alex Certify India | Kannada Dunia | Kannada News | Karnataka News | India News - Part 1342
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಬೆಳ್ಳಂಬೆಳಗ್ಗೆ ಭಾರೀ ಅವಘಡ, ಗ್ಯಾಸ್ ಸೋರಿಕೆಯಾಗಿ ಇಬ್ಬರು ಸಾವು – ನಾಲ್ವರು ಗಂಭೀರ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಮತ್ತೊಂದು ಅವಘಡ ಸಂಭವಿಸಿದೆ. ಗ್ಯಾಸ್ ಸೋರಿಕೆಯಾಗಿ ಇಬ್ಬರು ಮೃತಪಟ್ಟಿದ್ದು ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ವಿಶಾಖಪಟ್ಟಣದಲ್ಲಿನ ಔಷಧ ಕಂಪನಿಯಲ್ಲಿ ಸಂಭವಿಸಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ, ಪೊಲೀಸರು Read more…

ಏರಿಕೆಯಾಗಲಿದೆ ಬಸ್ ಹಾಗೂ ಟ್ರಕ್ ಗಳ ಎತ್ತರ – ಉದ್ದ…!

ಬಸ್, ಟ್ರಕ್ ಹಾಗೂ ಕೆಲ ವಾಹನಗಳ ಗಾತ್ರದ ಕುರಿತಂತೆ ಕೇಂದ್ರ ಸಾರಿಗೆ ಸಚಿವಾಲಯ ಮಹತ್ವದ ತೀರ್ಮಾನ ಕೈಗೊಂಡಿದೆ. ಇವುಗಳ ಉದ್ಧ ಹಾಗೂ ಎತ್ತರ ಮಾಡಲು ಗ್ರೀನ್ ಸಿಗ್ನಲ್ ನೀಡಲಾಗಿದೆ. Read more…

ಇಲ್ಲಿದೆ ವಿವಿಧ ರಾಜ್ಯಗಳ ‘ಕೊರೊನಾ’ ಸೋಂಕಿತರ ಪಟ್ಟಿ

ಚೀನಾದ ವುಹಾನ್ ನಗರದಲ್ಲಿ ಆರಂಭವಾದ ಕೊರೊನಾ ಮಹಾಮಾರಿ ಈಗ ಭಾರತದಲ್ಲಿ ಅಬ್ಬರಿಸುತ್ತಿದ್ದು, ಈವರೆಗೆ 16,796 ಮಂದಿ ಮೃತಪಟ್ಟಿದ್ದಾರೆ. ಸೋಂಕು ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, Read more…

ಕೊರೊನಾ ಎಫೆಕ್ಟ್: ಈ ಎಲ್ಲದರ ಮೇಲೆ ಜುಲೈ 31ರವರೆಗೆ ಮುಂದುವರೆಯಲಿದೆ ನಿರ್ಬಂಧ

ಕೊರೊನಾ ನಿಯಂತ್ರಣಕ್ಕಾಗಿ ಲಾಕ್ಡೌನ್ ಜಾರಿಗೊಳಿಸಿದ್ದ ಕೇಂದ್ರ ಸರ್ಕಾರ, ಮೊದಲ ಹಂತದಲ್ಲಿ ಒಂದಷ್ಟು ಸಡಿಲಿಕೆಗಳನ್ನು ಮಾಡಿ ಆರ್ಥಿಕ ಚಟುವಟಿಕೆಗಳಿಗೆ ಅನುವು ಮಾಡಿಕೊಟ್ಟಿತ್ತು. ಇದೀಗ ದ್ವಿತೀಯ ಹಂತದಲ್ಲಿ ಮತ್ತಷ್ಟು ಸಡಿಲಿಕೆ ಮಾಡಲಾಗಿದ್ದು, Read more…

ಕೊರೋನಾ ತಡೆಗೆ ನಮ್ಮಲ್ಲೇ ಸಿಕ್ತು ಸಂಜೀವಿನಿ…! ದೇಶದ ಮೊದಲ ಕೊರೋನಾ ಲಸಿಕೆ ʼಕೊವ್ಯಾಕ್ಸಿನ್ʼ ಗೆ ಅನುಮೋದನೆ

ಹೈದರಾಬಾದ್: ಕೊರೊನಾ ವಿರುದ್ಧ ಭಾರತದ ಮೊದಲ ಲಸಿಕೆ ಕೊವ್ಯಾಕ್ಸಿನ್ ಮಾನವ ಕ್ಲಿನಿಕಲ್ ಪ್ರಯೋಗಕ್ಕೆ ಡ್ರಗ್ ಕಂಟ್ರೋಲರ್ ಜನರಲ್ ಅಫ್ ಇಂಡಿಯಾ(ಡಿಸಿಜಿಐ) ಅನುಮತಿ ನೀಡಿದೆ. ಹೈದರಾಬಾದ್ ಮೂಲದ ಲಸಿಕೆ ತಯಾರಕ Read more…

ಬಿಗ್ ನ್ಯೂಸ್: ಇಂದು ಮತ್ತೆ ಮೋದಿ ಭಾಷಣಕ್ಕೆ ಮುಹೂರ್ತ ನಿಗದಿ, ಮಹತ್ವದ ಘೋಷಣೆ ಸಾಧ್ಯತೆ

ನವದೆಹಲಿ: ಜೂನ್ 30ಕ್ಕೆ ಕೊರೋನಾ ತಡೆಗೆ ಜಾರಿ ಮಾಡಿರುವ ಲಾಕ್ ಡೌನ್ ಅಂತ್ಯವಾಗಲಿದ್ದು, ಜುಲೈ 1ರಿಂದ ಅನ್ವಯವಾಗುವಂತೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಚೀನಾ ಆಪ್ Read more…

ತಂಟೆ ತೆಗೆದ ಚೀನಾಗೆ ಮತ್ತೊಂದು ಶಾಕ್: ಟಿಕ್ ಟಾಕ್, ಶೇರ್ ಇಟ್, ಹಲೋ ಸೇರಿ 59 ಆಪ್ ಬ್ಯಾನ್

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಚೀನಾ ಮೂಲದ ಟಿಕ್ ಟಾಕ್ ಆಪ್ ಅನ್ನು ಕೇಂದ್ರ ಸರ್ಕಾರ ಬ್ಯಾನ್ ಮಾಡಿದೆ. ಲಡಾಖ್ ಗಡಿಯ ಲಾಗ್ವನ್ ನಲ್ಲಿ ಚೀನಾ ಯೋಧರಿಂದ ಸಂಘರ್ಷ ಉಂಟಾದ Read more…

BIG NEWS: ಜುಲೈ 31 ರವರೆಗೆ ಶಾಲಾ, ಕಾಲೇಜು ಬಂದ್ – ಕೇಂದ್ರದಿಂದ ಹೊಸ ಮಾರ್ಗಸೂಚಿ ಪ್ರಕಟ

ನವದೆಹಲಿ: ದೇಶಾದ್ಯಂತ ಕೊರೊನಾ ಲಾಕ್ ಡೌನ್ ನಿರ್ಬಂಧ ಸಡಿಲಿಸುವ ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಜುಲೈ 1 ರಿಂದ ಅನ್ವಯವಾಗುವಂತೆ 2.0 ಮಾರ್ಗಸೂಚಿ ಬಿಡುಗಡೆ ಮಾಡಲಾಗಿದ್ದು, Read more…

ಇಲ್ಲಿದೆ ಕೇಂದ್ರ ಸರ್ಕಾರ ಬ್ಯಾನ್‌ ಮಾಡಿರುವ ಚೀನಾ ಆಪ್‌ ಗಳ ಸಂಪೂರ್ಣ ಪಟ್ಟಿ

ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರ 59 ಚೀನಾ ಆಪ್‌ ಗಳನ್ನು ನಿಷೇಧಿಸಿ ತೀರ್ಮಾನ ಕೈಗೊಂಡಿದೆ. ಲಡಾಖ್ ಗಡಿಯಲ್ಲಿ ಚೀನಾ ಯೋಧರಿಂದ ಸಂಘರ್ಷ ಉಂಟಾದ ನಂತರದಲ್ಲಿ ಚೀನಾಗೆ ಬಿಸಿ ಮುಟ್ಟಿಸಲು Read more…

BIG NEWS: ಚೀನಾಗೆ ಮೋದಿ ಸರ್ಕಾರದಿಂದ ಮತ್ತೊಂದು ಶಾಕ್ – ಟಿಕ್ ಟಾಕ್, ಹಲೋ ಸೇರಿ 59 ಆಪ್ ಬ್ಯಾನ್ – ಇಲ್ಲಿದೆ ಪಟ್ಟಿ

ನವದೆಹಲಿ: ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ ಚೀನಾ ಮೂಲದ ಟಿಕ್ ಟಾಕ್ ಆಪ್ ಅನ್ನು ಕೇಂದ್ರ ಸರ್ಕಾರ ಬ್ಯಾನ್ ಮಾಡಿದೆ. ಲಡಾಖ್ ಗಡಿಯಲ್ಲಿ ಚೀನಾ ಯೋಧರಿಂದ ಸಂಘರ್ಷ ಉಂಟಾದ Read more…

BIG BREAKING: ಚೀನಾಗೆ ಭಾರತದಿಂದ ಮತ್ತೊಂದು ಶಾಕ್, ಟಿಕ್ ಟಾಕ್ ಸೇರಿ 59 ಆಪ್ ಬ್ಯಾನ್ ಮಾಡಿದ ಮೋದಿ ಸರ್ಕಾರ

ನವದೆಹಲಿ: ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ ಚೀನಾ ಮೂಲದ ಟಿಕ್ ಟಾಕ್ ಆಪ್ ಅನ್ನು ಕೇಂದ್ರ ಸರ್ಕಾರ ಬ್ಯಾನ್ ಮಾಡಿದೆ. ಲಡಾಖ್ ಗಡಿಯಲ್ಲಿ ಚೀನಾ ಯೋಧರಿಂದ ಸಂಘರ್ಷ ಉಂಟಾದ Read more…

ಕೈಮೀರಿದ ಕೊರೋನಾ ಉಲ್ಬಣ: ಮಹಾರಾಷ್ಟ್ರದಲ್ಲಿ ಮುಂದಿನ ತಿಂಗಳು 31 ರ ವರೆಗೆ ಲಾಕ್ಡೌನ್ ವಿಸ್ತರಣೆ

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿ ಕೈ ಮೀರಿ ಹೋಗುತ್ತಿದೆ. ಹೀಗಾಗಿ ಜುಲೈ 31 ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಅನಿವಾರ್ಯವಾಗಿ ಲಾಕ್ಡೌನ್ Read more…

ಹಾರ್ಲೆ ಡೇವಿಡ್ಸನ್ ಏರಿದ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ

ಹಾರ್ಲೆ ಡೇವಿಡ್ಸನ್ ಬೈಕ್ ಎಂದರೆ ಬೈಕ್ ಕ್ರೇಜ್ ಇದ್ದವರಿಗೆ ಒಂಥರಾ ರೋಮಾಂಚನ. ಸುಪ್ರೀಂಕೋರ್ಟ್ ನ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ ಅವರು ಭಾನುವಾರ ನಾಗಪುರದಲ್ಲಿ ಹಾರ್ಲೆ ಡೇವಿಡ್ಸನ್ ಬೈಕ್ ಏರಿದ್ದು Read more…

ಪಾಸ್ ಕೇಳಿದ ಪೊಲೀಸ್‌ ಗೆ ಕಾಲಿನಿಂದ ಒದ್ದ ಮಾಜಿ ಸಂಸದ

ಪೊಲೀಸರ ಮೇಲೆ ರಾಜಕಾರಣಿಗಳು ಮಾಡುವ ದರ್ಪ ಹೊಸದೇನಲ್ಲ. ಇಂತಹ ಸುದ್ದಿಗಳು ಆಗಾಗ ನಡೆಯುತ್ತಲೇ ಇವೆ. ಪ್ರಶ್ನೆ ಮಾಡಿದ ಪೊಲೀಸರ ಮೇಲೆ ದರ್ಪ ತೋರಿಸೋದಷ್ಟೆ ಅಲ್ಲ ಅವರನ್ನು ಕೆಲಸದಿಂದ ತೆಗೆದು Read more…

‘ಪಿಎಂ ಕೇರ್ಸ್’ ಗೆ ಹಣ ನೀಡಿವೆಯಾ ಚೀನಾ ಕಂಪನಿಗಳು..?

ಭಾರತ ಹಾಗೂ ಚೀನಾ ಗಡಿ ಸಂಘರ್ಷದ ವಿಚಾರ ದೊಡ್ಡ ಮಟ್ಟದಲ್ಲಿ ಆಗುತ್ತಿರುವ ಬೆನ್ನಲ್ಲೇ ಇತ್ತ ಕಾಂಗ್ರೆಸ್ ಹಾಗೂ ಬಿಜೆಪಿ ಕೂಡ ವಾಗ್ವಾದಗಳನ್ನು ಮಾಡುತ್ತಿದೆ. ರಾಜೀವ್ ಗಾಂಧಿ ಪ್ರತಿಷ್ಠಾನಕ್ಕೆ ಚೀನಾ Read more…

ಕೋವಿಡ್ ರೋಗಿಯ ಸಾವಿಗೆ ಕಾರಣವಾದ ಆಸ್ಪತ್ರೆಗೆ 77 ಲಕ್ಷ ರೂ. ದಂಡ

ಖಾಸಗಿ ಆಸ್ಪತ್ರೆಯಲ್ಲಿ 73 ವರ್ಷದ ಕೊರೊನಾ ವೈರಸ್ ಪಾಸಿಟಿವ್ ಇದ್ದ ವ್ಯಕ್ತಿ ಜೀವ ಕಳೆದುಕೊಂಡಿದ್ದು, ಈ ಸಾವಿಗೆ ಆಸ್ಪತ್ರೆ ನಿರ್ಲಕ್ಷ ಕಾರಣ ಎಂದು 77 ಲಕ್ಷ ರೂ. ದಂಡ Read more…

ಚೀನಾಗೆ ಮತ್ತೆ ಬುದ್ದಿ ಕಲಿಸಿದ ಭಾರತ..!

ಗಡಿಯಲ್ಲಿ ಕಾಲು ಕೆರೆದು ಜಗಳವಾಡುವ ಮೂಲಕ ಭಾರತೀಯರನ್ನು ಎದುರು ಹಾಕಿಕೊಂಡಿರುವ ಚೀನಾಗೆ ಭಾರತೀಯರು ಸರಿಯಾಗಿ ಬುದ್ದಿ ಕಲಿಸುತ್ತಿದ್ದಾರೆ. ಸರ್ಕಾರ ಕೂಡ ಚೀನಾದ ನರಿ ಬುದ್ದಿಗೆ ಮತ್ತೊಮ್ಮೆ ಪೆಟ್ಟು ನೀಡುವ Read more…

ಕಣ್ಣಂಚನ್ನು ತೇವಗೊಳಿಸುತ್ತೆ ಸಾಯುವ ಮುನ್ನ ಕೊರೊನಾ ಸೋಂಕಿತ ಕಳಿಸಿದ ʼಸಂದೇಶʼ

34 ವರ್ಷದ ಕೊರೊನಾ ಪೀಡಿತನೊಬ್ಬ ತಾನು ಸಾಯುವ ಮುನ್ನ ಕಳಿಸಿದ ಸಂದೇಶ ಈಗ ಜಾಲತಾಣದಲ್ಲಿ ವೈರಲ್ ಆಗಿದ್ದು, ಅದನ್ನು ವೀಕ್ಷಿಸಿದ ಪ್ರತಿಯೊಬ್ಬರು ಒಂದು ಕ್ಷಣ ಭಾವುಕರಾಗಿಬಿಡುತ್ತಾರೆ. ಹೈದ್ರಾಬಾದ್ ನಗರದ ಸರ್ಕಾರಿ Read more…

ಈ ಆಧುನಿಕ ʼಬಾಹುಬಲಿʼ ಸಾಹಸ ನೋಡಿ ಬೆಕ್ಕಸಬೆರಗಾಗಿದ್ದಾರೆ ಜನ

ಈತ ಏಣಿ ಹತ್ತಿ, ಬಸ್ಸಿನ ಮೇಲ್ಭಾಗದವರೆಗೂ ಏರಬಲ್ಲ. ಇದರಲ್ಲೇನು ವಿಶೇಷವಿದೆ ಅಲ್ಲವೇ ? ಎಲ್ಲರೂ ಏಣಿ ಹತ್ತಿ ಬಸ್ಸನ್ನೇನು ? ಎಷ್ಟು ಎತ್ತರದ ಜಾಗವನ್ನೂ ತಲುಪಬಲ್ಲರು ಅಲ್ಲವೇ ? Read more…

ಟ್ವಿಟ್ಟರ್ ‌ನಲ್ಲಿ ಸದ್ದು ಮಾಡುತ್ತಿದೆ ಆನೆಮರಿಯ ಬೇಬಿ ವಾಕ್

ಕಳೆದ ಎರಡು ವಾರಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಸಖತ್‌ ಟ್ರೆಂಡ್ ಆಗುತ್ತಿರುವ ಆನೆ ಮರಿಗಳು ಒಂಥರಾ ಸೆಲೆಬ್ರಿಟಿಗಳಾಗಿಬಿಟ್ಟಿವೆ. ಆನೆ ಮರಿಗಳ ಚಿನ್ನಾಟದ ಒಂದೆರಡು ವಿಡಿಯೋಗಳು ವೈರಲ್ ಆದ ಬಳಿಕ ಇದೀಗ Read more…

ಕೈ – ಕಾಲುಗಳಿಲ್ಲದ ಮಗುವಿಗೆ ಜನ್ಮವಿತ್ತ ಮಹಿಳೆ…!

ಮಧ್ಯ ಪ್ರದೇಶದಲ್ಲಿ 28 ವರ್ಷದ ಮಹಿಳೆಯೊಬ್ಬರು ಕೈ-ಕಾಲುಗಳಿಲ್ಲದ ಮಗುವಿಗೆ ಜನ್ಮವಿತ್ತಿದ್ದಾರೆ. ಜೆನೆಟಿಕ್ ಸಮಸ್ಯೆಯ ಅಪರೂಪದ ನಿದರ್ಶನ ಇದಾಗಿದೆ. ಈ ಮಗುವು ಇಲ್ಲಿನ ವಿಧಿಶಾ ಜಿಲ್ಲೆಯ ಸಿರೋಂಜಿ ತಾಲ್ಲೂಕಿನ ಸಕಾ Read more…

BIG NEWS: ಜುಲೈ 1 ರಿಂದ ಚಾರ್ ಧಾಮ್ ಯಾತ್ರೆ ಆರಂಭ

ನವದೆಹಲಿ: ಜುಲೈ 1 ರಿಂದ ಚಾರ್ ಧಾಮ್ ಯಾತ್ರೆ ಆರಂಭವಾಗಲಿದೆ. ಮೊದಲಿಗೆ ಉತ್ತರಾಖಂಡ್ ರಾಜ್ಯದವರಿಗೆ ಮಾತ್ರ ಯಾತ್ರೆಗೆ ಅವಕಾಶ ಇರುತ್ತದೆ. ಹೊರ ರಾಜ್ಯದವರಿಗೆ ಸದ್ಯಕ್ಕೆ ಯಾತ್ರೆಗೆ ಅವಕಾಶ ಇರುವುದಿಲ್ಲ. Read more…

ಕೊಳವೆ ಬಾವಿಗೆ ಬಿದ್ದ ಮೇಕೆಯನ್ನು ರಕ್ಷಿಸಿದ ವಿಡಿಯೋ ವೈರಲ್

ಕೊಳವೆ ಬಾವಿಯೊಂದಕ್ಕೆ ಬಿದ್ದ ಮೇಕೆ ಮರಿಯನ್ನು ಥೇಟ್ ದೇಶೀ ಶೈಲಿಯಲ್ಲಿ ಬಚಾವ್ ಮಾಡಲು ಮುಂದಾದ ನಾಲ್ವರ ಸಾಹಸವು ಅಂತರ್ಜಾಲದಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನು ಅಸ್ಸಾಂ ಪೊಲೀಸ್‌ನ ADGP Read more…

ಮತ್ತೆ 15 ದಿನ ಸಂಪೂರ್ಣ ಲಾಕ್ಡೌನ್ ಸುಳಿವು ನೀಡಿದ ತೆಲಂಗಾಣ ಸಿಎಂ

ಹೈದರಾಬಾದ್ ನಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಇನ್ನು 15 ದಿನ ಸಂಪೂರ್ಣ ಲಾಕ್ಡೌನ್ ಮಾಡಲು ತೆಲಂಗಾಣ ಸಿಎಂ ಚಂದ್ರಶೇಖರ ರಾವ್ ಚಿಂತನೆ ನಡೆಸಿದ್ದಾರೆ. ಈ ಕುರಿತು Read more…

ಬೆಳಗಿನ ಜಾವ ಭಾರತೀಯ ಸೇನೆಯಿಂದ ಭರ್ಜರಿ ಬೇಟೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಮೂವರು ಉಗ್ರರನ್ನು ಹತ್ಯೆಗೈದಿದೆ. ಅನಂತನಾಗ್ ಜಿಲ್ಲೆಯ ಖಲ್ಟೋಹಾರ್ ಪ್ರದೇಶದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಮೂವರು ಉಗ್ರರನ್ನು Read more…

‘ವರ್ಕ್ ಫ್ರಮ್ ಹೋಮ್’ ಡಿಸೆಂಬರ್ ವರೆಗೂ ಮುಂದುವರಿಕೆ

ಚೀನಾದ ವುಹಾನ್ ನಗರದಲ್ಲಿ ಆರಂಭವಾದ ಕೊರೊನಾ ಮಹಾಮಾರಿ ಭಾರತದಲ್ಲೂ ಕಾಣಿಸಿಕೊಂಡ ಬಳಿಕ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದ್ದರಿಂದ ಮಾಹಿತಿ ತಂತ್ರಜ್ಞಾನ ಕಂಪನಿಗಳು ಮನೆಯಿಂದಲೇ ಕಾರ್ಯ ನಿರ್ವಹಿಸುವಂತೆ ತಮ್ಮ Read more…

ಊಹಾಪೋಹಗಳಿಗೆ ಕಾರಣವಾಗಿದೆ LPG ಸಿಲಿಂಡರ್ ದಾಸ್ತಾನಿಗೆ ಸರ್ಕಾರ ನೀಡಿರುವ ಸೂಚನೆ

ಜಮ್ಮು-ಕಾಶ್ಮೀರದಲ್ಲಿ ಎರಡು ತಿಂಗಳಿಗೆ ಸಾಕಾಗುವಷ್ಟು ಅಡುಗೆ ಅನಿಲ ಸಿಲಿಂಡರ್ ಗಳನ್ನು ದಾಸ್ತಾನು ಮಾಡಿ ಇರಿಸಿಕೊಳ್ಳುವಂತೆ ತೈಲ ಕಂಪನಿಗಳಿಗೆ ಸರ್ಕಾರ ಸೂಚಿಸಿದ್ದು, ಇದು ಹಲವು ಊಹಾಪೋಹಗಳಿಗೆ ಕಾರಣವಾಗಿದೆ. ಲಡಾಕ್ ನ Read more…

ಮಲತಾಯಿ ಬೆತ್ತಲೆಗೊಳಿಸಿ ಮಗನಿಂದಲೇ ಪೈಶಾಚಿಕ ಕೃತ್ಯ

ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಮಲತಾಯಿಯನ್ನು ಬೆತ್ತಲೆಗೊಳಿಸಿ ಅಮಾನವೀಯವಾಗಿ ಥಳಿಸಿದ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಮಲತಾಯಿಯನ್ನು ಬೆತ್ತಲೆಗೊಳಿಸಿ ಅಮಾನವೀಯವಾಗಿ Read more…

ಬಾತ್ ರೂಂ ನಲ್ಲಿತ್ತು 35 ಹಾವಿನ ಮರಿಗಳು…!

ಕೊಯಮತ್ತೂರು: ತಮಿಳುನಾಡಿನ ಕೊಯಮತ್ತೂರು ಸಮೀಪದ ಕೊವಿಲಮಡು ಪ್ರಾಂತ್ಯದ ಮನೆಯೊಂದರಲ್ಲಿ‌ ಹಾವು ಮರಿಗಳೊಂದಿಗೆ ಪತ್ತೆಯಾಗಿದೆ. ಒಂದಲ್ಲ ಎರಡಲ್ಲ, ಬರೊಬ್ಬರಿ 35 ಮರಿ ಹಾಗೂ ತಾಯಿ ಹಾವುಗಳು ಬಾತ್ ರೂಂನ ಸಂಧಿಯಲ್ಲಿದ್ದವು…! Read more…

ನಾಯಿಗೆ ಕೈ ತುತ್ತು ನೀಡಿದ ಪುಟ್ಟ ಬಾಲಕಿ…!

ನಾಯಿ, ಬೆಕ್ಕನ್ನು ಕೆಲವರು ಮನೆಯ ಮನುಷ್ಯರಿಗಿಂತ ಹೆಚ್ಚಾಗಿ ಪ್ರೀತಿಸುತ್ತಾರೆ. ಅವೂ ಮನೆಯ ಮಕ್ಕಳಂತೆ ಕಿಲಾಡಿ ಮಾಡುತ್ತವೆ. ಮನೆಯವರನ್ನು ಪ್ರೀತಿಯಿಂದ ಪ್ರಾಣಕ್ಕಿಂತ ಹೆಚ್ಚಾಗಿ ಕಾಣುವ ಎಷ್ಟೋ ಉದಾಹರಣೆಗಳಿವೆ. ಅದರಲ್ಲೂ ಮನೆಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...