alex Certify India | Kannada Dunia | Kannada News | Karnataka News | India News - Part 155
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಕರೆ ಮಾಡಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟ ಅಭೂತಪೂರ್ವ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ನರೇಂದ್ರ Read more…

VIRAL VIDEO : ‘ಮೋದಿ’ ಪ್ರಮಾಣ ವಚನದ ವೇಳೆ ಕಾಣಿಸಿಕೊಂಡಿದ್ದು ಚಿರತೆಯಲ್ಲ, ಬೆಕ್ಕು’ : ಪೊಲೀಸರ ಸ್ಪಷ್ಟನೆ

ನವದೆಹಲಿ : ನರೇಂದ್ರ ಮೋದಿ ಅವರು ಜೂನ್ 9 ರಂದು ಭಾರತದ ಪ್ರಧಾನಿಯಾಗಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕಾರ ಮಾಡಿದರು.ಜೂನ್ 9 ರಂದು ರಾಷ್ಟ್ರಪತಿ ಭವನದ ಮುಂಭಾಗದಲ್ಲಿ Read more…

BIG NEWS: ಸುಪ್ರೀಂ ಕೋರ್ಟ್ ನಲ್ಲಿ ಇಂದು NEET-UG ಪರೀಕ್ಷೆ ರದ್ದುಗೊಳಿಸುವಂತೆ ಕೋರಿದ ಅರ್ಜಿ ವಿಚಾರಣೆ

ನವದೆಹಲಿ: ಪೇಪರ್ ಸೋರಿಕೆ ಆರೋಪದ ಮೇಲೆ NEET-UG 2024 ಪರೀಕ್ಷೆಯನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು Read more…

ಸರ್ಕಾರ ರಚಿಸಿದ ಮರುದಿನವೇ ಕೇಂದ್ರದಿಂದ ಕೊಡುಗೆ: ರಾಜ್ಯಕ್ಕೆ 5096 ಕೋಟಿ ರೂ. ಬಿಡುಗಡೆ

ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ರಚನೆಯಾದ ಮರುದಿನವೇ ರಾಜ್ಯಕ್ಕೆ 5096 ಕೋಟಿ ರೂ. ತೆರಿಗೆ ಪಾಲು ಬಿಡುಗಡೆ ಮಾಡಲಾಗಿದೆ. ಸರ್ಕಾರ ರಚಿಸಿದ ಮರುದಿನವೇ ಪ್ರಸಕ್ತ ಹಣಕಾಸು ವರ್ಷದಲ್ಲಿ Read more…

BIG NEWS: ಮಣಿಪುರ ಹಿಂಸಾಚಾರ ತಡೆಯಲು ಮೋದಿ ಸರ್ಕಾರಕ್ಕೆ RSS ತಾಕೀತು

ನಾಗಪುರ: ಕಳೆದು ಒಂದು ವರ್ಷದಿಂದ ಮಣಿಪುರದಲ್ಲಿ ತಲೆದೋರಿರುವ ಜನಾಂಗೀಯ ಹಿಂಸಾಚಾರ ಸಮಸ್ಯೆ ಬಗೆಹರಿಸುವಂತೆ ಕೇಂದ್ರ ಸರ್ಕಾರಕ್ಕೆ ಆರ್.ಎಸ್.ಎಸ್. ಮುಖ್ಯಸ್ಥ ಮೋಹನ್ ಭಾಗವತ್ ಒತ್ತಾಯಿಸಿದ್ದಾರೆ. ನಾಗಪುರದಲ್ಲಿ ನಡೆದ ಆರ್.ಎಸ್.ಎಸ್. ಕಾರ್ಯಕ್ರಮದಲ್ಲಿ Read more…

ಕುಮಾರಸ್ವಾಮಿಗೆ ಬೃಹತ್ ಕೈಗಾರಿಕೆ, ಜೋಶಿಗೆ ಆಹಾರ ಖಾತೆ: ರಾಜ್ಯದ ಐದು ಮಂದಿಗೆ ಖಾತೆ ಹಂಚಿಕೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸಂಪುಟ ಸಹೋದ್ಯೋಗಿಗಳಿಗೆ ಖಾತೆ ಹಂಚಿಕೆ ಮಾಡಿದ್ದು, ಕರ್ನಾಟಕದಿಂದ ಆಯ್ಕೆಯಾದ ಐವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಮೂವರು ಕ್ಯಾಬಿನೆಟ್ ದರ್ಜೆ ಸಚಿವರಾಗಿದ್ದು, ಇಬ್ಬರು ರಾಜ್ಯ Read more…

BIG NEWS : ಮೋದಿ 3.0 ಯೋಜನೆಯಲ್ಲಿ ‘ಕೃಷಿ’ ಮಾಡಲು ‘ಶಿವರಾಜ್ ಸಿಂಗ್ ಚೌಹಾಣ್’ ಒಪ್ಪಿಗೆ ..!

ದಶಕಗಳ ಆಡಳಿತ ವಿರೋಧಿ ಅಲೆಯನ್ನು ಧಿಕ್ಕರಿಸಿ ಶಿವರಾಜ್ ಸಿಂಗ್ ಚೌಹಾಣ್ ಮಧ್ಯಪ್ರದೇಶದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದರು. ನಂತರ ಅವರು 2024 ರ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ 29 ಸ್ಥಾನಗಳನ್ನು Read more…

VIRAL VIDEO : ಬಿಜೆಪಿ ಶಾಲು ಧರಿಸಿ ‘ಅಯೋಧ್ಯೆ’ ಹೆಸರಿನ ಪ್ರತಿಕೃತಿಗೆ ಬೆಂಕಿ, ಭಕ್ತರ ಆಕ್ರೋಶ..!

ನವದೆಹಲಿ : ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೋಲನ್ನು ಅನುಭವಿಸಿದ ನಂತರ ಅಯೋಧ್ಯೆಯ ಜನರನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್ ಮಾಡಲಾಗುತ್ತಿದೆ. ಬಿಜೆಪಿ ಬೆಂಬಲಿಗರು ಸಾಮಾಜಿಕ Read more…

BIG BREAKING : ‘ಮೋದಿ 3.0’ ಕ್ಯಾಬಿನೆಟ್ ನಲ್ಲಿ ಯಾರಿಗೆ ಯಾವ ಖಾತೆ ಹಂಚಿಕೆ..? ಇಲ್ಲಿದೆ ಸಂಪೂರ್ಣ ಪಟ್ಟಿ

ನವದೆಹಲಿ : ಕೇಂದ್ರ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸಂಪುಟ ಸಹೋದ್ಯೋಗಿಗಳಿಗೆ ಖಾತೆ ಹಂಚಿಕೆ ಮಾಡಿದ್ದಾರೆ.ನಿತಿನ್ ಗಡ್ಕರಿಗೆ ರಸ್ತೆ ಸಾರಿಗೆ, Read more…

BREAKING NEWS: ಹೆಚ್.ಡಿ. ಕುಮಾರಸ್ವಾಮಿಗೆ ಉಕ್ಕು, ಬೃಹತ್ ಕೈಗಾರಿಕೆ: ಶೋಭಾಗೆ ಸಣ್ಣ ಕೈಗಾರಿಕೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸಂಪುಟ ಸಹೋದ್ಯೋಗಿಗಳಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ಕರ್ನಾಟಕದ ಮಾಜಿ ಸಿಎಂ, ನೂತನ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕೃಷಿ ಖಾತೆ ಮೇಲೆ Read more…

‘ಪೇಟಿಎಂ’ ಉದ್ಯೋಗಿಗಳಿಗೆ ಬಿಗ್ ಶಾಕ್ ; 3,500 ನೌಕರರ ವಜಾ |Paytm Layoffs

ಪೇಟಿಎಂನ ಮಾತೃಸಂಸ್ಥೆಯಾದ ಫಿನ್ಟೆಕ್ ಸಂಸ್ಥೆ ಒನ್ 97 ಕಮ್ಯುನಿಕೇಷನ್ಸ್ 3,500 ಉದ್ಯೋಗಿಗಳ ವಜಾಗೊಳಿಸಿದೆ. ಪೇಟಿಎಂ ಮಾರಾಟ ವಿಭಾಗದಲ್ಲಿ ಉದ್ಯೋಗಿಗಳ ಸಂಖ್ಯೆ ಸುಮಾರು 3,500 ರಷ್ಟು ಕುಸಿದಿದ್ದು, ಮಾರ್ಚ್ 2024 Read more…

BREAKING: ಕೃಷಿ ಖಾತೆ ಬಯಸಿದ್ದ ಹೆಚ್.ಡಿ. ಕುಮಾರಸ್ವಾಮಿಗೆ ಶಾಕ್: ಶಿವರಾಜ್ ಸಿಂಗ್ ಚೌಹಾಣ್ ಗೆ ಕೃಷಿ ಖಾತೆ

ನವದೆಹಲಿ: ಕೇಂದ್ರ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸಂಪುಟ ಸಹೋದ್ಯೋಗಿಗಳಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ಕರ್ನಾಟಕದ ಮಾಜಿ ಸಿಎಂ, Read more…

BREAKING: ನೂತನ ಸಚಿವರಿಗೆ ಖಾತೆ ಹಂಚಿಕೆ: ನಿತಿನ್ ಗಡ್ಕರಿಗೆ ಹೆದ್ದಾರಿ ಖಾತೆ

ನವದೆಹಲಿ: ಕೇಂದ್ರ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಸಂಪುಟ ಸಹೋದ್ಯೋಗಿಗಳಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ನಿತಿನ್ ಗಡ್ಕರಿಗೆ ರಸ್ತೆ ಸಾರಿಗೆ, Read more…

GOOD NEWS : ಬಡವರಿಗೆ 3 ಕೋಟಿ ಮನೆ, LPG-ವಿದ್ಯುತ್ ಸಂಪರ್ಕ : ಪ್ರಧಾನಿ ಮೋದಿ ಘೋಷಣೆ

ನವದೆಹಲಿ : ಎಲ್ಲಾ ಮನೆಗಳಿಗೆ ಎಲ್ಪಿಜಿ-ವಿದ್ಯುತ್ ಸಂಪರ್ಕ ನೀಡಲಾಗುತ್ತದೆ ಎಂದು ಮೊದಲ ಸಂಪುಟ ಸಭೆಯಲ್ಲೇ ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ. ಕೇಂದ್ರದಲ್ಲಿ ಹೊಸ ಸರ್ಕಾರ ರಚನೆಯಾಗಿದೆ. ಪ್ರಧಾನಿ ನರೇಂದ್ರ Read more…

BREAKING: ಮೋದಿ ಮೊದಲ ಸಂಪುಟ ಸಭೆಯಲ್ಲೇ ಬಡವರಿಗೆ ಗುಡ್ ನ್ಯೂಸ್: 3 ಕೋಟಿ ಮನೆಗಳ ನಿರ್ಮಾಣಕ್ಕೆ ಒಪ್ಪಿಗೆ

ನವದೆಹಲಿ: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಮೊದಲ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಮೂರು ಕೋಟಿ ಮನೆ ನಿರ್ಮಾಣ ಯೋಜನೆಗೆ ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆ Read more…

ಪ್ರಮಾಣ ವಚನದ ಬೆನ್ನಲ್ಲೇ ಸಂಪುಟಕ್ಕೆ ರಾಜೀನಾಮೆಗೆ ಮುಂದಾದ ಬಗ್ಗೆ ನೂತನ ಕೇಂದ್ರ ಸಚಿವ ಸುರೇಶ್ ಗೋಪಿ ಸ್ಪಷ್ಟನೆ

ತ್ರಿಶೂರ್: ಬಿಜೆಪಿ ಕೇರಳ ಸಂಸದ ಸುರೇಶ್ ಗೋಪಿ ಅವರು ಮೋದಿ 3.0 ಸರ್ಕಾರದಲ್ಲಿನ ತಮ್ಮ ಸಂಪುಟ ಸ್ಥಾನವನ್ನು ಬಿಟ್ಟುಕೊಡಲು ಯೋಜಿಸಿದ್ದಾರೆ ಎಂಬ ಊಹಾಪೋಹಗಳು ಹರಡಿದ್ದು, ಈ ಕುರಿತಾಗಿ ಸುರೇಶ್ Read more…

BREAKING : ಹೃದಯಾಘಾತದಿಂದ ಮುಂಬೈ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ‘ಅಮೋಲ್ ಕಾಳೆ’ ನಿಧನ..!

ನವದೆಹಲಿ: ಮುಂಬೈ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಅಮೋಲ್ ಕಾಳೆ ಹೃದಯಾಘಾತದಿಂದ ನಿಧನರಾದರು. ಭಾನುವಾರ ನ್ಯೂಯಾರ್ಕ್ ಕ್ರೀಡಾಂಗಣದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಟಿ 20 ವಿಶ್ವಕಪ್ 2024 ರ Read more…

5 ಲಕ್ಷಕ್ಕಿಂತ ಕಡಿಮೆ ಬೆಲೆಗೆ ಲಭ್ಯವಿವೆ ಈ ಪವರ್‌ಫುಲ್‌ ಬೈಕ್‌ಗಳು

ಎಲೆಕ್ಟ್ರಿಕ್‌ ಕಾರುಗಳ ನಡುವೆಯೂ ಜನರಲ್ಲಿ ಬೈಕ್‌ ಕ್ರೇಝ್‌ ಸಾಕಷ್ಟಿದೆ. ಅದರಲ್ಲೂ ಪವರ್‌ಫುಲ್‌ ಸ್ಪೋರ್ಟ್ಸ್‌ ಬೈಕ್‌ಗಳಲ್ಲಿ ಸುತ್ತಾಡಲು ಇಷ್ಟಪಡುವವರೇ ಹೆಚ್ಚು. ಅಂತಹ 5 ಶಕ್ತಿಶಾಲಿ ಬೈಕ್‌ಗಳ ಬಗ್ಗೆ ತಿಳಿದುಕೊಳ್ಳೋಣ. ಇವು Read more…

Watch : ಪ್ರಧಾನಿಯಾಗಿ ಮೋದಿ ‘ಪ್ರಮಾಣ ವಚನ’ ಸ್ವೀಕರಿಸಿದ ಬೆನ್ನಲ್ಲೇ ರಾಹುಲ್ ಗಾಂಧಿಯ ಈ ವಿಡಿಯೋ ಫುಲ್ ವೈರಲ್..!

ನವದೆಹಲಿ: ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗುತ್ತಿರುವ ವಿಡಿ\ಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 2024 ರ ಲೋಕಸಭಾ ಚುನಾವಣೆಯ ಬಗ್ಗೆ ರಾಹುಲ್ ಗಾಂಧಿ ಭವಿಷ್ಯ ನುಡಿದಿದ್ದ Read more…

JOB ALERT : ‘ಪದವಿ’ ಪಾಸಾದವರಿಗೆ ಗುಡ್ ನ್ಯೂಸ್ : 9,995 ‘IBPS’ RRB ಬ್ಯಾಂಕ್ ಹುದ್ದೆಗೆ ಅರ್ಜಿ ಆಹ್ವಾನ

ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (ಐಬಿಪಿಎಸ್) ಗ್ರೂಪ್ ಎ ಆಫೀಸರ್ (ಸ್ಕೇಲ್-1, 2 ಮತ್ತು 3) ಮತ್ತು ಗ್ರೂಪ್ ಬಿ ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪಸ್) ಹುದ್ದೆಗಳಿಗೆ ನೇಮಕಾತಿ Read more…

BREAKING : 2 ನೇ ಬಾರಿಗೆ ಸಿಕ್ಕಿಂ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ‘ಪ್ರೇಮ್ ಸಿಂಗ್ ತಮಾಂಗ್..!

ನವದೆಹಲಿ : 2 ನೇ ಬಾರಿಗೆ ಸಿಕ್ಕಿಂ ಮುಖ್ಯಮಂತ್ರಿಯಾಗಿ ಎಸ್ ಕೆ ಎಮ್ ನಾಯಕ ಪ್ರೇಮ್ ಸಿಂಗ್ ತಮಾಂಗ್ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ Read more…

ಜೂ.12 ರಂದು ಆಂಧ್ರ ಸಿಎಂ ಆಗಿ ‘ಚಂದ್ರಬಾಬು ನಾಯ್ಡು’ ಪ್ರಮಾಣ ವಚನ ಸ್ವೀಕಾರ, ಪ್ರಧಾನಿ ಮೋದಿ ಭಾಗಿ

ನವದೆಹಲಿ : ಜೂ.12 ರಂದು ಆಂಧ್ರಪ್ರದೇಶ ಸಿಎಂ ಆಗಿ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು Read more…

BIG NEWS : ಮುಂದಿನ 5 ವರ್ಷ ನರೇಂದ್ರ ಮೋದಿಯೇ ದೇಶದ ಪ್ರಧಾನಿ : ಖ್ಯಾತ ಜ್ಯೋತಿಷಿ ಭವಿಷ್ಯ

ನವದೆಹಲಿ : ನರೇಂದ್ರ ಮೋದಿ ಅವರು ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಒಂದು ದಿನದ ನಂತರ ಖ್ಯಾತ ಜ್ಯೋತಿಷಿ ಅನಿರುದ್ಧ್ ಕುಮಾರ್ ಮಿಶ್ರಾ ಅವರು ನರೇಂದ್ರ ಮೋದಿ Read more…

‘NEET-UG’ ಪರೀಕ್ಷೆ ರದ್ದುಗೊಳಿಸುವಂತೆ ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಕೆ..!

ನವದೆಹಲಿ : ರಾಷ್ಟ್ರೀಯ ಪ್ರವೇಶ ಮತ್ತು ಅರ್ಹತಾ ಪರೀಕ್ಷೆ (ನೀಟ್) ಮೂಲಕ ವೈದ್ಯಕೀಯ ಕಾಲೇಜುಗಳಿಗೆ ಪ್ರವೇಶ ಕೋರಿ ಆಕಾಂಕ್ಷಿಗಳು ಮತ್ತು ಸಾಮಾಜಿಕ ಕಾರ್ಯಕರ್ತರು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ Read more…

Watch : ಮೋದಿ ಪ್ರಮಾಣವಚನದ ವೇಳೆ ‘ರಾಷ್ಟ್ರಪತಿ’ ಭವನದಲ್ಲಿ ನಿಗೂಢ ಪ್ರಾಣಿ ಓಡಾಟ : ವಿಡಿಯೋ ವೈರಲ್

ನರೇಂದ್ರ ಮೋದಿ ಅವರು ಭಾರತದ ಪ್ರಧಾನಿಯಾಗಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕಾರ ಮಾಡಿದರು.ಜೂನ್ 9 ರಂದು ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ನಡೆದ ಈ ಪ್ರಮುಖ ರಾಜಕೀಯ ಘಟನೆಗೆ Read more…

ಟಿಎಂಸಿ ಕಾರ್ಯಕರ್ತನನ್ನು ಗುಂಡಿಟ್ಟು ಹತ್ಯೆಗೈದ ದುಷ್ಕರ್ಮಿಗಳು

ಮುಷಿದಾಬಾದ್: ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಕಾರಕರ್ತನ ಮೇಲೆ ಗುಂಡಿನ ದಾಳಿ ನಡೆಸಿ ಬರ್ಬರವಾಗಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಸನಾತನ ಘೋಷ್ ಮೃತ ಟಿಎಂಸಿ ಕಾರ್ಯಕರ್ತ. ಸನಾತನ ಘೋಷ್ ಟಿಸಿಎಂ Read more…

BIG NEWS : ಮುಂಬೈ ನ ಅಪಾರ್ಟ್ ಮೆಂಟ್ ನಲ್ಲಿ ಬಾಲಿವುಡ್ ಖ್ಯಾತ ನಟಿ ಶವವಾಗಿ ಪತ್ತೆ..!

ಡಿಸ್ನಿ ಪ್ಲಸ್ ಹಾಟ್ ಸ್ಟಾರ್ ಶೋ ‘ದಿ ಟ್ರಯಲ್’ ನಲ್ಲಿ ಕಾಜೋಲ್ ಅವರೊಂದಿಗೆ ನಟಿಸಿದ್ದ ಬಾಲಿವುಡ್ ನಟಿ ನೂರ್ ಮಾಲಾಬಿಕಾ ದಾಸ್ ಜೂನ್ 6 ರಂದು ತಮ್ಮ ಅಪಾರ್ಟ್ Read more…

BREAKING : ‘ಪಿಎಂ ಕಿಸಾನ್’ 17 ನೇ ಕಂತಿನ ಹಣ ಬಿಡುಗಡೆ : 9 ಕೋಟಿ ರೈತರ ಖಾತೆಗೆ 20 ಕೋಟಿ ಜಮಾ |PM Kisan 17th Installment

ರೈತರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಪ್ರಧಾನಿ ನರೇಂದ್ರ ಮೋದಿ ಕಿಸಾನ್ ಸಮ್ಮಾನ್ ಯೋಜನೆಯ 17 ನೇ ಕಂತಿನ ಹಣ ಬಿಡುಗಡೆ ಮಾಡಿದ್ದಾರೆ. ಪಿಎಂ ಕಿಸಾನ್ ನಿಧಿ ಯೋಜನೆಯ Read more…

‘ನಿನ್ನೊಂದಿಗೆ ಮಾತನಾಡಬೇಕು ಬಾ’ ಎಂದು ಹೋಟೆಲ್ ಗೆ ಕರೆದ ಮಹಿಳೆ; ಮುಂದಾದ ಘಟನೆಯಿಂದ ಠಾಣೆ ಮೆಟ್ಟಿಲೇರಿದ ವ್ಯಕ್ತಿ

  ತನ್ನ ಇಚ್ಛೆಗೆ ವಿರುದ್ಧವಾಗಿ ನಡೆದುಕೊಂಡ ವ್ಯಕ್ತಿಯನ್ನು ಬ್ಲಾಕ್ ಮೇಲ್ ಮಾಡುತ್ತಾ ಹಣಕ್ಕಾಗಿ ಪೀಡಿಸುತ್ತಿದ್ದ ಮಹಿಳೆಯನ್ನು ಫರಿದಾಬಾದ್ ಪೊಲೀಸರು ಬಂಧಿಸಿದ್ದಾರೆ. ಬ್ಲಾಕ್ ಮೇಲ್ ಮಾಡುತ್ತಾ ವ್ಯಕ್ತಿಯಿಂದ 50 ಸಾವಿರ Read more…

BREAKING: ಏಳು ರಾಜ್ಯಗಳ 13 ಅಸೆಂಬ್ಲಿ ಕ್ಷೇತ್ರಗಳಿಗೆ‌ ಉಪ ಚುನಾವಣೆ ಫಿಕ್ಸ್; ಇಲ್ಲಿದೆ ಡೀಟೇಲ್ಸ್

ಲೋಕಸಭಾ ಚುನಾವಣೆ ಪೂರ್ಣಗೊಂಡ ಬೆನ್ನಲ್ಲೇ 7 ರಾಜ್ಯಗಳ ಒಟ್ಟು 13 ವಿಧಾನಸಭಾ ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಆಯೋಗ, ಉಪ ಚುನಾವಣಾ ದಿನಾಂಕವನ್ನು ಘೋಷಿಸಿದೆ. ಜುಲೈ 10 ರಂದು ಮತದಾನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...