alex Certify India | Kannada Dunia | Kannada News | Karnataka News | India News - Part 145
ಕನ್ನಡ ದುನಿಯಾ
    Dailyhunt JioNews

Kannada Duniya

ನೀನು ಕಪ್ಪಗಿದ್ದೀಯಾ ಎಂದು ಮದುವೆ ರದ್ದುಗೊಳಿಸಿದ ವರ; 3 ತಿಂಗಳ ಬಳಿಕ ಬಯಲಾಯ್ತು ಆತನ ಅಸಲಿ ಬಣ್ಣ….!

ಮಧ್ಯಪ್ರದೇಶದ ಛತ್ತರ್‌ಪುರದಲ್ಲಿ ನಡೆದ ವಿಚಿತ್ರ ಘಟನೆಯೊಂದರಲ್ಲಿ ಮದುವೆಗೆ ಇನ್ನು 15 ದಿನಗಳಷ್ಟೇ ಬಾಕಿ ಇರುವಾಗ ವರ ಮದುವೆ ರದ್ದು ಮಾಡಿದ್ದಾನೆ. ಇದಕ್ಕೆ ಆತ ಕೊಟ್ಟ ಕಾರಣ ವಧು ಕಪ್ಪಗಿದ್ದಾಳೆಂದು. Read more…

‘ರಾಮನ ಅಸ್ತಿತ್ವಕ್ಕೆ ಯಾವುದೇ ಪುರಾವೆಗಳಿಲ್ಲ’ : ವಿವಾದ ಸೃಷ್ಟಿಸಿದ ‘ಡಿಎಂಕೆ’ ನಾಯಕನ ಹೇಳಿಕೆ.!

ನವದೆಹಲಿ: ಭಗವಾನ್ ರಾಮ ಅಸ್ತಿತ್ವದಲ್ಲಿದ್ದನೆಂದು ಹೇಳಲು ಯಾವುದೇ ಐತಿಹಾಸಿಕ ಪುರಾವೆಗಳಿಲ್ಲ ಎಂದು ತಮಿಳುನಾಡು ಸಚಿವ ಮತ್ತು ಡಿಎಂಕೆ ಮುಖಂಡ ಎಸ್.ಎಸ್.ಶಿವಶಂಕರ್ ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ. ಚೋಳ ರಾಜವಂಶದ ರಾಜರೊಂದಿಗೆ Read more…

BIG UPDATE : ಉತ್ತರಾಖಂಡ, ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ ; 23 ಮಂದಿ ಬಲಿ.!

ಮೇಘಸ್ಪೋಟಕ್ಕೆ ಉತ್ತರಾಖಂಡದಲ್ಲಿ 15 ಮತ್ತು ನೆರೆಯ ಹಿಮಾಚಲ ಪ್ರದೇಶದಲ್ಲಿ 8 ಸೇರಿದಂತೆ ಕನಿಷ್ಠ 23 ಜನರು ಸಾವನ್ನಪ್ಪಿದ್ದಾರೆ. ಹಿಮಾಲಯದ ಅವಳಿ ರಾಜ್ಯಗಳಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಬದುಕುಳಿದವರನ್ನು ಹುಡುಕುವ ರಕ್ಷಣಾ Read more…

Watch Video | ಸಂಸತ್ ಭವನ ಸೋರಿಕೆ ಗದ್ದಲದ ನಡುವೆ ‘ಮಂಕಿ’ ಬಾತ್; ಲಾಬಿ ಪ್ರವೇಶಿಸಿದ ಕೋತಿ, ಕೇಂದ್ರದ ವಿರುದ್ಧ ‘ಕೈ’ ಅಸ್ರ್ತ

ಹೊಸ ಸಂಸತ್ ಭವನದಲ್ಲಿ ಮಳೆ ನೀರು ಸೋರಿಕೆ ವಿಚಾರ ಕುರಿತು ಗದ್ದಲದ ನಡುವೆ, ಶುಕ್ರವಾರ ನವದೆಹಲಿಯ ಸಂಸತ್ ಆವರಣಕ್ಕೆ ಕೋತಿ ಪ್ರವೇಶಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ Read more…

ವಯನಾಡು ಭೂಕುಸಿತ : 56,000 ಚದರ ಕಿ.ಮೀ ಪಶ್ಚಿಮ ಘಟ್ಟ ಪ್ರದೇಶವನ್ನು ‘ಪರಿಸರ ಸೂಕ್ಷ್ಮ ಪ್ರದೇಶ’ ಎಂದು ಹೆಸರಿಸಲು ಕೇಂದ್ರ ಪ್ರಸ್ತಾಪ

ಡಿಜಿಟಲ್ ಡೆಸ್ಕ್ : ಭೂಕುಸಿತ ಪೀಡಿತ ವಯನಾಡ್ ನ ರಕ್ಷಣಾ ಕಾರ್ಯಾಚರಣೆ ಐದನೇ ದಿನಕ್ಕೆ ಕಾಲಿಟ್ಟಿದ್ದು, ಹಲವರು ಇನ್ನೂ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಪ್ರಕೃತಿ ವಿಕೋಪದಲ್ಲಿ Read more…

Viral Video: ಮೊಬೈಲ್ ಎಗರಿಸುವಾಗಲೇ ಸಿಕ್ಕಿಬಿದ್ದ ಕಳ್ಳ; ವಿದ್ಯಾರ್ಥಿಯಿಂದ ಹಿಗ್ಗಾಮುಗ್ಗಾ ಥಳಿತ…!

ಜೇಬುಗಳ್ಳರನ್ನ ಹಿಡಿದು ಸಾರ್ವಜನಿಕವಾಗಿ ಥಳಿಸುವಂತಹ ಅನೇಕ ಪ್ರಕರಣಗಳು ದಿನನಿತ್ಯ ಕಾಣುತ್ತವೆ. ಇಂಥದ್ದೇ ಪ್ರಕರಣವೊಂದು ದೆಹಲಿಯಲ್ಲಿ ಜರುಗಿದ್ದು ತನ್ನ ಜೇಬಿನಿಂದ ಮೊಬೈಲ್ ಕದಿಯಲು ಯತ್ನಿಸಿದ ಕಳ್ಳನನ್ನು ಶಾಲಾ ವಿದ್ಯಾರ್ಥಿಯೊಬ್ಬ ಹಿಡಿದು Read more…

WATCH : LIVE ಡಿಬೇಟ್ ವೇಳೆ ವ್ಯಕ್ತಿಗೆ ಶೂನಿಂದ ಥಳಿಸಿದ ಮಹಿಳೆ ; ವಿಡಿಯೋ ವೈರಲ್

ಸೋಶಿಯಲ್ ಮೀಡಿಯಾದಲ್ಲಿ ಲೈವ್ ಚರ್ಚೆಯ ಸಮಯದಲ್ಲಿ ಮಹಿಳೆ ಶೂ ಅನ್ನು ಪುರುಷ ಪ್ಯಾನೆಲಿಸ್ಟ್ ಮೇಲೆ ಎಸೆಯುವ ವಿಡಿಯೋ ವೈರಲ್ ಆಗಿದೆ. ಗೌರವ್ ಶ್ಯಾಮ ಪಾಂಡೆ ಎಂಬವರು ಶೇರ್ ಮಾಡಿರುವ Read more…

ಪ್ರತಿ ನೋಟಿನಲ್ಲೂ ಗಾಂಧೀಜಿ ನಗುತ್ತಿರುತ್ತಾರೆ ಏಕೆ ? ವಿದ್ಯಾರ್ಥಿಯ ಹಾಸ್ಯಭರಿತ ಉತ್ತರಕ್ಕೆ ನೆಟ್ಟಿಗರು ಫಿದಾ…..!

ಪ್ರತಿ ನೋಟಿನಲ್ಲಿ ಮಹಾತ್ಮ ಗಾಂಧೀಜಿ ಫೋಟೋ ಇರುವುದನ್ನ ನೀವು ನೋಡಿದ್ದೀರ. ಇದನ್ನು ಗಮನಿಸಿದರೆ ಎಲ್ಲಾ ನೋಟುಗಳ ಮೇಲೆ ಗಾಂಧೀಜಿ ನಗುತ್ತಿರುವ ಫೋಟೋ ಕಾಣಿಸುತ್ತದೆ. ಇದಕ್ಕೆ ಸಂಬಂಧಿಸಿದಂತೆ ಅಸಾಂಪ್ರದಾಯಿಕ ಪರೀಕ್ಷೆಯಲ್ಲಿ Read more…

ಕೆಲವೇ ಹೊತ್ತಿನಲ್ಲಿ ಮನೆ ತಲುಪಬೇಕಿದ್ದ ಬಾಲಕ ಮಸಣ ಸೇರಿದ; ಹೃದಯವಿದ್ರಾವಕ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ತೆಲಂಗಾಣದ ಸಾತುಪಲ್ಲಿಯಲ್ಲಿ ನಡೆದ ದುರಂತ ಘಟನೆಯೊಂದರಲ್ಲಿ ನಿಂತಿದ್ದ ಟ್ರಕ್‌ಗೆ ಅತಿವೇಗದಲ್ಲಿ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಹಾಗೂ 12 ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. Read more…

BIG UPDATE : ಕೇದಾರನಾಥದಲ್ಲಿ ಭೂಕುಸಿತ : ಇಬ್ಬರ ಶವ ಪತ್ತೆ, 700 ಕ್ಕೂ ಹೆಚ್ಚು ಯಾತ್ರಾರ್ಥಿಗಳು ಸಿಲುಕಿರುವ ಶಂಕೆ

ಕೇದಾರನಾಥ ಫುಟ್ಪಾತ್ ನಲ್ಲಿ ಮೇಘಸ್ಫೋಟ ಮತ್ತು ಭೂಕುಸಿತ ಸಂಭವಿಸಿದ್ದು, ಮೂರು ದಿನಗಳ ನಂತರ ಲಿಂಚೋಲಿಯಲ್ಲಿ ಅವಶೇಷಗಳಿಂದ ಇಬ್ಬರ ಶವಗಳನ್ನು ಹೊರತೆಗೆಯಲಾಗಿದೆ. ಮೃತರನ್ನು ಗುರುತಿಸಲು ಸಾಧ್ಯವಾಗಿಲ್ಲ ಮತ್ತು ಅವರ ಕಾಣೆಯಾದ Read more…

IMD Weather Update : ಈ ರಾಜ್ಯಗಳಲ್ಲಿ ಭಾರಿ ‘ಮಳೆ ‘ಮುನ್ನೆಚ್ಚರಿಕೆ ; ಕೇರಳ, ಉತ್ತರಾಖಂಡದಲ್ಲಿ ‘ಆರೆಂಜ್ ಅಲರ್ಟ್’ ಘೋಷಣೆ

ನವದೆಹಲಿ : ಮುಂಬರುವ ದಿನಗಳಲ್ಲಿ ದೇಶಾದ್ಯಂತ ಹಲವಾರು ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಉತ್ತರಾಖಂಡ, ಹಿಮಾಚಲ ಪ್ರದೇಶ, ಕೇರಳ, ಮಧ್ಯಪ್ರದೇಶ Read more…

ತಿರುಪತಿ ವೆಂಕಟೇಶ್ವರ ದೇವಾಲಯದಲ್ಲಿ 125 ಕೋಟಿ ರೂ. ಕಾಣಿಕೆ ಸಂಗ್ರಹ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ಆಂಧ್ರಪ್ರದೇಶದ ತಿರುಪತಿ ತಿರುಮಲ ಶ್ರೀ ವೆಂಕಟೇಶ್ವರ ದೇವಸ್ಥಾನದ ಕಾಣಿಕೆಹುಂಡಿಯಲ್ಲಿ ಜುಲೈನಲ್ಲಿ 125 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. ತಿರುಪತಿ ತಿರುಮಲ ದೇವಸ್ಥಾನದ(ಟಿಟಿಡಿ) ಆಡಳಿತ Read more…

ವಯನಾಡಿನಲ್ಲಿ ಭೂಕುಸಿತ ದುರಂತ; ನೆರವಿಗೆ ಮುಂದಾದ ಮಾಲಿವುಡ್ ಸ್ಟಾರ್ಸ್

ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದ ನೂರಾರು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದ್ದು ಕಾರ್ಯಾಚರಣೆ ಸಮರೋಪಾದಿಯಲ್ಲಿ ಸಾಗುತ್ತಿದೆ. ತಮ್ಮವರನ್ನು ಕಳೆದುಕೊಂಡ ಅನೇಕರ ಕಣ್ಣೀರ ಒರೆಸಲು ಇಡೀ ದೇಶವೇ ಮುಂದಾಗಿದ್ದು ಹಲವು Read more…

VIDEO| ಅತ್ತೆ ಮನೆಯಲ್ಲೇ ‘ಧಮ್’ ಹೊಡೆದ ನವವಧು; ಫೋಟೋ ವೈರಲ್….!

ಆಗಷ್ಟೇ ಮದುವೆಯಾಗಿದ್ದ ನವ ವಿವಾಹಿತಯೊಬ್ಬಳು ಅತ್ತೆ ಮನೆಗೆ ಕಾಲಿಟ್ಟಾಗ ಬಾಗಿಲು ಹಾಕಿಕೊಂಡು ಧೂಮಪಾನ ಮಾಡಿದ್ದು, ಇದರ ಫೋಟೋ ಮತ್ತು ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವಿಡಿಯೋ ವೈರಲ್ Read more…

ದೆಹಲಿಯಲ್ಲಿಂದು ಕೃಷಿ ಅರ್ಥಶಾಸ್ತ್ರಜ್ಞರ 32ನೇ ಅಂತಾರಾಷ್ಟ್ರೀಯ ಸಮ್ಮೇಳನ: ಪ್ರಧಾನಿ ಮೋದಿ ಉದ್ಘಾಟನೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ರಾಷ್ಟ್ರೀಯ ಕೃಷಿ ವಿಜ್ಞಾನ ಕೇಂದ್ರ(NASC) ಸಂಕೀರ್ಣದಲ್ಲಿ ಕೃಷಿ ಅರ್ಥಶಾಸ್ತ್ರಜ್ಞರ 32 ನೇ ಅಂತರರಾಷ್ಟ್ರೀಯ ಸಮ್ಮೇಳನವನ್ನು(ICAE) ಉದ್ಘಾಟಿಸಲಿದ್ದಾರೆ. ಬೆಳಗ್ಗೆ 9:30ಕ್ಕೆ Read more…

ಐಟಿಆರ್ ಸಲ್ಲಿಕೆಯಲ್ಲಿ ಹೊಸ ದಾಖಲೆ: 7.28 ಕೋಟಿ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ

ನವದೆಹಲಿ: 2023 -24ನೇ ಆರ್ಥಿಕ ವರ್ಷದಲ್ಲಿ ಗಳಿಸಿದ ಆದಾಯಕ್ಕೆ ಸಂಬಂಧಿಸಿದಂತೆ ಜುಲೈ 31ರ ಗಡುವು ಮುಗಿಯುವ ವೇಳೆಗೆ 7.28 ಕೋಟಿ ತೆರಿಗೆದಾರರು ತೆರಿಗೆ ರಿಟರ್ನ್ಸ್(ಐಟಿಆರ್) ಸಲ್ಲಿಸಿದ್ದಾರೆ. 2024 -25 Read more…

ಪಿಂಚಣಿದಾರರಿಗೆ ಭರ್ಜರಿ ಸಿಹಿ ಸುದ್ದಿ: ಮಾಸಿಕ 7500 ರೂ. ಕನಿಷ್ಠ ಪೆನ್ಷನ್ ನೀಡಲು ಕೇಂದ್ರದ ಭರವಸೆ

ನವದೆಹಲಿ: ಕೈಗಾರಿಕೆ, ಸಾರ್ವಜನಿಕ, ಸಹಕಾರ, ಖಾಸಗಿ ವಲಯದಲ್ಲಿರುವ 78 ಲಕ್ಷ ಪಿಂಚಣಿದಾರರಿಗೆ ಕನಿಷ್ಠ ಮಾಸಿಕ 7500 ರೂ. ಪಿಂಚಣಿ ನೀಡುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಕೇಂದ್ರ ಸರ್ಕಾರ Read more…

‘ನೀವು ಇಲ್ಲಿಗೆ ಏಕೆ ಬಂದಿದ್ದೀರಿ?’: ಭೂಕುಸಿತ ಸ್ಥಳ ವಯನಾಡ್ ನಲ್ಲಿ ರಾಹುಲ್ ಗಾಂಧಿ ವಿರುದ್ಧ ಸ್ಥಳೀಯರ ಆಕ್ರೋಶ | VIDEO

ವಯನಾಡ್: ಅಮೇಥಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಗುರುವಾರ ಮತ್ತು ಶುಕ್ರವಾರ ವಿಪತ್ತು ಪೀಡಿತ ವಯನಾಡ್ ಜಿಲ್ಲೆಗೆ ಭೇಟಿ ನೀಡಿದ್ದರು. ವಯನಾಡ್‌ನಲ್ಲಿ ಭೂಕುಸಿತ ಸಂಭವಿಸಿದ ಸಂದರ್ಭದಲ್ಲಿ ರಾಹುಲ್ ಆಗಮನದಿಂದ Read more…

52 ವರ್ಷಗಳ ನಂತರ ಒಲಿಂಪಿಕ್ಸ್ ನಲ್ಲಿ ಆಸ್ಟ್ರೇಲಿಯಾ ಬಗ್ಗು ಬಡಿದ ಭಾರತ: ಹಾಕಿಯಲ್ಲಿ ಮೂರನೇ ಗೆಲುವು

ಆಸ್ಟ್ರೇಲಿಯಾ ವಿರುದ್ಧ 52 ವರ್ಷಗಳ ಬರವನ್ನು ಕೊನೆಗೊಳಿಸಿದ ಭಾರತ 1972 ರ ನಂತರ ಒಲಿಂಪಿಕ್ಸ್‌ ನಲ್ಲಿ ಮೊದಲ ಬಾರಿಗೆ ಸೋಲಿಸಿದೆ. ಭಾರತ ಹಾಕಿ ತಂಡವು ಪ್ಯಾರಿಸ್‌ ನಲ್ಲಿ ನಡೆದ Read more…

Video: ರಿಸರ್ವೇಶನ್ ಇದ್ದವರಿಗೆ ಸೀಟು ಬಿಟ್ಟುಕೊಡದ ಮಹಿಳೆ; ಟಿಕೆಟ್ ಇಲ್ಲದಿದ್ದರೂ ಸ್ವಲ್ಪ ಅಡ್ಜಸ್ಟ್ ಮಾಡಿಕೊಳ್ಳಿ ಎಂದು ಜೋರು…!

ಸೀಟಿಗಾಗಿ ಇಬ್ಬರು ಮಹಿಳೆಯರು ಕಚ್ಚಾಡಿಕೊಂಡ ವಿಡಿಯೋ ಒಂದು ವೈರಲ್‌ ಆಗಿದೆ. ರೈಲ್ವೆ ಮೇಲಿನ ಬರ್ತ್‌ ನಲ್ಲಿ ಮಗನ ಜೊತೆ ಮಲಗಿದ್ದ ಮಹಿಳೆಯೊಬ್ಬಳು ಇದು ನನ್ನ ಬರ್ತ್‌ ಎನ್ನುತ್ತಿದ್ದಾಳೆ. ಆದ್ರೆ Read more…

BREAKING : ಪ್ಯಾರಿಸ್ ಒಲಿಂಪಿಕ್ಸ್ ; 25 ಮೀಟರ್ ಪಿಸ್ತೂಲ್ ವಿಭಾಗದಲ್ಲಿ ಫೈನಲ್ ಪ್ರವೇಶಿಸಿದ ಭಾರತದ ಮನು ಭಾಕರ್

ಪ್ಯಾರಿಸ್ : ಪ್ಯಾರಿಸ್ ಒಲಿಂಪಿಕ್ಸ್ 2024ರ ಮಹಿಳೆಯರ 25 ಮೀಟರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತದ ಮನು ಭಾಕರ್ ಮೂರನೇ ಬಾರಿಗೆ ಫೈನಲ್ ಪ್ರವೇಶಿಸಿದ್ದಾರೆ. ಒಟ್ಟು 590 ಅಂಕಗಳನ್ನು ಗಳಿಸುವ Read more…

ಹೈದರಾಬಾದ್ ನಲ್ಲಿ ಮತ್ತೊಂದು ಅಂತಾರಾಷ್ಟ್ರೀಯ ‘ಕ್ರಿಕೆಟ್ ಸ್ಟೇಡಿಯಂ’ ನಿರ್ಮಾಣ

ಹೈದರಾಬಾದ್ : ಹೈದರಾಬಾದ್ ನಲ್ಲಿ ಮತ್ತೊಂದು ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಿಸಲಾಗುವುದು ಎಂದು ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಶುಕ್ರವಾರ ಘೋಷಿಸಿದ್ದಾರೆ. ಹೈದರಾಬಾದ್ ಹೊರವಲಯದ ಬೆಗರಿಕಾಂಚಾದಲ್ಲಿ ಕ್ರೀಡಾಂಗಣ Read more…

ನಿಮ್ಮ ‘ಮೊಬೈಲ್ ಚಾರ್ಜರ್’ ಒರಿಜಿನಲ್ಲೋ, ಡುಪ್ಲಿಕೇಟೋ ಎಂದು ಕಂಡು ಹಿಡಿಯೋದು ಹೇಗೆ .? ತಿಳಿಯಿರಿ

ಡಿಜಿಟಲ್ ಡೆಸ್ಕ್ : ಸ್ಮಾರ್ಟ್ಫೋನ್ ಬಳಕೆ ಈಗ ಅನಿವಾರ್ಯವಾಗಿದೆ. ಪ್ರತಿಯೊಬ್ಬರ ಕೈಯಲ್ಲೂ ಫೋನ್ ಇರಬೇಕು . ಪ್ರತಿಯೊಂದು ಸಣ್ಣ ಅಗತ್ಯಕ್ಕೂ ಸ್ಮಾರ್ಟ್ ಫೋನ್ ಇರಬೇಕು. ಸ್ಮಾರ್ಟ್ಫೋನ್ ಬಳಸುವ ಪ್ರತಿಯೊಬ್ಬರೂ Read more…

BIG UPDATE : ವಯನಾಡು ಭೂಕುಸಿತದಲ್ಲಿ ಇದುವರೆಗೆ 330 ಮಂದಿ ಬಲಿ ; ಕ್ಷಣ ಕ್ಷಣಕ್ಕೂ ಏರುತ್ತಲೇ ಇದೆ ಸಾವಿನ ಸಂಖ್ಯೆ

ಕೇರಳ : ವಯನಾಡು ಭೂಕುಸಿತದಲ್ಲಿ ಇದುವರೆಗೆ 330 ಮಂದಿ ಬಲಿಯಾಗಿದ್ದು, ಕ್ಷಣ ಕ್ಷಣಕ್ಕೂ ಸಾವಿನ ಸಂಖ್ಯೆ ಏರುತ್ತಲೇ ಇದೆ. ಚೂರಲ್ಮಾಲಾ ಮತ್ತು ಮುಂಡಕ್ಕೈನಲ್ಲಿ ಭೂಕುಸಿತ ಸಂಭವಿಸಿದ್ದು, ಕೇರಳದಲ್ಲಿ ಶೋಕಾಚರಣೆ Read more…

ಉದ್ಯೋಗ ವಾರ್ತೆ : ‘SBI’ ನಲ್ಲಿ 1040 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆ.8 ಕೊನೆಯ ದಿನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಜುಲೈ 2024 ರ ಅಧಿಕೃತ ಅಧಿಸೂಚನೆಯ ಮೂಲಕ ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು Read more…

BREAKING : ಕೋಚಿಂಗ್ ಸೆಂಟರ್ ನಲ್ಲಿ ವಿದ್ಯಾರ್ಥಿಗಳ ಸಾವಿನ ತನಿಖೆ ‘CBI’ ಗೆ ವರ್ಗಾವಣೆ ; ದೆಹಲಿ ಹೈಕೋರ್ಟ್ ಆದೇಶ

ನವದೆಹಲಿ : ಕೋಚಿಂಗ್ ಸೆಂಟರ್ ನಲ್ಲಿ ವಿದ್ಯಾರ್ಥಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಸಿಬಿಐಗೆ ವರ್ಗಾಯಿಸಿ ದೆಹಲಿ ಹೈಕೋರ್ಟ್ ಆದೇಶ ಹೊರಡಿಸಿದೆ. ರಾಜಿಂದರ್ ನಗರದ ಕೋಚಿಂಗ್ ಸೆಂಟರ್ನ ನೆಲಮಾಳಿಗೆಯಲ್ಲಿ Read more…

BREAKING : ವಯನಾಡಿನಲ್ಲಿ ಕಾಂಗ್ರೆಸ್ 100ಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಲಿದೆ ; ರಾಹುಲ್ ಗಾಂಧಿ ಘೋಷಣೆ

ಕೇರಳ :  ವಯನಾಡ್ ನಲ್ಲಿ ಕಾಂಗ್ರೆಸ್ 100ಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಲಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶುಕ್ರವಾರ ಘೋಷಿಸಿದ್ದಾರೆ. ಕೇರಳವು ಈ ಹಿಂದೆ Read more…

ಜೀವಂತ ಸಮಾಧಿಯಾಗಿದ್ದ ವ್ಯಕ್ತಿಯನ್ನು ಬದುಕಿಸಿದ ಬೀದಿ ನಾಯಿಗಳು…!

ಉತ್ತರ ಪ್ರದೇಶದ ಆಗ್ರಾದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನಾಲ್ವರು ಅಪರಿಚಿತರು ನನ್ನ ಮೇಲೆ ಹಲ್ಲೆ ಮಾಡಿ, ನನ್ನನ್ನು ಜೀವಂತ ಸಮಾಧಿ ಮಾಡಿದ್ರು ಎಂದು ವ್ಯಕ್ತಿಯೊಬ್ಬ ಆರೋಪ ಮಾಡಿದ್ದಾನೆ. Read more…

BREAKING : ‘ಚುನಾವಣಾ ಬಾಂಡ್’ ಗಳ ದುರುಪಯೋಗ ; SIT ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್.!

ನವದೆಹಲಿ : ರದ್ದಾದ ಚುನಾವಣಾ ಬಾಂಡ್ಗಳ ದುರುಪಯೋಗದ ಬಗ್ಗೆ ವಿಶೇಷ ತನಿಖಾ ತಂಡ (ಎಸ್ಐಟಿ) ತನಿಖೆ ನಡೆಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. ನ್ಯಾಯಮೂರ್ತಿಗಳಾದ Read more…

ALERT : ಪೋಷಕರೇ ಇರಲಿ ಎಚ್ಚರ ; ಮೊಬೈಲ್ ಚಾರ್ಜರ್ ಅಗಿದು 1 ವರ್ಷದ ಕಂದಮ್ಮ ಸಾವು..!

ತೆಲಂಗಾಣ : ಮೊಬೈಲ್ ಚಾರ್ಜರ್ ಅಗಿದು 1 ವರ್ಷದ ಕಂದಮ್ಮ ಮಗು ಮೃತಪಟ್ಟ ಘಟನೆ ನಿರ್ಮಲ್ ಜಿಲ್ಲೆಯ ಕಡೇಮ್ ಮಂಡಲದ ಕೋಥಾ ಮಡ್ಡಿಪದಗಾದಲ್ಲಿ ನಡೆದಿದೆ. ಸೆಲ್ ಫೋನ್ ಚಾರ್ಜರ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...