alex Certify India | Kannada Dunia | Kannada News | Karnataka News | India News - Part 156
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ‘ಆಯುಷ್ಮಾನ್ ಕಾರ್ಡ್’ ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ ಸಂಪೂರ್ಣ ಮಾಹಿತಿ.!

ಡಿಜಿಟಲ್ ಡೆಸ್ಕ್ : ಆರೋಗ್ಯ ರಕ್ಷಕ ಆಯುಷ್ಮಾನ್ ಭಾರತ್-ಪ್ರಧಾನಮಂತ್ರಿಗಳ ಜನ ಆರೋಗ್ಯ ಯೋಜನಾ ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ಯೋಜನೆಯ ಪ್ರಯೋಜನ ಪಡೆಯಲು ಇಂದೇ ಆಯುಷ್ಮಾನ್ ಕಾರ್ಡ್ ಮಾಡಿಸಿ. ಆಯುಷ್ಮಾನ್ Read more…

BREAKING: ಕುಪ್ವಾರದಲ್ಲಿ ಭದ್ರತಾ ಪಡೆ –ಭಯೋತ್ಪಾದಕರ ನಡುವೆ ಭಾರಿ ಗುಂಡಿನ ಕಾಳಗ: ಎನ್ ಕೌಂಟರ್ ನಲ್ಲಿ ಓರ್ವ ಉಗ್ರ ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಬಳಿ ನಡೆದ ಎನ್ ಕೌಂಟರ್ ನಲ್ಲಿ ಓರ್ವ ಭಯೋತ್ಪಾದಕನನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ. ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರೆದಿದ್ದು, ಬಿಎಸ್ಎಫ್ ಯೋಧರು Read more…

ಹಳೆ ಪಿಂಚಣಿ ನಿರೀಕ್ಷೆಯಲ್ಲಿದ್ದ ನೌಕರರಿಗೆ ಮುಖ್ಯ ಮಾಹಿತಿ: ಬಜೆಟ್ ನಲ್ಲಿ NPS ಸಮಸ್ಯೆಗೆ ಪರಿಹಾರದ ಭರವಸೆ

ನವದೆಹಲಿ: ಹೊಸ ಪಿಂಚಣಿ ಯೋಜನೆ -ಎನ್‌ಪಿಎಸ್‌ ಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ಹುಡುಕುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ನಲ್ಲಿ ತಿಳಿಸಿದ್ದಾರೆ. ಎನ್‌ಪಿಎಸ್ ಬದಲಿಗೆ ಹಳೆ Read more…

BREAKING: ಬಿಹಾರ ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ನವದೆಹಲಿ: ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ) ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರ ಆರೋಗ್ಯ ಮಂಗಳವಾರ ಹಠಾತ್ ಹದಗೆಟ್ಟ ನಂತರ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾಲೂ ಯಾದವ್ Read more…

ಸ್ವಂತ ಮನೆ ನಿರೀಕ್ಷೆಯಲ್ಲಿದ್ದ ಬಡವರು, ಮಧ್ಯಮ ವರ್ಗದವರಿಗೆ ಗುಡ್ ನ್ಯೂಸ್: ಒಂದು ಕೋಟಿ ಮನೆ ನಿರ್ಮಾಣ ಯೋಜನೆ ಘೋಷಣೆ

ನವದೆಹಲಿ: ಕೇಂದ್ರ ಬಜೆಟ್ ನಲ್ಲಿ ನಗರ ಪ್ರದೇಶಗಳಲ್ಲಿನ ಒಂದು ಕೋಟಿ ಬಡ ಹಾಗೂ ಮಧ್ಯಮ ವರ್ಗದವರಿಗೆ ಮನೆ ನಿರ್ಮಾಣಕ್ಕೆ ಪ್ರಧಾನಮಂತ್ರಿ ಆವಾಸ್ ಯೋಜನೆ 2.0 ಅಡಿಯಲ್ಲಿ ನೆರವು ನೀಡುವುದಾಗಿ Read more…

ಶುಭ ಸುದ್ದಿ: ಉದ್ಯೋಗ ಹೆಚ್ಚಳಕ್ಕೆ ಮೂರು ಹೊಸ ಯೋಜನೆ

ನವದೆಹಲಿ: ಕೇಂದ್ರ ಬಜೆಟ್ ನಲ್ಲಿ ಉದ್ಯೋಗ ಹೆಚ್ಚಳಕ್ಕೆ ಮೂರು ಹೊಸ ಯೋಜನೆ ಘೋಷಿಸಲಾಗಿದೆ. ಕಂಪನಿಗಳು ಕೆಲಸ ನೀಡಿದರೆ ಮೊದಲ ಸಂಬಳ ಸರ್ಕಾರದಿಂದಲೇ ಪಾವತಿಸಲಾಗುವುದು. ಕೆಲಸ ನೀಡಿದ ಕಂಪನಿ, ಕೆಲಸ Read more…

ರೈತರು, ಜನ ಸಾಮಾನ್ಯರಿಗೆ ಶಾಕ್: ಗ್ಯಾಸ್, ಆಹಾರ, ಗೊಬ್ಬರ ಸಬ್ಸಿಡಿ ಕಡಿತ

ನವದೆಹಲಿ: 2024-25ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆ. ಬಜೆಟ್ ನಲ್ಲಿ ಆಹಾರ, ರಸಗೊಬ್ಬರ, ಇಂಧನಗಳ ಮೇಲಿನ ಸಬ್ಸಿಡಿಯನ್ನು 7.8ರಷ್ಟು ಕಡಿತಗೊಳಿಸಲಾಗಿದೆ. ಸಬ್ಸಿಡಿಗಳ Read more…

BIG NEWS: ಇನ್ನು ಜಮೀನುಗಳಿಗೂ ವಿಶೇಷ ಗುರುತಿನ ಸಂಖ್ಯೆ ‘ಭೂ-ಆಧಾರ್’ ಜಾರಿ: ಆಸ್ತಿಗಳ ಡಿಜಿಟಲೀಕರಣ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಮಂಡಿಸಿದ ಬಜೆಟ್ ನಲ್ಲಿ ಅನೇಕ ಭೂ ಸುಧಾರಣೆ ಕಾರ್ಯಕ್ರಮ ಘೋಷಣೆ ಮಾಡಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಭೂಮಿಗೆ ವಿಶಿಷ್ಟ ಗುರುತಿನ Read more…

ಧಾರ್ಮಿಕ ಪ್ರವಾಸೋದ್ಯಮಕ್ಕೆ ಒತ್ತು: ಗಯಾದ ವಿಷ್ಣುಪಾದ, ಮಹಾಬೋಧಿ ದೇವಾಲಯಕ್ಕೆ ಕಾರಿಡಾರ್ ನಿರ್ಮಾಣ

ನವದೆಹಲಿ: ಪ್ರವಾಸೋದ್ಯಮ ಅಭಿವೃದ್ಧಿಗೆ ಕೇಂದ್ರ ಸರ್ಕಾರ ವಿಶೇಷ ಒತ್ತು ನೀಡಿದೆ. ಅದರಲ್ಲಿಯೂ ಧಾರ್ಮಿಕ ಪ್ರವಾಸೋದ್ಯಮಕ್ಕೆ ಹೆಚ್ಚಿನ ಮಹತ್ವ ನೀಡಿದ್ದು, ಬಿಹಾರ, ಓಡಿಶಾಗಳಲ್ಲಿರುವ ಹಲವು ಪ್ರಮುಖ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ Read more…

BIG NEWS: ಯಾವ ವಸ್ತುಗಳ ಬೆಲೆ ಇಳಿಕೆ? ಯಾವುದರ ಬೆಲೆ ಏರಿಕೆ? ಇಲ್ಲಿದೆ ಮಾಹಿತಿ

ನವದೆಹಲಿ: 2024-25ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗಿದ್ದು, ಕೆಲ ವಸ್ತುಗಳ ಮೇಲಿನ ತೆರಿಗೆ ಕಡಿತವಾಗಿದ್ದರೆ ಇನ್ನು ಕೆಲ ವಸ್ತುಗಳ ಬೆಲೆ ಏರಿಯಾಗಿದೆ. ಯಾವ ವಸ್ತುಗಳ ಬೆಲೆ ಇಳಿಕೆಯಾಗಿದೆ ಯಾವೆಲ್ಲದರ Read more…

BIG NEWS: ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಕೃಷಿ ಕ್ಷೇತ್ರಕ್ಕೆ 1.52 ಲಕ್ಷ ಕೋಟಿ ರೂ ಘೋಷಣೆ

ನವದೆಹಲಿ: ರೈತರು ಹಾಗೂ ಕೃಷಿ ಕ್ಷೇತ್ರಕ್ಕೆ 2024-25ನೇ ಸಾಲಿನ ಬಜೆಟ್ ನಲ್ಲಿ 1.52 ಲಕ್ಷ ಕೋಟಿ ರೂಪಾಯಿ ಘೋಷಣೆ ಮಾಡಲಾಗಿದೆ. ಲೋಕಸಭೆಯಲ್ಲಿ ಬಜೆಟ್ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ Read more…

BREAKING NEWS: ಆದಾಯ ತೆರಿಗೆ ಸ್ಲ್ಯಾಬ್ ನಲ್ಲಿ ಮಹತ್ವದ ಬದಲಾವಣೆ

ನವದೆಹಲಿ: ಹೊಸ ಆದಾಯ ತೆರಿಗೆ ಸ್ಲ್ಯಾಬ್ ನಲ್ಲಿ ಕೆಲವು ಬದಲಾವಣೆ ಮಾಡಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಲೋಕಸಭೆಯಲ್ಲಿ ಬಜೆಟ್ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ Read more…

BREAKING: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನ-ಬೆಳ್ಳಿ ಬೆಲೆ ಇಳಿಕೆ

ನವದೆಹಲಿ: ಆಭರಣ ಪ್ರಿಯರಿಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಿಹಿ ಸುದ್ದಿ ನೀಡಿದ್ದಾರೆ. ಚಿನ್ನ, ಬೆಳ್ಳಿ ಮೇಲಿನ ಕಸ್ಟಮ್ಸ್ ತೆರಿಗೆ ಕಡಿತ ಗೊಳಿಸುವುದಾಗಿ ಘೋಷಿಸಿದ್ದಾರೆ. ಲೋಕಸಭೆಯಲ್ಲಿ ಪ್ರಸ್ತಕ್ತ ಸಾಲಿನ Read more…

GOOD NEWS: ಮೊಬೈಲ್, ಚಾರ್ಜರ್ ಗಳ ಮೇಲಿನ ತೆರಿಗೆ ಇಳಿಕೆ

ನವದೆಹಲಿ: ಗ್ರಾಹಕರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮೊಬೈಲ್ ಹಾಗೂ ಚಾರ್ಜರ್ ಮೇಲಿನ ತೆರಿಗೆಯನ್ನು ಇಳಿಸುವುದಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಲೋಕಸಭೆಯಲ್ಲಿ 2024-25ನೇ ಸಾಲಿನ Read more…

BREAKING: ಹೈದರಾಬಾದ್-ಬೆಂಗಳೂರು ಕೈಗಾರಿಕಾ ಕಾರಿಡಾರ್ ನಿರ್ಮಾಣ; ನಿರ್ಮಲಾ ಸೀತಾರಾಮನ್ ಘೋಷಣೆ

ನವದೆಹಲಿ: ಹೈದರಾಬಾದ್-ಬೆಂಗಳೂರು ಕೈಗಾರಿಕಾ ಕಾರಿಡಾರ್ ನಿರ್ಮಾಣ ಮಾಡುವುದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ನಲ್ಲಿ ಘೋಷಿಸಿದ್ದಾರೆ. ವಿಶಾಖಪಟ್ಟಣ-ಚೆನ್ನೈ ಕೈಗಾರಿಕಾ ಕಾರಿಡಾರ್, ಹೈದರಾಬಾದ್ -ಬೆಂಗಳೂರು ಕೈಗಾರಿಕಾ ಕಾರಿಡಾರ್ Read more…

BREAKING: 5 ವರ್ಷಗಳಲ್ಲಿ 4.1 ಕೋಟಿ ಯುವಜನತೆಗೆ ಉದ್ಯೋಗ ಯೋಜನೆ ಘೋಷಣೆ

ನವದೆಹಲಿ: ಕೌಶಲಾಭಿವೃದ್ಧಿ ಹಾಗೂ ಉದ್ಯೋಗಕ್ಕೆ ಕೇಂದ್ರ ಸರ್ಕಾರ ಆದ್ಯತೆ ನೀಡಿದ್ದು, 5 ವರ್ಷಗಳಲ್ಲಿ 4.1 ಕೋಟಿ ಯುವಜನತೆಗೆ ಉದ್ಯೋಗ ನೀಡುವ ಯೋಜನೆಯನ್ನು ಘೋಷಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ Read more…

BREAKING NEWS: ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ವಿತ್ತ ಸಚಿವೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2024-25ನೇ ಸಾಲಿನ ಬಜೆಟ್ ನಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಮೊದಲ ಬಾರಿ ಉದ್ಯೋಗ ಹುಡುಕುವವರಿಗೆ ದೊಡ್ಡ ಸಹಾಯ Read more…

ಮತ್ತಿನಲ್ಲಿ ತೇಲಾಡುತ್ತಿದ್ದ ವಿದ್ಯಾರ್ಥಿನಿಯನ್ನು ಹೊತ್ತೊಯ್ದ ಸಹಪಾಠಿ; ಶಾಕಿಂಗ್ ವಿಡಿಯೋ ವೈರಲ್…..!

ಮಹಾರಾಷ್ಟ್ರದ ನಾಗಪುರದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಕೆಲ ಘಟನೆಗಳು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ. ಕೆಲ ದಿನಗಳ ಹಿಂದಷ್ಟೇ ಪುಡಿ ರೌಡಿಯೊಬ್ಬ ತನ್ನ ಗರ್ಲ್ ಫ್ರೆಂಡ್ ಜೊತೆ ಬೈಕಿನಲ್ಲಿ ಹೋಗುವಾಗ ಅಶ್ಲೀಲ Read more…

BREAKING NEWS: ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ವಿಸ್ತರಣೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2024-25ನೇ ಸಾಲಿನ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಜನರು ಮೂರನೇ ಬಾರಿಗೆ ಪ್ರಧಾನಿ ಮೋದಿ ಸರ್ಕಾರಕ್ಕೆ ಆಶಿರ್ವಾದ ಮಾಡಿರುವುದಕ್ಕೆ ಅವರಿಗೆ ಆಭಾರಿಯಾಗಿದ್ದೇನೆ Read more…

BIG NEWS: ನನ್ನನ್ನು ಕಡೆಗಣಿಸಿದರೆ ‘ಇಸ್ಲಾಂ’ ಗೆ ಮತಾಂತರಗೊಳ್ಳುತ್ತೇನೆ; ಯುಪಿ ಬಿಜೆಪಿ ನಾಯಕನ ಬೆದರಿಕೆ…!

ಉತ್ತರ ಪ್ರದೇಶದಲ್ಲಿ ಆಡಳಿತರೂಢ ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇತ್ತೀಚೆಗಷ್ಟೇ ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ, ಸರ್ಕಾರಕ್ಕಿಂತ ಪಕ್ಷ ಸಂಘಟನೆಯೇ ಮುಖ್ಯ, Read more…

BREAKING: ಕೇಂದ್ರ ಬಜೆಟ್ ಮಂಡನೆ ಆರಂಭ: 7ನೇ ಬಾರಿ ಆಯವ್ಯಯ ಮಂಡಿಸುತ್ತಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ 3.0 ಸರ್ಕಾರದ ಮೊದಲ ಬಜೆಟ್ ಮಂಡನೆ ಆರಂಭವಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 2024-25ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡುತ್ತಿದ್ದಾರೆ. Read more…

́ಸೇಲ್ಸ್‌ ಗರ್ಲ್‌́ to ́ಹಣಕಾಸು ಸಚಿವೆʼ……… ಇಲ್ಲಿದೆ ನಿರ್ಮಲಾ ಸೀತಾರಾಮನ್‌ ನಡೆದು ಬಂದ ದಾರಿ

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮೇಲೆ ಸದ್ಯ ಎಲ್ಲರ ಕಣ್ಣಿದೆ. ಅವರ ಬಜೆಟ್‌ ಆಶಾದಾಯಕವಾಗಿರಲಿದೆ ಎನ್ನುವ ನಿರೀಕ್ಷೆಯಲ್ಲಿ ಜನರಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ನಡೆದು ಬಂದ ದಾರಿ Read more…

BREAKING NEWS: ಕೇಂದ್ರ ಬಜೆಟ್-2024: ಸಚಿವ ಸಂಪುಟ ಸಭೆಯಲ್ಲಿ ಬಜೆಟ್ ಗೆ ಅನುಮೋದನೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ಅವರ 3.0 ಸರ್ಕಾರದ ಮೊದಲ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಇದು ನಿರ್ಮಲಾ ಸೀತಾರಾಮನ್ ಮಂಡಿಸುತ್ತಿರುವ Read more…

BREAKING NEWS: ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ: ಬಜೆಟ್ ಪ್ರತಿ ಪ್ರದರ್ಶಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ಅವರ 3.0 ಸರ್ಕಾರದ ಮೊದಲ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಇದು ನಿರ್ಮಲಾ ಸೀತಾರಾಮನ್ ಮಂಡಿಸುತ್ತಿರುವ Read more…

‘ಗುಜರಾತ್’ ಪ್ರವಾಸದಲ್ಲಿ ಕಣ್ತುಂಬಿಕೊಳ್ಳುವಂತಹ ಪ್ರವಾಸಿ ಸ್ಥಳಗಳಿವು

ಹಿಮಾಚಲ ಪ್ರದೇಶ, ಊಟಿ, ಗೋವಾ ಎಲ್ಲ ಸುತ್ತಿ ಬಂದಾಯ್ತು ಇನ್ನೆಲ್ಲಿ ಹೋಗೋಣ ಎಂದು ಪ್ರಶ್ನೆ ಮಾಡುವ ಪ್ರವಾಸಿಗರು ನೋಡಲೇಬೇಕಾದ ಸ್ಥಳವೊಂದಿದೆ. ಅದು ಗುಜರಾತ್. ಹೌದು ಗುಜರಾತಿನಲ್ಲಿಯೂ ಸಾಕಷ್ಟು ನೋಡುವಂತಹ, Read more…

ಇಂದು ಕೇಂದ್ರ ಬಜೆಟ್: ರೈತರು, ಮಧ್ಯಮ ವರ್ಗಕ್ಕೆ ಭರ್ಜರಿ ಸಿಹಿ ಸುದ್ದಿ ಸಾಧ್ಯತೆ: ನಿರೀಕ್ಷೆಗಳ ಮಹಾಪೂರ

ನವದೆಹಲಿ: ಲೋಕಸಭೆ ಚುನಾವಣೆ ನಂತರ ಕೇಂದ್ರದ ಮೊದಲ ಪೂರ್ಣ ಪ್ರಮಾಣದ ಬಜೆಟ್ ಮಂಗಳವಾರ ಮಂಡನೆಯಾಗಲಿದೆ. ಪ್ರಧಾನಿ ಮೋದಿ ನೇತೃತ್ವದ 3.4 ಸರ್ಕಾರದ ಮೊದಲ ಬಜೆಟ್ ಇದಾಗಿದೆ. ಕೇಂದ್ರ ಹಣಕಾಸು Read more…

‘ಛತ್ತೀಸ್ಗಡ’ದ ಈ ಸುಂದರ ಸ್ಥಳಗಳನ್ನು ಕಣ್ತುಂಬಿಕೊಳ್ಳಿ

ಛತ್ತೀಸ್ಗಡ ಪ್ರಾಕೃತಿಕವಾಗಿ ಬಹಳ ಸುಂದರವಾಗಿದೆ. ಇಲ್ಲಿನ ಅನೇಕ ಸ್ಥಳಗಳು ನೈಸರ್ಗಿಕವಾಗಿ ಶ್ರೀಮಂತವಾಗಿವೆ. ಛತ್ತೀಸ್ಗಡಕ್ಕೆ ಪ್ರವಾಸ ಕೈಗೊಳ್ಳುವ ಪ್ಲಾನ್ ಮಾಡಿದ್ದರೆ ಅವಶ್ಯವಾಗಿ ಈ ಸ್ಥಳಗಳನ್ನು ನೋಡಿ ಬನ್ನಿ. ಚಿತ್ರಕೂಟ್ ಜಲಪಾತ Read more…

ಇಂದು ದಾಖಲೆಯ 7ನೇ ಬಾರಿಗೆ ನಿರ್ಮಲಾ ಸೀತಾರಾಮನ್ ಬಜೆಟ್: ತೆರಿಗೆ ವಿನಾಯಿತಿ ಮಿತಿ ಹೆಚ್ಚಳ ಸಾಧ್ಯತೆ

ನವದೆಹಲಿ: ಇಂದು 2024 -25 ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಲಾಗುವುದು. ವೈಯಕ್ತಿಕ ತೆರಿಗೆ ಪಾವತಿದಾರರಿಗೆ ಬಜೆಟ್ ನಲ್ಲಿ ಪರಿಹಾರ ನೀಡುವ ನಿರೀಕ್ಷೆ ಇದೆ. ಪ್ರಧಾನಿ ಮೋದಿ 3.0 Read more…

BREAKING : ಯುದ್ಧನೌಕೆ ‘ಐಎನ್ಎಸ್’ ಬ್ರಹ್ಮಪುತ್ರದಲ್ಲಿ ಅಗ್ನಿ ಅವಘಡ, ನಾವಿಕ ನಾಪತ್ತೆ..!

ಡಿಜಿಟಲ್ ಡೆಸ್ಕ್ : ಹಡಗಿನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡ ನಂತರ ಐಎನ್ಎಸ್ ಬ್ರಹ್ಮಪುತ್ರ ತನ್ನ ಬದಿಯಲ್ಲಿ ವಿಶ್ರಾಂತಿ ಪಡೆಯುತ್ತಿದೆ ಎಂದು ನೌಕಾಪಡೆ ಸೋಮವಾರ ಹೇಳಿಕೆಯಲ್ಲಿ ತಿಳಿಸಿದೆ. ಬೆಂಕಿ ಘಟನೆಯ Read more…

BREAKING: ಜಮೀನು ವಿವಾದ ಹಿನ್ನಲೆ ತಾಯಿ, ಸೋದರ ಸೇರಿ ಕುಟುಂಬದ 6 ಸದಸ್ಯರ ಜೀವ ತೆಗೆದ ಮಾಜಿ ಸೈನಿಕ

ಹರಿಯಾಣ: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಮಾಜಿ ಸೈನಿಕ ತನ್ನ ಕುಟುಂಬದ 6 ಸದಸ್ಯರನ್ನು ಕೊಂದಿರುವ ಘಟನೆ ಅಂಬಾಲಾದ ನಾರೈಂಗಢದಲ್ಲಿ ನಡೆದಿದೆ ನಾರೈಂಗಢ ಪಟ್ಟಣದ ರೇಟರ್ ಗ್ರಾಮದಲ್ಲಿ ಕುಟುಂಬ ಸದಸ್ಯರನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...