alex Certify India | Kannada Dunia | Kannada News | Karnataka News | India News - Part 185
ಕನ್ನಡ ದುನಿಯಾ
    Dailyhunt JioNews

Kannada Duniya

WATCH VIDEO : ಯದ್ವಾತದ್ವಾ ಕಾರು ಓಡಿಸಿ ಮಹಿಳೆಗೆ ಡಿಕ್ಕಿ ಹೊಡೆದ ಬಾಲಕ : ಶಾಕಿಂಗ್ ವಿಡಿಯೋ ವೈರಲ್

ಬಾಲಕನೋರ್ವ ಯದ್ವಾತದ್ವಾ ಕಾರು ಓಡಿಸಿ ಮಹಿಳೆಗೆ ಡಿಕ್ಕಿ ಹೊಡೆದ ಅಪಘಾತದ ವಿಡಿಯೋವೊಂದು ವೈರಲ್ ಆಗಿದೆ. ಪುಣೆಯಲ್ಲಿ ಮೇ 19 ರಂದು ಕಲ್ಯಾಣಿ ನಗರದಲ್ಲಿ 17 ವರ್ಷದ ಬಾಲಕನೊಬ್ಬ ತನ್ನ Read more…

BIG NEWS : ‘ಟೀಮ್ ಇಂಡಿಯಾ’ ಕೋಚ್ ಹುದ್ದೆಗೆ ‘ಗೌತಮ್ ಗಂಭೀರ್’ ಗೆ ಇಂದು ಸಂದರ್ಶನ |Gautam Gambhir

ನವದೆಹಲಿ : ಭಾರತ ಪುರುಷರ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹುದ್ದೆಗೆ ಗೌತಮ್ ಗಂಭೀರ್ ಸಂದರ್ಶನಕ್ಕೆ ಹಾಜರಾಗಲಿದ್ದಾರೆ. ಕ್ರಿಕೆಟ್ ಸಲಹಾ ಸಮಿತಿ (ಸಿಎಸಿ) ಅವರ ಸಂದರ್ಶನವನ್ನು ತೆಗೆದುಕೊಳ್ಳಲಿದೆ. ಗಂಭೀರ್ Read more…

40 ಕಿಮೀ ದೂರದಲ್ಲಿ ಕುಳಿತು ಕ್ಯಾನ್ಸರ್ ರೋಗಿಗೆ ಶಸ್ತ್ರಚಿಕಿತ್ಸೆ; ವೈದ್ಯಲೋಕದಲ್ಲೊಂದು ಹೊಸ ತಂತ್ರಜ್ಞಾನ…!

ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಹೊಸ ಆವಿಷ್ಕಾರಗಳು ಆಗುತ್ತಲೇ ಇವೆ. ಇವುಗಳಲ್ಲೊಂದು ಟೆಲಿಸರ್ಜರಿ. ಈ ಹೊಸ ಶಸ್ತ್ರಚಿಕಿತ್ಸಾ ವಿಧಾನದ ಮೂಲಕ ದೆಹಲಿಯ ರಾಜೀವ್ ಗಾಂಧಿ ಕ್ಯಾನ್ಸರ್ ಇನ್ಸ್‌ಟಿಟ್ಯೂಟ್ ಮತ್ತು ಸಂಶೋಧನಾ Read more…

BREAKING : ವಿಮಾನ ಸ್ಪೋಟಿಸುವುದಾಗಿ ‘ದೆಹಲಿ ಏರ್ ಪೋರ್ಟ್’ ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ..!

ನವದೆಹಲಿ : ದೆಹಲಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಇ ಮೇಲ್ ಬಂದಿದ್ದು , ಕೆಲಕಾಲ ಪ್ರಯಾಣಿಕರು ಆತಂಕ್ಕೀಡಾದ ಘಟನೆ ನಡೆದಿದೆ. ದೆಹಲಿ- ದುಬೈ ವಿಮಾನದಲ್ಲಿ ಬಾಂಬ್ ಇಟ್ಟಿರುವುದಾಗಿ Read more…

ರಸ್ತೆಯಲ್ಲಿ ಮಲಗಿದ್ದ ವೃದ್ಧನ ಮೇಲೆ ಯುವಕನಿಂದ ಲೈಂಗಿಕ ದೌರ್ಜನ್ಯ

ಆಘಾತಕಾರಿ ಘಟನೆಯೊಂದರಲ್ಲಿ ಆಗ್ರಾದ ನಾಮ್ನೇರ್‌ನಲ್ಲಿ ಮದ್ಯದ ಅಂಗಡಿಯೊಂದರ ಮುಂದೆ ಮಲಗಿದ್ದ ವೃದ್ಧನ ಮೇಲೆ ಕುಡಿದ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ್ದಾನೆ. ವರದಿಗಳ ಪ್ರಕಾರ 80 ವರ್ಷದ ಬೀದಿ ವ್ಯಾಪಾರಿ ಮದ್ಯದ ಅಂಗಡಿಯೊಂದರ Read more…

ಚುನಾವಣೆ ರಾಜಕಾರಣಕ್ಕೆ ಪ್ರಿಯಾಂಕಾ ಗಾಂಧಿ: ಕಾಂಗ್ರೆಸ್ ನಲ್ಲಿ ಹೊಸ ಸಂಚಲನ: ಪ್ರಿಯಾಂಕಾ ಗೆದ್ರೆ ಸಂಸತ್ ನಲ್ಲಿ ಗಾಂಧಿ ಕುಟುಂಬದ ಮೂವರು

ನವದೆಹಲಿ: ಉತ್ತರ ಪ್ರದೇಶದ ರಾಯ್ ಬರೇಲಿ ಲೋಕಸಭಾ ಕ್ಷೇತ್ರವನ್ನು ಉಳಿಸಿಕೊಳ್ಳಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಯನಾಡ್ ಲೋಕಸಭಾ ಕ್ಷೇತ್ರವನ್ನು ಬಿಟ್ಟುಕೊಡುವುದಾಗಿ ಸೋಮವಾರ ಸ್ಪಷ್ಟಪಡಿಸಿದ್ದಾರೆ. ಅವರ ಸಹೋದರಿ ಪ್ರಿಯಾಂಕಾ Read more…

ವಿದ್ಯುತ್ ಪ್ರವಹಿಸಿ ಒಂದೇ ಕುಟುಂಬದ ಮೂವರ ಸಾವು

ಪುಣೆ: ಮಹಾರಾಷ್ಟ್ರದ ಪುಣೆ ಜಿಲ್ಲೆಯ ದೌಂಡ್ ತೆಹಸಿಲ್‌ನಲ್ಲಿ ಒಂದೇ ಕುಟುಂಬದ ಮೂವರು ಸದಸ್ಯರು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ. ಬಲಿಯಾದವರನ್ನು ಸುನೀಲ್ ಭೇಲೇರಾವ್(44), ಅವರ ಪತ್ನಿ ಆದಿಕಾ ಭೇಲೇರಾವ್(37) ಮತ್ತು Read more…

ಸತತ 3ನೇ ಬಾರಿ ಆಯ್ಕೆಯಾದ ಸ್ವಕ್ಷೇತ್ರ ವಾರಣಾಸಿಗೆ ಇಂದು ಮೋದಿ ಭೇಟಿ: ದೇಶದ ರೈತರ ಖಾತೆಗೆ ಹಣ ಬಿಡುಗಡೆ

ನವದೆಹಲಿ: ಸತತ ಮೂರನೇ ಬಾರಿ ವಾರಣಾಸಿಯಿಂದ ಆಯ್ಕೆಯಾಗಿ ಮೂರನೇ ಬಾರಿಗೆ ಪ್ರಧಾನಿಯಾಗಿರುವ ನರೇಂದ್ರ ಮೋದಿ ಇಂದು ಸ್ವಕ್ಷೇತ್ರ ವಾರಣಾಸಿಗೆ ಭೇಟಿ ನೀಡಲಿದ್ದಾರೆ. ಕಿಸಾನ್ ಸಮ್ಮೇಳನದಲ್ಲಿ ಭಾಗಿಯಾಗಿ 2000 ರೂ. Read more…

ವಿವಾದಕ್ಕೆ ಕಾರಣವಾಯ್ತು ಬಕ್ರೀದ್ ಹಬ್ಬಕ್ಕೆ ಶುಭ ಹಾರೈಸಿದ ‘ಗೋಮಾತೆ’ ಮೇಲೆ ಮಸೀದಿ ಚಿತ್ರದ ಪೋಸ್ಟರ್: ಕ್ಷಮೆ ಯಾಚಿಸಿದ ಕಾಂಗ್ರೆಸ್ ಶಾಸಕ

ಹೈದರಾಬಾದ್: ಬಕ್ರೀದ್ ಹಬ್ಬಕ್ಕೆ ತೆಲಂಗಾಣ ಕಾಂಗ್ರೆಸ್ ಶಾಸಕ ಶುಭ ಹಾರೈಸಿದ್ದ ಪೋಸ್ಟರ್ ವಿವಾದಕ್ಕೆ ಕಾರಣವಾಗಿದೆ. ನಂತರ ಕಾಂಗ್ರೆಸ್ ಶಾಸಕ ಕ್ಷಮೆ ಯಾಚಿಸಿದ್ದಾರೆ. ಹಿಂದೂ ಭಾವನೆಗಳಿಗೆ ಶಾಸಕ ಧಕ್ಕೆ ತಂದಿದ್ದಾರೆ Read more…

BREAKING: ವಯನಾಡು ಕ್ಷೇತ್ರಕ್ಕೆ ರಾಹುಲ್ ರಾಜೀನಾಮೆ, ಉಪ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಘೋಷಣೆ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾಳೆ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಅವರ ರಾಜೀನಾಮೆಯಿಂದ ತೆರವಾಗಲಿರುವ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ. 2024 Read more…

BIG BREAKING: ವಯನಾಡು ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಘೋಷಣೆ

ನವದೆಹಲಿ: ವಾರಗಳ ಸಸ್ಪೆನ್ಸ್‌ ಗೆ ಅಂತ್ಯ ಹಾಡಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ತಾವು ಪ್ರತಿನಿಧಿಸುವ ಲೋಕಸಭೆ ಸ್ಥಾನವನ್ನು ಸೋಮವಾರ ಅಂತಿಮವಾಗಿ ನಿರ್ಧರಿಸಿದ್ದಾರೆ. 2024 ರ ಲೋಕಸಭಾ Read more…

BREAKING: ನಾಳೆ ಸಂಸದ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾಳೆ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ರಾಹುಲ್ ಗಾಂಧಿ ರಾಯಬರೇಲಿ ಲೋಕಸಭಾ ಕ್ಷೇತ್ರದಿಂದಲೂ ಚುನಾಯಿತರಾಗಿದ್ದಾರೆ. Read more…

ಅಮ್ಮನಿಂದಲೇ ಅಮಾನವೀಯ ಕೃತ್ಯ: ಕಂದನಿಗೆ ಸಿಗರೇಟ್ ಸೇದಿಸಿ ಮದ್ಯ ಕುಡಿಸಿದ ಮಹಿಳೆ

ಅಸ್ಸಾಂನ ಸಿಲ್ಚಾರ್‌ನ ಮಹಿಳೆಯೊಬ್ಬರು ತನ್ನ 20 ತಿಂಗಳ ಮಗುವಿಗೆ ಸಿಗರೇಟ್ ಸೇದಲು ಮತ್ತು ಮದ್ಯಪಾನ ಮಾಡಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ. ಬುಧವಾರ ರಾತ್ರಿ ಸಿಲ್ಚಾರ್‌ನ ಚೆಂಗ್‌ಕುರಿಯಲ್ಲಿ ಆಘಾತಕಾರಿ ಘಟನೆ Read more…

ಕಾಂಚನಜುಂಗಾ ಎಕ್ಸ್ ಪ್ರೆಸ್ ಅಪಘಾತ ಸ್ಥಳಕ್ಕೆ ಅಶ್ವಿನಿ ವೈಷ್ಣವ್ ಭೇಟಿ

ಕೊಲ್ಕತ್ತ: ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ರಂಗಪಾಣಿ ನಿಲ್ದಾಣದ ಬಳಿ ನಿಂತಿದ್ದ ಕಾಂಚನಜುಂಗಾ ಎಕ್ಸ್‌ ಪ್ರೆಸ್‌ಗೆ ವೇಗವಾಗಿ ಬಂದ ಸರಕು ಸಾಗಣೆ ರೈಲು ಸೋಮವಾರ ಡಿಕ್ಕಿ ಹೊಡೆದು ಅಪಘಾತ Read more…

Watch Video : ನಡುರಸ್ತೆಯಲ್ಲಿ ಡೆಡ್ಲಿ ‘ಬೈಕ್ ಸ್ಟಂಟ್’ ಮಾಡಿದ ಯುವತಿ : ವಿಡಿಯೋ ವೈರಲ್

ಯುವತಿಯೊಬ್ಬಳು ನಡುರಸ್ತೆಯಲ್ಲಿ ಕೈ ಬಿಟ್ಟು ಡೆಡ್ಲಿ ಬೈಕ್ ಸ್ಟಂಟ್ ಮಾಡಿದ ವಿಡಿಯೋ ವೈರಲ್ ಆಗಿದೆ. ರಸ್ತೆಗಳಲ್ಲಿ ಸ್ಟಂಟ್ ಸವಾರಿ ಹೆಚ್ಚುತ್ತಿದೆ, ಪದೇ ಪದೇ ಎಚ್ಚರಿಕೆಗಳ ಹೊರತಾಗಿಯೂ ಇಂತಹ ಹುಚ್ಚು Read more…

BREAKING : ‘ಪಶ್ಚಿಮ ಬಂಗಾಳ’ ರೈಲು ಅಪಘಾತಕ್ಕೆ ‘ಮಾನವ ಲೋಪ’ ಕಾರಣ : ರೈಲ್ವೇ ಅಧಿಕಾರಿಗಳ ಸ್ಪಷ್ಟನೆ

ಕಾಂಚನಜುಂಗಾ ಎಕ್ಸ್ಪ್ರೆಸ್ ಮತ್ತು ಗೂಡ್ಸ್ ರೈಲು ನಡುವೆ ಡಿಕ್ಕಿ ಸಂಭವಿಸಿದ್ದು, ಮಾನವ ದೋಷದಿಂದಾಗಿ ಈ ಅಪಘಾತ ಸಂಭವಿಸಿದೆ ಎಂದು ರೈಲ್ವೆಯ ಉನ್ನತ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಗೂಡ್ಸ್ ರೈಲಿನ Read more…

ಉದ್ಯೋಗ ವಾರ್ತೆ : ಭಾರತೀಯ ವಾಯುಪಡೆಯಲ್ಲಿ ‘ಅಗ್ನಿವೀರ್ ವಾಯು’ ಹುದ್ದೆಗಳಿಗೆ ಅರ್ಜಿ ಆಹ್ವಾನ |Agniveervayu Recruitment

ಭಾರತೀಯ ವಾಯುಪಡೆ (ಐಎಎಫ್) ಅಗ್ನಿವೀರವಾಯು ನೇಮಕಾತಿ ಅಧಿಸೂಚನೆಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಅಗ್ನಿವೀರರಾಗಿ ವಾಯುಪಡೆಗೆ ಸೇರಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಆನ್ ಲೈನ್ ನಲ್ಲಿ agnipathvayu.cdac.in Read more…

BIG UPDATE : ಪಶ್ಚಿಮ ಬಂಗಾಳ ರೈಲು ದುರಂತ ; ಮೃತರ ಕುಟುಂಬಕ್ಕೆ ಕೇಂದ್ರ ಸರ್ಕಾರದಿಂದ ತಲಾ 10 ಲಕ್ಷ ಪರಿಹಾರ ಘೋಷಣೆ.!

ಪಶ್ಚಿಮ ಬಂಗಾಳ ರೈಲು ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಕೇಂದ್ರ ಸರ್ಕಾರ 10 ಲಕ್ಷ ಪರಿಹಾರ ಘೋಷಣೆ ಮಾಡಿದೆ. ಮೃತರ ಕುಟುಂಬಕ್ಕೆ 10 ಲಕ್ಷ ರೂ. ಗಂಭೀರವಾಗಿ ಗಾಯಗೊಂಡವರಿಗೆ 2.5 Read more…

BREAKING : ‘UPSC’ ಯ IES, ISS ಪರೀಕ್ಷೆಗೆ ಪ್ರವೇಶ ಪತ್ರ ಬಿಡುಗಡೆ, ಈ ರೀತಿ ಡೌನ್ ಲೋಡ್ ಮಾಡಿ..!

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) 2024ನೇ ಸಾಲಿನ ಇಂಡಿಯನ್ ಎಕನಾಮಿಕ್ ಸರ್ವಿಸ್ ಮತ್ತು ಇಂಡಿಯನ್ ಸ್ಟ್ಯಾಟಿಸ್ಟಿಕಲ್ ಸರ್ವಿಸ್ ಎಕ್ಸಾಮಿನೇಷನ್ 2024ರ ಪ್ರವೇಶ ಪತ್ರಗಳನ್ನು ಅಧಿಕೃತ ವೆಬ್ಸೈಟ್ ನಲ್ಲಿ ಬಿಡುಗಡೆ Read more…

BIG NEWS : ಕೇಂದ್ರ ಸರ್ಕಾರದಿಂದ ‘ಅಗ್ನಿಪಥ್’ ಯೋಜನೆ ಪುನಾರಂಭ ? ಇಲ್ಲಿದೆ ವೈರಲ್ ಸುದ್ದಿಯ ಅಸಲಿಯತ್ತು..!

ಅಗ್ನಿಪಥ್ ಯೋಜನೆಯನ್ನು ಹಲವು ಮಾರ್ಪಾಡುಗಳೊಂದಿಗೆ ‘ಸೈನಿಕ್ ಸಮನ್ ಯೋಜನೆ’ ಎಂದು ಮತ್ತೆ ಪರಿಚಯಿಸಲಾಗಿದೆ ಎಂಬ ಸುಳ್ಳು ವಾಟ್ಸಾಪ್ ಸಂದೇಶವು ಹರಿದಾಡುತ್ತಿದ್ದು, ಈ ಬಗ್ಗೆ ಪತ್ರಿಕಾ ಮಾಹಿತಿ ಬ್ಯೂರೋ (ಪಿಐಬಿ) Read more…

ರೈತರಿಗೆ ಗುಡ್ ನ್ಯೂಸ್ : ನಾಳೆ ಪ್ರಧಾನಿ ಮೋದಿಯಿಂದ ‘ಪಿಎಂ ಕಿಸಾನ್’ ಯೋಜನೆಯ 17 ನೇ ಕಂತಿನ ಹಣ ಬಿಡುಗಡೆ |PM Kisan Yojana

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 18 ರಂದು ವಾರಣಾಸಿಗೆ ಭೇಟಿ ನೀಡಲಿದ್ದು, ಪಿಎಂ ಕಿಸಾನ್ ಯೋಜನೆಯ 17 ನೇ ಕಂತನ್ನು ರೈತರಿಗೆ ಬಿಡುಗಡೆ ಮಾಡಲಿದ್ದಾರೆ. Read more…

BIG UPDATE : ಪಶ್ಚಿಮ ಬಂಗಾಳ ರೈಲು ದುರಂತ : ಸಾವಿನ ಸಂಖ್ಯೆ 15ಕ್ಕೆ ಏರಿಕೆ, 60 ಕ್ಕೂ ಹೆಚ್ಚು ಮಂದಿಗೆ ಗಾಯ

ಪಶ್ಚಿಮ ಬಂಗಾಳದಲ್ಲಿ ನಡೆದ ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿಕೆಯಾಗಿದ್ದು, 60 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದೆ ಎಂಬ ಮಾಹಿತಿ ಇದೀಗ ಲಭ್ಯವಾಗಿದೆ. ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ Read more…

BREAKING : ಕಾಂಚನಜುಂಗಾ ಎಕ್ಸ್ ಪ್ರೆಸ್ ರೈಲು ಅಪಘಾತ ; ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಕಾಂಚನಜುಂಗಾ ಎಕ್ಸ್ ಪ್ರೆಸ್ ರೈಲು ಅಪಘಾತದಲ್ಲಿ ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ ತಲಾ 2 ಲಕ್ಷ ಪರಿಹಾರ ಘೋಷಿಸಿದ್ದಾರೆ. ಕಾಂಚನಜುಂಗಾ ಎಕ್ಸ್ಪ್ರೆಸ್ ಅಪಘಾತದ ಬಗ್ಗೆ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, Read more…

BIG UPDATE : ಕಾಂಚನಜುಂಗಾ ಎಕ್ಸ್ ಪ್ರೆಸ್ ರೈಲಿಗೆ ಗೂಡ್ಸ್ ರೈಲು ಡಿಕ್ಕಿ ; ಮೃತರ ಸಂಖ್ಯೆ 8 ಕ್ಕೇರಿಕೆ..!

ನವದೆಹಲಿ : ಪಶ್ಚಿಮ ಬಂಗಾಳದ ಸಿಲಿಗುರುನಲ್ಲಿ ಸೋಮವಾರ ನಡೆದ ಕಾಂಚನಜುಂಗಾ ಎಕ್ಸ್ಪ್ರೆಸ್ ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 8 ಕ್ಕೇರಿಕೆಯಾಗಿದೆ. ಮತ್ತು ಸುಮಾರು 25 ಕ್ಕೂ ಹೆಚ್ಚು ಜನರು Read more…

BREAKING : ಜಮ್ಮು-ಕಾಶ್ಮೀರದಲ್ಲಿ ಪಾಕ್ ಜೊತೆ ಸಂಪರ್ಕ ಹೊಂದಿದ್ದ ಮುಜಾಹಿದ್ದೀನ್ ಉಗ್ರ ಅರೆಸ್ಟ್ |Mujahideen Terrorist

ಯಶಸ್ವಿ ಜಂಟಿ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಜಮ್ಮು ಮತ್ತು ಕಾಶ್ಮೀರದ ಹಂದ್ವಾರದ ಕಕ್ರಿ ಗ್ರಾಮದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕನನ್ನು ಬಂಧಿಸಿವೆ.ಈ ಪ್ರದೇಶದಲ್ಲಿ ಗುರಿ ಹತ್ಯೆಗಳನ್ನು ಮಾಡುವ ಕೆಲಸವನ್ನು ಭಯೋತ್ಪಾದಕನಿಗೆ Read more…

BIG UPDATE : ಕಾಂಚನಜುಂಗಾ ಎಕ್ಸ್ ಪ್ರೆಸ್ ರೈಲಿಗೆ ಗೂಡ್ಸ್ ರೈಲು ಡಿಕ್ಕಿ ; ಐವರು ಸಾವು

ನವದೆಹಲಿ : ಬಂಗಾಳದ ಸಿಲಿಗುರುನಲ್ಲಿ ಸೋಮವಾರ ಕಾಂಚನಜುಂಗಾ ಎಕ್ಸ್ಪ್ರೆಸ್ ಅಪಘಾತಕ್ಕೀಡಾಗಿ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 25 ಜನರು ಗಾಯಗೊಂಡಿದ್ದಾರೆ. ಉತ್ತರ ಬಂಗಾಳದ ನ್ಯೂ ಜಲ್ಪೈಗುರಿ ನಿಲ್ದಾಣದಿಂದ Read more…

BREAKING : ಜಾರ್ಖಂಡ್ ನಲ್ಲಿ ಭದ್ರತಾ ಪಡೆಗಳ ಎನ್ ಕೌಂಟರ್ ಗೆ ನಾಲ್ವರು ನಕ್ಸಲರು ಬಲಿ |Encounter in rajasthan

ಜಾರ್ಖಂಡ್ನ ಪಶ್ಚಿಮ ಸಿಂಗ್ಭುಮ್ ಜಿಲ್ಲೆಯ ಸರಂದಾ ಅರಣ್ಯದಲ್ಲಿ ಸೋಮವಾರ ಬೆಳಿಗ್ಗೆ ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ಗೆ ನಾಲ್ವರು ನಕ್ಸಲರು ಬಲಿಯಾಗಿದ್ದಾರೆ. ಜಿಲ್ಲಾ ಪೊಲೀಸ್, ಕೇಂದ್ರ ಮೀಸಲು Read more…

BREAKING : ಪಶ್ಚಿಮ ಬಂಗಾಳದಲ್ಲಿ ಕಾಂಚನಜುಂಗಾ ಎಕ್ಸ್ ಪ್ರೆಸ್ ರೈಲಿಗೆ ಗೂಡ್ಸ್ ರೈಲು ಡಿಕ್ಕಿ, ಹಲವು ಪ್ರಯಾಣಿಕರಿಗೆ ಗಂಭೀರ ಗಾಯ..!

ಕೋಲ್ಕತಾ : ಸೀಲ್ಡಾಗೆ ತೆರಳುತ್ತಿದ್ದ ಕಾಂಚನಜುಂಗಾ ಎಕ್ಸ್ಪ್ರೆಸ್ ಸೋಮವಾರ ಬೆಳಿಗ್ಗೆ ನ್ಯೂ ಜಲ್ಪೈಗುರಿ ಬಳಿ ಸರಕು ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ಉತ್ತರ ಗಡಿನಾಡು ರೈಲ್ವೆ (ಎನ್ಎಫ್ಆರ್) ಹಿರಿಯ Read more…

ಐಸ್ ಕ್ರೀಂ ನಲ್ಲಿ ಮನುಷ್ಯನ ಬೆರಳು ಪತ್ತೆ ಪ್ರಕರಣ: ಕಂಪನಿಯ ಲೈಸನ್ಸ್ ರದ್ದು

ಪುಣೆ: ಐಸ್ ಕ್ರೀಂ ನಲ್ಲಿ ಮನುಷ್ಯನ ಬೆರಳು ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪನಿಯ ಪರವಾನಗಿಯನ್ನು ಎಫ್ ಎಸ್ ಎಸ್ ಎ ಐ ರದ್ದು ಮಾಡಿದೆ. ಪುಣೆಯ ಮಲಾಡ್ ವೆಸ್ಟ್ Read more…

ಕೆಲಸ ಮಾಡಲು ಕಳ್ಳಾಟವಾಡುವ ನೌಕರರಿಗೆ ಶಾಕ್: ಲೇಟಾಗಿ ಬಂದು ಬೇಗನೆ ಹೋಗುವ ನೌಕರರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಸರ್ಕಾರ

ನವದೆಹಲಿ: ಕಚೇರಿಗೆ ತಡವಾಗಿ ಬಂದು ಬೇಗನೆ ವಾಪಸ್ ಹೋಗುವುದನ್ನೇ ರೂಢಿಸಿಕೊಂಡಿರುವ ನೌಕರರನ್ನು ಗಂಭೀರವಾಗಿ ಪರಿಗಣಿಸುವಂತೆ ಎಲ್ಲಾ ಪ್ರಾಧಿಕಾರಗಳಿಗೆ ಕೇಂದ್ರ ಸರ್ಕಾರದಿಂದ ಸೂಚನೆ ನೀಡಲಾಗಿದೆ. ಈ ರೀತಿ ತಡವಾಗಿ ಬಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...