alex Certify India | Kannada Dunia | Kannada News | Karnataka News | India News - Part 20
ಕನ್ನಡ ದುನಿಯಾ
    Dailyhunt JioNews

Kannada Duniya

Photo: ಮಾನವನನ್ನು ಹೋಲುವ ಮೇಕೆ ಜನನ; ವೀಕ್ಷಿಸಲು ಮುಗಿಬಿದ್ದ ಜನ…!

ಉತ್ತರ ಪ್ರದೇಶದ ಮೈನ್‌ಪುರಿ ಜಿಲ್ಲೆಯಲ್ಲಿ ವರದಿಯಾದ ವಿಲಕ್ಷಣ ಪ್ರಕರಣವೊಂದರಲ್ಲಿ ಮಾನವನ ಮುಖ ಲಕ್ಷಣಗಳನ್ನು ಹೋಲುವ ಮೇಕೆ ಮರಿ ಜನಿಸಿದೆ. ಅಸಾಮಾನ್ಯ ಲಕ್ಷಣಗಳೊಂದಿಗೆ ಜನಿಸಿದ ಮೇಕೆ ಮರಿಯನ್ನು ನೋಡಿ ಸ್ಥಳೀಯರು Read more…

BIG NEWS: ಚಾರ್ಜರ್‌ ನಿಂದ ಫೋನ್ ತೆಗೆಯುವಾಗ ದುರಂತ; ವಿದ್ಯುತ್‌ ಸ್ಪರ್ಶಿಸಿ ಯುವತಿ ಸಾವು

ತನ್ನ ಮೊಬೈಲ್‌ ಫೋನ್‌ ಚಾರ್ಜ್‌ ಮಾಡಲು ಹಾಕಿದ್ದ ಯುವತಿಯೊಬ್ಬರು ಅದನ್ನು ತೆಗೆಯಲು ಹೋದ ವೇಳೆ ವಿದ್ಯುತ್‌ ಶಾಕ್‌ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಇಂತದೊಂದು ಘಟನೆ ಉತ್ತರ ಪ್ರದೇಶದ Read more…

BIG NEWS: ತಿರುವಣ್ಣಾಮಲೈನಲ್ಲಿ ಭೂಕುಸಿತ: 7 ಜನರು ಅವಶೇಷಗಳಡಿ ಸಿಲುಕಿರುವ ಶಂಕೆ

ಫೆಂಗಲ್ ಚಂಡಮಾರುತದ ಅಬ್ಬರದಿಂದಾಗಿ ತಮಿಳುನಾಡು, ಪುದುಚೆರಿ, ಕೇರಳ ರಾಜ್ಯಗಳು ತತ್ತರಿಸಿದ್ದು, ಹಲವೆಡೆ ಭೀಕರ ಭೂಕುಸಿತ ಸಂಭವಿಸಿವೆ. ಚಂಡಮಾರುತದ ಪರಿಣಾಮ ರಣಭ್ಕರ ಮಳೆಯಾಗುತ್ತಿದ್ದು, ವರೆಗೂ 11 ಜನರು ಸಾವನ್ನಪ್ಪಿದ್ದಾರೆ. ಈನಡುವೆ Read more…

ಇಲಾಖೆಯೇ ತಲೆತಗ್ಗಿಸುವಂತೆ ಮಾಡಿದೆ ರಾಜಸ್ತಾನ ಪೊಲೀಸರ ಈ ಕೆಲಸ

ರಾಜಸ್ಥಾನದಲ್ಲಿ ನಡೆದಿರುವ ಘಟನೆಯೊಂದು ಪೊಲೀಸ್‌ ಇಲಾಖೆ ತಲೆತಗ್ಗಿಸುವಂತೆ ಮಾಡಿದೆ. ಸರ್ಕಾರಿ ಉದ್ಯೋಗ, ವರ್ಗಾವಣೆ ಹೆಸರಿನಲ್ಲಿ ವಂಚನೆ ಮಾಡಿರುವ ಪ್ರಕರಣಗಳು ಸಾಕಷ್ಟು ಕೇಳಿ ಬರುತ್ತಿರುವ ಮಧ್ಯೆ ಅಜ್ಮೀರ್ ಜಿಲ್ಲೆಯಲ್ಲಿ ವಿಶಿಷ್ಟ Read more…

Watch: ಟ್ರಕ್ ಇಂಜಿನ್‌ ನಲ್ಲಿತ್ತು ದೈತ್ಯ ಹೆಬ್ಬಾವು; 98 ಕಿ.ಮೀ. ಕ್ರಮಿಸಿದರೂ ಚಾಲಕನಿಗಿರಲಿಲ್ಲ ಅರಿವು

ದೈತ್ಯ ಹೆಬ್ಬಾವೊಂದು ಉತ್ತರ ಪ್ರದೇಶದಿಂದ ಬಿಹಾರಕ್ಕೆ ಟ್ರಕ್‌ ಇಂಜಿನ್‌ನಲ್ಲಿ ಅಡಗಿಕೊಂಡು ಸುಮಾರು 98 ಕಿಲೋಮೀಟರ್ ಪ್ರಯಾಣಿಸಿರುವ ಘಟನೆ ನಡೆದಿದೆ. ಟ್ರಕ್‌ನ ಬಾನೆಟ್‌ನೊಳಗೆ ದೈತ್ಯ ಸರೀಸೃಪ ಸಿಲುಕಿರುವ ವಿಡಿಯೋ ಸಾಮಾಜಿಕ Read more…

BIG NEWS: ಫೆಂಗಲ್ ಚಂಡಮಾರುತದ ಅಬ್ಬರಕ್ಕೆ 11 ಜನರು ಬಲಿ: ತತ್ತರಿಸಿದ ತಮಿಳುನಾಡು; ಮುಳುಗಿದ ಪುದುಚೆರಿ

ಚೆನ್ನೈ: ಫೆಂಗಲ್ ಚಂಡಮಾರುತದ ಅಬ್ಬರಕ್ಕೆ ತಮಿಳುನಾಡಿನಲ್ಲಿ ಭಾರಿ ಮಳೆ, ಭೂಕುಸಿತ ಸಂಭವಿಸುತ್ತಿದೆ. ಪುಡುಚೆರಿಯಲ್ಲಿ ವರುಣಾರ್ಭಟದಿಂದಾಗಿ ಪ್ರವಾಹಸ್ಥಿತಿ ನಿರ್ಮಣವಾಗಿದೆ. ಚಂಡಮಾರುತ ತಮಿಳುನಡಿನಾದ್ಯಂತ ಅನಾಹುತ ಸೃಷ್ಟಿಸಿದೆ. ತಿರುವಣ್ಣಾಮಲೈನಲ್ಲಿ ಭಾರಿ ಭೂಕುಸಿತ ಸಂಭವಿಸಿಇದ್ದು, Read more…

43 ವರ್ಷಗಳ ಹಿಂದೆ IAF ಅಧಿಕಾರಿ ಮರಣ; ಪತ್ನಿಗೆ ಇಲಾಖೆ 1 ಕೋಟಿ ರೂ. ಬಾಕಿ ನೀಡಬೇಕಾದ ಮಾಹಿತಿ ಈಗ ಬಹಿರಂಗ

ಫ್ಲೈಟ್ ಲೆಫ್ಟಿನೆಂಟ್ ಅಧಿಕಾರಿಯೊಬ್ಬರು 43 ವರ್ಷಗಳ ಹಿಂದೆ ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದು, ಅವರು ಮೃತಪಟ್ಟ 43 ವರ್ಷಗಳ ನಂತರ ಅವರ ಪತ್ನಿಗೆ ಇಲಾಖೆಯಿಂದ 1 ಕೋಟಿ ರೂ. ಬಾಕಿ ನೀಡಬೇಕಾಗಿತ್ತೆಂಬ Read more…

BIG NEWS: ಈ ಬಾರಿಯೂ ರೆಪೊ ದರ ಯಥಾಸ್ಥಿತಿ ಸಾಧ್ಯತೆ

ನವದೆಹಲಿ: ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ನೇತೃತ್ವದ ಹಣಕಾಸು ನೀತಿ ಪರಾಮರ್ಶೆ ಸಮಿತಿ ಸಭೆ ಡಿಸೆಂಬರ್ 4ರಿಂದ 6ರವರೆಗೆ ನಡೆಯಲಿದೆ. ಕೊನೆಯ ದಿನವಾದ ಡಿಸೆಂಬರ್ 4ರಂದು ಆರ್‌ಬಿಐ ಗವರ್ನರ್ Read more…

ಮನೆ ಮುಂದೆಯೇ ಉದ್ಯಮಿಯ ಬರ್ಬರ ಹತ್ಯೆ; ಸಿಸಿ ಕ್ಯಾಮೆರಾದಲ್ಲಿ ಶಾಕಿಂಗ್ ದೃಶ್ಯ ಸೆರೆ

ಬಿಹಾರದಲ್ಲಿ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಬೆಚ್ಚಿಬೀಳಿಸುವಂತಹ ಘಟನೆಯ ಸಿಸಿ ಟಿವಿ ದೃಶ್ಯಾವಳಿಗಳು ಹೊರಬಂದಿದ್ದು, ಆಘಾತಕಾರಿಯಾಗಿದೆ. ಪಾಟ್ನಾದ ದಾನಪುರ ಪ್ರದೇಶದಲ್ಲಿ 60 ವರ್ಷದ Read more…

ಪ್ರತಿ ದಂಪತಿಗೆ ಕನಿಷ್ಠ ಮೂರು ಮಕ್ಕಳಿರಲಿ: ಜನಸಂಖ್ಯೆ ಹೆಚ್ಚಳಕ್ಕೆ RSS ಮುಖ್ಯಸ್ಥ ಮೋಹನ್ ಭಾಗವತ್ ಕರೆ

ಮುಂಬೈ: ಭಾರತೀಯ ಸಮಾಜ ಉಳಿಯಲು ಪ್ರತಿ ದಂಪತಿ ಕನಿಷ್ಠ ಮೂವರು ಮಕ್ಕಳನ್ನು ಹೊಂದಬೇಕು ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕರೆ ನೀಡಿದ್ದಾರೆ. ನಾಗಪುರದಲ್ಲಿ ನಡೆದ ಕಥಲೆ ಕುಲ Read more…

SHOCKING: ಮನೆಯಲ್ಲಿ ಆಟವಾಡುತ್ತಿದ್ದ 8 ವರ್ಷದ ಬಾಲಕಿ ಹೃದಯಾಘಾತದಿಂದ ಸಾವು, ಎರಡೇ ದಿನದಲ್ಲಿ 2ನೇ ಘಟನೆ

ಈ ವಾರಾಂತ್ಯದಲ್ಲಿ ಎರಡು ಚಿಕ್ಕ ಮಕ್ಕಳು ಹಠಾತ್ ಹೃದಯಾಘಾತದಿಂದ ಪ್ರಾಣ ಕಳೆದುಕೊಂಡ ಎರಡು ಹೃದಯವಿದ್ರಾವಕ ಘಟನೆಗಳಿಗೆ ಅಲಿಗಢ ಸಾಕ್ಷಿಯಾಗಿದೆ. ಮೊದಲ ಘಟನೆಯಲ್ಲಿ ಗ್ರೀನ್ ವ್ಯಾಲಿ ಕಾನ್ವೆಂಟ್ ಪಬ್ಲಿಕ್ ಸ್ಕೂಲ್‌ನಲ್ಲಿ Read more…

ಕೇವಲ ಐದೇ ದಿನಗಳಲ್ಲಿ 35,860.79 ಕೋಟಿ ರೂ. ಏರಿಕೆಯಾದ ಸಂಪತ್ತು: ಮತ್ತೆ 100 ಬಿಲಿಯನ್ ಡಾಲರ್ ಕ್ಲಬ್ ಸೇರಿದ ಅಂಬಾನಿ

ಭಾರತ ಮತ್ತು ಏಷ್ಯಾದ ಶ್ರೀಮಂತ ವ್ಯಕ್ತಿ ಮುಕೇಶ್ ಅಂಬಾನಿ ಅವರ ರಿಲಯನ್ಸ್ ಮಾರುಕಟ್ಟೆಯ ಮೌಲ್ಯವು ಒಂದು ವಾರದೊಳಗೆ 35860 ಕೋಟಿ ರೂ.ಗೆ ಏರಿಕೆಯಾಗಿದೆ. ಕಳೆದ ವಾರದಲ್ಲಿ ಅವರ ರಿಲಯನ್ಸ್ Read more…

ಪ್ರವಾಸಿಗರ ಮನಸ್ಸಿಗೆ ಮುದ ನೀಡುವ ʼಸುಂದರʼ ಪರಿಸರ ತಾಣ ವಯನಾಡು

ವಯನಾಡು ಕೇರಳದ 12 ಜಿಲ್ಲೆಗಳಲ್ಲಿ ಒಂದು. ಇದು ಕಣ್ಣೂರು ಮತ್ತು ಕೋಜಿಕೋಡ್ ಜಿಲ್ಲೆಗಳ ನಡುವೆ ಇದೆ. ಇಲ್ಲಿನ ಸುಂದರವಾದ ಪರಿಸರದಿಂದಾಗಿ ಈ ಸ್ಥಳವು ಅತ್ಯಂತ ಪ್ರಸಿದ್ಧವಾದ ಪ್ರವಾಸೀ ಸ್ಥಳವಾಗಿದೆ. Read more…

BIG NEWS: ನವೆಂಬರ್ ನಲ್ಲಿ 1.82 ಲಕ್ಷ ಕೋಟಿ ರೂ. GST ಸಂಗ್ರಹ

ನವದೆಹಲಿ: ನವೆಂಬರ್‌ನಲ್ಲಿ ಜಿ.ಎಸ್.ಟಿ. ಸಂಗ್ರಹ ಶೇ. 8.5 ಬೆಳವಣಿಗೆಯಾಗಿದ್ದು, 1.82 ಲಕ್ಷ ಕೋಟಿ ಸಂಗ್ರಹವಾಗಿದೆ. ಒಟ್ಟು ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಸಂಗ್ರಹಗಳು ದೇಶೀಯ ವಹಿವಾಟುಗಳಿಂದ ಹೆಚ್ಚಿನ ಆದಾಯದ Read more…

‘ಕುಡಿದು’ ಮದುವೆಗೆ ಬಂದ ಅತಿಥಿಗೆ ಕಳ್ಳನೆಂದು ಭಾವಿಸಿ ಥಳಿತ | Watch

ಉತ್ತರ ಪ್ರದೇಶದ ಡಿಯೋರಿಯಾದಲ್ಲಿ, ಮದ್ಯದ ಅಮಲಿನಲ್ಲಿ ಮದುವೆಗೆ ಬಂದಿದ್ದ ವ್ಯಕ್ತಿಯೊಬ್ಬರಿಗೆ ಆಘಾತಕಾರಿ ಅನುಭವವಾಗಿದೆ. ಮದುವೆ ಮೆರವಣಿಗೆ ವೇಳೆ ಅಮಲಿನ ಕಾರಣಕ್ಕೆ ದಿಕ್ಕು ತಪ್ಪಿದ ಆತ, ಅಂತಿಮವಾಗಿ ಅಪರಿಚಿತರೊಬ್ಬರ ಮನೆ Read more…

BREAKING: ಗುಡ್ಡ ಕುಸಿದು ಘೋರ ದುರಂತ: ಮಣ್ಣಿನಡಿ ಸಿಲುಕಿ ನಾಲ್ವರು ಬಾಲಕಿಯರು ಸಾವು

ಪಾಟ್ನಾ: ಬಿಹಾರದ ಬಕ್ಸರ್ ಜಿಲ್ಲೆಯ ರಾಜ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಸರೆಂಜಾ ಗ್ರಾಮದಲ್ಲಿ ಭಾನುವಾರ ನಡೆದ ದುರಂತ ಘಟನೆಯಲ್ಲಿ ಮಣ್ಣಿನ ಗುಡ್ಡ ಕುಸಿದು ನಾಲ್ಕು ಬಾಲಕಿಯರು ಪ್ರಾಣ ಕಳೆದುಕೊಂಡಿದ್ದಾರೆ. Read more…

BIG NEWS: ವಕ್ಫ್ ಮಂಡಳಿಯನ್ನು ರದ್ದುಗೊಳಿಸಿದ ಆಂಧ್ರ ಸರ್ಕಾರ

ಹೈದರಾಬಾದ್: ದೇಶದಲ್ಲಿ ವಕ್ಫ್ ಬೋರ್ಡ್, ವಕ್ಫ್ ಮಸೂದೆಗಳ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಆಂಧ್ರಪ್ರದೇಶ ಸರ್ಕಾರ ವಕ್ಫ್ ಬೋರ್ಡ್ ನ್ನು ವಜಾಗೊಳಿಸಿದೆ. ಆಂಧ್ರಪ್ರದೇಶದ ಚಂದ್ರಬಾಬು ನಾಯ್ಡು ನೇತೃತ್ವದ Read more…

Horrifying Video: ಫೆಂಗಾಲ್ ಚಂಡಮಾರುತ ಎಫೆಕ್ಟ್; ಎದೆ ನಡುಗಿಸುತ್ತೆ ವಿಮಾನ ಲ್ಯಾಂಡಿಂಗ್ ಮಾಡಲು ಹೆಣಗಾಡಿದ ಪೈಲಟ್ ಸಾಹಸ

ಫೆಂಗಾಲ್ ಚಂಡಮಾರುತದಿಂದ ಚೆನ್ನೈ ನಡುಗುತ್ತಿದೆ. ತಮಿಳುನಾಡಿನ ಉತ್ತರ ಜಿಲ್ಲೆಗಳು ಮತ್ತು ಪುದುಚೇರಿಯ ಡೆಲ್ಟಾ ಜಿಲ್ಲೆಗಳಲ್ಲಿ ಚಂಡಮಾರುತ ಫೆಂಗಾಲ್ ನಿಂದ ಉಂಟಾದ ತೀವ್ರ ಹವಾಮಾನದಿಂದಾಗಿ, ಚೆನ್ನೈ ವಿಮಾನ ನಿಲ್ದಾಣವನ್ನು ಭಾನುವಾರ Read more…

BIG NEWS: ಯಾವುದೇ ಮೈತ್ರಿ ಇಲ್ಲ: ವಿಧಾನಸಭೆ ಚುನಾವಣೆಗೂ ಮುನ್ನ ಅರವಿಂದ್ ಕೇಜ್ರಿವಾಲ್ ಮಹತ್ವದ ಘೋಷಣೆ

ನವದೆಹಲಿ: ಮುಂದಿನ ವರ್ಷ ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಭಾನುವಾರ ಮಹತ್ವದ ಘೋಷಣೆ ಮಾಡಿದ್ದಾರೆ. ಚುನಾವಣೆಯಲ್ಲಿ ಯಾವುದೇ Read more…

ಐಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯ್ ಶಾ: ಶೀಘ್ರದಲ್ಲೇ ಚಾಂಪಿಯನ್ಸ್ ಟ್ರೋಫಿಗೆ ಸ್ಥಳ ನಿಗದಿ

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ(ಬಿಸಿಸಿಐ) ಮಾಜಿ ಗೌರವ ಕಾರ್ಯದರ್ಶಿ ಜಯ್ ಶಾ ಅವರು ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿಯ(ಐಸಿಸಿ) ಅಧ್ಯಕ್ಷರಾಗಿ ತಮ್ಮ ಹೊಸ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಅಪೆಕ್ಸ್ ಕ್ರಿಕೆಟ್ Read more…

ಅಯೋಧ್ಯೆಯಲ್ಲಿ ಕ್ರಿಕೆಟ್ ಲೀಗ್‌; ರಾಮಮಂದಿರದ ಅರ್ಚಕರು ಭಾಗಿ

ಅಯೋಧ್ಯೆಯ ರಾಮಮಂದಿರದ ಅರ್ಚಕರು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅನ್ನು ಪ್ರತಿನಿಧಿಸುವ ಕ್ರೀಡಾ ಉಡುಪಿನಲ್ಲಿ ಪಟ್ಟಣದಲ್ಲಿ ಆಯೋಜಿಸಲಾದ ಕ್ರಿಕೆಟ್ ಲೀಗ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಡಿಸೆಂಬರ್ 22 ರಂದು ನಡೆಯಲಿರುವ Read more…

BIG NEWS: ಕ್ರ‍ೀಡಾಭ್ಯಾಸದ ವೇಳೆ ಹೃದಯಾಘಾತ: 14 ವರ್ಷದ ಬಾಲಕ ಸಾವು

ಕ್ರೀಡೆಗಾಗಿ ಅಭ್ಯಾಸ ನಡೆಸುತ್ತಿದ್ದ ವೇಳೆ ಬಾಲಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯ ಸಿರೌಲಿ ಗ್ರಾಮದಲ್ಲಿ ನಡೆದಿದೆ. 14 ವರ್ಷದ ಮೋಹಿತ್ ಚೌದರಿ ಮೃತ ಬಾಲಕ. Read more…

ನ್ಯಾಯಾಲಯದಲ್ಲೇ ಜಡ್ಜ್‌ ಗೆ ಲಂಚ ಕೊಡಲು ಮುಂದಾದ ಆರೋಪಿ; ಮುಂದಾಗಿದ್ದೇನು ಗೊತ್ತಾ ?

ತ್ವರಿತಗತಿಯಲ್ಲಿ ವಿಚಾರಣೆ ನಡೆಸುವಂತೆ ನ್ಯಾಯಮೂರ್ತಿಗಳಿಗೆ ಲಂಚ ಕೊಡಲು ಯತ್ನಿಸಿದ ವ್ಯಕ್ತಿ ವಿರುದ್ಧ ಈಗ ಪ್ರಕರಣ ದಾಖಲಾಗಿದೆ. ಗುಜರಾತ್‌ನ ಗೋಧ್ರಾದಲ್ಲಿ ವಿಚಾರಣೆಯ ವೇಳೆ ಕಾರ್ಮಿಕ ನ್ಯಾಯಾಲಯದ ನ್ಯಾಯಾಧೀಶರಿಗೆ 35,000 ರೂಪಾಯಿ Read more…

ಕಿಸಾನ್ ಸಮ್ಮಾನ್ ಯೋಜನೆಯಡಿ 6 ಸಾವಿರ ರೂ. ಜೇಬಿಗಿಳಿಸಿಕೊಳ್ಳುತ್ತಿದ್ದ 60 ಸಾವಿರ ಅನರ್ಹ ರೈತರಿಗೆ ಶಾಕ್

ತಿರುವನಂತಪುರಂ: ಕೇರಳದಲ್ಲಿ ಆದಾಯ ತೆರಿಗೆ ಪಾವತಿದಾರರು ಸೇರಿದಂತೆ 60,000 ಕ್ಕೂ ಹೆಚ್ಚು ಅನರ್ಹರು ಕೇಂದ್ರ ಸರ್ಕಾರದ ಪ್ರಮುಖ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯನ್ನು ಜೇಬಿಗಿಳಿಸಿಕೊಳ್ಳುತ್ತಿದ್ದಾರೆ. ಈ ಯೋಜನೆಯಡಿ Read more…

ಕರ್ನಾಟಕದ ಹೆಮ್ಮೆಯ ನಂದಿನಿ ಹಾಲಿಗೆ ದೆಹಲಿಯಲ್ಲಿ ಭಾರಿ ಬೇಡಿಕೆ: 70 ಸಾವಿರ ಲೀಟರ್ ಮಾರಾಟ ಗುರಿ

ಕರ್ನಾಟಕದ ಹೆಮ್ಮೆಯ ನಂದಿನಿ ಹಾಲಿಗೆ ದೇಶಾದ್ಯಂತ ಬೇಡಿಕೆ ಹೆಚ್ಚುತ್ತಿದೆ. ದೆಹಲಿಯಲ್ಲಿ ನಿರೀಕ್ಷೆಗಿಂತಲೂ ಹೆಚ್ಚು ನಂದಿನಿ ಹಾಲು ಮಾರಾಟವಾಗಿದೆ. ಮೊದಲ ದಿನವೇ 10 ಸಾವಿರ ಲೀಟರ್‌ ಮಾರಾಟವಾಗಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. Read more…

ವಾಣಿಜ್ಯ LPG ಸಿಲಿಂಡರ್ ಬೆಲೆ 16.5 ರೂ. ಏರಿಕೆ: ಗೃಹಬಳಕೆ ಗ್ಯಾಸ್ ದರ ಯಥಾಸ್ಥಿತಿ

ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ತಕ್ಷಣವೇ ಜಾರಿಗೆ ಬರುವಂತೆ ವಾಣಿಜ್ಯ LPG ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸಿವೆ. ಇಂದಿನಿಂದ ಜಾರಿಗೆ ಬರುವಂತೆ 19 ಕೆಜಿ ವಾಣಿಜ್ಯ Read more…

BIG NEWS: ಚಂಡಮಾರುತದ ಎಫೆಕ್ಟ್: ಚೆನ್ನೈನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ; ಫ್ಲೈಓವರ್ ಮೇಲೆ ಸಾಲು ಸಾಲಾಗಿ ಕಾರು ಪಾರ್ಕಿಂಗ್!

ಚೆನ್ನೈ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾದ ಫೆಂಗಲ್ ಚಂಡಮಾರುತ ತಮಿಳುನಾಡು, ಪುದುಚೆರಿಗೆ ಅಪ್ಪಳಿಸಿದ್ದು, ಬಿರುಗಳಿ ಸಹಿತ ಭಾರಿ ಮಳೆಯಾಗುತ್ತಿದೆ. ಈಗಾಗಲೇ ಚಂಡಮಾರುತದ ಅಬ್ಬರಕ್ಕೆ ಮೂವರು ಸಾವನ್ನಪ್ಪಿದ್ದಾರೆ. ಚನ್ನೈ ಮಹಾನಗರದಲ್ಲಿ Read more…

ಮಲಮಗಳ ಮೇಲೆ ಅತ್ಯಾಚಾರ; ಕೇರಳ ನ್ಯಾಯಾಲಯದಿಂದ ಆರೋಪಿಗೆ 141 ವರ್ಷಗಳ ಜೈಲು ಶಿಕ್ಷೆ

ತಾಯಿ ಮನೆಯಲ್ಲಿ ಇಲ್ಲದಿದ್ದಾಗ ತನ್ನ ಅಪ್ರಾಪ್ತ ಮಗಳ ಮೇಲೆ ಹಲವು ವರ್ಷಗಳಿಂದ ಪದೇ ಪದೇ ಅತ್ಯಾಚಾರ ಎಸಗಿದ್ದ ವ್ಯಕ್ತಿಯೊಬ್ಬನಿಗೆ ಕೇರಳದ ನ್ಯಾಯಾಲಯವೊಂದು 141 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. Read more…

ಕಟ್ಟಡದ ಟೆರೇಸ್‌ನಲ್ಲಿ ಹಸ್ತಮೈಥುನ; 20 ವರ್ಷದ ಯುವಕ ಅರೆಸ್ಟ್

ಮಹಾರಾಷ್ಟ್ರದ ಥಾಣೆಯಲ್ಲಿ ಕಟ್ಟಡದ ಟೆರೇಸ್ ಮೇಲೆ ಹಸ್ತಮೈಥುನ ಮಾಡಿಕೊಂಡ ಆರೋಪದ ಮೇಲೆ 20 ವರ್ಷದ ಯುವಕನ ವಿರುದ್ಧ ಶಾಂತಿನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆರೋಪಿಯನ್ನು ಭಿವಂಡಿ ನಿವಾಸಿ ಮೊಹಮ್ಮದ್ Read more…

BREAKING: ತೆಲಂಗಾಣದಲ್ಲಿ ಎನ್ ಕೌಂಟರ್ ನಲ್ಲಿ 7 ನಕ್ಸಲೀಯರ ಹತ್ಯೆ

ಹೈದರಾಬಾದ್: ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಭಾರಿ ಯಶಸ್ಸಿನಲ್ಲಿ ಪೊಲೀಸರು ಏಳು ಮಂದಿ ಭೀಕರ ನಕ್ಸಲೀಯರನ್ನು ತಟಸ್ಥಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾಹಿತಿ ನೀಡಿದ ಮುಲುಗು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...