alex Certify India | Kannada Dunia | Kannada News | Karnataka News | India News - Part 163
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಕ್ಷಾಂತರಿ ವಿರುದ್ಧ ಮತದಾರರ ಸಿಟ್ಟು; ಇಂದೋರ್‌ ನಲ್ಲಿ ಒಂದೂವರೆ ಲಕ್ಷದಷ್ಟು ʼನೋಟಾʼ ಮತಗಳ ಚಲಾವಣೆ…..!

2024 ರ ಲೋಕಸಭಾ ಚುನಾವಣೆಯಲ್ಲಿ ಸಾಕಷ್ಟು ಅಚ್ಚರಿಯ ಫಲಿತಾಂಶಗಳು ಹೊರಬೀಳುತ್ತಿವೆ. ಫಲಿತಾಂಶದ ಟ್ರೆಂಡ್‌ಗಳ ನಡುವೆಯೇ ಮಧ್ಯಪ್ರದೇಶದಿಂದ ಆಘಾತಕಾರಿ ಸುದ್ದಿಯೊಂದು ಬಂದಿದೆ. ಇಂದೋರ್‌ನಲ್ಲಿ 1 ಲಕ್ಷದ 45 ಸಾವಿರಕ್ಕೂ ಹೆಚ್ಚು Read more…

Election Breaking : ಸಿಂಗಂ ಕೆ.ಅಣ್ಣಾಮಲೈಗೆ ಬಿಗ್ ಶಾಕ್ : ಕೊಯಮತ್ತೂರು ಕ್ಷೇತ್ರದಲ್ಲಿ ಸೋಲು..!

ತಮಿಳುನಾಡು : ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈಗೆ ಬಿಗ್ ಶಾಕ್ ಎದುರಾಗಿದ್ದು, 17 ಸಾವಿರ ಮತಗಳಿಂದ ಸೋಲಾಗಿದೆ. ಬಿಜೆಪಿಯ ಕೆ.ಅಣ್ಣಾಮಲೈ ಅವರು ಡಿಎಂಕೆಯ ಗಣಪತಿ ರಾಜ್ ಕುಮಾರ್ ಎದುರು Read more…

ಬಿಜೆಪಿ ಹಿನ್ನಡೆಗೆ ಕಾರಣವಾಯ್ತಾ ಯೂಟ್ಯೂಬರ್ ದೃವ್ ರಾಠಿ ವಿಡಿಯೋ ?

ಈ ಬಾರಿಯ ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ನಡೆದಿದ್ದು, ಫಲಿತಾಂಶದ ಕುರಿತು ಪ್ರತಿಕ್ಷಣಕ್ಕೂ ಕುತೂಹಲ ಹೆಚ್ಚುತ್ತಿದೆ. ಕಳೆದ ಬಾರಿ ಸ್ವತಃ ಬಲದ ಮೇಲೆ ಅಧಿಕಾರಕ್ಕೆ ಏರುವಷ್ಟು Read more…

ELECTION BREAKING : ಗಾಂಧಿ ನಗರ ಕ್ಷೇತ್ರದಲ್ಲಿ ಅಮಿತ್ ಶಾಗೆ 5 ಲಕ್ಷ ಮತಗಳ ಭರ್ಜರಿ ಗೆಲುವು..!

ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗಾಂಧಿನಗರದಲ್ಲಿ 5 ಲಕ್ಷ ಮತಗಳ ಭರ್ಜರಿ ಗೆಲವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸೋನಾಲ್ ಪಟೇಲ್ 1 ಲಕ್ಷಕ್ಕಿಂತ Read more…

BIG BREAKING: ಸಂಪೂರ್ಣ ಫಲಿತಾಂಶಕ್ಕೂ ಮುನ್ನವೇ JDU – TDP ನಾಯಕರ ಜೊತೆ ಮಾತುಕತೆಗೆ ಮುಂದಾದ ಕಾಂಗ್ರೆಸ್

ಈ ಬಾರಿಯ ಲೋಕಸಭಾ ಚುನಾವಣಾ ಮತ ಎಣಿಕೆ ಕಾರ್ಯ ಭರದಿಂದ ಸಾಗಿದ್ದು, ಬಿಜೆಪಿ ನೇತೃತ್ವದ ‘ಎನ್ ಡಿ ಎ’ ಹಾಗೂ ಕಾಂಗ್ರೆಸ್ ನೇತೃತ್ವದ ‘ಇಂಡಿಯಾ’ ಒಕ್ಕೂಟದ ನಡುವೆ ಭಾರಿ Read more…

BREAKING : ಪಶ್ಚಿಮ ಬಂಗಾಳದಲ್ಲಿTMC 29, ಬಿಜೆಪಿ 10 ಸ್ಥಾನಗಳಲ್ಲಿ ಮುನ್ನಡೆ

ಚುನಾವಣಾ ಆಯೋಗದ ಆರಂಭಿಕ ಪ್ರವೃತ್ತಿಗಳ ಪ್ರಕಾರ, 42 ಲೋಕಸಭಾ ಕ್ಷೇತ್ರಗಳ ಪೈಕಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) 24 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಬಿಜೆಪಿ 8 ಮತ್ತು ಕಾಂಗ್ರೆಸ್ 3 Read more…

Breaking : ‘NDA’ 280 ಸ್ಥಾನಗಳಲ್ಲಿ ಮುನ್ನಡೆ, ಕಾಂಗ್ರೆಸ್ 100 ಸ್ಥಾನಗಳಲ್ಲಿ ಮುನ್ನಡೆ

ಬಿಜೆಪಿ ನೇತೃತ್ವದ ಎನ್ಡಿಎ ಮಂಗಳವಾರ 528 ಸ್ಥಾನಗಳಿಗೆ ಲಭ್ಯವಿರುವ ಪ್ರವೃತ್ತಿಗಳಲ್ಲಿ ಬಹುಮತವನ್ನು ದಾಟಲು 280 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ ಕೂಡ ಮುನ್ನಡೆಯ ವಿಷಯದಲ್ಲಿ 100 ರ ಗಡಿ Read more…

BREAKING: ಹೂಡಿಕೆದಾರರಿಗೆ ಬಿಗ್ ಶಾಕ್: 21.5 ಲಕ್ಷ ಕೋಟಿ ನಷ್ಟ: ಭಾರೀ ಕುಸಿತ ಕಂಡ ಸೆನ್ಸೆಕ್ಸ್

ಮುಂಬೈ: ಸೆನ್ಸೆಕ್ಸ್ 4000 ಅಂಕಗಳಿಗಿಂತ ಹೆಚ್ಚು ಕುಸಿತ ಕಂಡಿದೆ. ಪ್ರಸ್ತುತ 3132.12 ಪಾಯಿಂಟ್‌ಗಳ ಇಳಿಕೆಯೊಂದಿಗೆ 73,336.66 ನಲ್ಲಿ ವಹಿವಾಟು ನಡೆಸುತ್ತಿದೆ. ಲೋಕಸಭಾ ಚುನಾವಣಾ ಫಲಿತಾಂಶಗಳ ಮತ ಎಣಿಕೆ ನಡುವೆ Read more…

ಲಕ್ನೋದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ 19,000 ಮತಗಳ ಮುನ್ನಡೆ

ಲಕ್ನೋದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸುಮಾರು 19,000 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಲಕ್ನೋದಿಂದ ಮೂರನೇ ಅವಧಿಗೆ ಸ್ಪರ್ಧಿಸುತ್ತಿದ್ದಾರೆ. ಪಕ್ಷದ Read more…

BREAKING: 1,88,350 ಮತಗಳಿಂದ ಮುನ್ನಡೆ ಗಳಿಸಿದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್

ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ವಿಧಿಶಾ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಿಂಗ್ ಚೌಹಾಣ್ 1,88,350 ಮತಗಳಿಂದ ಮುನ್ನಡೆ ಸಾಧಿಸಿದ್ದು, ಮತ ಎಣಿಕೆ ಕಾರ್ಯ ಮುಂದುವರೆದಿದೆ. ಹರಿಯಾಣ ಮಾಜಿ Read more…

BIG NEWS : ಗೂಗಲ್ ನಿಂದ 100 ಉದ್ಯೋಗಿಗಳ ವಜಾ : ವರದಿ |Google laying off

ಆಲ್ಫಾಬೆಟ್ ಒಡೆತನದ ಗೂಗಲ್ ತನ್ನ ಕ್ಲೌಡ್ ಘಟಕದಲ್ಲಿ ಹಲವಾರು ತಂಡಗಳಿಂದ ಕನಿಷ್ಠ 100 ಉದ್ಯೋಗಿಗಳನ್ನು ವಜಾಗೊಳಿಸುತ್ತಿದೆ ಎಂದು ವರದಿಗಳು ತಿಳಿಸಿದೆ. ಮಾರಾಟ, ಕಾರ್ಯಾಚರಣೆ ಮತ್ತು ಎಂಜಿನಿಯರಿಂಗ್, ಕನ್ಸಲ್ಟಿಂಗ್ ವಿವಿಧ Read more…

BIG NEWS: ಅಯೋಧ್ಯೆಯಲ್ಲಿ ‘ಸಮಾಜವಾದಿ ಪಾರ್ಟಿ’ ಅಭ್ಯರ್ಥಿಗೆ ಮುನ್ನಡೆ

ಈ ಬಾರಿ ಏಳು ಹಂತಗಳಲ್ಲಿ ನಡೆದಿದ್ದ ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಭರದಿಂದ ಸಾಗಿದ್ದು, ಬಹಳ ಕುತೂಹಲ ಕೆರಳಿಸಿದ್ದ ಉತ್ತರ ಪ್ರದೇಶದ ಅಯೋಧ್ಯೆ ಲೋಕಸಭಾ ಕ್ಷೇತ್ರದಲ್ಲಿ ‘ಇಂಡಿಯಾ’ Read more…

BREAKING: ಅಮೇಥಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಸ್ಮೃತಿ ಇರಾನಿಗೆ ಭಾರಿ ಹಿನ್ನಡೆ

ಉತ್ತರ ಪ್ರದೇಶದ ಅಮೇಥಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಕೇಂದ್ರ ಸಚಿವೆ ಸ್ಮೃತಿ ಇರಾನಿ ಭಾರಿ ಹಿನ್ನಡೆ ಅನುಭವಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕಿಶೋರಿಲಾಲ್ ತಮ್ಮ ಸಮೀಪದ ಪ್ರತಿಸ್ಪರ್ಧಿ Read more…

BREAKING: ಆಂಧ್ರಪ್ರದೇಶದಲ್ಲಿ ಟಿಡಿಪಿ, ಒಡಿಶಾದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ

ನವದೆಹಲಿ: ಲೋಕಸಭೆ ಚುನಾವಣೆಯ ಜೊತೆಗೆ ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆಯ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಮತ ಎಣಿಕೆ ಕಾರ್ಯ ಮುಂದುವರಿದಿದೆ. ಆಂಧ್ರಪ್ರದೇಶದ 175 ವಿಧಾನಸಭಾ ಕ್ಷೇತ್ರಗಳಲ್ಲಿ ತೆಲುಗು Read more…

ಕಳೆದ ಬಾರಿ ಹರಿಯಾಣದಲ್ಲಿ ಹತ್ತೂ ಕ್ಷೇತ್ರಗಳನ್ನು ಗೆದ್ದಿದ್ದ ಬಿಜೆಪಿಗೆ ಈ ಬಾರಿ ‘ಬಿಗ್ ಶಾಕ್’

ಈ ಬಾರಿಯ ಲೋಕಸಭಾ ಚುನಾವಣಾ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದ್ದು, ಭಾರಿ ಬಹುಮತದೊಂದಿಗೆ ಮೂರನೇ ಬಾರಿಗೆ ಅಧಿಕಾರದ ಗದ್ದುಗೆಗೇರುವ ಕನಸು ಕಾಣುತ್ತಿದ್ದ ಬಿಜೆಪಿಗೆ ಕೆಲ ರಾಜ್ಯಗಳ ಮತದಾರರು Read more…

BREAKING : ಜೈಲಿನಲ್ಲಿರುವ ಖಲಿಸ್ತಾನಿ ಪ್ರತ್ಯೇಕತಾವಾದಿ ‘ಅಮೃತ್ ಪಾಲ್’ ಸಿಂಗ್ ಮುನ್ನಡೆ

ನವದೆಹಲಿ: ಜೈಲಿನಲ್ಲಿರುವ ಖಲಿಸ್ತಾನಿ ಪ್ರತ್ಯೇಕತಾವಾದಿ ಅಮೃತ್ಪಾಲ್ ಸಿಂಗ್ 2024 ರ ಲೋಕಸಭಾ ಚುನಾವಣೆಯಲ್ಲಿ ಪಂಜಾಬ್ ನ ಖದೂರ್ ಸಾಹಿಬ್ ಸ್ಥಾನದಿಂದ 21,000 ಕ್ಕೂ ಹೆಚ್ಚು ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ Read more…

BREAKING : ವಾರಾಣಾಸಿಯಲ್ಲಿ ‘ಪ್ರಧಾನಿ ಮೋದಿ’ಗೆ ಬಿಗ್ ಶಾಕ್ : ಅಜಯ್ ರಾಯ್ ಎದುರು ಹಿನ್ನಡೆ

ವಾರಾಣಸಿ : ವಾರಾಣಾಸಿ ಲೋಕಸಭೆ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಬಿಗ್ ಶಾಕ್ ಎದುರಾಗಿದ್ದು, ಭಾರಿ ಹಿನ್ನಡೆ ಅನುಭವಿಸಿದ್ದಾರೆ. ವಾರಣಾಸಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ ವಿರುದ್ಧ ಪ್ರಧಾನಿ Read more…

ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಬಿಗ್ ಶಾಕ್: 32 ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿಗಳ ಮುನ್ನಡೆ

ನವದೆಹಲಿ: ಲೋಕಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, 80 ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಆಘಾತ ಎದುರಾಗಿದೆ. ಬಿಜೆಪಿಯ ಘಟಾನುಘಟಿ ನಾಯಕರು ಹಿನ್ನಡೆ ಅನುಭವಿಸಿದ್ದಾರೆ. 25 Read more…

BREAKING: ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ

ಮುಂಬೈ: ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ ಉಂಟಾಗಿದೆ. ಎಕ್ಸಿಟ್ ಪೋಲ್ ನಲ್ಲಿ ಎನ್.ಡಿ.ಎ. ಮೈತ್ರಿ ಕೂಟ ಗೆಲುವು ಸಾಧಿಸಲಿದೆ ಎಂದು ಹೇಳುತ್ತಿದ್ದಂತೆ ನಿನ್ನೆ Read more…

BREAKING: ಮತ ಎಣಿಕೆ ಆರಂಭವಾಗುತ್ತಿದ್ದಂತೆ ಷೇರು ಮಾರುಕಟ್ಟೆಯಲ್ಲಿ ಋಣಾತ್ಮಕ ಬೆಳವಣಿಗೆ

ಮುಂಬೈ: ಲೋಕಸಭೆ ಚುನಾವಣೆ ಫಲಿತಾಂಶದ ಮತ ಎಣಿಕೆ ಆರಂಭವಾಗಿದ್ದು, ಷೇರು ಮಾರುಕಟ್ಟೆಯಲ್ಲಿ ಋಣಾತ್ಮಕ ಬೆಳವಣಿಗೆ ಕಂಡು ಬಂದಿದೆ. ಪ್ರೀ-ಓಪನ್ ಸೆಷನ್‌ನಲ್ಲಿ ನಿಫ್ಟಿ ಸುಮಾರು 23,500, ಸೆನ್ಸೆಕ್ಸ್ 650 ಪಾಯಿಂಟ್‌ಗಳು Read more…

ಲೋಕಸಭೆ ಚುನಾವಣೆಯಲ್ಲಿ ವಿಶ್ವದಾಖಲೆ: 64.2 ಕೋಟಿ ಜನರಿಂದ ಮತದಾನ

ನವದೆಹಲಿ: ದೇಶದಲ್ಲಿ ಸುಮಾರು ಎರಡೂವರೆ ತಿಂಗಳ ಕಾಲ 7 ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ 64.2 ಕೋಟಿ ಜನ ಮತದಾನ ಮಾಡಿದ್ದಾರೆ. ಜಗತ್ತಿನಲ್ಲಿ ಎಲ್ಲೂ ಕೂಡ ಇಷ್ಟೊಂದು ಜನ Read more…

ಮಲಗಿ ವಿರಮಿಸುತ್ತಿದ್ದ ಕಾರ್ಮಿಕನ ಎಚ್ಚರಗೊಳಿಸಲು ಮುಖದ ಮೇಲೆ ಮೂತ್ರ ವಿಸರ್ಜಿಸಿದ ಮಾಲೀಕ

ಲಖನೌ: ಲಖನೌದ ಚಂದೋಯಿಯ ಖೇಡಾ ಗ್ರಾಮದಲ್ಲಿ ಕಲ್ಲು ಗಣಿಯಲ್ಲಿ ಮಲಗಿ ವಿರಮಿಸುತ್ತಿದ್ದ ದಲಿತ ಕೂಲಿ ಕಾರ್ಮಿಕನ ಎಚ್ಚರಗೊಳಿಸಲು ಆತನ ಮುಖದ ಮೇಲೆ ಮಾಲೀಕ ಮೂತ್ರ ವಿಸರ್ಜನೆ ಮಾಡಿದ್ದಾನೆ. ಭಾನುವಾರ Read more…

ʼಸರೋವರʼಗಳ ನಗರ, ಪ್ರಕೃತಿ ಸೌಂದರ್ಯದ ಗಣಿ ಉದಯಪುರ…..!

ಮಾನ್ಸೂನ್ ಅವಧಿಯಲ್ಲಿ ಭೇಟಿ ನೀಡಲೇಬೇಕಾದ ತಾಣಗಳಲ್ಲಿ ರಾಜಸ್ಥಾನದ ಉದಯಪುರವೂ ಒಂದು. ಇದು ಸರೋವರಗಳ ನಗರ. ರಾಜಸ್ಥಾನದ ಕಾಶ್ಮೀರ ಎಂದೇ ಈ ನಗರವನ್ನು ಕರೆಯಲಾಗುತ್ತದೆ. ಇದು ಹಸಿರು ಊರು. ಇಲ್ಲಿನ Read more…

ಯಾರಿಗೆ ಅಧಿಕಾರ…? ಇಂದು ಮಧ್ಯಾಹ್ನದೊಳಗೆ ಕುತೂಹಲಕ್ಕೆ ತೆರೆ

ನವದೆಹಲಿ: ದೇಶದ 542 ಲೋಕಸಭಾ ಕ್ಷೇತ್ರಗಳ 8360 ಅಭ್ಯರ್ಥಿಗಳ ಭವಿಷ್ಯ ಇಂದು ಪ್ರಕಟವಾಗಲಿದೆ. ಇಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ. ಸುದೀರ್ಘ ಎರಡೂವರೆ ತಿಂಗಳ ಕಾಲ Read more…

ಇಲ್ಲಿದೆ ಕನ್ಯಾಕುಮಾರಿಯ ಜನಪ್ರಿಯ ಪ್ರವಾಸಿ ತಾಣಗಳ ಮಾಹಿತಿ

ಭಾರತ ಉತ್ತರದ ಕಾಶ್ಮೀರದಿಂದ ದಕ್ಷಿಣದ ಕನ್ಯಾಕುಮಾರಿಯವರೆಗೂ ಬಹಳ ವಿಶಾಲವಾಗಿ ಹರಡಿದೆ. ಭಾರತದಲ್ಲಿ ಹಲವಾರು ಜನಪ್ರಿಯ ಪ್ರವಾಸಿ ತಾಣಗಳಿವೆ. ಇಲ್ಲಿಗೆ ಸಾವಿರಾರು ಜನರು ಭೇಟಿ ನೀಡುತ್ತಾರೆ. ಅದರಲ್ಲೂ ಭಾರತದ ಕನ್ಯಾಕುಮಾರಿಯಲ್ಲಿ Read more…

ಮಗನ ಪ್ರೀವೆಡ್ಡಿಂಗ್ ಕ್ರೂಸ್ ಪಾರ್ಟಿ ಬಳಿಕ ಚಿನ್ನದ ಬಣ್ಣದ ಕಾರ್ ನಲ್ಲಿ ಕಾಣಿಸಿಕೊಂಡ ಮುಖೇಶ್ ಅಂಬಾನಿ

ತಮ್ಮ ಕಿರಿಯ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಪ್ರೀ ವೆಡ್ಡಿಂಗ್ ಕ್ರೂಸ್ ಪಾರ್ಟಿ ಮುಗಿಸಿದ ಉದ್ಯಮಿ ಮುಖೇಶ್ ಅಂಬಾನಿ ಮುಂಬೈಗೆ ಮರಳಿದ್ದು ಅವರ ದುಬಾರಿ Read more…

ಶೇ. 97.82 ರಷ್ಟು 2 ಸಾವಿರ ರೂ. ನೋಟು ವಾಪಸ್: ಜನರ ಬಳಿ ಇನ್ನೂ ಇದೆ 7,755 ಕೋಟಿ ರೂ.: RBI ಮಾಹಿತಿ

ಮುಂಬೈ: 2000 ರೂ. ಮುಖಬೆಲೆಯ ಬ್ಯಾಂಕ್‌ ನೋಟುಗಳಲ್ಲಿ 97.82% ಬ್ಯಾಂಕಿಂಗ್ ವ್ಯವಸ್ಥೆಗೆ ಮರಳಿದೆ. ಕೇವಲ 7,755 ಕೋಟಿ ರೂ. ಮೌಲ್ಯದ ಹಿಂಪಡೆದ ನೋಟುಗಳು ಇನ್ನೂ ಸಾರ್ವಜನಿಕರ ಬಳಿ ಉಳಿದಿವೆ Read more…

ಮತ ಎಣಿಕೆ ಮುನ್ನಾ ದಿನವೇ ಸಾರ್ವಕಾಲಿಕ ದಾಖಲೆಯ ಗರಿಷ್ಠ ಮಟ್ಟ ತಲುಪಿದ ಸೆನ್ಸೆಕ್ಸ್, ನಿಫ್ಟಿ

ಮುಂಬೈ: ಲೋಕಸಭೆ ಚುನಾವಣೆಯ ಮತ ಎಣಿಕೆಗೆ ಕೇವಲ ಒಂದು ದಿನ ಬಾಕಿ ಇರುವಾಗ ಸೆನ್ಸೆಕ್ಸ್ ಮತ್ತು ನಿಫ್ಟಿ ದಾಖಲೆಯ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪುವ ಮೂಲಕ ಭಾರತೀಯ ಷೇರು Read more…

BREAKING: ತಾಜ್ ಎಕ್ಸ್ ಪ್ರೆಸ್ ಕೋಚ್ ನಲ್ಲಿ ಭಾರೀ ಬೆಂಕಿ ಅವಘಡ

ನವದೆಹಲಿ: ಓಖ್ಲಾದಿಂದ ತುಘಲಕಾಬಾದ್ ಬ್ಲಾಕ್ ವಿಭಾಗಕ್ಕೆ ಹೋಗುವ 2280 ತಾಜ್ ಎಕ್ಸ್‌ ಪ್ರೆಸ್ ರೈಲಿನ ಕೋಚ್‌ ನಲ್ಲಿ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾಗಿದೆ. ಬೆಂಕಿ ಅವಘಡದ ಬಗ್ಗೆ ಮಾಹಿತಿ Read more…

ಕೊನೆ ಕ್ಷಣದಲ್ಲಿ ಕಾರಿನಿಂದ ಹಾರಿ ಪ್ರಾಣ ಉಳಿಸಿಕೊಂಡ ಚಾಲಕ; ಎದೆ ನಡುಗಿಸುವ ವಿಡಿಯೋ ವೈರಲ್

ಜಮ್ಮು ಮತ್ತು ಕಾಶ್ಮೀರದಲ್ಲಿ ಕಡಿದಾದ ಪರ್ವತ ರಸ್ತೆಯನ್ನು ಏರಲು ಪ್ರಯತ್ನಿಸುವಾಗ ಕಾರ್ ಉರುಳಿಬಿದ್ದಿದೆ. ಈ ವೇಳೆ ಪ್ರಾಣ ಉಳಿಸಿಕೊಳ್ಳಲು ಚಾಲಕ ಕಾರ್ ನಿಂದ ಹಾರಿ ಕೆಳಗೆ ಬಿದ್ದಿದ್ದಾನೆ.‌ ಎದೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...