alex Certify India | Kannada Dunia | Kannada News | Karnataka News | India News - Part 229
ಕನ್ನಡ ದುನಿಯಾ
    Dailyhunt JioNews

Kannada Duniya

ಮೊದಲ ಹಂತದ ಲೋಕಸಭೆ ಚುನಾವಣೆ ಮತದಾನ ಹಿನ್ನಲೆ ಶಾಲಾ, ಕಾಲೇಜುಗಳಿಗೆ ರಜೆ

ನವದೆಹಲಿ: 2024 ರ ಲೋಕಸಭಾ ಚುನಾವಣೆಯನ್ನು ನಡೆಸಲು ಭಾರತೀಯ ಚುನಾವಣಾ ಆಯೋಗವು(ಇಸಿಐ) ಸಿದ್ಧವಾಗಿದೆ. ವೇಳಾಪಟ್ಟಿಯ ಪ್ರಕಾರ 7 ಹಂತಗಳಲ್ಲಿ ಮತದಾನ ನಡೆಯಲಿದೆ. ಮೊದಲ ಹಂತದ ಮತದಾನ ಏಪ್ರಿಲ್ 19 Read more…

BREAKING : ಅಜಯ್ ದೇವಗನ್ ನಟನೆಯ ‘ಮೈದಾನ’ ಚಿತ್ರಕ್ಕೆ ಸಂಕಷ್ಟ ; ಬಿಡುಗಡೆಗೆ ಕೋರ್ಟ್ ತಡೆಯಾಜ್ಞೆ..!

ಬಾಲಿವುಡ್ ನಟ ಅಜಯ್ ದೇವಗನ್ ನಟನೆಯ ‘ಮೈದಾನ’ ಚಿತ್ರಕ್ಕೆ ಸಂಕಷ್ಟ ಎದುರಾಗಿದ್ದು, ಚಿತ್ರ ಬಿಡುಗಡೆಗೆ ಕೋರ್ಟ್ ತಡೆಯಾಜ್ಞೆ ನೀಡಿದೆ. ನಾಳೆ ( ಏ.11) ರಿಲೀಸ್ ಆಗಬೇಕಿದ್ದ ‘ಮೈದಾನ’ ಚಿತ್ರ Read more…

ಐಷಾರಾಮಿ ಆಸ್ತಿ ಹೊರತುಪಡಿಸಿ ಅಭ್ಯರ್ಥಿಗಳು ಪ್ರತಿ ಆಸ್ತಿಯನ್ನು ಬಹಿರಂಗಪಡಿಸಬೇಕಾಗಿಲ್ಲ: ಸುಪ್ರೀಂ ಕೋರ್ಟ್

ನವದೆಹಲಿ : ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಗಣನೀಯ ಮೌಲ್ಯವನ್ನು ಹೊಂದಿಲ್ಲದಿದ್ದರೆ ಅಥವಾ ಐಷಾರಾಮಿ ಜೀವನಶೈಲಿಯನ್ನು ಪ್ರತಿಬಿಂಬಿಸದ ಹೊರತು ಅವರು ಅಥವಾ ಅವರ ಅವಲಂಬಿತರು ಹೊಂದಿರುವ ಪ್ರತಿಯೊಂದು ಚರ ಆಸ್ತಿಯನ್ನು Read more…

BREAKING : ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಗೆ ಕೇಂದ್ರದಿಂದ ‘Z’ ಶ್ರೇಣಿ ಭದ್ರತೆ..!

ನವದೆಹಲಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರಿಗೆ ಕೇಂದ್ರ ಸರ್ಕಾರ ‘ಝಡ್’ ಶ್ರೇಣಿಯ ಸಿಆರ್ಪಿಎಫ್ ಭದ್ರತೆಯನ್ನು ನೀಡಿದೆ ಎಂದು ವರದಿಯಾಗಿದೆ. ರಾಜೀವ್ ಕುಮಾರ್ Read more…

ಎಂವಿಎ ಸೀಟು ಹಂಚಿಕೆ: ಸೇನೆಗೆ 21, ಕಾಂಗ್ರೆಸ್‌ಗೆ 17, ಎನ್‌ಸಿಪಿಗೆ 10 ಸ್ಥಾನ

ಮುಂಬೈ: ಲೋಕಸಭೆ ಚುನಾವಣೆಯಲ್ಲಿ ಮಹಾರಾಷ್ಟ್ರದ 48 ಲೋಕಸಭಾ ಸ್ಥಾನಗಳ ಪೈಕಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ 21 ರಲ್ಲಿ ಸ್ಪರ್ಧಿಸಲು ಸಜ್ಜಾಗಿದೆ. ಕಾಂಗ್ರೆಸ್ 17 ರಲ್ಲಿ, ರಾಷ್ಟ್ರೀಯವಾದಿ ಕಾಂಗ್ರೆಸ್ Read more…

ಸಮೋಸದಲ್ಲಿ ಕಾಂಡೋಮ್, ಗುಟ್ಕಾ, ಕಲ್ಲು ಪತ್ತೆ: ಪ್ರಕರಣ ದಾಖಲು

ಪುಣೆಯ ಪಿಂಪ್ರಿ ಚಿಂಚ್‌ವಾಡ್‌ನಲ್ಲಿರುವ ಪ್ರಮುಖ ಆಟೋಮೊಬೈಲ್ ಸಂಸ್ಥೆಗೆ ಸರಬರಾಜು ಮಾಡಲಾದ ಸಮೋಸಾಗಳಲ್ಲಿ ಕಾಂಡೋಮ್, ಗುಟ್ಕಾ ಮತ್ತು ಕಲ್ಲುಗಳು ಪತ್ತೆಯಾದ ನಂತರ ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ Read more…

ಚುನಾವಣೆ ಸಮಯದಲ್ಲಿ ಯಾವುದೇ ಪರೀಕ್ಷೆ ನಡೆಸಬಾರದೆಂಬ ನಿಯಮವಿಲ್ಲ ಎಂದ ಹೈಕೋರ್ಟ್: ನಿಗದಿಯಂತೆ ನಡೆಯಲಿದೆ ಸಿಎ ಪರೀಕ್ಷೆ

ನವದೆಹಲಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚಾರ್ಟರ್ಡ್ ಅಕೌಂಟೆಂಟ್ -ಸಿಎ ಪರೀಕ್ಷೆಯನ್ನು ಮುಂದೂಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ. ಈ ಕುರಿತಾಗಿ 27 ಪರೀಕ್ಷಾರ್ಥಿಗಳು ಸಲ್ಲಿಸಿದ ಅರ್ಜಿಯನ್ನು ಸೋಮವಾರ ಹೈಕೋರ್ಟ್ ವಜಾಗೊಳಿಸಿದೆ. Read more…

Viral News : ಪಾಕ್ ಮಹಿಳೆ ‘ಸೀಮಾ ಹೈದರ್’ ಮೇಲೆ ಹಲ್ಲೆ : ವಿಡಿಯೋ ವೈರಲ್

ಗ್ರೇಟರ್ ನೋಯ್ಡಾದಲ್ಲಿ ಸಚಿನ್ ಮೀನಾ ಅವರೊಂದಿಗೆ ವಾಸಿಸುತ್ತಿದ್ದ ಪಾಕಿಸ್ತಾನಿ ಪ್ರಜೆ ಸೀಮಾ ಹೈದರ್ ಗಂಭೀರ ಗಾಯಗೊಂಡಿದ್ದಾರೆ.ಕಣ್ಣು ಮತ್ತು ತುಟಿಯ ಬಳಿ ಗಾಯಗಳಾಗಿದ್ದು, ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ Read more…

JOB ALERT : ‘SSC’ ಯಿಂದ 3712 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ |Staff Selection Commission

ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್ಎಸ್ಸಿ) ಕಂಬೈನ್ಡ್ ಹೈಯರ್ ಸೆಕೆಂಡರಿ ಲೆವೆಲ್ (ಸಿಎಚ್ಎಸ್ಎಲ್) ಪರೀಕ್ಷೆ 2024 ಗಾಗಿ ಆನ್ಲೈನ್ ಅರ್ಜಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಲೋವರ್ ಡಿವಿಷನ್ ಕ್ಲರ್ಕ್ (ಎಲ್ಡಿಸಿ) / Read more…

BREAKING : ‘KCR’ ಪುತ್ರಿ ಕೆ. ಕವಿತಾಗೆ ಜೈಲೇ ಗತಿ ; ಏ.23 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

ನವದೆಹಲಿ : ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಭಾರತ್ ರಾಷ್ಟ್ರೀಯ ಸಮಿತಿ (ಬಿಆರ್ಎಸ್) ನಾಯಕಿ ಹಾಗೂ ಕೆಸಿಆರ್ ಪುತ್ರಿ ಕೆ ಕವಿತಾ ನ್ಯಾಯಾಂಗ ಬಂಧನವನ್ನು ಏ.23 ರವರೆಗೆ Read more…

ದೇಶದ ಚುನಾವಣೆ ಇತಿಹಾಸದಲ್ಲೇ ಮೊದಲ ಬಾರಿಗೆ ಮದ್ಯದ ದರ ಕಡಿಮೆ ಮಾಡುವುದಾಗಿ ಘೋಷಣೆ ಮಾಡಿದ ಟಿಡಿಪಿ

ಅಮರಾವತಿ: ದೇಶದ ಚುನಾವಣೆ ಇತಿಹಾಸದಲ್ಲಿಯೇ ಮೊದಲ ಬಾರಿಗೆ ರಾಜಕೀಯ ಪಕ್ಷವೊಂದು ಕಡಿಮೆ ದರದಲ್ಲಿ ಗುಣಮಟ್ಟದ ಮದ್ಯ ಸರಬರಾಜು ಮಾಡುವುದಾಗಿ ಘೋಷಿಸಿದೆ. ಆಂಧ್ರಪ್ರದೇಶ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ತೆಲುಗು Read more…

JOB ALERT : ‘ಸೌಥ್ ಈಸ್ಟ್ ಸೆಂಟ್ರಲ್’ ರೈಲ್ವೆಯಲ್ಲಿ 1113 ಹುದ್ದೆಗಳ ನೇಮಕಾತಿ ; ಅರ್ಜಿ ಆಹ್ವಾನ

ರಾಯ್ಪುರ ವಿಭಾಗದ ಆಗ್ನೇಯ ಮಧ್ಯ ರೈಲ್ವೆ (ಎಸ್ಇಸಿಆರ್) ಮತ್ತು ರಾಯ್ಪುರದ ವ್ಯಾಗನ್ ರಿಪೇರಿ ಶಾಪ್ 2023-24ನೇ ಸಾಲಿನ ನೇಮಕಾತಿ ಅಭಿಯಾನವನ್ನು ಪ್ರಾರಂಭಿಸಿವೆ. ಒಟ್ಟು 1,113 ಅಪ್ರೆಂಟಿಸ್ಶಿಪ್ ಹುದ್ದೆಗಳಿಗೆ ಅರ್ಜಿ Read more…

‘ಆಧಾರ್ ಕಾರ್ಡ್’ ಹೊಂದಿದವರಿಗೆ ಗುಡ್ ನ್ಯೂಸ್ : ಈ ಯೋಜನೆಯಡಿ ಸಿಗುತ್ತೆ 1 ಸಾವಿರ ಹಣ..!

ಭಾರತ ಪ್ರಗತಿ ಸಾಧಿಸುತ್ತಿದ್ದರೂ… ಇನ್ನೂ ವ್ಯಾಪಕವಾದ ಬಡತನ ಮತ್ತು ಕಾರ್ಮಿಕ ವರ್ಗವು ಸವಾಲುಗಳನ್ನು ಎದುರಿಸುತ್ತಲೇ ಇದೆ. ಬಡತನ ರೇಖೆಗಿಂತ ಕೆಳಗಿರುವವರು ಮತ್ತು ಕಾರ್ಮಿಕ ವರ್ಗದ ದುಃಸ್ಥಿತಿಯನ್ನು ಗುರುತಿಸಿ, ಕೇಂದ್ರ Read more…

‘PM ಕಿಸಾನ್’ ಫಲಾನುಭವಿಗಳಿಗೆ ಗುಡ್ ನ್ಯೂಸ್ ; ಶೀಘದಲ್ಲೇ 17 ನೇ ಕಂತಿನ ಹಣ ಜಮಾ |P.M Kisan

ನವದೆಹಲಿ : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ ಕಿಸಾನ್) ಯೋಜನೆಯ 17 ನೇ ಕಂತಿಗಾಗಿ ಕಾಯುತ್ತಿರುವ ರೈತರಿಗೆ ಗುಡ್ ನ್ಯೂಸ್ . ಅಧಿಕೃತ ಮೂಲಗಳ ಪ್ರಕಾರ. Read more…

ದೇಶದ ಜನತೆಗೆ ಪ್ರಧಾನಿ ಮೋದಿ ಯುಗಾದಿ ಶುಭಾಶಯ: ಹೊಸ ವರ್ಷವು ಎಲ್ಲರಿಗೂ ಸಂತೋಷ, ಸಮೃದ್ಧಿ ತರಲಿ ಎಂದು ಕನ್ನಡದಲ್ಲೇ ಹಾರೈಕೆ

ನವದೆಹಲಿ: ದೇಶದ ಜನೆತೆಗ ಪ್ರಧಾನಿ ಮೋದಿ ಅವರು ಯುಗಾದಿ ಮತ್ತು ಚೈತ್ರ ನವರಾತ್ರಿ ಶುಭಾಶಯ ಕೋರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ, “ದೇಶಾದ್ಯಂತ ಇರುವ ನನ್ನ ಕುಟುಂಬ Read more…

BREAKING: ನೈನಿತಾಲ್ ನಲ್ಲಿ ವಾಹನ ನದಿಗೆ ಬಿದ್ದು 9 ಮಂದಿ ಸಾವು

ಉತ್ತರಾಖಂಡ್‌ನ ನೈನಿತಾಲ್‌ನಲ್ಲಿ ವಾಹನ ಕಮರಿಗೆ ಉರುಳಿ ಎಂಟು ಮಂದಿ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಸೋಮವಾರ ರಾತ್ರಿ ಉತ್ತರಾಖಂಡ್‌ನ ನೈನಿತಾಲ್ ಜಿಲ್ಲೆಯಲ್ಲಿ ವಾಹನವು ಕಮರಿಗೆ ಉರುಳಿದ ಪರಿಣಾಮ ಕನಿಷ್ಠ ಎಂಟು Read more…

VIDEO: ಬೆಂಚ್ ನಡುವೆ ತಲೆ ಸಿಕ್ಕಿಸಿಕೊಂಡು ಕುಡುಕನ ಪರದಾಟ; ಪೊಲೀಸರ ಸಕಾಲಿಕ ಪ್ರವೇಶದಿಂದ ಪ್ರಕರಣ ಸುಖಾಂತ್ಯ !

ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದ ವಿಲಕ್ಷಣ ಪ್ರಕರಣ ಒಂದರಲ್ಲಿ ಕಂಠಪೂರ್ತಿ ಮದ್ಯ ಸೇವಿಸಿದ್ದ ಯುವಕನೊಬ್ಬ ಪಾರ್ಕಿನ ಬೆಂಚಿನ ಮೇಲೆ ಮಲಗಿದ್ದು, ಮಗ್ಗಲು ಬದಲಾಯಿಸಲು ಹೋದಾಗ ಬೆಂಚ್ ನಡುವೆ ತಲೆ Read more…

BREAKING: ಬಾಬಾ ತಾರ್ಸೆಮ್ ಸಿಂಗ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಎನ್ ಕೌಂಟರ್ ನಲ್ಲಿ ಫಿನಿಶ್

ಹರಿದ್ವಾರ: ಮಾರ್ಚ್ 28 ರಂದು ಶ್ರೀ ನಾನಕ ಮಟ್ಟಾ ಸಾಹಿಬ್ ಗುರುದ್ವಾರ ದೇರಾ ಕರ್ ಸೇವಾ ಮುಖ್ಯಸ್ಥ ಬಾಬಾ ತಾರ್ಸೆಮ್ ಸಿಂಗ್ ಅವರನ್ನು ಗುಂಡಿಕ್ಕಿ ಕೊಂದ ಅಮರ್ಜಿತ್ ಸಿಂಗ್ Read more…

ಹವಾಮಾನ ಬದಲಾವಣೆ ವಿರುದ್ಧದ ಹಕ್ಕು ಕೂಡ ಮೂಲಭೂತ ಹಕ್ಕು: ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ನವದೆಹಲಿ: ಸಮಾನತೆಯ ಹಕ್ಕು, ಬದುಕುವ ಹಕ್ಕು ವ್ಯಾಪ್ತಿಯಲ್ಲಿ ಹವಾಮಾನ ಬದಲಾವಣೆ ವಿರುದ್ಧದ ಹಕ್ಕು ಕೂಡ ಸೇರಿದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಈ ಆದೇಶವು ಹವಾಮಾನ Read more…

ಗೋಮಾಂಸ ಮಿಶ್ರಿತ ಸಮೋಸ ಮಾರಾಟ ಮಾಡುತ್ತಿದ್ದ ಅಂಗಡಿ ಮಾಲೀಕರು ಸೇರಿ ನಾಲ್ವರು ಅರೆಸ್ಟ್

ಗುಜರಾತ್‌ನ ವಡೋದರಾದಲ್ಲಿ ಗೋಮಾಂಸ ಮಿಶ್ರಿತ ಸಮೋಸಗಳನ್ನು ಮಾರಾಟ ಮಾಡುತ್ತಿದ್ದುದನ್ನು ಪೊಲೀಸರು ಪತ್ತೆ ಹಚ್ಚಿದ್ದು, ಸೋಮವಾರ ಮಾಲೀಕರು ಸೇರಿ ನಾಲ್ವರನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ವಡೋದರಾದ ಪಾನಿಗೇಟ್ Read more…

SHOCKING: ಸಿಗರೇಟ್ ಸೇದಿ ಯುವಕನ ಮುಖಕ್ಕೆ ಹೊಗೆ ಬಿಟ್ಟ ಮಹಿಳೆ: ಪ್ರಶ್ನಿಸಿದ್ದಕ್ಕೆ ಚಾಕುವಿನಿಂದ ಇರಿದು ಹತ್ಯೆ

ಮಹಾರಾಷ್ಟ್ರದ ನಾಗ್ಪುರದಲ್ಲಿ ಪಾನ್ ಶಾಪ್‌ನಲ್ಲಿ ಧೂಮಪಾನ ಮಾಡುವಾಗ ನಡೆದ ಜಗಳಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು Read more…

ಅಂತ್ಯವಾಯ್ತು ಮತ್ತೊಂದು ಸಿನಿ ಜೋಡಿ 18 ವರ್ಷದ ದಾಂಪತ್ಯ: ಪರಸ್ಪರ ಒಪ್ಪಿಗೆಯಿಂದ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಖ್ಯಾತ ನಟ ಧನುಷ್, ಐಶ್ವರ್ಯಾ ರಜನಿಕಾಂತ್

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಐಶ್ವರ್ಯಾ ರಜನಿಕಾಂತ್ ಮತ್ತು ನಟ ಧನುಷ್ ವಿವಾಹವಾದ 18 ವರ್ಷಗಳ ನಂತರ ಚೆನ್ನೈನಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಇಬ್ಬರೂ ಪರಸ್ಪರ ಒಪ್ಪಿಗೆಯಿಂದ Read more…

ಯುಗಾದಿ ಮುನ್ನಾ ದಿನವೂ ಏರಿಕೆ ಕಂಡ ಚಿನ್ನ, ಬೆಳ್ಳಿ ದರ

ಬೆಂಗಳೂರು: ಯುಗಾದಿ ಮುನ್ನಾ ದಿನವೂ ಚೆನ್ನ ಮತ್ತು ಬೆಳ್ಳಿ ದರ ಏರಿಕೆ ಕಂಡಿದೆ. 24 ಕ್ಯಾರೆಟ್ ನ 10 ಗ್ರಾಂ ಚಿನ್ನದ ದರ 440 ರೂ. ಏರಿಕೆಯಾಗಿದ್ದು, 71,080 Read more…

BREAKING : ಉತ್ತರಾಖಂಡದ ಗರ್ಜಿಯಾ ದೇವಿ ಸನ್ನಿಧಿಯಲ್ಲಿ ಭಾರಿ ಅಗ್ನಿ ಅವಘಡ, ಹಲವು ಅಂಗಡಿಗಳು ಸುಟ್ಟು ಭಸ್ಮ |Video

ಗರ್ಜಿಯಾ: ಉತ್ತರಾಖಂಡದ ರಾಮ್ನಗರ್ ಬಳಿಯ ಗರ್ಜಿಯಾ ಗ್ರಾಮದ ಗರ್ಜಿಯಾ ದೇವಿ ದೇವಾಲಯದ ಸುತ್ತಲೂ ಸೋಮವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಹಲವಾರು ಅಂಗಡಿಗಳು ಸುಟ್ಟುಭಸ್ಮವಾಗಿದೆ. ಬೆಂಕಿ ವೇಗವಾಗಿ Read more…

BIG NEWS : 494 ಖತರ್ ನಾಕ್ ಖದೀಮರು ಅರೆಸ್ಟ್ , ಬ್ಯಾಂಕ್ ಗ್ರಾಹಕರೇ ಇವರ ಟಾರ್ಗೆಟ್..!

ಅಪರಾಧ ತನಿಖಾ ಇಲಾಖೆಯನ್ನು ಪ್ರತಿನಿಧಿಸುವ ದುಬೈ ಪೊಲೀಸರು ಕಳೆದ ಒಂದು ವರ್ಷದಲ್ಲಿ “ಬ್ಯಾಂಕಿಂಗ್ ಮಾಹಿತಿಯನ್ನು ನವೀಕರಿಸುವ” ಸೋಗಿನಲ್ಲಿ ಬ್ಯಾಂಕ್ ಗ್ರಾಹಕರನ್ನು ಗುರಿಯಾಗಿಸಿಕೊಂಡು 406 ಫೋನ್ ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ Read more…

BREAKING : ‘ಪ್ರಧಾನಿ ಮೋದಿ’ ವಿರುದ್ಧ ಚುನಾವಣಾ ಆಯೋಗಕ್ಕೆ ‘ಕಾಂಗ್ರೆಸ್’ ದೂರು..!

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧ ಕಾಂಗ್ರೆಸ್ ಸೋಮವಾರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ತನ್ನ ಪ್ರಣಾಳಿಕೆಯನ್ನು ಮುಸ್ಲಿಂ ಲೀಗ್ ನ ‘ಮುದ್ರೆ’ ಎಂದು Read more…

GOOD NEWS : ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 30 ಲಕ್ಷ ಉದ್ಯೋಗ ಭರ್ತಿ : ರಾಹುಲ್ ಗಾಂಧಿ ಘೋಷಣೆ

ನವದೆಹಲಿ : ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 30 ಲಕ್ಷ ಉದ್ಯೋಗ ಭರ್ತಿ ಮಾಡುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ. ಮಧ್ಯಪ್ರದೇಶದ ಮಂಡ್ಲಾದಲ್ಲಿ ಮಾತನಾಡಿದ ರಾಹುಲ್ Read more…

ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಧನುಷ್-ಐಶ್ವರ್ಯಾ ರಜನಿಕಾಂತ್ ಜೋಡಿ.!

ನಿರ್ದೇಶಕಿ ಐಶ್ವರ್ಯಾ ರಜನಿಕಾಂತ್ ಮತ್ತು ನಟ-ನಿರ್ದೇಶಕ ಧನುಷ್ ಇತ್ತೀಚೆಗೆ ಚೆನ್ನೈ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಪರಸ್ಪರ ಒಪ್ಪಿಗೆಯಿಂದ ವಿಚ್ಛೇದನದ ಸೆಕ್ಷನ್ 13 ಬಿ ಅಡಿಯಲ್ಲಿ ಅರ್ಜಿ Read more…

Ugadi 2024 : ಯುಗಾದಿ ಹಬ್ಬದ ಇತಿಹಾಸ, ಮಹತ್ವ, ಪೂಜಾ ವಿಧಿ ವಿಧಾನ ತಿಳಿಯಿರಿ

ಈ ವರ್ಷ ಏಪ್ರಿಲ್ 9 ರಂದು ನಾಳೆ ಯುಗಾದಿ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬವನ್ನು ದೇಶದ ಹಲವು ಭಾಗಗಳಲ್ಲಿ ಆಚರಿಸಲಾಗುತ್ತದೆ. ಇದನ್ನು ಸುಗ್ಗಿಯ ದಿನವಾಗಿ ಕೂಡ ಆಚರಿಸುತ್ತಾರೆ. ಈ Read more…

BREAKING : ಮೋದಿ ‘ಪದವಿ’ ವಿವಾದ ; ಸಮನ್ಸ್ ರದ್ದುಗೊಳಿಸುವಂತೆ ಸಂಜಯ್ ಸಿಂಗ್ ಸಲ್ಲಿಸಿದ ಅರ್ಜಿ ವಜಾ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಪದವಿ ಬಗ್ಗೆ ಪ್ರಶ್ನಿಸಿದ್ದಕ್ಕಾಗಿ ಹಾಗೂ ಅವಹೇಳನಕಾರಿ ಹೇಳಿಕೆ ನೀಡಿದ ಎಎಪಿ ಸಂಸದ ಸಂಜಯ್ ಸಿಂಗ್ ವಿರುದ್ಧ ಹೊರಡಿಸಲಾದ ಮಾನನಷ್ಟ ಸಮನ್ಸ್ ಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...