alex Certify India | Kannada Dunia | Kannada News | Karnataka News | India News - Part 165
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ಮನೆಯಲ್ಲಿ ಕುಳಿತು ‘ಆಯುಷ್ಮಾನ್ ಕಾರ್ಡ್’ ಗೆ ಅರ್ಜಿ ಸಲ್ಲಿಸುವುದು ಹೇಗೆ..? ಇಲ್ಲಿದೆ ಹಂತ ಹಂತದ ಮಾಹಿತಿ

ನೀವು ಈಗ ಆಯುಷ್ಮಾನ್ ಕಾರ್ಡ್ ಪಡೆಯುವುದು ಬಹಳ ಸುಲಭವಾಗಿದೆ. ನೀವು ಮನೆಯಲ್ಲಿ ಕುಳಿತು ನಿಮ್ಮ ಸ್ಮಾರ್ಟ್ ಫೋನ್ ನಿಂದಲೇ ಆಯುಷ್ಮಾನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು. ರಾಷ್ಟ್ರೀಯ ಆರೋಗ್ಯ Read more…

BREAKING : ಜಮ್ಮು ಕಾಶ್ಮೀರದಲ್ಲಿ 4.2 ತೀವ್ರತೆಯ ಪ್ರಬಲ ಭೂಕಂಪ |Earthquake

ನವದೆಹಲಿ : ಜುಲೈ 12 ರ ಶುಕ್ರವಾರ ಮಧ್ಯಾಹ್ನ ಜಮ್ಮು –ಕಾಶ್ಮೀರದಲ್ಲಿ 4.2 ತೀವ್ರತೆಯ ಭೂಕಂಪನ ಸಂಭವಿಸಿದೆ. ಕಾಶ್ಮೀರದ ನಿವಾಸಿಗಳು ಮಧ್ಯಾಹ್ನ 12:26 ರ ಸುಮಾರಿಗೆ ಭೂಕಂಪನ ಚಟುವಟಿಕೆಯನ್ನು Read more…

ಪಾಠ ಮಾಡುವ ನೆಪದಲ್ಲಿ ಅಪ್ರಾಪ್ತಳನ್ನು ಮನೆಗೆ ಕರೆಸಿಕೊಂಡ ಶಿಕ್ಷಕ; ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಾಗ ಗ್ರಾಮಸ್ಥರಿಂದ ಥಳಿತ

ಬಿಹಾರದ ಮೋತಿಹಾರಿ ಜಿಲ್ಲೆಯ ಘೋರಸಾಹನ್ ಬ್ಲಾಕ್‌ ನಲ್ಲಿ ಆಘಾತಕಾರಿ ಘಟನೆ ನಡೆದಿದೆ. ಸರ್ಕಾರಿ ಶಾಲೆಯ ಶಿಕ್ಷಕ ಅಪ್ರಾಪ್ತ ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ. ಆರೋಪಿಯನ್ನು ಆತ್ಮಮೋಹನ್‌ನ ರಾಕೇಶ್ ಕುಮಾರ್ ಎಂದು Read more…

BREAKING : ಮಾನನಷ್ಟ ಮೊಕದ್ದಮೆ ಪ್ರಕರಣ ; ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಬಿಗ್ ರಿಲೀಫ್ !

ನವದೆಹಲಿ : ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಆರ್ ಎಸ್ ಎಸ್ ಕಾರ್ಯಕರ್ತನೊಬ್ಬ ದಾಖಲಿಸಿರುವ ಕ್ರಿಮಿನಲ್ ಮಾನನಷ್ಟ Read more…

BIG UPDATE : ಜಾಮೀನು ಸಿಕ್ಕರೂ ಸಿಎಂ ‘ಅರವಿಂದ್ ಕೇಜ್ರಿವಾಲ್’ ಗಿಲ್ಲ ಬಿಡುಗಡೆ ಭಾಗ್ಯ ; ಜೈಲೇ ಗತಿ..!

ನವದೆಹಲಿ : ಅಬಕಾರಿ ನೀತಿ ಪ್ರಕರಣದಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಕೋರ್ಟ್ ಜಾಮೀನು ನೀಡಿದ್ರೂ ಸದ್ಯಕ್ಕೆ ಅವರಿಗೆ ಬಿಡುಗಡೆ ಭಾಗ್ಯ ಇಲ್ಲ Read more…

ಬಗೆದಷ್ಟೂ ಹೊರ ಬರುತ್ತಿದೆ ಟ್ರೈನಿ ಐಎಎಸ್ ಪೂಜಾ ಖೇಡ್ಕರ್ ಎಡವಟ್ಟು….!

ಮಹಾರಾಷ್ಟ್ರದ ಪುಣೆಯಲ್ಲಿ ಟ್ರಾಫಿಕ್ ನಿಯಮ ಉಲ್ಲಂಘಿಸಿದ ಆರೋಪ ಹೊತ್ತಿರುವ ಟ್ರೈನಿ ಐಎಎಸ್ ಪೂಜಾ ಖೇಡ್ಕರ್ ಬಗ್ಗೆ ಮತ್ತೊಂದಿಷ್ಟು ಮಾಹಿತಿ ಹೊರ ಬಿದ್ದಿದೆ. ಪೂಜಾ ಖೇಡ್ಕರ್‌ ಬಳಸುತ್ತಿದ್ದ ಆಡಿ ಕಾರು, Read more…

JOB ALERT : ಪದವೀಧರರಿಗೆ ಗುಡ್ ನ್ಯೂಸ್ ; ‘UCO’ ಬ್ಯಾಂಕ್ ನಲ್ಲಿ 544 ಹುದ್ದೆಗಳಿಗೆ ಅರ್ಜಿ ಆಹ್ವಾನ

ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್ (ಯುಕೋ ಬ್ಯಾಂಕ್) ಅಪ್ರೆಂಟಿಸ್ ಕಾಯ್ದೆ 1961 ರ ಅಡಿಯಲ್ಲಿ 544 ಅಪ್ರೆಂಟಿಸ್ಶಿಪ್ ಹುದ್ದೆಗಳನ್ನು ಭರ್ತಿ ಮಾಡಲು ವ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅಪ್ರೆಂಟಿಸ್ ತರಬೇತಿಯ Read more…

JOB ALERT : ‘ಪಂಜಾಬ್ ನ್ಯಾಷನಲ್’ ಬ್ಯಾಂಕ್ ನಲ್ಲಿ 2700 ಹುದ್ದೆಗಳ ನೇಮಕಾತಿ ; ಅರ್ಜಿ ಸಲ್ಲಿಸಲು ಜು.14 ಕೊನೆಯ ದಿನ

ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್ಬಿ) ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಜುಲೈ 14 ಕೊನೆಯ ದಿನವಾಗಿದೆ. ಅಧಿಕೃತ ವೆಬ್ಸೈಟ್ ( pnbindia.in)ಮೂಲಕ ಅರ್ಜಿ Read more…

SHOCKING : ಪ್ರಪಂಚದ ಅಂತ್ಯವು ಮುಂದಿನ ವರ್ಷದಿಂದ ಆರಂಭ ; ಭಯಾನಕ ಭವಿಷ್ಯ ನುಡಿದ ಬಾಬಾ ವಂಗಾ.!

ಬಾಬಾ ವಂಗಾ ಅವರ 2025 ರ ಭವಿಷ್ಯವಾಣಿ ಹೊರಬಂದಿದ್ದು ಮತ್ತು ಜನರು ಭಯಭೀತರಾಗಿದ್ದಾರೆ. ಮುಂದಿನ ವರ್ಷ ಹೇಗಿರುತ್ತದೆ ಎಂಬ ಭವಿಷ್ಯ ನುಡಿದಿದ್ದಾರೆ.ಅಂತ್ಯದ ಆರಂಭ. ನಿಖರವಾಗಿ ಹೇಳುವುದಾದರೆ, ವಿಶ್ವದ ವಿನಾಶದ Read more…

ಹಣ ಪಾವತಿಸದೆ ‘ಟೋಲ್‌ ಪ್ಲಾಜಾ’ ದಲ್ಲಿ ಸಂಚರಿಸಬಹುದೆಂಬುದು ನಿಮಗೆ ಗೊತ್ತಾ ? ನಿಮಗೆ ತಿಳಿದಿರಲಿ ಅದಕ್ಕಿರುವ ಈ ನಿಯಮ…!

ದೇಶದಲ್ಲಿ ವಾಹನ ಸಂಖ್ಯೆ ಹಾಗೂ ಎಕ್ಸ್‌ಪ್ರೆಸ್‌ ಹೈವೇಗಳ ಸಂಖ್ಯೆ ಹೆಚ್ಚುತ್ತಿರುವಂತೆಯೇ ಟೋಲ್ ಪ್ಲಾಜಾ ಸಹ ಅದೇ ವೇಗದಲ್ಲಿ ಹೆಚ್ಚಾಗ್ತಿದೆ. ಪ್ರತಿಯೊಬ್ಬ ವಾಹನ ಸವಾರ, ಟೋಲ್‌ ಪ್ಲಾಜಾದಲ್ಲಿ ಹಣ ಪಾವತಿಸಿ Read more…

BREAKING : ಸಿಎಂ ‘ಅರವಿಂದ್ ಕೇಜ್ರಿವಾಲ್’ ಗೆ ಸುಪ್ರೀಂ ಕೋರ್ಟ್ ನಿಂದ ಮಧ್ಯಂತರ ಜಾಮೀನು ಮಂಜೂರು.!

ನವದೆಹಲಿ : ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ  ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಸುಪ್ರೀಂ ಕೋರ್ಟ್ ನಿಂದ ಮಧ್ಯಂತರ ಜಾಮೀನು ಮಂಜೂರು ಆಗಿದೆ. Read more…

SHOCKING: ಈ ಮಕ್ಕಳ ತಂದೆ ನಾನಲ್ಲವೆಂದ ಪತಿ; ಸಿಟ್ಟಿಗೆದ್ದು ನವಜಾತ ಶಿಶುಗಳನ್ನು ಹತ್ಯೆಗೈದ ಪತ್ನಿ

ಜಮ್ಮು ಕಾಶ್ಮೀರದ ಪೂಂಚ್ ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಮಹಿಳೆಯೊಬ್ಬರಿಗೆ ಅವಳಿ ಹೆಣ್ಣು ಮಕ್ಕಳು ಜನಿಸಿದ್ದು, ಆದರೆ ಆಕೆಯ ಪತಿ ಈ ಮಕ್ಕಳ ತಂದೆ ನಾನಲ್ಲ ಎಂದು ಹೇಳಿದ Read more…

WATCH VIDEO : 10 ಹುದ್ದೆಗೆ 1800 ಯುವಕರಿಂದ ಅರ್ಜಿ ಸಲ್ಲಿಕೆ, ಸಂದರ್ಶನಕ್ಕಾಗಿ ನೂಕುನುಗ್ಗಲು..!

ಗುಜರಾತ್ : ಅಂಕಲೇಶ್ವರದ ಲಾರ್ಡ್ಸ್ ಪ್ಲಾಜಾ ಹೋಟೆಲ್ ನಲ್ಲಿ ಎಂಜಿನಿಯರಿಂಗ್ ಕಂಪನಿ ಆಯೋಜಿಸಿದ್ದ ಸಂದರ್ಶನಕ್ಕಾಗಿ ನೂರಾರು ಉದ್ಯೋಗಾಕಾಂಕ್ಷಿಗಳು ಜಮಾಯಿಸಿದ್ದರಿಂದ ಭಾರಿ ನೂಕು ನುಗ್ಗಲಾಗಿದೆ. ಕೇವಲ 10 ಹುದ್ದೆಗಳಿಗೆ 1800 Read more…

BREAKING : ನೇಪಾಳದಲ್ಲಿ ಭೂಕುಸಿತ ; ನದಿಗೆ ಬಸ್ ಉರುಳಿ ಬಿದ್ದು 7 ಮಂದಿ ಭಾರತೀಯರು ಸಾವು.!

ನೇಪಾಳದಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದ ಭೂಕುಸಿತದಲ್ಲಿ ಎರಡು ಪ್ರಯಾಣಿಕರ ಬಸ್ಸುಗಳು ನದಿಗೆ ಕೊಚ್ಚಿ ಹೋಗಿದ್ದು, ಏಳು ಭಾರತೀಯರು ಸಾವನ್ನಪ್ಪಿದ್ದಾರೆ. ಚಿಟ್ವಾನ್ ಜಿಲ್ಲೆಯ ನಾರಾಯಣಘಾಟ್-ಮಗ್ಲಿಂಗ್ ರಸ್ತೆಯ ಸಿಮಾಲ್ಟಾಲ್ ಪ್ರದೇಶದಲ್ಲಿ ಭೂಕುಸಿತದ Read more…

ಏರ್ ಪೋರ್ಟ್ ನಲ್ಲಿಯೇ CISF ಅಧಿಕಾರಿಗೆ ಕಪಾಳಮೋಕ್ಷ ಮಾಡಿದ ಮಹಿಳಾ ಸಿಬ್ಬಂದಿ

ಜೈಪುರ: ಸ್ಪೈಸ್ ಜೆಟ್ ಮಹಿಳಾ ಸಿಬ್ಬಂದಿಯೊಬ್ಬರು ವಿಮಾನ ನಿಲ್ದಾಣದಲ್ಲಿ ಸಿಐಎಸ್ ಎಫ್ ಅಧಿಕಾರಿಯೊಬ್ಬರಿಗೆ ಕಪಾಳಮೋಕ್ಷ ಮಾಡಿರುವ ಘಟನೆ ಜೈಪುರ ಏರ್ ಪೋರ್ಟ್ ನಲ್ಲಿ ನಡೆದಿದೆ. ಸ್ಪೈಸ್ ಜೆಟ್ ಆಹಾರ Read more…

ಅಪ್ಪ – ಮಗನ ಆತ್ಮಹತ್ಯೆ ಕೇಸ್‌ ಗೆ ಬಿಗ್‌ ಟ್ವಿಸ್ಟ್….!‌ ಸಾವಿಗೆ ಕಾರಣವಾಯ್ತಾ ಷೇರು ಮಾರುಕಟ್ಟೆಯಲ್ಲಿನ ನಷ್ಟ ?

ಮುಂಬೈನ ಭಾಯಂದರ್ ರೈಲು ನಿಲ್ದಾಣದಲ್ಲಿ ತಂದೆ-ಮಗ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನರನ್ನು ಬೆಚ್ಚಿ ಬೀಳಿಸಿದೆ. ಹರೀಶ್ ಮೆಹ್ತಾ ಮತ್ತು ಅವರ ಪುತ್ರ Read more…

ದುಪ್ಪಟ್ಟಾಗಿದೆ ಭಾರತೀಯ ಪೌರತ್ವ ತ್ಯಜಿಸುವವರ ಸಂಖ್ಯೆ; ವಿದೇಶಿ ವ್ಯಾಮೋಹ ಹೆಚ್ಚಾಗುತ್ತಿರುವುದ್ಯಾಕೆ ಗೊತ್ತಾ….?

ಗುಜರಾತಿಗಳು ಭಾರತೀಯ ಪಾಸ್‌ಪೋರ್ಟ್ ತೊರೆಯುವ ಪ್ರವೃತ್ತಿ ಹೆಚ್ಚುತ್ತಿದೆ. 2021 ರಿಂದ ಇಲ್ಲಿಯವರೆಗೆ 1187 ಗುಜರಾತಿಗಳು ಭಾರತೀಯ ಪೌರತ್ವವನ್ನು ತ್ಯಜಿಸಿ ಇತರ ದೇಶಗಳಲ್ಲಿ ನೆಲೆಸಿದ್ದಾರೆ. ಗುಜರಾತಿಗಳಿಗೆ ಕೆನಡಾ ಮೊದಲ ಆಯ್ಕೆಯಾಗುತ್ತಿದೆ. Read more…

ಮುಂದಿನ ವಾರದಿಂದ ನೀಟ್ ಕೌನ್ಸೆಲಿಂಗ್ ಆರಂಭ

ನವದೆಹಲಿ: ವೈದ್ಯಕೀಯ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಜುಲೈ 3ನೇ ವಾರದಿಂದ ಕೌನ್ಸೆಲಿಂಗ್ ನಡೆಸುವುದಾಗಿ ಸುಪ್ರೀಂಕೋರ್ಟಿಗೆ ಸಲ್ಲಿಸಿದ ಅಫಿಡವಿಟ್ ನಲ್ಲಿ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ನಾಲ್ಕು ಹಂತದಲ್ಲಿ Read more…

BIG NEWS: ಕೇಂದ್ರದಿಂದ ಮಹತ್ವದ ಘೋಷಣೆ: ಸಶಸ್ತ್ರ ಪಡೆಗಳಲ್ಲಿ ಮಾಜಿ ಅಗ್ನಿವೀರರಿಗೆ ಶೇ. 10 ರಷ್ಟು ಹುದ್ದೆ ಮೀಸಲು

ನವದೆಹಲಿ: ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ನೇಮಕಾತಿಯಲ್ಲಿ ಮಾಜಿ ಅಗ್ನಿವೀರರಿಗೆ ಶೇ. 10ರಷ್ಟು ಸ್ಥಾನ ಮೀಸಲಿಡಲು ಕೇಂದ್ರ ಗೃಹ ಸಚಿವಾಲಯ ಮಹತ್ವದ ಹೆಜ್ಜೆ ಇಟ್ಟಿದೆ. ಈ ನಿಟ್ಟಿನಲ್ಲಿ ಸಿಐಎಸ್ಎಫ್ Read more…

BIG NEWS: ಕೊಲಿಜಿಯಂ ಶಿಫಾರಸು ಅಂಗೀಕರಿಸಿದರೆ ಸುಪ್ರೀಂ ಕೋರ್ಟ್ ಗೆ ಮಣಿಪುರದ ಮೊದಲ ನ್ಯಾಯಮೂರ್ತಿ

ನವದೆಹಲಿ: ಸುಪ್ರೀಂ ಕೋರ್ಟ್‌ನ ಕೊಲಿಜಿಯಂ ಇಬ್ಬರು ನ್ಯಾಯಮೂರ್ತಿಗಳನ್ನು ರಾಷ್ಟ್ರದ ಅತ್ಯುನ್ನತ ನ್ಯಾಯಾಲಯಕ್ಕೆ ನೇಮಕ ಮಾಡಲು ಶಿಫಾರಸು ಮಾಡಿದೆ. ಕೊಲಿಜಿಯಂ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನ ಹೈಕೋರ್ಟ್‌ನ ಮುಖ್ಯ Read more…

ಪಡಿತರ ಚೀಟಿ ಹೊಂದಿದವರಿಗೆ ಗುಡ್ ನ್ಯೂಸ್: 5 ಕೆಜಿ ಆಹಾರಧಾನ್ಯ ಉಚಿತ ಯೋಜನೆ ಮುಂದುವರಿಕೆ

ನೋಯ್ಡಾ: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಮುಂದುವರೆಯಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟನೆ ನೀಡಿದ್ದಾರೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ Read more…

VIDEO | ಶಾಲಾ ಸಮಯದಲ್ಲಿ ‘ಕ್ಯಾಂಡಿ ಕ್ರಷ್’ ಆಡಿದ ಶಿಕ್ಷಕ ಸಸ್ಪೆಂಡ್

  ಕ್ಯಾಂಡಿ ಕ್ರಷ್ ಆಟ ಶಿಕ್ಷಕನೊಬ್ಬನಿಗೆ ಮುಳುವಾಗಿದೆ. ಶಾಲೆ ಅವಧಿಯಲ್ಲಿ ಕ್ಯಾಂಡಿ ಕ್ರಷ್‌ ಆಡ್ತಿದ್ದ ಶಿಕ್ಷಕನನ್ನು ಅಮಾನತು ಮಾಡಲಾಗಿದೆ. ಘಟನೆ ಉತ್ತರಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ನಡೆದಿದೆ. ಕೆಲಸದ ವೇಳೆ Read more…

‘ವಿಶ್ವದ ಅತ್ಯುತ್ತಮ ಹೋಟೆಲ್’ ಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ ಭಾರತದ ಈ ಹೋಟೆಲ್….!

ಜೈಪುರದ ಒಬೆರಾಯ್ ರಾಜವಿಲಾಸ್ ವಿಶ್ವದ ಅತ್ಯುತ್ತಮ ಹೋಟೆಲ್ ಪ್ರಶಸ್ತಿಯನ್ನು ಗೆದ್ದಿದೆ. ಟ್ರಾವೆಲ್ + ಲೀಸರ್, ಯುಎಸ್ ಎ 2024 ರ ವಿಶ್ವದ ಅತ್ಯುತ್ತಮ ಪ್ರಶಸ್ತಿಗಳಲ್ಲಿ,  ವಿಶ್ವದ ಅತ್ಯುತ್ತಮ ಹೋಟೆಲ್ Read more…

DA ನಿರೀಕ್ಷೆಯಲ್ಲಿದ್ದ ಕೇಂದ್ರ ಸರ್ಕಾರದ ನೌಕರರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕೇಂದ್ರ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ ಖುಷಿ ಸುದ್ದಿಯೊಂದನ್ನು ನೀಡಿದೆ. ಈ ಬಾರಿ ಸರ್ಕಾರವು 18 ತಿಂಗಳ ಡಿಎ ಬಾಕಿ ಪ್ರಸ್ತಾಪವನ್ನು ಬಜೆಟ್‌ನಲ್ಲಿ ಘೋಷಿಸುವ ನಿರೀಕ್ಷೆ ಹೆಚ್ಚಿದೆ. ಕೋವಿಡ್-19 Read more…

ಮೈ ಕೈ ಮುಟ್ಟಿದ ಪ್ರಯಾಣಿಕ; ಗಾಬರಿಗೊಂಡು ರೈಲಿನಿಂದ ಹಾರಿದ ಶಿಕ್ಷಕಿ

ಏಕಾಂಗಿಯಾಗಿ ಪ್ರಯಾಣಿಸುತ್ತಿದ್ದ ಶಿಕ್ಷಕಿಯೊಬ್ಬರಿಗೆ ಸಹ ಪ್ರಯಾಣಿಕ ಮೈ ಕೈ ಮುಟ್ಟಿ ಅನುಚಿತವಾಗಿ ವರ್ತಿಸಿದ ಕಾರಣ ಗಾಬರಿಗೊಂಡು ಚಲಿಸುತ್ತಿರುವ ರೈಲಿನಿಂದ ಹಾರಿ ಗಾಯಗೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಖಾಸಗಿ ಶಾಲೆಯಲ್ಲಿ Read more…

BIG NEWS: ಹೊರ ರಾಜ್ಯದ ಅಭ್ಯರ್ಥಿ – ಉತ್ತರ ಬರೆದಿದ್ದು ಗುಜರಾತಿಯಲ್ಲಿ; ಗೋದ್ರಾ NEET ಹಗರಣದ ಸ್ಪೋಟಕ ಮಾಹಿತಿ ಬಹಿರಂಗ….!

ಗುಜರಾತ್‌ನ ಗೋಧ್ರಾದಲ್ಲಿ ನಡೆದ ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಪ್ರಕರಣದ ತನಿಖೆಯ ಹೊಣೆಯನ್ನು ಸಿಬಿಐಗೆ ವಹಿಸಲಾಗಿದೆ. ಗುಜರಾತ್ ಪೊಲೀಸರ ತನಿಖೆಯ ನಂತರ ಇದೀಗ ಸಿಬಿಐ ಹೆಚ್ಚಿನ ತನಿಖೆ ನಡೆಸುತ್ತಿದೆ. Read more…

ಕ್ಯಾ. ಅಂಶುಮಾನ್ ಸಿಂಗ್ ಪತ್ನಿ ಬಗ್ಗೆ ಅಶ್ಲೀಲ ಕಮೆಂಟ್; ಆರೋಪಿ ಬಂಧನಕ್ಕೆ NCW ಒತ್ತಾಯ

ಕೀರ್ತಿ ಚಕ್ರ ವಿಜೇತ ಕ್ಯಾಪ್ಟನ್ ಅಂಶುಮಾನ್ ಸಿಂಗ್ ಅವರ ಪತ್ನಿ ಸ್ಮೃತಿ ಸಿಂಗ್ ಬಗ್ಗೆ ವ್ಯಕ್ತಿಯೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಈ ಕೃತ್ಯ ಸಾಮಾಜಿಕ ಜಾಲತಾಣಗಳಲ್ಲಿ Read more…

RAIN ALERT : ಜು. 15 ರವರೆಗೆ ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭಾರಿ ಮಳೆ ; IMD ಮುನ್ಸೂಚನೆ

ಳೆದ ಎರಡು ದಿನಗಳಿಂದ ರಾಷ್ಟ್ರ ರಾಜಧಾನಿಯಲ್ಲಿ ಭಾರಿ ಮಳೆಯಾಗುತ್ತಿದ್ದು, ಬಿಸಿಲಿನ ತಾಪದಿಂದ ದಣಿದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ.  ಪ್ರಾದೇಶಿಕ ಹವಾಮಾನ ಕೇಂದ್ರದ ಪ್ರಕಾರ, ದೆಹಲಿ-ಎನ್ಸಿಆರ್ ಪ್ರದೇಶದಲ್ಲಿ ಇಂದು ಸಾಮಾನ್ಯವಾಗಿ Read more…

ಟ್ಯಾಕ್ಸಿ ಚಾಲಕನಿಗೆ ಅವಾಚ್ಯ ಶಬ್ಧದಿಂದ ಬೈದ ಯುವತಿ…… ಲೈಂಗಿಕ ಕಿರುಕುಳದ ಕೇಸ್ ಹಾಕುವುದಾಗಿ ಬೆದರಿಕೆ | Viral Video

ಸಾಮಾಜಿಕ ಜಾಲತಾಣದಲ್ಲಿ ಪ್ರತಿ ದಿನ ಒಂದಲ್ಲ ಒಂದು ವಿಡಿಯೋ ವೈರಲ್‌ ಆಗ್ತಿರುತ್ತದೆ. ಈಗ ಮಹಿಳೆಯೊಬ್ಬಳು, ವೃದ್ಧ ಟ್ಯಾಕ್ಸಿ ಡ್ರೈವರ್‌ ಮೇಲೆ ಕೂಗಾಡುತ್ತಿರುವ ವಿಡಿಯೋ ವೈರಲ್‌ ಆಗಿದೆ. ಘಟನೆ ಮುಂಬೈನಲ್ಲಿ Read more…

ಉದ್ಯೋಗ ವಾರ್ತೆ : ‘ITBP’ ಯಿಂದ ಕಾನ್ಸ್ ಟೇಬಲ್, ಹೆಡ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ನೇಮಕಾತಿ 2024: ಅಧಿಕೃತ ವೆಬ್ಸೈಟ್ itbpolice.nic.in ಮೂಲಕ ಉದ್ಯೋಗ ಅಧಿಸೂಚನೆಗಳನ್ನು ಬಿಡುಗಡೆ ಮಾಡಿದೆ. ಇತ್ತೀಚಿನ ಐಟಿಬಿಪಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಉದ್ಯೋಗಾಕಾಂಕ್ಷಿಗಳು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...