alex Certify India | Kannada Dunia | Kannada News | Karnataka News | India News - Part 13
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪೊಲೀಸ್ ಅಧಿಕಾರಿಗೆ ಕಪಾಳಮೋಕ್ಷ ಮಾಡಿದ ಆಶಾಕಾರ್ಯಕರ್ತೆ

ಹೈದರಾಬಾದ್: ಆಶಾಕಾರ್ಯಕರ್ತೆಯೊಬ್ಬರು ಪೊಲೀಸ್ ಅಧಿಕಾರಿಯೊಬ್ಬರಿಗೆ ಕಪಾಳಮೋಕ್ಷ ಮಾಡಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ವೇತನ ಹೆಚ್ಚಳಕ್ಕಾಗಿ ಆಗ್ರಹಿಸಿ ಆಶಾಕಾರ್ಯಕರ್ತೆಯರು ಹೈದರಾಬಾದ್ ನ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ಕಚೇರಿ ಬಳಿ Read more…

BREAKING : ವಂಚನೆ ಕೇಸ್ : ಬಾಲಿವುಡ್ ನಟ ಧರ್ಮೇಂದ್ರಗೆ ದೆಹಲಿ ಕೋರ್ಟ್ ಸಮನ್ಸ್.!

ನವದೆಹಲಿ: ಗರಂ ಧರಮ್ ಧಾಬಾ ಫ್ರ್ಯಾಂಚೈಸ್ ಗೆ ಸಂಬಂಧಿಸಿದ ವಂಚನೆ ಪ್ರಕರಣದಲ್ಲಿ ಹಿರಿಯ ಬಾಲಿವುಡ್ ನಟ ಧರ್ಮೇಂದ್ರ ಮತ್ತು ಇತರ ಇಬ್ಬರಿಗೆ ದೆಹಲಿ ನ್ಯಾಯಾಲಯ ಸಮನ್ಸ್ ನೀಡಿದೆ ಎಂದು Read more…

BIG UPDATE : ಮುಂಬೈ ‘ಬೆಸ್ಟ್’ ಬಸ್ ಅಪಘಾತ: ಸಾವಿನ ಸಂಖ್ಯೆ 7ಕ್ಕೆ ಏರಿಕೆ, 42 ಮಂದಿಗೆ ಗಾಯ.!

ಮುಂಬೈ: ಮುಂಬೈನ ಕುರ್ಲಾ ಪಶ್ಚಿಮದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಏಳಕ್ಕೆ ಏರಿದೆ ಮತ್ತು ಇತರ 42 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ದೃಢಪಡಿಸಿದ್ದಾರೆ. Read more…

BIG NEWS: ಧರ್ಮದ ಆಧಾರದಲ್ಲಿ ಮೀಸಲು ಸರಿಯಲ್ಲ, ಸಂವಿಧಾನದಲ್ಲಿ ಅದಕ್ಕೆ ಅವಕಾಶವೂ ಇಲ್ಲ: ಸುಪ್ರೀಂಕೋರ್ಟ್

ನವದೆಹಲಿ: ಧರ್ಮದ ಆಧಾರದಲ್ಲಿ ಮೀಸಲು ನೀಡುವುದು ಸರಿಯಲ್ಲ, ಸಂವಿಧಾನದಲ್ಲಿ ಅದಕ್ಕೆ ಅವಕಾಶವೂ ಇಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಮುಸ್ಲಿಂ ಸಮುದಾಯದ 77 ಪಂಗಡಗಳನ್ನು ಒಬಿಸಿ ವ್ಯಾಪ್ತಿಗೆ ಸೇರ್ಪಡೆ Read more…

BIG NEWS: ಎಸ್.ಎಂ.ಕೃಷ್ಣ ಅಗಲಿಕೆ: ಕಣ್ಣೀರಿಟ್ಟ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಮಾಜಿ ಮುಖ್ಯಮಂತ್ರಿ, ಮಾಜಿ ರಾಜ್ಯಪಾಲ ಎಸ್.ಎಂ.ಕೃಷ್ಣ ಅಗಲಿಕೆಯಿಂದ ತೀವ್ರ ದು:ಖವಾಗಿದೆ ಎಂದು ಗದ್ಗದಿತರಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಣ್ಣೀರಿಟ್ಟಿದ್ದಾರೆ. ಎಸ್.ಎಂ.ಕೃಷ್ಣ ಇನ್ನಿಲ ಎಂಬ ಸುದ್ದಿ ಕೇಳಿ Read more…

BREAKING : ಮಾಜಿ ಸಿಎಂ S.M ಕೃಷ್ಣ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ

ಬೆಂಗಳೂರು : ಮಾಜಿ ಸಿಎಂ ಎಸ್ ಎಂ ಕೃಷ್ಣ ವಿಧಿವಶರಾಗಿದ್ದು, ಹಲವು ರಾಜಕೀಯ ನಾಯಕರು, ಗಣ್ಯರು ಸಂತಾಪ ಸೂಚಿಸಿದ್ದಾರೆ. ಇದೀಗ ಪ್ರಧಾನಿ ಮೋದಿ ಟ್ವೀಟ್ ಮಾಡುವ ಮೂಲಕ ಮಾಜಿ Read more…

ಜನ ಕಲ್ಯಾಣಕ್ಕೆ ಆದ್ಯತೆ ನೀಡಿದ ನಾಯಕ: ಎಸ್.ಎಂ. ಕೃಷ್ಣ ನಿಧನಕ್ಕೆ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಂತಾಪ

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ನಿಧನಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಸಂತಾಪ ಸೂಚಿಸಿದ್ದಾರೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನದ ಸುದ್ದಿ Read more…

BREAKING NEWS: ಡಿವೈಡರ್ ನಿಂದ ಹಾರಿದ ಕಾರ್ ಮತ್ತೊಂದು ಕಾರ್ ಗೆ ಡಿಕ್ಕಿ: ನಾಲ್ವರು ವಿದ್ಯಾರ್ಥಿಗಳು ಸೇರಿ ಎರಡೂ ವಾಹನಗಳಲ್ಲಿದ್ದ ಎಲ್ಲಾ 7 ಮಂದಿ ಸಾವು

ರಾಜ್‌ಕೋಟ್: ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಹಾರಿ ಎದುರಿನಿಂದ ಬರುತ್ತಿದ್ದ ಇನ್ನೊಂದು ಕಾರ್ ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ 7 ಮಂದಿ Read more…

BIG NEWS : ‘ICICI’ ಬ್ಯಾಂಕ್ ಗ್ರಾಹಕರೇ ಗಮನಿಸಿ : ಡಿ. 14 , 15 ರಂದು ‘ಹಣ ವರ್ಗಾವಣೆ’ ಸೇವೆಯಲ್ಲಿ ವ್ಯತ್ಯಯ.!

ಐಸಿಐಸಿಐ ಬ್ಯಾಂಕ್ ಗ್ರಾಹಕರೇ ಗಮನಿಸಿ! ಡಿಸೆಂಬರ್ 14 , 15 ರಂದು ಹಣ ವರ್ಗಾವಣೆ ಸೇವೆಯಲ್ಲಿ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ. ಐಸಿಐಸಿಐ ಬ್ಯಾಂಕ್ ತನ್ನ ಗ್ರಾಹಕರಿಗೆ ಇ-ಮೇಲ್ Read more…

BREAKING: ಬ್ರೇಕ್ ಫೇಲ್ ಆಗಿ ಜನರ ಮೇಲೆ ನುಗ್ಗಿದ ಬಸ್: ನಾಲ್ವರು ಸ್ಥಳದಲ್ಲೇ ಸಾವು, 25 ಮಂದಿ ಗಾಯ

ಮುಂಬೈ: ಮಹಾರಾಷ್ಟ್ರದ ಕುರ್ಲಾ ಪಶ್ಚಿಮ ರೈಲ್ವೆ ನಿಲ್ದಾಣದ ರಸ್ತೆಯಲ್ಲಿರುವ ಅಂಬೇಡ್ಕರ್ ನಗರದ ಬಳಿ ಬೃಹನ್‌ ಮುಂಬೈ ಎಲೆಕ್ಟ್ರಿಕ್ ಸಪ್ಲೈ ಅಂಡ್ ಟ್ರಾನ್ಸ್‌ ಪೋರ್ಟ್(ಬೆಸ್ಟ್) ಬಸ್ ಪಾದಚಾರಿಗಳ ಮೇಲೆ ಹರಿದ Read more…

ಮಹಿಳೆಯರಿಗೆ ಮೋದಿ ಸರ್ಕಾರದಿಂದ ಗುಡ್ ನ್ಯೂಸ್: ‘ಬಿಮಾ ಸಖಿ ಯೋಜನೆ’ಗೆ ಚಾಲನೆ

ನವದೆಹಲಿ: ಮಹಿಳೆಯರಲ್ಲಿ ಆರ್ಥಿಕ ಸಾಕ್ಷರತೆ ಮತ್ತು ವಿಮಾ ಜಾಗೃತಿಯನ್ನು ಉತ್ತೇಜಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಪಾಣಿಪತ್‌ನಲ್ಲಿ ಬಿಮಾ ಸಖಿ ಯೋಜನೆಗೆ ಚಾಲನೆ ನೀಡಿದರು. ಭಾರತೀಯ Read more…

BREAKING: ಆಟವಾಡುತ್ತಾ ಕೊಳೆವೆ ಬಾವಿಗೆ ಬಿದ್ದ 5 ವರ್ಷದ ಬಾಲಕ: ರಕ್ಷಣೆಗೆ NDRF ಹರಸಾಹಸ

ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ 5 ವರ್ಷದ ಬಾಲಕ ಕೊಳವೆ ಬಾವಿಗೆ ಬಿದ್ದಿದ್ದಾನೆ. ಸುಮಾರು 150 ಅಡಿ ಆಳದಲ್ಲಿ ಬಿದ್ದಿರುವ ಬಾಲಕನ ರಕ್ಷಣೆಗೆ ಹರಸಾಹಸ ನಡೆಸಲಾಗಿದೆ. ಕೊಳವೆ ಬಾವಿಗೆ ಆಮ್ಲಜನಕ Read more…

BIG NEWS: ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆ ಮಂಡನೆ ಸಾಧ್ಯತೆ

ನವದೆಹಲಿ: ಈಗ ನಡೆಯುತ್ತಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕೇಂದ್ರವು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಯನ್ನು ಮಂಡಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತು Read more…

ಬೆಳಗಾವಿ ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಲು ಮಾಜಿ ಸಚಿವ ಆದಿತ್ಯ ಠಾಕ್ರೆ ಒತ್ತಾಯ

ಪುಣೆ: ಬೆಳಗಾವಿಯಲ್ಲಿ ಎಂಇಎಸ್ ಮಹಾಮೇಳಾವ್ ಗೆ  ಅವಕಾಶ ನಿರಾಕರಿಸಿದ್ದಕ್ಕೆ ಮಹಾರಾಷ್ಟ್ರದ ಮಾಜಿ ಸಚಿವ, ಶಿವಸೇನೆ ನಾಯಕ ಆದಿತ್ಯ ಠಾಕ್ರೆ ಪ್ರತಿಕ್ರಿಯೆ ನೀಡಿದ್ದು, ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಬೇಕೆಂದು ಆಗ್ರಹಿಸಿದ್ದಾರೆ. Read more…

BREAKING NEWS: ಆರ್.ಬಿ.ಐ ನೂತನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ನೇಮಕ

ನವದೆಹಲಿ: ಆರ್ ಬಿಐ – ಭಾರತೀಯ ರಿಸರ್ವ್ ಬ್ಯಾಂಕ್‌ ನ ನೂತನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಶಕ್ತಿಕಾಂತ್ Read more…

ನಿಮ್ಮ ‘ಮೊಬೈಲ್’ ನಲ್ಲಿ ಸರಿಯಾಗಿ ಸಿಗ್ನಲ್ ಸಿಗುತ್ತಿಲ್ಲವೇ..? ಈ ಟ್ರಿಕ್ಸ್ ಬಳಸಿ

ನೀವು ಫೋನ್ ಕರೆಗಳನ್ನು ಮಾಡಲು ಅಥವಾ ಯಾರಿಗಾದರೂ ಸಂದೇಶವನ್ನು ಕಳುಹಿಸಲು ಬಯಸಿದರೆ, ನೀವು ಮೊಬೈಲ್ ಸಿಗ್ನಲ್ ಹೊಂದಿರಬೇಕು.ಇಲ್ಲದಿದ್ದರೆ, ನೀವು ಫೋನ್ ಕರೆಗಳನ್ನು ಮಾಡಲು ಸಾಧ್ಯವಾಗುವುದಿಲ್ಲ. ಮೊಬೈಲ್ ಕೇವಲ ಸಂವಹನ Read more…

‘ಪಿಎಂ ಕಿಸಾನ್’ ಹಣ ಡಬಲ್ ಆಗುತ್ತಾ..? : ರೈತರಿಂದ ಮನವಿ ಸಲ್ಲಿಕೆ.!

ರೈತರು ಮತ್ತು ಅವರ ಪ್ರತಿನಿಧಿಗಳು ಇತ್ತೀಚೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ 2025 ರ ಬಜೆಟ್’ಗೆ ಮುಂಚಿತವಾಗಿ ಕೃಷಿ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.ಕಡಿಮೆ ಬಡ್ಡಿದರದಲ್ಲಿ ದೀರ್ಘಾವಧಿ ಸಾಲವನ್ನು Read more…

BREAKING NEWS: ನಡುರಸ್ತೆಯಲ್ಲಿಯೇ ಹೊತ್ತಿ ಉರಿದ BMW ಕಾರು

ಮುಂಬೈ: ಚಲಿಸುತ್ತಿದ್ದ BMW ಕಾರಿನಲ್ಲಿ ಏಕಾಏಕಿ ಬೆಂಕಿ ಕಣಿಸಿಕೊಂಡಿದ್ದು, ನಡುರಸ್ತೆಯಲ್ಲಿಯೇ ಕಾರು ಹೊತ್ತಿ ಉರಿದ ಘಟನೆ ಮುಂಬೈನಲ್ಲಿ ನಡೆದಿದೆ. ಮುಂಬೈನ ಜೋಗೇಶ್ವರಿ ಸೇತುವೆ ಮೇಲೆ ಬರುತ್ತಿದ್ದ BMW ಕಾರಿನಲ್ಲಿ Read more…

‘ಪ್ರಗ್ಯಾ ನಾಗ್ರಾ’ ಡೀಪ್ ಫೇಕ್ ಫೋಟೋ, ವಿಡಿಯೋ ವೈರಲ್ : ಇದು ‘ಕೆಟ್ಟ ಕನಸು’ ಎಂದ ಖ್ಯಾತ ನಟಿ

ಮಲಯಾಳಂ ನಟಿ ಪ್ರಗ್ಯಾ ನಾಗ್ರಾ ಅವರ ಡೀಪ್ ಫೇಕ್ ಫೋಟೋಗಳು, ವಿಡಿಯೋಗಳು ಸೋಷಿಯಲ್ ಮೀಡಿಯಾ ವೈರಲ್ ಆಗಿದೆ. ಕಳೆದ ಕೆಲವು ದಿನಗಳ ಹಿಂದೆ ಸೋಶಿಯಲ್ ಮೀಡಿಯಾದಲ್ಲಿ ಪ್ರಗ್ಯಾ ನಾಗ್ರಾ Read more…

JOB ALERT : ‘SSLC’ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ : ಭಾರತೀಯ ‘ರೈಲ್ವೇ ಇಲಾಖೆ’ಯಲ್ಲಿ ‘ಡಿ ಗ್ರೂಪ್’ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ |Railway Recruitment 2024

ಭಾರತೀಯ ರೈಲ್ವೆ ದೇಶದ ಅತಿದೊಡ್ಡ ಉದ್ಯೋಗದಾತ ಮತ್ತು ಪ್ರತಿವರ್ಷ ಲಕ್ಷಾಂತರ ಯುವಕರಿಗೆ ಉದ್ಯೋಗಾವಕಾಶಗಳನ್ನು ಒದಗಿಸುತ್ತದೆ.2024 ರಲ್ಲಿ, ರೈಲ್ವೆ ಗ್ರೂಪ್ ಡಿ ನೇಮಕಾತಿಯ ಮೂಲಕ, ಯುವಕರಿಗೆ ಉದ್ಯೋಗ ಪಡೆಯಲು ಮತ್ತೊಮ್ಮೆ Read more…

BREAKING : ‘IRCTC’ ಸರ್ವರ್ ಡೌನ್ : ‘ರೈಲ್ವೇ ಟಿಕೆಟ್’ ಬುಕಿಂಗ್ ಬಂದ್, ಪ್ರಯಾಣಿಕರ ಪರದಾಟ |IRCTC DOWN

IRCTC  ವೆಬ್ಸೈಟ್ ಒಂದು ಗಂಟೆಯವರೆಗೆ ಸ್ಥಗಿತಗೊಂಡಿದ್ದು, ಈ ಕಾರಣದಿಂದಾಗಿ, ರೈಲ್ವೆ ಟಿಕೆಟ್ ಬುಕಿಂಗ್ ಮಾಡಲಾಗದೇ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ. ತ್ವರಿತ ಟಿಕೆಟ್ ಬುಕಿಂಗ್ ಸಮಯದಲ್ಲಿ IRCTC  ಸೈಟ್ ಸ್ಥಗಿತಗೊಂಡಿದೆ. Read more…

BREAKING : ಪಶ್ಚಿಮ ಬಂಗಾಳದಲ್ಲಿ ಕಚ್ಚಾಬಾಂಬ್ ತಯಾರಿಕೆ ವೇಳೆ ಸ್ಪೋಟ ; ಮೂವರು ಸಾವು.!

ನವದೆಹಲಿ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಖೊರ್ಟಾಲಾ ಪ್ರದೇಶದಲ್ಲಿ ಭಾನುವಾರ ರಾತ್ರಿ ಕಚ್ಚಾ ಬಾಂಬ್ ತಯಾರಿಸುವಾಗ ಮೂವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಬಾಂಬ್ ಸ್ಫೋಟಗೊಂಡಾಗ Read more…

ಗಮನಿಸಿ : 10 ವರ್ಷದ ಹಳೆಯ ‘ಆಧಾರ್ ಕಾರ್ಡ್’ ಉಚಿತ ಅಪ್ ಡೇಟ್ ಗೆ ಡಿ.14 ಕೊನೆಯ ದಿನ

ಆಧಾರ್ ಕಾರ್ಡ್ ದೇಶದ ನಾಗರಿಕರಿಗೆ ಪ್ರಮುಖ ಪ್ರಮಾಣಪತ್ರವಾಗಿದೆ. ಇತ್ತೀಚಿನ ದಿನಗಳಲ್ಲಿ, ಎಲ್ಲದಕ್ಕೂ ಆಧಾರ್ ಕಾರ್ಡ್ ಅಗತ್ಯವಿದೆ. ಸಿಮ್ ಕಾರ್ಡ್ ಗಳಿಂದ ಹಿಡಿದು ಬ್ಯಾಂಕುಗಳವರೆಗೆ, ನೀವು ಆಧಾರ್ ಸಂಖ್ಯೆಯನ್ನು ಹೊಂದಿರಬೇಕು. Read more…

ಸಾರ್ವಜನಿಕರೇ ಗಮನಿಸಿ : ಡಿ.31 ರೊಳಗೆ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು |Financial deadlines

ಕ್ಯಾಲೆಂಡರ್ ವರ್ಷದ ಕೊನೆಯಲ್ಲಿ ಮನಸ್ಸಿನಲ್ಲಿಟ್ಟುಕೊಳ್ಳಬೇಕಾದ ವಿವಿಧ ಹಣಕಾಸು ಗಡುವುಗಳಿವೆ. ಈ ಹಣದ ಗಡುವುಗಳಲ್ಲಿ ಕೆಲವು ಉಚಿತ ಆಧಾರ್ ನವೀಕರಣ ಗಡುವು, ಐಡಿಬಿಐ ಬ್ಯಾಂಕಿನ ವಿಶೇಷ ಎಫ್ಡಿಯಲ್ಲಿ ಹೂಡಿಕೆ ಮಾಡಲು Read more…

SHOCKING : ‘ವಾಟರ್ ಹೀಟರ್’ ಬಳಸುವ ಮುನ್ನ ಎಚ್ಚರ ; ವಿದ್ಯುತ್ ಪ್ರವಹಿಸಿ ನವವಧು ದಾರುಣ ಸಾವು.!

ತೆಲಂಗಾಣ : ವಾಟರ್ ಹೀಟರ್ ನಿಂದ ವಿದ್ಯುತ್ ಪ್ರವಹಿಸಿ ನವವಧು ದಾರುಣವಾಗಿ ಮೃತಪಟ್ಟ ಘಟನೆ ಮಂಚೇರಿಯಲ್ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಮದುವೆಯಾಗಿ ಗಂಡನ ಮನೆಯೊಳಗೆ ಕಾಲಿಟ್ಟ 5 ದಿನದಲ್ಲಿ Read more…

JOB ALERT : ಪದವೀಧರರಿಗೆ ಗುಡ್ ನ್ಯೂಸ್ : ‘SBI’ ನಲ್ಲಿ 50 ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ |SBI recruitment 2024

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಕ್ಲರಿಕಲ್ ಕೇಡರ್ ಖಾಲಿ ಇರುವ ಜೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್ & ಸೇಲ್ಸ್) ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಖಾಲಿ ಹುದ್ದೆಗಳಿಗೆ ಆಸಕ್ತ Read more…

BIG NEWS : 2025ನೇ ಸಾಲಿನ ‘SSC’ ಪರೀಕ್ಷೆಯ ವೇಳಾಪಟ್ಟಿ ಪ್ರಕಟ, ಇಲ್ಲಿದೆ ಮಾಹಿತಿ |SSC Exam Calender 2025

ನವದೆಹಲಿ : ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಎಸ್ ಎಸ್ ಸಿ (ಸ್ಟಾಫ್ ಸೆಲೆಕ್ಷನ್ ಕಮಿಷನ್) ಗುಡ್ ನ್ಯೂಸ್ ನೀಡಿದೆ. 2025 ರಲ್ಲಿ 1 ಲಕ್ಷಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ Read more…

BREAKING : ಬೆಳ್ಳಂ ಬೆಳಗ್ಗೆ ದೆಹಲಿಯ 40 ಕ್ಕೂ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ |Bomb Threat

ಬೆಳ್ಳಂ ಬೆಳಗ್ಗೆ ದೆಹಲಿಯ 40 ಕ್ಕೂ ಶಾಲೆಗಳಿಗೆ   ಸೋಮವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಬಂದಿದೆ. ಪಶ್ಚಿಮ ವಿಹಾರ್ನ ಡಿಪಿಎಸ್ ಆರ್ಕೆ ಪುರಂ ಮತ್ತು ಜಿಡಿ ಗೋಯೆಂಕಾ ಶಾಲೆಗೆ ಮುಂಜಾನೆ Read more…

ವಿಮೆ ಹಣ ಪಡೆಯಲು ಖತರ್ನಾಕ್ ಪ್ಲಾನ್: ಭಿಕ್ಷುಕನ ಕೊಂದು ಶವದ ಬಳಿ ತನ್ನ ಸ್ವಂತ ಐಡಿ ಇಟ್ಟ ಭೂಪ

ವ್ಯಕ್ತಿಯೊಬ್ಬ ತನ್ನ ವಿಮಾ ಹಣವನ್ನು ಪಡೆಯಲು ಭಿಕ್ಷುಕನನ್ನು ಕೊಲೆ ಮಾಡಿದ ಶವದ ಬಳಿ ತನ್ನದೇ ಗುರುತಿನ ದಾಖಲೆಗಳನ್ನು ಬಿಟ್ಟು ಹೋಗಿದ್ದಾನೆ. ರಾಜಸ್ಥಾನದ ಬನ್ಸ್ವಾರಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. Read more…

ಮಹಾರಾಷ್ಟ್ರ ಸಿಎಂ, ಡಿಸಿಎಂಗಳ ಪ್ರಮಾಣವಚನ ಸಮಾರಂಭದಲ್ಲಿ ಚಿನ್ನದ ಸರ, ಫೋನ್ ಸೇರಿ 12 ಲಕ್ಷ ರೂ. ಮೌಲ್ಯದ ವಸ್ತು ಕಳವು

ಮುಂಬೈ: ಡಿಸೆಂಬರ್ 5 ರಂದು ದಕ್ಷಿಣ ಮುಂಬೈನ ಆಜಾದ್ ಮೈದಾನದಲ್ಲಿ ನಡೆದ ಮಹಾಯುತಿ ಸರ್ಕಾರದ ಅದ್ಧೂರಿ ಪ್ರಮಾಣ ವಚನ ಸಮಾರಂಭದಲ್ಲಿ ಚಿನ್ನದ ಸರಗಳು, ಮೊಬೈಲ್ ಫೋನ್‌ಗಳು ಮತ್ತು ನಗದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...