alex Certify India | Kannada Dunia | Kannada News | Karnataka News | India News - Part 218
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ನೌಕರರಿಗೆ ಭರ್ಜರಿ ಸುದ್ದಿ: ಡಿಎ ಹೆಚ್ಚಳ ಬೆನ್ನಲ್ಲೇ ವಿವಿಧ ಭತ್ಯೆ ಶೇ. 25ರಷ್ಟು ಏರಿಕೆ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆ ನೀಡಲಾಗಿದೆ. ಕಳೆದ ಮಾರ್ಚ್ ನಲ್ಲಿ ತುಟ್ಟಿಭತ್ಯೆಯನ್ನು ಶೇಕಡ 4ರಷ್ಟು ಹೆಚ್ಚಳ ಮಾಡಿದ ಬೆನ್ನಲ್ಲೇ ನೌಕರರ ಮಕ್ಕಳ ಶಿಕ್ಷಣ ಭತ್ಯೆ, ಹಾಸ್ಟೆಲ್ Read more…

ಭಯಾನಕ ಕೃತ್ಯ: ಯುವತಿಗೆ ಮತ್ತಿನ ಪಾನೀಯ ನೀಡಿ ಪತಿಯಿಂದ ಅತ್ಯಾಚಾರ ಮಾಡಿಸಿದ ರಕ್ಕಸಿ

ಮಹಿಳೆಗೆ ಮತ್ತು ಬರುವ ಪಾನೀಯ ನೀಡಿ ಆಕೆಯನ್ನು ತನ್ನ ಗಂಡನಿಂದಲೇ ಅತ್ಯಾಚಾರ ಮಾಡಿಸಿ ಕೃತ್ಯವನ್ನು ವಿಡಿಯೋ ಮಾಡಿದ್ದ ಆರೋಪದ ಮೇಲೆ ಮುಂಬೈ ಪೊಲೀಸರು 36 ವರ್ಷದ ಮಹಿಳೆಯನ್ನು ಬಂಧಿಸಿದ್ದಾರೆ. Read more…

ರೋಹಿತ್ ವೇಮುಲ ದಲಿತನಲ್ಲ…! ಸ್ಮೃತಿ ಇರಾನಿ ಸೇರಿ ಇತರರಿಗೆ ತೆಲಂಗಾಣ ಪೊಲೀಸರ ಕ್ಲೀನ್ ಚಿಟ್

ಹೈದರಾಬಾದ್: ರೋಹಿತ್ ವೇಮುಲಾ ಸಾವಿನ ಪ್ರಕರಣದಲ್ಲಿ ತೆಲಂಗಾಣ ಪೊಲೀಸರು ಮುಕ್ತಾಯದ ವರದಿಯನ್ನು ಸಲ್ಲಿಸಿದ್ದು, ಆಗಿನ ಸಿಕಂದರಾಬಾದ್ ಸಂಸದ ಬಂಡಾರು ದತ್ತಾತ್ರೇಯ, ವಿಧಾನಪರಿಷತ್ ಸದಸ್ಯ ಎನ್ ರಾಮಚಂದರ್ ರಾವ್, ಉಪಕುಲಪತಿ Read more…

ʼಅಸ್ತಮಾʼ ದಿಂದ ಭಾರತದಲ್ಲಿ ಅತಿ ಹೆಚ್ಚು ಸಾವು; ತಜ್ಞರಿಂದ ಶಾಕಿಂಗ್‌ ಮಾಹಿತಿ ಬಹಿರಂಗ

ಭಾರತದಲ್ಲಿ ಅಸ್ತಮಾದಿಂದ ಪ್ರತಿ ವರ್ಷ ಅಂದಾಜು 2ಲಕ್ಷ ಜನ ಸಾವನ್ನಪ್ಪುತ್ತಿದ್ದಾರೆಂಬ ಆಘಾತಕಾರಿ ಅಂಶವನ್ನು ಪುಣೆ ಮೂಲದ ಪುಲ್ಮೋಕೇರ್ ರಿಸರ್ಚ್ ಅಂಡ್ ಎಜುಕೇಶನ್ (ಪ್ಯೂರ್) ಫೌಂಡೇಶನ್‌ನ ನಿರ್ದೇಶಕ ಮತ್ತು ಭಾರತೀಯ Read more…

ನಡುರಸ್ತೆಯಲ್ಲೇ ಜುಟ್ಟು ಹಿಡಿದು ಜಗಳಕ್ಕಿಳಿದ ವಿದ್ಯಾರ್ಥಿನಿಯರು | Viral Video

ನಡುರಸ್ತೆಯಲ್ಲೇ ಇಬ್ಬರು ವಿದ್ಯಾರ್ಥಿನಿಯರು ಜುಟ್ಟು ಹಿಡಿದುಕೊಂಡು ಜಗಳವಾಡಿರುವ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದೆ. ಯುವ ಸಮೂಹದಲ್ಲಿ ಹೆಚ್ಚಾಗುತ್ತಿರುವ ಹಿಂಸಾಚಾರದ ನಡುವೆ ಶಾಲೆಗೆ ಹೋಗುವ ಹುಡುಗಿಯರ ಕಿತ್ತಾಟ ಕಳವಳವನ್ನುಂಟುಮಾಡಿದೆ. Read more…

ಎಸಿ ಕೋಚ್ ಪ್ರವೇಶಿಸಿದ ಟಿಕೆಟ್ ರಹಿತ ಮಹಿಳೆಯರು; ರೈಲಿನಲ್ಲಾದ ಅನುಭವ ಬಿಚ್ಚಿಟ್ಟ ಪ್ರಯಾಣಿಕ…!

ಟಿಕೆಟ್ ರಹಿತ ಪ್ರಯಾಣಿಕರು ರೈಲಿನ ಎಸಿ ಕೋಚ್‌ಗಳನ್ನು ಪ್ರವೇಶಿಸಿ ಪ್ರಯಾಣ ಮಾಡುವ ಅಸಮಾಧಾನದ ನಡುವೆ ರೈಲ್ವೆ ಇಲಾಖೆಯ ಅಸಮರ್ಥತೆ ಬಗ್ಗೆ ಮತ್ತೊಂದು ಕೂಗು ಕೇಳಿಬಂದಿದೆ. ದೆಹಲಿ-ಸಾರಾಯ್ ರೋಹಿಲ್ಲಾ ಸೂಪರ್‌ಫಾಸ್ಟ್ Read more…

ಫಲಿತಾಂಶದ ನಿರೀಕ್ಷೆಯಲ್ಲಿರುವ CBSE 10, 12ನೇ ತರಗತಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಮೇ 20ರ ನಂತರ ರಿಸಲ್ಟ್

ಬೆಂಗಳೂರು: ಮೇ 20 ರ ನಂತರ ಸಿಬಿಎಸ್ಇ 10, 12ನೇ ತರಗತಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ. ದೇಶದಾದ್ಯಂತ 37 ಲಕ್ಷಕ್ಕೂ ಅಧಿಕ ಮಕ್ಕಳು ಕಾಯುತ್ತಿರುವ ಈ ಬಾರಿಯ Read more…

Shocking Video | ರೈಲಿನ ಕಂಟೈನರ್ ಮೇಲೆ ಹತ್ತಿ ಹೈಟೆನ್ಷನ್ ವೈರ್ ಹಿಡಿದು ಆತ್ಮಹತ್ಯೆಗೆ ಯತ್ನ

ವ್ಯಕ್ತಿಯೊಬ್ಬ ರೈಲು ಕಂಟೈನರ್ ಮೇಲೆ ಹತ್ತಿ ಹೈಟೆನ್ಷನ್ ವೈರ್ ಗಳನ್ನು ಹಿಡಿದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಘಟನೆ ಭೋಪಾಲ್ ರೈಲ್ವೇ ಜಂಕ್ಷನ್‌ನಲ್ಲಿ ವರದಿಯಾಗಿದೆ. ವೈರ್ ಹಿಡಿದುಕೊಳ್ತಿದ್ದಂತೆ ಶಾಕ್ ನಿಂದ Read more…

ಅಮಿತ್ ಶಾ ನಕಲಿ ವಿಡಿಯೋ ಪ್ರಕರಣದಲ್ಲಿ ದೆಹಲಿ ಪೊಲೀಸರಿಂದ ಕಾಂಗ್ರೆಸ್ ನಾಯಕ ಅರುಣ್ ರೆಡ್ಡಿ ಅರೆಸ್ಟ್

ನವದೆಹಲಿ: ಅಮಿತ್ ಶಾ ಅವರ ನಕಲಿ ವಿಡಿಯೋ ಪ್ರಕರಣದಲ್ಲಿ ಎಕ್ಸ್‌ ನಲ್ಲಿ ‘ಸ್ಪಿರಿಟ್ ಆಫ್ ಕಾಂಗ್ರೆಸ್’ ನಡೆಸುತ್ತಿರುವ ತೆಲಂಗಾಣದ ಅರುಣ್ ರೆಡ್ಡಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಕೇಂದ್ರ ಸಚಿವ Read more…

ಅರ್ಧ ಶತಮಾನದಿಂದ ಪ್ರೀತಿ, ವಿಶ್ವಾಸದ ಅವಿನಾಭಾವ ಸಂಬಂಧವಿದೆ: ರಾಯ್ ಬರೇಲಿ ಜನತೆಗೆ ಪ್ರಿಯಾಂಕಾ ಗಾಂಧಿ ಭಾವನಾತ್ಮಕ ಸಂದೇಶ

ನವದೆಹಲಿ: ರಾಯ್ ಬರೇಲಿಯಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ಪರ್ಧೆ ಹಿನ್ನಲೆಯಲ್ಲಿ ರಾಯ್ ಬರೇಲಿ ಜನರಿಗೆ ಪ್ರಿಯಾಂಕಾ ಗಾಂಧಿ ಭಾವನಾತ್ಮಕ ಸಂದೇಶ ಕಳಿಸಿದ್ದಾರೆ. ಕೆಲವು ದಿನಗಳ ಹಿಂದೆ ನನ್ನ Read more…

ಎರಡು ಕಾರ್ ಗಳ ಡಿಕ್ಕಿ: ಮಕ್ಕಳು ಸೇರಿ 6 ಮಂದಿ ಸಾವು

ಮುಂಬೈ: ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ಶುಕ್ರವಾರ ಎರಡು ಕಾರ್ ಗಳ ನಡುವೆ ಡಿಕ್ಕಿ ಸಂಭವಿಸಿದ ದುರಂತದಲ್ಲಿ ಎರಡು ಶಿಶುಗಳು ಸೇರಿದಂತೆ ಕನಿಷ್ಠ ಆರು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ. ಬಲಿಯಾದವರಲ್ಲಿ ಅಮರಾವತಿ Read more…

ರಾಯ್ ಬರೇಲಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ

ಲಖನೌ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇರಳದ ವಯನಾಡ್ ಕ್ಷೇತ್ರದ ಜೊತೆಗೆ ರಾಯ್ ಬರೇಲಿ ಲೋಕಸಭಾ ಕ್ಷೇತ್ರದಿಂದಲೂ ಸ್ಪರ್ಧಿಸಿದ್ದು, ಇಂದು ನಾಮಪತ್ರ ಸಲ್ಲಿಸಿದರು. ಈ ವೇಳೆ ಎಐಸಿಸಿ ಅಧ್ಯಕ್ಷ Read more…

ದೆಹಲಿ ಮಹಿಳೆಯ ಪ್ರಾಣ ಉಳಿಯಲು ಕಾರಣವಾಯ್ತು ಆಪಲ್ ವಾಚ್….!

ಆಪಲ್ ವಾಚ್ ಅತಿ ದುಬಾರಿ ಬೆಲೆಯದ್ದು ಎಂಬುದು ಮಧ್ಯಮವರ್ಗದವರ ಮಾತು. ಆದರೆ ಇದರಲ್ಲಿ ಲಭ್ಯವಿರುವ ತಂತ್ರಜ್ಞಾನದ ಬಗ್ಗೆ ಮೆಚ್ಚುಗೆ ಇದೆ. ತುರ್ತು ಸಂದರ್ಭಗಳಲ್ಲಿ ಇದು ನೀಡುವ ಎಚ್ಚರಿಕೆಯು ಹಲವಾರು Read more…

BIG NEWS: ಶಿವಸೇನೆ ನಾಯಕರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ

ಚುನಾವಣೆ ಪ್ರಚಾರ ಕಾರ್ಯಕ್ಕೆ ಶಿವಸೇನೆ ನಾಯಕರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನಗೊಂಡ ಘಟನೆ ಮಹಾರಾಷ್ಟ್ರದ ರಾಯಗಢದಲ್ಲಿ ನಡೆದಿದೆ. ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಈ ಘಟನೆ ನಡೆದಿದೆ. ಇಬ್ಬರು ಪೈಲಟ್ ಗಳಿಗೆ Read more…

Viral Video | ಸೆಕೆಯಿಂದ ತಪ್ಪಿಸಿಕೊಳ್ಳಲು ಫ್ರಿಡ್ಜ್ ಮುಂದೆ ಕೂಲರ್; ಬೊಂಬಾಟ್ ಐಡಿಯಾ ಎಂದ ನೆಟ್ಟಿಗರು

ಈ ಬಾರಿ ಕರ್ನಾಟಕ ಸೇರಿದಂತೆ ದೇಶದ ಎಲ್ಲ ಕಡೆ ಕಂಡರಿಯದಂತಹ ತಾಪಮಾನ ಇದೆ. ಬಿಸಿ ಗಾಳಿಯೂ ಸಹ ಹಲವು ಭಾಗಗಳಲ್ಲಿ ಬೀಸುತ್ತಿದ್ದು, ಇದರ ಪರಿಣಾಮ ಕೆಲವರು ಸಾವಿಗೀಡಾಗಿದ್ದಾರೆ. ಆರೋಗ್ಯ Read more…

ಪರೀಕ್ಷೆಯಲ್ಲಿ ಪಾಸ್ ಆಗಿಲ್ಲವೆಂದು ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಕೊನೆಗೂ ಪತ್ತೆ…!

ನೀಟ್ ಪರೀಕ್ಷೆಯಲ್ಲಿ ಪಾಸ್ ಆಗಲಿಲ್ಲವೆಂದು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದು ಡೆತ್ ನೋಟ್ ಬರೆದು ನಾಪತ್ತೆಯಾಗಿದ್ದ 20 ವರ್ಷದ ಯುವತಿಯನ್ನ ರಾಜಸ್ತಾನ ಪೊಲೀಸರು ಪತ್ತೆಹಚ್ಚಿದ್ದಾರೆ. ಪೋಷಕರನ್ನು ನಂಬಿಸುವ ಯತ್ನದಲ್ಲಿ ಡೆತ್ ನೋಟ್ Read more…

BREAKING: ಶಿವಸೇನಾ ನಾಯಕಿಯನ್ನು ಕರೆದೊಯ್ಯಲು ಬರುತ್ತಿದ್ದ ಹೆಲಿಕಾಪ್ಟರ್ ಪತನ; ಅದೃಷ್ಟವಶಾತ್ ಅಪಾಯದಿಂದ ಪಾರು

ಮಹಾರಾಷ್ಟ್ರದ ಶಿವಸೇನಾ ನಾಯಕಿಯನ್ನು ಕರೆದೊಯ್ಯಲು ಬರುತ್ತಿದ್ದ ಹೆಲಿಕಾಪ್ಟರ್, ಲ್ಯಾಂಡಿಂಗ್ ವೇಳೆ ಪತನಗೊಂಡಿದ್ದು ಅದೃಷ್ಟವಶಾತ್ ಹೆಲಿಕಾಪ್ಟರ್ ನಲ್ಲಿದ್ದವರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಉದ್ದವ್ ಠಾಕ್ರೆ ಬಣದ ಶಿವಸೇನಾ ನಾಯಕಿ ಸುಷ್ಮಾ ಅವರನ್ನು Read more…

ಅದಾನಿ ಪೋರ್ಟ್ ನಿಂದ ಸಾಗಿಸಲಾಗುತ್ತಿತ್ತಾ ಜಾನುವಾರು ? ಫ್ಯಾಕ್ಟ್ ಚೆಕ್ ನಲ್ಲಿ ಅಸಲಿ ಸತ್ಯ ಬಹಿರಂಗ

ಗುಜರಾತ್ ನ ಅದಾನಿ ಬಂದರಿನಲ್ಲಿ ಸೆರೆಹಿಡಿಯಲಾದ ದೃಶ್ಯವೆಂದು ಬಿಂಬಿಸಿ ಟ್ರಕ್ ನಲ್ಲಿ ಸಾವಿರಾರು ಜಾನುವಾರುಗಳನ್ನು ಯೂರೋಪ್ ದೇಶಗಳಿಗೆ ಸಾಗಿಸಿ ಕೋಟ್ಯಂತರ ರೂಪಾಯಿ ಆದಾಯ ಪಡೆಯುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. Read more…

ಪಾಕಿಸ್ತಾನದ ಸಿಂಧಿ ಸಮುದಾಯದ 200 ಸದಸ್ಯರ ನಿಯೋಗದಿಂದ ಇಂದು ಅಯೋಧ್ಯೆ ರಾಮಲಲ್ಲಾ ದರ್ಶನ

ಅಯೋಧ್ಯೆ: ರಾಮ್ ಲಲ್ಲಾಗೆ ಪೂಜೆ ಸಲ್ಲಿಸಲು ಪಾಕಿಸ್ತಾನದಿಂದ ಸಿಂಧಿ ಸಮುದಾಯದ 200 ಸದಸ್ಯರ ನಿಯೋಗ ಇಂದು ಅಯೋಧ್ಯೆಗೆ ತಲುಪಲಿದೆ ಎಂದು ದೇವಸ್ಥಾನದ ಟ್ರಸ್ಟ್ ಅಧಿಕಾರಿಗಳು ತಿಳಿಸಿದ್ದಾರೆ. ಪಾಕಿಸ್ತಾನದ ಸಿಂಧ್ Read more…

BREAKING: ದೇಶದ ಗಮನ ಸೆಳೆದ ರಾಯ್ ಬರೇಲಿ ಕ್ಷೇತ್ರದಿಂದ ರಾಹುಲ್ ಗಾಂಧಿ ಕಣಕ್ಕೆ

ನವದೆಹಲಿ: ದೇಶದ ಗಮನ ಸೆಳೆದಿರುವ ರಾಯ್ ಬರೇಲಿ ಕ್ಷೇತ್ರದಿಂದ ರಾಹುಲ್ ಗಾಂಧಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಎಐಸಿಸಿ ವತಿಯಿಂದ ಅಧಿಕೃತವಾಗಿ ರಾಹುಲ್ ಗಾಂಧಿ ಅವರ ಹೆಸರನ್ನು ಘೋಷಣೆ ಮಾಡಲಾಗಿದೆ. Read more…

SHOCKING: ಸಾಲಗಾರನ ಪತ್ನಿಯ ಒತ್ತೆ ಇಟ್ಟುಕೊಂಡ ಬ್ಯಾಂಕ್

ಸೇಲಂ: ಸಾಲ ಕಟ್ಟದವನ ಪತ್ನಿಯನ್ನು ಬ್ಯಾಂಕ್ ಒತ್ತೆ ಇರಿಸಿಕೊಂಡ ಆಘಾತಕಾರಿ ಘಟನೆ ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ನಡೆದಿದೆ. ಸಂಜೆ ಆರು ಗಂಟೆಯ ನಂತರ ಸಾಲದ ಹಣ ಮರುಪಾವತಿಗೆ ಹಣಕಾಸು Read more…

BIG NEWS: ಸಿಬಿಐ ನಮ್ಮ ನಿಯಂತ್ರಣದಲ್ಲಿಲ್ಲ; ʼಸುಪ್ರೀಂʼ ಗೆ ಕೇಂದ್ರ ಸರ್ಕಾರದಿಂದ ಮಹತ್ವದ ಹೇಳಿಕೆ

ಕೇಂದ್ರೀಯ ತನಿಖಾ ದಳ (ಸಿಬಿಐ) ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿಲ್ಲ ಎಂದು ಕೇಂದ್ರವು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಪೂರ್ವಾಪೇಕ್ಷಿತ ಒಪ್ಪಿಗೆಯಿಲ್ಲದೆ ಹಲವಾರು ಪ್ರಕರಣಗಳಲ್ಲಿ ರಾಜ್ಯದ ಒಪ್ಪಿಗೆಯಿಲ್ಲದೇ ತನ್ನ ತನಿಖೆಯನ್ನು ಮುಂದುವರಿಸುತ್ತಿರುವ Read more…

BREAKING NEWS: ರಾಜ್ಯಪಾಲರಿಂದ ಮಹಿಳೆಗೆ ಕಿರುಕುಳ ಆರೋಪ

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಗವರ್ನರ್ ಸಿ.ವಿ. ಆನಂದ ಬೋಸ್ ವಿರುದ್ಧ ಮಹಿಳೆಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ತೃಣಮೂಲ ಕಾಂಗ್ರೆಸ್ ಸಂಸದೆ ಸಾಗರಿಕಾ ಘೋಷ್ ಗುರುವಾರ ಈ Read more…

SHOCKING: ಅಪರಿಚಿತ ನೀಡಿದ ಪಾರ್ಸೆಲ್ ನಲ್ಲಿದ್ದ ಎಲೆಕ್ಟ್ರಾನಿಕ್ಸ್ ವಸ್ತು ಸ್ಪೋಟ: ತಂದೆ, ಮಗಳು ಸಾವು

ಸಬರ್ಕಾಂತ: ಗುಜರಾತ್‌ನ ಸಬರ್‌ಕಾಂತ ಜಿಲ್ಲೆಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ವಿತರಿಸಿದ ಎಲೆಕ್ಟ್ರಾನಿಕ್ ವಸ್ತು ಸ್ಫೋಟಗೊಂಡ ಪರಿಣಾಮ ತಂದೆ-ಮಗಳು ಇಬ್ಬರು ಸಾವನ್ನಪ್ಪಿದ್ದು, ಇಬ್ಬರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಗುರುವಾರ ನಡೆದಿದೆ Read more…

ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಆರೋಪಿತ ಬ್ರಿಜ್ ಭೂಷಣ್ ಗೆ ಟಿಕೆಟ್ ನಿರಾಕರಿಸಿದ ಬಿಜೆಪಿ: ಪುತ್ರನಿಗೆ ಟಿಕೆಟ್ ಘೋಷಣೆ

ನವದೆಹಲಿ: ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಆರೋಪ ಹೊತ್ತಿದ್ದ ಬ್ರಿಜ್ ಭೂಷಣ್ ಬದಲಿಗೆ ಅವರ ಪುತ್ರನಿಗೆ ಬಿಜೆಪಿ ಟಿಕೆಟ್ ನೀಡಿದೆ. ಉತ್ತರ ಪ್ರದೇಶ ಕೈಸರ್ ಗಂಜ್ ಕ್ಷೇತ್ರದಿಂದ ಬ್ರಿಜ್ ಭೂಷಣ್ Read more…

ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದಾಗ ಹೃದಯಾಘಾತವಾಗಿ ಸಾವು; ಶಾಕಿಂಗ್ ವಿಡಿಯೋ ವೈರಲ್

ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ 32 ವರ್ಷದ ವ್ಯಕ್ತಿಯೊಬ್ಬ ಹೃದಯಾಘಾತಕ್ಕೆ ಒಳಗಾದ ಘಟನೆ ಉತ್ತರ ಪ್ರದೇಶದ ವಾರಾಣಸಿಯಲ್ಲಿ ನಡೆದಿದೆ. ಕೋವಿಡ್ ಸಂದರ್ಭದಲ್ಲಿ ತೆಗೆದುಕೊಡಿದ್ದ ಕೋವಿಶೀಲ್ಡ್ ಲಸಿಕೆಯಿಂದಾಗುವ ಅಡ್ಡಪರಿಣಾಮಗಳ ಬಗ್ಗೆ Read more…

ದೆಹಲಿ ಮಹಿಳಾ ಆಯೋಗದ 223 ಉದ್ಯೋಗಿಗಳಿಗೆ ಬಿಗ್‌ ಶಾಕ್

ದೆಹಲಿ ಮಹಿಳಾ ಆಯೋಗದ 223 ಗುತ್ತಿಗೆ ನೌಕರರನ್ನು ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಅವರ ಆದೇಶದ ಮೇರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ತೆಗೆದುಹಾಕಲಾಗಿದೆ. ಆಯೋಗದ ಮಾಜಿ ಅಧ್ಯಕ್ಷೆ Read more…

ಕೋವಿಡ್ ಲಸಿಕೆ ಪ್ರಮಾಣಪತ್ರದಲ್ಲಿ ಪ್ರಧಾನಿ ಮೋದಿ ಫೋಟೋ ಮಾಯ….!‌ ಇದರ ಹಿಂದಿದೆ ಈ ಕಾರಣ

ಕೊರೊನಾ ವಿರುದ್ಧದ ಹೋರಾಟದ ವೇಳೆ ತೆಗೆದುಕೊಂಡಿದ್ದ ಕೋವಿಶೀಲ್ಡ್ ನಿಂದ ಅಡ್ಡ ಪರಿಣಾಮಗಳಿವೆ ಎಂದು ಯುಕೆ ಹೈಕೋರ್ಟ್ ನಲ್ಲಿ ಕೋವಿಶೀಲ್ಡ್ ಲಸಿಕೆ ತಯಾರಿಕಾ ಕಂಪನಿ ಅಸ್ಟ್ರಾಜೆನೆಕಾ ಒಪ್ಪಿಕೊಂಡ ನಂತರ ಆತಂಕ Read more…

ಭಾರತಕ್ಕೆ ಲಗ್ಗೆ ಇಟ್ಟಿದೆ ಡುಕಾಟಿಯ ಹೊಸ ಮೋಟಾರ್‌ ಸೈಕಲ್; SUV ಗಿಂತಲೂ ಅಧಿಕವಾಗಿದೆ ಬೆಲೆ !

ಡುಕಾಟಿಯ ಹೊಸ ಬೈಕ್‌ ಭಾರತಕ್ಕೂ ಕಾಲಿಟ್ಟಿದೆ. ಡೆಸರ್ಟ್‌ಎಕ್ಸ್‌ನ ಆಫ್-ರೋಡ್ ಫೋಕಸ್ಡ್ ಆವೃತ್ತಿಯನ್ನು ಡುಕಾಟಿ ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಬೈಕ್‌ನ ಹೆಸರು ಡೆಸರ್ಟ್‌ ಎಕ್ಸ್ ರ್ಯಾಲಿ. ಇದರ ಆರಂಭಿಕ Read more…

BIG NEWS: ಪೊಲೀಸ್ ಠಾಣೆಯಲ್ಲಿಯೇ ಕಳ್ಳತನ; ಬೀರುವಿನಲ್ಲಿದ್ದ 5.63 ಲಕ್ಷ ಹಣ ನಾಪತ್ತೆ ;ಹೋಮ್ ಗಾರ್ಡ್ ಅರೆಸ್ಟ್

ಪೊಲೀಸ್ ಠಾಣೆಯ ಬೀರುವಿನಲ್ಲಿದ್ದ ಬರೋಬ್ಬರಿ 5.63 ಲಕ್ಷ ರೂಪಾಯಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿರುವ ಘಟನೆ ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ಅಡೋಲು ಪಟ್ಟಣದಲ್ಲಿ ನಡೆದಿದೆ. ಬೀರುಗೆ ಯಾವುದೇ ಹಾನಿಯಾಗಿಲ್ಲ. ಆದರೆ ಬೀರುವಿನಲ್ಲಿದ್ದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...