alex Certify India | Kannada Dunia | Kannada News | Karnataka News | India News - Part 133
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘ಟೀಮ್ ಇಂಡಿಯಾ’ದ ಬೌಲಿಂಗ್ ಕೋಚ್ ಆಗಿ ಮಾಜಿ ಕ್ರಿಕೆಟಿಗ ‘ಮೋರ್ನೆ ಮಾರ್ಕೆಲ್’ ಆಯ್ಕೆ

ಡಿಜಿಟಲ್ ಡೆಸ್ಕ್ : ಟೀಮ್ ಇಂಡಿಯಾದ ಬೌಲಿಂಗ್ ಕೋಚ್ ಆಗಿ ಮಾಜಿ ಕ್ರಿಕೆಟಿಗ ಮೋರ್ನೆ ಮಾರ್ಕೆಲ್ ಆಯ್ಕೆಯಾಗಿದ್ದಾರೆ. ಹೌದು, ಭಾರತ ಕ್ರಿಕೆಟ್ ತಂಡದ ಬೌಲಿಂಗ್ ಕೋಚ್ ಆಗಿ ಮಾರ್ನೆ Read more…

BREAKING : ಕನ್ನಡಿಗ, ಶಿಲ್ಪಿ ಅರುಣ್ ಯೋಗಿರಾಜ್ ಗೆ ‘ವೀಸಾ’ ನಿರಾಕರಿಸಿದ ಅಮೆರಿಕ..!

ಕನ್ನಡಿಗ ಶಿಲ್ಪಿ ಅರುಣ್ ಯೋಗಿರಾಜ್ ಗೆ ಅಮೆರಿಕ ವೀಸಾ ನಿರಾಕರಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅಕ್ಕ ಸಮ್ಮೇಳನ ಸೇರಿ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಲು ಕನ್ನಡಿಗ ಶಿಲ್ಪಿ ಅರುಣ್ 20 Read more…

BREAKING : ಕೀನ್ಯಾ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಕನ್ನಡಿಗ ‘ದೊಡ್ಡ ಗಣೇಶ್’ ನೇಮಕ.!

ಬೆಂಗಳೂರು : ಭಾರತದ ಮಾಜಿ ಕ್ರಿಕೆಟಿಗ ದೊಡ್ಡ ಗಣೇಶ್ ಅವರು ಕೀನ್ಯಾ ರಾಷ್ಟ್ರೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ನೇಮಕಗೊಂಡಿದ್ದಾರೆ. ದೊಡ್ಡ ಗಣೇಶ್ ಅವರು ತಮ್ಮ ಅಧಿಕೃತ Read more…

ನಿಮ್ಮ’ ಬ್ಯಾಂಕ್’ ಖಾತೆಯಿಂದ ಎಷ್ಟು ಹಣ ಡ್ರಾ ಮಾಡಬಹುದು ? ನಿಯಮಗಳು ಯಾವುವು ತಿಳಿಯಿರಿ..!

ನಿಮಗೆ ಇದ್ದಕ್ಕಿದ್ದಂತೆ ಹಣದ ಅಗತ್ಯವಿದ್ದರೆ, ನಿಮ್ಮ ಬ್ಯಾಂಕ್ ಖಾತೆಯಿಂದ ಹಣವನ್ನು ಹಿಂಪಡೆಯಲು ನಿಯಮಗಳನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ.ಇಲ್ಲದಿದ್ದರೆ, ನೀವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹಣವನ್ನು ಹಿಂಪಡೆಯಲು ನಿಯಮಗಳನ್ನು ತಿಳಿದುಕೊಳ್ಳಿ. ಪ್ರತಿಯೊಬ್ಬರೂ Read more…

BIG NEWS: 45 ವರ್ಷಗಳ ನಂತ್ರ ಪೋಲೆಂಡ್ ಗೆ ಭಾರತದ ಪ್ರಧಾನಿ ಭೇಟಿ; ದಾಖಲೆ ಬರೆಯಲಿದ್ದಾರೆ ʼಮೋದಿʼ

ಪ್ರಧಾನಿ ನರೇಂದ್ರ ಮೋದಿ, ಉಕ್ರೇನ್‌ಗೆ ಪ್ರಯಾಣ ಬೆಳೆಸಲಿದ್ದಾರೆ. ಮಾರ್ಗ ಮಧ್ಯೆ ಆಗಸ್ಟ್ 21 ರಂದು ಅವರು ಪೋಲೆಂಡ್‌ಗೆ ಭೇಟಿ ನೀಡುವ ಮೂಲಕ ಮತ್ತೊಂದು ದಾಖಲೆ ಬರೆಯಲಿದ್ದಾರೆ. ವಾಸ್ತವವಾಗಿ 45 Read more…

BREAKING : ಸ್ತನ ಕ್ಯಾನ್ಸರ್ ಗೆ ‘ಪೋಕೆಮಾನ್’ ಖ್ಯಾತಿಯ ನಟಿ ‘ರಾಚೆಲ್ ಲಿಲ್ಲಿಸ್’ ಬಲಿ..!

ಸ್ತನ ಕ್ಯಾನ್ಸರ್ ನಿಂದ ಬಳಲುತ್ತಿದ್ದ ‘ಪೋಕೆಮಾನ್’ ಖ್ಯಾತಿಯ ನಟಿ ರಾಚೆಲ್ ಬಲಿಯಾಗಿದ್ದಾರೆ. 1990 ರ ದಶಕದ ಉತ್ತರಾರ್ಧದವರೆಗೂ ಪೋಕ್ಮೊನ್ ಟಿವಿ ಸರಣಿಗಳು, ಚಲನಚಿತ್ರಗಳು ಮತ್ತು ವಿಡಿಯೋ ಗೇಮ್ಗಳಲ್ಲಿ ನಟಿಸಿದ Read more…

ಆ. 15 ರಂದು ಭಾರತಕ್ಕೆ ‘ಸ್ವಾತಂತ್ರ್ಯ’ ನೀಡಲು ನಿರ್ಧರಿಸಿದವರು ಯಾರು ? ಇಲ್ಲಿದೆ ಮಹತ್ವದ ಸಂಗತಿ

ಆಗಸ್ಟ್ 15. ಭಾರತದ ಸ್ವಾತಂತ್ರ್ಯ ದಿನ. ಜಾತಿ ಅಥವಾ ಮತವನ್ನು ಲೆಕ್ಕಿಸದೆ ಪ್ರತಿಯೊಬ್ಬ ಭಾರತೀಯನು ಆಚರಿಸುವ ಹಬ್ಬವಾಗಿದೆ. ಈ ದಿನವನ್ನು ದೇಶಾದ್ಯಂತ ಸ್ವಾತಂತ್ರ್ಯ ದಿನವನ್ನಾಗಿ ಆಚರಿಸಲಾಗುತ್ತದೆ. ಪ್ರಧಾನಮಂತ್ರಿಯವರು ಕೆಂಪು Read more…

‘ಲವ್ ಮ್ಯಾರೇಜ್’ ಮಾಡ್ಕೊಂಡ ಮಗಳು : ಸೇಡು ತೀರಿಸಿಕೊಳ್ಳಲು ಹುಡುಗನ ಸಹೋದರಿ ಮೇಲೆ ಅತ್ಯಾಚಾರವೆಸಗಿದ ತಂದೆ….!

ಪಂಜಾಬ್ ನ ಲೂಧಿಯಾನದಲ್ಲಿ ಗ್ಯಾಂಗ್‌ ರೇಪ್‌ ಒಂದು ತಡವಾಗಿ ಬೆಳಕಿಗೆ ಬಂದಿದೆ. ಮಗಳು ಪ್ರೀತಿಸಿ ಮದುವೆಯಾಗಿದ್ದಾಳೆ ಎನ್ನುವ ಕಾರಣಕ್ಕೆ ಮಗಳ ತಂದೆ ಕ್ರೂರ ಕೃತ್ಯವೆಸಗಿದ್ದಾನೆ. ಮಗಳ ಪ್ರೇಮಿಯ ಸಹೋದರಿ Read more…

ರೈಲಿನಲ್ಲಿ ನಮಾಜ್ ಗೆ ಸಿದ್ಧತೆ : ಕ್ಲಾಸ್ ತೆಗೆದುಕೊಂಡ ಟಿಟಿಇ ವಿಡಿಯೋ ವೈರಲ್

ರೈಲಿನಲ್ಲಿ ನಮಾಜ್‌ ಮಾಡಲು ಮುಂದಾಗಿದ್ದ ಕೆಲ ಮುಸ್ಲಿಂ ಪುರುಷರ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಈ ವಿಡಿಯೋದಲ್ಲಿ ಸೀಟ್‌ ಪಕ್ಕ, ಓಡಾಡುವ ಜಾಗದಲ್ಲಿ ಪ್ಲಾಸ್ಟಿಕ್‌ ಒಂದನ್ನು Read more…

BIG NEWS: ‘ಅಯೋಧ್ಯೆ’ ರಾಮ ಪಥದಲ್ಲಿರುವ ಬಿದಿರಿನ ದೀಪ ಕದ್ದೊಯ್ತಿದ್ದಾರೆ ಖದೀಮರು..!

ಅಯೋಧ್ಯೆ, ರಾಮಮಂದಿರ ನಿರ್ಮಾಣವಾದಾಗಿನಿಂದ ನಾನಾ ಕಾರಣಗಳಿಗೆ ಸುದ್ದಿಯಾಗ್ತಿದೆ. ಈಗ ಅಯೋಧ್ಯೆಯ ಅತ್ಯಂತ ಭದ್ರತಾ ಪ್ರದೇಶದಲ್ಲಿರುವ ಭಕ್ತಿ ಪಥ ಮತ್ತು ರಾಮಪಥದಲ್ಲಿ ಅಳವಡಿಸಲಾಗಿದ್ದ 3,800 ಬಿದಿರಿನ ಲೈಟ್ ಮತ್ತು 50 Read more…

BREAKING : ಜಮ್ಮು-ಕಾಶ್ಮೀರದಲ್ಲಿ ಎನ್’ಕೌಂಟರ್ : ನಾಲ್ವರು ಉಗ್ರರ ಹತ್ಯೆ, ಓರ್ವ ಸೇನಾಧಿಕಾರಿ ಹುತಾತ್ಮ.!

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಅಸ್ಸಾರ್ ಪ್ರದೇಶದಲ್ಲಿ ಬುಧವಾರ ನಾಲ್ವರು ಭಯೋತ್ಪಾದಕರ ಗುಂಪಿನೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಸೇನಾಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹಾಗೂ ನಾಲ್ವರು ಉಗ್ರರನ್ನು Read more…

ALERT : ‘ರೀಲ್ಸ್’ ಮಾಡುವ ಮುನ್ನ ಎಚ್ಚರ : 6 ನೇ ಮಹಡಿಯಿಂದ ಬಿದ್ದು 16 ವರ್ಷದ ಬಾಲಕಿಗೆ ಗಂಭೀರ ಗಾಯ.!

ರೀಲ್ಸ್ ಮಾಡುವಾಗ ವಿಡಿಯೋ ಮಾಡುವಾಗ ಅಪಾರ್ಟ್ಮೆಂಟ್ ನ 6ನೇ ಮಹಡಿಯಿಂದ ಬಿದ್ದು ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ನಡೆದಿದೆ. ಗಾಜಿಯಾಬಾದ್ ನ ಇಂದಿರಾಪುರಂ Read more…

ಗಮನಿಸಿ : ‘ಪೋಸ್ಟ್ ಆಫೀಸ್’ ನ ಈ ಯೋಜನೆಯಡಿ ನೀವು 3,500 ರೂ.ಠೇವಣಿ ಮಾಡಿದ್ರೆ ಸಿಗುತ್ತೆ 83 ಲಕ್ಷ ರೂ.!.

ಪೋಸ್ಟ್ ಆಫೀಸ್ ಯೋಜನೆಗಳಲ್ಲಿ ಹೂಡಿಕೆ ಮಾಡುವುದರಿಂದ ದೀರ್ಘಾವಧಿಯಲ್ಲಿ ಅನಿರೀಕ್ಷಿತ ಪ್ರಯೋಜನಗಳನ್ನು ಪಡೆಯಲು ನಿಮಗೆ ಅವಕಾಶ ಸಿಗುತ್ತದೆ ಎಂಬುದು ತಿಳಿದಿರುವ ಸಂಗತಿ. ಅಂಚೆ ಕಚೇರಿ ನೀಡುವ ವಿಮಾ ಯೋಜನೆಗಳ ಬಗ್ಗೆ Read more…

ಉದ್ಯೋಗ ವಾರ್ತೆ : ಭಾರತೀಯ ರೈಲ್ವೇ ಇಲಾಖೆಯಲ್ಲಿ 11,250 ಹುದ್ದೆಗಳಿಗೆ ನೇಮಕಾತಿ.!

ನವದೆಹಲಿ : ಭಾರತೀಯ ರೈಲ್ವೆಯು ಹೆಚ್ಚಿನ ಸಂಖ್ಯೆಯ ಖಾಲಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲು ಸಜ್ಜಾಗಿದ್ದು, ನಿರುದ್ಯೋಗಿಗಳಿಗೆ ಸಿಹಿ ಸುದ್ದಿ ನೀಡಿದೆ. ಭಾರತೀಯ ರೈಲ್ವೆ ಟಿಕೆಟ್ ಕಲೆಕ್ಟರ್ (ಟಿಸಿ) Read more…

BIG NEWS: ಬಿಜೆಪಿ ಮುಖಂಡನನ್ನು ಗುಂಡಿಟ್ಟು ಹತ್ಯೆಗೈದ ದುಷ್ಕರ್ಮಿಗಳು

ಪಾಟ್ನಾ: ಬಿಜೆಪಿ ಮುಖಂಡರೊಬ್ಬರನ್ನು ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆಗೈದಿರುವ ಘಟನೆ ಬಿಹಾರದ ಪಾಟ್ನಾದ ಅಲಮ್ ಗಂಜ್ ನಲ್ಲಿ ನಡೆದಿದೆ. ಬಜರಂಗಪುರಿ ಮಂಡಲದ ಬಿಜೆಪಿ ಮಾಜಿ ಪ್ರಧಾನ ಕಾರ್ಯದರ್ಶಿ ಅಜಯ್ ಶಾ Read more…

BREAKING : ದೆಹಲಿ ಸಿಎಂ ‘ಅರವಿಂದ್ ಕೇಜ್ರಿವಾಲ್’ ಗೆ ಸದ್ಯಕ್ಕೆ ಜೈಲೇ ಗತಿ : ಆ.23 ಕ್ಕೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ನವದೆಹಲಿ : ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಸದ್ಯಕ್ಕೆ ಜೈಲೇ ಗತಿ ಆಗಿದ್ದು, ಆ.23 ಕ್ಕೆ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ Read more…

ರೈತರೇ ಗಮನಿಸಿ : ‘PM KISAN’ 18 ನೇ ಕಂತಿನ ಹಣ ಜಮಾ ಆಗಲು ತಪ್ಪದೇ ಈ ಕೆಲಸ ಮಾಡಿ..!

ಬೆಂಗಳೂರು : ಪಿ.ಎಂ. ಕಿಸಾನ್ ಯೋಜನೆಯಡಿ ರೈತ ಬಂಧುಗಳು ಆರ್ಥಿಕ ನೆರವು ಪಡೆಯಲು e-KYC ಕಡ್ಡಾಯಗೊಳಿಸಲಾಗಿದೆ. e-KYC ಮಾಡಿಸಲು ಬಾಕಿ ಇರುವ ರೈತರು ಕೂಡಲೇ e-KYC ಮಾಡಿಸಿಕೊಳ್ಳಲು ಸೂಚನೆ Read more…

BREAKING : ಕರ್ನಾಟಕದ 20 ಮಂದಿ ಸೇರಿ 1,037 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿಗಳ ಪದಕ ಘೋಷಣೆ..!

ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು ವಿವಿಧ ಕೇಂದ್ರ ಮತ್ತು ರಾಜ್ಯ ಪಡೆಗಳ 1,037 ಪೊಲೀಸ್ ಸಿಬ್ಬಂದಿಗೆ ಸೇವಾ ಪದಕಗಳನ್ನು ಸರ್ಕಾರ ಬುಧವಾರ ಪ್ರಕಟಿಸಿದೆ.ಕರ್ನಾಟಕದ 20 ಮಂದಿ ಸೇರಿ 1,037 ಪೊಲೀಸ್ Read more…

ಗಮನಿಸಿ : ಇಂದಿನಿಂದ ‘NEET-UG’ ಕೌನ್ಸೆಲಿಂಗ್ ನೋಂದಣಿ ಆರಂಭ, ವಿದ್ಯಾರ್ಥಿಗಳಿಗೆ ಇಲ್ಲಿದೆ ಮಾಹಿತಿ..!

ನವದೆಹಲಿ: ವೈದ್ಯಕೀಯ ಕೌನ್ಸೆಲಿಂಗ್ ಸಮಿತಿ (ಎಂಸಿಸಿ) ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ಪದವಿಪೂರ್ವ ಕೌನ್ಸೆಲಿಂಗ್ 2024 ಅನ್ನು ಆಗಸ್ಟ್ 14 ರಂದು ಪ್ರಾರಂಭಿಸಲಿದೆ. ಅರ್ಹ ಅಭ್ಯರ್ಥಿಗಳು Read more…

ಆ. 22 ರಂದು ದೇಶವ್ಯಾಪಿ ಕಾಂಗ್ರೆಸ್ ಪ್ರತಿಭಟನೆ

ನವದೆಹಲಿ: ಹಿಂಡೆನ್ ಬರ್ಗ್ ವಿವಾದದಲ್ಲಿ ಸಿಲುಕಿರುವ ಸೆಬಿ ಮುಖ್ಯಸ್ಥೆ ಮಾಧವಿ ಪುರಿ ಬುಚ್ ಅವರ ರಾಜೀನಾಮೆಗೆ ಆಗ್ರಹಿಸಿ, ಅದಾನಿ ವಿವಾದವನ್ನು ಜಂಟಿ ಸಂಸದೀಯ ಸಮಿತಿ ತನಿಖೆಗೆ ವಹಿಸುವಂತೆ ಒತ್ತಾಯಿಸಿ Read more…

ನಾಳೆ ಸ್ವಾತಂತ್ರ್ಯೋತ್ಸವ ದಿನ ಪ್ರಧಾನಿ ಮೋದಿ ಮತ್ತೊಂದು ದಾಖಲೆ

ನವದೆಹಲಿ: ಜೂನ್ 9ರಂದು ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸುವ ಮೂಲಕ ಜವಾಹರಲಾಲ್ ನೆಹರು ಅವರ ದಾಖಲೆಯನ್ನು ಸರಿಗಟ್ಟಿದ ಪ್ರಧಾನಿ ಮೋದಿ ನಾಳೆ ಸ್ವಾತಂತ್ರ್ಯೋತ್ಸವದ ದಿನ ಮತ್ತೊಂದು Read more…

BREAKING: ಬಿಹಾರದಲ್ಲಿ ಗುಂಡಿಕ್ಕಿ ಬಿಜೆಪಿ ನಾಯಕನ ಹತ್ಯೆ

ಪಾಟ್ನಾ: ಬಿಹಾರದ ಪಾಟ್ನಾದಲ್ಲಿ ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಹತ್ಯೆಗೈದಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ ಮಂಗಳವಾರ ರಾತ್ರಿ ಪಾಟ್ನಾದಲ್ಲಿ ಘಟನೆ ನಡೆದಿದೆ. ಮೃತರನ್ನು ಬಿಜೆಪಿ ಬಜರಂಗಪುರಿ ಮಂಡಲದ Read more…

ಗಗನಸಖಿ ಎಳೆದೊಯ್ದು ಕಿರುಕುಳ ನೀಡಿದ ಟ್ಯಾಕ್ಸಿ ಬೈಕ್ ಸವಾರ: ದಾರಿಹೋಕರಿಂದ ರಕ್ಷಣೆ

ನವದೆಹಲಿ: ಪೂರ್ವ ದೆಹಲಿಯಿಂದ ಗಗನಸಖಿ ಮನೆಗೆ ಕರೆದುಕೊಂಡು ಹೋಗುವಾಗ ಇ-ಬೈಕ್ ಟ್ಯಾಕ್ಸಿ ಸವಾರನೊಬ್ಬ ಎಳೆದುಕೊಂಡು ಹೋಗಿ ಕಿರುಕುಳ ನೀಡಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಬುದ್ಧ ಜಯಂತಿ ಪಾರ್ಕ್ Read more…

ಟ್ರಾಫಿಕ್ ಪೊಲೀಸರು ನಿಯಮ ಉಲ್ಲಂಘಿಸಿದ ಬೈಕ್‌ನಿಂದ ಕೀಗಳನ್ನು ತೆಗೆಯಬಹುದಾ…..? ಕಾನೂನು ಏನು ಹೇಳುತ್ತೆ…..? ಇಲ್ಲಿದೆ ಉತ್ತರ

ಬೈಕ್‌ ಸವಾರರು ಹೆಲ್ಮೆಟ್‌ ಧರಿಸದೇ ಟ್ರಾಫಿಕ್‌ ಪೊಲೀಸರ ಕೈಗೆ ಸಿಕ್ಕಿ ಹಾಕಿಕೊಳ್ತಾರೆ. ಕೆಲವೊಮ್ಮೆ ಸಿಗ್ನಲ್‌ ಜಂಪ್‌ ಮಾಡುವುದು ಅಥವಾ ಡ್ರೈವಿಂಗ್‌ ಲೈಸೆಲ್ಸ್‌ ಇಲ್ಲದೇ ಇದ್ದಾಗ ಕೂಡ ಪೊಲೀಸರು ತಡೆದು Read more…

BIG NEWS: ವೀರ್ಯ, ಅಂಡಾಣು ದಾನಿಗೆ ಮಕ್ಕಳ ಮೇಲೆ ಹಕ್ಕಿಲ್ಲ: ಬಾಡಿಗೆ ತಾಯ್ತನ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು

ಮುಂಬೈ: ವೀರ್ಯ ಅಥವಾ ಅಂಡಾಣು ದಾನಿಯು ಮಗುವಿನ ಮೇಲೆ ಕಾನೂನುಬದ್ಧ ಹಕ್ಕನ್ನು ಹೊಂದಿಲ್ಲ ಮತ್ತು ಅದರ ಜೈವಿಕ ಪೋಷಕ ಎಂದು ಹೇಳಿಕೊಳ್ಳಲಾಗುವುದಿಲ್ಲ ಎಂದು ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು Read more…

BREAKING: ವಿನೇಶ್ ಪೋಗಟ್ ತೀರ್ಪು ಆ. 16ಕ್ಕೆ ಮುಂದೂಡಿಕೆ

ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್ ಪಂದ್ಯದ ವೇಳೆ 100 ಗ್ರಾಂ ಹೆಚ್ಚುವರಿ ತೂಕದಿಂದ ಸ್ಪರ್ಧೆಯಿಂದಲೇ ಅನರ್ಹಗೊಂಡ ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಪೋಗಟ್ ಸಲ್ಲಿಸಿರುವ ಮೇಲ್ಮನವಿಯ ತೀರ್ಪು ಆ. 16 Read more…

BIG NEWS: ಮಗನ ಮೂಲಕ ಮೊದಲ ಹೇಳಿಕೆ ಬಿಡುಗಡೆ ಮಾಡಿದ ಬಾಂಗ್ಲಾದಿಂದ ಹೊರಬಂದ ನಾಯಕಿ ಶೇಖ್ ಹಸೀನಾ

ನವದೆಹಲಿ: ಪ್ರಸ್ತುತ ಭಾರತದಲ್ಲಿ ತಂಗಿರುವ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರು ತಮ್ಮ ದೇಶದಿಂದ ಹೊರಹಾಕಲ್ಪಟ್ಟ ನಂತರ ತಮ್ಮ ಮೊದಲ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿ Read more…

BIG NEWS: ಅನಪೇಕ್ಷಿತ ಸ್ಪ್ಯಾಮ್ ಕರೆ ಕಿರಿಕಿರಿಗೆ ಬ್ರೇಕ್: ನೋಂದಾಯಿಸದ ಧ್ವನಿ ಪ್ರಚಾರದ ಕರೆ ನಿಷೇಧಿಸಿದ TRAI

ನವದೆಹಲಿ: ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ(TRAI) ಎಲ್ಲಾ ಪ್ರವೇಶ ಸೇವಾ ಪೂರೈಕೆದಾರರು ಹೆಚ್ಚುತ್ತಿರುವ ಸ್ಪ್ಯಾಮ್ ಕರೆಗಳನ್ನು ತಡೆಯಲು ಎಲ್ಲಾ ನೋಂದಾಯಿಸದ ಕಳುಹಿಸುವವರು ಅಥವಾ ಟೆಲಿಮಾರ್ಕೆಟರ್‌ಗಳಿಂದ ಧ್ವನಿ ಪ್ರಚಾರದ Read more…

ಆಸ್ಪತ್ರೆಯಲ್ಲೇ ರೋಗಿಗಳ ಮೇಲೆ ವೈದ್ಯನಿಂದ ಲೈಂಗಿಕ ದೌರ್ಜನ್ಯ: ಸಂಬಂಧಿಕರಿಂದ ಥಳಿತಕ್ಕೊಳಗಾದ ಡಾಕ್ಟರ್ ಐಸಿಯುಗೆ ದಾಖಲು

ಕಟಕ್: ಒಡಿಶಾದ ಕಟಕ್‌ ನ ಆಸ್ಪತ್ರೆಯೊಂದರಲ್ಲಿ ವೈದ್ಯನೊಬ್ಬ ಮಹಿಳಾ ರೋಗಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸಂಬಂಧಿಕರು ಥಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆಗಸ್ಟ್ 11 Read more…

ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂಗೆ 7 ದಿನ ಪೆರೋಲ್

ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ರಾಜಸ್ಥಾನ ಹೈಕೋರ್ಟ್ ಮಂಗಳವಾರ 7 ದಿನಗಳ ಪೆರೋಲ್ ಮಂಜೂರು ಮಾಡಿದೆ. ಅವರಿಗೆ ವೈದ್ಯಕೀಯ ಆಧಾರದ ಮೇಲೆ ಪೆರೋಲ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...