alex Certify India | Kannada Dunia | Kannada News | Karnataka News | India News - Part 180
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ‘ಭರ್ತೃಹರಿ ಮಹತಾಬ್’ ಪ್ರಮಾಣ ವಚನ ಸ್ವೀಕಾರ |Bhartruhari Mahtab

ನವದೆಹಲಿ : ಪ್ರತಿಪಕ್ಷಗಳ ತೀವ್ರ ಆಕ್ಷೇಪದ ಹೊರತಾಗಿಯೂ 18 ನೇ ಲೋಕಸಭೆಯ ಮೊದಲ ಅಧಿವೇಶನಕ್ಕೆ ಮುಂಚಿತವಾಗಿ ಬಿಜೆಪಿ ಸಂಸದ ಭರ್ತೃಹರಿ ಮಹತಾಬ್ ಸೋಮವಾರ ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ Read more…

SHOCKING : ಬಾಲಕಿ ಮೇಲೆ ತಂದೆ, ಚಿಕ್ಕಪ್ಪನಿಂದಲೇ ನಿರಂತರ ಅತ್ಯಾಚಾರ ; ಶಾಲೆಯಲ್ಲಿ ಭಯಾನಕ ಘಟನೆ ಬಿಚ್ಚಿಟ್ಟ ಅಪ್ರಾಪ್ತೆ..!

ಪುಣೆ : 13 ವರ್ಷದ ಬಾಲಕಿಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಆರೋಪದ ಮೇಲೆ ಆಕೆಯ ತಂದೆ, ಚಿಕ್ಕಪ್ಪ ಮತ್ತು ಸೋದರಸಂಬಂಧಿ ಸಹೋದರನನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ. Read more…

ವಿದೇಶ ಪ್ರವಾಸಕ್ಕೆ ಹೇಳಿ ಮಾಡಿಸಿದಂತಹ ತಾಣ ಇದು; ದೆಹಲಿಯಿಂದ ಕೇವಲ 5 ಗಂಟೆಗಳ ಪ್ರಯಾಣ…!

ಪ್ರವಾಸ ಹೋಗೋದು ಎಲ್ಲರಿಗೂ ಇಷ್ಟವಾಗುವಂತಹ ಕೆಲಸ. ರಜಾದಿನಗಳಲ್ಲಿ ಸುಂದರ ತಾಣಗಳನ್ನು ವೀಕ್ಷಿಸಬೇಕು ಎಂಬ ಬಯಕೆ ಇದ್ದೇ ಇರುತ್ತದೆ. ವಿದೇಶಕ್ಕೆ ಪ್ರಯಾಣಿಸಲು ಯೋಜಿಸುತ್ತಿರುವವರಿಗೆ  ಜಾರ್ಜಿಯಾ ಅತ್ಯುತ್ತಮ ಆಯ್ಕೆಯಾಗಿದೆ. ಜಾರ್ಜಿಯಾ ಯುರೋಪ್ Read more…

BIG NEWS: ಇಂದಿನಿಂದ 18ನೇ ಲೋಕಸಭೆ ಮೊದಲ ಅಧಿವೇಶನ ಆರಂಭ: ನೂತನ ಸಂಸದರ ಪ್ರಮಾಣ

ನವದೆಹಲಿ: ಇಂದಿನಿಂದ 18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭವಾಗಲಿದೆ. ಹೊಸ ಚುನಾಯಿತ ಸದಸ್ಯರ ಪ್ರಮಾಣ ವಚನ ಸ್ವೀಕಾರ ನಡೆಯಲಿದೆ. ಜೂನ್ 26ರಂದು ಲೋಕಸಭೆ ಸ್ಪೀಕರ್ ಆಯ್ಕೆ ಮಾಡಲಾಗುವುದು. ಜೂನ್ Read more…

ಗ್ಯಾಸ್ ಸೋರಿಕೆಯಿಂದ ಬೆಂಕಿ: ಮೂವರು ಸಾವು

ಗಾಜಿಯಾಬಾದ್: ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯ ಥಾನಾ ತಿಲಾ ಮೋಡ್ ಪ್ರದೇಶದ ಡಿಫೆನ್ಸ್ ಕಾಲೋನಿಯಲ್ಲಿ ಗ್ಯಾಸ್ ಸಿಲಿಂಡರ್‌ ನಲ್ಲಿ ಸೋರಿಕೆಯಾಗಿ ನಿರ್ಮಾಣ ಹಂತದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಕನಿಷ್ಠ Read more…

ಇಂದು ನಡೆದ NEET-UG ಮರು ಪರೀಕ್ಷೆಗೆ 50% ಅಭ್ಯರ್ಥಿಗಳು ಗೈರು

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್‌ಟಿಎ) ಭಾನುವಾರ ನಾಲ್ಕು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದ ಆರು ಕೇಂದ್ರಗಳಲ್ಲಿ 1,563 ಅಭ್ಯರ್ಥಿಗಳಿಗೆ NEET-UG ಪರೀಕ್ಷೆಯ ಮರುಪರೀಕ್ಷೆಯನ್ನು ನಡೆಸಿದೆ. ಪರೀಕ್ಷಾ ಸಮಿತಿಯ ಪ್ರಕಾರ, Read more…

BREAKING: ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕೇಜ್ರಿವಾಲ್

ನವದೆಹಲಿ: ದೆಹಲಿ ಹೈಕೋರ್ಟ್ ಜಾಮೀನು ತಡೆ ಆದೇಶ ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ವಕೀಲರ ಮೂಲಕ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಗೆ ಅರವಿಂದ್ ಕೇಜ್ರಿವಾಲ್ Read more…

ಡೋಪಿಂಗ್ ನಿಯಮ ಉಲ್ಲಂಘಿಸಿದ ಭಾರತದ ಖ್ಯಾತ ಕುಸ್ತಿಪಟು ಬಜರಂಗ್ ಪುನಿಯಾ ಮತ್ತೆ ಅಮಾನತು

ನವದೆಹಲಿ: ಡೋಪಿಂಗ್ ವಿರೋಧಿ ನಿಯಮ ಉಲ್ಲಂಘನೆಗಾಗಿ ಒಲಿಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ ಅವರನ್ನು ನಾಡಾ ಮತ್ತೆ ಅಮಾನತುಗೊಳಿಸಿದೆ. ಒಲಂಪಿಕ್ ಕಂಚಿನ ಪದಕ ವಿಜೇತ ಕುಸ್ತಿಪಟು ಬಜರಂಗ್ ಪುನಿಯಾ Read more…

BREAKING: ಛತ್ತೀಸ್ ಗಢದಲ್ಲಿ ನಕ್ಸಲರಿಂದ ಐಇಡಿ ಸ್ಫೋಟ: ಇಬ್ಬರು ಸಿಆರ್‌ಪಿಎಫ್ ಯೋಧರು ಹುತಾತ್ಮ

ಛತ್ತೀಸ್‌ ಗಢದ ಸುಕ್ಮಾ ಜಿಲ್ಲೆಯಲ್ಲಿ ನಡೆದ ಐಇಡಿ ಸ್ಫೋಟದಲ್ಲಿ ಇಬ್ಬರು ಸಿಆರ್‌ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ. ಸುಕ್ಮಾ ಜಿಲ್ಲೆಯ ಜಾಗರಗುಂದ ಪೊಲೀಸ್ ಠಾಣೆ ವ್ಯಾಪ್ತಿಯ ಸಿಲ್ಗರ್ ಮತ್ತು ಟೇಕುಲಗುಡೆಂ ನಡುವೆ Read more…

ಉತ್ತರಾಧಿಕಾರಿಯಾಗಿ ಸೋದರಳಿಯನ ಮರು ನೇಮಕ ಮಾಡಿದ ಮಾಯಾವತಿ

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಭಾನುವಾರ ತಮ್ಮ ಸೋದರಳಿಯ ಆಕಾಶ್ ಆನಂದ್ ಅವರನ್ನು ಉತ್ತರಾಧಿಕಾರಿಯಾಗಿ ಮರು ಘೋಷಿಸಿದ್ದಾರೆ. ಅವರು ಆನಂದ್ ಅವರನ್ನು ಪಕ್ಷದ ರಾಷ್ಟ್ರೀಯ ಸಂಯೋಜಕ Read more…

ಭಾರತದ ಈ ರಾಜ್ಯದಲ್ಲಿವೆ ಅತಿ ಹೆಚ್ಚು ಹಾವುಗಳು; ಪ್ರತಿ ಹಳ್ಳಿಯಲ್ಲೂ ರಾಶಿ ರಾಶಿ ‘ನಾಗರಹಾವು’

ಹಾವುಗಳ ಹೆಸರು ಕೇಳಿದ್ರೆ ಎಲ್ಲರೂ ಭಯಪಡುವುದು ಸಹಜ. ಸಾವಿರಾರು ಜಾತಿಯ ಹಾವುಗಳು ಪ್ರಪಂಚದ ವಿವಿಧ ಭಾಗಗಳಲ್ಲಿ ಕಂಡುಬರುತ್ತವೆ. ಭಾರತದಲ್ಲಿ ಕೂಡ ಹಾವುಗಳಿಗೆ ಕೊರತೆಯಿಲ್ಲ. ಲಕ್ಷದ್ವೀಪವನ್ನು ಹೊರತುಪಡಿಸಿ ಬೇರೆಲ್ಲಾ ಸ್ಥಳಗಳಲ್ಲಿ Read more…

‘ಇವಳು 150 ರೂ.ಗೆ ಸಿಗ್ತಾಳೆ, ಅವಳಿಗೆ 200 ರೂ…’: ವಿದೇಶಿ ಮಹಿಳಾ ಪ್ರವಾಸಿಗರಿಗೆ ‘ರೇಟ್’ ಫಿಕ್ಸ್ ಮಾಡಿದ ಪುಂಡನ ವಿಡಿಯೋ ವೈರಲ್: ನೆಟ್ಟಿಗರ ಆಕ್ರೋಶ

ಜೈಪುರದಲ್ಲಿ ನಡೆದ ಆಘಾತಕಾರಿ ಮತ್ತು ನಾಚಿಕೆಗೇಡಿನ ಘಟನೆಯೊಂದರಲ್ಲಿ ಯುವಕನೊಬ್ಬ ಇನ್‌ಸ್ಟಾಗ್ರಾಮ್ ರೀಲ್‌ ಗಳಿಗಾಗಿ ವಿದೇಶಿ ಮಹಿಳಾ ಪ್ರವಾಸಿಗರಿಗೆ ಕಿರುಕುಳ ನೀಡುವುದು ಕಂಡು ಬಂದಿದೆ. ಯುವಕ ವಿದೇಶಿ ಮಹಿಳೆಯರ “ರೇಟ್” Read more…

ಗುಂಡಿಕ್ಕಿ ಬಿಜೆಪಿ ನಾಯಕ, ಸಚಿವ ಕೈಲಾಶ್ ವಿಜಯವರ್ಗಿಯಾ ಸಹಾಯಕನ ಹತ್ಯೆ

ಇಂದೋರ್: ಸ್ಥಳೀಯ ಬಿಜೆಪಿ ಮುಖಂಡ ಮತ್ತು ಮಧ್ಯಪ್ರದೇಶ ಸಚಿವ ಕೈಲಾಶ್ ವಿಜಯವರ್ಗಿಯಾ ಅವರ ಸಹಾಯಕ ಮೋನು ಕಲ್ಯಾಣೆ ಅವರನ್ನು ಇಂದೋರ್‌ನಲ್ಲಿ ಭಾನುವಾರ ಮುಂಜಾನೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು Read more…

SHOCKING: ಅಪ್ರಾಪ್ತೆ ಅಪಹರಿಸಿ ಲೈವ್ ಮಾಡಿದ ಕಾಮುಕ: ವೈರಲ್ ವಿಡಿಯೋ ನೋಡಿ ಬೆಚ್ಚಿಬಿದ್ದ ನೆಟ್ಟಿಗರು

ಬಾಲಕಿಯನ್ನು ಬೈಕ್ ನಲ್ಲಿ ಅಪಹರಿಸಿದ ಯುವಕನೊಬ್ಬ ಆಕೆ ಮೇಲೆ ಹಲ್ಲೆ ಮಾಡಿದ ಕೃತ್ಯದ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಕಿಯಾರಾ ಎಂಬ ಹುಡುಗಿಯನ್ನು ಸಮೀರ್ Read more…

ಮಹಿಳಾ ಪೊಲೀಸ್ ಜೊತೆ ಹೋಟೆಲಲ್ಲಿ ಸಿಕ್ಕಿಬಿದ್ದ ಹಿರಿಯ ಅಧಿಕಾರಿಗೆ ‘ಪೇದೆ’ ಯಾಗಿ ಹಿಂಬಡ್ತಿ

ಲಖನೌ: ಹೋಟೆಲ್‌ ನಲ್ಲಿ ಮಹಿಳಾ ಕಾನ್‌ ಸ್ಟೆಬಲ್‌ ಜತೆಗೆ ಆಕ್ಷೇಪಾರ್ಹ ಸ್ಥಿತಿಯಲ್ಲಿ ಸಿಕ್ಕಿಬಿದ್ದ ಮೂರು ವರ್ಷಗಳ ನಂತರ ಉತ್ತರ ಪ್ರದೇಶ ಪೊಲೀಸ್ ಉಪ ಅಧೀಕ್ಷಕ ಕೃಪಾ ಶಂಕರ್ ಕನೌಜಿಯಾ Read more…

BIG NEWS: ಉರಿ ಸೆಕ್ಟರ್ ನಲ್ಲಿ ಎನ್ ಕೌಂಟರ್: ಇಬ್ಬರು ಉಗ್ರರು ಭದ್ರತಾ ಪಡೆಗಳ ಗುಂಡೇಟಿಗೆ ಬಲಿ

ಶ್ರೀನಗರ: ಜಮ್ಮು-ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಸದೆಬಡಿಯಲಾಗಿದೆ. ಬರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್ ನಲ್ಲಿ ಎಲ್ ಒ ಸಿಯಲ್ಲಿ ಒಳನುಸುಳುತ್ತಿದ್ದ Read more…

ಹೃದಯಸ್ಪರ್ಶಿಯಾಗಿದೆ ಬಡ ತಂದೆ-ಪುಟ್ಟ ಕಂದಮ್ಮಳ ಬಾಂಧವ್ಯದ ಈ ವಿಡಿಯೋ

ಅಪ್ಪ ಅಂದ್ರೆ ಹೆಣ್ಣುಮಕ್ಕಳಿಗೆ ವಿಶೇಷ ಪ್ರೀತಿ… ಅಪ್ಪ ಹಾಗೂ ಮಗಳ ಬಾಂಧವ್ಯವೇ ಹಾಗೇ… ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಬಡ ತಂದೆ ಹಾಗೂ ಪುಟ್ಟ ಕಂದಮ್ಮನ ವಾತ್ಸಲ್ಯಮಯ ವಿಡಿಯೋವೊಂದು Read more…

220 ಪ್ರಕರಣಗಳಲ್ಲಿ ಬೇಕಾಗಿದ್ದ ನಕ್ಸಲ್ ದಂಪತಿ ಪೊಲೀಸರ ಮುಂದೆ ಶರಣಾಗತಿ

ಮುಂಬೈ: ಬರೋಬ್ಬರಿ 220 ಕೇಸ್ ಗಳಲ್ಲಿ ಬೇಕಾಗಿದ್ದ ನಕ್ಸಲ್ ದಂಪತಿ ಪೊಲೀಸರ ಮುಂದೆ ತಾವಾಗಿಯೇ ಶರಣಾಗಿರುವ ಘಟನೆ ನಡೆದಿದೆ. ಗಿರಿಧರ್ ಅಲಿಯಾಸ್ ನಂಗ್ಸು ತುಮ್ರೆಟಿ ತನ್ನ ಪತ್ನಿ ಸಂಗೀತಾ Read more…

ಟಿ20 ವಿಶ್ವಕಪ್: ಬಾಂಗ್ಲಾ ಬಗ್ಗು ಬಡಿದ ಭಾರತ

ಆಂಟಿಗುವಾ: ಹಾರ್ದಿಕ್ ಪಾಂಡ್ಯ ಅಜೇಯ ಅರ್ಧ ಶತಕದ ಜೊತೆಗೆ ಮಧ್ಯಮ ಮತ್ತು ಅಗ್ರ ಕ್ರಮಾಂಕದ ಬ್ಯಾಟರ್ ಗಳ ಸಮಯೋಚಿತ ಬ್ಯಾಟಿಂಗ್ ನೆರವಿನಿಂದ ಭಾರತ ಟಿ20 ವಿಶ್ವಕಪ್ 8ರ ಘಟ್ಟದ Read more…

ಟೀಮ್ ಇಂಡಿಯಾ ರನ್ ಮಷಿನ್ ವಿರಾಟ್ ಕೊಹ್ಲಿ ಹೊಸ ದಾಖಲೆ

ಆಂಟಿಗುವಾ: ಆಂಟಿಗುವಾದ ಸರ್ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಟಿ20 ವಿಶ್ವಕಪ್ ಸೂಪರ್ 8ರ  ಬಾಂಗ್ಲಾದೇಶ ಎದುರಿನ ಪಂದ್ಯದಲ್ಲಿ ಭಾರತದ ರನ್ ಮಷಿನ್ ವಿರಾಟ್ ಕೊಹ್ಲಿ ಹೊಸ Read more…

ಕಚೇರಿಗೆ ತಡವಾಗಿ ಬರುವ ನೌಕರರ ಅರ್ಧ ದಿನ ರಜೆ ಕಡಿತ

ನವದೆಹಲಿ: ಕಚೇರಿಗೆ ತಡವಾಗಿ ಬರುವ ಕೇಂದ್ರ ಸರ್ಕಾರಿ ನೌಕರರ ಅರ್ಧ ದಿನ ರಜೆ ಕಡಿತಗೊಳಿಸಲಾಗುವುದು. ಕೇಂದ್ರ ಸರ್ಕಾರಿ ನೌಕರರಿಗೆ ಸರ್ಕಾರದಿಂದ ಖಡಕ್ ಆದೇಶ ನೀಡಲಾಗಿದೆ. ಇನ್ನು ಮುಂದೆ ಬೆಳಿಗ್ಗೆ Read more…

ಪರೀಕ್ಷಾ ಅಕ್ರಮ ಹಿನ್ನೆಲೆ ಕೇಂದ್ರದಿಂದ ಇದೇ ಮೊದಲ ಬಾರಿ ಅತ್ಯಂತ ಕಠಿಣ ಕ್ರಮ: NTA ಮುಖ್ಯಸ್ಥನ ತಲೆದಂಡ

ನವದೆಹಲಿ: ವೈದ್ಯ ಪದವಿ ಪ್ರವೇಶಕ್ಕಾಗಿ ನಡೆಸುವ ನೀಟ್ ಮತ್ತು ಪ್ರಾಧ್ಯಾಪಕರ ಹುದ್ದೆಯ ಅರ್ಹತಾ ಪರೀಕ್ಷೆ ನೆಟ್ ಪರೀಕ್ಷೆಯಲ್ಲಿ ವ್ಯಾಪಕ ಅಕ್ರಮಗಳು ನಡೆದ ಬಗ್ಗೆ ವಿವಾದ ಭುಗಿಲೆದ್ದಿದ್ದು, ಇದರ ನಡುವೆ Read more…

ಇಂದು ನಡೆಯಬೇಕಿದ್ದ ನೀಟ್ ಪಿಜಿ ಪ್ರವೇಶ ಪರೀಕ್ಷೆ ದಿಢೀರ್ ಮುಂದೂಡಿಕೆ

ನವದೆಹಲಿ: ವೈದ್ಯಕೀಯ ಪದವಿಯ ನೀಟ್ ಯುಜಿ ಪ್ರವೇಶ ಪರೀಕ್ಷೆ ಅಕ್ರಮದ ಬೆನ್ನಲ್ಲೇ ಜೂನ್ 23ರ ಭಾನುವಾರ ನಡೆಯಬೇಕಿದ್ದ ವೈದ್ಯಕೀಯ ಸ್ನಾತಕೋತ್ತರ ನೀಟ್ ಪಿಜಿ ಪ್ರವೇಶ ಪರೀಕ್ಷೆಯನ್ನು ಕೇಂದ್ರ ಸರ್ಕಾರ Read more…

ಜೂನ್ 24 ರಂದು 18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭ

ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ ಸೋಮವಾರ ಆರಂಭವಾಗಲಿದೆ. ಅಧಿವೇಶನದಲ್ಲಿ ಹೊಸದಾಗಿ ಆಯ್ಕೆಯಾದ ಸದಸ್ಯರ ಪ್ರಮಾಣ ವಚನ ನಡೆಯಲಿದೆ. ಹಂಗಾಮಿ ಸ್ಪೀಕರ್ ಆಗಿ ನೇಮಕಗೊಂಡಿರುವ ಬಿಜೆಪಿಯ ಹಿರಿಯ ಸಂಸದ Read more…

BIG NEWS: ನಕಲಿ ಇನ್ ವಾಯ್ಸಿಂಗ್ ತಡೆಗೆ ಬಯೋಮೆಟ್ರಿಕ್ ಆಧಾರಿತ ಆಧಾರ್ ದೃಢೀಕರಣ: ನಿರ್ಮಲಾ ಸೀತಾರಾಮನ್

ನವದೆಹಲಿ: ನಕಲಿ ಇನ್‌ವಾಯ್ಸಿಂಗ್ ತಡೆಯಲು ಬಯೋಮೆಟ್ರಿಕ್ ದೃಢೀಕರಣ ವ್ಯವಸ್ಥೆಯನ್ನು ಪ್ಯಾನ್-ಇಂಡಿಯಾ ಮಟ್ಟದಲ್ಲಿ ಹೊರತರಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಇಂದು ನಡೆದ 53 ನೇ Read more…

BREAKING: ಪ್ರಯಾಣಿಕರಿಗೆ ಭರ್ಜರಿ ಸುದ್ದಿ: ವಿವಿಧ ರೈಲು ಸೇವೆಗಳಿಗೆ GST ವಿನಾಯಿತಿ

ನವದೆಹಲಿ: ಭಾರತೀಯ ರೈಲ್ವೆಯು ಸಾಮಾನ್ಯ ಜನರಿಗೆ ಒದಗಿಸುವ ಸೇವೆಗಳು, ಪ್ಲಾಟ್‌ಫಾರ್ಮ್ ಟಿಕೆಟ್‌ಗಳ ಮಾರಾಟ, ನಿವೃತ್ತಿ ಕೊಠಡಿಗಳ ಸೌಲಭ್ಯ, ಕಾಯುವ ಕೊಠಡಿಗಳು, ಕ್ಲೋಕ್‌ರೂಮ್ ಸೇವೆಗಳು, ಬ್ಯಾಟರಿ ಚಾಲಿತ ಕಾರು ಸೇವೆಗಳನ್ನು Read more…

ಮನೆಯಲ್ಲೇ ಕುಳಿತು ‘SBI’ ಬ್ಯಾಲೆನ್ಸ್ ಚೆಕ್ ಮಾಡೋದು ಹೇಗೆ..? ಇಲ್ಲಿದೆ ಹಲವು ವಿಧಾನ

ನಮ್ಮ ಜೀವನಕ್ಕೆ ಆರ್ಥಿಕ ಭದ್ರತೆ ಮತ್ತು ಭರವಸೆಯನ್ನು ಒದಗಿಸುವಲ್ಲಿ ಬ್ಯಾಂಕುಗಳು ಪ್ರಮುಖ ಪಾತ್ರವಹಿಸುತ್ತವೆ. ನಾವು ನಮ್ಮ ಜೀವನದುದ್ದಕ್ಕೂ ಅವುಗಳ ಮೂಲಕ ವಹಿವಾಟು ನಡೆಸುವುದನ್ನು ಮುಂದುವರಿಸುತ್ತೇವೆ. ವಿಶೇಷವಾಗಿ ಪ್ರತಿಯೊಬ್ಬರೂ ತಮ್ಮ Read more…

WATCH VIDEO : ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ ; ವಿಡಿಯೋ ವೈರಲ್

ಪಾಟ್ನಾ : ಒಂದು ವಾರದೊಳಗೆ ಬಿಹಾರದಲ್ಲಿ ಎರಡನೇ ಬಾರಿಗೆ ಸೇತುವೆ ಕುಸಿದಿದ್ದು, ಶನಿವಾರ ಮುಂಜಾನೆ ಸಿವಾನ್ ಜಿಲ್ಲೆಯ ಹಲವಾರು ಗ್ರಾಮಗಳನ್ನು ಸಂಪರ್ಕಿಸುವ ಸೇತುವೆ ಕುಸಿದಿದೆ. ಅಧಿಕಾರಿಗಳ ಪ್ರಕಾರ, ದಾರೌಂಡಾ Read more…

BIG UPDATE : ಭೀಕರ ಪ್ರವಾಹಕ್ಕೆ ಅಸ್ಸಾಂ ತತ್ತರ ; ಸಾವಿನ ಸಂಖ್ಯೆ 37 ಕ್ಕೆ ಏರಿಕೆ |Assam Flood

ಅಸ್ಸಾಂನಲ್ಲಿ ಪ್ರವಾಹಕ್ಕೆ ಜನರು ತತ್ತರಗೊಂಡಿದ್ದು, ಸುಮಾರು 4 ಲಕ್ಷ ಜನರು ಬಾಧಿತರಾಗಿದ್ದಾರೆ, ಸಾವಿನ ಸಂಖ್ಯೆ 37 ಕ್ಕೆ ಏರಿದೆ.ವಿವಿಧ ಜಿಲ್ಲೆಗಳಲ್ಲಿ ಮನೆಗಳು, ದನದ ಕೊಟ್ಟಿಗೆಗಳು, ರಸ್ತೆಗಳು, ಸೇತುವೆಗಳು ಹಾನಿಗೊಳಗಾಗಿವೆ Read more…

ಸ್ಕೂಲ್ ವ್ಯಾನ್ ನಿಂದ ಹೊರಗೆ ಬಿದ್ದ ವಿದ್ಯಾರ್ಥಿನಿಯರು; ಶಾಕಿಂಗ್ ವಿಡಿಯೋ ವೈರಲ್

ವಡೋದರ: ಚಲಿಸುತ್ತಿದ್ದ ಸ್ಕೂಲ್ ವ್ಯಾನ್ ನಿಂದ ವಿದ್ಯಾರ್ಥಿನಿಯರಿಬ್ಬರು ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುಜರಾತ್ ನ ವಡೋದರಾದಲ್ಲಿ ನಡೆದಿದೆ. ಮಾರುತಿ ಇಕೋ ವಾಹನದಲ್ಲಿ ಶಾಲಾ ಮಕ್ಕಳನ್ನು ಕರೆತರಲಾಗುತ್ತಿತ್ತು. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...