alex Certify India | Kannada Dunia | Kannada News | Karnataka News | India News - Part 24
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಮೀಸಲಾತಿಯ ಲಾಭಕ್ಕಾಗಿ ಮತಾಂತರಕ್ಕೆ ಅನುಮತಿ ನೀಡಲು ಸಾಧ್ಯವಿಲ್ಲ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು.!

ನವದೆಹಲಿ: ಉದ್ಯೋಗದಲ್ಲಿ ಪರಿಶಿಷ್ಟ ಜಾತಿಗಳ ಅಡಿಯಲ್ಲಿ ಮೀಸಲಾತಿಯ ಪ್ರಯೋಜನವನ್ನು ಕೋರಿ ಪುದುಚೇರಿಯ ಮಹಿಳೆಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಮೀಸಲಾತಿಯ ಲಾಭ ಪಡೆಯಲು ಯಾರಾದರೂ ಮತಾಂತರ ಮಾಡುತ್ತಿದ್ದರೆ, Read more…

Video: ಸನ್‌ ರೂಫ್ ಮೂಲಕ ಪಟಾಕಿ ಸಿಡಿತ; ಕ್ಷಣಮಾತ್ರದಲ್ಲಿ ಸುಟ್ಟು ಕರಕಲಾದ ಕಾರು

ಯುವಕರಿಬ್ಬರು ಅಜಾಗರೂಕತೆಯಿಂದ ಸನ್‌ರೂಫ್ ಮೂಲಕ ಪಟಾಕಿ ಸಿಡಿಸಿದ್ದು, ಇದರ ಪರಿಣಾಮ ಕಾರಿಗೆ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾಗಿರುವ ಘಟನೆ ಉತ್ತರ ಪ್ರದೇಶದ ಸಹರಾನ್‌ಪುರ ಪ್ರದೇಶದಲ್ಲಿ ನಡೆದಿದೆ. ಮದುವೆ ಸಮಾರಂಭದ Read more…

SHOCKING : ದೇಶದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ : ಪ್ರೇಯಸಿಯನ್ನು ಕೊಂದು ದೇಹವನ್ನು 50 ತುಂಡುಗಳಾಗಿ ಕತ್ತರಿಸಿದ ಯುವಕ.!

ದೇಶದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ವರದಿಯಾಗಿದ್ದು, ಯುವಕನೋರ್ವ ತನ್ನ ಪ್ರೇಯಸಿಯನ್ನು ಕೊಂದು ದೇಹವನ್ನು 50 ತುಂಡುಗಳಾಗಿ ಕತ್ತರಿಸಿದ ಘಟನೆ ರಾಂಚಿಯಲ್ಲಿ ನಡೆದಿದೆ. ಕಸಾಯಿ ಖಾನೆಯಲ್ಲಿ ಮಾಂಸ ಕತ್ತರಿಸುವ Read more…

Shocking Video: 2 ನೇ ತರಗತಿ ವಿದ್ಯಾರ್ಥಿನಿಗೆ ಅಮಾನುಷ ರೀತಿಯಲ್ಲಿ ಥಳಿಸಿದ ಶಿಕ್ಷಕ

ಉತ್ತರ ಪ್ರದೇಶದ ಕನೌಜ್‌ನಲ್ಲಿ ಕೋಚಿಂಗ್ ಶಿಕ್ಷಕನೊಬ್ಬ ಎರಡನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಪುಟ್ಟ ಬಾಲಕಿಯನ್ನು ಅಮಾನುಷವಾಗಿ ಥಳಿಸಿದ ಆಘಾತಕಾರಿ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ Read more…

ALERT : ‘ಚಿಕನ್’ ಪ್ರಿಯರಿಗೆ ಬಿಗ್ ಶಾಕ್ : ಅಧ್ಯಯನದಿಂದ ಆಘಾತಕಾರಿ ಸಂಗತಿ ಬಯಲು.!

ಚಿಕನ್ ಪ್ರಿಯರಿಗೆ ಶಾಕಿಂಗ್ ಸುದ್ದಿ ಎದುರಾಗಿದ್ದು, ಅಧ್ಯಯನದಲ್ಲಿ ಆಘಾತಕಾರಿ ಸಂಗತಿಗಳನ್ನು ತಜ್ಞರು ಬಹಿರಂಗಪಡಿಸಿದ್ದಾರೆ. ಸಂಶೋಧಕರು ಎರಡು ವಲಯಗಳಿಂದ ಕೋಳಿ ಮಾದರಿಗಳನ್ನು ವಿಶ್ಲೇಷಿಸಿದ್ದಾರೆ. ಆಂಧ್ರಪ್ರದೇಶ ಸೇರಿದಂತೆ ದಕ್ಷಿಣ ವಲಯ ಮತ್ತು Read more…

SHOCKING : ಬಾಯ್ ಫ್ರೆಂಡ್ ‘ನಾನ್ ವೆಜ್’ ತಿನ್ನಬೇಡ ಎಂದಿದ್ದಕ್ಕೆ ‘ಏರ್ ಇಂಡಿಯಾ’ ಪೈಲಟ್ ಆತ್ಮಹತ್ಯೆ.!

ನವದೆಹಲಿ: ಬಾಯ್ ಫ್ರೆಂಡ್ ‘ನಾನ್ ವೆಜ್’ ತಿನ್ನಬೇಡ ಎಂದಿದ್ದಕ್ಕೆ ಏರ್ ಇಂಡಿಯಾ ಪೈಲಟ್ ಮುಂಬೈನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ, 25 ವರ್ಷದ ಏರ್ ಇಂಡಿಯಾ ಪೈಲಟ್ ಸೋಮವಾರ Read more…

BIG NEWS: ‘ಡಿಜಿಟಲ್ ಅರೆಸ್ಟ್’ ವಂಚನೆಯಲ್ಲಿ ಲಕ್ಷಾಂತರ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ

25 ವರ್ಷದ ಬಾಂಬೆ ಐಐಟಿ ವಿದ್ಯಾರ್ಥಿಯೊಬ್ಬರು “ಡಿಜಿಟಲ್ ಬಂಧನ” ವಂಚನೆಗೆ ಬಲಿಯಾಗಿದ್ದು, 7.29 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಈ ಘಟನೆ ನವೆಂಬರ್ 27, 2024 ರಂದು ಸಂಭವಿಸಿದೆ. ಸರ್ಕಾರಿ Read more…

BIG NEWS : ಜಾರ್ಖಂಡ್’ನ 14ನೇ ಸಿಎಂ ಆಗಿ ‘ಹೇಮಂತ್ ಸೊರೆನ್’ ಇಂದು ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಇಂದು (ಗುರುವಾರ) ಜಾರ್ಖಂಡ್ ಸಿಎಂ ಆಗಿ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಜಾರ್ಖಂಡ್ ನ 14ನೇ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಗುರುವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.ಇಂದು Read more…

ಬಟಾಣಿಗೆ ಹಸಿರು ಬಣ್ಣ ಸೇರ್ಪಡೆ; ಶಾಕಿಂಗ್‌ ವಿಡಿಯೋ ವೈರಲ್

ಲಾಭದಾಸೆಗೆ ಕೆಲ ವ್ಯಾಪಾರಿಗಳು ಹಣ್ಣು ಮಾಗದಿದ್ದರೂ ಅವಕ್ಕೆ ರಾಸಾಯನಿಕ ಬಳಸಿ ಕೃತಕವಾಗಿ ಹಣ್ಣು ಮಾಡುವುದನ್ನು ಕೇಳಿರುತ್ತೀರಿ. ಅಲ್ಲದೇ ಶೈನಿಂಗ್‌ ಬರಲೂ ಕೆಲವರು ಬಣ್ಣ ಬಳಸುತ್ತಾರೆ. ಇವು ಮಾನವನ ಜೀವಕ್ಕೆ Read more…

Viral Video: 14 ವರ್ಷಗಳ ಬಳಿಕ ಭಾರತಕ್ಕೆ ಮರಳಿ ಜೀವನಾನುಭವ ಹಂಚಿಕೊಂಡ ಮಹಿಳೆ

ಅಮೆರಿಕಾದಲ್ಲಿ 14 ವರ್ಷಗಳ ಕಾಲವಿದ್ದ ಮಹಿಳೆಯೊಬ್ಬರು ಇದೀಗ ಭಾರತದಲ್ಲಿ ನೆಲೆಸಲು ತೀರ್ಮಾನಿಸಿದ್ದು, ಇಲ್ಲಿನ ತಮ್ಮ ಜೀವನಾನುಭವವನ್ನು ವಿಡಿಯೋ ಮೂಲಕ ಹಂಚಿಕೊಂಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ Read more…

ತಾಜ್ ಮಹಲ್ ಭೇಟಿ ವೇಳೆ ಪರ್ಸ್‌ ಕಳೆದುಕೊಂಡು ಪರದಾಡಿದ ದಂಪತಿ; ಪೊಲೀಸರ ನೆರವಿನಿಂದ ಸಮಾಧಾನದ ನಿಟ್ಟುಸಿರು…!

ಆಗ್ರಾದ ಪ್ರಸಿದ್ಧ ತಾಜ್ ಮಹಲ್‌ಗೆ ಭೇಟಿ ನೀಡಿದ ತಮಿಳುನಾಡಿನ ದಂಪತಿ ಪ್ರವಾಸದ ಸಮಯದಲ್ಲಿ ಆಕಸ್ಮಿಕವಾಗಿ ತಮ್ಮ ಪರ್ಸ್ ಅನ್ನು ಟ್ಯಾಕ್ಸಿಯಲ್ಲಿ ಬಿಟ್ಟು ಹೋಗಿದ್ದರಿಂದ ಕಂಗಾಲಾಗಿದ್ದು, ಪರ್ಸ್‌ನಲ್ಲಿ ದೊಡ್ಡ ಪ್ರಮಾಣದ Read more…

ಮಹಿಳಾ ಪೈಲಟ್ ಶವ ಫ್ಲಾಟ್‌ನಲ್ಲಿ ಪತ್ತೆ; ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಗೆಳೆಯ ‌ʼಅರೆಸ್ಟ್ʼ

ಮುಂಬೈನ ಅಂಧೇರಿ ಪೂರ್ವದಲ್ಲಿ 25 ವರ್ಷದ ಏರ್ ಇಂಡಿಯಾ ಪೈಲಟ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಆಕೆಯ ಗೆಳೆಯನನ್ನು ಬಂಧಿಸಲಾಗಿದೆ. ಆಕೆ ತನ್ನ ಫ್ಲಾಟ್‌ನಲ್ಲಿ Read more…

ಅಥೆರ್ ಎನರ್ಜಿ ಎಲೆಕ್ಟ್ರಿಕ್ ಸ್ಕೂಟರ್‌ ಖರೀದಿದಾರರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಎಲೆಕ್ಟ್ರಿಕ್ ವಾಹನಗಳನ್ನು ಬಳಸುವಲ್ಲಿ ತೊಂದರೆ-ಮುಕ್ತ ಅವಧಿಯನ್ನು ನೀಡುವ ಕ್ರಮದಲ್ಲಿ, EV ದ್ವಿಚಕ್ರ ವಾಹನ ವಿಭಾಗದಲ್ಲಿ ಪ್ರವರ್ತಕ ಅಥೆರ್ ‘Eight70TM ವಾರಂಟಿ’ ಎಂಬ ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ರಿಲಯನ್ಸ್ ಜನರಲ್ ಇನ್ಶೂರೆನ್ಸ್ Read more…

ಆನೆಗುಂದಿ ನವವೃಂದಾವನದ ಪದ್ಮನಾಭ ತೀರ್ಥರ ಆರಾಧನೆ ವಿಚಾರ: ರಾಯರ ಮಠಕ್ಕೆ ಅವಕಾಶ ಎಂದ ಸುಪ್ರೀಂ ಕೋರ್ಟ್

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗುಂದಿ ಬಳಿಯ ನವವೃಂದಾವನ ಗಡ್ಡೆಯಲ್ಲಿನ ಶ್ರೀ ಪದ್ಮನಾಭ ತೀರ್ಥರ ಆರಾಧನೆ ವಿಚಾರವಾಗಿ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವವೃಂದಾವನ ನಡುಗಡ್ದೆಯಲ್ಲಿ ನೆಲೆಸಿರುವ Read more…

BREAKING NEWS: ನನಗೆ ಮುಖ್ಯಮಂತ್ರಿ ಸ್ಥಾನದ ಆಸೆಯಿಲ್ಲ: ಸಿಎಂ ಆಯ್ಕೆ ವಿಚಾರದಲ್ಲಿ ಬಿಜೆಪಿಗೆ ಸಂಪೂರ್ಣ ಸಹಕಾರ ಎಂದ ಏಕನಾಥ್ ಶಿಂಧೆ

ಥಾಣೆ: ಮಹಾರಾಷ್ಟ್ರ ಮುಖ್ಯಮಂತ್ರಿ ಆಯ್ಕೆ ಗೊಂದಲ ಮುಂದುವರೆದಿದ್ದು, ಸಿಎಂ ಸ್ಥಾನಕ್ಕಾಗಿ ಏಕನಾಥ್ ಶಿಂಧೆ ಹಾಗೂ ದೇವೇಂದ್ರ ಫಡ್ನವಿಸ್ ನಡುವೆ ಹೈಡ್ರಾಮವೇ ನಡೆದಿದೆ ಎನ್ನಲಾಗಿದೆ. ಈ ನಡುವೆ ಹಂಗಾಮಿ ಸಿಎಂ Read more…

ಸಾರ್ವಜನಿಕರೇ ಎಚ್ಚರ : ಭಾರತದಲ್ಲಿ 500 ರೂ. ನಕಲಿ ನೋಟುಗಳ ಸಂಖ್ಯೆ ಶೇ.300ರಷ್ಟು ಏರಿಕೆ.!

ನವದೆಹಲಿ: ಕಳೆದ ಐದು ವರ್ಷಗಳಲ್ಲಿ ನಕಲಿ 500 ರೂಪಾಯಿ ನೋಟುಗಳ ಚಲಾವಣೆ ಶೇ.317ರಷ್ಟು ಹೆಚ್ಚಾಗಿದೆ ಎಂದು ಹಣಕಾಸು ಸಚಿವಾಲಯ ಸೋಮವಾರ ತಿಳಿಸಿದೆ. ಸಂಸತ್ತಿನಲ್ಲಿ ಪ್ರಸ್ತುತಪಡಿಸಿದ ಮಾಹಿತಿಯ ಪ್ರಕಾರ, ನಕಲಿ Read more…

ಡಿಸೆಂಬರ್ ತಿಂಗಳಿನಲ್ಲಿ ಬ್ಯಾಂಕ್’ಗೆ 17 ದಿನ ರಜೆ, ಇಲ್ಲಿದೆ ಸಂಪೂರ್ಣ ಪಟ್ಟಿ |Bank Holiday

ಭಾರತದಾದ್ಯಂತ ಬ್ಯಾಂಕುಗಳಿಗೆ ಡಿಸೆಂಬರ್ 2024 ರಲ್ಲಿ 17 ರಜಾದಿನ ಇರಲಿದೆ. ಇದರಲ್ಲಿ ರಾಜ್ಯ ನಿರ್ದಿಷ್ಟ ರಜಾದಿನಗಳು ಮತ್ತು ಸಾಪ್ತಾಹಿಕ ರಜೆಗಳು ಸೇರಿವೆ. ಇದು ಎರಡು ಶನಿವಾರಗಳು (ಡಿಸೆಂಬರ್ 14 Read more…

ಮುಂಬೈನ 26/11 ಭಯೋತ್ಪಾದಕ ದಾಳಿಗೆ ತಕ್ಕ ಉತ್ತರ ನೀಡುತ್ತೇವೆ : ಪ್ರಧಾನಿ ಮೋದಿ

ನವದೆಹಲಿ: ಭಾರತದ ಸಂವಿಧಾನದ 75 ನೇ ವರ್ಷಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸುಪ್ರೀಂ ಕೋರ್ಟ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು. ಮುಂಬೈನಲ್ಲಿ ನಡೆದ 26/11 ಭಯೋತ್ಪಾದಕ Read more…

BIG NEWS: ಭೀಕರ ಅಪಘಾತದಲ್ಲಿ ಐವರು ವೈದ್ಯರ ಸಾವು; ಚಾಲಕ ನಿದ್ರೆಗೆ ಜಾರಿದ್ದೆ ದುರ್ಘಟನೆಗೆ ಕಾರಣ

ಇಂದು ಮುಂಜಾನೆ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ ವೇಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಐವರು ವೈದ್ಯರು ಸಾವನ್ನಪ್ಪಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸೈಫೈನಲ್ಲಿರುವ ಉತ್ತರ ಪ್ರದೇಶ ವೈದ್ಯಕೀಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ Read more…

ವಿದ್ಯಾರ್ಥಿನಿ ಕೊಲೆ ಆರೋಪಿ ಅರೆಸ್ಟ್;‌ ವಿಚಾರಣೆ ವೇಳೆ ಬೆಚ್ಚಿಬೀಳಿಸುವ ಮಾಹಿತಿ ಬಹಿರಂಗ

ಗುಜರಾತ್‌ನ ವಲ್ಸಾದ್ ಜಿಲ್ಲೆಯ ಮೋತಿವಾಡ ಗ್ರಾಮದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಪ್ರಕರಣ ಬೆಳಕಿಗೆ ಬಂದ ಹತ್ತು ದಿನಗಳ ನಂತರ ಪೊಲೀಸರು ಕೊನೆಗೂ ಆರೋಪಿಯನ್ನು Read more…

ನೀವಿನ್ನೂ 10 ವರ್ಷದ ಹಳೆಯ ‘ಆಧಾರ್ ಕಾರ್ಡ್’ ಅಪ್ ಡೇಟ್ ಮಾಡಿಸಿಲ್ವಾ..? ಡಿ.14 ರೊಳಗೆ ಈ ಕೆಲಸ ಮಾಡಿ

ಆಧಾರ್ ಕಾರ್ಡ್ ದೇಶದ ನಾಗರಿಕರಿಗೆ ಪ್ರಮುಖ ಪ್ರಮಾಣಪತ್ರವಾಗಿದೆ. ಇತ್ತೀಚಿನ ದಿನಗಳಲ್ಲಿ, ಎಲ್ಲದಕ್ಕೂ ಆಧಾರ್ ಕಾರ್ಡ್ ಅಗತ್ಯವಿದೆ. ಸಿಮ್ ಕಾರ್ಡ್ ಗಳಿಂದ ಹಿಡಿದು ಬ್ಯಾಂಕುಗಳವರೆಗೆ, ನೀವು ಆಧಾರ್ ಸಂಖ್ಯೆಯನ್ನು ಹೊಂದಿರಬೇಕು. Read more…

ಕೂದಲಿಡಿದು ಸಾಧುವನ್ನು ಎತ್ತಿದ ಖಲಿ; ವಿಡಿಯೋ ವೈರಲ್….!

ಕುಸ್ತಿಪಟು ದಲೀಪ್ ಸಿಂಗ್ ರಾಣಾ, ಸಾಧುವೊಬ್ಬರನ್ನು ಕೇವಲ ಕೂದಲಿಡಿದು ಎತ್ತುವ ಮೂಲಕ ತಮ್ಮ ಶಕ್ತಿ ಪ್ರದರ್ಶಿಸಿದ್ದಾರೆ. ಬರಿಗೈ ಬಳಸಿದ ಖಲಿ, ಸಾಧುವಿನ ಕೂದಲಿಡಿದು ಎತ್ತಿದ್ದು, ಇದು ಬಾಗೇಶ್ವರ ಧಾಮದ Read more…

SHOCKING : ದೇಶದಲ್ಲಿ ಬೆಚ್ಚಿ ಬೀಳಿಸುವ ಘಟನೆ : ಶಿಕ್ಷಕರಿಂದಲೇ ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್.!

ದೇಶದಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಶಿಕ್ಷಕರೇ ಸೇರಿಕೊಂಡು ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್ ನಡೆಸಿದ ಘಟನೆ ಛತ್ತೀಸ್ ಗಢದಲ್ಲಿ ನಡೆದಿದೆ. ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ Read more…

Rain alert : ‘ಫೆಂಗಲ್’ ಚಂಡಮಾರುತದ ಎಫೆಕ್ಟ್ : ಕರ್ನಾಟಕ, ತಮಿಳುನಾಡಿನಲ್ಲಿ ಭಾರಿ ‘ಮಳೆ’ ಮುನ್ಸೂಚನೆ

ಫೆಂಗಲ್ ಚಂಡಮಾರುತದ ಪರಿಣಾಮ ಕರ್ನಾಟಕ, ತಮಿಳುನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮೂರು ಜಿಲ್ಲೆಗಳು ಮತ್ತು ಪುದುಚೇರಿಯ ಒಂದು ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಬಗ್ಗೆ ಭಾರತ ಹವಾಮಾನ ಇಲಾಖೆ (ಐಎಂಡಿ) Read more…

ಡೋಪಿಂಗ್ ನೀತಿ ಸಂಹಿತೆ ಉಲ್ಲಂಘನೆ : ಭಾರತದ ಕುಸ್ತಿಪಟು ‘ಬಜರಂಗ್ ಪೂನಿಯಾ’ 4 ವರ್ಷ ನಿಷೇಧ

ಟೋಕಿಯೊ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಬಜರಂಗ್ ಪೂನಿಯಾ ಅವರನ್ನು 4 ವರ್ಷ ಅಮಾನತು ಮಾಡಿ ರಾಷ್ಟ್ರೀಯ ಉದ್ದೀಪನ ಮದ್ದು ವಿರೋಧಿ ಸಂಸ್ಥೆ (ನಾಡಾ) ಆದೇಶಿಸಿದೆ. ಮಾರ್ಚ್ 10, Read more…

26/11 ಮುಂಬೈ ದಾಳಿ ವಿವರಗಳನ್ನು ಕೇಳಿ ತತ್ತರಿಸಿಹೋದ ʼಬಿಗ್‌ ಬಿʼ

ʼಕೌನ್ ಬನೇಗಾ ಕರೋಡ್ಪತಿʼ 16 ರ ವಿಶೇಷ ಸಂಚಿಕೆಯಲ್ಲಿ, ಬಿಗ್‌ ಬಿ ಅಮಿತಾಬ್ ಬಚ್ಚನ್ 26/11 ಮುಂಬೈ ಭಯೋತ್ಪಾದಕ ದಾಳಿಯ ಸಂದರ್ಭದಲ್ಲಿ ಸಾವನ್ನಪ್ಪಿದವರಿಗೆ ಗೌರವ ಸಲ್ಲಿಸಿದ್ದಾರೆ. ಆ ಕರಾಳ Read more…

ನಾಳೆ ಜಾರ್ಖಂಡ್ ಸಿಎಂ ಆಗಿ ‘ಹೇಮಂತ್ ಸೊರೆನ್’ ಪ್ರಮಾಣ ವಚನ ಸ್ವೀಕಾರ, ಪ್ರಧಾನಿ ಮೋದಿಗೆ ಆಹ್ವಾನ.!

ನವದೆಹಲಿ: ನಾಳೆ (ಗುರುವಾರ) ಜಾರ್ಖಂಡ್ ಸಿಎಂ ಆಗಿ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕರಿಸಲಿದ್ದು, ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿಗೆ ಆಹ್ವಾನ ನೀಡಿದ್ದಾರೆ. ಜಾರ್ಖಂಡ್ ಹಂಗಾಮಿ ಮುಖ್ಯಮಂತ್ರಿ ಹೇಮಂತ್ ಸೊರೆನ್ Read more…

BIG NEWS : ವಾಯುಭಾರ ಕುಸಿತದಿಂದ ತಮಿಳುನಾಡಿನಲ್ಲಿ ಭಾರೀ ಮಳೆ ಸಾಧ್ಯತೆ ; ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ನವದೆಹಲಿ: ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಆಳವಾದ ವಾಯುಭಾರ ಕುಸಿತವು ಬುಧವಾರದ ವೇಳೆಗೆ ಚಂಡಮಾರುತವಾಗಿ ತೀವ್ರಗೊಳ್ಳುವ ನಿರೀಕ್ಷೆಯಿದೆ, ಇದು ತಮಿಳುನಾಡು, ಪುದುಚೇರಿ ಮತ್ತು ಆಂಧ್ರಪ್ರದೇಶಕ್ಕೆ ಭಾರಿ ಮಳೆ ತರಲಿದೆ ಎಂದು Read more…

ಒಮ್ಮೆ ಕಣ್ತುಂಬಿಕೊಳ್ಳಿ ಪಾಲಕ್ಕಾಡ್ ಪರ್ವತ ಶ್ರೇಣಿಯ ಅಂದ…!

ಪಾಲಕ್ಕಾಡ್ ಜಿಲ್ಲೆಯ ಬಗ್ಗೆ ನೀವೆಲ್ಲರೂ ಕೇಳಿರುತ್ತೀರಿ. ಇಲ್ಲಿನ ನೆನ್ಮರದ ಪಟ್ಟಣದಿಂದ ಮೋಡಗಳು ಮುತ್ತಿಕ್ಕುವಂತೆ ಕಾಣುವ ನೆಲ್ಲಿಯಪಥಿ ಪರ್ವತ ಶ್ರೇಣಿಗಳು ಆರಂಭವಾಗುತ್ತವೆ. ಇದು ನಯನ ಮನೋಹರವಾಗಿದೆ. ಪರ್ವತಾರೋಹಿಗಳಿಗೆ ಮತ್ತು ಟ್ರೆಕ್ಕಿಂಗ್ Read more…

́ಸಂವಿಧಾನ ದಿನʼ ದಂದು ಮುರ್ಮುಗೆ ನಮಸ್ಕರಿಸದ ರಾಹುಲ್; ಬುಡಕಟ್ಟು ಅಧ್ಯಕ್ಷರನ್ನು ಅವಮಾನಿಸಿದ್ದಾರೆಂದ ಬಿಜೆಪಿ | Watch

ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತೆ ಆಡಳಿತ ಪಕ್ಷದ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ʼಸಂವಿಧಾನ ದಿನʼ ವಾದ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಅಭಿನಂದಿಸದಿರುವ ಅವರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...