alex Certify India | Kannada Dunia | Kannada News | Karnataka News | India News - Part 204
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಛತ್ತೀಸ್ ಗಢದಲ್ಲಿ ಇಬ್ಬರು ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಬಿಜಾಪುರ : ಛತ್ತೀಸ್ ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಸಿಬ್ಬಂದಿ ನಡೆಸಿದ ಎನ್ ಕೌಂಟರ್ ನಲ್ಲಿ ಇಬ್ಬರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಭದ್ರತಾ ಸಿಬ್ಬಂದಿಯ Read more…

BREAKING : ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ ; ಕಾಲುವೆಗೆ ಕಾರು ಪಲ್ಟಿಯಾಗಿ ಒಂದೇ ಕುಟುಂಬದ 6 ಮಂದಿ ಸಾವು

ಮಹಾರಾಷ್ಟ್ರದ ಸಾಂಗ್ಲಿ ಬಳಿ ಕಾರು ಕಾಲುವೆಗೆ ಬಿದ್ದ ಪರಿಣಾಮ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿದ್ದಾರೆ. ಬುಧವಾರ ಮುಂಜಾನೆ 12:30 ರ ಸುಮಾರಿಗೆ ಚಿಂಚಣಿ ಪ್ರದೇಶದ ಟಕಾರಿ ಕಾಲುವೆಗೆ Read more…

ಸಾರ್ವಜನಿಕರ ಗಮನಕ್ಕೆ : ಜೂ. 1 ರಿಂದ ಬದಲಾಗಲಿದೆ ಈ ಪ್ರಮುಖ ನಿಯಮಗಳು..!

ಜೂನ್ 1 ಸಮೀಪಿಸುತ್ತಿದ್ದಂತೆ, ಹಲವಾರು ನಿಯಮಗಳು ಬದಲಾಗಲಿವೆ. ಈ ಬದಲಾವಣೆಗಳು ದೈನಂದಿನ ಜೀವನದ ಮೇಲೆ ಪರಿಣಾಮ ಬೀರುತ್ತವೆ, ಇದರಿಂದಾಗಿ ಮಾಹಿತಿ ಪಡೆಯುವುದು ಮುಖ್ಯವಾಗಿದೆ. ಎಲ್ಪಿಜಿ ಸಿಲಿಂಡರ್ ಬಳಕೆ, ಬ್ಯಾಂಕ್ Read more…

ಜಮೀನಿನಲ್ಲಿ ಇದ್ದಕ್ಕಿದ್ದಂತೆ ಸೃಷ್ಟಿಯಾದ ಬೃಹತ್ ಹೊಂಡ; ಗುಂಡಿಯಿಂದ ಹೊರ ಬರುತ್ತಿದೆ ಬಿಸಿ ಶಾಖ

ಚೆನ್ನೈ: ರೈತರೊಬ್ಬರ ಕೃಷಿ ಭೂಮಿಯಲ್ಲಿ ಇದ್ದಕ್ಕಿದ್ದಂತೆ ಬೃಹತ್ ಹೊಂಡವೊಂದು ನಿರ್ಮಾಣವಾಗಿದ್ದು, ಈ ಹೊಂಡದಿಂದ ಬಿಸಿ ಶಾಖ ಹೊರಬರುತ್ತಿರವ ಆತಂಕಕಾರಿ ಘಟನೆ ತಮಿಳುನಾಡಿನ ತಿರುಪತ್ತೂರಿನಲ್ಲಿ ನಡೆದಿದೆ. ತಿರುಪತ್ತೂರಿನ ಆಚಮಂಗಲಂ ಗ್ರಾಮದ Read more…

ಹಾಡಹಗಲೇ ಸ್ನೇಹಿತೆಯಿಂದ ಶಾಲಾ ವಿದ್ಯಾರ್ಥಿನಿ ಅಪಹರಣ; ಬೆಚ್ಚಿಬೀಳಿಸುವಂತಿದೆ ವಿಡಿಯೋ

ಈ ಕಾಲದಲ್ಲಿ ಯಾರನ್ನೂ ನಂಬುವಂತೆಯೇ ಇಲ್ಲ. ಪರಿಚಿತರು, ಸ್ನೇಹಿತರು ಕೂಡ ಎಂತಹ ಮೋಸ ಮಾಡುತ್ತಾರೆ ಎಂಬುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ವಿಡಿಯೋ ಸಾಕ್ಷಿ. ವಿಡಿಯೋದಲ್ಲಿನ ದೃಶ್ಯ Read more…

BIG NEWS: ಪೋರ್ಷೆ ಕಾರ್ ಅಪಘಾತದ ಕೇಸ್; ಅಪ್ರಾಪ್ತನ ಜೊತೆ ಇದ್ದಿದ್ದು ಶಾಸಕನ ಪುತ್ರ….!

ಮಹಾರಾಷ್ಟ್ರದ ಪುಣೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯ ಅಪ್ರಾಪ್ತ ಪುತ್ರ ಚಲಾಯಿಸುತ್ತಿದ್ದ ಐಷಾರಾಮಿ ಪೋರ್ಷೆ ಕಾರು ಬೈಕಿನಲ್ಲಿ ತೆರಳುತ್ತಿದ್ದ ಟೆಕ್ಕಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿದ್ದ ಇಬ್ಬರೂ ಸಾವನ್ನಪ್ಪಿದ್ದರು. ಈ Read more…

BREAKING : ಸಿಎಂ ‘ಕೇಜ್ರಿವಾಲ್’ ಜಾಮೀನು ಅವಧಿ ವಿಸ್ತರಣೆ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ನಕಾರ..!

ನವದೆಹಲಿ : ದೆಹಲಿ ಮದ್ಯ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಮಧ್ಯಂತರ ಜಾಮೀನನ್ನು 7 ದಿನಗಳವರೆಗೆ ವಿಸ್ತರಿಸುವಂತೆ ಕೋರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ Read more…

JOB ALERT : ಉದ್ಯೋಗ ವಾರ್ತೆ : ‘UPSC’ ಯಿಂದ 300 ಕ್ಕೂ ಹೆಚ್ಚು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ..!

ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್ಸಿ) 312 ಸ್ಪೆಷಲಿಸ್ಟ್ ಗ್ರೇಡ್ 3 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಿಂದ ಅರ್ಹತಾ ಮಾನದಂಡಗಳನ್ನು ಪರಿಶೀಲಿಸಬಹುದು ಮತ್ತು Read more…

ಗುಜರಾತ್ ಗೇಮ್ ಝೋನ್ ಅಗ್ನಿ ದುರಂತ ಪ್ರಕರಣ; ಗೇಮ್ ಝೋನ್ ಮಾಲೀಕನೂ ಸಾವು; ಬೆಂಕಿ ಹೊತ್ತಿಕೊಂಡ ಸಂದರ್ಭ ಸಿಸಿಟಿವಿಯಲ್ಲಿ ಸೆರೆ

ಅಹಮದಾಬಾದ್: ಗುಜರಾತ್ ನ ರಾಜ್ ಕೋ ಟಿಆರ್ ಪಿ ಗೇಮ್ ಝೋನ್ ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 27 ಜನರು ಸಜೀವದಹನವಾಗಿರುವ ಘಟನೆ ನಡೆದಿತ್ತು. ಈ ದುರಂತದಲ್ಲಿ Read more…

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದಿಲ್ಲ; ಇದು ನನ್ನ ‘ಗ್ಯಾರಂಟಿ’ ಎಂದ ರಾಹುಲ್ ಗಾಂಧಿ

ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಮತದಾನ, ಕೊನೆಯ ಹಂತಕ್ಕೆ ಬಂದಿದ್ದು ಜೂನ್ 1 ರಂದು 7ನೇ ಹಂತದ ಮತದಾನ ನಡೆಯಲಿದೆ. ಜೂನ್ 4 ರಂದು ಮತ ಎಣಿಕೆ ಕಾರ್ಯ Read more…

ಅಂತಿಮ ಹಂತದ ಮತದಾನಕ್ಕೂ ಮುನ್ನ ಕನ್ಯಾಕುಮಾರಿಯಲ್ಲಿ ಪ್ರಧಾನಿ ಮೋದಿ ಧ್ಯಾನ

ಈ ಬಾರಿಯ ಲೋಕಸಭಾ ಚುನಾವಣೆ ಏಳು ಹಂತಗಳಲ್ಲಿ ನಡೆಯುತ್ತಿದ್ದು, ಈಗಾಗಲೇ ಆರು ಹಂತದ ಮತದಾನ ಪೂರ್ಣಗೊಂಡಿದೆ. ಜೂನ್ 1 ರಂದು ಅಂತಿಮ ಹಂತದ ಮತದಾನ ನಡೆಯಲಿದ್ದು, ಅದಕ್ಕೂ ಮುನ್ನಾ Read more…

BIG NEWS : ಭಾನುವಾರದ ರಜೆ ತಂದಿದ್ದು ಕ್ರಿಶ್ಚಿಯನ್ನರು, ಹಿಂದೂಗಳಿಗೆ ಸಂಬಂಧವಿಲ್ಲ : ಪ್ರಧಾನಿ ಮೋದಿ

ನವದೆಹಲಿ: ವಾರದ ರಜಾದಿನವನ್ನು ಭಾನುವಾರದಿಂದ ಶುಕ್ರವಾರಕ್ಕೆ ಬದಲಾಯಿಸುವ ಜಾರ್ಖಂಡ್ ಜಿಲ್ಲೆಯ ಪ್ರಯತ್ನದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಮಾತನಾಡಿದ್ದಾರೆ. ದುಮ್ಕಾದಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ ರವಿವಾರ Read more…

‘ವಾಟ್ಸಾಪ್’ ಬಳಕೆದಾರರಿಗೆ ಗುಡ್ ನ್ಯೂಸ್ : ಸ್ಟೇಟಸ್ ಅವಧಿ ಒಂದು ನಿಮಿಷಕ್ಕೆ ವಿಸ್ತರಣೆ..!

ವಿಶ್ವಾದ್ಯಂತ ಶತಕೋಟಿ ಬಳಕೆದಾರರನ್ನು ಹೊಂದಿರುವ ತ್ವರಿತ ಮೆಸೇಜಿಂಗ್ ಪ್ಲಾಟ್ಫಾರ್ಮ್ ವಾಟ್ಸಾಪ್ ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿದೆ. ಬಳಕೆದಾರರನ್ನು ಗಮನದಲ್ಲಿಟ್ಟುಕೊಂಡು ವಾಟ್ಸ್ಆ್ಯಪ್ ಸ್ಟೇಟಸ್ನಲ್ಲಿ ಪ್ರಮುಖ ಬದಲಾವಣೆ ತಂದಿದೆ. ಅದರಂತೆ ಸ್ಟೇಟಸ್ Read more…

ಪ್ರವಾಸಿಗರನ್ನು ಸೆಳೆಯುತ್ತಿರುವ ಆಗ್ರಾದ ಸೋಮಿ ಬಾಗ್ ಸಮಾದ್

ಆಗ್ರಾ ಎನ್ನುತ್ತಿದ್ದಂತೆ ನೆನಪಾಗುವುದು ಅಮೃತಶಿಲೆಯಲ್ಲಿ ನಿರ್ಮಾಣವಾಗಿರುವ ಭವ್ಯ ತಾಜ್ ಮಹಲ್. ಆದರೀಗ ಆಗ್ರಾದ ಮತ್ತೊಂದು ಭವ್ಯ ನಿರ್ಮಾಣವಾದ ಸೋಮಿ ಬಾಗ್ ಸಮಾದ್ ಪ್ರವಾಸಿಗರನ್ನು ಸೆಳೆಯುತ್ತಿದ್ದು, 104 ವರ್ಷಗಳ ಸುದೀರ್ಘ Read more…

BIG NEWS : ಮಾನನಷ್ಟ ಮೊಕದ್ದಮೆ ಕೇಸ್ : ‘AAP’ ನಾಯಕಿ ಅತಿಶಿಗೆ ಕೋರ್ಟ್ ನಿಂದ ಸಮನ್ಸ್ ಜಾರಿ

ನವದೆಹಲಿ : ದೆಹಲಿ ಬಿಜೆಪಿ ಮಾಧ್ಯಮ ಮುಖ್ಯಸ್ಥ ಪ್ರವೀಣ್ ಶಂಕರ್ ಕಪೂರ್ ದಾಖಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯ ದೆಹಲಿ ಸಚಿವೆ ಮತ್ತು ಎಎಪಿ ನಾಯಕಿ ಅತಿಶಿ Read more…

Viral Video | ಹುಡುಗಿಯ ಶ್ವಾಸಕೋಶದಲ್ಲಿತ್ತು ಸೂಜಿ; ಬ್ರಾಂಕೋಸ್ಕೋಪಿ ಮೂಲಕ ಕೇವಲ 4 ನಿಮಿಷಗಳಲ್ಲಿ ಹೊರ ತೆಗೆದ ವೈದ್ಯರು

ವೈದ್ಯಕೀಯ ಲೋಕದಲ್ಲಿ ಒಂದಿಲ್ಲೊಂದು ಹೊಸ ಹೊಸ ಆವಿಷ್ಕಾರಗಳಾಗುತ್ತಲೇ ಇರುತ್ತವೆ. ಇದೀಗ ತಂಜಾವೂರು ಖಾಸಗಿ ಆಸ್ಪತ್ರೆಯ ವೈದ್ಯರು ಅದ್ಭುತ ಸಾಧನೆ ಮಾಡಿದ್ದಾರೆ. 14 ವರ್ಷದ ಬಾಲಕಿಯ ಶ್ವಾಸಕೋಶದಲ್ಲಿದ್ದ 4 ಸೆಂಮೀ ಉದ್ದದ Read more…

ಗಮನಿಸಿ : ಮೇ.31 ರೊಳಗೆ ‘PAN’ ಜೊತೆ ‘ಆಧಾರ್’ ಲಿಂಕ್ ಮಾಡಿ : ‘ಐಟಿ ಇಲಾಖೆ’ ಮಹತ್ವದ ಸೂಚನೆ

ನವದೆಹಲಿ : ಮೇ 31 ರೊಳಗೆ ಪ್ಯಾನ್ ಅನ್ನು ಆಧಾರ್ ಜೊತೆ ಲಿಂಕ್ ಮಾಡುವಂತೆ ಆದಾಯ ತೆರಿಗೆ ಇಲಾಖೆ ತೆರಿಗೆದಾರರಿಗೆ ಸೂಚನೆ ನೀಡಿದೆ. ಪೋಸ್ಟ್ ಮಾಡಿದ ಐಟಿ ಇಲಾಖೆ, Read more…

BREAKING : ದೆಹಲಿ ಗಲಭೆ ಪ್ರಕರಣ : ‘ಉಮರ್ ಖಾಲಿದ್’ ಜಾಮೀನು ಅರ್ಜಿ ತಿರಸ್ಕಾರ

ನವದೆಹಲಿ : 2020 ರ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಕೋರ್ಟ್ ಉಮರ್ ಖಾಲಿದ್ ಜಾಮೀನು ಅರ್ಜಿ ತಿರಸ್ಕರಿಸಿದೆ. ಯುಎಪಿಎ ಪ್ರಕರಣದಲ್ಲಿ ಉಮರ್ ಖಾಲಿದ್ ಆರೋಪಿಯಾಗಿದ್ದಾರೆ. ಈ Read more…

ಗಮನಿಸಿ : ದೆಹಲಿ ವಿವಿ P.G ಪ್ರವೇಶಾತಿ ದಿನಾಂಕ ವಿಸ್ತರಣೆ, ವಿದ್ಯಾರ್ಥಿಗಳಿಗೆ ಇಲ್ಲಿದೆ ಮಾಹಿತಿ |DU PG Admission

ದೆಹಲಿ ವಿಶ್ವವಿದ್ಯಾಲಯವು ಸ್ನಾತಕೋತ್ತರ ಕೋರ್ಸ್ ಗೆ ಪ್ರವೇಶ ಪಡೆಯುವ ದಿನಾಂಕವನ್ನು ಜೂನ್ 5 ರವರೆಗೆ ವಿಸ್ತರಿಸಿದೆ. ಡಿಯು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಇದನ್ನು ನೋಂದಾಯಿಸಬೇಕು. ಸ್ನಾತಕೋತ್ತರ Read more…

BREAKING : ಹೈದರಾಬಾದ್ ನ ಪ್ರಜಾಭವನಕ್ಕೆ ಬಾಂಬ್ ಬೆದರಿಕೆ ಕರೆ , ಸ್ಥಳಕ್ಕೆ ಬಾಂಬ್ ಸ್ಕ್ವಾಡ್ ದೌಡು..!

ಹೈದರಾಬಾದ್ ನ ಪ್ರಜಾ ಭವನಕ್ಕೆ ಬಾಂಬ್ ಬೆದರಿಕೆ ಬಂದಿದೆ ಎಂಬ ಮಾಹಿತಿ ಇದೀಗ ಲಭ್ಯವಾಗಿದೆ. ಅಪರಿಚಿತ ವ್ಯಕ್ತಿಯೊಬ್ಬರು ನಿಯಂತ್ರಣ ಕೊಠಡಿಗೆ ಕರೆ ಮಾಡಿ ಪ್ರಜಾ ಭವನದಲ್ಲಿ ಬಾಂಬ್ ಇದೆ Read more…

Watch : ಡಿವೈಡರ್ ಮೇಲೆ ಸ್ಕೂಟರ್ ಚಲಾಯಿಸಿ ಸ್ಟಂಟ್ ಮಾಡಿದ ಪುಂಡ ಸವಾರ : ವಿಡಿಯೋ ವೈರಲ್

ತಿರುಚ್ಚಿ : ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ ಯುವಕನೊಬ್ಬ ತನ್ನ ಬೈಕ್ ಅನ್ನು ರಸ್ತೆ ಡಿವೈಡರ್ ಮೂಲಕ ಅಪಾಯಕಾರಿಯಾಗಿ ಚಲಾಯಿಸಿದ ಘಟನೆ ತಮಿಳುನಾಡಿನ ತಿರುಚ್ಚಿಯಲ್ಲಿ ನಡೆದಿದೆ. ಈ ಸ್ಟಂಟ್ Read more…

Pune porshe case: ‘ಬ್ಲಡ್’ ಸ್ಯಾಂಪಲ್ ಬದಲಿಸಲು 3 ಲಕ್ಷ ರೂ. ಪಡೆದಿದ್ದ ವೈದ್ಯ; ವಿಚಾರಣೆ ವೇಳೆ ಆಘಾತಕಾರಿ ಸಂಗತಿ ಬಹಿರಂಗ

ಮೇ 19 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದ್ದ ಭೀಕರ ಅಪಘಾತ ಪ್ರಕರಣದಲ್ಲಿ ಇಬ್ಬರು ಟೆಕ್ಕಿಗಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು. ಪುಣೆಯ ಅತಿ ಸಿರಿವಂತ ವ್ಯಕ್ತಿಯ ಪುತ್ರನಾಗಿರುವ ಅಪ್ರಾಪ್ತ, ಕಂಠಪೂರ್ತಿ ಮದ್ಯ Read more…

ವಾಹನ ಸವಾರರ ಗಮನಕ್ಕೆ : ಜೂನ್ 1 ರಿಂದ ಭಾರತದಲ್ಲಿ ಹೊಸ ಸಂಚಾರ ನಿಯಮಗಳು ಜಾರಿ

ಜೂನ್ 1 ರಿಂದ ಭಾರತದಲ್ಲಿ ಹೊಸ ಸಂಚಾರ ನಿಯಮಗಳು ಜಾರಿಗೆ ಬರಲಿದೆ. ಹೊಸ ಸಂಚಾರ ನಿಯಮಗಳು ಜೂನ್ 1, 2024 ರಿಂದ ಜಾರಿಗೆ ಬರಲಿವೆ. ಇನ್ನು ಮುಂದೆ ಸಂಚಾರ Read more…

BIG NEWS: ಜೂನ್ 1 ರ I.N.D.I.A ಸಭೆಗೆ ಮಮತಾ ಬ್ಯಾನರ್ಜಿ ಗೈರು

ಈ ಬಾರಿ 7 ಹಂತದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಗೆ ಕೇವಲ ಒಂದು ಹಂತದ ಮತದಾನ ಮಾತ್ರ ಬಾಕಿ ಉಳಿದಿದೆ. ಜೂನ್ 4 ರಂದು ಫಲಿತಾಂಶ ಹೊರಬೀಳಲಿದ್ದು, NDA ಮತ್ತು Read more…

BIG BREAKING: ಹತ್ಯೆ ಪ್ರಕರಣದಲ್ಲಿ ಡೇರಾ ಸಚ್ಚಾಸೌಧ ಮುಖ್ಯಸ್ಥ ರಾಮ್ ರಹೀಮ್ ಸಿಂಗ್ ಗೆ ‘ಬಿಗ್ ರಿಲೀಫ್’

ಹತ್ಯೆ ಪ್ರಕರಣದಲ್ಲಿ ಸಿಬಿಐ ನ್ಯಾಯಾಲಯದಿಂದ ಅಪರಾಧಿಯಾಗಿ ಘೋಷಿಸಲ್ಪಟ್ಟಿದ್ದ ಡೇರಾ ಸಚ್ಚಾ ಸೌಧ ಮುಖ್ಯಸ್ಥ ಗುರ್ಮಿತ್ ರಾಮ್ ರಹೀಮ್ ಸಿಂಗ್ ಅವರಿಗೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ನಿಂದ ಬಿಗ್ Read more…

Shocking Video: ನೋಡ ನೋಡುತ್ತಲೇ DJ ಗೆ ಗುಂಡಿಕ್ಕಿ ಹತ್ಯೆಗೈದ ಯುವಕ

ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ಪಾನಮತ್ತ ಯುವಕನೊಬ್ಬ ಕ್ಲಬ್ ಡಿಜೆ ಮೇಲೆ ನೋಡ ನೋಡುತ್ತಿದ್ದಂತೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾನೆ. ಸೋಮವಾರ ಬೆಳಗಿನ ಜಾವ ಒಂದು Read more…

BREAKING : ಸಿಎಂ ‘ಕೇಜ್ರಿವಾಲ್’ ಜಾಮೀನು ಅವಧಿ ವಿಸ್ತರಣೆಗೆ ಸುಪ್ರೀಂಕೋರ್ಟ್ ನಕಾರ..!

ನವದೆಹಲಿ : ವೈದ್ಯಕೀಯ ಕಾರಣಗಳಿಗಾಗಿ ಮಧ್ಯಂತರ ಜಾಮೀನು ಅವಧಿಯನ್ನು ಏಳು ದಿನಗಳವರೆಗೆ ವಿಸ್ತರಿಸುವಂತೆ ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆಗೆ ಅನುಮತಿ ನೀಡಲು Read more…

Real life super Hero: ಪ್ರಾಣವನ್ನೇ ಪಣಕ್ಕಿಟ್ಟು ಪುಟ್ಟ ಮಗುವಿನ ರಕ್ಷಣೆ | Watch

ನಿಜ ಜೀವನದ ಸೂಪರ್ ಹೀರೋ ಒಬ್ಬರ ಸ್ಟೋರಿ ಇಲ್ಲಿದೆ. ಆಕಸ್ಮಿಕವಾಗಿ ನದಿಗೆ ಬಿದ್ದು ಸಾವಿನೊಂದಿಗೆ ಸೆಣಸಾಡುತ್ತಿದ್ದ ಪುಟ್ಟ ಕಂದನನ್ನು ತನ್ನ ಜೀವದ ಹಂಗು ತೊರೆದು ವ್ಯಕ್ತಿಯೊಬ್ಬರು ರಕ್ಷಿಸಿದ್ದಾರೆ. ಇದರ Read more…

JOB ALERT : ‘ಬಂಧನ್’ ಬ್ಯಾಂಕ್ ನಲ್ಲಿ 31 ಹುದ್ದೆಗಳಿಗೆ ನೇಮಕಾತಿ ; ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನ

ಬಂಧನ್ ಬ್ಯಾಂಕ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಸಂಸ್ಥೆಯಲ್ಲಿ ಒಟ್ಟು 31 ಹುದ್ದೆಗಳು ಖಾಲಿ ಇವೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ Read more…

BIG BREAKING: ಕಲ್ಲು ಕ್ವಾರಿ ಕುಸಿತ; ಹತ್ತಕ್ಕೂ ಅಧಿಕ ಸಾವು

ಕಲ್ಲು ಕ್ವಾರಿ ಕುಸಿತಗೊಂಡ ಪರಿಣಾಮ ಹತ್ತಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವ ಘಟನೆ ಮಿಜೋರಾಮಿನ ಐಜ್ವಾಲ್ ಜಿಲ್ಲೆಯಲ್ಲಿ ನಡೆದಿದೆ. ಅಲ್ಲದೆ ಅವಶೇಷಗಳಡಿ ಹಲವರು ಸಿಲುಕಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಇಂದು ಬೆಳಗಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...