alex Certify India | Kannada Dunia | Kannada News | Karnataka News | India News - Part 206
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರೆಮಲ್ ಚಂಡಮಾರುತ ಆರ್ಭಟಕ್ಕೆ ತತ್ತರಿಸಿದ ಬಂಗಾಳ: ಹೈ ಅಲರ್ಟ್

ಕೊಲ್ಕತ್ತ: ಬಂಗಾಳಕೊಲ್ಲಿಯಲ್ಲಿ ರೆಮಲ್ ಚಂಡಮಾರುತ ಆರ್ಭಟಿಸುತ್ತಿದ್ದು, ಪಶ್ಚಿಮ ಬಂಗಾಳದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಬಾಂಗ್ಲಾ ತೀರದಿಂದ ಪಶ್ಚಿಮ ಬಂಗಾಳದ ತೀರಕ್ಕೆ ಚಂಡಮಾರುತ ಅಪ್ಪಳಿಸಿದೆ. ಪಶ್ಚಿಮ ಬಂಗಾಳದ ಸಮುದ್ರ ತೀರಕ್ಕೆ Read more…

ಐಪಿಎಲ್ ಫೈನಲ್ ನಲ್ಲಿ SRH ವಿರುದ್ಧ ಭರ್ಜರಿ ಜಯಗಳಿಸಿದ ಚಾಂಪಿಯನ್ KKRಗೆ 20 ಕೋಟಿ ರೂ. ಬಹುಮಾನ

ಚೆನ್ನೈ: ಟೂರ್ನಿಯುದ್ದಕ್ಕೂ ಉತ್ತಮ ಪ್ರದರ್ಶನ ನೀಡಿದ ಕೊಲ್ಕತ್ತಾ ನೈಟ್ ರೈಡರ್ಸ್ 17ನೇ ಆವೃತ್ತಿ ಐಪಿಎಲ್ ನಲ್ಲಿ ಚಾಂಪಿಯನ್ ಆಗಿದೆ. ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎಂಟು ವಿಕೆಟ್ ಗಳಿಂದ Read more…

ಅಗ್ನಿ ಅವಘಡದಲ್ಲಿ 7 ಶಿಶುಗಳ ಸಾವಿನ ಬಳಿಕ ತಲೆಮರೆಸಿಕೊಂಡಿದ್ದ ದೆಹಲಿ ಬೇಬಿ ಕೇರ್ ಸೆಂಟರ್ ಮಾಲೀಕ ಅರೆಸ್ಟ್

ನವದೆಹಲಿ: ದೆಹಲಿಯ ನ್ಯೂ ಬಾರ್ನ್ ಬೇಬಿ ಕೇರ್ ಆಸ್ಪತ್ರೆಯ ಮಾಲೀಕ ಡಾ.ನವೀನ್ ಖಿಚಿ ಅವರನ್ನು ಬಂಧಿಸಲಾಗಿದೆ. ಆಸ್ಪತ್ರೆ ಕಟ್ಟಡದಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 7 ಶಿಶುಗಳು ಸಾವನ್ನಪ್ಪಿದ ಒಂದು Read more…

BIG NEWS: ರೆಮಲ್ ಚಂಡಮಾರುತದ ಎಫೆಕ್ಟ್: 21 ಗಂಟೆ ಕಾಲ ಕೋಲ್ಕತ್ತಾ ಏರ್ ಪೋರ್ಟ್ ಬಂದ್: ವಿಮಾನ ಹಾರಾಟ, ರೈಲು ಸಂಚಾರ ಸ್ಥಗಿತ

ಕೋಲ್ಕತ್ತಾ: ಇಂದು ರಾತ್ರಿ ಬಾಂಗ್ಲಾದ ಕರಾವಳಿಗೆ ರೆಮಲ್ ಚಂಡಮಾರುತ ಅಪ್ಪಳಿಸಲಿದ್ದು, ಬಾಂಗ್ಲಾದೇಶ-ಪಶ್ಚಿಮ ಬಂಗಾಳ ಮಧ್ಯೆ ಹಾದು ಹೋಗಲಿದೆ. ರೆಮಲ್ ಚಂಡಮಾರುತ ಹಿನ್ನೆಲೆಯಲ್ಲಿ ಗಾಳಿ ಗಂಟೆಗೆ 110ರಿಂದ 120 ಕಿ.ಮೀ Read more…

ಅಯೋಧ್ಯೆ ರಾಮ ಮಂದಿರದಲ್ಲಿ ಮೊಬೈಲ್ ಫೋನ್ ಸಂಪೂರ್ಣ ನಿಷೇಧ

ಅಯೋಧ್ಯೆ ರಾಮ ಮಂದಿರದ ಆವರಣದಲ್ಲಿ ಮೊಬೈಲ್ ಫೋನ್ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ರಾಮ ಮಂದಿರ ಟ್ರಸ್ಟ್ ನ ಪದಾಧಿಕಾರಿಗಳು, ಐಜಿ ಹಾಗೂ ಕಮಿಷ್ನರ್ ಗಳ ಸಭೆಯಲ್ಲಿ ಈ ಬಗ್ಗೆ Read more…

KKR ಮೆಂಟರ್ ಆಗಿ ಮುಂದುವರೆಯಲು ಗೌತಮ್ ಗಂಭೀರ್ ಗೆ ಭರ್ಜರಿ ಆಫರ್: ಖಾಲಿ ಚೆಕ್ ನೀಡಿದ ಶಾರುಖ್ ಖಾನ್

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಜೂನ್‌ನಲ್ಲಿ ಟೀಮ್ ಇಂಡಿಯಾದ ಮುಖ್ಯ ಕೋಚ್ ಹುದ್ದೆಗೆ ಆಯ್ಕೆ ನಡೆಸಲಿದೆ. ರಾಹುಲ್ ದ್ರಾವಿಡ್ ನಂತರ ಆ ಸ್ಥಾನವನ್ನು ತುಂಬಲು ಬಿಸಿಸಿಐ ಅಭ್ಯರ್ಥಿಗಳನ್ನು Read more…

ಇಂಜಿನ್ ಗೆ ಪಕ್ಷಿ ಡಿಕ್ಕಿ ಹೊಡೆದ ಹಿನ್ನಲೆ ತುರ್ತು ಭೂಸ್ಪರ್ಶ ಮಾಡಿದ ಸ್ಪೈಸ್‌ಜೆಟ್ ವಿಮಾನ

ನವದೆಹಲಿ: ವಿಮಾನದ ಇಂಜಿನ್‌ಗೆ ಹಕ್ಕಿಯೊಂದು ಡಿಕ್ಕಿ ಹೊಡೆದ ಪರಿಣಾಮ ಲೇಹ್‌ ಗೆ ತೆರಳುತ್ತಿದ್ದ ಸ್ಪೈಸ್‌ ಜೆಟ್ ವಿಮಾನವು ಟೇಕ್ ಆಫ್ ಆದ ಕೆಲವೇ ಸಮಯದಲ್ಲಿ ದೆಹಲಿಯಲ್ಲಿ ತುರ್ತು ಭೂಸ್ಪರ್ಶ Read more…

ಲೋಕಸಭೆ ಚುನಾವಣೆಯಲ್ಲಿ ನಿತಿನ್ ಗಡ್ಕರಿ ಸೋಲಿಗೆ ಮೋದಿ, ಶಾ, ಫಡ್ನವೀಸ್ ಸಂಚು: ಸಂಜಯ್ ರಾವತ್

ಮುಂಬೈ: ಲೋಕಸಭೆ ಚುನಾವಣೆಯಲ್ಲಿ ನಿತಿನ್ ಗಡ್ಕರಿ ಸೋಲಿಗೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್ ಶಾ ಮತ್ತು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಶ್ರಮಿಸಿದ್ದಾರೆ ಎಂದು ಶಿವಸೇನೆ Read more…

BIG NEWS: ರಾಜ್ ಕೋಟ್ ಗೇಮಿಂಗ್ ಝೋನ್ ನಲ್ಲಿ ಬೆಂಕಿ ದುರಂತ: ಸಾವಿನ ಸಂಖ್ಯೆ 35ಕ್ಕೆ ಏರಿಕೆ; ಸುಮೋಟೊ ಕೇಸ್ ದಾಖಲು

ಅಹಮದಾಬಾದ್: ಗುಜರಾತ್ ನ ರಾಜ್ ಕೋಟ್ ಬಳಿಯ ಗೇಮಿಂಗ್ ಝೋನ್ ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ. ಗೇಮಿಂಗ್ ಝೋನ್ ನಲ್ಲಿ ವೆಲ್ಡಿಂಗ್ Read more…

ಮೂರನೇ ಬಾರಿಗೆ ಬಿಜೆಪಿ –NDA ಸರ್ಕಾರ ರಚನೆಗೆ ದೇಶದ ಜನರ ನಿರ್ಧಾರ: ಪ್ರಧಾನಿ ಮೋದಿ

ನವದೆಹಲಿ: ‘ದೇಶದ ಜನ ಮೂರನೇ ಬಾರಿಗೆ ಬಿಜೆಪಿ-ಎನ್‌ಡಿಎ ಸರ್ಕಾರ ರಚಿಸಲು ನಿರ್ಧರಿಸಿದ್ದಾರೆ’ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ ಜೂನ್ 1 ರಂದು(ಶನಿವಾರ) ಏಳನೇ ಮತ್ತು ಅಂತಿಮ ಹಂತದಲ್ಲಿ ಚುನಾವಣೆ Read more…

‘ರೆಮಲ್’ ಸೈಕ್ಲೋನ್ ಎಫೆಕ್ಟ್: ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ 394 ವಿಮಾನಗಳ ರದ್ದು

ಕೊಲ್ಕತ್ತಾ: ರೆಮಲ್ ಸೈಕ್ಲೋನ್ ಪರಿಣಾಮ ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ 394 ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಭಾರತೀಯ ನೌಕಾಪಡೆಯು ಪೂರ್ವಸಿದ್ಧತಾ ಕ್ರಮವನ್ನು ಪ್ರಾರಂಭಿಸಿದೆ. ರೆಮಲ್ ಚಂಡಮಾರುತದ ಬಳಿಕ ವಿಶ್ವಾಸಾರ್ಹ ಮಾನವೀಯ ನೆರವು Read more…

BIG NEWS: ಆಸ್ಪತ್ರೆಯಲ್ಲಿ ಅಗ್ನಿ ದುರಂತ ಸಂಭವಿಸಿ 7 ಶಿಶುಗಳ ಸಾವು ಪ್ರಕರಣ; ಆಸ್ಪತ್ರೆ ಮಾಲೀಕನ ವಿರುದ್ಧ FIR ದಾಖಲು

ನವದೆಹಲಿ: ದೆಹಲಿಯ ಖಾಸಗಿ ಬೇಬಿ ಕೇರ್ ಸೆಂಟರ್ ನಲ್ಲಿ ಬೆಂಕಿ ದುರಂತ ಸಂಭವಿಸಿ 7 ಶಿಶುಗಳು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಯ ಮಾಲೀಕ ನವೀನ್ ಕಿಚಿ ವಿರುದ್ಧ ಪ್ರಕರಣ Read more…

ಐಟಿ ಇಲಾಖೆಯಿಂದ ಭರ್ಜರಿ ಬೇಟೆ: 26 ಕೋಟಿ ರೂ. ನಗದು, 90 ಕೋಟಿ ಮೌಲ್ಯದ ಆಸ್ತಿ ಜಪ್ತಿ

ನಾಸಿಕ್: ಮಹಾರಾಷ್ಟ್ರದ ನಾಸಿಕ್ ನಲ್ಲಿ ಐಟಿ ಇಲಾಖೆ ದಾಳಿ ನಡೆಸಿ ಬರೋಬ್ಬರಿ 26 ಕೋಟಿ ರೂ. ನಗದು, 90 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಲಾಗಿದೆ. ಆದಾಯ Read more…

ಗುಡಿಸಲುಗಳಿಗೆ ಬಸ್ ನುಗ್ಗಿಸಿದ ಮದ್ಯದ ಅಮಲಿನಲ್ಲಿದ್ದ ಚಾಲಕ: ನಾಲ್ವರು ಸಾವು, ಐವರಿಗೆ ಗಾಯ

ಪಣಜಿ: ದಕ್ಷಿಣ ಗೋವಾ ಜಿಲ್ಲೆಯ ಕೈಗಾರಿಕಾ ಎಸ್ಟೇಟ್‌ನಲ್ಲಿ ಖಾಸಗಿ ಬಸ್ ರಸ್ತೆ ಬದಿಯ ಎರಡು ಗುಡಿಸಲುಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಮತ್ತು ಐವರು Read more…

BIG NEWS: ದೆಹಲಿಯಲ್ಲಿ ಮತ್ತೊಂದು ಅಗ್ನಿ ದುರಂತ; ಮೂವರು ಸಜೀವದಹನ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೇಬಿ ಕೇರ್ ಸೆಂಟರ್ ನಲ್ಲಿ ಬೆಂಕಿ ಅವಘಡ ಸಂಭವಿಸಿ 7 ಶಿಶುಗಳು ಸಾವನ್ನಪ್ಪಿರುವ ದಾರುಣ ಘಟನೆ ಬೆನ್ನಲ್ಲೇ ಇದೀಗ ಮತ್ತೊಂದು ಅಗ್ನಿ ದುರಂತ Read more…

BIG NEWS: ಮತ್ತೊಂದು ಭೀಕರ ಅಪಘಾತ: 11 ಜನರು ದುರ್ಮರಣ

ಲಖನೌ: ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ 11 ಜನರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್ ಪುರದಲ್ಲಿ ನಡೆದಿದೆ. ಲಾರಿಯೊಂದು ಬಸ್ ಗೆ ಡಿಕ್ಕಿ ಹೊಡೆದು Read more…

BIG NEWS: ರಾಜ್ ಕೋಟ್ ನ ಗೇಮಿಂಗ್ ಝೋನ್ ನಲ್ಲಿ ಅಗ್ನಿ ದುರಂತ ಪ್ರಕರಣ; ಸಿಐಡಿ ಕ್ರೈಂ ನ ಎಡಿಜಿ ಸುಭಾಷ್ ತ್ರಿವೇದಿ ನೇತೃತ್ವದಲ್ಲಿ SIT ರಚನೆ

ಅಹಮದಾಬಾದ್: ಗುಜರಾತ್ ನ ರಾಜ್ ಕೋಟ್ ನಲ್ಲಿರುವ ಗೇಮಿಂಗ್ ಝೋನ್ ನಲ್ಲಿ ಭೀಕರ ಅಗ್ನಿ ದುರಂತ ಪ್ರಕರಣದಲ್ಲಿ 27 ಜನರು ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ Read more…

ದೇಶದ ಸಂಪತ್ತು ಮುಸ್ಲಿಮರಿಗೆ ಮರು ಹಂಚಿಕೆ ಹೇಳಿಕೆ: ಪ್ರಧಾನಿ ಮೋದಿ ವಿರುದ್ಧ ದೂರು ದಾಖಲು

ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಜನರ ಸಂಪತ್ತನ್ನು ಮುಸ್ಲಿಮರಿಗೆ ಮರುಹಂಚಿಕೆ ಮಾಡುತ್ತದೆ ಎಂದು ಪ್ರಚೋದನಕಾರಿ ಮತ್ತು ದ್ವೇಷಪೂರಿತ ಚುನಾವಣಾ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ Read more…

BREAKING NEWS: ತಡರಾತ್ರಿ ದೆಹಲಿ ಮಕ್ಕಳ ಆಸ್ಪತ್ರೆಯಲ್ಲಿ ಬೆಂಕಿ ತಗುಲಿ ಘೋರ ದುರಂತ: 7 ನವಜಾತ ಶಿಶುಗಳು ಸಾವು

ನವದೆಹಲಿ: ಶನಿವಾರ ತಡರಾತ್ರಿ ದೆಹಲಿಯ ಮಕ್ಕಳ ಆಸ್ಪತ್ರೆಯಲ್ಲಿ ಸಂಭವಿಸಿದ ಭಾರಿ ಬೆಂಕಿಯಲ್ಲಿ ಕನಿಷ್ಠ 7 ನವಜಾತ ಶಿಶುಗಳು ಸಾವನ್ನಪ್ಪಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೂರ್ವ ದೆಹಲಿಯ ವಿವೇಕ್ ವಿಹಾರ್ Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಮುಖ್ಯ ಮಾಹಿತಿ: ದರ್ಶನಕ್ಕೆ 40 ಗಂಟೆ ಹಿನ್ನಲೆ ವಿಐಪಿ ದರ್ಶನ ರದ್ದು

ತಿರುಪತಿ: ಬೇಸಿಗೆ ರಜೆಯಲ್ಲಿ ಯಾತ್ರಿಕರ ನೂಕುನುಗ್ಗಲು ಉತ್ತುಂಗಕ್ಕೇರಿದ ಹಿನ್ನಲೆಯಲ್ಲಿ ತಿರುಮಲ ತಿರುಪತಿ ದೇವಾಲಯದಲ್ಲಿ ವಿಐಪಿ ದರ್ಶನ ರದ್ದುಪಡಿಸಲಾಗಿದೆ. ಜೂನ್ 30 ರವರೆಗೆ ಶುಕ್ರವಾರ, ಶನಿವಾರ ಮತ್ತು ಭಾನುವಾರದಂದು ವಿಐಪಿ Read more…

ರಾಜ್ ಕೋಟ್ ಗೇಮ್ ಜೋನ್ ಭಾರೀ ಬೆಂಕಿ ಅವಘಡದಲ್ಲಿ ಮೃತರ ಸಂಖ್ಯೆ 27ಕ್ಕೆ ಏರಿಕೆ: ಮೋದಿ ಸಂತಾಪ

ರಾಜ್‌ಕೋಟ್: ಗುಜರಾತ್‌ನ ರಾಜ್‌ಕೋಟ್‌ನ ಕಲಾವಾಡ್ ರಸ್ತೆಯಲ್ಲಿರುವ ಟಿಆರ್‌ಪಿ ಗೇಮಿಂಗ್ ಜೋನ್‌ನಲ್ಲಿ ಶನಿವಾರ ಸಂಭವಿಸಿದ ಭಾರೀ ಬೆಂಕಿಯ ನಂತರ ಮಕ್ಕಳು, ವಿದ್ಯಾರ್ಥಿಗಳು ಸೇರಿ ಕನಿಷ್ಠ 27 ಜನ ಸಾವನ್ನಪ್ಪಿದ್ದಾರೆ. ಸಂಜೆಯ Read more…

BREAKING: ಡಿಕ್ಕಿ ಹೊಡೆದು ಬಸ್ ಮೇಲೆಯೇ ಲಾರಿ ಪಲ್ಟಿ: ಭೀಕರ ಅಪಘಾತದಲ್ಲಿ ಬಸ್ ನಲ್ಲಿದ್ದ 11 ಮಂದಿ ಸಾವು

ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ಭಕ್ತರು ತುಂಬಿದ್ದ ಬಸ್ ಮೇಲೆ ಡಂಪರ್ ಪಲ್ಟಿಯಾಗಿ 11 ಮಂದಿ ಸಾವುಕಂಡಿದ್ದಾರೆ. ಶಹಜಹಾನ್‌ ಪುರದಲ್ಲಿ ಶನಿವಾರ ತಡರಾತ್ರಿ 11 ಗಂಟೆ ಸುಮಾರಿಗೆ ಭೀಕರ ರಸ್ತೆ Read more…

BIG BREAKING: ಗುಜರಾತ್ ಗೇಮಿಂಗ್ ಜೋನ್ ನಲ್ಲಿ ಭಾರೀ ಬೆಂಕಿ: 20 ಮಂದಿ ದುರ್ಮರಣ: ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ

ರಾಜ್ ಕೋಟ್: ಶನಿವಾರ ಗುಜರಾತ್‌ ನ ರಾಜ್‌ ಕೋಟ್‌ ನಲ್ಲಿ ಗೇಮಿಂಗ್ ವಲಯದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಕನಿಷ್ಠ 20 ಜನ ಸಾವನ್ನಪ್ಪಿದ್ದು, ಇನ್ನೂ ಹಲವರು ಸಾವನ್ನಪ್ಪಿರುವ ಶಂಕೆ Read more…

‘ಯಾರೂ ಮತಗಳ ಡೇಟಾ ಬದಲಾಯಿಸಲು ಸಾಧ್ಯವಿಲ್ಲ’: 5 ಹಂತದ ಮತದಾನದ ದತ್ತಾಂಶ ಬಿಡುಗಡೆ ಮಾಡಿದ ಚುನಾವಣಾ ಆಯೋಗ ಸ್ಪಷ್ಟನೆ

ನವದೆಹಲಿ: ಭಾರತೀಯ ಚುನಾವಣಾ ಆಯೋಗವು ಐದು ಹಂತಗಳಲ್ಲಿ ಮತದಾನವಾದ ಸಂಪೂರ್ಣ ಮತಗಳ ಸಂಖ್ಯೆಯನ್ನು ಬಿಡುಗಡೆ ಮಾಡಿದೆ. ಚಲಾವಣೆಯಾದ ಮತಗಳ ಡೇಟಾವನ್ನು ಯಾರೂ ಬದಲಾಯಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಏಪ್ರಿಲ್ Read more…

‘ಭಾರತ ತಂಡದ ನೂತನ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ನೇಮಕ’ : ವರದಿ

ನವದೆಹಲಿ : ಭಾರತ ತಂಡದ ನೂತನ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಬದಲಿಗೆ ಗೌತಮ್ ಗಂಭೀರ್ ಆಸಕ್ತಿ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ. 2021 ರಿಂದ ಭಾರತದ ಮುಖ್ಯಸ್ಥರಾಗಿ Read more…

ರೈಲು ಹೊರಡುವ 5 ನಿಮಿಷಗಳ ಮೊದಲು ಈಗ ಟಿಕೆಟ್ ಕಾಯ್ದಿರಿಸಬಹುದು. ಹೇಗೆ..? ತಿಳಿಯಿರಿ

ದೇಶದ ಅತಿದೊಡ್ಡ ಸಾರಿಗೆ ವ್ಯವಸ್ಥೆ ಭಾರತೀಯ ರೈಲ್ವೆ. ಏಕೆಂದರೆ ಪ್ರತಿದಿನ ಲಕ್ಷಾಂತರ ಪ್ರಯಾಣಿಕರು ರೈಲಿನಲ್ಲಿ ತಮ್ಮ ಪ್ರಯಾಣ ಮಾಡುತ್ತಾರೆ. ಸಾರಿಗೆ ಶುಲ್ಕಗಳು ಕಡಿಮೆ ಇರುವುದರಿಂದ ಎಲ್ಲರೂ ರೈಲಿನಲ್ಲಿ ಪ್ರಯಾಣಿಸಲು Read more…

ಬೈಕ್ ನಲ್ಲಿ ಪ್ರಯಾಣಿಸುತ್ತಲೇ ಚಲಿಸುತ್ತಿದ್ದ ಟ್ರಕ್ ನಲ್ಲಿದ್ದ ಮಾಲು ಲೂಟಿ; ಕಳ್ಳರ ಕೃತ್ಯದ ವಿಡಿಯೋ ವೈರಲ್

ಬೈಕ್ ನಲ್ಲಿ ಪ್ರಯಾಣಿಸುತ್ತಲೇ ಚಲಿಸುತ್ತಿರುವ ಟ್ರಕ್ ನಲ್ಲಿ ಕಳ್ಳರು ಮಾಲು ಕದ್ದಿರುವ ಘಟನೆ ಬೆಚ್ಚಿಬೀಳಿಸಿದೆ. ಕ್ಯಾಮೆರಾದಲ್ಲಿ ಸೆರೆಯಾಗಿರುವ ಆಘಾತಕಾರಿ ಘಟನೆಯೊಂದರಲ್ಲಿ, ಮಧ್ಯಪ್ರದೇಶದ ಶಾಜಾಪುರ ಜಿಲ್ಲೆಯ ಆಗ್ರಾ-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ Read more…

BIG NEWS: ಅಯೋದ್ಯೆ ಬಳಿ ಭೀಕರ ಅಪಘಾತ: ಕಲಬುರಗಿ ಮೂಲದ ಮೂವರು ಭಕ್ತರು ದುರ್ಮರಣ

ಲಖನೌ: ಲಾರಿ ಹಾಗೂ ಟಿಟಿ ವಾಹನದ ನಡುವೆ ಅಯೋಧ್ಯೆ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕಲಬುರಗಿ ಮೂಲದ ಮೂವರು ಭಕ್ತರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಶಿವರಾಜ್, ಕಾಶಿನಾಥ್ Read more…

ಬಿಜೆಪಿ ಟ್ಯಾಗ್‌ ಜೊತೆ ಇವಿಎಂ ಪತ್ತೆ; ಫೋಟೋ ಹಂಚಿಕೊಂಡು ಅಕ್ರಮವಾಗಿ ಮತ ಪಡೆಯುವ ಯತ್ನವೆಂದ ಟಿಎಂಸಿ…!

ಪ್ರಸ್ತುತ ಲೋಕಸಭಾ ಚುನಾವಣೆ ಹೊತ್ತಿನಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬಂಕುರಾದಲ್ಲಿ ಎಲೆಕ್ಟ್ರಾನಿಕ್ ಮತಯಂತ್ರಗಳ (ಇವಿಎಂ) ಸಮಗ್ರತೆಯ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿದೆ. ಭಾರತೀಯ ಜನತಾ ಪಕ್ಷವು (ಬಿಜೆಪಿ) ಇವಿಎಂ Read more…

ಮತದಾನದ ಬಳಿಕ ಪ್ರಮಾಣಪತ್ರ ಪಡೆದ ವಿದೇಶಾಂಗ ಸಚಿವ; ಇದರ ಹಿಂದಿದೆ ಈ ಕಾರಣ…!

ನೀವು ಮತದಾನ ಮಾಡಿದ ಬಳಿಕ ಎಂದಾದರೂ ಮತದಾನ ಪ್ರಮಾಣ ಪತ್ರ ತೆಗೆದುಕೊಂಡಿದ್ದೀರಾ ? ಅರೆ…! ಇಂತಹ ಸೌಲಭ್ಯವಿದೆಯಾ ಎಂದು ಯೋಚಿಸುತ್ತಿರಬಹುದು. ಇಂತಹ ಸೌಲಭ್ಯದಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...