alex Certify India | Kannada Dunia | Kannada News | Karnataka News | India News - Part 15
ಕನ್ನಡ ದುನಿಯಾ
    Dailyhunt JioNews

Kannada Duniya

ಇಂತಹ ಸಾಹಸಕ್ಕೆ ಅಪ್ಪಿತಪ್ಪಿಯೂ ʼಕೈʼ ಹಾಕಿರೀ ಜೋಕೆ….! ವಿಡಿಯೋ ನೋಡಿ

ಉತ್ತರ ಪ್ರದೇಶದ ಮೊರಾದಾಬಾದ್‌ನ ಮಜೋಲಾದ ಮಿಯಾನ್ ಕಾಲೋನಿ ಪ್ರದೇಶದಲ್ಲಿ ಇತ್ತೀಚೆಗೆ ನಡೆದ ಘಟನೆಯಲ್ಲಿ ಇಬ್ಬರು ಯುವಕರು ಕೈ ಬಗ್ಗಿಸುವ ಸ್ಪರ್ಧೆಗೆ ಮುಂದಾಗಿದ್ದು, ಇದಕ್ಕಾಗಿ 10,000 ರೂಪಾಯಿ ಬೆಟ್‌ ಕಟ್ಟಿದ್ದರು. Read more…

ದೆಹಲಿಯಲ್ಲಿ ಮಾಲಿನ್ಯ, ಕೊಲ್ಕತ್ತಾ ಕಸದ ಗುಂಡಿ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್: ಮಹಾನಗರಗಳ ಬಗ್ಗೆ ತೆಲಂಗಾಣ ಸಿಎಂ ವ್ಯಂಗ್ಯ

ಹೈದರಾಬಾದ್: ಮಹಾನಗರಗಳ ಹೋಲಿಕೆಯಲ್ಲಿ ಹೈದರಾಬಾದ್ ವಾಸಿ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಹೇಳಿದ್ದಾರೆ. ಇದೇ ವೇಳೆ ದೇಶದ ಮಹಾನಗರಗಳ ಬಗ್ಗೆ ಅವರು ವ್ಯಂಗ್ಯವಾಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, Read more…

BIG NEWS: ಇನ್ನು ಮುಂದೆ ಚಿನ್ನದ ಗಟ್ಟಿಗೂ ‘ಹಾಲ್ ಮಾರ್ಕ್’ ಕಡ್ಡಾಯ: ಕೇಂದ್ರ ಸರ್ಕಾರ ಚಿಂತನೆ

ನವದೆಹಲಿ: ಚಿನ್ನದ ಗಟ್ಟಿಗಳಿಗೂ ಹಾಲ್ಮಾರ್ಕ್ ಕಡ್ಡಾಯಗೊಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಭಾರತೀಯ ಕೈಗಾರಿಕಾ ಒಕ್ಕೂಟ ಶುಕ್ರವಾರ ನಡೆಸಿದ ಹರಳು ಮತ್ತು ಆಭರಣ ಸಮಾವೇಶದಲ್ಲಿ ಮಾತನಾಡಿದ ಕೇಂದ್ರ ಗ್ರಾಹಕ Read more…

ಜೈಶ್ ಉಗ್ರ ಮಸೂದ್ ಅಜರ್ ಬಂಧಿಸಿ: ಪಾಕಿಸ್ತಾನಕ್ಕೆ ಭಾರತ ತಾಕೀತು

ನವದೆಹಲಿ: ಜೈಶ್-ಎ-ಮೊಹಮ್ಮದ್ (ಜೆಇಎಂ) ಮುಖ್ಯಸ್ಥ ಮಸೂದ್ ಅಜರ್ ಇತ್ತೀಚೆಗೆ ಬಹವಾಲ್‌ಪುರದಲ್ಲಿ ಸಾರ್ವಜನಿಕ ಭಾಷಣ ಮಾಡಿದ ವರದಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲು ವಿಫಲವಾಗಿರುವ ಪಾಕಿಸ್ತಾನವನ್ನು ಭಾರತೀಯ ಅಧಿಕಾರಿಗಳು ಖಂಡಿಸಿದ್ದಾರೆ. Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 85 ಕೇಂದ್ರೀಯ ವಿದ್ಯಾಲಯ, 28 ನವೋದಯ ವಿದ್ಯಾಲಯ ತೆರೆಯಲು ಸಂಪುಟ ಅನುಮೋದನೆ

ನವದೆಹಲಿ: ದೇಶಾದ್ಯಂತ ಶೈಕ್ಷಣಿಕ ಪ್ರವೇಶ ಮತ್ತು ಮೂಲಸೌಕರ್ಯವನ್ನು ಹೆಚ್ಚಿಸುವ ಮಹತ್ವದ ಕ್ರಮದಲ್ಲಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ಶುಕ್ರವಾರ 85 ಹೊಸ ಕೇಂದ್ರೀಯ ವಿದ್ಯಾಲಯಗಳು(ಕೆವಿಗಳು) Read more…

BIG NEWS: ಬೆಳೆ ಉತ್ಪಾದನಾ ವೆಚ್ಚಕ್ಕಿಂತ ಕನಿಷ್ಠ ಶೇ. 50 ರಷ್ಟು MSP ಒದಗಿಸಲು ಸರ್ಕಾರ ಬದ್ಧ: ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್

ನವದೆಹಲಿ: ಎಂಎಸ್‌ಪಿ ಮತ್ತು ಇತರ ಬೇಡಿಕೆಗಳ ಕುರಿತು ರೈತರ ಪ್ರತಿಭಟನೆಗಳ ನಡುವೆ ಬೆಳೆಗಳ ಉತ್ಪಾದನಾ ವೆಚ್ಚಕ್ಕಿಂತ ಕನಿಷ್ಠ ಶೇ. 50 ಪ್ರತಿಶತದಷ್ಟು ಕನಿಷ್ಠ ಬೆಂಬಲ ಬೆಲೆಯನ್ನು ಒದಗಿಸಲು ಬದ್ಧವಾಗಿದೆ Read more…

BREAKING: LPG ಸಿಲಿಂಡರ್ ಸ್ಪೋಟ: ಕನಿಷ್ಠ 6 ಜನರಿಗೆ ಗಾಯ

ನವದೆಹಲಿ: ಗುರುವಾರ ದೆಹಲಿಯ ನರೇಲಾ ಪ್ರದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡು ಕನಿಷ್ಠ ಆರು ಮಂದಿ ಗಾಯಗೊಂಡಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಕೂಡಲೇ ಎರಡು ಅಗ್ನಿಶಾಮಕ ವಾಹನಗಳ ಸಿಬ್ಬಂದಿ Read more…

BIG NEWS: ಬಸ್ ಹಾಗೂ ವಾಟರ್ ಟ್ಯಾಂಕರ್ ನಡುವೆ ಭೀಕರ ಅಪಘಾತ: 8 ಜನರು ದುರ್ಮರಣ

ಬಸ್ ಹಾಗೂ ವಾಟರ್ ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 8 ಜನರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಕನೌಜ್ ಜಿಲ್ಲೆಯಲ್ಲಿ ನಡೆದಿದೆ. ಲಕ್ನೋ-ಆಗ್ರಾ ಹೆದ್ದಾರಿಯಲ್ಲಿ ಈ ದುರಂತ Read more…

JOB ALERT : PUC, ಪದವಿ ಪಾಸಾದವರಿಗೆ ಗುಡ್ ನ್ಯೂಸ್ : ಸುಪ್ರೀಂಕೋರ್ಟ್’ನಲ್ಲಿ 107 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಸುಪ್ರೀಂಕೋರ್ಟ್ ವಿವಿಧ ಹುದ್ದೆಗಳಿಗೆ ಹೊಸ ನೇಮಕಾತಿ ಘೋಷಿಸಿದೆ. ಕೋರ್ಟ್ ಮಾಸ್ಟರ್ (ಶೀಘ್ರಲಿಪಿ), ಸೀನಿಯರ್ ಪರ್ಸನಲ್ ಅಸಿಸ್ಟೆಂಟ್ ಮತ್ತು ಪರ್ಸನಲ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಭಾರತೀಯ ನಾಗರಿಕರಿಂದ Read more…

ALERT : ಪುರುಷರೇ ಎಚ್ಚರ : ಅತಿಯಾದ ಹಸ್ತಮೈಥುನವು ಈ ಅಪಾಯಕಾರಿ ತೊಂದರೆಗಳಿಗೆ ಕಾರಣವಾಗಬಹುದು.!

ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕಕ್ರಿಯೆ. ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು Read more…

BREAKING : ರೈತರಿಗೆ ಭರ್ಜರಿ ಗುಡ್ ನ್ಯೂಸ್ : ಕೃಷಿ ಸಾಲದ ಮಿತಿ 1.6 ಲಕ್ಷದಿಂದ 2 ಲಕ್ಷಕ್ಕೆ ಏರಿಸಿದ ‘RBI’ |Loan Limit

ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ರೈತರಿಗೆ ಮೇಲಾಧಾರ ರಹಿತ ಕೃಷಿ ಸಾಲದ ಮಿತಿಯನ್ನು ಹೆಚ್ಚಿಸುವುದಾಗಿ ಘೋಷಿಸಿದೆ. ಈ ಮಿತಿಯನ್ನು ಪ್ರತಿ ಸಾಲಗಾರನಿಗೆ ೧.೬ ಲಕ್ಷ ರೂ.ಗಳಿಂದ Read more…

BREAKING : 1987ರ ‘ಹಾಶಿಂಪುರ’ ಹತ್ಯಾಕಾಂಡ ಕೇಸ್ : 8 ಮಂದಿಗೆ ಸುಪ್ರೀಂಕೋರ್ಟ್’ನಿಂದ ಜಾಮೀನು ಮಂಜೂರು.!

ನವದೆಹಲಿ: ಪ್ರಾಂತೀಯ ಸಶಸ್ತ್ರ ಪೊಲೀಸ್ ಪಡೆಯ ಸಿಬ್ಬಂದಿ 1987ರಲ್ಲಿ 38 ಜನರನ್ನು ಹತ್ಯೆಗೈದ ಕುಖ್ಯಾತ ಹಾಶಿಂಪುರ ಹತ್ಯಾಕಾಂಡ ಪ್ರಕರಣದ ಎಂಟು ಅಪರಾಧಿಗಳಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ನೀಡಿದೆ. Read more…

SHOCKING : ‘ದೃಶ್ಯ’ ಸಿನಿಮಾ ಶೈಲಿಯಲ್ಲಿ ಭಯಾನಕ ಮರ್ಡರ್ ; ಪತಿಯನ್ನು ಕೊಂದು 30 ತುಂಡುಗಳಾಗಿ ಕತ್ತರಿಸಿದ ಪಾಪಿ ಪತ್ನಿ.!

‘ದೃಶ್ಯ’ ಸಿನಿಮಾ ಶೈಲಿಯಲ್ಲಿ ಭಯಾನಕ ಮರ್ಡರ್ ನಡೆದಿದ್ದು, ಪಾಪಿ ಪತ್ನಿಯೋರ್ವಳು ಪತಿಯನ್ನು ಕೊಂದು 30 ತುಂಡುಗಳಾಗಿ ಕತ್ತರಿಸಿದ ಬೆಚ್ಚಿ ಬೀಳಿಸುವ ಘಟನೆ ನಡೆದಿದೆ. ಆಸ್ತಿಗಾಗಿ ಪತಿಯೊಂದಿಗೆ ಜಗಳವಾಡಿದ ನಂತರ Read more…

ಅಭಿಷೇಕ್ ಬಚ್ಚನ್ – ಐಶ್ವರ್ಯಾ ರೈ ಡೈವೋರ್ಸ್ ವದಂತಿಗೆ ತೆರೆ ; ಒಟ್ಟಿಗೆ ಫೋಟೋ ಕ್ಲಿಕ್ಕಿಸಿದ ದಂಪತಿ.!

ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ಡೈವೋರ್ಸ್ ವದಂತಿಗೆ ತೆರೆ ಬಿದ್ದಿದ್ದು, ಒಟ್ಟಿಗೆ ಕಾಣಿಸಿಕೊಂಡ ದಂಪತಿಗಳ ಫೋಟೋ ವೈರಲ್ ಆಗಿದೆ. ಪಾರ್ಟಿಯೊಂದರಲ್ಲಿ ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ Read more…

BREAKING : ರಾಜ್ಯಸಭೆಯಲ್ಲಿ ಕಾಂಗ್ರೆಸ್ ಸಂಸದ ‘ಅಭಿಷೇಕ್ ಸಿಂಘ್ವಿ’ ಸೀಟಿನಡಿ 500 ರೂ ನೋಟುಗಳ ಬಂಡಲ್ ಪತ್ತೆ, ತನಿಖೆಗೆ ಆದೇಶ.!

ನವದೆಹಲಿ: ರಾಜ್ಯಸಭೆಯಲ್ಲಿ ಕಾಂಗ್ರೆಸ್ ಸಂಸದ ‘ಅಭಿಷೇಕ್ ಸಿಂಘ್ವಿ’ ಸೀಟಿನಡಿ 500 ರೂ ನೋಟುಗಳ ಬಂಡಲ್ ಪತ್ತೆಯಾಗಿದ್ದು, ತನಿಖೆಗೆ ಆದೇಶಿಸಲಾಗಿದೆ. ಕಾಂಗ್ರೆಸ್ ಸಂಸದ ಅಭಿಷೇಕ್ ಮನು ಸಿಂಘ್ವಿ ಅವರಿಗೆ ನಿಯೋಜಿಸಲಾದ Read more…

SHOCKING : ಬ್ಯಾಲೆನ್ಸ್ ತಪ್ಪಿ ಬಿದ್ದು ಜೋಕಾಲಿಯಲ್ಲಿ ನೇತಾಡಿದ 13 ವರ್ಷದ ಬಾಲಕಿ : ಶಾಕಿಂಗ್ ವಿಡಿಯೋ ವೈರಲ್.!

ಉತ್ತರ ಪ್ರದೇಶದಿಂದ ವರದಿಯಾದ ಆಘಾತಕಾರಿ ಘಟನೆಯಲ್ಲಿ, ಹದಿಹರೆಯದ ಹುಡುಗಿಯೊಬ್ಬಳು ತನ್ನ ಹಳ್ಳಿಯ ಜಾತ್ರೆಗೆ ಹೋದಾಗ ಅವಘಡವೊಂದು ಸಂಭವಿಸಿದೆ. ಲಖಿಂಪುರ್ ಖೇರಿಯ ನಿಘಾಸನ್ ಪ್ರದೇಶದ ರಾಕೆಹ್ತಿ ಗ್ರಾಮದಲ್ಲಿ ನಡೆದ ಜಾತ್ರೆಯಲ್ಲಿ Read more…

SHOCKING : ಆಮಂತ್ರಣವಿಲ್ಲದೇ ಮದುವೆ ಊಟಕ್ಕೆ ಬಂದು ಹಿಂಸಾಚಾರ ನಡೆಸಿದ ‘ಹಾಸ್ಟೆಲ್ ವಿದ್ಯಾರ್ಥಿ’ಗಳು ; ವಿಡಿಯೋ ವೈರಲ್.!

ಆಮಂತ್ರಣವಿಲ್ಲದೇ ಹಾಸ್ಟೆಲ್ ವಿದ್ಯಾರ್ಥಿಗಳು ಮದುವೆ ಊಟಕ್ಕೆ ಬಂದಿದ್ದು, ಇದನ್ನು ಪ್ರಶ್ನಿಸಿದ್ದಕ್ಕೆ ಭಾರಿ ದಾಂಧಲೆ-ಹಿಂಸಾಚಾರ ನಡೆದಿದೆ. ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಎಲ್ಲಿ ನಡೆದಿದ್ದು..? ಘಟನೆಯ ವಿವರ Read more…

BREAKING : ನಾಳೆ ‘ರಾಧಾಮೋಹನ್ ದಾಸ್’ ನೇತೃತ್ವದಲ್ಲಿ ರಾಜ್ಯ ‘ಬಿಜೆಪಿ ಕೋರ್ ಕಮಿಟಿ ಸಭೆ’, ಬಣ ಬಡಿದಾಟದ ಬಗ್ಗೆ ಚರ್ಚೆ.!

ಬೆಂಗಳೂರು : ನಾಳೆ ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಸಭೆಗೆ ರಾಧಾಮೋಹನ್ ದಾಸ್ ಆಗಮಿಸಲಿದ್ದಾರೆ. ಮಲ್ಲೇಶ್ವರಂ ನ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಯಲಿದ್ದು, ಸಭೆಯಲ್ಲಿ Read more…

BREAKING : ಸಾಲಗಾರರಿಗೆ ಬಿಗ್ ರಿಲೀಫ್ ; ‘RBI’ ರೆಪೋ ದರ ಯಥಾಸ್ಥಿತಿ ( 6.5%) ಮುಂದುವರಿಕೆ |RBI Repo Rate

ನವದೆಹಲಿ : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಪ್ರಮುಖ ರೆಪೊ ದರವನ್ನು ದರಗಳನ್ನು ಯಥಾಸ್ಥಿತಿ ಯಲ್ಲಿಡಲು ( 6.5%,) ನಿರ್ಧರಿಸಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮತ್ತೊಮ್ಮೆ Read more…

SHOCKING : ಕಳೆದ 5 ವರ್ಷಗಳಲ್ಲಿ 730 ‘CAPF, NSG’ ಯೋಧರು ಆತ್ಮಹತ್ಯೆ : ರಾಜ್ಯಸಭೆಗೆ ಸರ್ಕಾರ ಮಾಹಿತಿ.!

ನವದೆಹಲಿ: ಕಳೆದ ಐದು ವರ್ಷಗಳಲ್ಲಿ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು, ರಾಷ್ಟ್ರೀಯ ಭದ್ರತಾ ಪಡೆಗಳು ಮತ್ತು ಅಸ್ಸಾಂ ರೈಫಲ್ಸ್ನ 700 ಕ್ಕೂ ಹೆಚ್ಚು ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಮತ್ತು Read more…

ಗಮನಿಸಿ : 10 ರೂ.ಮುಖಬೆಲೆಯ `ನಾಣ್ಯ’ ಅಸಲಿಯೋ, ನಕಲಿಯೋ ಎಂದು ತಿಳಿಯಲು ಜಸ್ಟ್ ಹೀಗೆ ಮಾಡಿ.!

ವಿವಿಧ 10 ರೂಪಾಯಿ ನಾಣ್ಯಗಳು ಬಂದಿವೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಪ್ರತಿದಿನ 10 ರೂಪಾಯಿ ನಾಣ್ಯದ ಗುರುತಿಸುವಿಕೆಗೆ ಸಂಬಂಧಿಸಿದ ಮಾಹಿತಿಯನ್ನು ನೀಡುತ್ತಲೇ ಇರುತ್ತದೆ. ಆದರೂ, 10 ರೂಪಾಯಿ Read more…

ಶಬರಿಮಲೆಗೆ ಬರುವ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಗುಡ್ ನ್ಯೂಸ್

ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಬರುವವರಿಗೆ ದೇವರ ಸುಲಭ ದರ್ಶನಕ್ಕೆ ಅನುಕೂಲವಾಗುವಂತೆ ವಿಶೇಷ ಪೋರ್ಟಲ್ ಅನ್ನು ಪರಿಚಯಿಸಲಾಗಿದೆ. “ಶಬರಿಮಲೆ – ಪೊಲೀಸ್ ಮಾರ್ಗದರ್ಶಿ” ಎಂಬ ಈ ಪೋರ್ಟಲ್ ಇಂಗ್ಲಿಷ್ Read more…

BIG NEWS : ಇಂದು ಸಂಸತ್ತಿಗೆ ರೈತರ ‘ದೆಹಲಿ ಚಲೋ’ ಮೆರವಣಿಗೆ, ಬಿಗಿ ಪೊಲೀಸ್ ಬಂದೋಬಸ್ತ್.!

ನವದೆಹಲಿ : ಕಳೆದ 8 ತಿಂಗಳಿನಿಂದ ಪಂಜಾಬ್-ಹರಿಯಾಣ ಗಡಿಯ ಶಂಭು ಗಡಿಯಲ್ಲಿ ಬೀಡುಬಿಟ್ಟಿರುವ ರೈತರು, ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್ಪಿ) ಕಾನೂನು ಖಾತರಿ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ Read more…

BREAKING : ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ : ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಐವರು ದುರ್ಮರಣ |VIDEO

ಪಿಲಿಭಿತ್: ಉತ್ತರ ಪ್ರದೇಶದ ಪಿಲಿಭಿತ್ ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಈ ಅಪಘಾತದಲ್ಲಿ ಐವರು ಜನರು ದುರಂತವಾಗಿ ಸಾವನ್ನಪ್ಪಿದ್ದರೆ, ಆರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ನುರಿಯಾದ ತನಕ್ಪುರ Read more…

ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್: ‘ಅನ್ನ ಚಕ್ರ’ ಯೋಜನೆಗೆ ಚಾಲನೆ

ನವದೆಹಲಿ: ಸಾರ್ವಜನಿಕ ವಿತರಣೆ ವ್ಯವಸ್ಥೆ ಸರಬರಾಜನ್ನು ಗರಿಷ್ಠಗೊಳಿಸಲು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಗುರುವಾರ ಅನ್ನಚಕ್ರ ಯೋಜನೆಗೆ ಚಾಲನೆ ನೀಡಿದ್ದಾರೆ. ವಿಶ್ವ Read more…

BIG NEWS: ತಕ್ಷಣವೇ ಜಾರಿಗೆ ಬರುವಂತೆ ಬ್ಲಾಕ್, ಜಿಲ್ಲಾ, ರಾಜ್ಯ ಸೇರಿ ಸೇರಿ ಉತ್ತರ ಪ್ರದೇಶ ಕಾಂಗ್ರೆಸ್ ಘಟಕ ಸಂಪೂರ್ಣ ವಿಸರ್ಜಿಸಿದ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಎಐಸಿಸಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ಉತ್ತರ ಪ್ರದೇಶದ ಜಿಲ್ಲಾ ಮತ್ತು ಬ್ಲಾಕ್ ಘಟಕಗಳೊಂದಿಗೆ ಸಂಪೂರ್ಣ ಪ್ರದೇಶ ಕಾಂಗ್ರೆಸ್ ಸಮಿತಿ(ಪಿಸಿಸಿ) ಘಟಕವನ್ನು ತಕ್ಷಣದಿಂದ ಜಾರಿಗೆ ಬರುವಂತೆ Read more…

BIG NEWS: ಹೈಬ್ರಿಡ್ ಮಾದರಿಯಲ್ಲಿ ಚಾಂಪಿಯನ್ಸ್ ಟ್ರೋಫಿ: ದುಬೈನಲ್ಲಿ ಭಾರತದ ವಿರುದ್ಧದ ಪಂದ್ಯ

ನವದೆಹಲಿ: ಮುಂದಿನ ವರ್ಷದ ಚಾಂಪಿಯನ್ಸ್ ಟ್ರೋಫಿಯನ್ನು ಹೈಬ್ರಿಡ್ ಮಾದರಿಯಲ್ಲಿ ನಡೆಸಲು ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಒಮ್ಮತಕ್ಕೆ ಬಂದಿದೆ. ಭಾರತವು ದುಬೈನಲ್ಲಿ ತನ್ನ ಪಾಲಿನ ಪಂದ್ಯಗಳನ್ನು ಆಡಲಿದೆ. 2027 ರವರೆಗೆ Read more…

ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಶೈಕ್ಷಣಿಕ ಒತ್ತಡ ಕಡಿಮೆ ಮಾಡಲು ಎರಡು ಹಂತದ ಪಠ್ಯ ವ್ಯವಸ್ಥೆ ಜಾರಿ

ನವದೆಹಲಿ: ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ(CBSE) 10ನೇ ತರಗತಿ ವಿದ್ಯಾರ್ಥಿಗಳ ಮೇಲಿನ ಶೈಕ್ಷಣಿಕ ಒತ್ತಡ ಕಡಿಮೆ ಮಾಡಲು ಮುಂದಾಗಿದೆ. ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಿಷಯದಲ್ಲಿ 2026 -27 Read more…

ಪಾಸ್ ಪೋರ್ಟ್ ಗೆ ಅರ್ಜಿ ಸಲ್ಲಿಸಲು ಮುಂದಾದವರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಸೇವಾ ಕೇಂದ್ರಗಳ ಹೆಚ್ಚಳ

ನವದೆಹಲಿ: ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸಲು ಮುಂದಾಗಿರುವವರಿಗೆ ಇಲ್ಲಿದೆ ಸಿಹಿ ಸುದ್ದಿ. ಅಂಚೆ ಕಚೇರಿಗಳ ಮೂಲಕ ಕಾರ್ಯನಿರ್ವಹಿಸುವ ಪೋಸ್ಟ್ ಆಫೀಸ್ ಪಾಸ್‌ಪೋರ್ಟ್ ಸೇವಾ ಕೇಂದ್ರಗಳ(ಪಿಒಪಿಎಸ್‌ಕೆ) ಸಂಖ್ಯೆಯನ್ನು ವಿಸ್ತರಿಸಲು ಸರ್ಕಾರ ಯೋಜಿಸಿದೆ. Read more…

ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಕನಿಷ್ಠ 3 ಕಿಮೀ ವ್ಯಾಪ್ತಿಯಲ್ಲಿ ಅಂಚೆ ಕಚೇರಿ ಆರಂಭಿಸಲು ಸರ್ಕಾರದ ಗುರಿ

ನವದೆಹಲಿ: ಕನಿಷ್ಠ 3 ಕಿಲೋಮೀಟರ್ ಪ್ರದೇಶದಲ್ಲಿ ಅಂಚೆ ಕಚೇರಿಯನ್ನು ಆರಂಭಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ತಿಳಿಸಲಾಗಿದೆ. ರಾಜ್ಯಸಭೆಯಲ್ಲಿ ಪೂರಕ ಪ್ರಶ್ನೆಗಳಿಗೆ ಉತ್ತರಿಸಿದ ಸಂಪರ್ಕ ರಾಜ್ಯ ಸಚಿವ ಚಂದ್ರಶೇಖರ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...