alex Certify India | Kannada Dunia | Kannada News | Karnataka News | India News - Part 171
ಕನ್ನಡ ದುನಿಯಾ
    Dailyhunt JioNews

Kannada Duniya

WATCH VIDEO : ಯೋಧರ ಮೈ ಮೇಲೆ ಹಾವುಗಳ ಹರಿದಾಟ ; ಅಬ್ಬಾ..! ಭಾರತೀಯ ಸೇನೆಯ ತರಬೇತಿ ಅದೆಷ್ಟು ಕಠಿಣ..?

ನವದೆಹಲಿ : ಹಗಲು ರಾತ್ರಿಯೆನ್ನದೇ, ಮಳೆ ಚಳಿ ಪ್ರವಾಹ ಲೆಕ್ಕಿಸದೇ ನಮ್ಮನ್ನು ಕಾಪಾಡುವ ಭಾರತೀಯ ಯೋಧರ ಶಕ್ತಿ, ತ್ಯಾಗ ಯಾವುದಕ್ಕೂ ಮಿಗಿಲಾದುದಲ್ಲ. ಹಲವರಿಗೆ ನಾನು ಕೂಡ ಯೋಧನಾಗಬೇಕು, ದೇಶದ Read more…

OMG : ಕೆಮ್ಮಿನ ಸಿರಪ್ ಬಾಟಲಿ ನುಂಗಿ ಒದ್ದಾಡಿದ ನಾಗರಹಾವು ; ವಿಡಿಯೋ ವೈರಲ್

ಕೆಮ್ಮಿನ ಸಿರಪ್ ಬಾಟಲಿಯನ್ನು ನುಂಗಿ ನಾಗರಹಾವು ಒದ್ದಾಡಿದ ಘಟನೆ ಭುವನೇಶ್ವರದಲ್ಲಿ ನಡೆದಿದ್ದು, ವಿಡಿಯೋ ವೈರಲ್ ಆಗಿದೆ. ನಾಗರಹಾವು ನುಂಗಿದ ಕೆಮ್ಮಿನ ಸಿರಪ್ ಬಾಟಲಿಯನ್ನು ತೆಗೆಯಲು ಹೆಣಗಾಡುತ್ತಿರುವ ವೀಡಿಯೊಗಳು ಸಾಮಾಜಿಕ Read more…

BREAKING : ‘NEET’ PG ಪರೀಕ್ಷೆಗೆ ದಿನಾಂಕ ಘೋಷಣೆ |Neet PG exam 2024

ನವದೆಹಲಿ: ನೀಟ್ ಪಿಜಿ ಪರೀಕ್ಷೆಗೆ ದಿನಾಂಕ ನಿಗದಿಯಾಗಿದೆ. ಆಗಸ್ಟ್ 11ರಂದು ನೀಟ್ ಪಿಜಿ ಪರೀಕ್ಷೆ ನಡೆಯಲಿದೆ. ನೀಟ್ ಪಿಜಿ ಪರೀಕ್ಷೆಯಲ್ಲಿ ಅಕ್ರಮ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಪರೀಕ್ಷಾ ದಿನಾಂಕ Read more…

BREAKING : ನೋಯ್ಡಾದ ‘ಲಾಜಿಕ್ಸ್ ಮಾಲ್’ ನಲ್ಲಿ ಅಗ್ನಿ ಅವಘಡ, ಸ್ಥಳಕ್ಕೆ 4 ಅಗ್ನಿಶಾಮಕ ವಾಹನಗಳು ದೌಡು..!

ನೋಯ್ಡಾದ ವೇವ್ ಸಿಟಿ ಸೆಂಟರ್ ಲಾಜಿಕ್ಸ್ ಮಾಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ದೌಡಾಯಿಸಿದೆ. ಬೆಂಕಿಯನ್ನು ನಿಯಂತ್ರಿಸಲು ನಾಲ್ಕು ಅಗ್ನಿಶಾಮಕ ವಾಹನಗಳು ಘಟನಾ ಸ್ಥಳದಲ್ಲಿದ್ದು, Read more…

JOB ALERT : ‘SSLC’ ಪಾಸಾದವರಿಗೆ ಗುಡ್ ನ್ಯೂಸ್ : ‘ಅಂಚೆ ಇಲಾಖೆ’ಯಲ್ಲಿ 30,000 ಹುದ್ದೆಗಳಿಗೆ ನೇಮಕಾತಿ.!

ಭಾರತೀಯ ಅಂಚೆ ಇಲಾಖೆಯಲ್ಲಿ ಕೆಲಸ ಪಡೆಯಬೇಕೆಂದುಕೊಂಡವರಿಗೆ ಭರ್ಜರಿ ಸುವರ್ಣಾವಕಾಶ.ಜುಲೈ 15 ರಿಂದ ಅಂಚೆ ಇಲಾಖೆಯಲ್ಲಿ ನೇಮಕಾತಿ ಪ್ರಾರಂಭವಾಗಲಿದ್ದು, 30,000 ಕ್ಕೂ ಹೆಚ್ಚು ಜನರನ್ನು ಗ್ರಾಮೀಣ ಡಾಕ್ ಸೇವಕರಾಗಿ ನೇಮಕ Read more…

Post Office Scheme : ಈ ಯೋಜನೆಯಡಿ ತಿಂಗಳಿಗೆ 1000 ಹೂಡಿಕೆ ಮಾಡಿ 5 ಲಕ್ಷಗಿಂತ ಹೆಚ್ಚಿನ ಆದಾಯ ಗಳಿಸಿ

ಉದ್ಯೋಗವಾಗಿರಲಿ ಅಥವಾ ವ್ಯವಹಾರವಾಗಿರಲಿ.. ನಿಮ್ಮ ಆದಾಯದ ಸ್ವಲ್ಪ ಭಾಗವನ್ನು ನೀವು ಉಳಿಸಿದರೆ, ಭವಿಷ್ಯದಲ್ಲಿ ನಿಮಗೆ ಸಾಕಷ್ಟು ಸಹಾಯ ಆಗುತ್ತದೆ. ನೀವು ಭವಿಷ್ಯದಲ್ಲಿ ಯಾವುದೇ ಹಣಕಾಸಿನ ತೊಂದರೆಗಳಿಲ್ಲದೆ ಸಂತೋಷದಿಂದ ಬದುಕಲು Read more…

ಡಿಸೆಂಬರ್ ಒಳಗೆ ಪ್ರಧಾನಿ ಮೋದಿಯಿಂದ ಬೆಂಗಳೂರು-ಚೆನ್ನೈ ಎಕ್ಸ್ ಪ್ರೆಸ್ ವೇ ಉದ್ಘಾಟನೆ

ಚೆನ್ನೈ-ಬೆಂಗಳೂರು ಎಕ್ಸ್ ಪ್ರೆಸ್ ವೇಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಡಿಸೆಂಬರ್ ಒಳಗೆ ಉದ್ಘಾಟಿಸಲಿದ್ದಾರೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಗುರುವಾರ Read more…

BREAKING : ‘ಸಿಎಂ ಅರವಿಂದ್’ ಕೇಜ್ರಿವಾಲ್ ಗೆ ಸದ್ಯಕ್ಕಿಲ್ಲ ಜಾಮೀನು ; ಜುಲೈ 17 ಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ : ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಶುಕ್ರವಾರ ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ನೋಟಿಸ್ Read more…

ಉದ್ಯೋಗ ವಾರ್ತೆ : ‘ಪಂಜಾಬ್ ನ್ಯಾಷನಲ್ ಬ್ಯಾಂಕ್’ ನಲ್ಲಿ 2700 ಹುದ್ದೆಗಳಿಗೆ ಅರ್ಜಿ ಆಹ್ವಾನ

ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್ಬಿ) ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ( pnbindia.in). ಪಂಜಾಬ್ ನ್ಯಾಷನಲ್ ಬ್ಯಾಂಕ್ ಜಾಹೀರಾತು Read more…

BIG UPDATE : ‘ಟೀಂ ಇಂಡಿಯಾ’ ವಿಜಯೋತ್ಸವದ ವೇಳೆ ನೂಕು ನುಗ್ಗಲು ; ಹಲವರಿಗೆ ಗಾಯ, ಅಸ್ವಸ್ಥ.!

ಮುಂಬೈ ನಲ್ಲಿ ನಿನ್ನೆ ನಡೆದ ವಿಶ್ವ ಚಾಂಪಿಯನ್ ಟೀಮ್ ಇಂಡಿಯಾದ ವಿಜಯೋತ್ಸವದಲ್ಲಿ ಲಕ್ಷಾಂತರ ಅಭಿಮಾನಿಗಳು ಕಿಕ್ಕಿರಿದು ಸೇರಿದ್ದರು. ಭಾರತೀಯ ಕ್ರಿಕೆಟ್ ತಂಡವನ್ನು ನೋಡಲು ಲಕ್ಷಾಂತರ ಕ್ರಿಕೆಟ್ ಅಭಿಮಾನಿಗಳು ಜಮಾಯಿಸಿದ್ದರಿಂದ Read more…

SHOCKING NEWS: ಕೊರೋನಾ ಅವಧಿಯಲ್ಲಿ ಜನಿಸಿದ ಮಕ್ಕಳ ವಿಚಿತ್ರ ವರ್ತನೆ: ಕ್ರಮೇಣ ಕಾಣಿಸಿಕೊಳ್ತಿದೆ ಅಡ್ಡ ಪರಿಣಾಮ

ನವದೆಹಲಿ: ಕೊರೊನಾ ಅವಧಿಯ ಅಡ್ಡಪರಿಣಾಮಗಳು ಬಹಳ ಸಮಯದ ನಂತರ ಕ್ರಮೇಣ ಮಕ್ಕಳಲ್ಲಿ ಕಾಣಿಸಿಕೊಳ್ಳಲು ಪ್ರಾರಂಭಿಸಿವೆ. ಸಾಂಕ್ರಾಮಿಕ ಸಮಯದಲ್ಲಿ ಜನಿಸಿದ ಮಕ್ಕಳು ಈಗ ಶಾಲೆಗಳಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ Read more…

BIG NEWS: ಜೈಲಿನಿಂದಲೇ ಸ್ಪರ್ಧಿಸಿ ಸಂಸದರಾಗಿರುವ ರಶೀದ್, ಅಮೃತ್ ಪಾಲ್ ಸಿಂಗ್ ಇಂದು ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಜೈಲಿನಿಂದ ಸ್ಪರ್ಧಿಸಿ ಗೆದ್ದಿದ್ದ ಇಬ್ಬರು ಸಂಸದರು ಇಂದು ಸಂಸತ್ ನಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಚುನಾಯಿತರಾಗಿರುವ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಕ್ಷೇತ್ರದ ಸಂಸದ ಅಬ್ದುಲ್ Read more…

ಸತ್ಸಂಗ ದುರಂತ ಸ್ಥಳ ಹತ್ರಾಸ್ ಗೆ ಇಂದು ರಾಹುಲ್ ಗಾಂಧಿ ಭೇಟಿ

ನವದೆಹಲಿ: ಇಂದು ಉತ್ತರ ಪ್ರದೇಶದ ಹತ್ರಾಸ್ ಗೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಭೇಟಿ ನೀಡಲಿದ್ದಾರೆ. ಸತ್ಸಂಗದ ವೇಳೆ ದುರಂತ ಸಂಭವಿಸಿದ ಸ್ಥಳಕ್ಕೆ ಅವರು ಭೇಟಿ ನೀಡಲಿದ್ದು, Read more…

BREAKING: ಕಿಕ್ಕಿರಿದು ಸೇರಿದ ಲಕ್ಷಾಂತರ ಜನರ ಸಮ್ಮುಖದಲ್ಲಿ ಟೀಂ ಇಂಡಿಯಾ ವಿಜಯೋತ್ಸವ ಮೆರವಣಿಗೆ

ಮುಂಬೈ: ಮುಂಬೈನಲ್ಲಿ ಟೀಂ ಇಂಡಿಯಾ ವಿಜಯೋತ್ಸವ ಮೆರವಣಿಗೆ ಆರಂಭವಾಗಿದ್ದು, ಸುಮಾರು 3 ಕಿ.ಮೀ ವಿಜಯೋತ್ಸವ ಮೆರವಣಿಗೆ ಸಾಗಲಿದೆ. ವಿಜಯೋತ್ಸವ ಮೆರವಣಿಗೆಯ ನಂತರ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಭಾರತ ತಂಡದ Read more…

ಈ ಶೈಕ್ಷಣಿಕ ವರ್ಷದಿಂದಲೇ 3, 6ನೇ ತರಗತಿಗೆ ಆಕರ್ಷಕ ಹೊಸ ಪಠ್ಯ ಪುಸ್ತಕ

ನವದೆಹಲಿ: 2024-2025ರ ಶೈಕ್ಷಣಿಕ ವರ್ಷದಿಂದ ಮೂರು ಮತ್ತು ಆರನೇ ತರಗತಿಗಳಲ್ಲಿ ಹೊಸ ಮತ್ತು ಆಕರ್ಷಕ ಪಠ್ಯಪುಸ್ತಕಗಳನ್ನು ಪರಿಚಯಿಸಲಾಗುವುದು. ಪಠ್ಯಪುಸ್ತಕ ಅಭಿವೃದ್ಧಿ ಕಾರ್ಯ ಅಂತಿಮ ಹಂತದಲ್ಲಿದ್ದು, 3 ಮತ್ತು 6ನೇ Read more…

ಪ್ಯಾರಿಸ್ ಒಲಿಂಪಿಕ್ಸ್: 28 ಸದಸ್ಯರ ಅಥ್ಲೆಟಿಕ್ಸ್ ತಂಡ ಮುನ್ನಡೆಸಲಿದ್ದಾರೆ ನೀರಜ್ ಚೋಪ್ರಾ

ನವದೆಹಲಿ: ಜುಲೈ 26 ರಿಂದ ಪ್ರಾರಂಭವಾಗುವ ಪ್ಯಾರಿಸ್ ಒಲಿಂಪಿಕ್ಸ್‌ ನಲ್ಲಿ 28 ಸದಸ್ಯರ ಭಾರತೀಯ ಅಥ್ಲೆಟಿಕ್ಸ್ ತಂಡವನ್ನು ಒಲಿಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಮುನ್ನಡೆಸಲಿದ್ದಾರೆ. ಭಾರತ Read more…

‘ವಿಶ್ವಕಪ್’ ಟ್ರೋಫಿಯನ್ನು ಕೈಯಲ್ಲಿ ಮುಟ್ಟದ ಪ್ರಧಾನಿ ಮೋದಿ ; ಫೋಟೋ ವೈರಲ್

ನವದೆಹಲಿ : ಐಸಿಸಿ ಟಿ 20 ವಿಶ್ವಕಪ್ 2024 ಅನ್ನು ಗೆದ್ದ ಭಾರತೀಯ ಕ್ರಿಕೆಟ್ ತಂಡವು ಗುರುವಾರ ಬಾರ್ಬಡೋಸ್ ನಿಂದ ಹಿಂದಿರುಗಿದ ನಂತರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ Read more…

ಏನಾಗಿದೆ ಈ ಬಿಹಾರಕ್ಕೆ..? ಕುಸಿದು ಬಿದ್ದ 10ನೇ ಸೇತುವೆ |Video Viral

ಬಿಹಾರ: ಬಿಹಾರದಲ್ಲಿ 10ನೇ ಸೇತುವೆ ಕುಸಿದು ಬಿದ್ದಿದ್ದು, ಸರ್ಕಾರದ ಕಳಪೆ ಕಾಮಗಾರಿಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಬಿಹಾರದ ಸರನ್ ಜಿಲ್ಲೆಯಲ್ಲಿ ಮತ್ತೊಂದು ಸೇತುವೆ ಕುಸಿದಿದೆ. ಇದು ಬಿಹಾರದಲ್ಲಿ ಕೇವಲ Read more…

BREAKING : ಜಾರ್ಖಂಡ್ ಮುಖ್ಯಮಂತ್ರಿಯಾಗಿ ‘ಹೇಮಂತ್ ಸೊರೆನ್’ ಪ್ರಮಾಣ ವಚನ ಸ್ವೀಕಾರ |Hemant Soren

ಜಾರ್ಖಂಡ್ : ಜಾರ್ಖಂಡ್ ಮುಖ್ಯಮಂತ್ರಿಯಾಗಿ ಮತ್ತೆ ಹೇಮಂತ್ ಸೊರೆನ್ ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಜಾರ್ಖಂಡ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ 152 ದಿನಗಳ ಬಳಿಕ ಚಂಪೈ ಸೊರೆನ್ Read more…

BIG NEWS : ಜುಲೈ 8 ರಿಂದ 10 ರವರೆಗೆ ರಷ್ಯಾ , ಆಸ್ಟ್ರಿಯಾಗೆ ಪ್ರಧಾನಿ ಮೋದಿ ಭೇಟಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 8 ರಿಂದ 10 ರವರೆಗೆ ರಷ್ಯಾ ಮತ್ತು ಆಸ್ಟ್ರಿಯಾಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಗುರುವಾರ Read more…

BREAKING : ಬಹುಭಾಷಾ ನಟಿ, ಶತಾಯುಷಿ ‘ಸ್ಮೃತಿ ಬಿಸ್ವಾಸ್’ ಇನ್ನಿಲ್ಲ |Smriti Biswas no More

ಹಿರಿಯ ಖ್ಯಾತ ನಟಿ ಸ್ಮೃತಿ ಬಿಸ್ವಾಸ್ ಅವರು ಜುಲೈ 3 ರಂದು ಮಹಾರಾಷ್ಟ್ರದ ನಾಸಿಕ್ನಲ್ಲಿ ತಮ್ಮ 100 ನೇ ವಯಸ್ಸಿನಲ್ಲಿ ವಯೋಸಹಜ ಕಾಯಿಲೆಯಿಂದ ನಿಧನರಾದರು. ಬಂಗಾಳಿ, ಹಿಂದಿ ಮತ್ತು Read more…

BREAKING : ‘ಹತ್ರಾಸ್ ಕಾಲ್ತುಳಿತ ದುರಂತ’ ಪ್ರಕರಣ ; 6 ಮಂದಿ ಆರೋಪಿಗಳು ಅರೆಸ್ಟ್| Hatras Tragedy

ಲಕ್ನೋ : 121 ಜನರ ಸಾವಿಗೆ ಕಾರಣವಾದ ದುರಂತ ಹತ್ರಾಸ್ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಈವರೆಗೆ ಇಬ್ಬರು ಮಹಿಳೆಯರು ಮತ್ತು ನಾಲ್ವರು ಪುರುಷರು ಸೇರಿದಂತೆ ಆರು ಜನರನ್ನು ಬಂಧಿಸಲಾಗಿದೆ ಎಂದು Read more…

ಉದ್ಯೋಗ ವಾರ್ತೆ : ‘SBI’ ಬ್ಯಾಂಕ್ ನಲ್ಲಿ ಮ್ಯಾನೇಜರ್ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಸೀನಿಯರ್ ವೈಸ್ ಪ್ರೆಸಿಡೆಂಟ್, ಅಸಿಸ್ಟೆಂಟ್ ವೈಸ್ ಪ್ರೆಸಿಡೆಂಟ್, ಮ್ಯಾನೇಜರ್ ಮತ್ತು ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಎಸ್ಬಿಐ Read more…

SHOCKING : ದೇಶದಲ್ಲಿ ‘ಪೈಶಾಚಿಕ ಕೃತ್ಯ’ ; ಮಹಿಳೆಗೆ ಮೇಲೆ ರಾತ್ರಿಯಿಡೀ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ..!

ರಿಯಲ್ ಎಸ್ಟೇಟ್ ಸಂಸ್ಥೆಯೊಂದರಲ್ಲಿ ಸೇಲ್ಸ್ ಪರ್ಸನ್ ಆಗಿ ಕೆಲಸ ಮಾಡುತ್ತಿದ್ದ ಇಬ್ಬರು ಪುರುಷರು ರಾತ್ರಿಯಿಡೀ ಕಾರಿನಲ್ಲಿ ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ್ದಾರೆ. ಮಿಯಾಪುರ್ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ Read more…

JOB ALERT : ಉದ್ಯೋಗ ವಾರ್ತೆ : ‘IBPS’ ನಿಂದ 6128 ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ..!

ನವದೆಹಲಿ : ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (ಐಬಿಪಿಎಸ್) 6128 ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಐಬಿಪಿಎಸ್ ಕ್ಲರ್ಕ್ 2024 ಅಧಿಸೂಚನೆಯನ್ನು ಜುಲೈ 1, Read more…

BIG NEWS : ಉತ್ತರ ಪ್ರದೇಶದ ಹತ್ರಾಸ್ ಗೆ ರಾಹುಲ್ ಗಾಂಧಿ ಭೇಟಿ..!

ನವದೆಹಲಿ : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಹತ್ರಾಸ್ ಗೆ ಭೇಟಿ ನೀಡಲು ಮತ್ತು ಕಾಲ್ತುಳಿತದಿಂದ ಗಾಯಗೊಂಡ ಜನರ ಜೊತೆ ಸಂವಹನ ನಡೆಸಲು ನಿರ್ಧರಿಸುತ್ತಿದ್ದಾರೆ Read more…

SHOCKING NEWS: ತಲೆಗೆ ಪೆನ್ ಚುಚ್ಚಿ 5 ವರ್ಷದ ಮಗು ಸಾವು

ಹೈದರಾಬಾದ್: ತಲೆಗೆ ಪೆನ್ ಚುಚ್ಚಿ 5 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ತೆಲಂಗಾಣದ ಭದ್ರಾದ್ರಿ ಕೊತ್ತಗುಡ್ಡಂ ಜಿಲ್ಲೆಯ ಭದ್ರಾಚಲಂನಲ್ಲಿ ಈ ದುರಂತ ಸಂಭವಿಸಿದೆ. 5 ವರ್ಷದ Read more…

BREAKING : ಜುಲೈ 7 ರಂದು ‘ಜಾರ್ಖಂಡ್’ ಮುಖ್ಯಮಂತ್ರಿಯಾಗಿ ‘ಹೇಮಂತ್ ಸೊರೆನ್’ ಪ್ರಮಾಣ ವಚನ ಸ್ವೀಕಾರ..!

ಜಾರ್ಖಂಡ್ : ಹೇಮಂತ್ ಸೊರೆನ್ ನೇತೃತ್ವದ ಜೆಎಂಎಂಗೆ ಸರ್ಕಾರ ರಚಿಸಲು ಆಹ್ವಾನ ನೀಡಲಾಗಿದ್ದು, ಜುಲೈ 7 ರಂದು ಜಾರ್ಖಂಡ್ ನಲ್ಲಿ ಹೇಮಂತ್ ಸೊರೆನ್ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. Read more…

ಇಂದು ಸ್ವಾಮಿ ವಿವೇಕಾನಂದರ ಪುಣ್ಯತಿಥಿ : ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಸ್ವಾಮಿ ವಿವೇಕಾನಂದರ ಪುಣ್ಯತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದರು. ಸಮೃದ್ಧ ಮತ್ತು ಪ್ರಗತಿಪರ ಸಮಾಜದ ಅವರ ಕನಸನ್ನು ಈಡೇರಿಸುವ Read more…

BREAKING : ಟಿ- 20 ವಿಶ್ವಕಪ್ ಗೆದ್ದ ‘ಟೀಂ ಇಂಡಿಯಾ’ ಆಟಗಾರರನ್ನು ಸನ್ಮಾನಿಸಿದ ಪ್ರಧಾನಿ ಮೋದಿ |Video

ನವದೆಹಲಿ : ಟಿ20 ವಿಶ್ವಕಪ್ ಗೆದ್ದು ಭಾರತಕ್ಕೆ ಮರಳಿದ ಟೀ ಇಂಡಿಯಾ ಆಟಗಾರರು ಇಂದು ಪ್ರಧಾನಿ ಮೋದಿ ನಿವಾಸಕ್ಕೆ ಭೇಟಿ ನೀಡಿದ್ದು, ಪ್ರಧಾನಿ ಮೋದಿ ಅವರನ್ನು ಸನ್ಮಾನಿಸಿದ್ದಾರೆ. ಪ್ರಧಾನಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...