alex Certify India | Kannada Dunia | Kannada News | Karnataka News | India News - Part 208
ಕನ್ನಡ ದುನಿಯಾ
    Dailyhunt JioNews

Kannada Duniya

ದೇಶದ ಜನತೆಗೆ ಪ್ರಧಾನಿ ಮೋದಿಯಿಂದ ಸ್ವಾತಂತ್ರ್ಯ ದಿನಾಚರಣೆ ಶುಭಾಶಯ

ನವದೆಹಲಿ: ದೇಶಾದ್ಯಂತ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆ ಮಾಡಿದೆ. ದೆಹಲಿಯ ಕೆಂಪು ಕೋಟೆಯ ಮೇಲೆ ಇಂದು ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಿ ದೇಶದ ಜನತೆಯನ್ನು ಉದ್ದೇಶಿಸಿ ಭಾಷಣ Read more…

ಮೊದಲ ಸ್ವಾತಂತ್ರ್ಯ ಸಂಭ್ರಮದಲ್ಲಿ ಭಾಗವಹಿಸದ ಮಹಾತ್ಮ ಗಾಂಧಿ: ಸ್ವಾತಂತ್ರ್ಯದ ಸಮಯ ನಿರ್ಧರಿಸುವಲ್ಲಿ ಜ್ಯೋತಿಷ್ಯದ ಪಾತ್ರವೂ ಇದೆ: ಇಲ್ಲಿದೆ ಕೆಲವು ಇಂಟ್ರೆಸ್ಟಿಂಗ್ ಮಾಹಿತಿ

ಇಂದು ದೇಶಾದ್ಯಂತ 78 ನೇ ಸ್ವಾತಂತ್ರ್ಯ ಸಂಭ್ರಮ ಮನೆ ಮಾಡಿದೆ. ದೇಶಾದ್ಯಂತ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದೆ. ಸ್ವಾತಂತ್ರ್ಯ ಹೋರಾಟವು ದೇಶಕ್ಕಾಗಿ ತಮ್ಮ ಪ್ರಾಣವನ್ನು ಅರ್ಪಿಸಿದ ಸ್ವಾತಂತ್ರ್ಯ ಹೋರಾಟಗಾರರ ಹಲವಾರು Read more…

BREAKING: ತಡರಾತ್ರಿ ಹಿಂಸಾಚಾರಕ್ಕೆ ತಿರುಗಿದ ಕೋಲ್ಕತ್ತಾ ಅತ್ಯಾಚಾರ ಪ್ರತಿಭಟನೆ: RG ಕಾರ್ ಆಸ್ಪತ್ರೆ ಧ್ವಂಸ: ಲಾಠಿ ಚಾರ್ಜ್

ಕೋಲ್ಕತ್ತಾದಲ್ಲಿ ನಡೆದ ‘ರಿಕ್ಲೈಮ್ ದಿ ನೈಟ್’ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರಗಿದೆ. ಗುಂಪೊಂದು ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಪ್ರವೇಶಿಸಿ ಪೀಠೋಪಕರಣಗಳಿಗೆ ಹಾನಿ ಮಾಡಿದೆ. ಗುಂಪು ಚದುರಿಸಲು Read more…

ವಿನೇಶ್ ಪೋಗಟ್ ಬೆಳ್ಳಿ ಪದಕ ಕನಸು ಭಗ್ನ: ಅರ್ಜಿ ತಿರಸ್ಕರಿಸಿದ ಸಿಎಎಸ್ ಮಹತ್ವದ ಆದೇಶ

ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಮಹಿಳೆಯರ 50 ಕೆಜಿ ಫ್ರೀಸ್ಟೈಲ್ ಕುಸ್ತಿ ಫೈನಲ್‌ನಿಂದ ಅನರ್ಹಗೊಂಡ ನಂತರ ಬೆಳ್ಳಿ ಪದಕಕ್ಕಾಗಿ ಕುಸ್ತಿಪಟು ವಿನೇಶ್ ಫೋಗಟ್ ಅವರು ಸಲ್ಲಿಸಿದ್ದ ಮನವಿಯನ್ನು ಬುಧವಾರ ಕ್ರೀಡಾ Read more…

BREAKING: ಕೇಂದ್ರ ಗೃಹ ಕಾರ್ಯದರ್ಶಿಯಾಗಿ ಗೋವಿಂದ್ ಮೋಹನ್ ನೇಮಕ

ನವದೆಹಲಿ: 1989ರ ಬ್ಯಾಚ್ IAS ಅಧಿಕಾರಿ ಗೋವಿಂದ್ ಮೋಹನ್ ಕೇಂದ್ರ ಗೃಹ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ಸಂಪುಟದ ನೇಮಕಾತಿ ಸಮಿತಿ(ಎಸಿಸಿ) ಬುಧವಾರ ಗೋವಿಂದ್ ಮೋಹನ್ ಅವರನ್ನು ಮುಂದಿನ ಕೇಂದ್ರ ಗೃಹ Read more…

ಆರ್ಥಿಕತೆಯಲ್ಲಿ 3ನೇ ಸ್ಥಾನಕ್ಕೆ ಭಾರತ: ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ವಿಶ್ವಾಸ

ನವದೆಹಲಿ: ಭಾರತ ಆರ್ಥಿಕತೆಯಲ್ಲಿ ಇಂದು ಐದನೇ ಸ್ಥಾನದಲ್ಲಿದ್ದು, ಮೂರನೇ ಸ್ಥಾನಕ್ಕೆ ಬರಲಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ. ನಾಳೆ 78ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಇಂದು ದೇಶವನ್ನು Read more…

BREAKING: ED ನಿರ್ದೇಶಕರಾಗಿ ರಾಹುಲ್ ನವೀನ್ ನೇಮಕ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: 1993ನೇ ಬ್ಯಾಚ್ IRS ಅಧಿಕಾರಿ ರಾಹುಲ್ ನವೀನ್ ಅವರನ್ನು ED ನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ಜಾರಿ ನಿರ್ದೇಶನಾಲಯದಲ್ಲಿ ಹೊಸ ಜಾರಿ ನಿರ್ದೇಶಕರಾಗಿ ರಾಹುಲ್ ನವೀನ್ ಅವರ ನೇಮಕವನ್ನು Read more…

ರಾಜ್ಯಸಭೆ ಚುನಾವಣೆ: ಕಾಂಗ್ರೆಸ್ ನಿಂದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿಗೆ ಟಿಕೆಟ್

ನವದೆಹಲಿ: ರಾಜ್ಯಸಭೆ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಎಐಸಿಸಿ ಘೋಷಣೆ ಮಾಡಿದೆ. ಸುಪ್ರೀಂ ಕೋರ್ಟ್ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರಿಗೆ ಟಿಕೆಟ್ ಘೋಷಣೆಯಾಗಿದ್ದು, ತೆಲಂಗಾಣ Read more…

ಸ್ವಾತಂತ್ರ್ಯ ದಿನಾಚರಣೆ: ಶೌರ್ಯ ಮೆರೆದ 1037 ಪೊಲೀಸ್, ಅಗ್ನಿಶಾಮಕ, ಗೃಹರಕ್ಷಕ ಸಿಬ್ಬಂದಿಗೆ ಪದಕ ಘೋಷಣೆ

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ 1,037 ಪೊಲೀಸ್ ಸಿಬ್ಬಂದಿ, ಅಗ್ನಿಶಾಮಕ ಸೇವಾ ಸಿಬ್ಬಂದಿ, ಗೃಹ ರಕ್ಷಕರು ಮತ್ತು ನಾಗರಿಕ ರಕ್ಷಣಾ(HG&CD) ಸಿಬ್ಬಂದಿ ಮತ್ತು ತಿದ್ದುಪಡಿ ಸೇವೆಗಳ ಸಿಬ್ಬಂದಿಗೆ ಶೌರ್ಯ Read more…

ಇಂದಿರಾ ಗಾಂಧಿ ಪಾತ್ರದಲ್ಲಿ ನಟಿ ‘ಕಂಗನಾ ರನೌತ್’ : ‘Emergency’ ಚಿತ್ರದ ಟ್ರೇಲರ್ ರಿಲೀಸ್ |Watch Trailer

ಇಂದಿರಾ ಗಾಂಧಿ ಪಾತ್ರದಲ್ಲಿ ಸಂಸದೆ ಕಂಗನಾ ರನೌತ್ ಕಾಣಿಸಿಕೊಂಡಿರುವ ‘Emergency’ ಚಿತ್ರದ ಟ್ರೇಲರ್ ರಿಲೀಸ್  ಆಗಿದೆ. ಈ ಚಿತ್ರವು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜೀವನಚರಿತ್ರೆಯನ್ನು ಆಧರಿಸಿದ Read more…

Independence day: ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆ ಮೇಲೆ ತ್ರಿವರ್ಣ ಧ್ವಜದ ರ್ಯಾಲಿ | Video

78ನೇ ಸ್ವಾತಂತ್ರ್ಯ ದಿನಾಚರಣೆಗೆ ದೇಶ ಸಜ್ಜಾಗಿದೆ. ಈ ಹೊತ್ತಿನಲ್ಲಿ ಎಲ್ಲರೂ ಸ್ವಾತಂತ್ರ್ಯ ಸಂಭ್ರಮದಲ್ಲಿ ಮುಳುಗಿದ್ದಾರೆ. ಪ್ರಧಾನಿ ಮೋದಿಯವರ ಕರೆಯ ಮೇರೆಗೆ ದೇಶಾದ್ಯಂತ ಹರ್ ಘರ್ ತಿರಂಗಾ  ಅಭಿಯಾನ ನಡೆಯುತ್ತಿದೆ. Read more…

ಶಾಲೆಯಾಯ್ತು ರಣಾಂಗಣ: ಬಡಿದಾಡಿಕೊಂಡ ಶಿಕ್ಷಕರ ವಿಡಿಯೋ ವೈರಲ್

ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯಲ್ಲಿ ನಾಚಿಕೆಗೇಡಿ ಘಟನೆ ನಡೆದಿದೆ. ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡಬೇಕಾದ ಶಿಕ್ಷಕರೇ ಕಚ್ಚಾಡಿಕೊಂಡಿದ್ದಾರೆ. ಇಲ್ಲಿನ ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಕರು ಹೊಡೆದಾಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ Read more…

ವೈದ್ಯೆಗೆ ಖಾಸಗಿ ಅಂಗ ತೋರಿಸಿದ ಕಾಮುಕ: ವಿಡಿಯೋ ನೋಡಿ ನೆಟ್ಟಿಗರು ಶಾಕ್

ಪಶ್ಚಿಮ ಬಂಗಾಳದಲ್ಲಿ ವ್ಯಕ್ತಿಯೊಬ್ಬ ಅಸಹ್ಯವಾಗಿ ನಡೆದುಕೊಂಡಿದ್ದಾನೆ. ವೈದ್ಯೆಯೊಬ್ಬಳೆ ಇದ್ದ ಸಮಯದಲ್ಲಿ ಆಸ್ಪತ್ರೆಗೆ ಬಂದ ಕಾಮುಕ ತನ್ನ ಖಾಸಗಿ ಅಂಗವನ್ನು ತೋರಿಸಿದ್ದಾನೆ. ಆತನನ್ನು ನೋಡಿ ವೈದ್ಯೆ ಕಿರುಚಿದ್ದಾಳೆ. ಅಲ್ಲಿಂದ ಹೋಗುವಂತೆ Read more…

ನಿಮ್ಮ ಮನೆಯಲ್ಲೂ ʼತ್ರಿವರ್ಣ ಧ್ವಜʼ ಹಾರುತ್ತಿದೆಯಾ ? ʼಹರ್ ಘರ್ ತಿರಂಗʼ ಸರ್ಟಿಫಿಕೇಟ್ ಹೀಗೆ ಡೌನ್ಲೋಡ್ ಮಾಡಿ

ಹರ್ ಘರ್ ತಿರಂಗ ಅಭಿಯಾನ ಮೂರನೇ ವರ್ಷ ಯಶಸ್ವಿಯಾಗಿ ನಡೆಯುತ್ತಿದೆ. ಆಗಸ್ಟ್‌ 9ರಿಂದ ಆಗಸ್ಟ್‌ 15ರವರೆಗೆ ನಡೆಯುವ ಈ ಅಭಿಯಾನದಲ್ಲಿ ಪ್ರತಿಯೊಬ್ಬ ಭಾರತೀಯನೂ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾನೆ. 2022 ರಲ್ಲಿ Read more…

SHOCKING VIDEO : ಅಮಾನವೀಯ ಕೃತ್ಯ ; ಬೀದಿ ನಾಯಿಯನ್ನು ಬ್ಯಾಟ್ ನಿಂದ ಹೊಡೆದು ಕೊಂದ ಯುವಕರು..!

ಲಕ್ನೋ : ಉತ್ತರ ಪ್ರದೇಶದ ಲಕ್ನೋದಲ್ಲಿ ಅಮಾವೀಯ ಘಟನೆ ನಡೆದಿದ್ದು, ಮೂವರು ಯುವಕರು ಕ್ರಿಕೆಟ್ ಬ್ಯಾಟ್ ಮತ್ತು ಕೋಲುಗಳಿಂದ ಬೀದಿ ನಾಯಿಗೆ ಥಳಿಸಿ ಕೊಂದ ಘಟನೆ ನಡೆದಿದೆ. ನಾಯಿಯ Read more…

ಮೈಮೇಲೆ 631 ಯೋಧರ ಹೆಸರು ‘ಹಚ್ಚೆ’ ಹಾಕಿಸಿಕೊಂಡು ‘ದೇಶಪ್ರೇಮ’ ಮೆರೆದ ಯುವಕ..!

ಹಾಪುರ್ : ಉತ್ತರ ಪ್ರದೇಶದ ಹಾಪುರದ ಯುವಕನೊಬ್ಬ ತನ್ನ ದೇಹದ ಮೇಲೆ ಮಹಾತ್ಮ ಗಾಂಧಿ, ರಾಣಿ ಲಕ್ಷ್ಮಿಬಾಯಿ ಮತ್ತು ಭಗತ್ ಸಿಂಗ್ ಸೇರಿದಂತೆ ಕರ್ತವ್ಯದ ವೇಳೆ ಹುತಾತ್ಮರಾದ 631 Read more…

BIG NEWS : ಅಟಲ್ ಸೇತುವೆ ರಸ್ತೆಯಲ್ಲಿ ಬಿರುಕು : ಗುತ್ತಿಗೆದಾರನಿಗೆ ಬಿತ್ತು 1 ಕೋಟಿ ರೂ. ದಂಡ..!

ನವದೆಹಲಿ: ಭಾರತದ ಅತಿ ಉದ್ದದ ಸಮುದ್ರ ಸೇತುವೆಯಾದ ಅಟಲ್ ಸೇತುವಿನ ಸಂಪರ್ಕ ರಸ್ತೆಯಲ್ಲಿ ಬಿರುಕುಗಳು ಕಂಡುಬಂದ ಎರಡು ತಿಂಗಳ ನಂತರ, ಮುಂಬೈ ಮೆಟ್ರೋಪಾಲಿಟನ್ ಪ್ರಾದೇಶಿಕ ಅಭಿವೃದ್ಧಿ ಪ್ರಾಧಿಕಾರ (ಎಂಎಂಆರ್ಡಿಎ) Read more…

BREAKING : ‘ಟೀಮ್ ಇಂಡಿಯಾ’ದ ಬೌಲಿಂಗ್ ಕೋಚ್ ಆಗಿ ಮಾಜಿ ಕ್ರಿಕೆಟಿಗ ‘ಮೋರ್ನೆ ಮಾರ್ಕೆಲ್’ ಆಯ್ಕೆ

ಡಿಜಿಟಲ್ ಡೆಸ್ಕ್ : ಟೀಮ್ ಇಂಡಿಯಾದ ಬೌಲಿಂಗ್ ಕೋಚ್ ಆಗಿ ಮಾಜಿ ಕ್ರಿಕೆಟಿಗ ಮೋರ್ನೆ ಮಾರ್ಕೆಲ್ ಆಯ್ಕೆಯಾಗಿದ್ದಾರೆ. ಹೌದು, ಭಾರತ ಕ್ರಿಕೆಟ್ ತಂಡದ ಬೌಲಿಂಗ್ ಕೋಚ್ ಆಗಿ ಮಾರ್ನೆ Read more…

BREAKING : ಕನ್ನಡಿಗ, ಶಿಲ್ಪಿ ಅರುಣ್ ಯೋಗಿರಾಜ್ ಗೆ ‘ವೀಸಾ’ ನಿರಾಕರಿಸಿದ ಅಮೆರಿಕ..!

ಕನ್ನಡಿಗ ಶಿಲ್ಪಿ ಅರುಣ್ ಯೋಗಿರಾಜ್ ಗೆ ಅಮೆರಿಕ ವೀಸಾ ನಿರಾಕರಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅಕ್ಕ ಸಮ್ಮೇಳನ ಸೇರಿ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಲು ಕನ್ನಡಿಗ ಶಿಲ್ಪಿ ಅರುಣ್ 20 Read more…

BREAKING : ಕೀನ್ಯಾ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಕನ್ನಡಿಗ ‘ದೊಡ್ಡ ಗಣೇಶ್’ ನೇಮಕ.!

ಬೆಂಗಳೂರು : ಭಾರತದ ಮಾಜಿ ಕ್ರಿಕೆಟಿಗ ದೊಡ್ಡ ಗಣೇಶ್ ಅವರು ಕೀನ್ಯಾ ರಾಷ್ಟ್ರೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ನೇಮಕಗೊಂಡಿದ್ದಾರೆ. ದೊಡ್ಡ ಗಣೇಶ್ ಅವರು ತಮ್ಮ ಅಧಿಕೃತ Read more…

ನಿಮ್ಮ’ ಬ್ಯಾಂಕ್’ ಖಾತೆಯಿಂದ ಎಷ್ಟು ಹಣ ಡ್ರಾ ಮಾಡಬಹುದು ? ನಿಯಮಗಳು ಯಾವುವು ತಿಳಿಯಿರಿ..!

ನಿಮಗೆ ಇದ್ದಕ್ಕಿದ್ದಂತೆ ಹಣದ ಅಗತ್ಯವಿದ್ದರೆ, ನಿಮ್ಮ ಬ್ಯಾಂಕ್ ಖಾತೆಯಿಂದ ಹಣವನ್ನು ಹಿಂಪಡೆಯಲು ನಿಯಮಗಳನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ.ಇಲ್ಲದಿದ್ದರೆ, ನೀವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹಣವನ್ನು ಹಿಂಪಡೆಯಲು ನಿಯಮಗಳನ್ನು ತಿಳಿದುಕೊಳ್ಳಿ. ಪ್ರತಿಯೊಬ್ಬರೂ Read more…

BIG NEWS: 45 ವರ್ಷಗಳ ನಂತ್ರ ಪೋಲೆಂಡ್ ಗೆ ಭಾರತದ ಪ್ರಧಾನಿ ಭೇಟಿ; ದಾಖಲೆ ಬರೆಯಲಿದ್ದಾರೆ ʼಮೋದಿʼ

ಪ್ರಧಾನಿ ನರೇಂದ್ರ ಮೋದಿ, ಉಕ್ರೇನ್‌ಗೆ ಪ್ರಯಾಣ ಬೆಳೆಸಲಿದ್ದಾರೆ. ಮಾರ್ಗ ಮಧ್ಯೆ ಆಗಸ್ಟ್ 21 ರಂದು ಅವರು ಪೋಲೆಂಡ್‌ಗೆ ಭೇಟಿ ನೀಡುವ ಮೂಲಕ ಮತ್ತೊಂದು ದಾಖಲೆ ಬರೆಯಲಿದ್ದಾರೆ. ವಾಸ್ತವವಾಗಿ 45 Read more…

BREAKING : ಸ್ತನ ಕ್ಯಾನ್ಸರ್ ಗೆ ‘ಪೋಕೆಮಾನ್’ ಖ್ಯಾತಿಯ ನಟಿ ‘ರಾಚೆಲ್ ಲಿಲ್ಲಿಸ್’ ಬಲಿ..!

ಸ್ತನ ಕ್ಯಾನ್ಸರ್ ನಿಂದ ಬಳಲುತ್ತಿದ್ದ ‘ಪೋಕೆಮಾನ್’ ಖ್ಯಾತಿಯ ನಟಿ ರಾಚೆಲ್ ಬಲಿಯಾಗಿದ್ದಾರೆ. 1990 ರ ದಶಕದ ಉತ್ತರಾರ್ಧದವರೆಗೂ ಪೋಕ್ಮೊನ್ ಟಿವಿ ಸರಣಿಗಳು, ಚಲನಚಿತ್ರಗಳು ಮತ್ತು ವಿಡಿಯೋ ಗೇಮ್ಗಳಲ್ಲಿ ನಟಿಸಿದ Read more…

ಆ. 15 ರಂದು ಭಾರತಕ್ಕೆ ‘ಸ್ವಾತಂತ್ರ್ಯ’ ನೀಡಲು ನಿರ್ಧರಿಸಿದವರು ಯಾರು ? ಇಲ್ಲಿದೆ ಮಹತ್ವದ ಸಂಗತಿ

ಆಗಸ್ಟ್ 15. ಭಾರತದ ಸ್ವಾತಂತ್ರ್ಯ ದಿನ. ಜಾತಿ ಅಥವಾ ಮತವನ್ನು ಲೆಕ್ಕಿಸದೆ ಪ್ರತಿಯೊಬ್ಬ ಭಾರತೀಯನು ಆಚರಿಸುವ ಹಬ್ಬವಾಗಿದೆ. ಈ ದಿನವನ್ನು ದೇಶಾದ್ಯಂತ ಸ್ವಾತಂತ್ರ್ಯ ದಿನವನ್ನಾಗಿ ಆಚರಿಸಲಾಗುತ್ತದೆ. ಪ್ರಧಾನಮಂತ್ರಿಯವರು ಕೆಂಪು Read more…

‘ಲವ್ ಮ್ಯಾರೇಜ್’ ಮಾಡ್ಕೊಂಡ ಮಗಳು : ಸೇಡು ತೀರಿಸಿಕೊಳ್ಳಲು ಹುಡುಗನ ಸಹೋದರಿ ಮೇಲೆ ಅತ್ಯಾಚಾರವೆಸಗಿದ ತಂದೆ….!

ಪಂಜಾಬ್ ನ ಲೂಧಿಯಾನದಲ್ಲಿ ಗ್ಯಾಂಗ್‌ ರೇಪ್‌ ಒಂದು ತಡವಾಗಿ ಬೆಳಕಿಗೆ ಬಂದಿದೆ. ಮಗಳು ಪ್ರೀತಿಸಿ ಮದುವೆಯಾಗಿದ್ದಾಳೆ ಎನ್ನುವ ಕಾರಣಕ್ಕೆ ಮಗಳ ತಂದೆ ಕ್ರೂರ ಕೃತ್ಯವೆಸಗಿದ್ದಾನೆ. ಮಗಳ ಪ್ರೇಮಿಯ ಸಹೋದರಿ Read more…

ರೈಲಿನಲ್ಲಿ ನಮಾಜ್ ಗೆ ಸಿದ್ಧತೆ : ಕ್ಲಾಸ್ ತೆಗೆದುಕೊಂಡ ಟಿಟಿಇ ವಿಡಿಯೋ ವೈರಲ್

ರೈಲಿನಲ್ಲಿ ನಮಾಜ್‌ ಮಾಡಲು ಮುಂದಾಗಿದ್ದ ಕೆಲ ಮುಸ್ಲಿಂ ಪುರುಷರ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಈ ವಿಡಿಯೋದಲ್ಲಿ ಸೀಟ್‌ ಪಕ್ಕ, ಓಡಾಡುವ ಜಾಗದಲ್ಲಿ ಪ್ಲಾಸ್ಟಿಕ್‌ ಒಂದನ್ನು Read more…

BIG NEWS: ‘ಅಯೋಧ್ಯೆ’ ರಾಮ ಪಥದಲ್ಲಿರುವ ಬಿದಿರಿನ ದೀಪ ಕದ್ದೊಯ್ತಿದ್ದಾರೆ ಖದೀಮರು..!

ಅಯೋಧ್ಯೆ, ರಾಮಮಂದಿರ ನಿರ್ಮಾಣವಾದಾಗಿನಿಂದ ನಾನಾ ಕಾರಣಗಳಿಗೆ ಸುದ್ದಿಯಾಗ್ತಿದೆ. ಈಗ ಅಯೋಧ್ಯೆಯ ಅತ್ಯಂತ ಭದ್ರತಾ ಪ್ರದೇಶದಲ್ಲಿರುವ ಭಕ್ತಿ ಪಥ ಮತ್ತು ರಾಮಪಥದಲ್ಲಿ ಅಳವಡಿಸಲಾಗಿದ್ದ 3,800 ಬಿದಿರಿನ ಲೈಟ್ ಮತ್ತು 50 Read more…

BREAKING : ಜಮ್ಮು-ಕಾಶ್ಮೀರದಲ್ಲಿ ಎನ್’ಕೌಂಟರ್ : ನಾಲ್ವರು ಉಗ್ರರ ಹತ್ಯೆ, ಓರ್ವ ಸೇನಾಧಿಕಾರಿ ಹುತಾತ್ಮ.!

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಅಸ್ಸಾರ್ ಪ್ರದೇಶದಲ್ಲಿ ಬುಧವಾರ ನಾಲ್ವರು ಭಯೋತ್ಪಾದಕರ ಗುಂಪಿನೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಸೇನಾಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹಾಗೂ ನಾಲ್ವರು ಉಗ್ರರನ್ನು Read more…

ALERT : ‘ರೀಲ್ಸ್’ ಮಾಡುವ ಮುನ್ನ ಎಚ್ಚರ : 6 ನೇ ಮಹಡಿಯಿಂದ ಬಿದ್ದು 16 ವರ್ಷದ ಬಾಲಕಿಗೆ ಗಂಭೀರ ಗಾಯ.!

ರೀಲ್ಸ್ ಮಾಡುವಾಗ ವಿಡಿಯೋ ಮಾಡುವಾಗ ಅಪಾರ್ಟ್ಮೆಂಟ್ ನ 6ನೇ ಮಹಡಿಯಿಂದ ಬಿದ್ದು ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ನಡೆದಿದೆ. ಗಾಜಿಯಾಬಾದ್ ನ ಇಂದಿರಾಪುರಂ Read more…

ಗಮನಿಸಿ : ‘ಪೋಸ್ಟ್ ಆಫೀಸ್’ ನ ಈ ಯೋಜನೆಯಡಿ ನೀವು 3,500 ರೂ.ಠೇವಣಿ ಮಾಡಿದ್ರೆ ಸಿಗುತ್ತೆ 83 ಲಕ್ಷ ರೂ.!.

ಪೋಸ್ಟ್ ಆಫೀಸ್ ಯೋಜನೆಗಳಲ್ಲಿ ಹೂಡಿಕೆ ಮಾಡುವುದರಿಂದ ದೀರ್ಘಾವಧಿಯಲ್ಲಿ ಅನಿರೀಕ್ಷಿತ ಪ್ರಯೋಜನಗಳನ್ನು ಪಡೆಯಲು ನಿಮಗೆ ಅವಕಾಶ ಸಿಗುತ್ತದೆ ಎಂಬುದು ತಿಳಿದಿರುವ ಸಂಗತಿ. ಅಂಚೆ ಕಚೇರಿ ನೀಡುವ ವಿಮಾ ಯೋಜನೆಗಳ ಬಗ್ಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...