alex Certify India | Kannada Dunia | Kannada News | Karnataka News | India News - Part 1386
ಕನ್ನಡ ದುನಿಯಾ
    Dailyhunt JioNews

Kannada Duniya

ಹಲ್ಲುಜ್ಜುವಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ 1993 ರ ಮುಂಬೈ ಸರಣಿ ಸ್ಪೋಟದ‌ ಅಪರಾಧಿ

1993 ರ ಮುಂಬೈ ಸರಣಿ ಸ್ಪೋಟ ಪ್ರಕರಣದ ಅಪರಾಧಿ ಯೂಸೂಫ್‌ ಮೆಮೂನ್‌ ನಾಸಿಕ್‌ ಸೆಂಟ್ರಲ್‌ ಜೈಲಿನಲ್ಲಿ ಸಾವನ್ನಪ್ಪಿದ್ದಾನೆ. ಮುಂಬೈ ಸರಣಿ ಸ್ಪೋಟದ ಮಾಸ್ಟರ್‌ ಮೈಂಡ್‌ ಟೈಗರ್‌ ಮೆಮೂನ್ ಸಹೋದರನಾಗಿರುವ Read more…

ʼಪತಂಜಲಿʼ ಕೋವಿಡ್ ಔಷಧಿಗೆ ವಿಡಿಯೋ ಮೂಲಕ ವ್ಯಂಗ್ಯ

ಯೋಗಗುರು ರಾಮದೇವ್ ಅವರು ಕೋವಿಡ್ 19 ವಿರುದ್ಧ ಔಷಧ ಹೊರತಂದಿರುವುದಾಗಿ ಹೇಳಿರುವ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆ ಸೃಷ್ಟಿಸಿದೆ. ಇದೇ ವೇಳೆ ಪಂತಜಲಿ ಹೊರತಂದ ಔಷಧದ ಬಗ್ಗೆ Read more…

ಪ್ರತಿ ದಿನ ಹಿಂಸೆ ನೀಡ್ತಿದ್ದ ಪತಿಗೆ ಪತ್ನಿ ಮಾಡಿದ್ದೇನು ಗೊತ್ತಾ…?

ಬಿಹಾರದ ಪಾಟ್ನಾದಲ್ಲಿ ಅಪರಾಧ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪತಿಯ ಹಿಂಸೆಗೆ ಬೇಸತ್ತ ಪತ್ನಿ ಊರವರ ಜೊತೆ ಸೇರಿ ಪತಿಗೆ ಬುದ್ದಿ ಕಲಿಸಲು ಮುಂದಾಗಿದ್ದಾಳೆ. ಪತಿಯನ್ನು ಕರೆಂಟ್ ಕಂಬಕ್ಕೆ ಕಟ್ಟಿ Read more…

ಅಯ್ಯೋ ದೇವರೇ…! ಇದೆಂಥಾ ಪವಾಡ

ಸಾಮಾಜಿಕ ಜಾಲತಾಣ ದೊಡ್ಡ ಹರಟೆಕಟ್ಟೆಯಂತಾಗಿದ್ದು, ಕ್ಷುಲ್ಲಕ ವಿಷಯಗಳೂ ವೈರಲ್ ಆಗುತ್ತಿವೆ. ಇಂತಹ ವಿಷಯಗಳನ್ನು ವೈರಲ್ ಮಾಡುವಷ್ಟು ನೆಟ್ಟಿಗರು ಪುರಸೊತ್ತಾಗಿರುತ್ತಾರಾ ? ರಂಜನೀಯವಲ್ಲದ ವಿಷಯಗಳೂ ಆ ಕ್ಷಣಕ್ಕೆ ಮನರಂಜನೆ ನೀಡಬಲ್ಲವೇ Read more…

ಒಡಹುಟ್ಟಿದ ಆನೆಮರಿಗಳ ಜಲಕ್ರೀಡೆ ವಿಡಿಯೋ ವೈರಲ್

ಒಡಹುಟ್ಟಿದವರೊಂದಿಗೆ ಬಾಲ್ಯದ ದಿನಗಳಲ್ಲಿ ಮಾಡುತ್ತಿದ್ದ ಚೇಷ್ಟೆಗಳು ನಮಗೆಲ್ಲಾ ಬಹಳ ಸವಿನೆನಪುಗಳನ್ನು ಕಟ್ಟಿಕೊಡುತ್ತವೆ. ಕೇವಲ ಮನುಷ್ಯರು ಮಾತ್ರವಲ್ಲ, ಯಾವುದೇ ಜೀವಿಯೂ ಸಹ ತನ್ನ ಬಾಲ್ಯಾವಸ್ಥೆಯಲ್ಲಿ ಬಹಳ ತುಂಟತನ ಹಾಗೂ ಚೇಷ್ಟೆಗಳನ್ನು Read more…

ಪತ್ನಿ ಚಿತೆಗೆ ಹಾರಿದ್ರೂ ಸಾಯದ ಪತಿ ಕೊನೆಯಲ್ಲಿ ಮಾಡಿದ್ದೇನು…?

ಮಹಾರಾಷ್ಟ್ರದ ಚಂದ್ರಪುರ ಜಿಲ್ಲೆಯಲ್ಲಿ ಆಘಾತಕಾರಿ ಘಟನೆ ನಡೆದಿದೆ. ಮೂರು ತಿಂಗಳ ಗರ್ಭಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದ್ರಿಂದ ನೊಂದ ಪತಿ ಆಕೆ ಚಿತೆಗೆ ಹಾರಿದ್ದಾನೆ. ಆದ್ರೆ ಅಲ್ಲಿ ಸಾಯದ ಪತಿ Read more…

ವಾಟ್ಸಾಪ್ ನಲ್ಲಿ ಸೆಂಡ್ ಆಯ್ತು ಅಶ್ಲೀಲ ವಿಡಿಯೋ..!

ರಾಂಚಿ: ಕೊರೊನಾ ಸೋಂಕು ತಡೆಗೆ ಲಾಕ್ಡೌನ್ ಜಾರಿ ಮಾಡಿರುವುದರಿಂದ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗದಿರಲಿ ಎಂದು ಆನ್ಲೈನ್ ತರಗತಿ ನಡೆಸಲು ಅವಕಾಶ ನೀಡಲಾಗಿದೆ. ಜಾರ್ಖಂಡ್ ಸರ್ಕಾರ ಆನ್ಲೈನ್ ತರಗತಿಗೆ ಅನುಕೂಲವಾಗುವಂತೆ Read more…

ಕೊರೊನಾ ಸೋಂಕಿತರಿಗೆ ‘ಪತಂಜಲಿ’ ಔಷಧಿ ನೀಡಲು ಅನುಮತಿ ನೀಡಿದ್ದ ಆಸ್ಪತ್ರೆಗೂ ಶಾಕ್

ಮಾರಣಾಂತಿಕ ರೋಗ ಕೊರೊನಾಗೆ ತಾವು ಔಷಧ ಕಂಡು ಹಿಡಿದಿರುವುದಾಗಿ ಯೋಗಗುರು ಬಾಬಾ ರಾಮದೇವ್ ಮುಖ್ಯಸ್ಥರಾಗಿರುವ ಪತಂಜಲಿ ಸಂಸ್ಥೆ ಹೇಳಿಕೊಂಡಿತ್ತಲ್ಲದೇ ಈ ಔಷಧ ಕೊರೊನಾ ಸೋಂಕಿತರನ್ನು ಸಂಪೂರ್ಣವಾಗಿ ಗುಣ ಮಾಡುತ್ತದೆ Read more…

ಶಾಕಿಂಗ್ ನ್ಯೂಸ್: 21ನೇ ದಿನವೂ ಏರಿಕೆಯಾಯ್ತು ತೈಲ ದರ – 100 ರೂ. ಸನಿಹಕ್ಕೆ ಪೆಟ್ರೋಲ್, ಡೀಸೆಲ್ ಬೆಲೆ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಸತತ 21 ದಿನದಿಂದ ಏರಿಕೆಯಾಗುತ್ತಿದೆ. ಇವತ್ತು ಪೆಟ್ರೋಲ್ ಗೆ 25 ಪೈಸೆ, ಡೀಸೆಲ್ 21 ಪೈಸೆಯಷ್ಟು ಹೆಚ್ಚಳವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ Read more…

30 ವರ್ಷದ ಬಳಿಕ ಬಹಿರಂಗವಾಯ್ತು ಬೆಚ್ಚಿಬೀಳಿಸುವ ಸತ್ಯ

ಅಪರೂಪದಲ್ಲೇ ಅಪರೂಪವಾದ ಘಟನೆಯೊಂದು ಪಶ್ಚಿಮ ಬಂಗಾಳದಲ್ಲಿ ನಡೆದಿದ್ದು, 9 ವರ್ಷದ ಹಿಂದೆ ವಿವಾಹವಾಗಿದ್ದ 30 ವರ್ಷದ ಮಹಿಳೆಯೊಬ್ಬರು ವೈದ್ಯಕೀಯ ಪರೀಕ್ಷೆ ವೇಳೆ, ಅವರು ಮಹಿಳೆಯಲ್ಲ, ಹೆಣ್ಣಿನ ಚಹರೆ ಹೊಂದಿದ್ದ Read more…

ಹೊಸ ಮೊಬೈಲ್, ಟಿವಿ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ‘ಶಾಕಿಂಗ್ ನ್ಯೂಸ್’

ಹೊಸ ಮೊಬೈಲ್ ಫೋನ್ ಮತ್ತು ಟಿವಿ ಖರೀದಿಸಬೇಕೆಂದು ಕೊಂಡವರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಇವುಗಳ ಬೆಲೆ ಏರಿಕೆಯಾಗಲಿದೆ. ಬಿಡಿ ಭಾಗಗಳು ಮತ್ತು ಸಿದ್ದ ಉತ್ಪನ್ನಗಳ ಕೊರತೆ ಕಾರಣ ಹಾಗೂ Read more…

‘ನಾನು ಇಂದಿರಾಗಾಂಧಿ ಮೊಮ್ಮಗಳು’ ಎಂದು ಯೋಗಿ ಸರ್ಕಾರದ ವಿರುದ್ಧ ಗುಡುಗಿದ ಪ್ರಿಯಾಂಕಾ

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ಹಾಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ನಡುವಿನ ವಾಕ್ಸಮರ ಈಗ ಮುಗಿಲು ಮುಟ್ಟಿದ್ದು, ಅವರು ಏನು ಬೇಕಾದರೂ Read more…

‘ಕೊರೊನಾ’ ಔಷಧ ಕುರಿತು ಮಹತ್ವದ ಮಾಹಿತಿ ನೀಡಿದ ಬಾಬಾ ರಾಮ್ ದೇವ್

ಯೋಗ ಗುರು ಬಾಬಾ ರಾಮ್ ದೇವ್ ಮುಖ್ಯಸ್ಥರಾಗಿರುವ ಪತಂಜಲಿ ಸಂಸ್ಥೆ, ಮಹಾಮಾರಿ ಕೊರೊನಾಗೆ ‘ಕರೊನಿಲ್’ ಎಂಬ ಔಷಧಿ ತಯಾರಿಸಿರುವ ಕುರಿತು ತಿಳಿಸಿದ್ದಲ್ಲದೆ ಆಯುಷ್ ಇಲಾಖೆಯಿಂದ ಒಪ್ಪಿಗೆ ಸಿಗುವ ಮುನ್ನವೇ Read more…

CBSE ಪರೀಕ್ಷೆ ಫಲಿತಾಂಶ ಕುರಿತು ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 1 ರಿಂದ ಜುಲೈ 15 ರವರೆಗೆ ನಡೆಯಬೇಕಿದ್ದ ಸಿಬಿಎಸ್ಸಿ 10 ಮತ್ತು 12ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಲಾಗಿದ್ದು, ಇದಕ್ಕೆ ಈಗ Read more…

BIG NEWS: ಜೂನ್ 30 ಕ್ಕೆ ಲಾಕ್ ಡೌನ್ ಅಂತ್ಯ – ಮೆಟ್ರೋ, ಶಿಕ್ಷಣ ಸಂಸ್ಥೆಗಳ ಪುನಾರಂಭಕ್ಕೆ ನಿರ್ಧಾರ..?

ನವದೆಹಲಿ: ಕೊರೋನಾ ತಡೆಗೆ ಜೂನ್ 30 ರವರೆಗೆ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಹೀಗಿದ್ದರೂ, ಹಲವು ಚಟುವಟಿಕೆಗಳಿಗೆ ವಿನಾಯಿತಿ ನೀಡಿದ್ದ ಕೇಂದ್ರ ಸರ್ಕಾರ ಅನ್ಲಾಕ್ 2.0 ಜಾರಿಗೆ ಸಿದ್ಧತೆ ನಡೆಸಿದೆ. Read more…

ಭರ್ಜರಿ ಸಕ್ಸಸ್ ಆಯ್ತು ಪ್ಲಾಸ್ಮಾ ಥೆರಪಿ, ಕೊರೊನಾದಿಂದ ಗುಣಮುಖರಾದ ದೆಹಲಿ ಸಚಿವ ಡಿಸ್ಚಾರ್ಜ್

ನವದೆಹಲಿ: ದೆಹಲಿ ಆರೋಗ್ಯ ಸಚಿವ ಸತ್ತೇಂದರ್ ಜೈನ್ ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದು ಇಂದು ಸಂಜೆ ನಂತರ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ. ಕಳೆದ ಒಂದು ವಾರದಿಂದ ಕೊರೋನಾ ಸೋಂಕು ತಗುಲಿ ಚಿಕಿತ್ಸೆ Read more…

ವಿಮಾನಯಾನ ಸಂಸ್ಥೆಗಳಿಗೆ ಸುಪ್ರೀಂ ಕೋರ್ಟ್ ರಿಲೀಫ್

ನವದೆಹಲಿ: ದೇಶಿಯ ವಿಮಾನಯಾನ ಸಂಸ್ಥೆಗಳಿಗೆ ರಿಲೀಫ್ ಸಿಕ್ಕಿದೆ. ವಿಮಾನಗಳಲ್ಲಿ ಮಧ್ಯದ ಸೀಟ್ ಖಾಲಿ ಬಿಡುವ ಅಗತ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಈ ಕುರಿತಾಗಿ ಮಹತ್ವದ ಆದೇಶ ಹೊರಡಿಸಲಾಗಿದೆ. ಬಾಂಬೆ Read more…

ಮರಿಯಾನೆಯ ಚಿನ್ನಾಟದ ವಿಡಿಯೋ ಆಯ್ತು ವೈರಲ್

ಈ ಬಾಲ್ಯ ಅನ್ನುವುದೇ ಹಾಗೆ ನೋಡಿ. ಯಾವುದೇ ಪ್ರಾಣಿಯಾದರೂ ಮರಿಯಾಗಿದ್ದಾಗ ಬಹಳ ತುಂಟತನ ಹಾಗೂ ಚೇಷ್ಟೆಗಳನ್ನು ಮಾಡುವ ಮೂಲಕ ಬಹಳ ಮುದ್ದಾಗಿ ಕಾಣುತ್ತವೆ. ಇಲ್ಲೊಂದು ಆನೆ ಮರಿಯೊಂದು ಲೋಕದ Read more…

ಸುದ್ದಿ ಪತ್ರಿಕೆ ಬಳಸಿ ರೈಲಿನ ಮಾಡೆಲ್ ರಚಿಸಿದ 7ನೇ ಕ್ಲಾಸ್ ಹುಡುಗ

ಸುದ್ದಿಪತ್ರಿಕೆಗಳ ಹಾಳೆಗಳನ್ನು ಬಳಸಿಕೊಂಡು ಸ್ಟೀಮ್ ಇಂಜಿನ್ ಚಾಲಿತ ಲೋಕೋಮೋಟಿವ್‌ನ ಪ್ರತಿರೂಪವನ್ನು ರಚಿಸಿರುವ ಕೇರಳದ ತ್ರಿಶ್ಶುರಿನ 12 ವರ್ಷದ ಬಾಲಕನೊಬ್ಬ ತನ್ನ ಕ್ರಿಯಾಶೀಲತೆಯಿಂದ ನೆಟ್ಟಿಗರ ಮನಸೂರೆಗೊಂಡಿದ್ದಾನೆ. ಅದ್ವೈತ್‌ ಕೃಷ್ಣ ಹೆಸರಿನ Read more…

ಅಪ್ಪಿತಪ್ಪಿಯೂ ಈ ‘ಮೇಲ್’ ಮೇಲೆ ಕ್ಲಿಕ್ ಮಾಡೀರಿ ಜೋಕೆ ಎಂದ ಪೊಲೀಸ್

ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು‌ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಮಧ್ಯೆ, ಉಚಿತ ಕೊರೊನಾ ಟೆಸ್ಟ್ ಹೆಸರಲ್ಲಿ ನಕಲಿ ಇಮೇಲ್‌ಗಳು‌ ಶುರುವಾಗಿದೆ. ಸದಾ ಒಂದಿಲ್ಲೊಂದು ಪಂಚಿಂಗ್ ಲೈನ್ ಅಥವಾ ಟ್ರೋಲ್‌ ಮೂಲಕ Read more…

ಮಾರುಕಟ್ಟೆಗೆ ಬಂತು ‘ಆರೋಗ್ಯ’ಕರ ಐಸ್ ಕ್ರೀಂ…!

ಆಹಾರ ಉತ್ಪನ್ನಗಳಲ್ಲಿ ಪ್ರತಿನಿತ್ಯ ಹೊಸತನ್ನು ಪ್ರಯೋಗಿಸಿ ನೋಡುವುದು ಇತ್ತೀಚಿಗೆ ಭಾರೀ ಟ್ರೆಂಡ್ ಆಗುತ್ತಿದೆ. ನ್ಯುಟೆಲ್ಲಾ ಬಿರಿಯಾನಿಯಿಂದ ಮ್ಯಾಗಿ ಪಾನಿ ಪೂರಿವರೆಗೂ ಚಿತ್ರವಿಚಿತ್ರ ಫ್ಯೂಶನ್‌ಗಳನ್ನೆಲ್ಲಾ ನಾವು ಕೇಳುತ್ತಿದ್ದೇವೆ, ನೋಡುತ್ತಿದ್ದೇವೆ, ತಿನ್ನುತ್ತಿದ್ದೇವೆ. Read more…

ಬೆರಗಾಗಿಸುತ್ತೆ ಸೀರೆಯುಟ್ಟು ʼಯೋಗʼ ಮಾಡಿರುವ ಹಿರಿಯ ಮಹಿಳೆ ವಿಡಿಯೋ…!

ಆಧುನಿಕ ಲೈಫ್‌ ಸ್ಟೈಲ್ ನಿಂದ ರೋಗಗಳನ್ನು ಬರಿಸಿಕೊಂಡು ಆ ನಂತರ ಬೊಜ್ಜು ಕರಗಿಸುವ ಸಲುವಾಗಿ ವ್ಯಾಯಾಮ ಮಾಡಲು ಪರದಾಡುವ ಸಾಕಷ್ಟು ಯುವಕರನ್ನು ನೋಡಿದ್ದೇವೆ. ಇದೇ ವೇಳೆ, ಇಲ್ಲೊಬ್ಬ ಹಿರಿಯ Read more…

BIG NEWS: ರಾಜೀವ್ ಗಾಂಧಿ ಫೌಂಡೇಷನ್ ಗೆ ಪಿಎಂ ರಿಲೀಫ್ ಫಂಡ್, ದಾಖಲೆಗಳಲ್ಲಿ ಬಹಿರಂಗ – ಸೋನಿಯಾ, ರಾಹುಲ್ ಗಾಂಧಿ ಇಕ್ಕಟ್ಟಿಗೆ

ನವದೆಹಲಿ: ರಾಜೀವ್ ಗಾಂಧಿ ಫೌಂಡೇಷನ್ ಗೆ ಪಿಎಂ ರಿಲೀಫ್ ಫಂಡ್ ವರ್ಗಾವಣೆ ಮಾಡಲಾಗಿದೆ. ಪಿಎಂ ರಿಲೀಫ್ ಫಂಡ್ ನಿಂದ ರಾಜೀವ್ ಗಾಂಧಿ ಫೌಂಡೇಷನ್ ಗೆ ಹಣ ನೀಡಿರುವುದು ಬೆಳಕಿಗೆ Read more…

ಕಾಂಗ್ರೆಸ್ ಗೆ ಬಿಜೆಪಿ ತಿರುಗೇಟು: ರಾಜೀವ್ ಗಾಂಧಿ ಟ್ರಸ್ಟ್ ಗೆ ಚೀನಾದಿಂದ ಭಾರೀ ದೇಣಿಗೆ

ನವದೆಹಲಿ: ಗಾಲ್ವನ್ ಕಣಿವೆ ಗಡಿಪ್ರದೇಶದಲ್ಲಿ ಚೀನಾ ಉದ್ಧಟತನ ಮೆರೆದಿದ್ದು, ಕ್ರಮಕೈಗೊಳ್ಳದ ಕೇಂದ್ರ ಸರ್ಕಾರ ಶರಣಾಗಿದೆ ಎಂದು ಕಾಂಗ್ರೆಸ್ ಆರೋಪ ಮಾಡಿರುವುದಕ್ಕೆ ಬಿಜೆಪಿ ತಿರುಗೇಟು ನೀಡಿದೆ. ರಾಜೀವ್ ಗಾಂಧಿ ಫೌಂಡೇಶನ್ Read more…

ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿಮ್ಮಪ್ಪನ ಭಕ್ತರಿಗೆ ಸಿಹಿ ಸುದ್ದಿ

ಕೊರೊನಾ ಸೋಂಕು ತಡೆಗೆ ಲಾಕ್ಡೌನ್ ಜಾರಿ ಮಾಡಿದ ಪರಿಣಾಮ ತಿರುಪತಿ ತಿಮ್ಮಪ್ಪನ ದರ್ಶನವನ್ನೂ ಸ್ಥಗಿತಗೊಳಿಸಲಾಗಿತ್ತು. ನಂತರದಲ್ಲಿ ದರ್ಶನ ಪುನಾರಂಭಗೊಂಡಿದ್ದರೂ ಹೆಚ್ಚಿನ ಸಂಖ್ಯೆಯ ಭಕ್ತರಿಗೆ ದೇವರ ದರ್ಶನ ಪಡೆಯಲು ಅವಕಾಶ Read more…

ಬಿಗ್‌ ಬ್ರೇಕಿಂಗ್: CBSE 10 ಮತ್ತು 12 ನೇ ತರಗತಿ ಪರೀಕ್ಷೆಗಳು ರದ್ದು

ಮಹತ್ವದ ಬೆಳವಣಿಗೆಯಲ್ಲಿ ಸಿ.ಬಿ.ಎಸ್.ಇ., ಜುಲೈ 1 ರಿಂದ ಜುಲೈ 15 ರವರೆಗೆ ನಡೆಯಬೇಕಿದ್ದ 10 ಮತ್ತು 12 ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಿದೆ. ಕೊನೆಯ 3 ಪರೀಕ್ಷೆಯಲ್ಲಿ Read more…

ಚಕಿತಗೊಳಿಸುತ್ತೆ ಹಾರಾಡುತ್ತಿರುವ ಹೆಲಿಕಾಪ್ಟರ್ ವಿಡಿಯೋ

ಈ ಆಪ್ಟಿಕಲ್ ಇಲ್ಯೂಶನ್‌ಗಳೇ ಹಾಗೇ. ನಮ್ಮ ಕಣ್ಣುಗಳು ಹಾಗೂ ಇಂದ್ರೀಯ ಸಾಮರ್ಥ್ಯಕ್ಕೇ ದೊಡ್ಡ ಸವಾಲೆಸೆಯುವ ಇಂಥ ಚಿತ್ರಗಳು ಆಗಾಗ ನೆಟ್‌ನಲ್ಲಿ ವೈರಲ್ ಆಗುತ್ತಲೇ ಇರುತ್ತವೆ. ಇದೀಗ ಹೆಲಿಕಾಪ್ಟರ್‌ ಒಂದು Read more…

ಕೊರೋನಾ ಔಷಧಿ ಬಿಡುಗಡೆ ಮಾಡಿದ ಬಾಬಾ ರಾಮ್ ದೇವ್ ‘ಪತಂಜಲಿ’ ಸಂಸ್ಥೆಗೆ ಬಿಗ್ ಶಾಕ್

ಡೆಹ್ರಾಡೂನ್: ಕೆಮ್ಮಿನ ಔಷಧಕ್ಕೆ ಲೈಸೆನ್ಸ್ ಪಡೆದು ಬಾಬಾ ರಾಮದೇವ್ ಅವರ ಪತಂಜಲಿ ಸಂಸ್ಥೆ ಕೊರೋನಾ ಮಾತ್ರೆ ಬಿಡುಗಡೆ ಮಾಡಿದೆ ಎನ್ನಲಾಗಿದ್ದು ಸಂಸ್ಥೆಗೆ ನೋಟಿಸ್ ನೀಡಲು ಉತ್ತರಾಖಂಡದ ಆಯುರ್ವೇದ ಇಲಾಖೆ Read more…

ಬಿಗ್ ನ್ಯೂಸ್: ಇನ್ನು ಒಂದು ತಿಂಗಳು ಲಾಕ್ಡೌನ್ ವಿಸ್ತರಣೆ, ಜುಲೈ ಅಂತ್ಯದವರೆಗೆ ಶಾಲಾ – ಕಾಲೇಜುಗಳಿಗೆ ರಜೆ

ಕೊಲ್ಕತ್ತಾ: ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಜುಲೈ 31 ರವರೆಗೆ ಲಾಕ್ ಡೌನ್ ಮುಂದುವರೆಸಲಾಗುವುದು. ಜೂನ್ 30ಕ್ಕೆ ಲಾಕ್ಡೌನ್ ಅವಧಿ ಮುಕ್ತಾಯವಾದರೂ ಕೊರೊನಾ ಸೋಂಕು Read more…

‘ಮುದ್ರಾ’ ಯೋಜನೆಯ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್

ಕೃಷಿಯೇತರ ಸಣ್ಣ – ಅತಿಸಣ್ಣ ಉದ್ಯಮಿಗಳಿಗೆ ನೆರವಾಗುವ ಉದ್ದೇಶದಿಂದ 2015ರಲ್ಲಿ ಪ್ರಧಾನ ಮಂತ್ರಿ ಮುದ್ರಾ ಯೋಜನೆಯನ್ನು ಆರಂಭಿಸಲಾಗಿದ್ದು, ಯೋಜನೆ ಅಡಿ 10 ಲಕ್ಷ ರೂಪಾಯಿಗಳವರೆಗೆ ಸಾಲ ಒದಗಿಸಲಾಗುತ್ತಿತ್ತು. ಇದೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...