alex Certify India | Kannada Dunia | Kannada News | Karnataka News | India News - Part 228
ಕನ್ನಡ ದುನಿಯಾ
    Dailyhunt JioNews

Kannada Duniya

‘ಮೊಬೈಲ್’ ಬಳಕೆದಾರರೇ ಗಮನಿಸಿ : ಏಪ್ರಿಲ್ 15 ರಿಂದ ‘ಬಂದ್’ ಆಗಲಿದೆ ಈ ಸೇವೆ..!

ಇತ್ತೀಚಿನ ದಿನಗಳಲ್ಲಿ, ಸೈಬರ್ ಅಪರಾಧ ಮತ್ತು ಆನ್ಲೈನ್ ವಂಚನೆ ಪ್ರಕರಣಗಳು ವೇಗವಾಗಿ ಹೆಚ್ಚಾಗಿದೆ. ಸೈಬರ್ ಅಪರಾಧಿಗಳು ಆನ್ ಲೈನ್ ನಲ್ಲಿ ಜನರನ್ನು ಹೊಸ ರೀತಿಯಲ್ಲಿ ಮೋಸಗೊಳಿಸುತ್ತಾರೆ. ಅಂತಹ ಪರಿಸ್ಥಿತಿಯಲ್ಲಿ, Read more…

‘ಆಯುಷ್ಮಾನ್ ಕಾರ್ಡ್’ ಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ ? ಇಲ್ಲಿದೆ ಹಂತ ಹಂತದ ಮಾಹಿತಿ

ಆಯುಷ್ಮಾನ್ ಭಾರತ್ ಯೋಜನೆ 2018 ರಲ್ಲಿ ಭಾರತ ಸರ್ಕಾರವು ಪರಿಚಯಿಸಿದ ರಾಷ್ಟ್ರೀಯ ಆರೋಗ್ಯ ವಿಮಾ ಯೋಜನೆಯಾಗಿದ್ದು, ಇದು ಅರ್ಹ ಕುಟುಂಬದ ಎಲ್ಲಾ ಸದಸ್ಯರಿಗೆ ಸಾರ್ವತ್ರಿಕ ಆರೋಗ್ಯ ರಕ್ಷಣೆಯನ್ನು ಒದಗಿಸುತ್ತದೆ. Read more…

ALERT : ನಿಮ್ಮ ಮೊಬೈಲ್ ನಲ್ಲಿ ಈ ಸೆಟ್ಟಿಂಗ್ ಆನ್ ಆಗಿದ್ರೆ ಎಲ್ಲಾ ಕರೆ, ಸಂದೇಶಗಳು ಸೋರಿಕೆಯಾಗುತ್ತೆಎಚ್ಚರ..!

ಇತ್ತೀಚಿನ ದಿನಗಳಲ್ಲಿ ಮಾರುಕಟ್ಟೆಗೆ ಬರುತ್ತಿರುವ ಸ್ಮಾರ್ಟ್ ಫೋನ್ ಗಳು ಇತ್ತೀಚಿನ ತಂತ್ರಜ್ಞಾನವನ್ನು ಹೊಂದಿವೆ. ಇವುಗಳಲ್ಲಿ, ಕಂಪನಿಗಳು ಹೊಸ ವೈಶಿಷ್ಟ್ಯಗಳನ್ನು ನೀಡುತ್ತಿವೆ. ಆದಾಗ್ಯೂ, ಮೊಬೈಲ್ನಲ್ಲಿ ಕೆಲವು ವೈಶಿಷ್ಟ್ಯಗಳಿವೆ, ಅದು ಬಳಕೆದಾರರ Read more…

ಗಮನಿಸಿ : ಕೇಂದ್ರೀಯ ವಿದ್ಯಾಲಯಗಳಲ್ಲಿ 1- 8 ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ..!

ಕೇಂದ್ರೀಯ ವಿದ್ಯಾಲಯ ಶಾಲೆಗಳಲ್ಲಿ 1ನೇ ತರಗತಿಯಿಂದ 8  ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರವೇಶಾತಿ ಪಡೆಯಲು ಆನೈನ್ ಮತ್ತು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ. ಖಾಸಗಿ Read more…

BIG NEWS: ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಲು ಹೋಗಿ ಐವರು ದುರ್ಮರಣ

ಅಹಮದ್ ನಗರ: ಪಾಳು ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಲು ಹೋಗಿ ಐವರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಅಹಮದ್ ನಗರದಲ್ಲಿ ನಡೆದಿದೆ. ಪಾಳು ಬಾವಿಯನ್ನು ಜೈವಿಕ ಅನಿಲ ಪಿಟ್ ಆಗಿ Read more…

ಚುನಾವಣಾ ಪ್ರಚಾರದ ವೇಳೆ ಮಹಿಳೆಗೆ ಕಿಸ್ ಕೊಟ್ಟ ಬಿಜೆಪಿ ಅಭ್ಯರ್ಥಿ ; ಫೋಟೋ ವೈರಲ್

ಮಾಲ್ಡಾ : ಮಾಲ್ಡಾ ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಖಗೆನ್ ಮುರ್ಮು ಅವರು ಚುನಾವಣಾ ಪ್ರಚಾರದ ವೇಳೆ ಮಹಿಳೆಗೆ ಚುಂಬಿಸಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ವ್ಯಾಪಕ Read more…

SHOCKING : 2024ರಲ್ಲಿ ಅಮೆರಿಕದಲ್ಲಿ 11 ಭಾರತೀಯ ಮೂಲದ ವಿದ್ಯಾರ್ಥಿಗಳ ಸಾವು.!

ಅನೇಕ ಭಾರತೀಯ ವಿದ್ಯಾರ್ಥಿಗಳು ಅಮೆರಿಕದಲ್ಲಿ ಅಧ್ಯಯನ ಮಾಡುವ ಕನಸು ಕಾಣುತ್ತಾರೆ. ಆದರೆ ಇತ್ತೀಚೆಗೆ ಅಮೆರಿಕದಲ್ಲಿ ನಡೆಯುತ್ತಿರುವ ಭಾರತೀಯ ವಿದ್ಯಾರ್ಥಿಗಳ ಸರಣಿ ಹತ್ಯೆ ಬೆಚ್ಚಿ ಬೀಳಿಸುವಂತಿದೆ. ಆದಾಗ್ಯೂ, ಅಮೆರಿಕನ್ ಕನಸನ್ನು Read more…

BIG NEWS: ಸೋಶಿಯಲ್ ಮೀಡಿಯಾ ಎಕ್ಸ್ ನಲ್ಲಿ ಪ್ರತ್ಯೇಕ ಕನ್ನಡ ಖಾತೆ ಆರಂಭಿಸಿದ ಪ್ರಧಾನಿ ಮೋದಿ

ಬೆಂಗಳೂರು: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ, ಸಾಮಾಜಿಕ ಜಾಲತಾಣ ಎಕ್ಸ್ Read more…

BREAKING : ದೆಹಲಿ ಮೇಯರ್, ಉಪಮೇಯರ್ ಚುನಾವಣೆಗೆ ದಿನಾಂಕ ಘೋಷಣೆ, ಏ.26 ರಂದು ಮತದಾನ.!

ನವದೆಹಲಿ : ದೆಹಲಿಯ ಮೇಯರ್ ಮತ್ತು ಉಪ ಮೇಯರ್ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಏಪ್ರಿಲ್ 26 ರಂದು ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಸಲು ಅಭ್ಯರ್ಥಿಗಳಿಗೆ 10 ದಿನಗಳ ಕಾಲಾವಕಾಶ Read more…

VIRAL NEWS : ಹಾವು ಮತ್ತು ಮುಂಗುಸಿ ನಡುವೆ ರೋಚಕ ಕಾದಾಟ ; ವಿಡಿಯೋ ವೈರಲ್

ಹಾವು ಮತ್ತು ಮುಂಗುಸಿ ಬದ್ದ ವೈರಿಗಳು ಎಂಬುದು ಎಲ್ಲರಿಗೂ ಗೊತ್ತು. ಇದೀಗ ಗುಂಡಿಯೊಳಗೆ ಹಾವು ಮತ್ತು ಮುಂಗುಸಿ ಪರಸ್ಪರ ಕಾದಾಡಿದ ದೃಶ್ಯಗಳು ವೈರಲ್ ಆಗಿದೆ. ಈ ವಿಡಿಯೋ ಸೋಶಿಯಲ್ Read more…

Update : ಛತ್ತೀಸ್ ಗಢದಲ್ಲಿ ಬಸ್ ಕಂದಕಕ್ಕೆ ಉರುಳಿ 12 ಮಂದಿ ಸಾವು ; ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಛತ್ತೀಸ್ ಗಢದ ದುರ್ಗ್ ಜಿಲ್ಲೆಯ ಕುಮ್ಹಾರಿ ಪ್ರದೇಶದಲ್ಲಿ ಮಂಗಳವಾರ ರಾತ್ರಿ ಬಸ್ ‘ಮುರುಮ್’ ಗುಂಡಿಗೆ ಬಿದ್ದ ಪರಿಣಾಮ ಖಾಸಗಿ ಸಂಸ್ಥೆಯ ಕನಿಷ್ಠ 12 ಉದ್ಯೋಗಿಗಳು ಸಾವನ್ನಪ್ಪಿದ್ದಾರೆ ಮತ್ತು Read more…

BIG NEWS : ತಮ್ಮ ಬಂಧನ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಸಿಎಂ ‘ಅರವಿಂದ್ ಕೇಜ್ರಿವಾಲ್’

ನವದೆಹಲಿ : ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ತನ್ನ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ದೆಹಲಿ ಹೈಕೋರ್ಟ್ ಆದೇಶದ ವಿರುದ್ಧ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸುಪ್ರೀಂ Read more…

ತಮಿಳುನಾಡಿನಲ್ಲಿ ಇಂದು ಮೋದಿ ಬಿರುಗಾಳಿ ಪ್ರಚಾರ

ಚೆನ್ನೈ: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ  ಇಂದು ತಮಿಳುನಾಡಿನ ವಿವಿಧೆಡೆ ಪ್ರಧಾನಿ ಮೋದಿ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಬುಧವಾರ ತಮಿಳುನಾಡಿನಲ್ಲಿ ಎರಡು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ Read more…

BIG NEWS: ಪರಸ್ಪರ ರಾಜಿ ಮಾಡಿಕೊಂಡರೂ ಪೋಕ್ಸೋ ಪ್ರಕರಣ ರದ್ದುಗೊಳಿಸಲ್ಲ: ಹೈಕೋರ್ಟ್ ಆದೇಶ

ಲಖನೌ: ಪರಸ್ಪರ ರಾಜಿ ಮಾಡಿಕೊಂಡರೂ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸಲಾಗುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ತಡೆಗಟ್ಟುವಿಕೆ(ಪೋಕ್ಸೊ) ಕಾಯ್ದೆಯಡಿ ಆರಂಭಿಸಲಾದ ಪ್ರಕ್ರಿಯೆಗಳನ್ನು ರದ್ದುಗೊಳಿಸಲು ನಿರಾಕರಿಸಿರುವ ಅಲಹಾಬಾದ್ Read more…

ರಾಜಕೀಯ ಪಕ್ಷವೂ ಕಂಪನಿಯಂತೆಯೇ ಎಂದ ಹೈಕೋರ್ಟ್: ಇಡಿ ಪ್ರಕರಣದಲ್ಲಿ ಎಎಪಿಗೆ ಸಂಕಷ್ಟ…?

ನವದೆಹಲಿ: ರಾಜಕೀಯ ಪಕ್ಷ ಎಂದರೆ “ಒಂದು ಸಂಘ” ಅಥವಾ “ವ್ಯಕ್ತಿಗಳ ದೇಹ”. ಹಣ ವರ್ಗಾವಣೆ ತಡೆ ಕಾಯ್ದೆಯ(ಪಿಎಂಎಲ್‌ಎ) ಸೆಕ್ಷನ್ 70 ರ ವ್ಯಾಪ್ತಿಯಲ್ಲಿ ಬರುತ್ತದೆ ಎಂದು ದೆಹಲಿ ಹೈಕೋರ್ಟ್ Read more…

ಯುಗಾದಿಯಂದೇ ಘೋರ ದುರಂತ: ಭೀಕರ ಬಸ್ ಅಪಘಾತದಲ್ಲಿ 11 ಮಂದಿ ಸಾವು

ಛತ್ತೀಸ್‌ಗಢದ ದುರ್ಗ್ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ಬಸ್ ‘ಮುರುಮ್’ ಮಣ್ಣಿನ ಗಣಿ ಹೊಂಡಕ್ಕೆ ಬಿದ್ದು, ಕನಿಷ್ಠ 11 ಜನ ಸಾವನ್ನಪ್ಪಿದ್ದಾರೆ. ಸುಮಾರು 20 ಜನರು ಗಾಯಗೊಂಡಿದ್ದಾರೆ. ಬಸ್ ನಲ್ಲಿದ್ದವರೆಲ್ಲರೂ Read more…

ಲೋಕಸಭೆ ಚುನಾವಣೆಗೆ ಇಬ್ಬರು ಪುತ್ರಿಯರನ್ನೇ ಕಣಕ್ಕಿಳಿಸಿದ ಮಾಜಿ ಮುಖ್ಯಮಂತ್ರಿ ಲಾಲು ಯಾದವ್

ಪಾಟ್ನಾ: ಲೋಕಸಭೆ ಚುನಾವಣೆಗೆ ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ) 22 ಅಭ್ಯರ್ಥಿಗಳ ಹೊಸ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪಕ್ಷವು ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ Read more…

ಹೃದಯಾಘಾತದಿಂದ BSP ಅಭ್ಯರ್ಥಿ ನಿಧನ ಹಿನ್ನಲೆ ಚುನಾವಣೆ ಮುಂದೂಡಿಕೆ

ಬೇತಲ್: ಮಧ್ಯಪ್ರದೇಶದ ಬೇತಲ್ ಕ್ಷೇತ್ರದ ಬಹುಜನ ಸಮಾಜ ಪಕ್ಷದ(ಬಿಎಸ್‌ಪಿ) ಲೋಕಸಭಾ ಅಭ್ಯರ್ಥಿ ಅಶೋಕ್ ಭಾಲವಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಭಾಲವಿ ಅವರ ನಿಧನದಿಂದಾಗಿ ಈ ಹಿಂದೆ ಏಪ್ರಿಲ್ 26 Read more…

ಲಕ್ನೋ ವಿಮಾನ ನಿಲ್ದಾಣದಿಂದ ನಾಟಕೀಯ ರೀತಿಯಲ್ಲಿ 30 ಚಿನ್ನ ಕಳ್ಳಸಾಗಣೆದಾರರು ಪರಾರಿ: ತನಿಖೆಗೆ ಆದೇಶ

ಲಕ್ನೋ: ವಿಚಿತ್ರ ಘಟನೆಯೊಂದರಲ್ಲಿ ಸುಮಾರು 30 ಚಿನ್ನದ ಕಳ್ಳಸಾಗಣೆದಾರರು ಲಕ್ನೋ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ “ಓಪನ್ ಎಕ್ಸಿಟ್” ಪಡೆದಿದ್ದಾರೆ. ಮಾತ್ರವಲ್ಲ, ಚಿನ್ನದೊಂದಿಗೆ ವಿಮಾನ ನಿಲ್ದಾಣದಿಂದ ಪರಾರಿಯಾಗಿದ್ದಾರೆ. ಭದ್ರತಾ ಸಿಬ್ಬಂದಿ Read more…

BREAKING NEWS: ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿಗೆ ‘ಬೇಷರತ್’ ಬೆಂಬಲ ಘೋಷಿಸಿದ MNS ಮುಖ್ಯಸ್ಥ ರಾಜ್ ಠಾಕ್ರೆ

ಮುಂಬೈ: ಮಹಾರಾಷ್ಟ್ರ ನವನಿರ್ಮಾಣ ಸೇನೆ(ಎಂಎನ್‌ಎಸ್) ಅಧ್ಯಕ್ಷ ರಾಜ್ ಠಾಕ್ರೆ ಮಂಗಳವಾರ ಪ್ರಧಾನಿ ಮೋದಿಗೆ ‘ಬೇಷರತ್’ ಬೆಂಬಲ ಘೋಷಿಸಿದ್ದಾರೆ. ಏಪ್ರಿಲ್ 19 ರಂದು ಪ್ರಾರಂಭವಾಗಲಿರುವ ಲೋಕಸಭಾ ಚುನಾವಣೆಗೆ ಮುನ್ನ ಶಿವಾಜಿ Read more…

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಎಂಡಿ, ಸಿಇಒ ಸುರಿಂದರ್ ಚಾವ್ಲಾ ರಾಜೀನಾಮೆ

ನವದೆಹಲಿ: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಸುರಿಂದರ್ ಚಾವ್ಲಾ ಅವರು ಏಪ್ರಿಲ್ 8 ರಂದು ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ ಎಂದು ಸ್ಟಾಕ್ ಎಕ್ಸ್‌ಚೇಂಜ್ ಫೈಲಿಂಗ್ Read more…

ಮರಾಠಿ ಬೋರ್ಡ್‌ಗಳಿಲ್ಲದ ಅಂಗಡಿಗಳಿಗೆ ಡಬಲ್ ಆಸ್ತಿ ತೆರಿಗೆ: ಮೇ 1ರಿಂದ ಬಿಎಂಸಿ ಹೊಸ ತೆರಿಗೆ ಪದ್ಧತಿ

ಮುಂಬೈ: ಮರಾಠಿ ಅಥವಾ ದೇವನಾಗರಿ ಲಿಪಿಯಲ್ಲಿ ಬರೆಯಲಾದ ಸೈನ್‌ ಬೋರ್ಡ್‌ ಗಳನ್ನು ಪ್ರದರ್ಶಿಸಲು ವಿಫಲವಾದ ಎಲ್ಲಾ ಅಂಗಡಿಗಳು ಮತ್ತು ಸಂಸ್ಥೆಗಳು ದುಪ್ಪಟ್ಟು ಆಸ್ತಿ ತೆರಿಗೆ ಪಾವತಿಸಬೇಕಾಗುತ್ತದೆ ಎಂದು ಬೃಹನ್‌ಮುಂಬೈ Read more…

ಗುಜರಾತ್ ನಲ್ಲಿ ಗೋಮಾಂಸ ಮಿಶ್ರಿತ ತಿಂಡಿಗಳ ಮಾರಾಟ ; ನಾಲ್ವರು ಅರೆಸ್ಟ್..!

ವಡೋದರಾ : ಗೋಮಾಂಸ ಸಮೋಸಾ ಮಾರಾಟ ಮಾಡುತ್ತಿದ್ದ ಅಂಗಡಿಯೊಂದರ ಮಾಲೀಕರನ್ನು ಗುಜರಾತ್ ನ ವಡೋದರಾದಲ್ಲಿ ಸೋಮವಾರ ಬಂಧಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ನಗರದ ಪಾಣಿಗೇಟ್ ಪ್ರದೇಶದಲ್ಲಿರುವ ಹುಸೈನಿ ಸಮೋಸಾ Read more…

H5N1 ಬರ್ಡ್ ಫ್ಲೂ ಬಗ್ಗೆ ಭಯಪಡುವ ಅಗತ್ಯವಿಲ್ಲ, ಲಸಿಕೆ ಈಗಾಗಲೇ ಲಭ್ಯ: ಏಮ್ಸ್ ಮಾಜಿ ಮುಖ್ಯಸ್ಥ ಡಾ. ರಂದೀಪ್ ಗುಲೇರಿಯಾ

ನವದೆಹಲಿ: H5N1 ಬರ್ಡ್ ಫ್ಲೂ ಲಸಿಕೆ ಈಗಾಗಲೇ ಲಭ್ಯವಿದೆ, ಭಯಪಡುವ ಅಗತ್ಯವಿಲ್ಲ ಎಂದು ಏಮ್ಸ್ ಮಾಜಿ ಮುಖ್ಯಸ್ಥ ಡಾ. ರಂದೀಪ್ ಗುಲೇರಿಯಾ ಹೇಳಿದ್ದಾರೆ. ಎಐಐಎಂಎಸ್‌ನ ಮಾಜಿ ನಿರ್ದೇಶಕ ಮತ್ತು Read more…

BREAKING : ತಿಹಾರ್ ಜೈಲಿನಲ್ಲೇ ಇರಿ : ಸಿಎಂ ಕೇಜ್ರಿವಾಲ್ ಅರ್ಜಿ ವಜಾಗೊಳಿಸಿ ಹೈಕೋರ್ಟ್ ಆದೇಶ.!

ನವದೆಹಲಿ : ದೆಹಲಿ ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ. ಕೇಜ್ರಿವಾಲ್ ತಮ್ಮ Read more…

BREAKING : ಸಿಎಂ ‘ಅರವಿಂದ್ ಕೇಜ್ರಿವಾಲ್’ ಗೆ ಹಿನ್ನಡೆ, ED ಬಂಧನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ..!

ನವದೆಹಲಿ : ಇಡಿ ಬಂಧನ ಪ್ರಶ್ನಿಸಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ದೆಹಲಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು, ನ್ಯಾಯಮೂರ್ತಿ ಸ್ವರ್ಣಕಾಂತ್ ಕೇಜ್ರಿವಾಲ್ ಅರ್ಜಿ ವಿಚಾರಣೆ ನಡೆಸಿದ್ದಾರೆ. ಮದ್ಯ Read more…

‘PAN CARD’ ನಲ್ಲಿ ಹೆಸರು, ವಿಳಾಸ, ಮೊಬೈಲ್ ಸಂಖ್ಯೆಯನ್ನು ಬದಲಾಯಿಸುವುದು ಹೇಗೆ ? ಇಲ್ಲಿದೆ ಮಾಹಿತಿ

ಹಣಕಾಸಿನ ವಹಿವಾಟುಗಳನ್ನು ಮಾಡಲು ಪ್ಯಾನ್ ಕಾರ್ಡ್ ಬಹಳ ಮುಖ್ಯವಾದ ದಾಖಲೆಯಾಗಿದೆ. ಅದು ಇಲ್ಲದೆ, ನೀವು ಯಾವುದೇ ಹಣಕಾಸಿನ ವಹಿವಾಟು ಮಾಡಲು ಸಾಧ್ಯವಾಗುವುದಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ಪ್ಯಾನ್ ನಲ್ಲಿ Read more…

ಚಪ್ಪಲಿ ಹಾರ ಹಾಕಿಕೊಂಡು ಅಭ್ಯರ್ಥಿ ಪ್ರಚಾರ: ವಿಡಿಯೋ ವೈರಲ್

ಉತ್ತರ ಪ್ರದೇಶದ ಅಲಿಘರ್‌ನ ಸ್ವತಂತ್ರ ಅಭ್ಯರ್ಥಿ ಪಂಡಿತ್ ಕೇಶವ್ ದೇವ್ ಅವರಿಗೆ ಚುನಾವಣಾ ಆಯೋಗ ಚಪ್ಪಲಿ ಗುರುತು ನೀಡಿದೆ. ತನಗೆ ನೀಡಿದ ಚುನಾವಣಾ ಚಿಹ್ನೆ ಚಪ್ಪಲಿಯನ್ನೇ ಹಾರ ಮಾಡಿಕೊಂಡು Read more…

ಪ್ಯಾರಾಗ್ಲೈಡಿಂಗ್ ವೇಳೆಯಲ್ಲೇ ದುರಂತ: ವಾಯುಪಡೆ ಮಾಜಿ ಅಧಿಕಾರಿ ಪತ್ನಿ ಸಾವು

ಉತ್ತರ ಪ್ರದೇಶದ ನೋಯ್ಡಾದ ಮಹಿಳಾ ಪ್ಯಾರಾಗ್ಲೈಡರ್ ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯ ಬಿರ್-ಬಿಲಿಂಗ್ ಬೆಟ್ಟಗಳಲ್ಲಿ ಪ್ಯಾರಾಗ್ಲೈಡಿಂಗ್ ಮಾಡುವಾಗ ಸಾವು ಕಂಡಿದ್ದಾರೆ. ಮೃತರನ್ನು ಭಾರತೀಯ ವಾಯುಪಡೆಯ(ಐಎಎಫ್) ಮಾಜಿ ಅಧಿಕಾರಿ ಅಶುತೋಷ್ Read more…

ರೈತಾಪಿ ವರ್ಗಕ್ಕೆ ಗುಡ್ ನ್ಯೂಸ್: ಕೃಷಿ ಆರ್ಥಿಕತೆ ಭರವಸೆ ಹೆಚ್ಚಿಸಿದ ಸ್ಕೈಮೇಟ್ ವರದಿ: ಈ ಬಾರಿ ಸಾಮಾನ್ಯ ಮುಂಗಾರು ಮುನ್ಸೂಚನೆ

ನವದೆಹಲಿ: ಸ್ಕೈಮೆಟ್ ಸಾಮಾನ್ಯ ಮಾನ್ಸೂನ್ ಮುನ್ಸೂಚನೆ ನೀಡಿದ್ದು, ಭಾರತದ ಕೃಷಿ-ಅವಲಂಬಿತ ಆರ್ಥಿಕತೆಯ ಭರವಸೆಯನ್ನು ಹೆಚ್ಚಿಸಿದೆ. ಹವಾಮಾನ ಮುನ್ಸೂಚನಾ ಸಂಸ್ಥೆ ಸ್ಕೈಮೆಟ್ 2024 ರಲ್ಲಿ ಭಾರತದಲ್ಲಿ ಸಾಮಾನ್ಯ ಮುಂಗಾರಿನ ಸಾಧ್ಯತೆಯಿದೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...