alex Certify India | Kannada Dunia | Kannada News | Karnataka News | India News - Part 146
ಕನ್ನಡ ದುನಿಯಾ
    Dailyhunt JioNews

Kannada Duniya

ತಡವಾಗಿ ಕಚೇರಿಗೆ ಬರುವ ಸರ್ಕಾರಿ ನೌಕರರಿಗೆ ಬಿಗ್ ಶಾಕ್: ನಿಗದಿತ ಸಮಯಕ್ಕೆ ಬಾರದಿದ್ದರೆ ಅರ್ಧ ದಿನದ CL ಕಟ್…!

ದೆಹಲಿ: ನಿಗದಿತ ಸಮಯಕ್ಕೆ ಕಛೇರಿಗೆ ಬಾರದ ಸರ್ಕಾರಿ ನೌಕರರಿಗೆ ಶಾಕ್‌ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ತಡವಾಗಿ ಬರುವವರನ್ನು ಪರಿಶೀಲಿಸುವ ಪ್ರಯತ್ನದಲ್ಲಿ, ಕೇಂದ್ರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ Read more…

BIG NEWS: ಕಲ್ಲುಕುರುಚಿ ಕಳ್ಳಭಟ್ಟಿ ಸಾರಾಯಿ ದುರಂತ: 54 ಜನರು ಸಾವು; ಕಣ್ಣು ಕಳೆದುಕೊಂಡ 10 ಜನರು

ಚನ್ನೈ: ಕಲ್ಲುಕುರುಚಿಯಲ್ಲಿ ನಡೆದಿದ್ದ ಕಳ್ಳಭಟ್ಟಿ ಸಾರಾಯಿ ಸೇವನೆ ಪ್ರಕರಣದಲ್ಲಿ ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈವರೆಗೆ 54 ಜನರು ಮೃತಪಟ್ತಿದ್ದಾರೆ. ತಮಿಳುನಡಿನ ಕಲ್ಲುಕುರಿಚಿಯಲ್ಲಿ ಕಳ್ಳಭಟ್ಟಿ ಮದ್ಯ ಸೇವಿಸಿ Read more…

ಪುಣೆ ಬಾಂಬ್ ಸ್ಫೋಟ ಪ್ರಕರಣ: ಭಟ್ಕಳದ ಅಬ್ದುಲ್ ಕಬೀರ್ ಗೆ ಎಟಿಎಸ್ ನೋಟಿಸ್

ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿ 2008ರಲ್ಲಿ ನಡೆದಿದ್ದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಬಂಧಿಸಿದಂತೆ ಆರೋಪಿ ಉಗ್ರ ಭಟ್ಕಳದ ಅಬ್ದುಲ್ ಕಬೀರ್ ಖಾದೀರ್ ಗೆ ಮುಂಬೈ ಎಟಿಎಸ್ ನೋಟಿಸ್ ನೀಡಿದೆ. ಉತ್ತರ Read more…

ರೈತರಿಗೆ ಕಾಂಗ್ರೆಸ್ ಸರ್ಕಾರದಿಂದ ಸಿಹಿ ಸುದ್ದಿ: ಎರಡು ಲಕ್ಷ ರೂಪಾಯಿವರೆಗಿನ ಸಾಲ ಮನ್ನಾ ಘೋಷಣೆ

ಹೈದರಾಬಾದ್: ರೈತರ ಎರಡು ಲಕ್ಷ ರೂಪಾಯಿ ಸಾಲ ಮನ್ನಾವನ್ನು ಶೀಘ್ರದಲ್ಲೇ ಜಾರಿಗೊಳಿಸಲಾಗುವುದು ಎಂದು ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಶುಕ್ರವಾರ ಹೇಳಿದ್ದಾರೆ. ರಾಜ್ಯ ಸಚಿವ ಸಂಪುಟ ಸಭೆಯ Read more…

BREAKING NEWS: CSIR-UGC-NET ಪರೀಕ್ಷೆ ಮುಂದೂಡಿದ NTA

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಶುಕ್ರವಾರ ಜಂಟಿ CSIR-UGC-NET ಪರೀಕ್ಷೆಯನ್ನು ಜೂನ್-2024 ಮುಂದೂಡುವುದಾಗಿ ಪ್ರಕಟಿಸಿದೆ. ಇದು 15.06.2024 ರ ಸಾರ್ವಜನಿಕ ಸೂಚನೆಯ ಮುಂದುವರಿಕೆಯಾಗಿದೆ, ಜೂನ್-2024 ಜಂಟಿ CSIR-UGCNET ಪರೀಕ್ಷೆಯ Read more…

BIG NEWS: ಕರ್ನಾಟಕದ 3 ಸೇರಿ 157 ಡಿಫಾಲ್ಟರ್ ವಿಶ್ವವಿದ್ಯಾಲಯಗಳ ಪಟ್ಟಿ ಬಿಡುಗಡೆ ಮಾಡಿದ UGC

ನವದೆಹಲಿ: ಡೀಫಾಲ್ಟ್ ವಿಶ್ವವಿದ್ಯಾಲಯಗಳ ನವೀಕರಿಸಿದ ಪಟ್ಟಿಯನ್ನು ಯೂನಿಯನ್ ಗ್ರಾಂಟ್ ಕಮಿಷನ್(ಯುಜಿಸಿ) ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದೆ. ಮಾಹಿತಿ ಪ್ರಕಾರ, ದೇಶದ ಒಟ್ಟು 157 ವಿಶ್ವವಿದ್ಯಾಲಯಗಳನ್ನು ಡಿಫಾಲ್ಟರ್ ಎಂದು ಗುರುತಿಸಲಾಗಿದೆ. Read more…

ʼಹನುಮಾನ್ ಚಾಲೀಸಾʼವನ್ನು ಇಂಗ್ಲಿಷ್‌ಗೆ ಅನುವಾದಿಸಿದ ವಿಕ್ರಮ್ ಸೇಠ್ ಯಾರು ಗೊತ್ತಾ…..?

‘ಎ ಸೂಟೇಬಲ್ ಬಾಯ್’ ಮತ್ತು ‘ದ ಗೋಲ್ಡನ್ ಗೇಟ್’ ನಂತಹ ಜನಪ್ರಿಯ ಕಾದಂಬರಿಗಳನ್ನು ಬರೆದಿರುವ ವಿಕ್ರಂ ಸೇಠ್, ಹನುಮಾನ್ ಚಾಲೀಸಾವನ್ನು ಇಂಗ್ಲಿಷ್‌ಗೆ ಅನುವಾದಿಸಿದ್ದಾರೆ. ಆದರೆ ಈ ಪುಸ್ತಕವನ್ನು ಇನ್ನೂ Read more…

ಮಕ್ಕಳ ಸ್ಕೂಲ್ ಫೀಸ್ ಕಟ್ಟಲಾಗಲ್ಲ ಎಂದು ಮಗಳೊಂದಿಗೆ ಆತ್ಮಹತ್ಯೆಗೆ ಶರಣಾದ ತಾಯಿ

ಮಕ್ಕಳ ಶಾಲೆಯ ಫೀಸ್ ಕಟ್ಟಲಾಗದೇ ಮಗಳೊಂದಿಗೆ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹಾರಾಷ್ಟ್ರದ ಲಾತೂರ್ ನ ನಿಲಂಗಾ ತಹಶೀಲ್ ನಲ್ಲಿ ನಡೆದಿದೆ. 26 ವರ್ಷದ ಭಾಗ್ಯಶ್ರೀ ಎಂಬ ಮಹಿಳೆ Read more…

WATCH : ಕಾಶ್ಮೀರಿ ಮಹಿಳೆಯರ ಜೊತೆ ಸೆಲ್ಪಿ ಕ್ಲಿಕ್ಕಿಸಿದ ‘ಪ್ರಧಾನಿ ಮೋದಿ’ : ಫೋಟೋ ವೈರಲ್

ನವದೆಹಲಿ : 10 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಸಂದರ್ಭದಲ್ಲಿ ಕಾಶ್ಮೀರಿ ಮಹಿಳೆಯ ಜೊತೆ ಪ್ರಧಾನಿ ಮೋದಿ  ಸೆಲ್ಪಿ ಕ್ಲಿಕ್ಕಿಸಿಕೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ನಡೆದ ಕಾರ್ಯಕ್ರಮದ Read more…

31 ತಿಂಗಳ ಬಳಿಕ ಆಂಧ್ರ ವಿಧಾನಸಭೆ ಪ್ರವೇಶಿಸಿದ ಸಿಎಂ ‘ಚಂದ್ರಬಾಬು ನಾಯ್ಡು’…!

!ನವದೆಹಲಿ : ತೆಲುಗು ದೇಶಂ ಪಕ್ಷದ ಮುಖ್ಯಸ್ಥ, ಸಿಎಂ ಚಂದ್ರಬಾಬು ನಾಯ್ಡು ಅವರು 31 ತಿಂಗಳ ಬಳಿಕ ಆಂಧ್ರ ವಿಧಾನಸಭೆ ಪ್ರವೇಶಿಸಿದ್ದಾರೆ. ತಮ್ಮ ಕುಟುಂಬಕ್ಕೆ ಅವಮಾನ ಮಾಡಿದ್ದಾರೆ ಎಂದು Read more…

JOB ALERT : ‘ಕೆನರಾ ಬ್ಯಾಂಕ್’ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ, ಅರ್ಜಿ ಸಲ್ಲಿಸಲು ಜೂ.30 ಲಾಸ್ಟ್ ಡೇಟ್..!

ಕೆನರಾ ಬ್ಯಾಂಕ್ ಅಕೌಂಟ್ಸ್ ಮತ್ತು ಅಡ್ಮಿನಿಸ್ಟ್ರೇಷನ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಯ್ಕೆಯಾದ ಅಭ್ಯರ್ಥಿಗಳು ಕೆನರಾ ಬ್ಯಾಂಕಿನ ಲೆಕ್ಕಪತ್ರ ಮತ್ತು ಆಡಳಿತ ಪ್ರಕ್ರಿಯೆಯನ್ನು ನೋಡಿಕೊಳ್ಳುತ್ತಾರೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ Read more…

BREAKING : NEET-UG ಕೌನ್ಸೆಲಿಂಗ್ ಗೆ ತಡೆ ನೀಡಲು ಸುಪ್ರೀಂಕೋರ್ಟ್ ನಕಾರ |NEET UG 2024 Row

ನವದೆಹಲಿ: ನೀಟ್-ಯುಜಿ 2024 ಕೌನ್ಸೆಲಿಂಗ್ ಪ್ರಕ್ರಿಯೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ಶುಕ್ರವಾರ ಮತ್ತೆ ನಿರಾಕರಿಸಿದೆ ಮತ್ತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಗೆ ನೋಟಿಸ್ ನೀಡಿದೆ. ಸುಪ್ರೀಂ Read more…

WATCH VIDEO : ಕೊರೆವ ಚಳಿಯಲ್ಲಿ ಯೋಗಾಸನ ಪ್ರದರ್ಶಿಸಿದ ಯೋಧರು |International Yoga Day

ಲೇಹ್: 10 ನೇ ಅಂತರರಾಷ್ಟ್ರೀಯ ಯೋಗ ದಿನದಂದು ಭಾರತೀಯ ಸೇನಾ ಸಿಬ್ಬಂದಿ ಉತ್ತರ ಗಡಿಯಲ್ಲಿ ಹಿಮಪಾತದ ಎತ್ತರದಲ್ಲಿ ಯೋಗ ಪ್ರದರ್ಶನ ನೀಡಿದರು. ಕೊರೆವ ಚಳಿಯನ್ನೂ ಲೆಕ್ಕಿಸದೇ ಇಂಡೋ-ಟಿಬೆಟಿಯನ್ ಬಾರ್ಡರ್ Read more…

BREAKING : ಸಿಎಂ ‘ಕೇಜ್ರಿವಾಲ್’ ಗೆ ಬಿಗ್ ಶಾಕ್ ; ಬಿಡುಗಡೆ ಆದೇಶಕ್ಕೆ ದೆಹಲಿ ಹೈಕೋರ್ಟ್ ತಡೆ | CM Arvind Kejriwal

ನವದೆಹಲಿ : ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಬಿಗ್ ಶಾಕ್ ಎದುರಾಗಿದ್ದು,  ಬಿಡುಗಡೆ ಆದೇಶಕ್ಕೆ ದೆಹಲಿ ಹೈಕೋರ್ಟ್ ತಡೆ ನೀಡಿದೆ. ದೆಹಲಿ ಮದ್ಯ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ Read more…

ಭೀಕರ ಬಸ್ ಅಪಘಾತ: ನಾಲ್ವರು ಸ್ಥಳದಲ್ಲೇ ದುರ್ಮರಣ

ಭೀಕರ ಬಸ್ ಅಪಘಾತದಲ್ಲಿ ಸ್ಥಳದಲ್ಲೇ ಚಾಲಕ ಸೇರಿ ನಾಲ್ವರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಹಿಮಾಚಲಪ್ರದೇಶದ ಶಿಮ್ಲಾದಲ್ಲಿ ನಡೆದಿದೆ. ಶಿಮ್ಲಾದ ಜುಬ್ಬಲ್ ನಲ್ಲಿ ಈ ಅಪಘಾತ ಸಂಭವಿಸಿದ್ದು, ಬಸ್ Read more…

BREAKING : ಸಿಎಂ ‘ಅರವಿಂದ್ ಕೇಜ್ರಿವಾಲ್’ ಜಾಮೀನು ಪ್ರಶ್ನಿಸಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ED..!

ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದೆ. ನ್ಯಾಯಮೂರ್ತಿ ಸುಧೀರ್ ಕುಮಾರ್ ಜೈನ್ ನೇತೃತ್ವದ Read more…

SHOCKING : ನಿದ್ದೆಯಲ್ಲಿದ್ದಾಗಲೇ ಲಿಂಗ ಬದಲು ಮಾಡಿದ ವೈದ್ಯರು ; ಎಚ್ಚರಗೊಂಡಾಗ ಹೆಣ್ಣಾಗಿದ್ದ ವ್ಯಕ್ತಿ..!

ಮುಜಾಫರ್ ನಗರ : ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ 20 ವರ್ಷದ ಯುವಕನೊಬ್ಬ ಸ್ಥಳೀಯ ಆಸ್ಪತ್ರೆಯಲ್ಲಿ ತನ್ನ ಒಪ್ಪಿಗೆಯಿಲ್ಲದೆ ಲಿಂಗ ಬದಲಾವಣೆಗಾಗಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ ಎಂದು Read more…

BIG NEWS: ಆತ್ಮಹತ್ಯೆಗೆ ಶರಣಾದ ಕಾಂಗ್ರೆಸ್ ಶಾಸಕನ ಪತ್ನಿ

ಹೈದರಾಬಾದ್: ಕಾಂಗ್ರೆಸ್ ಶಾಸಕ ಮೇಡಿಪಲ್ಲಿ ಸತ್ಯಂ ಅವರ ಪತ್ನಿ ರೂಪಾದೇವಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಅಲ್ವಾಲ್ ಪಂಚಶೀಲಾ ಕಾಲೋನಿಯ ಮನೆಯಲ್ಲಿ ರೂಪಾದೇವಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. Read more…

BIG NEWS : ಸಿಎಂ ಕೇಜ್ರಿವಾಲ್ ಗೆ ಮತ್ತೆ ಸಂಕಷ್ಟ ; ಹೈಕೋರ್ಟ್ ಮೆಟ್ಟಿಲೇರಲಿದೆ E.D |Aravind Kejriwal

ನವದೆಹಲಿ : ಅಬಕಾರಿ ನೀತಿ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ನಗರದ ರೂಸ್ ಅವೆನ್ಯೂ ನ್ಯಾಯಾಲಯವು ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಇಂದು ದೆಹಲಿ ಹೈಕೋರ್ಟ್ Read more…

International Yoga Day | ಜೂನ್ 21 ರಂದೇ ʼಯೋಗ ದಿನಾಚರಣೆʼ ಏಕೆ……? ಇಲ್ಲಿದೆ ಈ ಕುರಿತ ಮಾಹಿತಿ

ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21ರಂದೇ ಏಕೆ ಆಚರಿಸಲಾಗುತ್ತದೆ ಎಂದು ಸಾಕಷ್ಟು ದಿನಗಳಿಂದಲೂ ಪ್ರಶ್ನೆಗಳನ್ನು ಅನೇಕರು ಕೇಳುತ್ತಲೇ ಇದ್ದಾರೆ. 2015ರಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. Read more…

ಆಸ್ಪತ್ರೆಯಲ್ಲೇ ನರ್ಸ್ ಜೊತೆ ವೈದ್ಯನ ಚಕ್ಕಂದ; ಫೋಟೊ ವೈರಲ್

ಚೆನ್ನೈನ ಆಸ್ಪತ್ರೆಯೊಂದರಲ್ಲಿ ವೈದ್ಯ ಮತ್ತು ನರ್ಸ್ ಲೈಂಗಿಕ ಚಟುವಟಿಕೆಯಲ್ಲಿ ತೊಡಗಿರುವ ವಿಡಿಯೋವೊಂದು ಇಂಟರ್ನೆಟ್ ನಲ್ಲಿ ಕಾಣಿಸಿಕೊಂಡಿದೆ. ವಿಡಿಯೋದಲ್ಲಿರುವ ವೈದ್ಯನನ್ನು ಡಾ ಸುಬ್ಬಯ್ಯ ಷಣ್ಮುಗಂ ಎಂದು ಗುರುತಿಸಲಾಗಿದೆ. ಚೆನ್ನೈ ನಗರದ Read more…

BREAKING : ಜಮ್ಮು-ಕಾಶ್ಮೀರದಲ್ಲಿ ಯೋಗಾಸನ ಮಾಡಿದ ಪ್ರಧಾನಿ ಮೋದಿ |WATCH VIDEO

ಶ್ರೀನಗರ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಶುಕ್ರವಾರ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು. ಶ್ರೀನಗರದ ದಾಲ್ ಸರೋವರದ ದಡದಲ್ಲಿರುವ ಶೇರ್-ಇ-ಕಾಶ್ಮೀರ್ ಇಂಟರ್ನ್ಯಾಷನಲ್ Read more…

ರೀಲ್ಸ್ ಗಾಗಿ ಪ್ರಾಣವನ್ನೇ ಪಣಕಿಟ್ಟ ಯುವತಿ; ಎದೆ ನಡುಗಿಸುವಂತಿದೆ ವಿಡಿಯೋ

ಸಾಮಾಜಿಕ ಜಾಲತಾಣಗಳಲ್ಲಿ ತ್ವರಿತವಾಗಿ ಖ್ಯಾತಿ ಗಳಿಸಲು ಮತ್ತು ಫಾಲೋವರ್ಸ್ ಸಂಖ್ಯೆ ಹೆಚ್ಚಿಸಿಕೊಳ್ಳಲು ಇಂಟರ್ನೆಟ್ ಬಳಕೆದಾರರು ಅಪಾಯಕಾರಿ ಸ್ಟಂಟ್ ಗಳನ್ನು ಮಾಡುತ್ತಿರುತ್ತಾರೆ. ಇದರ ಮುಂದುವರಿದ ಭಾಗವಾಗಿ ಪುಣೆಯಲ್ಲಿ ಸೆರೆಹಿಡಿಯಲಾದ ಅಪಾಯಕಾರಿ Read more…

‘ಅಂತಾರಾಷ್ಟ್ರೀಯ ಯೋಗ’ ದಿನವನ್ನು ನಿಮ್ಮ ದೈನಂದಿನ ಜೀವನದ ಭಾಗವಾಗಿಸಿಕೊಳ್ಳಿ ; ಪ್ರಧಾನಿ ಮೋದಿ ಕರೆ |International Day of Yoga

ನವದೆಹಲಿ : ಅಂತಾರಾಷ್ಟ್ರೀಯ ಯೋಗ ದಿನವನ್ನು ನಿಮ್ಮ ದೈನಂದಿನ ಜೀವನದ ಭಾಗವಾಗಿಸಿಕೊಳ್ಳಿ ಎಂದು ಪ್ರಧಾನಿ ಮೋದಿ ಕರೆ ನೀಡಿದರು. ಶ್ರೀನಗರದಲ್ಲಿ ನಡೆದ ಯೋಗ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಪ್ರಧಾನಿ Read more…

BIG NEWS: ಅಕ್ರಮದಿಂದಾಗಿ UGC-NET ರದ್ದಾದ ಬೆನ್ನಲ್ಲೇ ತನಿಖೆ ಪ್ರಾರಂಭಿಸಿದ ಸಿಬಿಐ

ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾದ ಕಾರಣ ಕೇಂದ್ರ ಶಿಕ್ಷಣ ಸಚಿವಾಲಯವು ಪರೀಕ್ಷೆಯನ್ನು ರದ್ದುಗೊಳಿಸಿದ ಒಂದು ದಿನದ ನಂತರ, ಕೇಂದ್ರೀಯ ತನಿಖಾ ದಳ(ಸಿಬಿಐ) ಗುರುವಾರ UGC-NET 2024 ‘ಹಗರಣ’ದ ತನಿಖೆ Read more…

ಇಂದು ‘ಅಂತಾರಾಷ್ಟ್ರೀಯ ಯೋಗ ದಿನಾಚರಣೆ’ ; ಇತಿಹಾಸ, ಮಹತ್ವ ತಿಳಿಯಿರಿ |International Day of Yoga

2014 ರಲ್ಲಿ ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯಲ್ಲಿ ಪ್ರಾರಂಭವಾದ ನಂತರ 2015 ರಿಂದ ವಾರ್ಷಿಕವಾಗಿ ಜೂನ್ 21 ರಂದು ವಿಶ್ವದಾದ್ಯಂತ ಯೋಗದ ಅಂತರರಾಷ್ಟ್ರೀಯ ದಿನವನ್ನು ಆಚರಿಸಲಾಗುತ್ತದೆ. ಯೋಗ ದಿನಾಚರಣೆಯ Read more…

UGC NET ಪರೀಕ್ಷೆ ಅಕ್ರಮ: ಎಫ್ಐಆರ್ ದಾಖಲಿಸಿದ ಸಿಬಿಐ ತನಿಖೆ ಆರಂಭ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವಾಲಯದ ಉಲ್ಲೇಖದ ಮೇರೆಗೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಯುಜಿಸಿ-ನೆಟ್ ಪೇಪರ್ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ(ಸಿಬಿಐ) ಇಂದು(ಜೂನ್ 20) ಪ್ರಥಮ ಮಾಹಿತಿ Read more…

ಟಿ20 ವಿಶ್ವಕಪ್: ಆಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಬ್ರಿಡ್ಜ್ ಟೌನ್: ಬಾರ್ಬಡೋಸ್ ಬ್ರಿಡ್ಜ್ ಟೌನ್ ನ ಕೆನ್ನಿಂಗ್ ಸ್ಟನ್ ಓವಲ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್ ಪಂದ್ಯದಲ್ಲಿ ಆಫ್ಘಾನಿಸ್ತಾನ ವಿರುದ್ಧ ಭಾರತ ಭರ್ಜರಿ ಜಯಗಳಿಸಿದೆ. ಸೂಪರ್ 8 Read more…

BREAKING: ಎಲ್ಲೆಡೆ ಅಂತರರಾಷ್ಟ್ರೀಯ ಯೋಗ ದಿನಾಚರಣೆ: ಹರಿದ್ವಾರದಲ್ಲಿ ಬಾಬಾ ರಾಮ್ ದೇವ್ ಯೋಗ ಪ್ರದರ್ಶನ

ನವದೆಹಲಿ: ಇಂದು ಭಾರತ ಸೇರಿದಂತೆ ವಿಶ್ವದೆಲ್ಲೆಡೆ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹರಿದ್ವಾರದಲ್ಲಿ ನಡೆದ ಯೋಗ ದಿನಾಚರಣೆಯಲ್ಲಿ ಬಾಬಾ ರಾಮದೇವ್ ನೇತೃತ್ವದಲ್ಲಿ ಸಾಮೂಹಿಕ ಯೋಗ Read more…

BREAKING: NEET-UG ರದ್ದು ಇಲ್ಲ, ಅಕ್ರಮ ತನಿಖೆಗೆ ಉನ್ನತ ಮಟ್ಟದ ಸಮಿತಿ: ಯಾರನ್ನೂ ಬಿಡಲ್ಲ ಎಂದ ಧರ್ಮೇಂದ್ರ ಪ್ರಧಾನ್

ನವದೆಹಲಿ: NEET-UG 2024 ರ ಫಲಿತಾಂಶಗಳ ಕುರಿತು ನಡೆಯುತ್ತಿರುವ ವಿವಾದದ ನಡುವೆ, ವಿದ್ಯಾರ್ಥಿಗಳ ಹಿತಾಸಕ್ತಿಗಳನ್ನು ರಕ್ಷಿಸಲು ಸರ್ಕಾರವು ಬದ್ಧವಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಶುಕ್ರವಾರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...