alex Certify India | Kannada Dunia | Kannada News | Karnataka News | India News - Part 233
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ವಿತ್ತ ಸಚಿವೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2024-25ನೇ ಸಾಲಿನ ಬಜೆಟ್ ನಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಮೊದಲ ಬಾರಿ ಉದ್ಯೋಗ ಹುಡುಕುವವರಿಗೆ ದೊಡ್ಡ ಸಹಾಯ Read more…

ಮತ್ತಿನಲ್ಲಿ ತೇಲಾಡುತ್ತಿದ್ದ ವಿದ್ಯಾರ್ಥಿನಿಯನ್ನು ಹೊತ್ತೊಯ್ದ ಸಹಪಾಠಿ; ಶಾಕಿಂಗ್ ವಿಡಿಯೋ ವೈರಲ್…..!

ಮಹಾರಾಷ್ಟ್ರದ ನಾಗಪುರದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಕೆಲ ಘಟನೆಗಳು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ. ಕೆಲ ದಿನಗಳ ಹಿಂದಷ್ಟೇ ಪುಡಿ ರೌಡಿಯೊಬ್ಬ ತನ್ನ ಗರ್ಲ್ ಫ್ರೆಂಡ್ ಜೊತೆ ಬೈಕಿನಲ್ಲಿ ಹೋಗುವಾಗ ಅಶ್ಲೀಲ Read more…

BREAKING NEWS: ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ವಿಸ್ತರಣೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2024-25ನೇ ಸಾಲಿನ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಜನರು ಮೂರನೇ ಬಾರಿಗೆ ಪ್ರಧಾನಿ ಮೋದಿ ಸರ್ಕಾರಕ್ಕೆ ಆಶಿರ್ವಾದ ಮಾಡಿರುವುದಕ್ಕೆ ಅವರಿಗೆ ಆಭಾರಿಯಾಗಿದ್ದೇನೆ Read more…

BIG NEWS: ನನ್ನನ್ನು ಕಡೆಗಣಿಸಿದರೆ ‘ಇಸ್ಲಾಂ’ ಗೆ ಮತಾಂತರಗೊಳ್ಳುತ್ತೇನೆ; ಯುಪಿ ಬಿಜೆಪಿ ನಾಯಕನ ಬೆದರಿಕೆ…!

ಉತ್ತರ ಪ್ರದೇಶದಲ್ಲಿ ಆಡಳಿತರೂಢ ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇತ್ತೀಚೆಗಷ್ಟೇ ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ, ಸರ್ಕಾರಕ್ಕಿಂತ ಪಕ್ಷ ಸಂಘಟನೆಯೇ ಮುಖ್ಯ, Read more…

BREAKING: ಕೇಂದ್ರ ಬಜೆಟ್ ಮಂಡನೆ ಆರಂಭ: 7ನೇ ಬಾರಿ ಆಯವ್ಯಯ ಮಂಡಿಸುತ್ತಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ 3.0 ಸರ್ಕಾರದ ಮೊದಲ ಬಜೆಟ್ ಮಂಡನೆ ಆರಂಭವಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 2024-25ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡುತ್ತಿದ್ದಾರೆ. Read more…

́ಸೇಲ್ಸ್‌ ಗರ್ಲ್‌́ to ́ಹಣಕಾಸು ಸಚಿವೆʼ……… ಇಲ್ಲಿದೆ ನಿರ್ಮಲಾ ಸೀತಾರಾಮನ್‌ ನಡೆದು ಬಂದ ದಾರಿ

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮೇಲೆ ಸದ್ಯ ಎಲ್ಲರ ಕಣ್ಣಿದೆ. ಅವರ ಬಜೆಟ್‌ ಆಶಾದಾಯಕವಾಗಿರಲಿದೆ ಎನ್ನುವ ನಿರೀಕ್ಷೆಯಲ್ಲಿ ಜನರಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ನಡೆದು ಬಂದ ದಾರಿ Read more…

BREAKING NEWS: ಕೇಂದ್ರ ಬಜೆಟ್-2024: ಸಚಿವ ಸಂಪುಟ ಸಭೆಯಲ್ಲಿ ಬಜೆಟ್ ಗೆ ಅನುಮೋದನೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ಅವರ 3.0 ಸರ್ಕಾರದ ಮೊದಲ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಇದು ನಿರ್ಮಲಾ ಸೀತಾರಾಮನ್ ಮಂಡಿಸುತ್ತಿರುವ Read more…

BREAKING NEWS: ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ: ಬಜೆಟ್ ಪ್ರತಿ ಪ್ರದರ್ಶಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ಅವರ 3.0 ಸರ್ಕಾರದ ಮೊದಲ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಇದು ನಿರ್ಮಲಾ ಸೀತಾರಾಮನ್ ಮಂಡಿಸುತ್ತಿರುವ Read more…

‘ಗುಜರಾತ್’ ಪ್ರವಾಸದಲ್ಲಿ ಕಣ್ತುಂಬಿಕೊಳ್ಳುವಂತಹ ಪ್ರವಾಸಿ ಸ್ಥಳಗಳಿವು

ಹಿಮಾಚಲ ಪ್ರದೇಶ, ಊಟಿ, ಗೋವಾ ಎಲ್ಲ ಸುತ್ತಿ ಬಂದಾಯ್ತು ಇನ್ನೆಲ್ಲಿ ಹೋಗೋಣ ಎಂದು ಪ್ರಶ್ನೆ ಮಾಡುವ ಪ್ರವಾಸಿಗರು ನೋಡಲೇಬೇಕಾದ ಸ್ಥಳವೊಂದಿದೆ. ಅದು ಗುಜರಾತ್. ಹೌದು ಗುಜರಾತಿನಲ್ಲಿಯೂ ಸಾಕಷ್ಟು ನೋಡುವಂತಹ, Read more…

ಇಂದು ಕೇಂದ್ರ ಬಜೆಟ್: ರೈತರು, ಮಧ್ಯಮ ವರ್ಗಕ್ಕೆ ಭರ್ಜರಿ ಸಿಹಿ ಸುದ್ದಿ ಸಾಧ್ಯತೆ: ನಿರೀಕ್ಷೆಗಳ ಮಹಾಪೂರ

ನವದೆಹಲಿ: ಲೋಕಸಭೆ ಚುನಾವಣೆ ನಂತರ ಕೇಂದ್ರದ ಮೊದಲ ಪೂರ್ಣ ಪ್ರಮಾಣದ ಬಜೆಟ್ ಮಂಗಳವಾರ ಮಂಡನೆಯಾಗಲಿದೆ. ಪ್ರಧಾನಿ ಮೋದಿ ನೇತೃತ್ವದ 3.4 ಸರ್ಕಾರದ ಮೊದಲ ಬಜೆಟ್ ಇದಾಗಿದೆ. ಕೇಂದ್ರ ಹಣಕಾಸು Read more…

‘ಛತ್ತೀಸ್ಗಡ’ದ ಈ ಸುಂದರ ಸ್ಥಳಗಳನ್ನು ಕಣ್ತುಂಬಿಕೊಳ್ಳಿ

ಛತ್ತೀಸ್ಗಡ ಪ್ರಾಕೃತಿಕವಾಗಿ ಬಹಳ ಸುಂದರವಾಗಿದೆ. ಇಲ್ಲಿನ ಅನೇಕ ಸ್ಥಳಗಳು ನೈಸರ್ಗಿಕವಾಗಿ ಶ್ರೀಮಂತವಾಗಿವೆ. ಛತ್ತೀಸ್ಗಡಕ್ಕೆ ಪ್ರವಾಸ ಕೈಗೊಳ್ಳುವ ಪ್ಲಾನ್ ಮಾಡಿದ್ದರೆ ಅವಶ್ಯವಾಗಿ ಈ ಸ್ಥಳಗಳನ್ನು ನೋಡಿ ಬನ್ನಿ. ಚಿತ್ರಕೂಟ್ ಜಲಪಾತ Read more…

ಇಂದು ದಾಖಲೆಯ 7ನೇ ಬಾರಿಗೆ ನಿರ್ಮಲಾ ಸೀತಾರಾಮನ್ ಬಜೆಟ್: ತೆರಿಗೆ ವಿನಾಯಿತಿ ಮಿತಿ ಹೆಚ್ಚಳ ಸಾಧ್ಯತೆ

ನವದೆಹಲಿ: ಇಂದು 2024 -25 ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಲಾಗುವುದು. ವೈಯಕ್ತಿಕ ತೆರಿಗೆ ಪಾವತಿದಾರರಿಗೆ ಬಜೆಟ್ ನಲ್ಲಿ ಪರಿಹಾರ ನೀಡುವ ನಿರೀಕ್ಷೆ ಇದೆ. ಪ್ರಧಾನಿ ಮೋದಿ 3.0 Read more…

BREAKING : ಯುದ್ಧನೌಕೆ ‘ಐಎನ್ಎಸ್’ ಬ್ರಹ್ಮಪುತ್ರದಲ್ಲಿ ಅಗ್ನಿ ಅವಘಡ, ನಾವಿಕ ನಾಪತ್ತೆ..!

ಡಿಜಿಟಲ್ ಡೆಸ್ಕ್ : ಹಡಗಿನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡ ನಂತರ ಐಎನ್ಎಸ್ ಬ್ರಹ್ಮಪುತ್ರ ತನ್ನ ಬದಿಯಲ್ಲಿ ವಿಶ್ರಾಂತಿ ಪಡೆಯುತ್ತಿದೆ ಎಂದು ನೌಕಾಪಡೆ ಸೋಮವಾರ ಹೇಳಿಕೆಯಲ್ಲಿ ತಿಳಿಸಿದೆ. ಬೆಂಕಿ ಘಟನೆಯ Read more…

BREAKING: ಜಮೀನು ವಿವಾದ ಹಿನ್ನಲೆ ತಾಯಿ, ಸೋದರ ಸೇರಿ ಕುಟುಂಬದ 6 ಸದಸ್ಯರ ಜೀವ ತೆಗೆದ ಮಾಜಿ ಸೈನಿಕ

ಹರಿಯಾಣ: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಮಾಜಿ ಸೈನಿಕ ತನ್ನ ಕುಟುಂಬದ 6 ಸದಸ್ಯರನ್ನು ಕೊಂದಿರುವ ಘಟನೆ ಅಂಬಾಲಾದ ನಾರೈಂಗಢದಲ್ಲಿ ನಡೆದಿದೆ ನಾರೈಂಗಢ ಪಟ್ಟಣದ ರೇಟರ್ ಗ್ರಾಮದಲ್ಲಿ ಕುಟುಂಬ ಸದಸ್ಯರನ್ನು Read more…

ಗಮನಿಸಿ: ಕಾರಿನೊಳಗೆ ಈ ವಸ್ತು ಸಾಗಿಸಿದ್ರೆ ಜೈಲು ಗ್ಯಾರಂಟಿ….!

ಪ್ರತಿ ದಿನ ಕಾರಿನಲ್ಲಿ ಪ್ರಯಾಣ ಮಾಡುವವರ ಸಂಖ್ಯೆ ಸಾಕಷ್ಟಿದೆ. ಆದ್ರೆ ಕಾರಿನಲ್ಲಿ ಏನು ತೆಗೆದುಕೊಂಡು ಹೋಗ್ಬೇಕು, ಏನನ್ನು ತೆಗೆದುಕೊಂಡು ಹೋಗ್ಬಾರದು ಎಂಬ ಬಗ್ಗೆ ಸರಿಯಾದ ಮಾಹಿತಿ ಇಲ್ಲ. ಅನೇಕ Read more…

VIDEO| ಧಾರ್ಮಿಕ ಮೇಳದಲ್ಲಿ ಪ್ರೇಮಿಗಳ ಚೆಲ್ಲಾಟ: ಸಾರ್ವಜನಿಕರ ಮುಂದೆ ಲಿಪ್ ಲಾಕ್

ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದ ನೌಚಂಡಿ ಮೇಳದಲ್ಲಿ ತಲೆ ತಗ್ಗಿಸುವ ಕೆಲಸ ನಡೆದಿದೆ. ಜೋಡಿಯೊಂದು ಸಾರ್ವಜನಿಕರ ಮುಂದೆ ಲಿಪ್‌ ಲಾಕ್‌ ಮಾಡಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ Read more…

‘ಧಾರ್ಮಿಕ ಕ್ಷೇತ್ರ’ ದಲ್ಲಿ ಅಶ್ಲೀಲ ವಿಡಿಯೋ ಚಿತ್ರೀಕರಣ; ಸಂಕಷ್ಟಕ್ಕೆ ಸಿಲುಕಿದ ಯುವ ಜೋಡಿ

ಧಾರ್ಮಿಕ ಸ್ಥಳಗಳಲ್ಲಿ, ಸಾರ್ವಜನಿಕ ಪ್ರದೇಶದಲ್ಲಿ ಅಶ್ಲೀಲ ವಿಡಿಯೋಗಳು ಇತ್ತೀಚಿಗೆ ಹೆಚ್ಚಾಗಿದೆ. ಇಂದೋರ್‌ ನಲ್ಲಿ ಹುಡುಗ – ಹುಡುಗಿ ವಿರುದ್ಧ ದೂರು ದಾಖಲಾಗಿದ್ದು, ಅವರ ಪತ್ತೆ ಕಾರ್ಯ ಶುರುವಾಗಿದೆ. ಅಶ್ಲೀಲ Read more…

‘ವಾಟ್ಸಾಪ್’ ಬಳಕೆದಾರರಿಗೆ ಗುಡ್ ನ್ಯೂಸ್ : ‘ಆಂಡ್ರಾಯ್ಡ್’ ನಲ್ಲಿ ಸ್ವಯಂಚಾಲಿತ ಭಾಷಾಂತರ ಫೀಚರ್ ಲಭ್ಯ..!

ನವದೆಹಲಿ  : ವಾಟ್ಸಾಪ್ ಮುಂಬರುವ ಹೊಸ ವೈಶಿಷ್ಟ್ಯದಿಂದ ವಿದೇಶಿ ಭಾಷೆ ಅಥವಾ ನಿಮಗೆ ತಿಳಿದಿಲ್ಲದ ಭಾಷೆ ನಿಮಗೆ ತೊಂದರೆ ನೀಡುವುದಿಲ್ಲ, ಅದು ಸ್ವಯಂಚಾಲಿತವಾಗಿ ಆಂಡ್ರಾಯ್ಡ್ನಲ್ಲಿ ಭಾಷಾಂತರಿಸುತ್ತದೆ ಎಂದು ವರದಿಗಳು Read more…

BREAKING : ಲಖಿಂಪುರ ಖೇರಿ ಹಿಂಸಾಚಾರ ಕೇಸ್ ; ಆಶಿಶ್ ಮಿಶ್ರಾಗೆ ಸುಪ್ರೀಂಕೋರ್ಟ್ ನಿಂದ ಜಾಮೀನು ಮಂಜೂರು.!

ನವದೆಹಲಿ : 2021 ರ ಲಖಿಂಪುರ್ ಖೇರಿ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಾಜಿ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರಿಗೆ ಸುಪ್ರೀಂ ಕೋರ್ಟ್ Read more…

ನಾಳೆ ಕೇಂದ್ರ ಬಜೆಟ್ ಮಂಡನೆ : ‘ಆದಾಯ ತೆರಿಗೆ’ಯಲ್ಲಿ ಹಲವು ಮಹತ್ವದ ಬದಲಾವಣೆ ಸಾಧ್ಯತೆ..!

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜುಲೈ 23 ರಂದು ಕೇಂದ್ರ ಬಜೆಟ್ 2024 ಅನ್ನು ಮಂಡಿಸಲಿರುವುದರಿಂದ, ತೆರಿಗೆ ಸ್ಲ್ಯಾಬ್ ಗಳಲ್ಲಿನ ಬದಲಾವಣೆಗಳು, ಸ್ಟ್ಯಾಂಡರ್ಡ್ ಡಿಡಕ್ಷನ್ಗೆ ಸಂಭಾವ್ಯ ಹೆಚ್ಚಳ Read more…

‘BSNL’ ಗ್ರಾಹಕರಿಗೆ ಗುಡ್ ನ್ಯೂಸ್ ; ಅಗ್ಗದ ಬೆಲೆಗೆ ಹೊಸ ‘ರೀಚಾರ್ಜ್ ಪ್ಲ್ಯಾನ್’ ಬಿಡುಗಡೆ.!

ಭಾರತದ ಪ್ರಮುಖ ಟೆಲಿಕಾಂ ಕಂಪನಿಗಳಾದ ಜಿಯೋ, ಏರ್ಟೆಲ್ ಮತ್ತು ವೊಡಾಫೋನ್ ಐಡಿಯಾ ತಮ್ಮ ರೀಚಾರ್ಜ್ ಯೋಜನೆಗಳ ಬೆಲೆಯನ್ನು ದೊಡ್ಡ ಪ್ರಮಾಣದಲ್ಲಿ ಹೆಚ್ಚಿಸಿವೆ. ಈ ಏರಿಕೆಯ ನಂತರ, ವಿಟಿ ರೀಚಾರ್ಜ್ Read more…

ಪೋಷಕರ ಗಮನಕ್ಕೆ : 1-15 ವರ್ಷದೊಳಗಿನ ಮಕ್ಕಳಿಗೆ ‘ಆಧಾರ್ ಕಾರ್ಡ್’ ಮಾಡಿಸಲು ಹೊಸ ನಿಯಮ ಜಾರಿಗೆ

ನವದೆಹಲಿ : ಆಧಾರ್ ಕಾರ್ಡ್ ಗೆ ಸಂಬಂಧಿಸಿದ ಕೆಲವು ಪ್ರಮುಖ ನಿಯಮಗಳು ಮತ್ತು ಸೂಚನೆಗಳನ್ನು ನೀವು ತಿಳಿದುಕೊಳ್ಳಬೇಕು, ನಿಮ್ಮ ಮನೆಯಲ್ಲಿ ಮಕ್ಕಳಿದ್ದರೆ, ಈಗ ನೀವು ಅವರಿಗೂ ಆಧಾರ್ ಕಾರ್ಡ್ Read more…

BIG NEWS : ಇಂದಿನಿಂದ ‘ಸಂಸತ್ ಅಧಿವೇಶನ’ ಆರಂಭ ; ಕೇಂದ್ರ ಸರ್ಕಾರದಿಂದ ಈ 6 ಮಸೂದೆಗಳ ಮಂಡನೆ

ನವದೆಹಲಿ : ಸಂಸತ್ತಿನ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಲಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024-21ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಅಧಿವೇಶನದಲ್ಲಿ ನೀಟ್ ಪ್ರಶ್ನೆ Read more…

WATCH VIDEO : ಮೋದಿ, ಬೈಡನ್, ಟ್ರಂಪ್ ಒಳಗೊಂಡ ‘AI’ ರ್ಯಾಂಪ್ ವಾಕ್ ಹಂಚಿಕೊಂಡ ಎಲೋನ್ ಮಸ್ಕ್

ಟೆಸ್ಲಾ ಸಿಇಒ ಎಲೋನ್ ಮಸ್ಕ್ ಸೋಮವಾರ ಎಐ-ರಚಿಸಿದ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಯುಎಸ್ ಅಧ್ಯಕ್ಷ ಜೋ ಬೈಡನ್, ಯುಎಸ್ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಪ್ರಧಾನಿ ನರೇಂದ್ರ ಮೋದಿ Read more…

ಅತ್ಯಾಚಾರದ ಸುಳ್ಳು ಆರೋಪ ಮಾಡಿ ಹಣ ವಸೂಲಿ; ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮಹಿಳೆ | Video

ಮಹಿಳೆಯೊಬ್ಬಳು ಅತ್ಯಾಚಾರದ ಸುಳ್ಳು ಆರೋಪ ಮಾಡಿ ಹಣ ವಸೂಲಿ ಮಾಡುತ್ತಿದ್ದ ವಿಡಿಯೋ ಒಂದು ನೆಟ್ಟಿಗರ ಕೋಪಕ್ಕೆ ಕಾರಣವಾಗಿದೆ. ದಿ ಪ್ರಿಯಾ ರಾಣಾ ಎಕ್ಸ್‌ ಖಾತೆಯಲ್ಲಿ ಈ ವಿಡಿಯೋವನ್ನು ಪೋಸ್ಟ್‌ Read more…

BREAKING : ಜಮ್ಮು-ಕಾಶ್ಮೀರದಲ್ಲಿ ಮತ್ತೆ ಸೇನಾ ನೆಲೆ ಮೇಲೆ ಉಗ್ರರ ದಾಳಿ, ಓರ್ವ ಯೋಧನಿಗೆ ಗಾಯ..!

ಡಿಜಿಟಲ್ ಡೆಸ್ಕ್: ಜಮ್ಮು ಮತ್ತು ಕಾಶ್ಮೀರದ ರಾಜೌರಿಯ ಕುಗ್ರಾಮವೊಂದರಲ್ಲಿ ಶಂಕಿತ ಭಯೋತ್ಪಾದಕರು ಸೋಮವಾರ ದಾಳಿ ನಡೆಸಿದ್ದು, ಓರ್ವ ಸಿಬ್ಬಂದಿ ಗಾಯಗೊಂಡಿದ್ದಾರೆ. ಭದ್ರತಾ ಪೋಸ್ಟ್ ಮತ್ತು ಶೌರ್ಯ ಚಕ್ರ ಪುರಸ್ಕೃತ Read more…

ಬಾಂಗ್ಲಾದೇಶದಲ್ಲಿ ಪ್ರತಿಭಟನೆ ; 4,500 ಭಾರತೀಯ ವಿದ್ಯಾರ್ಥಿಗಳು ಸ್ವದೇಶಕ್ಕೆ ವಾಪಸ್..!

ನವದೆಹಲಿ : ಸರ್ಕಾರಿ ಉದ್ಯೋಗ ಕೋಟಾ ಪ್ರತಿಭಟನೆಯ ಬಗ್ಗೆ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಪ್ರಕ್ಷುಬ್ಧತೆಯ ಮಧ್ಯೆ, ಒಟ್ಟು 4,500 ಭಾರತೀಯ ವಿದ್ಯಾರ್ಥಿಗಳು ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ ಸಚಿವಾಲಯ Read more…

ದಿಢೀರ್ ಸಾವಿನ ಮತ್ತೊಂದು ವಿಡಿಯೋ ವೈರಲ್; ಡಾನ್ಸ್ ಮಾಡುವಾಗಲೇ ಹೃದಯಾಘಾತಕ್ಕೆ ಬಲಿಯಾದ ಉದ್ಯಮಿ…!

ಈಗಿನ ದಿನಗಳಲ್ಲಿ ಹೃದಯಾಘಾತದ ಸಂಖ್ಯೆ ಹೆಚ್ಚಾಗ್ತಿದೆ. ಊಟ ಮಾಡುವಾಗ, ಕೆಲಸ ಮಾಡುವಾಗ, ಜಿಮ್‌ ನಲ್ಲಿ ಹೀಗೆ ನಾನಾ ಸ್ಥಳಗಳಲ್ಲಿ ಜನರು ಹೃದಯಾಘಾತಕ್ಕೊಳಗಾಗ್ತಿದ್ದಾರೆ. ಈಗ ಮತ್ತೊಂದು ವೈರಲ್‌ ವಿಡಿಯೋ ಎದೆ Read more…

JOB ALERT : ‘ಪದವಿ’ ಪಾಸಾದವರಿಗೆ ಗುಡ್ ನ್ಯೂಸ್ : ‘SBI’ ನಲ್ಲಿ 1040 ಹುದ್ದೆಗಳಿಗೆ ಅರ್ಜಿ ಆಹ್ವಾನ |SBI Recruitment 2024

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಜುಲೈ 2024 ರ ಅಧಿಕೃತ ಅಧಿಸೂಚನೆಯ ಮೂಲಕ ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು Read more…

ಪತ್ನಿಯೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ ಪತಿ ತಪ್ಪಿತಸ್ಥ ಅಲ್ಲ : ಹೈಕೋರ್ಟ್ ಮಹತ್ವದ ತೀರ್ಪು

ನವದೆಹಲಿ : ಐಪಿಸಿಯ ಸೆಕ್ಷನ್ 377 ರ ಅಡಿಯಲ್ಲಿ ಪತ್ನಿಯೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ ಪತಿಯನ್ನು ತಪ್ಪಿತಸ್ಥನೆಂದು ಪರಿಗಣಿಸಲಾಗುವುದಿಲ್ಲ ಎಂದು ಉತ್ತರಾಖಂಡ ಹೈಕೋರ್ಟ್ ಇತ್ತೀಚಿನ ತೀರ್ಪಿನಲ್ಲಿ ಅಭಿಪ್ರಾಯಪಟ್ಟಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...