alex Certify India | Kannada Dunia | Kannada News | Karnataka News | India News - Part 244
ಕನ್ನಡ ದುನಿಯಾ
    Dailyhunt JioNews

Kannada Duniya

ಇಡಿ ಅಧಿಕಾರಿಗಳು ಮನೆಗೆ ಬಂದ ಬೆನ್ನಲ್ಲೇ ಸುಪ್ರೀಂ ಕೋರ್ಟ್ ಕದ ತಟ್ಟಿದ ದೆಹಲಿ ಸಿಎಂ ಕೇಜ್ರಿವಾಲ್

ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ಪ್ರಶ್ನಿಸಲು ಇಡಿ ಅಧಿಕಾರಿಗಳ ತಂಡವು ನಿವಾಸವನ್ನು ತಲುಪಿದ ನಂತರ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಕಾನೂನು ತಂಡವು ಸುಪ್ರೀಂ ಕೋರ್ಟ್ ಮೊರೆ Read more…

ಭಾರತದಲ್ಲಿ ಇಳಿಕೆಯಾಗುತ್ತಲೇ ಇದೆ ಮಕ್ಕಳ ಜನನ ಪ್ರಮಾಣ; ಫಲವತ್ತತೆಯ ದರ ಕುಸಿತದ ಪರಿಣಾಮವೇನು ಗೊತ್ತಾ….?

ಭಾರತ ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿ ಮಾರ್ಪಟ್ಟಿದೆ. ಆದರೆ ಇತ್ತೀಚಿನ ಅಧ್ಯಯನವೊಂದು ಆಘಾತಕಾರಿ ಸಂಗತಿಗಳನ್ನು ಬಹಿರಂಗಪಡಿಸಿದೆ. ಹೊಸ ಜಾಗತಿಕ ಸಂಶೋಧನೆಯ ಪ್ರಕಾರ ಭಾರತದಲ್ಲಿ ಫಲವತ್ತತೆಯ ಪ್ರಮಾಣ Read more…

BREAKING: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನಕ್ಕೆ ಬಂದ ಇಡಿ ಅಧಿಕಾರಿಗಳು: ನಿವಾಸದ ಬಳಿ ಭಾರಿ ಭದ್ರತೆ

ನವದೆಹಲಿ: ಯಾವುದೇ ಕ್ಷಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನವಾಗುವ ಸಾಧ್ಯತೆ ಇದೆ. ದೆಹಲಿಯ ಕೇಜ್ರಿವಾಲ್ ನಿವಾಸಕ್ಕೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಆಗಮಿಸಿದ್ದಾರೆ. ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅಕ್ರಮ Read more…

BREAKING: ಬಾಂಡ್ ಸಂಖ್ಯೆ, ಖರೀದಿ ವಿವರ ಸಹಿತ ಚುನಾವಣಾ ಬಾಂಡ್ ಡೇಟಾ ಬಿಡುಗಡೆ ಮಾಡಿದ ಚುನಾವಣಾ ಆಯೋಗ: ಇಲ್ಲಿದೆ ಫುಲ್ ಡಿಟೇಲ್ಸ್

  ನವದೆಹಲಿ: ಸುಪ್ರೀಂ ಕೋರ್ಟ್‌ನ ನಿರ್ದೇಶನಕ್ಕೆ ಅನುಗುಣವಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್‌ಬಿಐ) ಒದಗಿಸಿದ ಬಾಂಡ್ ಸಂಖ್ಯೆಗಳು ಸೇರಿದಂತೆ ಚುನಾವಣಾ ಬಾಂಡ್‌ ಗಳ ಡೇಟಾವನ್ನು ಭಾರತೀಯ ಚುನಾವಣಾ ಆಯೋಗವು(ಇಸಿಐ) Read more…

BREAKING: ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ: ಕೊಯಮತ್ತೂರಿನಿಂದ ಅಣ್ಣಾಮಲೈಗೆ ಟಿಕೆಟ್

ನವದೆಹಲಿ: ಲೋಕಸಭೆ ಚುನಾವಣೆಗೆ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದ್ದು, ಮೂರನೇ ಪಟ್ಟಿ ಬಿಡುಗಡೆ ಮಾಡಲಾಗಿದೆ. ತಮಿಳುನಾಡಿನ 9 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ. Read more…

BREAKING : ಬಿಹಾರದಲ್ಲಿ ಪೊಲೀಸರು- ರೈತರ ನಡುವೆ ಘರ್ಷಣೆ, 30 ಮಂದಿ ಅರೆಸ್ಟ್..!

ಬಿಹಾರದ ಬಕ್ಸಾರ್ ಜಿಲ್ಲೆಯಲ್ಲಿ ಬುಧವಾರ ಪೊಲೀಸರು ಮತ್ತು ರೈತರ ನಡುವಿನ ಘರ್ಷಣೆಯ ನಂತರ 30 ಜನರನ್ನು ಬಂಧಿಸಲಾಗಿದೆ. ಜಿಲ್ಲೆಯ ಚೌಸಾ ಗ್ರಾಮದ ಹಲವಾರು ರೈತರು ಉಷ್ಣ ವಿದ್ಯುತ್ ಸ್ಥಾವರದ Read more…

BREAKING : ‘ಚೆನ್ನೈ ಸೂಪರ್ ಕಿಂಗ್ಸ್’ ತಂಡದ ನೂತನ ನಾಯಕನಾಗಿ ಋತುರಾಜ್ ಗಾಯಕ್ವಾಡ್ ಆಯ್ಕೆ

ಚೆನ್ನೈ ಸೂಪರ್ ಕಿಂಗ್ಸ್ ತಂಡದ ನೂತನ ನಾಯಕನಾಗಿ ಎಂಎಸ್ ಧೋನಿ ಬದಲಿಗೆ ಆರಂಭಿಕ ಆಟಗಾರ ಋತುರಾಜ್ ಗಾಯಕ್ವಾಡ್ ಆಯ್ಕೆಯಾಗಿದ್ದಾರೆ. ಐಪಿಎಲ್ ಅಧಿಕೃತ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಈ ವಿಷಯ Read more…

BREAKING : ‘ಚುನಾವಣಾ ಬಾಂಡ್’ ಗಳ ಎಲ್ಲಾ ವಿವರಗಳನ್ನು ಚು. ಆಯೋಗಕ್ಕೆ ಸಲ್ಲಿಸಿದ SBI

ನವದೆಹಲಿ : ಚುನಾವಣಾ ಬಾಂಡ್ ಸಂಖ್ಯೆಗಳ ವಿವರಗಳು ಸೇರಿದಂತೆ ಚುನಾವಣಾ ಬಾಂಡ್ ಗಳ ಸಂಪೂರ್ಣ ವಿವರಗಳನ್ನು ಎಸ್ ಬಿ ಐ ಚುನಾವಣಾ ಆಯೋಗಕ್ಕೆ ಸಲ್ಲಿಸಿದೆ. ಸುಪ್ರೀಂ ಕೋರ್ಟ್ ಆದೇಶದ Read more…

BIG NEWS : ವಾಟ್ಸಪ್ ಗೆ ‘ವಿಕಸಿತ ಭಾರತ್’ ಸಂದೇಶ ಕಳುಹಿಸುವುದನ್ನು ನಿಲ್ಲಿಸಿ : ಕೇಂದ್ರಕ್ಕೆ ಚುನಾವಣಾ ಆಯೋಗ ಸೂಚನೆ

ನವದೆಹಲಿ : ವಾಟ್ಸಪ್ ಗೆ ವಿಕಸಿತ ಭಾರತ ಸಂದೇಶ ಕಳುಹಿಸುವುದನ್ನು ನಿಲ್ಲಿಸಿ ಎಂದು ಕೇಂದ್ರ ಸರ್ಕಾರಕ್ಕೆ ಚುನಾವಣಾ ಆಯೋಗ ಸೂಚನೆ ನೀಡಿದೆ. 2024 ರ ಲೋಕಸಭಾ ಚುನಾವಣೆಯ ಘೋಷಣೆಯ Read more…

ಬ್ಯಾಂಕ್ ಖಾತೆ ಫ್ರೀಜ್ , ನಮ್ಮ ಬಳಿ ಪ್ರಚಾರಕ್ಕೂ ಹಣವಿಲ್ಲ : ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಗರಂ

ಕಾಂಗ್ರೆಸ್ ನ ಮೂವರು ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಒಟ್ಟಾಗಿ ಪತ್ರಿಕಾಗೋಷ್ಠಿ ನಡೆಸಿದರು. ಲೋಕಸಭಾ ಚುನಾವಣೆಗೆ ಮುನ್ನ ಬ್ಯಾಂಕ್ Read more…

BREAKING : ‘ಸತ್ಯಶೋಧನಾ ಘಟಕ ‘ ಸ್ಥಾಪಿಸುವ ಕೇಂದ್ರದ ಅಧಿಸೂಚನೆಗೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ : ನಕಲಿ ಸುದ್ದಿಗಳನ್ನು ಗುರುತಿಸಲು ಪ್ರೆಸ್ ಇನ್ಫರ್ಮೇಷನ್ ಬ್ಯೂರೋ (ಪಿಐಬಿ) ಅಡಿಯಲ್ಲಿ ಫ್ಯಾಕ್ಟ್ ಚೆಕ್ ಯುನಿಟ್ (ಸತ್ಯಶೋಧನಾ ಘಟಕ) ಸ್ಥಾಪಿಸುವ ಕೇಂದ್ರದ ಅಧಿಸೂಚನೆಗೆ ಸುಪ್ರೀಂ ಕೋರ್ಟ್ ಗುರುವಾರ Read more…

BIG NEWS : ಕಾಂಗ್ರೆಸ್ ನ್ನು ದುರ್ಬಲಗೊಳಿಸಲು ಪ್ರಧಾನಿ ಮೋದಿಯಿಂದ ವ್ಯವಸ್ಥಿತ ಪ್ರಯತ್ನ : ಸೋನಿಯಾ ಗಾಂಧಿ ಗರಂ

ನವದೆಹಲಿ : ಕಾಂಗ್ರೆಸ್ ನ್ನು ದುರ್ಬಲಗೊಳಿಸಲು ಪ್ರಧಾನಿ ಮೋದಿ ವ್ಯವಸ್ಥಿತ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಗರಂ ಆಗಿದ್ದಾರೆ. ಇಂದು ದೆಹಲಿಯಲ್ಲಿ ನಡೆದ ಜಂಟಿ Read more…

ಅಬಕಾರಿ ನೀತಿ ಪ್ರಕರಣ : ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಸಿಎಂ ‘ಅರವಿಂದ್ ಕೇಜ್ರಿವಾಲ್’

ನವದೆಹಲಿ : ಆಮ್ ಆದ್ಮಿ ಪಕ್ಷದ (ಎಎಪಿ) ಮುಖಂಡ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗುರುವಾರ (ಮಾರ್ಚ್ 21) ದೆಹಲಿ ಹೈಕೋರ್ಟ್ ನಲ್ಲಿ ಹೊಸ ಅರ್ಜಿಯನ್ನು ಸಲ್ಲಿಸಿದ್ದಾರೆ Read more…

BREAKING : ಈ ನಾಲ್ಕು ರಾಜ್ಯಗಳಲ್ಲಿ ನಾನ್-ಕೇಡರ್ ಅಧಿಕಾರಿಗಳ ವರ್ಗಾವಣೆ ಮಾಡಿ ಚುನಾವಣಾ ಆಯೋಗ ಆದೇಶ

ನವದೆಹಲಿ: ಗುಜರಾತ್, ಪಂಜಾಬ್, ಒಡಿಶಾ ಮತ್ತು ಪಶ್ಚಿಮ ಬಂಗಾಳದ ನಾಲ್ಕು ರಾಜ್ಯಗಳಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಮತ್ತು ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಆಗಿ ನಾಯಕತ್ವದ ಸ್ಥಾನಗಳಲ್ಲಿ ನೇಮಕಗೊಂಡ ಕೇಡರ್ Read more…

SHOCKING : ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಗೆ ಮೂತ್ರ ಕುಡಿಯಲು ಒತ್ತಾಯ : ವಿಡಿಯೋ ವೈರಲ್

ಉಜ್ಜಯಿನಿ (ಮಧ್ಯಪ್ರದೇಶ) : ವಿವಾಹಿತ ಮಹಿಳೆಯೊಂದಿಗೆ ಓಡಿಹೋದ ವ್ಯಕ್ತಿಯನ್ನು ಗ್ರಾಮಸ್ಥರು ಥಳಿಸಿ, ಬಲವಂತವಾಗಿ ಮೂತ್ರ ಕುಡಿಯುವಂತೆ ಮಾಡಿ, ಶೂಗಳ ಹಾರದೊಂದಿಗೆ ಮೆರವಣಿಗೆ ಮಾಡಿದ ಘಟನೆ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನಡೆದಿದೆ. Read more…

BREAKING : ಚುನಾವಣಾ ಆಯುಕ್ತರ ನೇಮಕಕ್ಕೆ ತಡೆ ನೀಡಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ನವದೆಹಲಿ: ಚುನಾವಣಾ ಆಯುಕ್ತರ ನೇಮಕಾತಿಯ ಕಾನೂನನ್ನು ಈ ಹಂತದಲ್ಲಿ ತಡೆಹಿಡಿಯಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ. ಆಯ್ಕೆ ಸಮಿತಿಯಿಂದ ಭಾರತದ ಮುಖ್ಯ ನ್ಯಾಯಮೂರ್ತಿಯನ್ನು ಹೊರಗಿಟ್ಟ 2023 Read more…

ಸಲಿಂಗಿ, ತೃತೀಯ ಲಿಂಗಿ, ಅಂತರ್ ಧರ್ಮೀಯ ದಂಪತಿಗಳಿಗೆ ನ್ಯಾಯಾಲಯ ತಕ್ಷಣ ಪೊಲೀಸ್ ರಕ್ಷಣೆ ನೀಡಬೇಕು : ಸುಪ್ರೀಂ ಕೋರ್ಟ್

ನವದೆಹಲಿ : ಸಲಿಂಗಿ, ತೃತೀಯ ಲಿಂಗಿ ಮತ್ತು ಅಂತರ್ ಧರ್ಮೀಯ ದಂಪತಿಗಳಿಗೆ ತಕ್ಷಣದ ಪೊಲೀಸ್ ರಕ್ಷಣೆ ನೀಡುವ ಮನವಿಗಳನ್ನು ನಿಭಾಯಿಸುವಾಗ ನ್ಯಾಯಾಧೀಶರು ತಮ್ಮ ವೈಯಕ್ತಿಕ ದೃಷ್ಟಿಕೋನಗಳನ್ನು ಸಾಂವಿಧಾನಿಕ ಮೌಲ್ಯಗಳಿಗೆ Read more…

BREAKING : ರಾಜಸ್ಥಾನದಲ್ಲಿ ಭೀಕರ ಸಿಲಿಂಡರ್ ಸ್ಪೋಟ ; ಒಂದೇ ಕುಟುಂಬದ ಐವರು ಸಜೀವ ದಹನ

ರಾಜಸ್ಥಾನ : ಜೈಪುರದ ವಿಶ್ವಕರ್ಮದ ಮನೆಯೊಂದರಲ್ಲಿ ಸಂಭವಿಸಿದ ಭೀಕರ ಸಿಲಿಂಡರ್ ಸ್ಪೋಟದಲ್ಲಿ ಐವರು ಸಜೀವ ದಹನವಾಗಿದ್ದಾರೆ. ವಿಶ್ವಕರ್ಮದ ಜೈಸಲ್ಯ ಗ್ರಾಮದಲ್ಲಿ ಸಂಭವಿಸಿದ ದುರಂತದಲ್ಲಿ ಮೂವರು ಮುಗ್ಧ ಮಕ್ಕಳು ಸೇರಿದಂತೆ Read more…

20 ಕಿಮೀಗಿಂತಲೂ ಹೆಚ್ಚು ಮೈಲೇಜ್‌, ಸುರಕ್ಷತೆಯಲ್ಲಿ 5 ಸ್ಟಾರ್‌ ರೇಟಿಂಗ್‌; ಭಾರತದ ಅಗ್ಗದ ಡೀಸೆಲ್ ಕಾರು ಇದು……!

  ಟಾಟಾ ಮೋಟಾರ್ಸ್ನಲ್ಲಿ ಪೆಟ್ರೋಲ್, ಡೀಸೆಲ್, ಸಿಎನ್‌ಜಿ ಮತ್ತು ಎಲೆಕ್ಟ್ರಿಕ್ ಕಾರುಗಳ ಭಂಡಾರವೇ ಇದೆ. ಇದರಲ್ಲಿ ಹ್ಯಾಚ್‌ಬ್ಯಾಕ್, ಕಾಂಪ್ಯಾಕ್ಟ್ ಸೆಡಾನ್, ಕಾಂಪ್ಯಾಕ್ಟ್ ಎಸ್‌ಯುವಿ ಮತ್ತು ಮಧ್ಯಮ ಗಾತ್ರದ ಎಸ್‌ಯುವಿ Read more…

ಪ್ರಸಕ್ತ ಹಣಕಾಸು ವರ್ಷದ ಕೊನೆ ದಿನವಾದ ಮಾ.31 ರ ಭಾನುವಾರವೂ ಬ್ಯಾಂಕ್ ತೆರೆಯಲು RBI ನಿರ್ದೇಶನ: ಇಲ್ಲಿದೆ ಬ್ಯಾಂಕ್ ಗಳ ಸಂಪೂರ್ಣ ಪಟ್ಟಿ

ಮುಂಬೈ: ಮಾರ್ಚ್ 31 ರ ಭಾನುವಾರದಂದು ಈ ಬ್ಯಾಂಕುಗಳನ್ನು ತೆರೆದಿರಲು RBI ನಿರ್ದೇಶನ ನೀಡಿದೆ. ಮಾರ್ಚ್ 31, 2024 ರಂದು ತಮ್ಮ ಶಾಖೆಗಳು ತೆರೆದಿರುತ್ತವೆ ಎಂದು ಖಚಿತಪಡಿಸಿಕೊಳ್ಳಲು ಸರ್ಕಾರಿ Read more…

BREAKING: 2 ಅಂತಸ್ತಿನ ಕಟ್ಟಡ ಕುಸಿದು ಘೋರ ದುರಂತ: ಇಬ್ಬರು ಸಾವು, ಒಬ್ಬ ಗಂಭೀರ

ನವದೆಹಲಿ: ಗುರುವಾರ ಮುಂಜಾನೆ ದೆಹಲಿಯ ಕಬೀರ್ ನಗರದಲ್ಲಿ ಎರಡು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಸಾವನ್ನಪ್ಪಿದ್ದಾರೆ. ಒಬ್ಬರು ಗಾಯಗೊಂಡಿದ್ದಾರೆ. ದೆಹಲಿಯ ಕಬೀರ್‌ನಗರ ಪ್ರದೇಶದಲ್ಲಿ ಹಳೆ ಕಟ್ಟಡವೊಂದು ಕುಸಿದು ಬಿದ್ದ Read more…

ರೈತರ ಸಾಲ ಮನ್ನಾ: ದೇಶಾದ್ಯಂತ ಟೋಲ್ ಬೂತ್ ರದ್ದು, 75 ರೂ.ಗೆ ಪೆಟ್ರೋಲ್, 500 ರೂ.ಗೆ ಸಿಲಿಂಡರ್: ಡಿಎಂಕೆ ಪ್ರಣಾಳಿಕೆ ರಿಲೀಸ್

ಚೆನ್ನೈ: ಲೋಕಸಭೆ ಚುನಾವಣೆಗೆ ಡಿಎಂಕೆ ಪ್ರಣಾಳಿಕೆ ಬಿಡುಗಡೆ ಮಾಡಲಾಗಿದ್ದು, ಹಲವು ಭರವಸೆ ನೀಡಲಾಗಿದೆ. ಡಿಎಂಕೆ ಪ್ರಣಾಳಿಕೆಯಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ದೇಶಾದ್ಯಂತ ಟೋಲ್ ಬೂತ್ ಗಳನ್ನು ರದ್ದುಪಡಿಸಿ Read more…

ಕಾವೇರಿ ನದಿಗೆ ಮೇಕೆದಾಟು ಡ್ಯಾಂ ನಿರ್ಮಾಣಕ್ಕೆ ಬಿಡಲ್ಲ: ರಾಜ್ಯ ಕಾಂಗ್ರೆಸ್ ಗೆ ಮುಜುಗರ ತಂದ ಡಿಎಂಕೆ ಪ್ರಣಾಳಿಕೆ

ಚೆನ್ನೈ: ಲೋಕಸಭೆ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ ಜಯಗಳಿಸಿದ್ದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಕರ್ನಾಟಕ ನಿರ್ಮಿಸಲು ಉದ್ದೇಶಿಸಿದ ಮೇಕೆದಾಟು ಅಣೆಕಟ್ಟೆ ನಿರ್ಮಾಣಕ್ಕೆ ತಡೆ ನೀಡುವುದಾಗಿ ಡಿಎಂಕೆ ಘೋಷಣೆ ಮಾಡಿದೆ. Read more…

ಕ್ಯಾನ್ಸರ್ ರೋಗಿಗಳಿಗೆ ಶುಭ ಸುದ್ದಿ: ಪೇಟೆಂಟ್ ಅವಧಿ ಮುಗಿದ ಹಿನ್ನೆಲೆ 72 ಲಕ್ಷ ರೂ. ನ ಕ್ಯಾನ್ಸರ್ ಔಷಧ ಇನ್ನು ಕೇವಲ 3 ಲಕ್ಷಕ್ಕೆ ಲಭ್ಯ

ನವದೆಹಲಿ: ಕ್ಯಾನ್ಸರ್ ರೋಗಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಪೇಟೆಂಟ್ ಅವಧಿ ಮುಗಿದ ಹಿನ್ನೆಲೆಯಲ್ಲಿ 72 ಲಕ್ಷ ರೂಪಾಯಿ ಮೌಲ್ಯದ ಕ್ಯಾನ್ಸರ್ ಔಷಧವ ಇನ್ನು 3 ಲಕ್ಷ ರೂಪಾಯಿಗೆ ಲಭ್ಯವಾಗಲಿದೆ. Read more…

ಉದ್ಯೋಗಾಂಕ್ಷಿಗಳ ಗಮನಕ್ಕೆ : 25 ಸಾವಿರ ‘ಅಗ್ನಿವೀರ್’ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನ

ನವದೆಹಲಿ : ಭಾರತೀಯ ಸೇನೆಯು ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯಡಿ ಖಾಲಿ ಇರುವ ಆರ್ಮಿ ಅಗ್ನಿವೀರ್ ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಮಾ.22 Read more…

ಮನೆ ಹೊರಗೆ ಕಸ ಗುಡಿಸುತ್ತಿದ್ದ ವೇಳೆಯೇ ಕಾರ್ ಡಿಕ್ಕಿ: ಮಹಿಳೆ ಸಾವು

ದೆಹಲಿ: 65 ವರ್ಷದ ಮಹಿಳೆಯೊಬ್ಬರು ತಮ್ಮ ಮನೆಯ ಹೊರಗೆ ಕಾರ್ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. ಬುಧವಾರ ಬೆಳಗ್ಗೆ 9 ಗಂಟೆಯ ಸುಮಾರಿಗೆ ಜಾನಕಿ ಕುಮಾರಿ ಎಂದು ಗುರುತಿಸಲಾದ ಮಹಿಳೆ Read more…

ಮೆದುಳಿನಲ್ಲಿ ಊತ ಮತ್ತು ರಕ್ತಸ್ರಾವ, ಶಸ್ತ್ರಚಿಕಿತ್ಸೆ ಬಳಿಕ ಹೇಗಿದೆ ಸದ್ಗುರು ಜಗ್ಗಿ ವಾಸುದೇವ್‌ ಅವರ ಆರೋಗ್ಯ….?

ಪ್ರಸಿದ್ಧ ಆಧ್ಯಾತ್ಮಿಕ ನಾಯಕ ಸದ್ಗುರು ಜಗ್ಗಿ ವಾಸುದೇವ್ ಆರೋಗ್ಯದ ಕುರಿತಂತೆ ಭಕ್ತರಿಗೆ ಶಾಕಿಂಗ್‌ ಸುದ್ದಿಯೊಂದಿದೆ. ಸದ್ಗುರು ಇತ್ತೀಚೆಗಷ್ಟೆ ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಮೆದುಳಿನಲ್ಲಿ ಊತ ಮತ್ತು ರಕ್ತಸ್ರಾವದ ಕಾರಣ Read more…

ಗಂಭೀರ ಕಾಯಿಲೆಯಿಂದ ಬಳಲ್ತಿದ್ದಾರೆ ಆಪ್‌ ಸಂಸದ ರಾಘವ್‌ ಚಡ್ಡಾ, ಚಿಕಿತ್ಸೆಯಲ್ಲಿ ವಿಳಂಬವಾದ್ರೆ ಕಾದಿದೆ ಅಪಾಯ….!

  ಬಾಲಿವುಡ್‌ ನಟಿ ಪರಿಣಿತಿ ಚೋಪ್ರಾ ಪತಿ ಹಾಗೂ ರಾಜ್ಯಸಭೆಯ ಸಂಸದ ರಾಘವ್ ಚಡ್ಡಾ ಗಂಭೀರ ಕಣ್ಣಿನ ಕಾಯಿಲೆಯಿಂದ ಬಳಲುತ್ತಿದ್ದಾರೆ. ಎಎಪಿ ನಾಯಕ ರಾಘವ್‌ಗೆ ರೆಟಿನಾ ಡಿಟ್ಯಾಚ್‌ಮೆಂಟ್‌ ಸಮಸ್ಯೆಯಿದೆ. Read more…

ರಂಜಾನ್ ಉಪವಾಸ ಆಚರಿಸುವ ಮುಸ್ಲಿಂ ಕೈದಿಗಳಿಗೆ ವಿಶೇಷ ವ್ಯವಸ್ಥೆ

ಮುಂಬೈ: ರಂಜಾನ್ ಉಪವಾಸ ಆಚರಿಸುವ ಮುಸ್ಲಿಂ ಕೈದಿಗಳಿಗೆ ಮಹಾರಾಷ್ಟ್ರದ ಸತಾರಾ ಜೈಲು ಅಧಿಕಾರಿಗಳು ವಿಶೇಷ ವ್ಯವಸ್ಥೆ ಮಾಡಿದ್ದಾರೆ. ಜೈಲು ಆಡಳಿತವು ಕೈದಿಗಳಿಗೆ ಬೆಳಿಗ್ಗೆ ಮತ್ತು ಸಂಜೆಯ ಊಟಕ್ಕೆ ಪ್ರತ್ಯೇಕ Read more…

TCS ಉದ್ಯೋಗಿಗಳಿಗೆ ಗುಡ್ ನ್ಯೂಸ್: 8% ಸಂಬಳ ಹೆಚ್ಚಳ

ನವದೆಹಲಿ: ಭಾರತದ ಅತಿದೊಡ್ಡ ಐಟಿ ಸೇವಾ ಕಂಪನಿಯಾದ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್(ಟಿಸಿಎಸ್) ತನ್ನ ಆಫ್‌ಸೈಟ್ ಉದ್ಯೋಗಿಗಳ ವೇತನವನ್ನು ಶೇಕಡ 7-8 ರಷ್ಟು ಹೆಚ್ಚಿಸುವ ಸಾಧ್ಯತೆಯಿದೆ. 2024-25ರಲ್ಲಿ ಕಂಪನಿಯು ತನ್ನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...