alex Certify India | Kannada Dunia | Kannada News | Karnataka News | India News - Part 253
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮುಂಬೈ-ನಾಗ್ಪುರ ಎಕ್ಸ್ಪ್ರೆಸ್ ವೇಯಲ್ಲಿ ಭೀಕರ ಅಪಘಾತ : 7 ಮಂದಿ ಸಾವು, ಐವರಿಗೆ ಗಾಯ

ಮುಂಬೈ-ನಾಗ್ಪುರ  ಎಕ್ಸ್ ಪ್ರೆಸ್ ವೇಯಲ್ಲಿ 2 ಕಾರುಗಳ ನಡುವೆ ಭೀಕರ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಇತರ ಐದು ಮಂದಿ ಗಾಯಗೊಂಡಿದ್ದಾರೆ. ಮುಂಬೈನಿಂದ Read more…

ಗೂಗಲ್ ಟ್ರಾನ್ಸ್ ಲೇಟ್ ನಲ್ಲಿ ತುಳು ಭಾಷೆ ಸೇರ್ಪಡೆ |Tulu Translate Google

ಬೆಂಗಳೂರು : ಬೊಕ್ಕ, ದಾದಾ, ಅಮ್ಮೇರ್, ಅಪ್ಪೇರ್, ಎಂಚಿನ..ನೀವು ಈ ಭಾಷೆಯನ್ನು ಕೇಳಿರುತ್ತೀರಿ. ಇದು ತುಳು ಭಾಷೆಯಾಗಿದ್ದು, ಕೆಲವರಿಗೆ ಅರ್ಥವಾಗುತ್ತದೆ, ಆದರೆ ಕೆಲವರಿಗೆ ಮಾತನಾಡುವುದಕ್ಕೆ ಬರಲ್ಲ. ತುಳು ಭಾಷೆ Read more…

JOB ALERT : ‘ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್’ ನಲ್ಲಿ ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಭಾರತದ ರಕ್ಷಣಾ ಸಚಿವಾಲಯದ ಅಡಿ ಕಾರ್ಯ ನಿರ್ವಹಿಸುತ್ತಿರುವ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್’ ನಲ್ಲಿ ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ Read more…

BREAKING : ಅಂಡಮಾನ್ ಸಮುದ್ರದಲ್ಲಿ 4.5 ತೀವ್ರತೆಯ ಪ್ರಬಲ ಭೂಕಂಪ |Earthquake

ನವದೆಹಲಿ: ಅಂಡಮಾನ್ ಸಮುದ್ರದಲ್ಲಿ ಶುಕ್ರವಾರ ರಾತ್ರಿ ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ತಿಳಿಸಿದೆ. ಎನ್ಸಿಎಸ್ ಪ್ರಕಾರ, ರಾತ್ರಿ 10:46 Read more…

ಪ್ರಶ್ನೆ ಪತ್ರಿಕೆ ಸೋರಿಕೆ ಕಾರಣ ರದ್ದಾಗಿದ್ದ ಯುಜಿಸಿ- ನೆಟ್ ಪರೀಕ್ಷೆಗೆ ಹೊಸ ದಿನಾಂಕ ಘೋಷಣೆ: ಕಂಪ್ಯೂಟರ್ ಆಧರಿತ ಎಕ್ಸಾಂಗೆ ನಿರ್ಧಾರ

ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಕಾರಣ ರದ್ದಾಗಿದ್ದ ಯುಜಿಸಿ -ನೆಟ್ ಪರೀಕ್ಷೆಗೆ ಹೊಸ ದಿನಾಂಕ ಘೋಷಿಸಲಾಗಿದೆ. ಆ. 21ರಿಂದ ಸೆ. 4ರ ನಡುವೆ ಪರೀಕ್ಷೆ ನಡೆಯಲಿದೆ. ಪೆನ್, ಪೇಪರ್ Read more…

ಪ್ರಯಾಣಿಕರ ಗಮನಕ್ಕೆ : ದೆಹಲಿ-ಬೆಂಗಳೂರು 18 ವಿಮಾನ ಸಂಚಾರ ರದ್ದು

ಬೆಂಗಳೂರು : ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮುಂಭಾಗದ ಮೇಲ್ಛಾವಣಿಯ ಒಂದು ಭಾಗ ಕುಸಿದ ನಂತರ ವಿಮಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದ್ದು, ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ Read more…

ಜುಲೈ 1 ರಿಂದ ಹೊಸ ಕ್ರಿಮಿನಲ್ ಕಾನೂನು ಜಾರಿ: ದೇಶಾದ್ಯಂತ ಪೊಲೀಸ್ ಠಾಣೆಗಳಲ್ಲಿ ವಿಶೇಷ ಕಾರ್ಯಕ್ರಮ: ಇಲ್ಲಿದೆ ಮಾಹಿತಿ

ನವದೆಹಲಿ: ಹೊಸ ಕ್ರಿಮಿನಲ್ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿರುವುದರಿಂದ ದೇಶದಾದ್ಯಂತ ಎಲ್ಲಾ 17,500 ಪೊಲೀಸ್ ಠಾಣೆಗಳಲ್ಲಿ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹೊಸ ಕ್ರಿಮಿನಲ್ ಕಾನೂನುಗಳ ಪ್ರಮುಖ Read more…

BREAKING: ‌ʼನೀಟ್ʼ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; CBI ನಿಂದ ಶಾಲಾ ಪ್ರಾಂಶುಪಾಲ ಆರೆಸ್ಟ್

NEET-UG ಪತ್ರಿಕೆ ಸೋರಿಕೆ‌ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದ ಪ್ರಮುಖ ಬೆಳವಣಿಗೆಯಲ್ಲಿ ಸ್ಕ್ಯಾನರ್‌ನಲ್ಲಿರುವ ಜಾರ್ಖಂಡ್‌ನ ಹಜಾರಿಬಾಗ್‌ ಖಾಸಗಿ ಶಾಲೆಯ ಪ್ರಾಂಶುಪಾಲರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಶುಕ್ರವಾರ ಬಂಧಿಸಿದೆ. ಒಯಾಸಿಸ್ Read more…

ಅಂಗವಿಕಲರಿಗೆ 15 ಸಾವಿರ, ಕಾಯಿಲೆ ಪೀಡಿತರಿಗೆ 10 ಸಾವಿರ ರೂ.ಗೆ ಮಾಸಿಕ ಪಿಂಚಣಿ ಹೆಚ್ಚಳ: ಆಂಧ್ರ ಸರ್ಕಾರ ಘೋಷಣೆ

ಅಮರಾವತಿ: ಹೊಸದಾಗಿ ಅಧಿಕಾರಕ್ಕೆ ಬಂದಿರುವ ಆಂಧ್ರಪ್ರದೇಶ ಸರ್ಕಾರವು ಎನ್‌ಟಿಆರ್ ಭರೋಸಾ ಪಿಂಚಣಿ ಯೋಜನೆಯಡಿ ಹಿರಿಯ ನಾಗರಿಕರ ಮಾಸಿಕ ಪಿಂಚಣಿಯನ್ನು 3,000 ರೂ.ನಿಂದ 4,000 ರೂ.ಗೆ ಹೆಚ್ಚಿಸುವುದಾಗಿ ಘೋಷಿಸಿದೆ. ಇದನ್ನು Read more…

BREAKING: ತೆಲಂಗಾಣ ಗಾಜಿನ ಕಾರ್ಖಾನೆಯಲ್ಲಿ ಭಾರಿ ಸ್ಫೋಟ: 5 ಜನ ಸಾವು, 15 ಮಂದಿ ಗಾಯ

ಹೈದರಾಬಾದ್: ತೆಲಂಗಾಣದ ರಂಗಾ ರೆಡ್ಡಿ ಜಿಲ್ಲೆಯ ಗಾಜಿನ ಕಾರ್ಖಾನೆಯಲ್ಲಿ ಶುಕ್ರವಾರ ಸಂಭವಿಸಿದ ಸ್ಫೋಟದಲ್ಲಿ ಐವರು ಸಾವನ್ನಪ್ಪಿದ್ದಾರೆ. ಅವಘಢದಲ್ಲಿ 15 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಾಯದಿಂದ Read more…

ಉಚಿತ ಸಿಲಿಂಡರ್, ಪೆಟ್ರೋಲ್ -ಡೀಸೆಲ್ ಬೆಲೆ ಇಳಿಕೆ: ರೈತರಿಗೆ 5 ಸಾವಿರ, ವಿದ್ಯುತ್ ಬಿಲ್ ಮನ್ನಾ, ಮಹಿಳೆಯರಿಗೆ 1500 ರೂ: ಬಂಪರ್ ಕೊಡುಗೆ ಘೋಷಿಸಿದ ಮಹಾರಾಷ್ಟ್ರ ಸರ್ಕಾರ

ಮುಂಬೈ: ಮಹಾರಾಷ್ಟ್ರದಲ್ಲಿ ಮುಂಬರುವ ರಾಜ್ಯ ಚುನಾವಣೆಗೆ ಮುಂಚಿತವಾಗಿ ಹಣಕಾಸು ಖಾತೆ ಹೊಂದಿರುವ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಶುಕ್ರವಾರ 2024-2025 ರ ಆರ್ಥಿಕ ವರ್ಷದ ರಾಜ್ಯ ಬಜೆಟ್ Read more…

BREAKING: ಸುಕನ್ಯಾ ಸಮೃದ್ಧಿ, ಪಿಪಿಎಫ್, ಹಿರಿಯ ನಾಗರಿಕರ ಯೋಜನೆ ಸೇರಿ ಸಣ್ಣ ಉಳಿತಾಯ ಖಾತೆದಾರರಿಗೆ ಶಾಕ್: ಸೆಪ್ಟೆಂಬರ್ ವರೆಗೆ ಬಡ್ಡಿದರ ಯಥಾಸ್ಥಿತಿ

ನವದೆಹಲಿ: ಬಡ್ಡಿ ದರ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸಣ್ಣ ಉಳಿತಾಯ ಖಾತೆದಾರರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಮುಂದಿನ ತ್ರೈಮಾಸಿಕದಲ್ಲಿ ಬಡ್ಡಿ ದರ ಬದಲಾಗದೇ ಉಳಿದಿದೆ. FY 2024-25 ರ ಎರಡನೇ Read more…

BIG NEWS : ಸಂಸತ್ ನಲ್ಲೇ ಕುಸಿದು ಬಿದ್ದು ಸಂಸದೆ ‘ಫುಲೋ ದೇವಿ’ ಅಸ್ವಸ್ಥ ; ಆಸ್ಪತ್ರೆಗೆ ದಾಖಲು |Video

ನವದೆಹಲಿ : ಕಾಂಗ್ರೆಸ್ ಪಕ್ಷದ ರಾಜ್ಯಸಭಾ ಸಂಸದೆ ಫುಲೋ ದೇವಿ ನೇತಮ್ ಅವರು ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಷಯದ ಬಗ್ಗೆ ಶುಕ್ರವಾರ ಪ್ರತಿಭಟನೆ ನಡೆಸುತ್ತಿದ್ದಾಗ ಸಂಸತ್ತಿನ ಮೇಲ್ಮನೆಯೊಳಗೆ Read more…

SHOCKING : ದೇಶದಲ್ಲಿ ಮತ್ತೊಂದು ‘ಪೈಶಾಚಿಕ ಕೃತ್ಯ’ ; ಯುವತಿಯನ್ನು ಅಪಹರಿಸಿ ಗ್ಯಾಂಗ್ ರೇಪ್..!

ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದ್ದು, ಹೆಣ್ಣು ಮಕ್ಕಳಿಗೆ ಸುರಕ್ಷತೆಯೇ ಇಲ್ಲವೇ ಎಂಬ ಪ್ರಶ್ನೆ ನಮ್ಮನ್ನು ಕಾಡುತ್ತದೆ.ಗುರುಗ್ರಾಮದ ಸೊಹ್ನಾದಲ್ಲಿ ಯುವತಿಯನ್ನು ಅಪಹರಿಸಿದ ಐದು ಜನರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ Read more…

BREAKING : ಜಾರ್ಖಂಡ್ ಮಾಜಿ ಸಿಎಂ ‘ಹೇಮಂತ್ ಸೊರೆನ್’ ಜೈಲಿನಿಂದ ರಿಲೀಸ್..!

ನವದೆಹಲಿ : ಭೂ ಹಗರಣ ಪ್ರಕರಣದಲ್ಲಿ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ ನಾಯಕ ಹೇಮಂತ್ ಸೊರೆನ್ ಅವರಿಗೆ ಹೈಕೋರ್ಟ್ ಜಾಮೀನು ನೀಡಿದ ನಂತರ ಇಂದು Read more…

BREAKING : ಭಾರತದ ವಿದೇಶಾಂಗ ಕಾರ್ಯದರ್ಶಿಯಾಗಿ IFS ಅಧಿಕಾರಿ ‘ವಿಕ್ರಮ್ ಮಿಸ್ರಿ’ ನೇಮಕ |Vikram Misri

ನವದೆಹಲಿ : ಭಾರತದ ವಿದೇಶಾಂಗ ಕಾರ್ಯದರ್ಶಿಯಾಗಿ ಐಎಫ್ ಎಸ್ ಅಧಿಕಾರಿ ವಿಕ್ರಮ್ ಮಿಸ್ರಿ ನೇಮಕಗೊಂಡಿದ್ದಾರೆ. 1989ರ ಬ್ಯಾಚ್ ನ ಐಎಫ್ ಎಸ್ ಅಧಿಕಾರಿ ವಿಕ್ರಮ್ ಮಿಸ್ರಿ ನೂತನ ವಿದೇಶಾಂಗ Read more…

WATCH VIDEO : ಮೆಚ್ಚುಗೆಗೆ ಪಾತ್ರವಾಗಿದೆ ಟ್ರಾಫಿಕ್ ಪೊಲೀಸರು ಮಾಡಿರುವ ಈ ಪ್ರಶಂಸನೀಯ ಕೆಲಸ

ಇತ್ತೀಚೆಗಂತೂ ರೂಲ್ಸ್ ಬ್ರೇಕ್ ಮಾಡುವ ವಾಹನ ಸವಾರರ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಇತ್ತೀಚಿನ ಯುವಕರು ಹೆಲ್ಮೆಟ್ ಧರಿಸುವುದಕ್ಕೆ ಕೇಳಲ್ಲ. ಹೆಲ್ಮೆಟ್ ಧರಿಸದೇ ಪೊಲೀಸರ ಕೈಗೆ ಸಿಕ್ಕಿಬಿದ್ದು 500-1000 ಫೈನ್ Read more…

BIG UPDATE : ‘ದೆಹಲಿ ಏರ್ ಪೋರ್ಟ್’ ನಲ್ಲಿ ಮೇಲ್ಛಾವಣಿ ಕುಸಿತ ; ಮೃತನ ಕುಟುಂಬಕ್ಕೆ 20 ಲಕ್ಷ ಪರಿಹಾರ ಘೋಷಣೆ

ನವದೆಹಲಿ : ದೆಹಲಿ ಏರ್ ಪೋರ್ಟ್ ನಲ್ಲಿ ಮೇಲ್ಛಾವಣಿ ಕುಸಿದು ಓರ್ವ ಮೃತಪಟ್ಟು, ಐವರು ಗಾಯಗೊಂಡ ಘಟನೆ ಇಂದು ನಡೆದಿದೆ. ಇದೀಗ  ಮೃತನ  ಕುಟುಂಬಕ್ಕೆ 20 ಲಕ್ಷ ಪರಿಹಾರ Read more…

400 ಕೆಜಿ ಮಾವು, 50 ಕೆಜಿ ಮೀನು, 50 ಕೆಜಿ ರಸಗುಲ್ಲಾ: ತ್ರಿಪುರಾ ಸಿಎಂಗೆ ‘ವಿಶೇಷ ಗಿಫ್ಟ್’ ಕಳುಹಿಸಿದ ಬಾಂಗ್ಲಾ PM ಹಸೀನಾ.!

ಬಾಂಗ್ಲಾದೇಶ ಮತ್ತು ಭಾರತದ ನಡುವಿನ ಸಂಬಂಧವನ್ನು ಬಲಪಡಿಸುವ ಉದ್ದೇಶದಿಂದ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಹಾ ಅವರಿಗೆ ವಿಶೇಷವಾದ ಉಡುಗೊರೆಯೊಂದನ್ನು ಕಳುಹಿಸಿದ್ದಾರೆ. ಉಡುಗೊರೆಯಲ್ಲಿ Read more…

JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ‘SSC’ ಯಿಂದ 8326 ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ : ಸ್ಟಾಫ್ ಸೆಲೆಕ್ಷನ್ ಕಮಿಷನ್(SSC) 2024 ರ 8326 ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಲ್ಟಿಟಾಸ್ಕಿಂಗ್ ಸ್ಟಾಫ್ (ಎಂಟಿಎಸ್) ಮತ್ತು ಹವಾಲ್ದಾರ್ Read more…

ಎಚ್ಚರ..! ಸಿಮ್ ಖರೀದಿಯಲ್ಲಿ ಇನ್ಮುಂದೆ ಈ ತಪ್ಪು ಮಾಡಿದ್ರೆ 2 ಲಕ್ಷ ದಂಡ, 3 ವರ್ಷ ಜೈಲು ಶಿಕ್ಷೆ..!

ಸ್ಮಾರ್ಟ್ಫೋನ್ ಇಲ್ಲದೆ ಒಂದು ದಿನವೂ ಬದುಕುವುದನ್ನು ನಾವು ಊಹಿಸಲು ಸಾಧ್ಯವಿಲ್ಲ ಏಕೆಂದರೆ ಅವು ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದೆ.ಅಂತೆಯೇ, ಸಿಮ್ ಕಾರ್ಡ್ ಇಲ್ಲದೆ ಫೋನ್ ಅಪೂರ್ಣವಾಗಿರುತ್ತದೆ, ಸಿಮ್ ಇಲ್ಲದೆ Read more…

JOB ALERT : ‘SSLC’ ಪಾಸಾದವರಿಗೆ ಗುಡ್ ನ್ಯೂಸ್ ; ಅಂಚೆ ಕಚೇರಿಯಲ್ಲಿ ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸರ್ಕಾರಿ ಉದ್ಯೋಗವನ್ನು ಹುಡುಕಿಕೊಂಡು ಅಲೆದಾಡುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶವಿದೆ. ಇಂಡಿಯಾ ಪೋಸ್ಟ್ 10 ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ನೇಮಕಾತಿಯನ್ನು ಪ್ರಾರಂಭಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ Read more…

BIG NEWS : 2024 ನೇ ಸಾಲಿನ ರಾಷ್ಟ್ರಮಟ್ಟದ ‘ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಅರ್ಜಿ ಆಹ್ವಾನ..!

ನವದೆಹಲಿ : 2024 ನೇ ಸಾಲಿನ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ” ಪ್ರಶಸ್ತಿಗೆ ಅರ್ಹ ಶಿಕ್ಷಕರಿಂದ ಆನ್ ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಉಪನ್ಯಾಸಕರು ಮುಖ್ಯ ಶಿಕ್ಷಕರು / Read more…

1 ದಿನದ ಮಟ್ಟಿಗೆ ಐಪಿಎಸ್ ಅಧಿಕಾರಿಯಾದ 9 ವರ್ಷದ ಬಾಲಕ; ಇದರ ಹಿಂದಿದೆ ಮನಕಲಕುವ ಕಾರಣ…!

ಯುಪಿಎಸ್‌ಸಿ ಪರೀಕ್ಷೆ ಪಾಸ್ ಮಾಡಲು ಹಲವರು ಪ್ರಯತ್ನಿಸುತ್ತಲೇ ಇರುತ್ತಾರೆ. ತಮ್ಮಿಚ್ಛೆಯ ಐಎಎಸ್, ಐಪಿಎಸ್ ಅಧಿಕಾರಿ ಆಗಬೇಕೆಂದು ಕನಸು ಕಾಣುತ್ತಿರುತ್ತಾರೆ. ಆದರೆ ತನ್ನ ಜೀವಮಾನದಲ್ಲಿ ಈ ಸಾಧನೆಯಾಗಲೀ, ಕೊನೇ ಪಕ್ಷ Read more…

BREAKING : ಪೆರುವಿನಲ್ಲಿ 7.2 ತೀವ್ರತೆಯ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ..!

ಮಧ್ಯ ಪೆರು ಕರಾವಳಿಯಲ್ಲಿ ಶುಕ್ರವಾರ 7.2 ತೀವ್ರತೆಯ ಭೂಕಂಪ ಸಂಭವಿಸಿದ್ದು, ಕೆಲವು ಕರಾವಳಿಗಳಲ್ಲಿ ಸುನಾಮಿ ಅಲೆಗಳು ಸಂಭವಿಸುವ ಸಾಧ್ಯತೆಯಿದೆ ಎಂದು ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ. ಅಟಿಕ್ವಿಪಾ Read more…

BREAKING : ಮಾಜಿ ಸಿಎಂ ‘ಹೇಮಂತ್ ಸೊರೇನ್’ ಗೆ ಬಿಗ್ ರಿಲೀಫ್ : ಹೈಕೋರ್ಟ್ ನಿಂದ ಜಾಮೀನು ಮಂಜೂರು |Hemant Soren

ಭೂ ಹಗರಣಕ್ಕೆ ಸಂಬಂಧಿಸಿದಂತೆ   ಮಾಜಿ ಸಿಎಂ  ಹೇಮಂತ್ ಸೊರೇನ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಭೂ ಹಗರಣ ಪ್ರಕರಣದಲ್ಲಿ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ Read more…

‘ನಡುರಸ್ತೆಯಲ್ಲಿ ಶಿಕ್ಷಕಿ ಹಣೆಗೆ ಕುಂಕುಮ ಹಚ್ಚಿ ಬಲವಂತವಾಗಿ ಮದುವೆಯಾದ ಯುವಕ’ : ವಿಡಿಯೋ ವೈರಲ್

ಬಂಕಾ : ಬಿಹಾರದ ಬಂಕಾ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ಶಿಕ್ಷಕಿ ಹಣೆಗೆ ಬಲವಂತವಾಗಿ ಸಿಂಧೂರವನ್ನು (ಕುಂಕುಮ) ಇಟ್ಟು ಮದುವೆಯಾದ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದೆ. ಯುವಕ ಶಾಲಾ ಶಿಕ್ಷಕಿಯನ್ನು ಆಕೆಯ Read more…

BIG NEWS: ರಣಮಳೆಗೆ ನದಿಯಂತಾದ ರಸ್ತೆಗಳು: ಅಂಡರ್ ಪಾಸ್ ನಲ್ಲಿ ಸಿಲುಕಿದ ಬಸ್: ಹಗ್ಗದ ಸಹಾಯದಿಂದ ಪ್ರಯಾಣಿಕರ ರಕ್ಷಣೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈವರೆಗೆ ತಾಪಮಾನ ಹೆಚ್ಚಳದಿಂದ ರಣಬಿಸಿಲಿಗೆ ಜನರು ಕಂಗೆಟ್ಟು ಹೋಗಿದ್ದರು. ಇದೀಗ ದೆಹಲಿಯಾದ್ಯಂತ ಏಕಾಏಕಿ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ಪ್ರವಾಹ ಪರಿಸ್ಥಿತಿಯುಂಟಾಗಿದೆ. ಮಹಾಮಳೆಯಿಂದಾಗಿ ರಾಷ್ಟ್ರ ರಾಜಧಾನಿ Read more…

BREAKING : ದೆಹಲಿ ಏರ್ ಪೋರ್ಟ್ ಮೇಲ್ಛಾವಣಿ ಕುಸಿದು ದುರಂತ : ಓರ್ವ ಸಾವು , ಹಲವರಿಗೆ ಗಾಯ!

ನವದೆಹಲಿ : ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1 ರ ಮೇಲ್ಛಾವಣಿಯ ಒಂದು ಭಾಗವು ಶುಕ್ರವಾರ ಕಾರೊಂದರ ಮೇಲೆ ಬಿದಿದ್ದು, ಸ್ಥಳದಲ್ಲೇ ಚಾಲಕ ಮೃತಪಟ್ಟಿದ್ದಾರೆ. ವಿಮಾನ ನಿಲ್ದಾಣದಲ್ಲಿ ಕಾರುಗಳು Read more…

BIG NEWS: ರಾಷ್ಟ್ರ ರಾಜಧಾನಿಯಲ್ಲಿ ದುರಂತ: ಏರ್ ಪೋರ್ಟ್ ಮೇಲ್ಛಾವಣಿ ಕುಸಿದು ವ್ಯಕ್ತಿ ದುರ್ಮರಣ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದುರಂತವೊಂದು ಸಂಭವಿಸಿದೆ. ಏರ್ ಪೋರ್ಟ್ ಮೇಲ್ಛಾವಣಿ ಕುಸಿದು ಬಿದ್ದು ಓರ್ವ ಸಾವನ್ನಪ್ಪಿದ್ದು, 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ದೆಹಲಿಯಲ್ಲಿ ತಡರಾರಿಯಿಂದ ಭಾರಿ ಮಳೆಯಾಗುತ್ತಿದ್ದು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...