alex Certify India | Kannada Dunia | Kannada News | Karnataka News | India News - Part 201
ಕನ್ನಡ ದುನಿಯಾ
    Dailyhunt JioNews

Kannada Duniya

JOB ALERT : ಉದ್ಯೋಗ ವಾರ್ತೆ : ರೈಲ್ವೇ ಇಲಾಖೆಯಲ್ಲಿ ವಿವಿಧ 1202 ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಗ್ನೇಯ ರೈಲ್ವೆ ನೇಮಕಾತಿ 2024 ಅನ್ನು ಘೋಷಿಸಿದ್ದು, ರೈಲ್ವೆ ವಲಯದಲ್ಲಿ ಉದ್ಯೋಗಾವಕಾಶಗಳನ್ನು ನೀಡುತ್ತದೆ. ಅಸಿಸ್ಟೆಂಟ್ ಲೋಕೋ ಪೈಲಟ್ ಮತ್ತು ಟ್ರೈನ್ಸ್ ಮ್ಯಾನೇಜರ್ ಹುದ್ದೆಗಳಿಗೆ 1202 ಹುದ್ದೆಗಳನ್ನು ಭರ್ತಿ ಮಾಡಲು Read more…

BIG NEWS: ಶತ್ರು ಭೈರವಿ ಯಾಗ ಆರೋಪ: ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಕೇರಳ ಸರ್ಕಾರ ಸ್ಪಷ್ಟನೆ

ನನ್ನ ವಿರುದ್ಧ ಶತ್ರು ಭೈರವಿ ಯಾಗ ಮಾಡಿಸುತ್ತಿದ್ದಾರೆ. ಕೇರಳದ ದೇವಸ್ಥಾನವೊಂದರಲ್ಲಿ ನನ್ನ ಹಾಗೂ ಸಿಎಂ ವಿರುದ್ಧ ದೊಡ್ಡ ಪ್ರಯೋಗ ನಡೆಯುತ್ತಿದೆ. ಪ್ರಾಣಿ ಬಲಿ ನಡೆಯುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ Read more…

BREAKING: ಐಷಾರಾಮಿ ಕಾರ್ ಅಪಘಾತ ಆರೋಪಿ ಪುತ್ರನ ರಕ್ತದ ಮಾದರಿ ಬದಲಿಸಿದ್ದ ತಾಯಿ ಅರೆಸ್ಟ್

ಪುಣೆ: ಪೋರ್ಷೆ ಅಪಘಾತದ ಪ್ರಕರಣದಲ್ಲಿ ಆರೋಪಿ ಬಾಲಕನ ರಕ್ತದ ಮಾದರಿಗಳನ್ನು ಬದಲಿಸಿದ್ದ ತಾಯಿಯನ್ನು ಪೊಲೀಸರು ಬಂಧಿಸಿದ್ದಾರೆ. ಮುಂಬೈನಲ್ಲಿ ತಲೆಮರಿಸಿಕೊಂಡಿದ್ದ ಅಪ್ರಾಪ್ತ ಆರೋಪಿಯ ತಾಯಿ ಶಿವಾನಿಯನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ. Read more…

BREAKING: ಜೂನ್ ಮೊದಲ ದಿನವೇ ಶುಭ ಸುದ್ದಿ: ಗ್ಯಾಸ್ ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ

ನವದೆಹಲಿ: ಲೋಕಸಭೆ ಚುನಾವಣೆಯ ಕೊನೆಯ ಸುತ್ತಿನ ಮತದಾನದ ದಿನ ಗ್ಯಾಸ್ ಬೆಲೆ ಇಳಿಕೆಯಾಗಿದ್ದು, ತಿಂಗಳ ಆರಂಭದಲ್ಲಿಯೇ ಶುಭ ಸುದ್ದಿ ಸಿಕ್ಕಿದೆ. ಜೂನ್ 1 ರಂದು ಜಾರಿಗೆ ಬರುವಂತೆ ತೈಲ Read more…

BIG NEWS: ಚುನಾವಣೋತ್ತರ ಸಮೀಕ್ಷೆ ಚರ್ಚೆಗಳಲ್ಲಿ ಭಾಗವಹಿಸದಿರಲು ಕಾಂಗ್ರೆಸ್ ನಿರ್ಧಾರ

ಈ ಬಾರಿಯ ಲೋಕಸಭಾ ಚುನಾವಣೆ ಏಳು ಹಂತಗಳಲ್ಲಿ ನಡೆಯುತ್ತಿದ್ದು, ಈಗಾಗಲೇ ಆರು ಹಂತಗಳ ಮತದಾನ ಪೂರ್ಣಗೊಂಡಿದೆ. ಇಂದು 7ನೇ ಹಂತದ ಮತದಾನ ನಡೆಯುತ್ತಿದ್ದು, ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಮಾಧ್ಯಮಗಳು Read more…

ಲೋಕಸಭೆ ಚುನಾವಣೆಗೆ ಇಂದು ಕೊನೆ ಹಂತದ ಮತದಾನ

ನವದೆಹಲಿ: ಲೋಕಸಭೆ ಚುನಾವಣೆಯ ಏಳನೇ ಹಾಗೂ ಅಂತಿಮ ಹಂತದ ಮತದಾನ ಜೂನ್ 1ರಂದು ನಡೆಯಲಿದೆ. ಇಂದು ಬೆಳಿಗ್ಗೆ 7ರಿಂದ ಸಂಜೆ 6ಗಂಟೆವರೆಗೆ ಮತದಾನ ನಡೆಯಲಿದ್ದು, ಸುದೀರ್ಘ ಎರಡು ತಿಂಗಳ Read more…

BIG NEWS: ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಮೊದಲು ಸ್ಪೋಟಕ ಮಾಹಿತಿ ಬಹಿರಂಗ: ಚುನಾವಣೆಗೆ ಅಡ್ಡಿಪಡಿಸಲು ಇಸ್ರೇಲಿ ಸಂಸ್ಥೆ ಪ್ರಯತ್ನ: ಬಿಜೆಪಿ ವಿರೋಧಿ ಕಾರ್ಯಸೂಚಿ

ನವದೆಹಲಿ: ಇಸ್ರೇಲಿ ಸಂಸ್ಥೆಯು ಲೋಕಸಭೆ ಚುನಾವಣೆಯನ್ನು ಅಡ್ಡಿಪಡಿಸಲು ಪ್ರಯತ್ನಿಸಿದೆ ಎಂದು OpenAI ಹೇಳಿಕೊಂಡಿದೆ. ಇಸ್ರೇಲ್ ಮೂಲದ ನೆಟ್‌ವರ್ಕ್ ಆಡಳಿತಾರೂಢ ಬಿಜೆಪಿಯನ್ನು ಟೀಕಿಸುವ ಮತ್ತು ಕಾಂಗ್ರೆಸ್ ಅನ್ನು ಶ್ಲಾಘಿಸುವ ವಿಷಯವನ್ನು Read more…

VIRAL VIDEO | ಅಪರೂಪದಲ್ಲಿ ಅಪರೂಪ ಈ ಪ್ರೀ ವೆಡ್ಡಿಂಗ್ ಫೋಟೋಶೂಟ್

ಪ್ರೀ ವೆಡ್ಡಿಂಗ್ ಮತ್ತು ಪೋಸ್ಟ್ ವೆಡ್ಡಿಂಗ್ ಫೋಟೋ ಶೂಟ್ ಇತ್ತೀಚಿಗೆ ಸಾಮಾನ್ಯವಾಗಿದೆ. ನವಜೋಡಿ ತಮ್ಮ ದಾಂಪತ್ಯದ ಆರಂಭಕ್ಕೂ ಮುನ್ನ ಮತ್ತು ಮದುವೆ ನಂತರ ಅದ್ಧೂರಿ ಫೋಟೋ ಶೂಟ್ ಮಾಡಿಸುತ್ತಾರೆ. Read more…

ಎಕ್ಸ್ ಪ್ರೆಸ್ ವೇನಲ್ಲಿ ಹಿಗ್ಗಾಮುಗ್ಗಾ ಕಾರ್ ಓಡಿಸಿ ಆಟಾಟೋಪ; ವಿಡಿಯೋ ವೈರಲ್

ರಸ್ತೆಗಳಲ್ಲಿ ಇತರ ವಾಹನಗಳ ಬಗ್ಗೆ ತಲೆಕೆಡಿಸಿಕೊಳ್ಳದೆ ಜನ ತಮ್ಮ ವಾಹನಗಳನ್ನು ಅಜಾಗರೂಕತೆಯಿಂದ ಹಿಗ್ಗಾಮುಗ್ಗಾ ಚಲಾಯಿಸುವ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಇಂತಹ ಪ್ರಕರಣಗಳ ಸರಣಿಯಲ್ಲಿ ನೋಯ್ಡಾ- ಗ್ರೇಟರ್ ನೋಯ್ಡಾ Read more…

BIG NEWS: ನಾಳೆ 57 ಕ್ಷೇತ್ರಗಳಲ್ಲಿ ಮತದಾನದೊಂದಿಗೆ ಕೊನೆ ಹಂತದ ಲೋಕಸಭೆ ಚುನಾವಣೆ ಮುಕ್ತಾಯ: ಮೋದಿ ಭವಿಷ್ಯ ನಿರ್ಧಾರ

ನವದೆಹಲಿ: 8 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರು 18ನೇ ಲೋಕಸಭೆ ಚುನಾವಣೆ -2024 ರ ಏಳನೇ ಮತ್ತು ಕೊನೆಯ ಹಂತದಲ್ಲಿ ಜೂನ್ 1 ಶನಿವಾರದಂದು ಮತ ಚಲಾಯಿಸಲಿದ್ದಾರೆ. Read more…

BIG NEWS: ಮಾರ್ಚ್ ತ್ರೈಮಾಸಿಕದಲ್ಲಿ ಶೇ. 7.8 ರಷ್ಟು ಆರ್ಥಿಕ ಬೆಳವಣಿಗೆ: ಚೀನಾ ಹಿಂದಿಕ್ಕಿದ ಭಾರತದ ಆರ್ಥಿಕ ಕಾರ್ಯಕ್ಷಮತೆ

ನವದೆಹಲಿ: ಶುಕ್ರವಾರ ಬಿಡುಗಡೆಯಾದ ಅಧಿಕೃತ ಅಂಕಿಅಂಶಗಳ ಪ್ರಕಾರ ಮಾರ್ಚ್ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕತೆಯು 7.8% ರ ದೃಢವಾದ ಬೆಳವಣಿಗೆಯನ್ನು ದಾಖಲಿಸಿದೆ, ವಾರ್ಷಿಕ ಬೆಳವಣಿಗೆ ದರವನ್ನು 8.2% ಕ್ಕೆ ತಲುಪಿದೆ. Read more…

BREAKING : ಉತ್ತರಾಖಂಡದಲ್ಲಿ ಭೂಕುಸಿತ : ಓರ್ವ ಸಾವು, ಹಲವರು ಸಿಲುಕಿರುವ ಶಂಕೆ.!

ಗಂಗೋತ್ರಿ : ಉತ್ತರಾಖಂಡದ ಉತ್ತರಕಾಶಿಯಲ್ಲಿ ಶುಕ್ರವಾರ ಗಂಗೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾದುಹೋಗುವ ವಾಹನಗಳಿಗೆ ಭೂಕುಸಿತ ಸಂಭವಿಸಿದ ಪರಿಣಾಮ ದೊಡ್ಡ ಅಪಘಾತ ಸಂಭವಿಸಿದೆ. ಚಾರ್ ಧಾಮ್ ಯಾತ್ರಾ ಮಾರ್ಗದ ದಬ್ರಾನಿ Read more…

Shocking video | ನಿಶ್ಚಿತಾರ್ಥವಾಗಿದ್ದ ಯುವತಿ ಅಪಹರಣಕ್ಕೆ ಯತ್ನ; ತಡೆಯಲು ಬಂದವರ ಮೇಲೂ ಯುವಕನ ಹಲ್ಲೆ

ನಿಶ್ಚಿತಾರ್ಥವಾಗಿದ್ದ ಹುಡುಗಿಯ ಮನೆಗೆ ನುಗ್ಗಿ ಯುವಕರ ಗುಂಪೊಂದು ಆಕೆಯ ಅಪಹರಣಕ್ಕೆ ಯತ್ನಿಸಿ, ಯುವತಿಯ ಮನೆಯವರಿಗೆ ಪ್ರಾಣಬೆದರಿಕೆ ಹಾಕಿದ ಘಟನೆ ಮಧ್ಯಪ್ರದೇಶದ ಅಶೋಕ್ ನಗರ ಜಿಲ್ಲೆಯಲ್ಲಿ ನಡೆದಿದೆ. 22 ವರ್ಷದ Read more…

BREAKING : ದೆಹಲಿ-ಶ್ರೀನಗರ ವಿಸ್ತಾರ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ, ತುರ್ತು ಭೂ ಸ್ಪರ್ಶ..!

ನವದೆಹಲಿ : 177 ಪ್ರಯಾಣಿಕರು ಮತ್ತು ಒಂದು ಮಗುವನ್ನು ಹೊತ್ತ ದೆಹಲಿಯಿಂದ ಶ್ರೀನಗರಕ್ಕೆ ವಿಸ್ತಾರಾ ವಿಮಾನಕ್ಕೆ ಶುಕ್ರವಾರ ಬಾಂಬ್ ಬೆದರಿಕೆ ಬಂದಿದ್ದು, ವಿಮಾನಯಾನ ಮತ್ತು ಭದ್ರತಾ ಪಡೆಗಳು ತ್ವರಿತ Read more…

ಮತಾಂತರವಿಲ್ಲದೆ ವಿಶೇಷ ವಿವಾಹ ಕಾಯ್ದೆಯಡಿ ವಿವಾಹವಾಗಬಹುದು; ಅಲಹಾಬಾದ್ ಹೈಕೋರ್ಟ್ ಮಹತ್ವದ ಆದೇಶ

ಅಂತರ್‌ಧರ್ಮೀಯ ಜೋಡಿಗೆ ವಿಶೇಷ ವಿವಾಹ ಕಾಯಿದೆಯಡಿ ಮತಾಂತರವಿಲ್ಲದೆ ವಿವಾಹವಾಗಲು ಕಾನೂನು ಅನುಮತಿ ನೀಡುತ್ತದೆ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ಕುಟುಂಬಗಳಿಂದ ಬೆದರಿಕೆ ಎದುರಿಸುತ್ತಿರುವ ಲಿವ್-ಇನ್ ರಿಲೇಶನ್ ಶಿಪ್ ನಲ್ಲಿರುವ Read more…

BIG NEWS : ದೇಶಾದ್ಯಂತ ರಣ ಬಿಸಿಲಿನ ತಾಪಕ್ಕೆ ಇದುವರೆಗೆ 54 ಮಂದಿ ಬಲಿ : ವರದಿ

ನವದೆಹಲಿ : ದೇಶದ ಹಲವಾರು ಭಾಗಗಳಲ್ಲಿ, ವಿಶೇಷವಾಗಿ ಉತ್ತರ ಪ್ರದೇಶದಲ್ಲಿ ನಿರಂತರ ಬಿಸಿಗಾಳಿ ಪರಿಸ್ಥಿತಿಗಳಿಂದಾಗಿ ಈವರೆಗೆ ಕನಿಷ್ಠ 54 ಜನರು ಪ್ರಾಣ ಕಳೆದುಕೊಂಡಿದ್ದಾರೆ.ದೆಹಲಿ, ಪಂಜಾಬ್ ಮತ್ತು ಒಡಿಶಾದಂತಹ ಹೆಚ್ಚು Read more…

ಮುಟ್ಟಿನ ಬಗ್ಗೆ ವಿದ್ಯಾರ್ಥಿನಿಯರಲ್ಲಿ ಜಾಗೃತಿ ಮೂಡಿಸಿದ ಖ್ಯಾತ ಗಾಯಕಿ ಶ್ರೇಯಾ ಘೋಷಾಲ್ | Video

ಹೆಣ್ಣುಮಕ್ಕಳ ತಿಂಗಳ ರಜಾ ದಿನಗಳು ಅಥವಾ ಮುಟ್ಟಿನ ದಿನಗಳ ಬಗ್ಗೆ ಇಂದಿಗೂ ಕೂಡ ಅದೆಷ್ಟೋ ಜನರು ಓಪನ್ ಆಗಿ ಮಾತನಾಡಲು ಹಿಂಜರಿಯುತ್ತಾರೆ. ಆ ದಿನಗಳಲ್ಲಿ ಹೆಣ್ಣುಮಕ್ಕಳು ಅನುಭವಿಸುವ ನೋವು, Read more…

ಜೂ. 2 ರಂದು ಮತ್ತೆ ಜೈಲಿಗೆ ಹೋಗುವೆ, ನನ್ನ ಕುಟುಂಬವನ್ನು ನೋಡಿಕೊಳ್ಳಿ : ಸಿಎಂ ಕೇಜ್ರಿವಾಲ್ ಮನವಿ

ನವದೆಹಲಿ : ಅಬಕಾರಿ ಹಗರಣ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಜೂನ್ 2 ರಂದು ಮತ್ತೆ ಜೈಲಿಗೆ ಹೋಗಲಿದ್ದು, ತಮ್ಮ ಕುಟುಂಬವನ್ನು Read more…

SHOCKING : ‘ಮೊಬೈಲ್’ ಕಸಿದುಕೊಂಡಿದ ಪತಿಗೆ ಥಳಿಸಿ ಕರೆಂಟ್ ಶಾಕ್ ನೀಡಿದ ಪಾಪಿ ಪತ್ನಿ..!

ಮೊಬೈಲ್ ಕಸಿದುಕೊಂಡಿದ ಪತಿಗೆ ಥಳಿಸಿ ಪತ್ನಿ ಕರೆಂಟ್ ಶಾಕ್ ನೀಡಿದ ಘಟನೆ ಮಣಿಪುರದ ಮೈನ್ಪುರಿಯಲ್ಲಿ ನಡೆದಿದೆ. ಯಾವಾಗಲೂ ಮೊಬೈಲ್ ಬಳಸುತ್ತಿದ್ದನ್ನು ಗಮನಿಸಿದ ಗಂಡ ಪತ್ನಿಯಿಂದ ಮೊಬೈಲ್ ಕಸಿದಿದ್ದಾನೆ. ತನ್ನ Read more…

ತಿರುಪತಿಗೆ ಭೇಟಿ ನೀಡಿ ವೆಂಕಟೇಶ್ವರನ ವಿಶೇಷ ದರ್ಶನ ಪಡೆದ ಕೇಂದ್ರ ಗೃಹ ಸಚಿವ ಅಮಿತ್ ಶಾ

ತಿರುಪತಿ: ಲೋಕಸಭಾ ಚುನಾವಣಾ ಫಲಿತಾಂಶಕ್ಕೆ ದಿನಗಣನೆ ಆರಂಭವಾಗಿದೆ. ಈ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ತಿರುಪತಿಗೆ ಭೇಟಿ ನೀಡಿದ್ದು, ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದಿದ್ದಾರೆ. Read more…

Watch : ಕನ್ಯಾಕುಮಾರಿಯಲ್ಲಿ ಧ್ಯಾನದಲ್ಲಿ ಮಗ್ನರಾದ ‘ಪ್ರಧಾನಿ ಮೋದಿ’ : ವಿಡಿಯೋ ವೈರಲ್

ಕನ್ಯಾಕುಮಾರಿಯಲ್ಲಿ ಮೂರು ದಿನಗಳ ಧ್ಯಾನ ವಿರಾಮದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಗುರುವಾರ ಸಂಜೆ ತಮಿಳುನಾಡಿನ ವಿವೇಕಾನಂದ ರಾಕ್ ಮೆಮೋರಿಯಲ್ ಗೆ ಆಗಮಿಸಿದರು. ಪ್ರಧಾನಿ ವಿವೇಕಾನಂದ ರಾಕ್ ನಲ್ಲಿ ಧ್ಯಾನಮಗ್ನರಾಗಿರುವ Read more…

ಇಂದು ವಿಶ್ವ ತಂಬಾಕು ರಹಿತ ದಿನ : ಇತಿಹಾಸ, ಮಹತ್ವ ತಿಳಿಯಿರಿ |World No Tobacco Day 2024

ಪ್ರತಿ ವರ್ಷ, ಮೇ 31 ವಿಶ್ವ ತಂಬಾಕು ರಹಿತ ದಿನ ಆಚರಿಸಲಾಗುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) ಪ್ರಾರಂಭಿಸಿದ ಈ ದಿನವು ತಂಬಾಕು ಬಳಕೆಯ ಅಪಾಯಗಳ ಬಗ್ಗೆ ಜಾಗೃತಿ Read more…

ಕನ್ಯಾಕುಮಾರಿಯಲ್ಲಿ ‘ಪ್ರಧಾನಿ ಮೋದಿ’ : 33 ವರ್ಷದ ಹಳೆಯ ‘ನಮೋ’ ಫೋಟೋ ವೈರಲ್..!

ಪ್ರಧಾನಿ ನರೇಂದ್ರ ಮೋದಿ ಅವರು ಮೇ 30 ರಂದು ಕನ್ಯಾಕುಮಾರಿಗೆ ತಲುಪಿದ್ದು, ಅಲ್ಲಿ ಜೂನ್ 1 ರವರೆಗೆ ಧ್ಯಾನ ಮಾಡಲಿದ್ದಾರೆ. ಪ್ರಸಿದ್ಧ ವಿವೇಕಾನಂದ ರಾಕ್ ಮೆಮೋರಿಯಲ್ ನಲ್ಲಿ ಮೋದಿ Read more…

ಇಲ್ಲಿದೆ ಫಲಿತಾಂಶ ಕುರಿತು ವಿವಿಧ ‘ಸಟ್ಟಾ ಬಜಾರ್’ ಗಳ ಭವಿಷ್ಯವಾಣಿ

ಲೋಕಸಭೆ ಚುನಾವಣೆ 2024 ಅಂತಿಮ ಹಂತದಲ್ಲಿದ್ದು ಜೂನ್ 4 ರ ಫಲಿತಾಂಶಕ್ಕೆ ದಿನಗಣನೆ ಶುರುವಾಗಿದೆ. ಈ ಹಂತದಲ್ಲಿ ವಿವಿಧ ಬೆಟ್ಟಿಂಗ್ ಮಾರ್ಕೆಟ್ ಗಳು ಯಾವ್ಯಾವ ಪಕ್ಷಗಳು ಎಷ್ಟೆಷ್ಟು ಸ್ಥಾನ Read more…

ವಿಳಂಬವಾಗಿ ಹೊರಟ ಏರ್ ಇಂಡಿಯಾ ವಿಮಾನ; ಬಿಸಿಲ ಧಗೆ, ಎಸಿ ಇಲ್ಲದೇ ಪ್ರಜ್ಞೆತಪ್ಪಿ ಬಿದ್ದ ಪ್ರಯಾಣಿಕರು

ನವದೆಹಲಿ: ದೆಹಲಿಯಲ್ಲಿ ತಾಪಮಾನ ವಿಪರೀತ ಏರಿಕೆಯಾಗಿದ್ದು, ಕಾರಣಾಂತರದಿಂದಾಗಿ ಏರ್ ಇಂಡಿಯಾ ವಿಮಾನ 20 ಗಂಟೆ ತಡವಾಗಿ ಹೊರಟ ಪರಿಣಾಮ ಪ್ರಯಾಣಿಕರು ಉಸಿರಾಟದ ಸಮಸ್ಯೆಯಿಂದಾಗಿ ಪ್ರಜ್ಞೆತಪ್ಪಿ ಬಿದ್ದ ಘಟನೆ ನಡೆದಿದೆ. Read more…

BIG NEWS : ವಾಹನ ಸವಾರರ ಗಮನಕ್ಕೆ : ನಾಳೆಯಿಂದ ಈ ಹೊಸ ಸಂಚಾರ ನಿಯಮಗಳು ಜಾರಿ..!

ವಾಹನ ಸವಾರರ ಗಮನಕ್ಕೆ : ಜೂನ್ 1 ರಿಂದ ಭಾರತದಲ್ಲಿ ಹೊಸ ಸಂಚಾರ ನಿಯಮಗಳು ಜಾರಿ ಜೂನ್ 1 ರಿಂದ ಭಾರತದಲ್ಲಿ ಹೊಸ ಸಂಚಾರ ನಿಯಮಗಳು ಜಾರಿಗೆ ಬರಲಿದೆ. Read more…

ಜೂನ್ 8 ರವರೆಗೆ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ ಮಾಡಿದ ಬಿಹಾರ: ಭಾರಿ ಬಿಸಿಲಿಗೆ ಉತ್ತರ ಭಾರತ ಜನ ತತ್ತರ

ನವದೆಹಲಿ: ಉತ್ತರ ಭಾರತದ ಹಲವು ಕಡೆ ರಣಭೀಕರ ಬಿಸಿಲಿಗೆ ಜನ ತತ್ತರಿಸಿ ಹೋಗಿದ್ದಾರೆ. 20ಕ್ಕೂ ಹೆಚ್ಚು ಜನರು ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ಬಿಸಿಲಿನ ತಾಪಮಾನ ಹೆಚ್ಚಳದ ಕಾರಣಕ್ಕೆ ಬಿಹಾರದಲ್ಲಿ Read more…

Shocking: ಗುದನಾಳದಲ್ಲಿ 1 ಕೆಜಿ ಚಿನ್ನ ಅಡಗಿಸಿಟ್ಟುಕೊಂಡು ಬಂದ ಗಗನಸಖಿ….! ದೇಶದಲ್ಲಿ ಇದೇ ಮೊದಲ ಪ್ರಕರಣ

ಕಣ್ಣೂರು(ಕೇರಳ): ಮಸ್ಕತ್‌ನಿಂದ ಕಣ್ಣೂರಿಗೆ ಸುಮಾರು ಒಂದು ಕಿಲೋಗ್ರಾಂ ಚಿನ್ನವನ್ನು ತನ್ನ ಗುದನಾಳದಲ್ಲಿ ಬಚ್ಚಿಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ಗಗನಸಖಿಯೊಬ್ಬಳನ್ನು ಬಂಧಿಸಲಾಗಿದೆ ಎಂದು ಡಿಆರ್‌ಐ ಮೂಲಗಳು ಇಂದು ತಿಳಿಸಿವೆ. Read more…

ಪೋಶೆ ಕಾರ್ ಅಪಘಾತ ಪ್ರಕರಣ: ಬಾಲಕನ ರಕ್ತ ಬದಲಿಗೆ ಮಹಿಳೆಯ ರಕ್ತ ಇರಿಸಿದ್ದ ವೈದ್ಯರು

ಪುಣೆ: ಐಷಾರಾಮಿ ಪೋಶೆ ಕಾರ್ ಅಪಘಾತದಲ್ಲಿ ಭಾಗಿಯಾಗಿದ್ದ 17 ವರ್ಷದ ಬಾಲಕನ ರಕ್ತದ ಮಾದರಿ ಬದಲಿಸಿ ಅದರ ಜಾಗದಲ್ಲಿ ಮಹಿಳೆಯೊಬ್ಬರ ರಕ್ತದ ಮಾದರಿ ಇರಿಸಲಾಗಿತ್ತು ಎಂದು ಪೊಲೀಸರು ನ್ಯಾಯಾಲಯಕ್ಕೆ Read more…

BIG NEWS: 78,213 ಕೋಟಿ ರೂ.ಗೆ ವಾರಸುದಾರರೇ ಇಲ್ಲ: RBI ಮಾಹಿತಿ

ಮುಂಬೈ: ದೇಶದ ಸರ್ಕಾರಿ ಮತ್ತು ಖಾಸಗಿ ಸ್ವಾಮ್ಯದ ಬ್ಯಾಂಕುಗಳಲ್ಲಿ ಮಾರ್ಚ್ ಅಂತ್ಯದವರೆಗೆ ವಾರಸುದಾರರು ಇಲ್ಲದ ಠೇವಣಿ ಶೇಕಡ 26ರಷ್ಟು ಏರಿಕೆಯಾಗಿ 78,213 ಕೋಟಿಗೆ ತಲುಪಿದೆ ಎಂದು ಆರ್.ಬಿ.ಐ. ತಿಳಿಸಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...