alex Certify India | Kannada Dunia | Kannada News | Karnataka News | India News - Part 200
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಅಸ್ಸಾಂಗೆ ಮೋದಿ ವಿಶೇಷ ಗಿಫ್ಟ್: ಗುವಾಹಟಿಯಲ್ಲಿ ಐಐಎಂ ಸ್ಥಾಪನೆಗೆ ಅನುಮೋದನೆ

ನವದೆಹಲಿ: ಗುವಾಹಟಿ ಬಳಿ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ ಸ್ಥಾಪನೆಗೆ ಪ್ರಧಾನಿ ಮೋದಿ ಅನುಮೋದನೆ ನೀಡಿದ್ದಾರೆ. ಅಸ್ಸಾಂನ ಗುವಾಹಟಿ ಬಳಿ ಹೊಸ IIM ಸ್ಥಾಪಿಸಲು ‘ಪ್ರಧಾನಿ ಮೋದಿ ವಿಶೇಷ Read more…

‘ಇದು ಚುನಾವಣೋತ್ತರ ಸಮೀಕ್ಷೆಯಲ್ಲ, ಮೋದಿ ಕಾಲ್ಪನಿಕ ಸಮೀಕ್ಷೆ’: ‘ಭವಿಷ್ಯವಾಣಿ’ಗಳ ಬಗ್ಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ. ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೇರಲಿದೆ ಎಂದು ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳು ಹೇಳಿರುವುದಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. Read more…

ಕೊನೆ ಹಂತದ ಲೋಕಸಭೆ ಚುನಾವಣೆಯಲ್ಲಿ ಶೇಕಡ 61 ರಷ್ಟು ಮತದಾನ

ನವದೆಹಲಿ: ಲೋಕಸಭೆ ಚುನಾವಣೆಯ ಕೊನೆಯ ಹಾಗೂ 7ನೇ ಹಂತದ ಮತದಾನ ಶನಿವಾರ ಮುಕ್ತಾಯವಾಗಿದೆ. ಇದರೊಂದಿಗೆ ಸುಧೀರ್ಘ ಎರಡೂವರೆ ತಿಂಗಳ ಕಾಲ ನಡೆದ ಲೋಕಸಭೆ ಚುನಾವಣೆ ಮುಕ್ತಾಯವಾಗಿದ್ದು, ಜೂನ್ 4ರಂದು Read more…

ಎಲ್ಲಾ ಸಮೀಕ್ಷೆ ಉಲ್ಟಾ, ಮೋದಿ ಮತ್ತೆ ಪ್ರಧಾನಿಯಾದರೆ ತಲೆ ಬೋಳಿಸುವೆ: ಆಪ್ ನಾಯಕ ಸೋಮನಾಥ್ ಭಾರ್ತಿ

ನವದೆಹಲಿ: ಬಿಜೆಪಿ ಗೆಲುವಿನ ಮುನ್ಸೂಚನೆ ನೀಡುವ ವಿವಿಧ ಎಕ್ಸಿಟ್ ಪೋಲ್‌ ಗಳ ಮಾಹಿತಿ ಅಲ್ಲಗಳೆದ ಆಮ್ ಆದ್ಮಿ ಪಕ್ಷದ ನಾಯಕ ಸೋಮನಾಥ್ ಭಾರ್ತಿ, ಜೂನ್ 4ರಂದು ಎಲ್ಲಾ ಸಮೀಕ್ಷೆ Read more…

ಗರ್ಲ್ ಫ್ರೆಂಡ್ ಹುಡುಕಿಕೊಡಿ ಎಂದು ಯುವಕನ ಮೊರೆ; ಫನ್ನಿ ಉತ್ತರ ನೀಡಿದ ಪೊಲೀಸರು…!

ಸಾಮಾಜಿಕ ಮಾಧ್ಯಮದಲ್ಲಿ ಯುವಕನೊಬ್ಬನ ಮನವಿಗೆ ದೆಹಲಿ ಪೊಲೀಸರ ಹಾಸ್ಯಮಯ ಉತ್ತರ ಭಾರೀ ಗಮನ ಸೆಳೆದಿದ್ದು ನೆಟ್ಟಿಗರ ಮೆಚ್ಚುಗೆ ಗಳಿಸಿದೆ. ಶಿವಂ ಭಾರದ್ವಾಜ್ ಎಂದು ಗುರುತಿಸಲಾದ ಟ್ವಿಟರ್ ಬಳಕೆದಾರ ತನ್ನ Read more…

ಸಮೀಕ್ಷೆಯೇ ಸತ್ಯವಲ್ಲ…! ಸುಳ್ಳಾದ ಅನೇಕ ನಿದರ್ಶನಗಳಿವೆ

ನವದೆಹಲಿ: ಲೋಕಸಭೆ ಚುನಾವಣೆ ಕೊನೆಯ ಹಂತದ ಮತದಾನ ಮುಗಿದ ಬೆನ್ನಲ್ಲೇ ಎಕ್ಸಿಟ್ ಫೋಲ್ ಪ್ರಕಟವಾಗಿವೆ. ಬಹುತೇಕ ಎಲ್ಲಾ ಸಮೀಕ್ಷೆಗಳು ಎನ್.ಡಿ.ಎ. ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂದು ಹೇಳಿವೆ. ಆದರೆ Read more…

ರಾಜ್ಯದಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿಗೆ ಭರ್ಜರಿ ಜಯ: ಮತದಾನೋತ್ತರ ಸಮೀಕ್ಷೆ

ನವದೆಹಲಿ: ಲೋಕಸಭೆ ಚುನಾವಣೋತ್ತರ ಸಮೀಕ್ಷೆ ಪ್ರಕಟವಾಗಿದ್ದು, ಬಹುತೇಕ ಎಲ್ಲಾ ಸಮೀಕ್ಷೆಗಳ ಪ್ರಕಾರ ಬಿಜೆಪಿ -ಜೆಡಿಎಸ್ ಮೈತ್ರಿಕೂಟ ಹೆಚ್ಚು ಸ್ಥಾನ ಗಳಿಸಲಿದೆ ಎಂದು ಹೇಳಲಾಗಿದೆ. ರಾಜ್ಯದ ಆಡಳಿತರೂಢ ಕಾಂಗ್ರೆಸ್ ಪಕ್ಷಕ್ಕೆ Read more…

ಅಧಿಕಾರದ ನಿರೀಕ್ಷೆಯಲ್ಲಿದ್ದ ‘ಇಂಡಿಯಾ’ ಮೈತ್ರಿಕೂಟಕ್ಕೆ ಶಾಕ್: ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳಲ್ಲೂ NDAಗೆ ಹೆಚ್ಚು ಸ್ಥಾನ

ನವದೆಹಲಿ: ಲೋಕಸಭೆ ಚುನಾವಣೆ ಕೊನೆಯ ಹಂತದ ಮತದಾನ ಮುಕ್ತಾಯವಾಗುತ್ತಿದ್ದಂತೆ ಸಮೀಕ್ಷೆಗಳು ಪ್ರಕಟವಾಗಿದ್ದು, ಈ ಬಾರಿ ಎನ್.ಡಿ.ಎ. ಅತಿ ಹೆಚ್ಚು ಸ್ಥಾನಗಳೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿವೆ. ಯಾವುದೇ ಚುನಾವಣೋತ್ತರ Read more…

ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಅಮಿತ್ ಶಾ ಬೆದರಿಕೆ ಆರೋಪ

ನವದೆಹಲಿ: ಜಿಲ್ಲಾ ಚುನಾವಣಾ ಅಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆದರಿಕೆ ಹಾಕುತ್ತಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ Read more…

ಗೂಡ್ಸ್ ರೈಲುಗಳ ಮುಖಾಮುಖಿ ಡಿಕ್ಕಿ

ನವದೆಹಲಿ: ಪಂಜಾಬ್ ನ ಸಿರ್ಹಿಂದ್ ಮಾಧೋಪುರ ಬಳಿ ಭಾನುವಾರ ಬೆಳಗ್ಗೆ ಎರಡು ಗೂಡ್ಸ್ ರೈಲುಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಇಬ್ಬರು ಲೋಕೋ ಪೈಲಟ್ ಗಳು ಗಾಯಗೊಂಡಿದ್ದಾರೆ . ಅಪಘಾತದಲ್ಲಿ Read more…

ಧ್ಯಾನ ಮುಗಿಸಿ ದೆಹಲಿಗೆ ಬಂದ ಪ್ರಧಾನಿ ಮೋದಿ ಸರಣಿ ಸಭೆ

ನವದೆಹಲಿ: ಕನ್ಯಾಕುಮಾರಿಯ ವಿವೇಕಾನಂದ ಸ್ಮಾರಕದಲ್ಲಿ ಗುರುವಾರ ಆರಂಭಿಸಿದ 45 ಗಂಟೆಗಳ ಧ್ಯಾನವನ್ನು ಶನಿವಾರ ಅಂತ್ಯಗೊಳಿಸಿದ ಪ್ರಧಾನಿ ನರೇಂದ್ರ ಮೋದಿ ದೆಹಲಿಗೆ ಆಗಮಿಸಿದ್ದಾರೆ. ಸುದೀರ್ಘ ಎರಡೂವರೆ ತಿಂಗಳ ಕಾಲ ಲೋಕಸಭೆ Read more…

BREAKING NEWS: ಫಲಿತಾಂಶಕ್ಕೆ ಮೊದಲೇ ಬಿಜೆಪಿ ಸಂಭ್ರಮಾಚರಣೆ

ನವದೆಹಲಿ: ಸುಧೀರ್ಘ 7 ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆ ಮುಕ್ತಾಯವಾಗುತಿದ್ದಂತೆ ವಿವಿಧ ವಾಹಿನಿಗಳು, ಸಂಸ್ಥೆಗಳಿಂದ ಚುನಾವಣೋತ್ತರ ಸಮೀಕ್ಷೆ ಪ್ರಕಟಿಸಲಾಗಿದೆ. ಬಹುತೇಕ ಎಲ್ಲಾ ಸಮೀಕ್ಷೆಗಳಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟ Read more…

ಕಾಂಗ್ರೆಸ್ ಗೆ ಬಿಗ್ ಶಾಕ್: ಈ ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ ಬಿಜೆಪಿ ಕ್ಲೀನ್ ಸ್ವೀಪ್ ಸಾಧ್ಯತೆ

ನವದೆಹಲಿ: ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್ ಪೋಲ್ ಭವಿಷ್ಯವಾಣಿಯಂತೆ ಬಿಜೆಪಿ ಮೈತ್ರಿಕೂಟ ಕರ್ನಾಟಕದಲ್ಲಿ ಕ್ಲೀನ್ ಸ್ವೀಪ್ ಮಾಡುವ ಸಾಧ್ಯತೆ ಇದೆ. ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್ ಪೋಲ್ Read more…

ದಕ್ಷಿಣ ಭಾರತದಲ್ಲೂ NDA ಭರ್ಜರಿ ಗೆಲುವು: ಕೇರಳ, ತಮಿಳುನಾಡಿನಲ್ಲೂ ಖಾತೆ ತೆರೆಯಲಿದೆ ಬಿಜೆಪಿ

ನವದೆಹಲಿ: ಇಂಡಿಯಾ ಟಿವಿ-ಸಿಎನ್‌ಎಕ್ಸ್ ಎಕ್ಸಿಟ್ ಪೋಲ್ ಫಲಿತಾಂಶಗಳ ಪ್ರಕಾರ ದಕ್ಷಿಣ ಭಾರತದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ನಿರೀಕ್ಷೆ ಇದೆ. ಕೇರಳ, ತಮಿಳುನಾಡಿನಲ್ಲಿಯೂ ಈ ಬಾರಿ ಬಿಜೆಪಿ ಖಾತೆ ತೆರೆಯಲಿದೆ. Read more…

ಭರ್ಜರಿ ಬಹುಮತದೊಂದಿಗೆ ಮೂರನೇ ಬಾರಿಗೆ ಮೋದಿ ಸರ್ಕಾರ: ಬಹುತೇಕ ಎಲ್ಲಾ ಸಮೀಕ್ಷೆಗಳ ಪ್ರಕಾರ NDA ಮತ್ತೆ ಅಧಿಕಾರಕ್ಕೆ

ನವದೆಹಲಿ: ಸುಧೀರ್ಘ 7 ಹಂತದ ಲೋಕಸಭೆ ಚುನಾವಣೆಯ ಮತದಾನ ಮುಕ್ತಾಯವಾಗುತ್ತಿದ್ದಂತೆ ವಿವಿಧ ಸಂಸ್ಥೆಗಳು, ವಾಹಿನಿಗಳ ಚುನಾವಣೋತ್ತರ ಸಮೀಕ್ಷೆ ಪ್ರಕಟವಾಗಿದ್ದು, ಬಹುತೇಕ ಸಮೀಕ್ಷೆಗಳ ಪ್ರಕಾರ ಕೇಂದ್ರದಲ್ಲಿ ಮತ್ತೊಮ್ಮೆ ಎನ್.ಡಿ.ಎ. ಬಹುಮತದೊಂದಿಗೆ Read more…

BREAKING: ರಾಜ್ಯದಲ್ಲಿ ಈ ಬಾರಿಯೂ ಬಿಜೆಪಿ ಪ್ರಾಬಲ್ಯ: 18 -22 ಕ್ಷೇತ್ರಗಳಲ್ಲಿ ಗೆಲುವು: ಇಂಡಿಯಾ ಟಿವಿ- ಸಿಎನ್‌ಎಕ್ಸ್ ಸಮೀಕ್ಷೆ

ನವದೆಹಲಿ: ವಿವಿಧ ವಾಹಿನಿಗಳು, ಸಂಸ್ಥೆಗಳು ಮತದಾನೋತ್ತರ ಸಮೀಕ್ಷೆ ಮಾಹಿತಿ ಪ್ರಕಟಿಸಿದ್ದು, ಕರ್ನಾಟಕದಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗಳಿಸಲಿದೆ ಇಂಡಿಯಾ ಟಿವಿ- ಸಿಎನ್‌ಎಕ್ಸ್‌ನ ಸಮೀಕ್ಷೆಯು ರಾಜ್ಯದಲ್ಲಿ ಬಿಜೆಪಿ ತನ್ನ ಪ್ರಾಬಲ್ಯವನ್ನು Read more…

ನೇಹಾ, ಅಂಜಲಿ ರೀತಿಯಲ್ಲೇ ಹತ್ಯೆ ಮಾಡುವುದಾಗಿ ಶಿಕ್ಷಕಿಗೆ ಬೆದರಿಕೆ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಡೆದ ನೇಹಾ ಮತ್ತು ಅಂಜಲಿ ಅವರ ರೀತಿಯಲ್ಲೇ ಹತ್ಯೆ ಮಾಡುವುದಾಗಿ ಶಿಕ್ಷಕಿಗೆ ಬೆದರಿಕೆ ಪತ್ರ ಬಂದಿದೆ. ಬೆಂಗೇರಿಯ ರೋಟರಿ ಪ್ರಾಥಮಿಕ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ದೀಪಾ Read more…

BIG NEWS: ಸುದೀರ್ಘ 7 ಹಂತಗಳಲ್ಲಿ ನಡೆದ ಪ್ರಜಾಪ್ರಭುತ್ವದ ಹಬ್ಬ ಲೋಕಸಭೆ ಚುನಾವಣೆ ಮುಕ್ತಾಯ

ನವದೆಹಲಿ: ಪ್ರಜಾಪ್ರಭುತ್ವದ ಹಬ್ಬವೆಂದೇ ಹೇಳಲಾಗುವ ಸಾರ್ವತ್ರಿಕ ಲೋಕಸಭೆ ಚುನಾವಣೆ ಮುಕ್ತಾಯವಾಗಿದೆ. ಸುದೀರ್ಘ 7 ಹಂತಗಳಲ್ಲಿ ಮತದಾನ ನಡೆದಿತ್ತು. ಏಪ್ರಿಲ್ 19 ರಿಂದ ಜೂನ್ 1ರವರೆಗೆ 7 ಹಂತಗಳಲ್ಲಿ ಮತದಾನ Read more…

VIDEO : ಮತ ಚಲಾಯಿಸುವಾಗ ‘EVM’ ತೋರಿಸಿದ ‘BSP’ ಅಭ್ಯರ್ಥಿ ವಿರುದ್ಧ ಪ್ರಕರಣ ದಾಖಲು

ಫಿರೋಜ್ಪುರ ಲೋಕಸಭಾ ಕ್ಷೇತ್ರದ ಬಿಎಸ್ಪಿ ಅಭ್ಯರ್ಥಿ ಸುರಿಂದರ್ ಕಾಂಬೋಜ್ ಅವರು ಮತ ಚಲಾಯಿಸುವಾಗ ತಮ್ಮ ವೀಡಿಯೊವನ್ನು ರೆಕಾರ್ಡ್ ಮಾಡಿ ಅದನ್ನು ಸಾರ್ವಜನಿಕಗೊಳಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು Read more…

ತೈವಾನ್ ಓಪನ್ : ಜಾವೆಲಿನ್ ಥ್ರೋನಲ್ಲಿ ಭಾರತದ ಡಿ.ಪಿ.ಮನುಗೆ ಚಿನ್ನ..!

ತೈವಾನ್ ಓಪನ್ 2024ರ ಪುರುಷರ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಭಾರತದ ಡಿ.ಪಿ.ಮನು 81.58 ಮೀಟರ್ ಎಸೆದು ಚಿನ್ನದ ಪದಕ ಗೆದ್ದಿದ್ದಾರೆ. ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ ಬೆಳ್ಳಿ ಪದಕ ವಿಜೇತರು Read more…

BREAKING : ಸಿಎಂ ‘ಅರವಿಂದ್ ಕೇಜ್ರಿವಾಲ್’ ಗೆ ಸಿಗದ ಕೋರ್ಟ್ ರಿಲೀಫ್ , ನಾಳೆ ತಿಹಾರ್ ಜೈಲಿಗೆ ಮತ್ತೆ ವಾಪಸ್..!

ನವದೆಹಲಿ:  ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮಧ್ಯಂತರ ಜಾಮೀನು ಅರ್ಜಿಯ ಆದೇಶವನ್ನು ಸ್ಥಳೀಯ Read more…

‘ಗೌತಮ್ ಗಂಭೀರ್’ ಭಾರತದ ಮುಂದಿನ ಕೋಚ್ , ಅಧಿಕೃತ ಘೋಷಣೆಯೊಂದೇ ಬಾಕಿ..!

‘ಗೌತಮ್ ಗಂಭೀರ್’ ಭಾರತದ ಮುಂದಿನ ಕೋಚ್ ಆಗಲಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿಯಿದೆ. ಟಿ 20 ವಿಶ್ವಕಪ್ ಬಳಿಕ ರಾಹುಲ್ ದ್ರಾವಿಡ್ ಅವರ ಕಾರ್ಯಾವಧಿ ಮುಗಿಯಲಿದ್ದು, ಇದಾದ ಬಳಿಕ ಗಂಭೀರ್ Read more…

ಕನ್ಯಾಕುಮಾರಿಯಲ್ಲಿ 45 ಗಂಟೆಗಳ ಸುದೀರ್ಘ ‘ಧ್ಯಾನ’ ಪೂರ್ಣಗೊಳಿಸಿದ ‘ಪ್ರಧಾನಿ ಮೋದಿ…!

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ತಮಿಳುನಾಡಿನ ಕನ್ಯಾಕುಮಾರಿಯಲ್ಲಿ 45 ಗಂಟೆಗಳ ಸುದೀರ್ಘ ಧ್ಯಾನವನ್ನು ಪೂರ್ಣಗೊಳಿಸಿದರು. ಕನ್ಯಾಕುಮಾರಿಯಲ್ಲಿ ಮೂರು ದಿನಗಳ ಧ್ಯಾನ ಕೈಗೊಳ್ಳಲು ಪ್ರಧಾನಿ ನರೇಂದ್ರ Read more…

BIG NEWS : ಸಿಎಂ ‘ಅರವಿಂದ್ ಕೇಜ್ರಿವಾಲ್’ ಗೆ ಆಂಬ್ಯುಲೆನ್ಸ್ ಕಳುಹಿಸಿದ ಬಿಜೆಪಿ ನಾಯಕ..!

ನವದೆಹಲಿ : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದೊಯ್ಯಲು ಬಿಜೆಪಿ ಹಿರಿಯ ಮುಖಂಡ ವಿಜಯ್ ಗೋಯೆಲ್ ಶನಿವಾರ ಆಂಬ್ಯುಲೆನ್ಸ್ ಕಳುಹಿಸಿದ್ದಾರೆ. ಪಿಇಟಿ-ಸಿಟಿ ಸ್ಕ್ಯಾನ್ Read more…

ಮಗನಿಗೆ ಜಾಡಿಸಿ ಒದ್ದು, ಎದೆ ಮೇಲೆ ಕುಳಿತು ಹೆಮ್ಮಾರಿಯಂತೆ ವರ್ತಿಸಿದ ತಾಯಿ

ಫರಿದಾಬಾದ್: ಇತ್ತೀಚಿನ ದಿನಗಳಲ್ಲಿ ಹೆತ್ತ ತಾಯಂದಿರೇ ಮಕ್ಕಳಿಗೆ ಮನಬಂದಂತೆ ಥಳಿಸಿ, ಚಿತ್ರಹಿಂಸೆ ನೀಡುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಕೆಲ ದಿನಗಳ ಹಿಂದಷ್ಟೇ ತಾಯಿಯೊಬ್ಬಳು ಮಗುವಿನ ಮೇಲೆ ಸೌಟಿನಿಂದ ಹಲ್ಲೆ Read more…

BIG NEWS : ‘ಇಂಡಿಯಾ ಆಪರೇಷನ್ಸ್ ’ ನ CEO, MD ಆಗಿ ‘ಶೈಲೇಶ್ ಹಜೇಲಾ’ ನೇಮಕ..!

ನವದೆಹಲಿ: ವಾಹನ ತಯಾರಕ ಕಂಪನಿ ಸ್ಟೆಲ್ಲಾಂಟಿಸ್ ಶನಿವಾರ ಶೈಲೇಶ್ ಹಜೇಲಾ ಅವರನ್ನು ಭಾರತದ ಕಾರ್ಯಾಚರಣೆಗಳ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕ ಮಾಡಿದೆ. ಆದಿತ್ಯ ಜೈರಾಜ್ ಅವರ ಉತ್ತರಾಧಿಕಾರಿಯಾಗಿ Read more…

ಉದ್ಯೋಗ ವಾರ್ತೆ : ಗಡಿ ಭದ್ರತಾ ಪಡೆಯಲ್ಲಿ 141 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ |BSF Recruitment 2024

ಬಿಎಸ್ಎಫ್ ಗ್ರೂಪ್ ಬಿ ಮತ್ತು ಸಿ, 141 ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು. ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಗಡಿ ಭದ್ರತಾ ಪಡೆ ಇಲಾಖೆಯು ಬಿಎಸ್ಎಫ್ ಗ್ರೂಪ್ ಬಿ ಮತ್ತು Read more…

BREAKNG : ನಟ ‘ಸಲ್ಮಾನ್ ಖಾನ್’ ಕಾರಿನ ಮೇಲೆ ಗುಂಡಿನ ದಾಳಿಗೆ ಸಂಚು ; ನಾಲ್ವರು ಅರೆಸ್ಟ್..!

ನವದೆಹಲಿ : ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಕಾರಿನ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ ಆರೋಪದ ಮೇಲೆ ಕುಖ್ಯಾತ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ನಾಲ್ವರು ಸದಸ್ಯರನ್ನು Read more…

BIG NEWS: ಲೋಕಸಭಾ ಚುನಾವಣೆ: ಕೊನೇ ಹಂತದ ಮತದಾನದ ವೇಳೆ ದಾಂಧಲೆ; ಕೊಳಕ್ಕೆ ಇವಿಎಂ ಯಂತ್ರ ಎಸೆದು ಆಕ್ರೋಶ

ಕೋಲ್ಕತ್ತಾ: ಲೋಕಸಭಾ ಚುನಾವಣೆಯ 7ನೇ ಹಂತದ ಹಾಗೂ ಕೊನೇ ಹಂತದ ಮತದಾನ ನಡೆಯುತ್ತಿದೆ. ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಪಂಚಾಬ್, ಒಡಿಸಾ, ಹಿಮಾಚಲಪ್ರದೇಶ ಸೇರಿದಂತೆ 57 ಲೋಕಸಭಾ ಕ್ಷೇತ್ರಗಳಲ್ಲಿ Read more…

BIG NEWS : ನಾಲ್ಕು ರಾಜ್ಯಗಳಲ್ಲಿ ‘ಹಕ್ಕಿಜ್ವರ’ ಭೀತಿ : ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ

ನವದೆಹಲಿ : ನಾಲ್ಕು ರಾಜ್ಯಗಳಲ್ಲಿ ಹಕ್ಕಿಜ್ವರ ವರದಿಯಾದ ಹಿನ್ನೆಲೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ದೇಶೀಯ ಪಕ್ಷಿಗಳು ಮತ್ತು ಕೋಳಿಗಳಲ್ಲಿ ಯಾವುದೇ ಅಸಹಜ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...