alex Certify India | Kannada Dunia | Kannada News | Karnataka News | India News - Part 172
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಜಸ್ಥಾನದ ಬಿಜೆಪಿ ಸರ್ಕಾರಕ್ಕೆ ಬಿಗ್ ಶಾಕ್ ! ಸಚಿವ ಸ್ಥಾನಕ್ಕೆ ‘ಕಿರೋರಿ ಲಾಲ್ ಮೀನಾ’ ರಾಜೀನಾಮೆ

ರಾಜಸ್ಥಾನದಲ್ಲಿ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದ್ದು, ಸಚಿವ ಸ್ಥಾನಕ್ಕೆಕಿರೋರಿ ಲಾಲ್ ಮೀನಾ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ನಾಯಕ ಕಿರೋಡಿ ಲಾಲ್ ಮೀನಾ ಅವರು ತಮ್ಮ ಲೋಕಸಭಾ ಕ್ಷೇತ್ರಗಳಲ್ಲಿ ಪಕ್ಷದ ಕಳಪೆ Read more…

BREAKING : ವಿಶ್ವಕಪ್ ಗೆದ್ದ ‘ಭಾರತ’ ತಂಡವನ್ನು ಭೇಟಿಯಾಗಿ ಅಭಿನಂದಿಸಿದ ಪ್ರಧಾನಿ ಮೋದಿ ..!

ನವದೆಹಲಿ : ಟಿ20 ವಿಶ್ವಕಪ್ ಗೆದ್ದು ಭಾರತಕ್ಕೆ ಮರಳಿದ ಟೀ ಇಂಡಿಯಾ ಆಟಗಾರರು ಇಂದು ಪ್ರಧಾನಿ ಮೋದಿ ಅವರ ನಿವಾಸಕ್ಕೆ ತೆರಳಿದ್ದಾರೆ. ಪ್ರಧಾನಿ ಮೋದಿಯನ್ನು ಭೇಟಿಯಾದ ಆಟಗಾರರು ಅವರ Read more…

ವಿಮಾನದಲ್ಲಿ ‘ವಿಶ್ವಕಪ್’ ಟ್ರೋಫಿ ಹಿಡಿದು ಸಂಭ್ರಮಿಸಿದ ‘ಟೀಂ ಇಂಡಿಯಾ ಆಟಗಾರರು’ : ವಿಡಿಯೋ ವೈರಲ್

ಟೀಂ ಇಂಡಿಯಾ ಟಿ -20 ವಿಶ್ವಕಪ್ ಗೆದ್ದು ತವರಿಗೆ ಮರಳಿದ್ದು, ಕೊಹ್ಲಿ ಪಡೆಗಳಿಗೆ ಭಾರತದಲ್ಲಿ ಅದ್ದೂರಿ ಸ್ವಾಗತ ಸಿಕ್ಕಿದೆ. ವಿಮಾನದಲ್ಲಿ ಭಾರತೀಯ ತಂಡ ಕಳೆದ ಸಂಭ್ರಮಾಚರಣೆಯ ಕ್ಷಣವನ್ನು ಭಾರತೀಯ Read more…

WATCH VIDEO : ಹೆಬ್ಬಾವು -ಮೊಸಳೆ ನಡುವೆ ಭೀಕರ ಕಾಳಗ : ಮೈ ಜುಮ್ಮೆನಿಸುವ ವಿಡಿಯೋ ವೈರಲ್

ಸರೀಸೃಪಗಳಲ್ಲಿ ಹೆಬ್ಬಾವುಗಳು, ನೀರಿನ ಪ್ರಾಣಿಗಳಲ್ಲಿ ಮೊಸಳೆಗಳು. ಎರಡೂ ಅತ್ಯಂತ ಶಕ್ತಿಶಾಲಿ.ಪ್ರಾಣಿ ಎಷ್ಟೇ ದೊಡ್ಡದಾಗಿರಲಿ. ಅದು ಇನ್ನೊಂದು ಪ್ರಾಣಿಗೆ ಆಹಾರವಾಗಲೇಬೇಕು. ಹೆಬ್ಬಾವು -ಮೊಸಳೆ ನಡುವೆ ಭೀಕರ ಕಾಳಗ ನಡೆದಿದ್ದು, ಮೈ Read more…

ಅಸ್ಸಾಂ, ಮಿಜೋರಾಂ ಸೇರಿ ಹಲವು ರಾಜ್ಯಗಳಲ್ಲಿ ವರುಣನ ಆರ್ಭಟ : ಹೈ ಅಲರ್ಟ್ , ಸಾವಿನ ಸಂಖ್ಯೆ 56ಕ್ಕೆ ಏರಿಕೆ

ನವದೆಹಲಿ : ಅಸ್ಸಾಂ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮೇಘಾಲಯ, ಮಣಿಪುರ ಮತ್ತು ಮಿಜೋರಾಂ ಸೇರಿದಂತೆ ಹಲವು ಕಡೆ ನಿರಂತರ ಮಳೆಯಾಗಿದ್ದು, ಮತ್ತು ಪ್ರವಾಹದಿಂದ ಬಾಧಿತವಾದ ಈಶಾನ್ಯ ರಾಜ್ಯಗಳಿಗೆ ಅಲರ್ಟ್ Read more…

BIG NEWS : ‘NDMC’ ಸದಸ್ಯರಾಗಿ ಲೋಕಸಭಾ ಸಂಸದೆ ‘ಬಾನ್ಸುರಿ ಸ್ವರಾಜ್’ ನೇಮಕ |MP Bansuri Swaraj

ನವದೆಹಲಿ: ಲೋಕಸಭಾ ಸಂಸದೆ ಬಾನ್ಸುರಿ ಸ್ವರಾಜ್ ಅವರನ್ನು ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್ಡಿಎಂಸಿ) ಸದಸ್ಯರನ್ನಾಗಿ ಗೃಹ ಸಚಿವಾಲಯ (ಎಂಎಚ್ಎ) ನೇಮಕ ಮಾಡಿದೆ. ಸುಷ್ಮಾ ಸ್ವರಾಜ್ ಅವರು ನವದೆಹಲಿ ಲೋಕಸಭಾ Read more…

BREAKING : ಪ್ರಧಾನಿ ಮೋದಿ ನಿವಾಸಕ್ಕೆ ಆಗಮಿಸಿದ ‘ಟೀಮ್ ಇಂಡಿಯಾ’ ಆಟಗಾರರು, ಔತಣಕೂಟದಲ್ಲಿ ಭಾಗಿ |Video

ನವದೆಹಲಿ: ಟಿ20 ವಿಶ್ವಕಪ್ ಗೆದ್ದು ಭಾರತಕ್ಕೆ ಮರಳಿದ ಟೀ ಇಂಡಿಯಾ ಆಟಗಾರರು ಸಂಭ್ರಮಾಚರಣೆ ನಡೆಸಿ ಕುಣಿದು ಕುಪ್ಪಳಿಸಿದ್ದಾರೆ. ಟಿ20 ವಿಶ್ವಕಪ್ ಗೆದ್ದ ಖುಷಿಯಲ್ಲಿರುವ ಆಟಗಾರರು ಇದೀಗ ಪ್ರಧಾನಿ ಮೋದಿ Read more…

WATCH VIDEO : ಬೆಂಗಳೂರಲ್ಲಿ ‘ಸೆಕ್ಯೂರಿಟಿ ಗಾರ್ಡ್’ ನನ್ನೇ ಬರ್ಬರವಾಗಿ ಕೊಂದ ವಿದ್ಯಾರ್ಥಿ ; ಭಯಾನಕ ದೃಶ್ಯ ಸೆರೆ.!

ಬೆಂಗಳೂರು: ಕಾಲೇಜು ವಿದ್ಯಾರ್ಥಿಯೊಬ್ಬ ಸೆಕ್ಯೂರಿಟಿ ಗಾರ್ಡ್ ಓರ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿಯಲ್ಲಿ ನಿನ್ನೆ ನಡೆದಿದೆ. ಘಟನೆಯ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋ ಎಲ್ಲೆಡೆ ವೈರಲ್ Read more…

WATCH VIDEO : ಟಿ-20 ವಿಶ್ವಕಪ್ ಗೆದ್ದು ತಾಯ್ನಾಡಿಗೆ ಬಂದ ಖುಷಿಗೆ ಕುಣಿದು ಕುಪ್ಪಳಿಸಿದ ಕೊಹ್ಲಿ ಪಡೆ ; ವಿಡಿಯೋ ವೈರಲ್

ನವದೆಹಲಿ: ಟಿ20 ವಿಶ್ವಕಪ್ ಗೆದ್ದು ಭಾರತಕ್ಕೆ ಮರಳಿದ ಟೀ ಇಂಡಿಯಾ ಆಟಗಾರರು ಸಂಭ್ರಮಾಚರಣೆ ನಡೆಸಿದ್ದಾರೆ. ಕೇಕ್ ಕತ್ತರಿಸಿ , ಕುಪ್ಪಳಿಸಿ ಕುಣಿದು ಸಂಭ್ರಮಾಚರಣೆ ನಡೆಸಿದ್ದು, ಈ ವಿಡಿಯೋ ವೈರಲ್ Read more…

‘ಇಂಡಿಗೋ’ ವಿಮಾನದಲ್ಲಿ ರೀಲ್ಸ್ ಮಾಡಿದ ಮಹಿಳೆ, ನೆಟ್ಟಿಗರಿಂದ ವ್ಯಾಪಕ ಟೀಕೆ..!

ನವದೆಹಲಿ : ಮಹಿಳೆಯೊಬ್ಬರು ಇಂಡಿಗೋ ವಿಮಾನದಲ್ಲಿ ರೀಲ್ಸ್ ಮಾಡಿ ಪ್ರಯಾಣಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಈ ವೀಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಸಲ್ಮಾ ಶೇಖ್ Read more…

ಬಿಪಿಎಲ್, ಎಪಿಎಲ್ ಇಲ್ಲದ ಜನಸಾಮಾನ್ಯರಿಗೆ ಶಾಕ್: ಕಡಿಮೆ ದರದ ‘ಭಾರತ್ ಅಕ್ಕಿ’ ಯೋಜನೆ ಸ್ಥಗಿತ

ಬೆಂಗಳೂರು: ಲೋಕಸಭೆ ಚುನಾವಣೆಗೂ ಮೊದಲು ಶುರುವಾಗಿದ್ದ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿಯ ಭಾರತ್ ಅಕ್ಕಿ ಯೋಜನೆ ಜುಲೈನಿಂದ ತಾತ್ಕಾಲಿಕವಾಗಿ ಸ್ಥಗಿತವಾಗಿದೆ. ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ ಇಲ್ಲದ ಜನಸಾಮಾನ್ಯರಿಗೆ ಅಗ್ಗದ Read more…

ಪ್ರಯಾಣಿಕರಿಗೆ ಭರ್ಜರಿ ಸುದ್ದಿ: ರಸ್ತೆಗಿಳಿಯಲಿವೆ ‘ವಿಮಾನ ಮಾದರಿ ಬಸ್’: ಪ್ರಯಾಣ ದರ ಶೇ. 30ರಷ್ಟು ಕಡಿಮೆ

ನವದೆಹಲಿ: ಶೀಘ್ರದಲ್ಲಿಯೇ ವಿಮಾನ ಮಾದರಿಯ ಬಸ್ ಗಳನ್ನು ರಸ್ತೆಗಿಳಿಸಲಾಗುವುದು. ಈ ಬಸ್ ಗಳ ಪ್ರಯಾಣ ದರ ಮಾಮೂಲಿ ಬಸ್ ಗಳಿಗಿಂತಲೂ ಶೇಕಡ 30ರಷ್ಟು ಕಡಿಮೆ ಇರಲಿದೆ. ಸಧ್ಯವೇ ನಾಗಪುರದಲ್ಲಿ Read more…

ಮತ್ತೆ ಆಸ್ಪತ್ರೆಗೆ ದಾಖಲಾದ ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಆರೋಗ್ಯ ಸ್ಥಿರ

ನವದೆಹಲಿ: ಬಿಜೆಪಿ ಹಿರಿಯ ನಾಯಕ, ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ(96) ಅವರಿಗೆ ಮತ್ತೆ ಅನಾರೋಗ್ಯದ ಕಾರಣ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಬುಧವಾರವಾಷ್ಟೇ ಅವರು ಅನಾರೋಗ್ಯದ Read more…

BREAKING: ಟಿ20 ವಿಶ್ವಕಪ್ ಗೆದ್ದು ಬಂದ ‘ಟೀಂ ಇಂಡಿಯಾ’ಗೆ ಅದ್ಧೂರಿ ಸ್ವಾಗತ, ಮುಗಿಲು ಮುಟ್ಟಿದ ಸಂಭ್ರಮಾಚರಣೆ

ನವದೆಹಲಿ: ಟಿ20 ವಿಶ್ವಕಪ್ ಗೆದ್ದು ಭಾರತಕ್ಕೆ ಮರಳಿದ ಆಟಗಾರರಿಗೆ ದೆಹಲಿಯಲ್ಲಿ ಅದ್ದೂರಿ ಸ್ವಾಗತ ನೀಡಲಾಗಿದೆ. ಟೀಮ್ ಇಂಡಿಯಾ ಆಟಗಾರರು ವಿಶ್ವಕಪ್ ನೊಂದಿಗೆ ತವರಿಗೆ ಮರಳಿದ್ದು, ನವದೆಹಲಿ ವಿಮಾನ ನಿಲ್ದಾಣಕ್ಕೆ Read more…

ದೇಶದಲ್ಲಿ ಬಡತನ ಭಾರೀ ಕುಸಿತ: ಬಡವರ ಸಂಖ್ಯೆ ಶೇ. 8.5ಕ್ಕೆ ಇಳಿಕೆ

ನವದೆಹಲಿ: ಕಳೆದ 13 ವರ್ಷಗಳಲ್ಲಿ ದೇಶದಲ್ಲಿ ಬಡತನ ಭಾರಿ ಕುಸಿತ ಕಂಡಿದೆ. ದೇಶದಲ್ಲಿ ಬಡವರ ಸಂಖ್ಯೆ ಶೇಕಡ 21ರಿಂದ ಶೇಕಡ 8.5ಕ್ಕೆ ಇಳಿಕೆಯಾಗಿದೆ ಎಂದು ಪ್ರಸಿದ್ಧ ಖಾಸಗಿ ಸಂಶೋಧನಾ Read more…

BREAKING: ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ 152 ದಿನಗಳಲ್ಲೇ ರಾಜೀನಾಮೆ ನೀಡಿದ ಚಂಪೈ ಸೊರೆನ್, ಹೇಮಂತ್ ಸೊರೆನ್ ಮತ್ತೆ ಜಾರ್ಖಂಡ್ ಸಿಎಂ

ರಾಂಚಿ: ಜಾರ್ಖಂಡ್ ಸಿಎಂ ಸ್ಥಾನಕ್ಕೆ ಚಂಪೈ ಸೊರೆನ್ ರಾಜೀನಾಮೆ ನೀಡಿದ್ದು, ಮತ್ತೆ ಹೇಮಂತ್ ಸೊರೆನ್ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಜಾರ್ಖಂಡ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ 152 ದಿನಗಳ Read more…

ಮೂರನೇ ಬಾರಿಗೆ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೋರೆನ್ ಅಧಿಕಾರಕ್ಕೇರುವ ಸಾಧ್ಯತೆ

ರಾಂಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿ ಜೂನ್ 28 ರಂದು ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿರುವ ಜೆಎಂಎಂ ನಾಯಕ ಹೇಮಂತ್ ಸೊರೆನ್ ಅವರು ಜೆಎಂಎಂ ನೇತೃತ್ವದ ಮೈತ್ರಿಕೂಟದ Read more…

ಸಂಸದೆ ‘ಕಂಗನಾ ರನೌತ್’ ಗೆ ಕಪಾಳಮೋಕ್ಷ ಮಾಡಿದ್ದ ಕಾನ್ಸ್ಟೇಬಲ್ ಬೆಂಗಳೂರಿಗೆ ಮರುನೇಮಕ..!

ಚಂಡೀಗಢ : ಕಳೆದ ತಿಂಗಳು ಚಂಡೀಗಢ ವಿಮಾನ ನಿಲ್ದಾಣದಲ್ಲಿ ನಟಿ, ಸಂಸದೆ ಕಂಗನಾ ರನೌತ್ ಗೆ ಕಪಾಳಮೋಕ್ಷ ಮಾಡಿದ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ ಎಫ್) ಕಾನ್ಸ್ಟೇಬಲ್ Read more…

BIG NEWS : ಲಡಾಖ್ ನಲ್ಲಿ ಭೂಕಂಪ ; ರಿಕ್ಟರ್ ಮಾಪಕದಲ್ಲಿ 4.4 ತೀವ್ರತೆ ದಾಖಲು

ಭೂಕಂಪ : ಲಡಾಖ್ ನ ಲೇಹ್ ನಲ್ಲಿ ಇಂದು ಬೆಳಿಗ್ಗೆ ಭೂಕಂಪನದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 4.4ರಷ್ಟಿತ್ತು. ಇದನ್ನು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ಬಹಿರಂಗಪಡಿಸಿದೆ. Read more…

ಹೆಣ್ಣುಮಕ್ಕಳ ಆರೋಗ್ಯದ ಬಗ್ಗೆ ಸಂಸದೆ ‘ಸುಧಾಮೂರ್ತಿ’ ಮಾಡಿದ ಭಾಷಣಕ್ಕೆ ‘ಪ್ರಧಾನಿ ಮೋದಿ’ ಮೆಚ್ಚುಗೆ..!

ನವದೆಹಲಿ : ರಾಜ್ಯಸಭೆಯಲ್ಲಿ ನೂತನ ಸಂಸದೆ ಸುಧಾಮೂರ್ತಿ ಮಾಡಿರುವ ಭಾಷಣ ಮಾಡಿರುವ ಎಲ್ಲರ ಗಮನ ಸೆಳೆದಿದೆ. ಪ್ರಧಾನಿ ಮೋದಿ ಅವರು ಸುಧಾ ಮೂರ್ತಿ ಭಾಷಣಕ್ಕೆ ಫಿದಾ ಆಗಿ ಮೆಚ್ಚುಗೆ Read more…

BREAKING : ‘ಹತ್ರಾಸ್’ ಕಾಲ್ತುಳಿತ ದುರಂತ ‘SIT’ ತನಿಖೆಗೆ ; ಸಿಎಂ ಯೋಗಿ ಆದಿತ್ಯನಾಥ್ ಘೋಷಣೆ |Hatras Tragedy

ಉತ್ತರ ಪ್ರದೇಶ : ಉತ್ತರ ಪ್ರದೇಶದಲ್ಲಿ ನಡೆದ ಹತ್ರಾಸ್ ಕಾಲ್ತುಳಿತ ದುರಂತದ ತನಿಖೆಯನ್ನು ಎಸ್ಐಟಿ ಗೆ ನೀಡಲಾಗುತ್ತದೆ ಎಂದು ಸಿಎಂ ಯೋಗಿ ಆದಿತ್ಯನಾಥ್ ಘೋಷಣೆ ಮಾಡಿದ್ದಾರೆ. ನಾವು ಆಗ್ರಾ Read more…

BREAKING : ಸಿಎಂ ‘ಅರವಿಂದ್ ಕೇಜ್ರಿವಾಲ್’ ಗೆ ಜೈಲೇ ಗತಿ ; ಜು.12 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ |Arvind Kejriwal

ನವದೆಹಲಿ: ದೆಹಲಿ ಮದ್ಯ ಅಬಕಾರಿ ನೀತಿ 2021-22ಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯ Read more…

‘ಹತ್ರಾಸ್’ ಕಾರ್ಯಕ್ರಮ ಆಯೋಜಿಸಿದ್ದ ‘ಭೋಲೆ ಬಾಬಾ’ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಗಳಿವೆ !

ಉತ್ತರಪ್ರದೇಶದಲ್ಲಿ ಭೋಲೆ ಬಾಬಾ ಎಂದು ಕರೆಯಲ್ಪಡುವ ಸ್ವಯಂ ಘೋಷಿತ ದೇವಮಾನವ ಸೂರಜ್ ಪಾಲ್ ಅವರು ಆಯೋಜಿಸಿದ್ದ ‘ಸತ್ಸಂಗ’ ಕಾರ್ಯಕ್ರಮದಲ್ಲಿ ಕಾಲ್ತುಳಿತ ಉಂಟಾಗಿ 124 ಜನರು ಮೃತಪಟ್ಟಿದ್ದಾರೆ. 124 ಜನರ Read more…

ಉದ್ಯೋಗ ವಾರ್ತೆ : ‘ಇಂಡಿಯನ್ ಬ್ಯಾಂಕ್’ ನಲ್ಲಿ 102 ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಿಯನ್ ಬ್ಯಾಂಕ್ ವಿವಿಧ 102 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು indianbank.net.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆ ಇಂಡಿಯನ್ ಬ್ಯಾಂಕ್ ಹುದ್ದೆ ಹೆಸರು : Read more…

BIG NEWS : ಹತ್ರಾಸ್ ಕಾಲ್ತುಳಿತ ದುರಂತ ; ಭೋಲೆ ಬಾಬಾ ಎಸ್ಕೇಪ್, ಆಯೋಜಕರ ವಿರುದ್ಧ ‘FIR’ ದಾಖಲು..!

ಉತ್ತರ ಪ್ರದೇಶ : ಉತ್ತರ ಪ್ರದೇಶದ ಹತ್ರಾಸ್ ಕಾಲ್ತುಳಿತ ದುರಂತದಲ್ಲಿ 124 ಮಂದಿ ಮೃತಪಟ್ಟಿದ್ದು, ಆಯೋಜಕರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಹತ್ರಾಸ್ ನಲ್ಲಿ ಕಾಲ್ತುಳಿತಕ್ಕೆ ಕನಿಷ್ಠ Read more…

‘ಹತ್ರಾಸ್’ ನಲ್ಲಿ 124 ಜನರನ್ನು ಬಲಿ ಪಡೆದ ‘ಬೋಲೇ ಬಾಬಾ’ ಯಾರು..? ಹಿನ್ನೆಲೆ ಏನು ತಿಳಿಯಿರಿ..!

ನವದೆಹಲಿ : ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಸಂಭವಿಸಿದ ವಿನಾಶಕಾರಿ ಕಾಲ್ತುಳಿತದಲ್ಲಿ 124 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ. ಸಕಾರ್ Read more…

BIG NEWS : ಹರಿಯಾಣದಲ್ಲಿ ‘ASI’ ಗೆ ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು..!

ನವದೆಹಲಿ: ಹರಿಯಾಣ ಪೊಲೀಸ್ ಸಹಾಯಕ ಸಬ್ ಇನ್ಸ್ಪೆಕ್ಟರ್ (ಎಎಸ್ಐ) ಅವರನ್ನು ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮಂಗಳವಾರ ತಡರಾತ್ರಿ ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು Read more…

WATCH VIDEO : ‘ಆನ್ ಲೈನ್’ ಸಂದರ್ಶನದಲ್ಲಿ ಲಿಪ್ ಸಿಂಕ್ ಮಾಡಿ ಸಿಕ್ಕಿಬಿದ್ದಅಭ್ಯರ್ಥಿ ; ವಿಡಿಯೋ ವೈರಲ್

ಸಂದರ್ಶನವೊಂದರಲ್ಲಿ ಉತ್ತೀರ್ಣರಾಗಲು ಲಿಪ್ ಸಿಂಕ್ ಮಾಡಿ ಅಭ್ಯರ್ಥಿಯೋರ್ವ ಸಿಕ್ಕಿಬಿದ್ದ ಹಳೆಯ ವೀಡಿಯೊ ಅಂತರ್ಜಾಲದಲ್ಲಿ ಮತ್ತೆ ವೈರಲ್ ಆಗಿದೆ. ಒಬ್ಬ ವ್ಯಕ್ತಿಯು ತಾನು ಹಾಜರಾಗುತ್ತಿರುವ ಕೆಲಸಕ್ಕೆ ಅಥವಾ ಪರೀಕ್ಷೆಗೆ ಹಾಜರಾಗಲು Read more…

‘ಬೆರಿಲ್’ ಚಂಡಮಾರುತದ ಭೀಕರ ದೃಶ್ಯವನ್ನು ವಿಡಿಯೋ ಕಾಲ್ ಮೂಲಕ ಪತ್ನಿ ಅನುಷ್ಕಾಗೆ ತೋರಿಸಿದ ಕೊಹ್ಲಿ|Video Viral

‘ಬೆರಿಲ್’ ಚಂಡಮಾರುತದ ಭೀಕರ ದೃಶ್ಯವನ್ನು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿಡಿಯೋ ಕಾಲ್ ಮೂಲಕ ಪತ್ನಿ ಅನುಷ್ಕಾಗೆ ತೋರಿಸಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ Read more…

BIG UPDATE : ಹತ್ರಾಸ್ ಕಾಲ್ತುಳಿತ ದುರಂತ : ಮೃತರ ಸಂಖ್ಯೆ 124 ಕ್ಕೆ ಏರಿಕೆ |Hathras tragedy

ಉತ್ತರ ಪ್ರದೇಶ : ಹತ್ರಾಸ್ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 124 ಕ್ಕೆ ಏರಿಕೆ ಆಗಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ‘ಭೋಲೆ ಬಾಬಾ’ನ ಪಾದ ಸ್ಪರ್ಶಿಸಲು ಜನರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...