alex Certify India | Kannada Dunia | Kannada News | Karnataka News | India News - Part 158
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗಿಗಳಿಗೆ ಬಿಗ್ ಶಾಕ್: ಕೆಲಸದ ಸಮಯ 14 ಗಂಟೆಗೆ ವಿಸ್ತರಿಸಲು ಐಟಿ ಸಂಸ್ಥೆಗಳ ಪ್ರಸ್ತಾವನೆ

ಬೆಂಗಳೂರು: ಉದ್ಯೋಗಿಗಳ ಕೆಲಸದ ಸಮಯವನ್ನು 14 ಗಂಟೆಗಳವರೆಗೆ ವಿಸ್ತರಿಸಬೇಕೆಂದು ಒತ್ತಾಯಿಸಿ ರಾಜ್ಯ ಸರ್ಕಾರಕ್ಕೆ ಕರ್ನಾಟಕದ ಐಟಿ ಸಂಸ್ಥೆಗಳು ಪ್ರಸ್ತಾವನೆ ಸಲ್ಲಿಸಿವೆ ಎಂದು ಹೇಳಲಾಗಿದೆ. ಈ ಕ್ರಮಕ್ಕೆ ಉದ್ಯೋಗಿಗಳಿಂದ ತೀವ್ರ Read more…

BREAKING: ಕೇದಾರನಾಥ ಯಾತ್ರಾ ಮಾರ್ಗದಲ್ಲಿ ಭೂಕುಸಿತದಿಂದ ಮೂವರು ಸಾವು

ರುದ್ರಪ್ರಯಾಗ: ಗೌರಿಕುಂಡ್ ಬಳಿ ಕೇದಾರನಾಥ ಟ್ರೆಕ್ಕಿಂಗ್ ಮಾರ್ಗದಲ್ಲಿ ಇಂದು ಮುಂಜಾನೆ ಭೀಕರ ಭೂಕುಸಿತ ಸಂಭವಿಸಿದ್ದು, ಮೂವರು ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ. ವಿಪತ್ತು ನಿಯಂತ್ರಣ ಕೊಠಡಿಗೆ ಬೆಳಿಗ್ಗೆ 7:30 Read more…

BIG NEWS: ಡೆಂಗ್ಯೂ ಬೆನ್ನಲ್ಲೇ ನಿಫಾ ವೈರಸ್: 14 ವರ್ಷದ ಬಾಲಕನಿಗೆ ಸೋಂಕು ದೃಢ

ತಿರುವನಂತಪುರಂ: ಡೆಂಗ್ಯು ಅಟ್ಟಹಾಸದ ಬೆನ್ನಲ್ಲೇ ನಿಫಾ ವೈರಸ್ ಆರಂಭವಾಗಿದ್ದು, ಇನ್ನಷ್ಟು ಆತಂಕ ಸೃಷ್ಟಿಸಿದೆ. ಕೇರಳದಲ್ಲಿ 14 ವರ್ಷದ ಬಾಲಕನಲ್ಲಿ ನಿಫಾ ವೈರಸ್ ದೃಢಪಟ್ಟಿದೆ. ಕೇರಳದ ಮಲಪ್ಪುರಂನಲ್ಲಿ 14 ವರ್ಷದ Read more…

ಐಎಎಸ್ ಅಧಿಕಾರಿ ಪೂಜಾ ನೇಮಕಾತಿ ವಿವಾದ ಬೆನ್ನಲ್ಲೇ UPSC ಅಧ್ಯಕ್ಷ ರಾಜೀನಾಮೆ

ನವದೆಹಲಿ: ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರ ನೇಮಕಾತಿ ಕುರಿತ ವಿವಾದ ಮತ್ತು ಆರೋಪಗಳು ಕೇಳಿ ಬಂದಿರುವ ಹೊತ್ತಲ್ಲೇ ಕೇಂದ್ರ ಲೋಕಸೇವಾ ಆಯೋಗ ಅಧ್ಯಕ್ಷ ಮನೋಜ್ ಸೋನಿ Read more…

ನಾಳೆಯಿಂದ ಸಂಸತ್ ಮುಂಗಾರು ಅಧಿವೇಶನ: ನಾಡಿದ್ದು ಕೇಂದ್ರ ಬಜೆಟ್ ಮಂಡನೆ

ನವದೆಹಲಿ: ಸಂಸತ್ ಮುಂಗಾರು ಅಧಿವೇಶನ ಜುಲೈ 22 ರಿಂದ ಆರಂಭವಾಗಲಿದ್ದು, ಆಗಸ್ಟ್ 12ರವರೆಗೂ ನಡೆಯಲಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜುಲೈ 23 ರಂದು ಕೇಂದ್ರ ಸರ್ಕಾರದ Read more…

BREAKING: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ‘ಮಾಸ್ಟರ್ ಮೈಂಡ್’, ಇಬ್ಬರು ವಿದ್ಯಾರ್ಥಿಗಳು ಅರೆಸ್ಟ್

ನವದೆಹಲಿ: ನೀಟ್ -ಯುಜಿ ಪರೀಕ್ಷೆಯಲ್ಲಿ ಆಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಸಿಬಿಐ ಬಂಧಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯ ಕಿಂಗ್ ಪಿನ್ ಶಶಿಕಾಂತ್ ಪಾಸ್ವಾನ್ ನನ್ನು ಸಿಬಿಐ Read more…

ಉಚಿತ ಚಿಕಿತ್ಸೆ, ಶಿಕ್ಷಣ, ವಿದ್ಯುತ್ ಸೌಲಭ್ಯ: ಹರಿಯಾಣದಲ್ಲಿ ಪಕ್ಷದ ಗೆಲುವಿನ ಜವಾಬ್ದಾರಿ ಹೊತ್ತ ದೆಹಲಿ ಸಿಎಂ ಪತ್ನಿಯಿಂದ ‘ಕೇಜ್ರಿವಾಲ್ ಕಿ ಗ್ಯಾರಂಟಿ’ ಘೋಷಣೆ

ಪಾಟಿಯಾಲಾ: ಎಎಪಿ ಸಂಚಾಲಕ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪತ್ನಿ ಸುನೀತಾ ಕೇಜ್ರಿವಾಲ್ ಅವರು ಶನಿವಾರ ಹರ್ಯಾಣದಲ್ಲಿ ಪಕ್ಷದ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಿದ್ದಾರೆ. ಚುನಾವಣೆಗೆ ಒಳಪಡಲಿರುವ ಹರಿಯಾಣ ರಾಜ್ಯಕ್ಕೆ Read more…

BIG NEWS: ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಪ್ರಕರಣ ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ

ಐಜ್ವಾಲ್: ನೆರೆಯ ಮ್ಯಾನ್ಮಾರ್‌ನಿಂದ ಮಿಜೋರಾಂಗೆ ಅಡಕೆ ಕಳ್ಳಸಾಗಣೆ ನಡೆಯುತ್ತಿರುವ ಆರೋಪದ ಮೇಲೆ ತನಿಖೆ ನಡೆಸುವಂತೆ ಗುವಾಹಟಿ ಹೈಕೋರ್ಟ್‌ನ ಐಜ್ವಾಲ್ ಪೀಠವು ಕೇಂದ್ರೀಯ ತನಿಖಾ ದಳಕ್ಕೆ(ಸಿಬಿಐ) ನಿರ್ದೇಶನ ನೀಡಿದೆ. ರುವಾಟ್‌ಫೆಲಾನು Read more…

ಮಕ್ಕಳು ಪಾಠ ಕೇಳುತ್ತಿರುವಾಗಲೇ ಏಕಾಏಕಿ ಕುಸಿದ ಶಾಲೆಯ ಗೋಡೆ; ಓರ್ವ ವಿದ್ಯಾರ್ಥಿ ಗಂಭೀರ ಗಾಯ

ವಡೋದರಾ: ಮಳೆ ಅಬ್ಬರಕ್ಕೆ ಖಾಸಗಿ ಶಾಲೆಯ ಗೋಡೆ ಕುಸಿದು ಬಿದ್ದ ಪರಿಣಾಮ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಗುಜರಾತ್ ನ ವಡೋದರಾದಲ್ಲಿ ನಡೆದಿದೆ. ಮಕ್ಕಳು ತರಗತಿಗಳಲ್ಲಿ ಪಾಠ ಕೇಳುತ್ತಿದ್ದ ವೇಳೆಯೇ Read more…

NEET UG Result 2024: ನಗರ – ಕೇಂದ್ರವಾರು ಫಲಿತಾಂಶ ಪ್ರಕಟ; ವೀಕ್ಷಿಸಲು ಈ ವೆಬ್ ಸೈಟ್ ಗೆ ಭೇಟಿ ನೀಡಿ

ರಾಷ್ಟ್ರೀಯ ಪರೀಕ್ಷಾ ಮಂಡಳಿ (NTA) ನೀಟ್ 2024ರ ಫಲಿತಾಂಶವನ್ನು ಇಂದು ತನ್ನ ಅಧಿಕೃತ ವೆಬ್ಸೈಟ್ನಲ್ಲಿ ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಫಲಿತಾಂಶ ವೀಕ್ಷಣೆಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ Read more…

UPSC ಅಧ್ಯಕ್ಷ ಮನೋಜ್ ಸೋನಿ ರಾಜೀನಾಮೆ

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ (UPSC)ದ ಅಧ್ಯಕ್ಷ ಸ್ಥಾನಕ್ಕೆ ಮನೋಜ್ ಸೋನಿ ರಾಜೀನಾಮೆ ನೀಡಿದ್ದಾರೆ. ಅವರ ಅಧಿಕಾರಾವಧಿ ಮುಗಿಯಲು ಇನ್ನೂ ಐದು ವರ್ಷಗಳು ಬಾಕಿ ಇರುವಗಲೇ ದಿಢೀರ್ ರಾಜೀನಾಮೆ Read more…

ಕೋನಾರ್ಕದಲ್ಲಿದೆ ಆಕರ್ಷಕ ಸೂರ್ಯ ದೇವಾಲಯ

ಕೊನಾರ್ಕದ ಸೂರ್ಯ ದೇವಾಲಯ ಒಡಿಶಾ ರಾಜ್ಯದ ಕರಾವಳಿಯಲ್ಲಿರುವ ಶಿಲ್ಪಕಲೆಗೆ ಪ್ರಸಿದ್ಧವಾದ ಕ್ಷೇತ್ರ. ಇಲ್ಲಿರುವ ಸೂರ್ಯ ದೇವಾಲಯ ಯುನೆಸ್ಕೋ ದಿಂದ “ವಿಶ್ವ ಪರಂಪರೆಯ ತಾಣ” ಎಂಬ ಮಾನ್ಯತೆ ಪಡೆದಿದೆ. ಕೋನಾರ್ಕ Read more…

ನಂಬಿದ ಭಕ್ತರನ್ನು ಕಾಯುವ ʼತಿರುಪತಿʼ ವೆಂಕಟೇಶ್ವರ

ತಿರುಮಲ ವೆಂಕಟೇಶ್ವರ ದೇವಸ್ಥಾನ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ತಿರುಪತಿ ಬಳಿ ತಿರುಮಲ ಬೆಟ್ಟದ ಪಟ್ಟಣದಲ್ಲಿದೆ. ಇದು ಪ್ರಸಿದ್ಧ ದೇವಾಲಯವಾಗಿದೆ. ಇದು ಹೈದರಾಬಾದ್ ನಿಂದ ಸುಮಾರು 600 ಕಿ.ಮೀ., Read more…

BIG NEWS: ರಸ್ತೆ ಬದಿಯ ಗುಡಿಸಲಿಗೆ ನುಗ್ಗಿದ ಡಂಪರ್: ಗರ್ಭಿಣಿ ಸೇರಿ ನಾಲ್ವರು ದುರ್ಮರಣ

ಲಖನೌ: ಚಾಲಕನ ನಿಯಂತ್ರಣ ತಪ್ಪಿ ಡಂಪರ್ ಲಾರಿಯೊಂದು ರಸ್ತೆ ಬದಿಯ ಗುಡಿಸಲಿಗೆ ನುಗ್ಗಿದ್ದು, ಅಪಘಾತದಲ್ಲಿ ಗರ್ಭಿಣಿ ಸೇರಿ ನಾಲ್ವರು ಸಾವನ್ನಪ್ಪಿರುವ ದಾರುಣ ಘಟನೆ ಉತ್ತರ ಪ್ರದೇಶದ ಅಯೋಧ್ಯೆ ಹೆದ್ದಾರಿಯಲ್ಲಿ Read more…

BIG NEWS : 2041 ಕ್ಕೆ ಅಸ್ಸಾಂ ‘ಮುಸ್ಲಿಂ ರಾಜ್ಯ’ವಾಗುತ್ತದೆ : ಸಿಎಂ ಹಿಮಂತ ಬಿಸ್ವಾ ಶರ್ಮಾ

ನವದೆಹಲಿ : ಅಸ್ಸಾಂನಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚುತ್ತಿದೆ ಎಂಬ ತಮ್ಮ ನಿಲುವನ್ನು ಪುನರುಚ್ಚರಿಸಿದ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, 20 ವರ್ಷಗಳಿಗಿಂತ ಕಡಿಮೆ ಅವಧಿಯಲ್ಲಿ ಈ ಸಮುದಾಯವು ರಾಜ್ಯದಲ್ಲಿ Read more…

ಹೋಟೆಲ್, ಅಂಗಡಿಗಳ ಮೇಲೆ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ: ಯೋಗಿ ಸರ್ಕಾರ ಆದೇಶದ ಬೆನ್ನಲ್ಲೇ ಸಲೀಂ ಭೋಜನಾಲಯವಾದ ಸಂಗಮ್ ಡಾಬಾ, ಚಾಯ್ ಲವರ್ ಪಾಯಿಂಟ್ ಈಗ ಅಹ್ಮದ್ ಟೀ ಸ್ಟಾಲ್

ಲಖನೌ: ಕನ್ವರ್ ಯಾತ್ರೆ ಸಾಗುವ ಮಾರ್ಗದಲ್ಲಿನ ಹೋಟೆಲ್, ರೆಸ್ಟೋರೆಂಟ್ ಮತ್ತಿತರ ಆಹಾರ ಪದಾರ್ಥಗಳ ಅಂಗಡಿಗಳ ಮುಂದೆ ಮಾಲೀಕರ ಹೆಸರುಗಳನ್ನು ಪ್ರದರ್ಶಿಸಬೇಕೆಂದು ಮುಜಾಫರ್ ನಗರ ಜಿಲ್ಲಾ ಪೊಲೀಸರ ವಿವಾದಿತ ಆದೇಶವನ್ನು Read more…

BIG NEWS: ಸಿಬಿಐ ತನಿಖೆಗೆ ಮುನ್ನ ಅನುಮತಿ ಕಡ್ಡಾಯಗೊಳಿಸಿದ ಬಿಜೆಪಿ ಆಡಳಿತದ ಮೊದಲ ರಾಜ್ಯ ಮಧ್ಯಪ್ರದೇಶ

ನವದೆಹಲಿ: ಸಿಬಿಐ ತನಿಖೆಗೆ ಮುನ್ನ ರಾಜ್ಯ ಸರ್ಕಾರಗಳ ಅನುಮತಿ ಪಡೆಯಬೇಕೆಂದು ಮಧ್ಯಪ್ರದೇಶ ಬಿಜೆಪಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಕೇಂದ್ರ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡು ತನಿಖಾ ಸಂಸ್ಥೆಗಳ ದುರುಪಯೋಗಪಡಿಸಿಕೊಳ್ಳುತ್ತಿದೆ Read more…

ನಾಗರಿಕ ಸೇವಾ ಪರೀಕ್ಷೆಯಿಂದ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಡಿಬಾರ್: ಕ್ರಿಮಿನಲ್ ಕೇಸ್ ದಾಖಲು

ನವದೆಹಲಿ: ಸುಳ್ಳು ಪ್ರಮಾಣ ಪತ್ರ ಸಲ್ಲಿಸುವ ಮೂಲಕ ನಾಗರಿಕ ಸೇವಾ ಪರೀಕ್ಷೆಗಳಲ್ಲಿ ಹೆಚ್ಚು ಅವಕಾಶ ಪಡೆದುಕೊಂಡ ಆರೋಪದ ಮೇಲೆ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ವಿರುದ್ಧ ಕ್ರಿಮಿನಲ್ Read more…

BIG NEWS: ಶಾಲಾ ವರ್ಗಾವಣೆ ಪತ್ರದಲ್ಲಿ ಶುಲ್ಕ ಬಾಕಿ ನಮೂದು ಸಲ್ಲ: ಹೈಕೋರ್ಟ್ ತಾಕೀತು

ಚೆನ್ನೈ: ಶಾಲಾ ವರ್ಗಾವಣೆ ಪ್ರಮಾಣ ಪತ್ರ(ಟಿಸಿ)ದಲ್ಲಿ ಶುಲ್ಕ ಬಾಕಿ ನಮೂದಿಸುವುದಕ್ಕೆ ಮದ್ರಾಸ್ ಹೈಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಶಾಲಾ ವರ್ಗಾವಣೆ ಪತ್ರಗಳು ಶುಲ್ಕ ಸಂಗ್ರಹದ ಸಾಧನವಲ್ಲ. ಶಾಲಾ ವರ್ಗಾವಣೆ Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್ ನ್ಯೂಸ್: ಶ್ರೀವಾರಿ ದರ್ಶನ, ಸೇವಾ ಟಿಕೆಟ್ ಬಿಡುಗಡೆ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುವ ಭಕ್ತರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಅಕ್ಟೋಬರ್ ತಿಂಗಳಲ್ಲಿ ದೇವರ ದರ್ಶನಕ್ಕೆ ತೆರಳುವ ಭಕ್ತರಿಗೆ ತಿರುಮಲ ತಿರುಪತಿ ದೇವಸ್ಥಾನಂ(ಟಿಟಿಡಿ) Read more…

BIG NEWS : ಖ್ಯಾತ ಹೃದ್ರೋಗ ತಜ್ಞ , ಪದ್ಮವಿಭೂಷಣ ಪುರಸ್ಕೃತ ಡಾ.ಎಂ.ಎಸ್.ವಲಿಯಥಾನ್ ನಿಧನ

ಡಿಜಿಟಲ್ ಡೆಸ್ಕ್ : ಖ್ಯಾತ ಹೃದ್ರೋಗ ತಜ್ಞ ಡಾ.ಎಂ.ಎಸ್.ವಲಿಯಥಾನ್ (90) ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾದರು.ವಲಿಯಥಾನ್ ಅವರು ಶ್ರೀ ಚಿತ್ರ ತಿರುನಾಳ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಅಂಡ್ ಟೆಕ್ನಾಲಜಿಯ Read more…

ಪ್ರಯಾಣಿಕರ ಗಮನಕ್ಕೆ ; ದೆಹಲಿ, ಬೆಂಗಳೂರು, ಮುಂಬೈನಿಂದ 200 ವಿಮಾನಗಳ ಹಾರಾಟ ರದ್ದು..!

ಡಿಜಿಟಲ್ ಡೆಸ್ಕ್ : ಭಾರತೀಯ ವಿಮಾನಯಾನ ಸಂಸ್ಥೆ ಇಂಡಿಗೊ ಭಾರತದಾದ್ಯಂತ ಸುಮಾರು 200 ವಿಮಾನಗಳನ್ನು ರದ್ದುಗೊಳಿಸಿದೆ, ಜಾಗತಿಕ ವ್ಯವಸ್ಥೆಯು ಇದರ ಹಿಂದಿನ ಪ್ರಮುಖ ಕಾರಣವಾಗಿದೆ ಎಂದು ವರದಿ ಮಾಡಿದೆ. Read more…

SHOCKING : ‘ವಾಟರ್ ಟ್ಯಾಂಕ್’ ಮೇಲಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ; ಬೆಚ್ಚಿ ಬೀಳಿಸುವ ದೃಶ್ಯ ಸೆರೆ

ಚಂಡೀಗಢ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಹರಿಯಾಣದ 19 ವರ್ಷದ ವಿದ್ಯಾರ್ಥಿಯೋರ್ವ ವಾಟರ್ ಟ್ಯಾಂಕ್ ಮೇಲಿಂದ ಜಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸುಮಿತ್ ಚಿಕ್ರಾ ಜುಲೈ 18 ರಂದು ಪಂಜಾಬ್ ನ Read more…

SHOCKING : ಚಲಿಸುತ್ತಿದ್ದ ಕಾರಿನಲ್ಲೇ ಅಪ್ರಾಪ್ತೆ ಮೇಲೆ ‘ಗ್ಯಾಂಗ್ ರೇಪ್’, ವಿಡಿಯೋ ಮಾಡಿ ಮನೆಗೆ ಕಳುಹಿಸಿದ ದುರುಳರು.!

ಚಲಿಸುತ್ತಿದ್ದ ಕಾರಿನಲ್ಲಿ 9ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ. ಅಲ್ಲದೆ, ಆರೋಪಿಗಳು ಅಪ್ರಾಪ್ತೆಯ ಅಶ್ಲೀಲ ವೀಡಿಯೊವನ್ನು ಚಿತ್ರೀಕರಿಸಿ Read more…

BIG NEWS : ಅಮೆರಿಕದ ಭಾರತೀಯ ರಾಯಭಾರಿಯಾಗಿ ಮಾಜಿ ವಿದೇಶಾಂಗ ಕಾರ್ಯದರ್ಶಿ ‘ವಿನಯ್ ಮೋಹನ್ ಕ್ವಾತ್ರಾ’ ನೇಮಕ

ನವದೆಹಲಿ : ವಿನಯ್ ಮೋಹನ್ ಕ್ವಾತ್ರಾ ಅವರನ್ನು ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ (ಯುಎಸ್ಎ) ಗೆ ಮುಂದಿನ ಭಾರತೀಯ ರಾಯಭಾರಿಯಾಗಿ ನೇಮಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ) ಶುಕ್ರವಾರ Read more…

BIG NEWS : ಶಾಲಾ ಪ್ರವೇಶಾತಿಗೆ ವರ್ಗಾವಣೆ ಪ್ರಮಾಣ ಪತ್ರದ (TC) ಅವಶ್ಯಕತೆ ಇಲ್ಲ ; ಹೈಕೋರ್ಟ್ ಮಹತ್ವದ ತೀರ್ಪು.!

ಶಾಲಾ ಪ್ರವೇಶಕ್ಕೆ ವರ್ಗಾವಣೆ ಪ್ರಮಾಣ ಪತ್ರದ ಅವಶ್ಯಕತೆ ಇಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ವರ್ಗಾವಣೆ ಪ್ರಮಾಣಪತ್ರಗಳನ್ನು (ಟಿಸಿ) ಶಾಲೆಗಳು ಬಾಕಿ ಇರುವ ಶುಲ್ಕವನ್ನು ಸಂಗ್ರಹಿಸುವ ಸಾಧನವಾಗಿ Read more…

BIG NEWS : ಅಪರ್ಣಾ ಬೆನ್ನಲ್ಲೇ ಬಾಲಿವುಡ್ ಖ್ಯಾತ ನಿರ್ಮಾಪಕನ ಪುತ್ರಿ ತಿಶಾ ಕ್ಯಾನ್ಸರ್ ಗೆ ಬಲಿ..!

ಡಿಜಿಟಲ್ ಡೆಸ್ಕ್ : ನಿರೂಪಕಿ, ನಟಿ ಅಪರ್ಣಾ ನಿಧನದ ಬೆನ್ನಲ್ಲೇ ಬಾಲಿವುಡ್ ಖ್ಯಾತ ನಿರ್ಮಾಪಕನ ಪುತ್ರಿ ತಿಶಾ ಕ್ಯಾನ್ಸರ್ ಗೆ ಬಲಿಯಾಗಿದ್ದಾರೆ. ನಟ-ನಿರ್ಮಾಪಕ ಕೃಷ್ಣ ಕುಮಾರ್ ಅವರ ಮಗಳು Read more…

BIG NEWS: ಭೀಕರ ಪ್ರವಾಹದಲ್ಲಿ ಸಿಲುಕಿದ 50 ಜನ; ಜೀವ ಉಳಿಸಿಕೊಳ್ಳಲು ಮರ, ದೇವಸ್ಥಾನವನ್ನು ಏರಿ ಕುಳಿತ ಗ್ರಾಮಸ್ಥರು

ಹೈದರಾಬಾದ್: ಭಾರಿ ಮಳೆಯಿಂದಾಗಿ ಜಲಾಶಯಗಳು ಭರ್ತಿಯಾಗಿದ್ದು, ಡ್ಯಾಂ ನ ಗೇಟ್ ಗಳನ್ನು ತೆರೆದ ಪರುಣಾಮ ಏಕಾಏಕಿ ಪ್ರವಾಹ ಉಂಟಾಗಿ ಗ್ರಾಮಸ್ಥರು ಭೀಕರ ಪ್ರವಾಹದಲ್ಲಿ ಸಿಲುಕಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. Read more…

BIG NEWS: ಭೀಕರ ಅಪಘಾತ: ಒಂದೇ ಕುಟುಂಬದ 6 ಜನರು ದುರ್ಮರಣ

ಜೈಪುರ: ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿಯಾಗಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 6 ಜನರು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಬಿಕಾನೇರ್ ನಲ್ಲಿ ನಡೆದಿದೆ. ಬಿಕಾನೇರ್ Read more…

ಪ್ರಕೃತಿ ಪ್ರಿಯರ ಮನಸೆಳೆಯುತ್ತೆ ಧುಮ್ಮಿಕ್ಕುವ ಈ ಜಲಪಾತ

ಕೊರೊನಾ ಕಾರಣದಿಂದ ಬಹುತೇಕ ಪ್ರವಾಸಗಳಿಗೆ ಬ್ರೇಕ್ ಬಿದ್ದಿದೆ. ಕೆಲವು ರಾಜ್ಯಗಳು ಲಾಕ್ ಡೌನ್ ಸಡಿಲಿಕೆ ಮಾಡಿದ್ದರೂ ಹಲವು ಪ್ರವಾಸಿ ತಾಣಗಳು ಇನ್ನೂ ತೆರೆದುಕೊಂಡಿಲ್ಲ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಕೆಲವು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...