alex Certify India | Kannada Dunia | Kannada News | Karnataka News | India News - Part 195
ಕನ್ನಡ ದುನಿಯಾ
    Dailyhunt JioNews

Kannada Duniya

ದೀಪಾವಳಿಗೆ ʼಫೋನ್ ಪೇʼ ನಿಂದ ಭರ್ಜರಿ ಆಫರ್: 1,000 ರೂ. ಮೌಲ್ಯದ ಚಿನ್ನ ಖರೀದಿಗೆ 3,000 ರೂ. ಕ್ಯಾಶ್​ಬ್ಯಾಕ್….​!

ಇಡೀ ದೇಶವೇ ದೀಪಾವಳಿ ಹಬ್ಬದ ಆಗಮನಕ್ಕಾಗಿ ಕಾಯುತ್ತಿದೆ. ಉತ್ತರ ಭಾರತದಲ್ಲಿ ಧನ್ತೇರಸ್​ ಹಬ್ಬವನ್ನು ಸಹ ಅತ್ಯಂತ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಈ ಶುಭ ಸಂದರ್ಭದಲ್ಲಿ ಫೋನ್​ಪೇ 24 ಕ್ಯಾರೆಟ್​ ಚಿನ್ನದ Read more…

National Games 2023 : ಮಾಜಿ ವಿಶ್ವ ನಂ.1 ಬಿಲ್ಲುಗಾರ್ತಿ ದೀಪಿಕಾ ಕುಮಾರಿಗೆ 2 ಚಿನ್ನ, 1 ಬೆಳ್ಳಿ ಪದಕ

  ಪಣಜಿ:  ಮಾಜಿ ವಿಶ್ವ ನಂ.1 ಬಿಲ್ಲುಗಾರ್ತಿ ದೀಪಿಕಾ ಕುಮಾರಿ ಫಾರ್ಮಾಗುಡಿಯ ಗೋವಾ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯುತ್ತಿರುವ 37 ನೇ ರಾಷ್ಟ್ರೀಯ ಕ್ರೀಡಾಕೂಟದ 12 ನೇ ದಿನದಂದು ಎರಡು Read more…

BIGG NEWS : ಇಂದು ಛತ್ತೀಸ್ ಗಢ, ಮಿಜೋರಾಂ ವಿಧಾನಸಭೆ ಚುನಾವಣೆ : ಮತದಾನಕ್ಕೆ ಬಿಗಿ ಭದ್ರತೆ

ನವದೆಹಲಿ : ಇಂದು ಛತ್ತೀಸ್ ಗಢದಲ್ಲಿ ಮೊದಲ ಹಂತದ ಚುನಾವಣೆ ಆರಂಭವಾಗಿದೆ. ಮಿಜೋರಾಂನಲ್ಲಿಯೂ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಛತ್ತೀಸ್ ಗಢ ವಿಧಾನಸಭೆಯಲ್ಲಿ 90 ಸ್ಥಾನಗಳಿವೆ. ಮೊದಲ ಹಂತದಲ್ಲಿ Read more…

ಸ್ಥಳೀಯ ಉತ್ಪನ್ನಗಳ ಪ್ರಚಾರಕ್ಕೆ ಪ್ರಧಾನಿ ಮೋದಿ ಕರೆ: ‘ಅನುಪಮಾ’ ನಟಿ ರೂಪಾಲಿ ಅಭಿನಯದ ವಿಡಿಯೋ ಶೇರ್| PM Narendra Modi Shares Vocal For Local Campaign Video

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸ್ಥಳೀಯ ಉತ್ಪನ್ನಗಳ ಪ್ರಚಾರದ ವಿಡಿಯೋ ಹಂಚಿಕೊಂಡಿದ್ದಾರೆ. ನಮೋ ಆಪ್‌ನಲ್ಲಿ ಸ್ವದೇಶಿ ಉತ್ಪನ್ನಗಳೊಂದಿಗೆ ಸೆಲ್ಫಿಗಳನ್ನು ಹಂಚಿಕೊಳ್ಳಲು ಮತ್ತು ಯುಪಿಐ ಮೂಲಕ ಪಾವತಿಗಳನ್ನು ಮಾಡಲು Read more…

ಸರ್ಕಾರಿ ನೌಕರರಿಗೆ ದೀಪಾವಳಿಗೆ ಭರ್ಜರಿ ಗಿಫ್ಟ್: ಗ್ರೂಪ್ ಬಿ, ಸಿ ನೌಕರರಿಗೆ 7,000 ರೂ. ಬೋನಸ್ ಘೋಷಿಸಿದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್

ನವದೆಹಲಿ: ದೀಪಾವಳಿ ಕೊಡುಗೆಯಾಗಿ ಗೆಜೆಟೆಡ್ ಅಲ್ಲದ ಎಲ್ಲಾ ಗ್ರೂಪ್ ಬಿ ಮತ್ತು ಗ್ರೂಪ್ ಸಿ ಸರ್ಕಾರಿ ನೌಕರರಿಗೆ 7,000 ರೂ. ಬೋನಸ್ ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ Read more…

BIGG NEWS : `ಹೊಸ ಕ್ರಿಮಿನಲ್ ಕಾನೂನು ಕರಡು ವರದಿ’ಗೆ ಕೇಂದ್ರ ಸಂಸದೀಯ ಸ್ಥಾಯಿ ಸಮಿತಿ ಅಸ್ತು

ನವದೆಹಲಿ : ಬ್ರಿಟಿಷ್ ಕಾಲದ ಭಾರತೀಯ ದಂಡ ಸಂಹಿತೆ, ಅಪರಾಧ ಸಂಹಿತೆ, ಸಾಕ್ಷ್ಯ ಕಾನೂನುಗಳನ್ನು ಬದಲಿಸಲು ಕೇಂದ್ರ ಸರ್ಕಾರ ಮಂಡಿಸಿರುವ ಮೂರು ಹೊಸ ವಿಧೇಯಕಗಳ ಮೇಲಿನ ಕರಡು ವರದಿಯನ್ನು Read more…

BIG NEWS: ದೇಶಾದ್ಯಂತ ಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ನ್ಯಾಪ್ಕಿನ್ ವಿತರಣೆಯಲ್ಲಿ ಏಕರೂಪತೆ ತರಲು, ಶೌಚಾಲಯ ನಿರ್ಮಿಸಲು ಸುಪ್ರೀಂ ಕೋರ್ಟ್ ನಿರ್ದೇಶನ

ನವದೆಹಲಿ: ದೇಶದಾದ್ಯಂತ ಇರುವ ಎಲ್ಲಾ ಸರ್ಕಾರಿ ಅನುದಾನಿತ ಮತ್ತು ವಸತಿ ಶಾಲೆಗಳಲ್ಲಿ ವಿದ್ಯಾರ್ಥಿನಿಯರ ಸಂಖ್ಯೆಗೆ ಅನುಗುಣವಾಗಿ ಶೌಚಾಲಯಗಳನ್ನು ನಿರ್ಮಿಸಲು ರಾಷ್ಟ್ರೀಯ ಮಾದರಿಯನ್ನು ರೂಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರಕ್ಕೆ Read more…

ದೀಪಾವಳಿವರೆಗೆ ನಿರ್ಮಾಣ ಕಾರ್ಯ ಸ್ಥಗಿತ, ಪಟಾಕಿ ಸಿಡಿಸಲು ಸಮಯ ಮಿತಿ: ಮಾಲಿನ್ಯ ತಡೆಗೆ ಮಧ್ಯ ಪ್ರವೇಶಿಸಿದ ಹೈಕೋರ್ಟ್ ಆದೇಶ

ಮುಂಬೈ: ದೇಶದ ಆರ್ಥಿಕ ರಾಜಧಾನಿ ಮುಂಬೈನಲ್ಲಿ ಗಾಳಿಯ ಗುಣಮಟ್ಟ ಹದಗೆಡುತ್ತಿದೆ. ಉಸಿರಾಟದ ಕಾಯಿಲೆಗಳ ಉಲ್ಬಣಗೊಂಡಿದೆ. ಈ ಸಮಸ್ಯೆಯನ್ನು ಪರಿಹರಿಸಲು ಬಾಂಬೆ ಹೈಕೋರ್ಟ್ ಸೋಮವಾರ ಮಧ್ಯಪ್ರವೇಶಿಸಿದೆ. ನಗರದ ವಾಯು ಮಾಲಿನ್ಯದ Read more…

BREAKING NEWS: 40 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಆಪ್ ಶಾಸಕ ಜಸ್ವಂತ್ ಸಿಂಗ್ ಅರೆಸ್ಟ್

ಚಂಡೀಗಢ: ಪಂಜಾಬ್‌ ರಾಜ್ಯದ ಅಮರ್‌ಘರ್‌ ನ ಎಎಪಿ ಶಾಸಕ ಜಸ್ವಂತ್ ಸಿಂಗ್ ಗಜ್ಜನ್ಮಜ್ರಾ ಅವರನ್ನು ಸೋಮವಾರ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ. 40 ಕೋಟಿ Read more…

18ರ ಯುವಕನಿಗೆ ಮೂರು ಮಕ್ಕಳ ತಾಯಿ ಮೇಲೆ ಪ್ರೀತಿ….. ಓಡಿ ಹೋದವರಿಗೆ ಆದದ್ದೇನು….?

ಪ್ರೀತಿ ಕುರುಡು ಎನ್ನುವ ಮಾತಿಗೆ ಮತ್ತೊಂದು ಉದಾಹರಣೆ ಸಿಕ್ಕಿದೆ. ಬಿಹಾರದ ಗೋಪಾಲ್ ಗಂಜ್ ನಲ್ಲಿ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದೆ. 18 ವರ್ಷದ ಯುವಕನೊಬ್ಬ ಮೂರು ಮಕ್ಕಳ ತಾಯಿಯನ್ನು Read more…

ALERT : ‘ಝೀಕಾ ವೈರಸ್’ ಹೇಗೆ ಹರಡುತ್ತೆ..? ಅಪಾಯ, ಮುನ್ನೆಚ್ಚರಿಕೆ ಕ್ರಮಗಳೇನು ತಿಳಿಯಿರಿ

ಕೊರೋನಾ ನಡುವೆಯೇ ಇದೀಗ ಝೀಕಾ ವೈರಸ್ ತಲ್ಲಣ ಸೃಷ್ಟಿಸುತ್ತಿದೆ. ಈಗಾಗಲೇ ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರ ದಿಬ್ಬೂರಹಳ್ಳಿ ವ್ಯಾಪ್ತಿಯ ತಲಕಾಯಲಬೆಟ್ಟ ಹಳ್ಳಿಯಲ್ಲಿ ಈಡಿಸ್ ಈಜಿಪ್ಟಾ ಸೊಳ್ಳೆಗಳ ಸಮೂಹ Read more…

ತನಿಖಾ ಸಂಸ್ಥೆಗಳು ಪ್ರಧಾನಿ ಮೋದಿಯ ಜವಾನರು : ಮಲ್ಲಿಕಾರ್ಜುನ ಖರ್ಗೆ ವಾಗ್ಧಾಳಿ

ನವದೆಹಲಿ : ತನಿಖಾ ಸಂಸ್ಥೆಗಳು ಪ್ರಧಾನಿ ಮೋದಿಯ ಜವಾನರು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ಧಾಳಿ ನಡೆಸಿದ್ದಾರೆ. ಜಾರಿ ನಿರ್ದೇಶನಾಲಯ (ಇಡಿ), ಕೇಂದ್ರ ತನಿಖಾ ದಳ (ಸಿಬಿಐ) Read more…

BREAKING : ದೆಹಲಿ -NCR ನಲ್ಲಿ ಮತ್ತೆ ಪ್ರಬಲ ಭೂಕಂಪ : ರಿಕ್ಟರ್ ಮಾಪಕದಲ್ಲಿ 6.4 ತೀವ್ರತೆ ದಾಖಲು

ನವದೆಹಲಿ: ನೇಪಾಳದಲ್ಲಿ 6.4 ತೀವ್ರತೆಯ ಭೂಕಂಪ ಸಂಭವಿಸಿದ ಎರಡು ದಿನಗಳ ನಂತರ ಸೋಮವಾರ ಮಧ್ಯಾಹ್ನ ದೆಹಲಿ ಮತ್ತು ಹತ್ತಿರದ ನಗರಗಳಲ್ಲಿ ಪ್ರಬಲ ಭೂಕಂಪನ ಸಂಭವಿಸಿದೆ. ದೆಹಲಿ ಹಾಗೂ ಎನ್ Read more…

‘ಡೀಪ್ ಫೇಕ್ ವಿಡಿಯೋ’ ವೈರಲ್ ಕುರಿತು ನಟಿ ರಶ್ಮಿಕಾ ಮಂದಣ್ಣ ಹೇಳಿದ್ದೇನು..?

ನಟಿ ರಶ್ಮಿಕಾ ಮಂದಣ್ಣ ಡೀಪ್ ಫೇಕ್ ವಿಡಿಯೋ ವೈರಲ್ ಆಗುತ್ತಿದ್ದಂತೆ ಅಭಿಮಾನಿಗಳು ಸೇರಿ ಹಲವರು ಆತಂಕ ವ್ಯಕ್ತಪಡಿಸಿದ್ದರು. ಕೇಂದ್ರ ಸಚಿವರು ಪ್ರತಿಕ್ರಿಯೆ ನೀಡಿ ಇದು ಬಹಳ ಅಪಾಯ ಎಂದಿದ್ದಾರೆ. Read more…

BIG NEWS : ದೀಪಾವಳಿ ರಜೆ ನವೆಂಬರ್ 12 ರ ಬದಲಾಗಿ 13 ಕ್ಕೆ : ಸರ್ಕಾರ ಆದೇಶ

ಆಂಧ್ರಪ್ರದೇಶದಲ್ಲಿ ದೀಪಾವಳಿ ರಜೆಗೆ ಸಂಬಂಧಿಸಿದಂತೆ ಸರ್ಕಾರ ಇಂದು ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದೆ. ಈ ಹಿಂದೆ ಘೋಷಿಸಿದ್ದ ರಜೆಯನ್ನು ಬದಲಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ನವೆಂಬರ್ 12 Read more…

BREAKING : ತಾಂತ್ರಿಕ ದೋಷ : ತೆಲಂಗಾಣ ಸಿಎಂ ‘KCR’ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ತಾಂತ್ರಿಕ ದೋಷದ ಹಿನ್ನೆಲೆ ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶವಾಗಿದೆ. ಭಾರತ ರಾಷ್ಟ್ರ ಸಮಿತಿ (ಬಿಆರ್ಎಸ್) ಅಧ್ಯಕ್ಷ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ Read more…

ಕಡಿಮೆ ಖರ್ಚಿನಲ್ಲಿ ಈ ʼಬ್ಯುಸಿನೆಸ್ʼ ಶುರು ಮಾಡಿ ದಿನಕ್ಕೆ 3 ಸಾವಿರ ರೂ. ಗಳಿಸಿ….!

ಬೇರೆಯವರ ಕೈಕೆಳಗೆ ಕೆಲಸ ಮಾಡೋ ಬದಲು ಸ್ವಂತ ವ್ಯಾಪಾರ ಶುರು ಮಾಡ್ಬೇಕೆಂಬ ಬಯಕೆ ಅನೇಕರಿಗಿರುತ್ತದೆ. ಈ ಸ್ಪರ್ಧಾತ್ಮಕ ಯುಗದಲ್ಲಿ ಯಾವ ಬ್ಯುಸಿನೆಸ್‌ ಆಯ್ಕೆ ಮಾಡಿಕೊಳ್ಳಬೇಕು ಎನ್ನುವ ಗೊಂದಲವೂ ಕಾಡುತ್ತದೆ. Read more…

ಕಾರು ಕಳ್ಳತನವಾಗುವ ಆತಂಕ ದೂರ ಮಾಡುತ್ತೆ ʼಜಿಯೋʼ ದ ಹೊಸ ಸಾಧನ…! ಇಲ್ಲಿದೆ ಅದರ ವಿವರ

ಕಾರು ಕಳ್ಳತನದ ಭಯ ಎಲ್ಲರನ್ನು ಕಾಡುತ್ತದೆ. ಈಗಿನ ದಿನಗಳಲ್ಲಿ ಕಾರು ಕಳ್ಳತನ ಪ್ರಕರಣ ಕೂಡ ಹೆಚ್ಚಾಗಿದೆ. ಇದಕ್ಕೊಂದು ಫುಲ್‌ ಸ್ಟಾಪ್‌ ಹಾಕಲು ಜಿಯೋ ಹೊಸ ಸಾಧನವೊಂದನ್ನು ಬಿಡುಗಡೆ ಮಾಡಿದೆ. Read more…

ಭಾರತದಲ್ಲಿ ಹೀರೋ ಮೋಟೋಕಾರ್ಪ್ ನ ಮೊದಲ ಅತ್ಯಾಧುನಿಕ ಪ್ರೀಮಿಯಂ ಡೀಲರ್‌ಶಿಪ್ ಆರಂಭ

ಪ್ರೀಮಿಯಂ ಗ್ರಾಹಕರ ಅನುಭವದ ಹೊಸ ಯುಗಕ್ಕೆ ನಾಂದಿ ಹಾಡಿರುವ, ವಿಶ್ವದ ಅತಿದೊಡ್ಡ ಮೋಟಾರ್‌ಸೈಕಲ್‌ಗಳು ಮತ್ತು ಸ್ಕೂಟರ್‌ಗಳ ತಯಾರಕರಾದ ಹೀರೋ ಮೋಟೋಕಾರ್ಪ್, ಇಂದು ‘ಹೀರೋ ಪ್ರೀಮಿಯಾ’, ತನ್ನ ಮೊದಲ ಪ್ರೀಮಿಯಂ Read more…

ಬೆಂಗಳೂರಿಗೆ ಆಗಮಿಸಿದ ಕಿಂಗ್ ಕೊಹ್ಲಿ ನೋಡಲು ಮುಗಿಬಿದ್ದ ಫ್ಯಾನ್ಸ್ |Watch Video

ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಬೆಂಗಳೂರಿಗೆ ಆಗಮಿಸಿದ್ದು, ನೆಚ್ಚಿನ ಆಟಗಾರನನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ನವೆಂಬರ್ 12 ಭಾನುವಾರದಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ನಡೆಯಲಿದ್ದು, Read more…

ನಟಿ ‘ರಶ್ಮಿಕಾ ಮಂದಣ್ಣ’ ಫೇಕ್ ವಿಡಿಯೋ ವೈರಲ್ : ನಟ ಅಮಿತಾಬ್ ಬಚ್ಚನ್ ಖಂಡನೆ

ಸೋಶಿಯಲ್ ಮೀಡಿಯಾದಲ್ಲಿ ನಟಿ ರಶ್ಮಿಕಾ ಮಂದಣ್ಣ ಫೇಕ್ ವಿಡಿಯೋ ವೈರಲ್ ಆಗಿದ್ದು, ಇದನ್ನು ಬಾಲಿವುಡ್ ನಟ ಅಮಿತಾಬ್ ಬಚ್ಚನ್ ತೀವ್ರವಾಗಿ ಖಂಡಿಸಿದ್ದಾರೆ. ಭಾನುವಾರ, ರಶ್ಮಿಕಾ ಅವರ ವೀಡಿಯೊ ಎಕ್ಸ್ Read more…

ಮದುವೆಯಾಗಲು ಉತ್ತಮ ಸಮಯ ಯಾವುದು : ದಿನಾಂಕ, ಶುಭ ಮುಹೂರ್ತದ ಬಗ್ಗೆ ತಿಳಿಯಿರಿ

5 ತಿಂಗಳ ಚಾತುರ್ಮಾಸ್ಯ ಅವಧಿ ನವೆಂಬರ್ 23 ರಂದು ಕೊನೆಗೊಳ್ಳುತ್ತದೆ. ಅದೇ ದಿನ, ಶ್ರೀ ಹರಿ ಮತ್ತೆ ಯೋಗ ನಿದ್ರೆಯಿಂದ ಹೊರಬರುತ್ತಾರೆ ಎಂದು ಹೇಳಲಾಗಿದೆ. ಇದರೊಂದಿಗೆ, ಕಳೆದ ಐದು Read more…

BIGG NEWS : ಜಮ್ಮು ಸೇನಾ ಶಿಬಿರದ ಮೇಲೆ 2018ರ ದಾಳಿಯ ಮಾಸ್ಟರ್ ಮೈಂಡ್ ಉಗ್ರ `POK’ ನಲ್ಲಿ ಶವವಾಗಿ ಪತ್ತೆ

ನವದೆಹಲಿ: ಜಮ್ಮುವಿನ ಸೇನಾ ಶಿಬಿರದ ಮೇಲೆ 2018 ರ ದಾಳಿಯ ಮಾಸ್ಟರ್ ಮೈಂಡ್ ಎಂದು ನಂಬಲಾದ ಲಷ್ಕರ್ ಭಯೋತ್ಪಾದಕ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ನಿನ್ನೆ ತಡರಾತ್ರಿ ಶವವಾಗಿ ಪತ್ತೆಯಾಗಿದ್ದಾನೆ Read more…

JOB ALERT : ‘SSLC’ ಪಾಸಾದವರಿಗೆ ‘Intelligence Bureau’ ದಲ್ಲಿ ಉದ್ಯೋಗವಕಾಶ, ತಿಂಗಳಿಗೆ 69,000 ದವರೆಗೆ ಸಂಬಳ

ಗುಪ್ತಚರ ಬ್ಯೂರೋ ಅಂದರೆ ಐಬಿಯಲ್ಲಿ ಕೆಲಸ ಪಡೆಯಲು ಉತ್ತಮ ಅವಕಾಶವಿದೆ. ಸೆಕ್ಯುರಿಟಿ ಅಸಿಸ್ಟೆಂಟ್/ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಐಬಿ ಅಧಿಸೂಚನೆ ಹೊರಡಿಸಿದೆ. ಮೋಟಾರು ಸಾರಿಗೆ ಮತ್ತು ಮಲ್ಟಿ ಟಾಸ್ಕಿಂಗ್ Read more…

JOB ALERT : ರೈಲ್ವೇ ಇಲಾಖೆಯಲ್ಲಿ ಉದ್ಯೋಗವಕಾಶ : ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನ

ರೈಲ್ವೆಯಲ್ಲಿ ಕೆಲಸ ಹುಡುಕುತ್ತಿರುವ ಯುವಕರಿಗೆ ಉತ್ತಮ ಅವಕಾಶವಿದೆ. 10, 12 ನೇ ಮತ್ತು ಪದವಿ ಪಡೆದ ಯಾವುದೇ ಯುವಕರು ಈ ಹುದ್ದೆಗಳಲ್ಲಿ ಸುಲಭವಾಗಿ ಉದ್ಯೋಗಗಳನ್ನು ಪಡೆಯಬಹುದು. ಇದಕ್ಕಾಗಿ, ಪಶ್ಚಿಮ Read more…

ಮಹಿಳಾ ಹಾಕಿ ಏಷ್ಯನ್ ಚಾಂಪಿಯನ್ಸ್ ಟ್ರೋಫಿ : ಭಾರತ -ಜಪಾನ್ ಫೈನಲ್ ಪಂದ್ಯದ ವೇಳೆ `ವಂದೇ ಮಾತರಂ’ ಹಾಡಿದ ಅಭಿಮಾನಿಗಳು| Watch video

ರಾಂಚಿ : ನವೆಂಬರ್ 5  ರಂದು ನಡೆದ ಭಾರತ ಮತ್ತು ಜಪಾನ್ ಮಹಿಳಾ ಏಷ್ಯನ್ ಚಾಂಪಿಯನ್ಸ್ ಟ್ರೋಫಿ 2023 ಫೈನಲ್ ಪಂದ್ಯದ ವೇಳೆ ರಾಂಚಿಯಲ್ಲಿ ಅಭಿಮಾನಿಗಳು ‘ವಂದೇ ಮಾತರಂ’ Read more…

India vs South Africa : ಈಡನ್ ಗಾರ್ಡನ್ ನಲ್ಲಿ 55 ಸಾವಿರಕ್ಕೂ ಹೆಚ್ಚು ಅಭಿಮಾನಿಗಳಿಂದ ಮೊಳಗಿದ ʻವಂದೇ ಮಾತರಂʼ ಹಾಡು| ಇಲ್ಲಿದೆ ವೈರಲ್ ವಿಡಿಯೋ

ಕೋಲ್ಕತಾ: ಏಕದಿನ ವಿಶ್ವಕಪ್ 2023 ರ ಕೋಲ್ಕತ್ತಾದ ಐತಿಹಾಸಿಕ ಈಡನ್ ಗಾರ್ಡನ್ಸ್ನಲ್ಲಿ  ಭಾನುವಾರ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯದ ವೇಳೆ ಅಸಾಧಾರಣ ದೃಶ್ಯಕ್ಕೆ ಸಾಕ್ಷಿಯಾಯಿತು. 327 ರನ್ Read more…

ಭೂಕಂಪ ಪೀಡಿತ ನೇಪಾಳಕ್ಕೆ ಭಾರತದಿಂದ ಔಷಧಿಗಳು, ಪರಿಹಾರ ಸಾಮಗ್ರಿಗಳ ರವಾನೆ

ನವದೆಹಲಿ : ನೇಪಾಳದಲ್ಲಿ ಶುಕ್ರವಾರ ಸಂಭವಿಸಿದ ಭೂಕಂಪದಲ್ಲಿ 157 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 250 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಭೂಕಂಪದಿಂದ ಉಂಟಾದ ತೀವ್ರ Read more…

ವಿರಾಟ್ ಕೊಹ್ಲಿ ಶತಕವನ್ನು 4.4 ಕೋಟಿ ವೀಕ್ಷಕರು ಲೈವ್ ವೀಕ್ಷಿಸಿದ್ದಾರೆ : ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮಾಹಿತಿ

ನವದೆಹಲಿ  :  ಕ್ರಿಕೆಟ್ ವಿಶ್ವಕಪ್ 2023 ರಲ್ಲಿ ಭಾನುವಾರ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯದ ಬಗ್ಗೆ ರೈಲ್ವೆ ಸಚಿವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ವಾಸ್ತವವಾಗಿ, ಭಾನುವಾರದ Read more…

BIGG NEWS : ತೆಲಂಗಾಣದಲ್ಲಿ ಚುನಾವಣಾಧಿಕಾರಿಗಳ ಭರ್ಜರಿ ಬೇಟೆ : 500 ಕೋಟಿ ರೂ.ಗೆ ಹೆಚ್ಚು ಹಣ ಜಪ್ತಿ!

ತೆಲಂಗಾಣದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಏತನ್ಮಧ್ಯೆ, ಅಕ್ರಮವಾಗಿ ಹಣದ ಹರಿವನ್ನು ಪರಿಶೀಲಿಸಲು ಪೊಲೀಸರು ತೀವ್ರ ತಪಾಸಣೆ ನಡೆಸುತ್ತಿದ್ದಾರೆ. ಅಕ್ಟೋಬರ್ 9 ರಿಂದ ಪೊಲೀಸರು ಶೋಧದ ಸಮಯದಲ್ಲಿ ಸುಮಾರು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...