alex Certify India | Kannada Dunia | Kannada News | Karnataka News | India News - Part 178
ಕನ್ನಡ ದುನಿಯಾ
    Dailyhunt JioNews

Kannada Duniya

ಜೂನ್ 4ಕ್ಕೆ ಕೇಂದ್ರದಲ್ಲಿ INDIA ಕೂಟದ ಸರ್ಕಾರ; ಖರ್ಗೆ ವಿಶ್ವಾಸ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ INDIA ಒಕ್ಕೂಟ ಬಹುಮತ ಪಡೆಯಲಿದ್ದು, ಜೂನ್ 4ರ ಬಳಿಕ ಕೇಂದ್ರದಲ್ಲಿ ನಾವು ಸರ್ಕಾರ ರಚಿಸುವುದು ಖಚಿತ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ Read more…

ಚಾರ್ಜ್ ಮಾಡುವಾಗಲೇ ಸ್ಪೋಟಗೊಂಡ ಇ – ಬೈಕ್ ಬ್ಯಾಟರಿ; ಅದೃಷ್ಟವಶಾತ್ ಪಾರಾದ ಯುವತಿ….!

ಈ ಮೊದಲು ಎಲೆಕ್ಟ್ರಿಕ್ ಸ್ಕೂಟರ್ ಬ್ಯಾಟರಿ ಸ್ಪೋಟಗೊಂಡ ಹಲವು ಪ್ರಕರಣಗಳು ವರದಿಯಾಗಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಎಲೆಕ್ಟ್ರಿಕ್ ವಾಹನ ತಯಾರಿಕಾ ಕಂಪನಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿತ್ತು. ಆ Read more…

ಚಟ್ಟದಲ್ಲಿ ಬಂದು ನಾಮಪತ್ರ ಸಲ್ಲಿಸಿದ ಪಕ್ಷೇತರ ಅಭ್ಯರ್ಥಿ; ಸ್ಮಶಾನದಲ್ಲಿ ಚುನಾವಣಾ ಕಚೇರಿ…!

ಚುನಾವಣೆಗಳಲ್ಲಿ ಸ್ಪರ್ಧಿಸುವ ಕೆಲ ಅಭ್ಯರ್ಥಿಗಳು ವಿಭಿನ್ನವಾಗಿ ನಾಮಪತ್ರ ಸಲ್ಲಿಸುವ ಹಲವು ಘಟನೆಗಳು ಈಗಾಗಲೇ ನಡೆದಿವೆ. ಕುದುರೆ ಮೇಲೆ ಬರುವುದು, ಎತ್ತಿನ ಬಂಡಿ ಏರಿ ನಾಮಪತ್ರ ಸಲ್ಲಿಕೆ ಮಾಡುವುದು ಸೇರಿದಂತೆ Read more…

ಮಾದರಿ ‘ನೀತಿ ಸಂಹಿತೆ’ ಈಗ ಮೋದಿ ನೀತಿ ಸಂಹಿತೆಯಾಗಿ ಮಾರ್ಪಟ್ಟಿದೆ; ಟಿಎಂಸಿ ವ್ಯಂಗ್ಯ

ಲೋಕಸಭಾ ಚುನಾವಣೆ ನಡೆಯುತ್ತಿರುವ ಈ ಸಂದರ್ಭದಲ್ಲಿ ಜಾರಿಯಲ್ಲಿರುವ ಮಾದರಿ ನೀತಿ ಸಂಹಿತೆ ಈಗ ಮೋದಿ ನೀತಿ ಸಂಹಿತೆಯಾಗಿ ಮಾರ್ಪಟ್ಟಿದೆ ಎಂದು ತೃಣಮೂಲ ಕಾಂಗ್ರೆಸ್ ಪಕ್ಷ ವ್ಯಂಗ್ಯವಾಡಿದೆ. ಮಂಗಳವಾರದಂದು ಟಿಎಂಸಿ Read more…

ಲೋಕಸಭಾ ಚುನಾವಣೆಯಲ್ಲಿ ಮೋದಿ ಸ್ಪರ್ಧೆಗೆ ನಿರ್ಬಂಧ ಹೇರುವಂತೆ ಕೋರಿ ಅರ್ಜಿ; ‘ಸುಪ್ರೀಂ’ ನಿಂದ ತಿರಸ್ಕೃತ

ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಚುನಾವಣಾ ಪ್ರಚಾರ ರ್ಯಾಲಿಗಳಲ್ಲಿ ದ್ವೇಷ ಭಾಷಣ ಮಾಡುತ್ತಿದ್ದಾರೆ ಮತ್ತು ನೀತಿ ಸಂಹಿತೆ ಉಲ್ಲಂಘಿಸುತ್ತಿದ್ದಾರೆ. ಹೀಗಾಗಿ ಅವರ ಸ್ಪರ್ಧೆಗೆ ನಿರ್ಬಂಧ ಹೇರುವಂತೆ ಕೋರಿ ಸಲ್ಲಿಸಿದ್ದ Read more…

ಚಿನ್ನಾಭರಣ ಕಳ್ಳತನಕ್ಕಾಗಿ 110 ದಿನದಲ್ಲಿ 200 ವಿಮಾನದಲ್ಲಿ ಪ್ರಯಾಣಿಸಿದ್ದ ಖತರ್ನಾಕ್…!

ವಿಮಾನದಲ್ಲಿನ ಸಹ ಪ್ರಯಾಣಿಕರ ಬೆಲೆಬಾಳುವ ಚಿನ್ನಾಭರಣ ಮತ್ತು ವಸ್ತುಗಳನ್ನು ಕದಿಯಲು 40 ವರ್ಷದ ದೆಹಲಿಯ ವ್ಯಕ್ತಿಯೊಬ್ಬ 110 ದಿನಗಳಲ್ಲಿ 200 ವಿಮಾನಗಳಲ್ಲಿ ಪ್ರಯಾಣಿಸಿದ್ದಾನೆ. ಆತನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. Read more…

24 ವರ್ಷದಿಂದ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಕೆಯಿಂದ್ಲೇ ವೈದ್ಯನ ಹತ್ಯೆಗೆ ಸಂಚು; ಶಾಕಿಂಗ್ ಮಾಹಿತಿ ಬಹಿರಂಗ

ದೆಹಲಿಯ ಜಂಗ್‌ಪುರದಲ್ಲಿ ನಡೆದ ವೈದ್ಯ ಹತ್ಯೆ ಪ್ರಕರಣದಲ್ಲಿ ಮನೆಗೆಲಸದಾಕೆಯೇ ಪ್ರಮುಖ ಆರೋಪಿ ಎಂಬುದನ್ನು ದೆಹಲಿ ಪೊಲೀಸರು ಕಂಡುಹಿಡಿದು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ 24 ವರ್ಷಗಳಿಂದ ವೈದ್ಯನ ಮನೆಯಲ್ಲಿ ಕೆಲಸ Read more…

ಎಲ್‌ಟಿಟಿಇ ಮೇಲಿನ ನಿಷೇಧ 5 ವರ್ಷ ವಿಸ್ತರಿಸಿದ ಗೃಹ ಸಚಿವಾಲಯ

ನವದೆಹಲಿ: ಭಾರತದ ಪ್ರಾದೇಶಿಕ ಸಮಗ್ರತೆಗೆ ಧಕ್ಕೆ ತರುವ ಜೊತೆಗೆ ದೇಶದಲ್ಲಿ ವಿಶೇಷವಾಗಿ ತಮಿಳುನಾಡಿನಲ್ಲಿ ಜನಸಾಮಾನ್ಯರಲ್ಲಿ ಪ್ರತ್ಯೇಕತಾ ಪ್ರವೃತ್ತಿಯನ್ನು ಬೆಳೆಸುವ ಮತ್ತು ಬೆಂಬಲದ ನೆಲೆಯನ್ನು ಹೆಚ್ಚಿಸುವ ಉದ್ದೇಶದಿಂದ ಎಲ್‌ಟಿಟಿಇ ಮೇಲಿನ Read more…

ಅಮೆರಿಕದಿಂದ ಜೈಪುರಕ್ಕೆ ಬಂದಿದೆ ವಿಶ್ವದ ಅತ್ಯಂತ ದುಬಾರಿ ಇಂಜೆಕ್ಷನ್‌, ಬೆಲೆ 17 ಕೋಟಿ ರೂಪಾಯಿ…!

‘ಝೋಲ್ಗನೆಸ್ಮಾ’ ಎಂಬ 17 ಕೋಟಿ ಮೌಲ್ಯದ ವಿಶ್ವದ ಅತ್ಯಂತ ದುಬಾರಿ ಇಂಜೆಕ್ಷನ್  ಜೈಪುರ ತಲುಪಿದೆ. ‘ಸ್ಪೈನಲ್ ಮಸ್ಕ್ಯುಲರ್ ಅಟ್ರೋಫಿ’ ಎಂಬ ಅಪರೂಪದ ಆನುವಂಶಿಕ ಕಾಯಿಲೆಯಿಂದ ಬಳಲುತ್ತಿರುವ ಪುಟ್ಟ ಹೃದಯಕ್ಕೆ Read more…

ರೈತಾಪಿ ವರ್ಗಕ್ಕೆ ಸಿಹಿ ಸುದ್ದಿ: ಜೂನ್ ಒಂದರಂದೇ ಕೇರಳಕ್ಕೆ ಮುಂಗಾರು ಪ್ರವೇಶ

ನವದೆಹಲಿ: ರಾಜ್ಯದ ಬಹುತೇಕ ಭಾಗದಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದ್ದು, ತಾಪಮಾನ ಇಳಿಕೆಯಾಗಿದೆ. ಇದರ ನಡುವೆಯೇ ಹವಾಮಾನ ಇಲಾಖೆ ಮತ್ತೊಂದು ಸಿಹಿ ಸುದ್ದಿ ನೀಡಿದೆ. ಪ್ರಸಕ್ತ ಸಾಲಿನ ಮುಂಗಾರು ಮಾರುತಗಳು Read more…

5 ರೂಪಾಯಿಯ ಕುರ್ಕುರೆ ತರದೇ ಇದ್ದಿದ್ದಕ್ಕೆ ಗಂಡನಿಗೆ ಡೈವೋರ್ಸ್‌…!

ಉತ್ತರ ಪ್ರದೇಶದ ಆಗ್ರಾದ ಮಹಿಳೆಯೊಬ್ಬಳು ಕೇವಲ 5 ರೂಪಾಯಿಯ ಕುರ್ಕುರೆಗಾಗಿ ಗಂಡನಿಂದ ವಿಚ್ಛೇದನ ಕೋರಿದ್ದಾಳೆ. ಆಕೆಗೆ ಪ್ರತಿದಿನ ಕುರ್ಕುರೆ ತಿನ್ನುವ ಅಭ್ಯಾಸವಿತ್ತು. ಪತಿ ದಿನನಿತ್ಯ ಕೆಲಸ ಮುಗಿಸಿಕೊಂಡು ಬರುವ Read more…

ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ ಆಸ್ತಿ ಎಷ್ಟಿದೆ ಗೊತ್ತಾ…?

ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ. ಪ್ರಧಾನಿ ಮೋದಿಯವರ ಅಫಿಡವಿಟ್ ಪ್ರಕಾರ, ಅವರು 3.02 ಕೋಟಿ ರೂಪಾಯಿ ಮೌಲ್ಯದ ಚರ ಆಸ್ತಿ ಹೊಂದಿದ್ದಾರೆ, Read more…

ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರ: ಮೂವರು ಅಪ್ರಾಪ್ತರು ಸೇರಿ ಆರು ಮಂದಿ ಅರೆಸ್ಟ್

ಚೆನ್ನೈ: ತಮಿಳುನಾಡಿನ ತಿರುಪ್ಪೂರ್ ಜಿಲ್ಲೆಯಲ್ಲಿ ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮೂವರು ಅಪ್ರಾಪ್ತರು ಸೇರಿದಂತೆ ಆರು ಮಂದಿಯನ್ನು ಬಂಧಿಸಲಾಗಿದೆ. ಇಬ್ಬರು ಬಾಲಕಿಯರು 13 ಮತ್ತು Read more…

ಮೊಬೈಲ್ ಗ್ರಾಹಕರಿಗೆ ಶಾಕಿಂಗ್ ನ್ಯೂಸ್: ಚುನಾವಣೆ ಮುಗಿದ ಕೂಡಲೇ ಶೇ. 25 ರಷ್ಟು ಹೆಚ್ಚಾಗಲಿದೆ ಬಿಲ್

ನವದೆಹಲಿ: ಚುನಾವಣೆಯ ನಂತರ ನಿಮ್ಮ ಫೋನ್ ಬಿಲ್ 25% ರಷ್ಟು ಹೆಚ್ಚಾಗಬಹುದು. ಫೋನ್ ಬಿಲ್‌ಗಳು ಶೀಘ್ರದಲ್ಲೇ 25% ರಷ್ಟು ಹೆಚ್ಚಾಗಬಹುದು ಎಂದು ಹೇಳಲಾಗಿದೆ. ಬ್ರೋಕರೇಜ್ ಸಂಸ್ಥೆ ಆಕ್ಸಿಸ್ ಕ್ಯಾಪಿಟಲ್‌ನ Read more…

BIG NEWS: ಐಟಿ ಕಚೇರಿಯಲ್ಲಿ ಬೆಂಕಿ ಅವಘಡ; 7 ಜನರ ರಕ್ಷಣೆ; ಓರ್ವನಿಗೆ ಗಂಭೀರ ಗಾಯ

ನವದೆಹಲಿ: ದೆಹಲಿಯ ಐಟಿ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ದೆಹಲಿಯ ಹಳೇ ಪೊಲೀಸ್ ಹೆಡ್ ಕ್ವಾರ್ಟರ್ಸ್ ಎದುರು ಇರುವ ಐಟಿ Read more…

BREAKING NEWS: ಲೋಕಸಭಾ ಚುನಾವಣೆ: ವಾರಾಣಸಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ

ವಾರಾಣಸಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಾರಾಣಸಿ ಕ್ಷೇತ್ರದಿಂದ 3ನೇ ಬಾರಿ ಲೋಕಸಭಾ ಅಖಾಡಕ್ಕಿಳಿದಿರುವ ಪ್ರಧಾನಿ ನರೇಂದ್ರ ಮೋದಿ ಇಂದು ನಾಮಪತ್ರ ಸಲ್ಲಿಸಿದರು. ವಾರಾಣಸಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಬಿಜೆಪಿ Read more…

Shocking: ಪತಿ ಪ್ರತಿದಿನ ‘ಕುರ್ಕುರೆ’ ಪ್ಯಾಕೆಟ್ ತರುತ್ತಿಲ್ಲವೆಂದು ವಿಚ್ಛೇದನ ಕೇಳಿದ ಪತ್ನಿ…!

ಸಣ್ಣ ಸಣ್ಣ ಕಾರಣಗಳಿಗೆ ವಿಚ್ಛೇದನ ಕೇಳುವುದು ಸಾಮಾನ್ಯವಾಗಿ ಹೋಗಿದೆ. ಇಂತಹ ವಿಲಕ್ಷಣ ಘಟನೆಯೊಂದರಲ್ಲಿ, ಪ್ರತಿದಿನ ಐದು ರೂಪಾಯಿಯ ಕುರ್ಕುರೆ ಪ್ಯಾಕೆಟ್ ತರಲಿಲ್ಲ ಎಂಬ ಕಾರಣಕ್ಕೆ ಸಿಟ್ಟಿಗೆದ್ದ ಪತ್ನಿ ಡಿವೋರ್ಸ್ Read more…

Video | ಬೆಲ್ಟ್, ಬ್ಯಾಟ್ ಹಿಡಿದು ಜನನಿಬಿಡ ಪ್ರದೇಶದಲ್ಲಿ ಇಬ್ಬರು ಪುರುಷರ ಫೈಟ್

ಹಗಲು ಹೊತ್ತಲ್ಲಿ, ಜನನಿಬಿಡ ಪ್ರದೇಶದಲ್ಲಿ ಇಬ್ಬರು ಪುರುಷರು ಪರಸ್ಪರ ಹೊಡೆದಾಡಿಕೊಂಡಿದ್ದು ವೈರಲ್ ವಿಡಿಯೋ ನೆಟ್ಟಿಗರ ಹುಬ್ಬೇರಿಸಿದೆ. ಆಗ್ರಾದ ತಾಜ್ ಗಂಜ್ ಪ್ರದೇಶದಲ್ಲಿ ನಡೆದಿರುವ ಗಲಾಟೆ ಎಂದು ಹೇಳಲಾದ ವೈರಲ್ Read more…

ಬೈಕ್ ಓಡಿಸುವಾಗ ಯುವಜೋಡಿಯ ಆಲಿಂಗನ; ಕಾರ್ ನಲ್ಲಿ ಕೂತು SP ಯಿಂದಲೇ ವಿಡಿಯೋ ರೆಕಾರ್ಡಿಂಗ್

ಯುವ ಜೋಡಿಯೊಂದು ಬೈಕ್ ಓಡಿಸುವಾಗ ಪರಸ್ಪರ ತಬ್ಬಿಕೊಂಡಿರುವ ವಿಡಿಯೋ ವೈರಲ್ ಆಗಿದ್ದು ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಈ ಘಟನೆ ಛತ್ತೀಸ್‌ಗಢದ ಜಶ್‌ಪುರದಲ್ಲಿ ನಡೆದಿದೆ ಎನ್ನಲಾಗಿದೆ. ಈ ಜೋಡಿಯನ್ನು ಸಾಮಾಜಿಕ Read more…

20 ದಿನದ ಅಂತರದಲ್ಲಿ ಇಬ್ಬರಿಗೆ ತಾಳಿ ಕಟ್ಟಿದ ಭೂಪ; ಈ ಘಟನೆಗೆ ಕಾರಣವಾಯ್ತು ವಿಚಿತ್ರ ಪ್ರೇಮಕಥೆ…!

ಬಿಹಾರದಲ್ಲಿ ಯುವಕನೊಬ್ಬ 20 ದಿನದ ಅಂತರದಲ್ಲಿ ಇಬ್ಬರಿಗೆ ತಾಳಿ ಕಟ್ಟಿದ್ದಾನೆ. ಇಬ್ಬರು ಮಹಿಳೆಯರ ಮನೆಗಳಲ್ಲಿ ಯುವಕನನ್ನು ಗ್ರಾಮಸ್ಥರು ಹಿಡಿದ ನಂತರ ಅವರಿಗೆ ತಾಳಿ ಕಟ್ಟುವಂತೆ ಯುವಕನನ್ನು ಒತ್ತಾಯಿಸಿದ್ದರಿಂದ ಇಂತಹ Read more…

BIG NEWS: ದಶಾಶ್ವಮೇಧ ಘಾಟ್ ನಲ್ಲಿ ಗಂಗಾಸ್ನಾನ, ಗಂಗಾರತಿ ನೆರವೇರಿಸಿದ ಪ್ರಧಾನಿ ಮೋದಿ

ವಾರಾಣಸಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಾರಾಣಾಸಿ ಕ್ಷೇತ್ರದಿಂದ 3ನೇ ಅವಧಿಗೆ ನಾಮಪತ್ರ ಸಲ್ಲಿಸುತ್ತಿದ್ದು, ನಾಮಪತ್ರ ಸಲ್ಲಿಕೆಗೆ ಒಂದು ದಿನ ಮೊದಲು ವಾರಾಣಾಸಿ ಕ್ಷೇತ್ರದಲ್ಲಿ ನಿನ್ನೆ Read more…

BREAKING: ಕ್ಯಾಂಟರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಕಾರ್ ನಲ್ಲಿದ್ದ 6 ಮಂದಿ ಸಾವು

ಉತ್ತರ ಪ್ರದೇಶದ ಹಾಪುರ್ ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ. ದೆಹಲಿ-ಲಖನೌ ಹೆದ್ದಾರಿಯಲ್ಲಿ ಎರಡು ವಾಹನಗಳ ನಡುವೆ ಡಿಕ್ಕಿ ಸಂಭವಿಸಿ ಆರು ಮಂದಿ ಸಾವನ್ನಪ್ಪಿರುವ ಘಟನೆ Read more…

ವಾರಣಾಸಿಯಲ್ಲಿಂದು ಗಂಗಾ ಸ್ನಾನದ ಬಳಿಕ ಮೋದಿ ನಾಮಪತ್ರ: 12 ಮುಖ್ಯಮಂತ್ರಿಗಳು, ಮಿತ್ರ ಪಕ್ಷಗಳ ನಾಯಕರು ಭಾಗಿ

ವಾರಣಾಸಿ: ವಾರಣಾಸಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಇಂದು ಬೆಳಗ್ಗೆ 11:40ರ ಶುಭ ಮುಹೂರ್ತದಲ್ಲಿ ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಸಲಿದ್ದಾರೆ. ಮೋದಿ ನಾಮಪತ್ರ ಸಲ್ಲಿಕೆ ಹಿನ್ನಲೆಯಲ್ಲಿ 12 Read more…

ಮದುವೆಯಾದ ವಾರದೊಳಗೆ ಕೈ, ಕಾಲು ಊದಿಕೊಂಡು ಮೃತಮಟ್ಟ ವಧು

ಮದುವೆಯಾದ ವಾರದ ಬಳಿಕ ನವ ವಧುವಿನ ಮುಖ, ಕೈ ಊದಿಕೊಂಡು ವಧು ನಿಗೂಢವಾಗಿ ಸಾವನ್ನಪ್ಪಿರೋ ಘಟನೆ ಇಂದೋರ್‌ನ ದ್ವಾರಕಾಪುರಿ ಪ್ರದೇಶದಲ್ಲಿ ನಡೆದಿದೆ. ವಧುವನ್ನು 18 ವರ್ಷದ ಸಲೋನಿ ಎಂದು Read more…

ಇವು ರಿವರ್‌ ರಾಫ್ಟಿಂಗ್‌ಗೆ ಹೇಳಿ ಮಾಡಿಸಿದಂತಹ ತಾಣಗಳು

ಸಾಹಸ ಪ್ರಿಯರು ಉತ್ತರಾಖಂಡದಂತಹ ತಾಣಗಳಲ್ಲಿ ಸಾಹಸ ಕ್ರೀಡೆಗಳನ್ನು ಆಡಲು ಬಯಸುತ್ತಾರೆ. ಪ್ರಕೃತಿಯ ನಡುವೆ ವಿಶಿಷ್ಟವಾದ ಅನುಭವ ಪಡೆಯುತ್ತಾರೆ. ಅದರಲ್ಲೂ ರಿವರ್‌ ರಾಫ್ಟಿಂಗ್‌ ಇಷ್ಟಪಡುವವರಂತೂ ಈ 5 ರಾಜ್ಯಗಳಿಗೆ ಭೇಟಿ Read more…

ಇಂದು ಬೆಳಗ್ಗೆ 11.40ರ ಶುಭ ಮುಹೂರ್ತದಲ್ಲಿ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ

ವಾರಣಾಸಿ: ವಾರಣಾಸಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ನಾಮಪತ್ರ ಸಲ್ಲಿಸಲಿದ್ದಾರೆ. ಬೆಳಗ್ಗೆ 11:40ರ ಶುಭ ಮುಹೂರ್ತದಲ್ಲಿ ಮೋದಿ ನಾಮಪತ್ರ ಸಲ್ಲಿಸುವರು. ನಾಮಪತ್ರ ಸಲ್ಲಿಕೆಗೆ Read more…

ಕೊರೋನಾ ಹೊಸ ತಳಿ ‘ಫ್ಲಿರ್ಟ್’ 91’ ಕೇಸ್ ಪತ್ತೆ: ಹೆಚ್ಚಿದ ಆತಂಕ

ಮುಂಬೈ: ಮಹಾರಾಷ್ಟ್ರದಲ್ಲಿ ಕೋವಿಡ್ ಹೊಸ ತಳಿ ಫ್ಲಿರ್ಟ್ ಪತ್ತೆಯಾಗಿದೆ. ಮಹಾರಾಷ್ಟ್ರದಲ್ಲಿ 91 ಕೇಸ್ ಗಳು ಪತ್ತೆಯಾಗಿದ್ದು, ಇದು ಈ ಹಿಂದೆ ಪತ್ತೆಯಾಗಿದ್ದ ಜೆಎನ್ 1 ತಳಿಯನ್ನು ಮೀರಿಸುವ ಆತಂಕಕ್ಕೆ Read more…

ಮತಗಟ್ಟೆಯಲ್ಲಿ ನಿಯೋಜನೆಗೊಂಡಿದ್ದ ಅಧಿಕಾರಿಯಿಂದ ಬಿಜೆಪಿಗೆ ಮತ ಹಾಕುವಂತೆ ಒತ್ತಡ; ವಿಡಿಯೋ ವೈರಲ್

ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಮಹಿಳಾ ಅಧಿಕಾರಿಯೊಬ್ಬರು ಭಾರತೀಯ ಜನತಾ ಪಕ್ಷ (ಬಿಜೆಪಿ) ಪರವಾಗಿ ಮತ ಚಲಾಯಿಸುವಂತೆ ಜನರ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿರುವ ವಿಡಿಯೋವೊಂದು ಸಾಮಾಜಿಕ Read more…

ಇಲ್ಲಿದೆ ತಮ್ಮ ಮತವನ್ನು ನಕಲಿ ಮತದಾರರು ಚಲಾಯಿಸಿದಾಗ ಮಾಡುವ ಟೆಂಡರ್ ಮತದಾನದ ವಿವರ

ದೇಶಾದ್ಯಂತ ಇಂದು ನಾಲ್ಕನೇ ಹಂತದ ಲೋಕಸಭಾ ಚುನಾವಣೆ ನಡೆದಿದ್ದು, ಮತದಾನ ಪ್ರಕ್ರಿಯೆ ಪೂರ್ಣಗೊಂಡಿದೆ. ಮತದಾನ ಮಾಡಲು ಬಂದ ಪುಣೆ ನಗರ ಕಾಂಗ್ರೆಸ್ ಮುಖ್ಯಸ್ಥ ಅರವಿಂದ ಶಿಂಧೆಗೆ ಶಾಕ್ ಆಗಿತ್ತು. Read more…

BREAKING: ಮುಂಬೈನಲ್ಲಿ ಭಾರೀ ಧೂಳಿನ ಬಿರುಗಾಳಿಗೆ ಬೃಹತ್ ಜಾಹೀರಾತು ಫಲಕ ಬಿದ್ದು 35 ಮಂದಿಗೆ ಗಾಯ | Viral Video

ಮುಂಬೈ: ಧೂಳಿನ ಬಿರುಗಾಳಿ ಮತ್ತು ಭಾರೀ ಮಳೆಯ ನಡುವೆ ಮುಂಬೈನ ಘಾಟ್‌ ಕೋಪರ್‌ ನಲ್ಲಿ ದೈತ್ಯ ಜಾಹೀರಾತು ಫಲಕ ಕುಸಿದು ಕನಿಷ್ಠ ಮೂವತ್ತೈದು ಜನರು ಗಾಯಗೊಂಡಿದ್ದಾರೆ. ಪೊಲೀಸ್ ಗ್ರೌಂಡ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...