alex Certify India | Kannada Dunia | Kannada News | Karnataka News | India News - Part 254
ಕನ್ನಡ ದುನಿಯಾ
    Dailyhunt JioNews

Kannada Duniya

ಅಕ್ರಮ ಮರಳುಗಾರಿಕೆ ಪ್ರಕರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಲಾಲು ಆಪ್ತ ಸುಭಾಷ್ ಯಾದವ್ ಅರೆಸ್ಟ್

ನವದೆಹಲಿ: ಅಕ್ರಮ ಮರಳು ಗಣಿಗಾರಿಕೆ ಸಂಬಂಧ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಆಪ್ತ ಸಹಾಯಕ ಸುಭಾಷ್ ಯಾದವ್ ಅವರನ್ನು Read more…

BIG NEWS: ಇಂದು ನಡೆಯಬೇಕಿದ್ದ ಬಿಜೆಪಿ ಸಿಇಸಿ ಸಭೆ ದಿಢೀರ್ ಮುಂದೂಡಿಕೆ

ನವದೆಹಲಿ: ಇಂದು ದೆಹಲಿಯಲ್ಲಿ ನಡೆಯಬೇಕಿದ್ದ ಬಿಜೆಪಿ ಸಿಇಸಿ ಸಭೆ ದಿಢೀರ್ ಮುಂದೂಡಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ನಾಯಕರ ದೆಹಲಿ ಪ್ರವಾಸ ರದ್ದಾಗಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ Read more…

ಕಾರ್ ಗೆ ಟ್ರಕ್ ಡಿಕ್ಕಿ: ಭೀಕರ ಅಪಘಾತದಲ್ಲಿ 6 ಮಂದಿ ಸಾವು

ಜೌನ್‌ಪುರ: ಉತ್ತರ ಪ್ರದೇಶದ ಜೌನ್‌ಪುರ ಜಿಲ್ಲೆಯಲ್ಲಿ ಭಾನುವಾರ ಕಾರೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಮೃತರಲ್ಲಿ ಇಬ್ಬರು ಮಹಿಳೆಯರು ಸೇರಿದ್ದಾರೆ. ಗೌರಾ Read more…

ದೆಹಲಿ ಜಲ ಮಂಡಳಿ ಘಟಕದಲ್ಲಿ 40 ಅಡಿ ಆಳದ ಬೋರ್ ವೆಲ್‌ಗೆ ಬಿದ್ದ ಮಗು ರಕ್ಷಣೆಗೆ ಹರಸಾಹಸ

ನವದೆಹಲಿ: ರಾಷ್ಟ್ರ ರಾಜಧಾನಿಯ ಕೇಶೋಪುರ್ ಮಂಡಿ ಬಳಿಯ ದೆಹಲಿ ಜಲ ಮಂಡಳಿ ನೀರು ಸಂಸ್ಕರಣಾ ಘಟಕದಲ್ಲಿ ಭಾನುವಾರ ಮುಂಜಾನೆ ಮಗುವೊಂದು 40 ಅಡಿ ಆಳದ ಬೋರ್‌ವೆಲ್ ಪೈಪ್‌ಗೆ ಬಿದ್ದಿದೆ Read more…

BREAKING NEWS: ಜಲಮಂಡಳಿ ಘಟಕದ ಬೋರ್ ವೆಲ್ ಗೆ ಬಿದ್ದ ಮಗು

ನವದೆಹಲಿ: 40 ಅಡಿ ಆಳದ ಬೋರ್ ವೆಲ್ ಗೆ ಮಗು ಬಿದ್ದಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ದೆಹಲಿಯ ಕೇಶೋಪುರ ಮಂಡಿಯಲ್ಲಿರುವ ಜಲ ಮಂಡಳಿ ಘಟಕದಲ್ಲಿದ್ದ ಬೋರ್ Read more…

ರೈಲ್ವೆ ನೇಮಕಾತಿ: ಅಭ್ಯರ್ಥಿಗಳಿಗೆ ಕನ್ನಡ ಸೇರಿ 13 ಭಾಷೆಗಳಲ್ಲಿ ಪರೀಕ್ಷೆ ಅವಕಾಶ

ಬೆಂಗಳೂರು: ಸಹಾಯಕ ಲೋಲೋ ಪೈಲಟ್ ಹುದ್ದೆಗಳಿಗೆ ಎರಡು ಹಂತಗಳ ಕಂಪ್ಯೂಟರ್ ಆಧರಿತ ಪರೀಕ್ಷೆಯನ್ನು ಕನ್ನಡ, ಕೊಂಕಣಿ ಸೇರಿ 13 ಪ್ರಾದೇಶಿಕ ಭಾಷೆಗಳಲ್ಲಿ ಬರೆಯಲು ಭಾರತೀಯ ರೈಲ್ವೆ ಅವಕಾಶ ನೀಡಿದೆ. Read more…

ಚಿನ್ನಾಭರಣ ಖರೀದಿದಾರರಿಗೆ ಶಾಕ್: ಸತತ ಮೂರನೇ ದಿನವೂ ಏರಿಕೆ ಕಂಡ ಚಿನ್ನದ ದರ 66,420 ರೂ.

ನವದೆಹಲಿ: ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಸತತ ಮೂರನೇ ದಿನವೂ ಏರಿಕೆ ಕಂಡಿದೆ. ರಾಜಧಾನಿ ದೆಹಲಿ ಚಿನಿವಾರ ಪೇಟೆಯಲ್ಲಿ 22 ಕ್ಯಾರೆಟ್ ಚಿನ್ನದ ದರ 10 ಗ್ರಾಂ ಗೆ Read more…

ಅನಿಲ್ ಕುಂಬ್ಳೆ, ಕಪಿಲ್, ಮುತ್ತಯ್ಯ ದಾಖಲೆ ಮುರಿದ ಆರ್. ಅಶ್ವಿನ್

ಧರ್ಮಶಾಲಾ: ಧರ್ಮಶಾಲದಲ್ಲಿ ನಡೆದ ಐದನೇ ಟೆಸ್ಟ್ ನಲ್ಲಿ ಎರಡೂವರೆ ದಿನಕ್ಕೆ ಇನಿಂಗ್ಸ್ ಹಾಗೂ 64 ರನ್ ಗಳಿಂದ ಇಂಗ್ಲೆಂಡ್ ತಂಡವನ್ನು ಭಾರತ ಮಣಿಸಿದ್ದು, 4 -1ರಲ್ಲಿ ಸರಣಿ ವಶಪಡಿಸಿಕೊಂಡಿದೆ. Read more…

28 ವರ್ಷಗಳ ನಂತರ ಭಾರತದಲ್ಲಿ ನಡೆದ ಮಿಸ್ ವರ್ಲ್ಡ್ ಸ್ಪರ್ಧೆಯಲ್ಲಿ ಜೆಕ್ ಗಣರಾಜ್ಯ ಸುಂದರಿಗೆ ಕಿರೀಟ

ಮುಂಬೈ: 28 ವರ್ಷದ ನಂತರ ಭಾರತದಲ್ಲಿ ನಡೆದ ಮಿಸ್ ವರ್ಲ್ಡ್ ಸ್ಪರ್ಧೆಯಲ್ಲಿ ಜೆಕ್ ಗಣರಾಜ್ಯ ಸುಂದರಿ ಕೃಷ್ಣ ಕ್ರಿಸ್ಟಿನಾ ಪಿಚ್ ಕೋವಾ ವಿಜೇತರಾಗಿದ್ದಾರೆ. ಲೆಬನಾನ್ ಸುಂದರಿ ಯೆಸ್ಮಿನಾ ಮೊದಲ Read more…

ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಇಂದು ಮಹತ್ವದ ಸಭೆ: ದೆಹಲಿಗೆ ಯಡಿಯೂರಪ್ಪ, ವಿಜಯೇಂದ್ರ

ಬೆಂಗಳೂರು: ಲೋಕಸಭೆ ಚುನಾವಣೆಗೆ ರಾಜ್ಯದ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಇಂದು ಮಹತ್ವದ ಸಭೆ ನಡೆಯಲಿದೆ. ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ Read more…

BIG NEWS: ಇನ್ನು 5 ದಿನದಲ್ಲಿ ಮಾ. 14/15 ರಂದು ಸಾರ್ವತ್ರಿಕ ಲೋಕಸಭೆ ಚುನಾವಣೆ ಘೋಷಣೆ

ನವದೆಹಲಿ: ಸಾರ್ವತ್ರಿಕ ಲೋಕಸಭೆ ಚುನಾವಣೆಗೆ ಮಾರ್ಚ್ 14 ರಂದು ಗುರುವಾರ ಅಥವಾ ಮಾರ್ಚ್ 15ರ ಶುಕ್ರವಾರ ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ದಟ್ಟವಾಗಿದೆ. ಲೋಕಸಭೆ Read more…

BIG BREAKING: ಲೋಕಸಭೆ ಚುನಾವಣೆ ಹೊತ್ತಲ್ಲೇ ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್ ರಾಜೀನಾಮೆ

ನವದೆಹಲಿ: ಲೋಕಸಭೆ ಚುನಾವಣೆಗೆ ಮುನ್ನ ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್ ರಾಜೀನಾಮೆ ನೀಡಿದ್ದಾರೆ. ಅವರ ಅಧಿಕಾರವಧಿ 2027 ರ ವರೆಗೆ ಇತ್ತು. ರಾಷ್ಟ್ರಪತಿ ದ್ರೌಪದಿ ಮುರ್ಮು ಕೇಂದ್ರ Read more…

BIG NEWS: ಲೋಕಸಭೆ ಚುನಾವಣೆಗೆ ಡಿಎಂಕೆ -ಕಾಂಗ್ರೆಸ್ ಸೀಟು ಹಂಚಿಕೆ: ತಮಿಳುನಾಡಿನಲ್ಲಿ 9, ಪುದುಚೇರಿಯಲ್ಲಿ 1 ಸ್ಥಾನ ಕಾಂಗ್ರೆಸ್ ಗೆ

ನವದೆಹಲಿ: ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ) ಶನಿವಾರ ಕಾಂಗ್ರೆಸ್ ಪಕ್ಷದೊಂದಿಗೆ ಸೀಟು ಹಂಚಿಕೆ ಒಪ್ಪಂದವನ್ನು ಅಂತಿಮಗೊಳಿಸಿದ್ದು, ಮುಂಬರುವ ಲೋಕಸಭೆ ಚುನಾವಣೆಗೆ ತಮ್ಮ ಮೈತ್ರಿಯನ್ನು ಗಟ್ಟಿಗೊಳಿಸಿದೆ. ಒಪ್ಪಂದದ ಪ್ರಕಾರ, ಡಿಎಂಕೆ ತಮಿಳುನಾಡಿನಲ್ಲಿ Read more…

ತೇಲುವ ಸೇತುವೆ ಕುಸಿದು ಸಮುದ್ರಕ್ಕೆ ಬಿದ್ದ ಜನ: 11 ಮಂದಿ ಗಾಯ

ತಿರುವನಂತಪುರಂ: ತೇಲುವ ಸೇತುವೆಯ ಹಳಿ ಕುಸಿದು ಹಲವರು ಸಮುದ್ರಕ್ಕೆ ಬಿದ್ದ ದಾರುಣ ಘಟನೆ ಕೇರಳದ ತಿರುವನಂತಪುರದ ವರ್ಕಳದಲ್ಲಿ ಶನಿವಾರ ಸಂಜೆ ನಡೆದಿದೆ. ಪೊಲೀಸರು ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಸಿದ್ದಾರೆ. Read more…

ಲೋಕಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಮೈತ್ರಿ ಇಲ್ಲ, ಏಕಾಂಗಿ ಸ್ಪರ್ಧೆ: BSP ಮುಖ್ಯಸ್ಥೆ ಮಾಯಾವತಿ

ನವದೆಹಲಿ: ಬಹುಜನ ಸಮಾಜ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಅವರು ಮುಂಬರುವ ಚುನಾವಣೆಯಲ್ಲಿ ಬಿಎಸ್ಪಿ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಯಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. Read more…

ಬಿಜೆಪಿ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಉಂಟಾಗಿ ಮಹಿಳೆ ಸಾವು, ನಾಲ್ವರಿಗೆ ಗಾಯ

ಮಹಾರಾಷ್ಟ್ರದ ನಾಗ್ಪುರ ನಗರದಲ್ಲಿ ಶನಿವಾರ ಭಾರತೀಯ ಜನತಾ ಪಕ್ಷ(ಬಿಜೆಪಿ) ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕಾಲ್ತುಳಿತದಲ್ಲಿ 50 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಿಗ್ಗೆ Read more…

BIG UPDATE : ‘ರಾಮೇಶ್ವರಂ ಕೆಫೆ ಸ್ಪೋಟ’ ಪ್ರಕರಣದ ಬಾಂಬರ್ ಪುಣೆಯಲ್ಲಿರುವ ಅಡಗಿರುವ ಶಂಕೆ – ವರದಿ

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ಬಾಂಬರ್ ಗಾಗಿ ಎನ್ ಐ ಎ ಅಧಿಕಾರಿಗಳು ತೀವ್ರ ಶೋಧ ನಡೆಸುತ್ತಿದ್ದು, ಬಾಂಬರ್ ಪುಣೆಯಲ್ಲಿರುವ ಅಡಗಿದ್ದಾನೆ ಎಂಬ ಶಂಕೆ Read more…

BREAKING : 2000 ಕೋಟಿ ಡ್ರಗ್ಸ್ ಕಳ್ಳಸಾಗಣೆ ಪ್ರಕರಣ : ಖ್ಯಾತ ತಮಿಳು ನಿರ್ಮಾಪಕ ಅರೆಸ್ಟ್…!

ನವದೆಹಲಿ : ಭಾರತ-ಆಸ್ಟ್ರೇಲಿಯಾ-ನ್ಯೂಜಿಲೆಂಡ್ ಮಾದಕವಸ್ತು ಕಳ್ಳಸಾಗಣೆ ಜಾಲಕ್ಕೆ ಸಂಬಂಧಿಸಿದಂತೆ ತಮಿಳು ಚಲನಚಿತ್ರ ನಿರ್ಮಾಪಕ ಜಾಫರ್ ಸಾದಿಕ್ ಅವರನ್ನು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ಸಿಬಿ) ಬಂಧಿಸಿದೆ. ಎನ್ಸಿಬಿಯಿಂದ ಬಹುರಾಷ್ಟ್ರೀಯ ಮಾದಕವಸ್ತು Read more…

BREAKING : ಮಾ.13 ರಂದು ಕೇಂದ್ರ ಸರ್ಕಾರದ ಸಚಿವ ಸಂಪುಟ ಸಭೆ ನಿಗದಿ, ಮಹತ್ವದ ಯೋಜನೆ ಘೋಷಣೆ ಸಾಧ್ಯತೆ..!

ನವದೆಹಲಿ : ಮಾ.13 ರಂದು ಕೇಂದ್ರ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದ್ದು, ಮಹತ್ವದ ಯೋಜನೆಗಳನ್ನು ಘೋಷಿಸುವ ಸಾಧ್ಯತೆಯಿದೆ. ಚುನಾವಣೆ ಘೋಷಣೆ ನಡುವೆಯೇ ಪ್ರಧಾನಿ ಮೋದಿ ಸರ್ಕಾರದ Read more…

ಕಾಂಗ್ರೆಸ್ ಗೆ ಬಿಗ್ ಶಾಕ್ : ಮಧ್ಯಪ್ರದೇಶದ 5 ಹಿರಿಯ ನಾಯಕರು ‘ಬಿಜೆಪಿ’ ಸೇರ್ಪಡೆ..!

ಭೋಪಾಲ್ : ಮಾಜಿ ಕೇಂದ್ರ ಸಚಿವ ಸುರೇಶ್ ಪಚೌರಿ ಮತ್ತು ಮಾಜಿ ಸಂಸದ ಗಜೇಂದ್ರ ಸಿಂಗ್ ರಾಜುಖೇಡಿ ಸೇರಿದಂತೆ ಐವರು ಕಾಂಗ್ರೆಸ್ ಮುಖಂಡರು ಶನಿವಾರ ಪಕ್ಷವನ್ನು ತೊರೆದು ಭಾರತೀಯ Read more…

BREAKING : ಮಧ್ಯಪ್ರದೇಶ ಸಚಿವಾಲಯದ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ, ತಪ್ಪಿದ ದುರಂತ |Watch Video

ಭೋಪಾಲ್: ಭೋಪಾಲ್ ನ ವಲ್ಲಭ ಭವನ ರಾಜ್ಯ ಸಚಿವಾಲಯದಲ್ಲಿ ಶನಿವಾರ ಭಾರಿ ಬೆಂಕಿ ಅವಘಡ ಸಂಭವಿಸಿದೆ. ವೀಡಿಯೊದಲ್ಲಿ ಭಾರಿ ಎತ್ತರದ ಕಪ್ಪು ಹೊಗೆಯ ಆಕಾಶಕ್ಕೆ ಹೋಗುವುದನ್ನು ಕಾಣಬಹುದು. ಅಗ್ನಿಶಾಮಕ Read more…

ಚಿತ್ರರಂಗಕ್ಕೆ ಬರ ಸಿಡಿಲು : ಕೆಲವೇ ಗಂಟೆಗಳಲ್ಲಿ ಹಿಂದಿ ಕಿರುತೆರೆಯ ಇಬ್ಬರು ಸಹೋದರಿಯರ ಸಾವು.!

ಗರ್ಭಕಂಠದ ಕ್ಯಾನ್ಸರ್ ಗೆ ಜನಪ್ರಿಯ ಕಿರುತೆರೆ ನಟಿ ಡಾಲಿ ಸೋಹಿ ನಿಧನರಾಗಿದ್ದಾರೆ. ‘ಜನಕ್’ ಮತ್ತು ‘ಭಾಬಿ’ ಚಿತ್ರಗಳಲ್ಲಿನ ಪಾತ್ರಗಳಿಗೆ ಹೆಸರುವಾಸಿಯಾದ ಡಾಲಿ ಸೋಹಿ ಗರ್ಭಕಂಠದ ಕ್ಯಾನ್ಸರ್ ಗೆ ತುತ್ತಾಗಿ Read more…

SHOCKING : ಡ್ಯಾನ್ಸ್ ಮಾಡುವಾಗಲೇ ಕುಸಿದು ಬಿದ್ದು 15 ವರ್ಷದ ಬಾಲಕ ಸಾವು  |Video Viral

ಉತ್ತರ ಪ್ರದೇಶದ ಇಟಾದಲ್ಲಿ 15 ವರ್ಷದ ಬಾಲಕನೊಬ್ಬ ಕುಸಿದು ಬಿದ್ದು ಸಾವನ್ನಪ್ಪಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹದಿಹರೆಯದ ಹುಡುಗ ಮತಪಟ್ಟಿದ್ದು, ಈತ  ವರನ ಕಿರಿಯ ಸಹೋದರನಾಗಿದ್ದನು. Read more…

ಮಹಿಳಾ ದಿನಾಚರಣೆಗೆ ಭಾವುಕ ಪೋಸ್ಟ್ ಹಂಚಿಕೊಂಡ ಸಚಿನ್ ತೆಂಡೂಲ್ಕರ್ : ಫೋಟೋ ವೈರಲ್

ನವದೆಹಲಿ : ವಿಶ್ವ ಮಹಿಳಾ ದಿನಾಚರಣೆ ಹಿನ್ನೆಲೆ ಭಾವುಕ ಕ್ಷಣವನ್ನು ಹಂಚಿಕೊಂಡ ಸಚಿನ್ ತೆಂಡೂಲ್ಕರ್ ಪೋಸ್ಟ್ ಭಾರಿ ವೈರಲ್ ಆಗಿದೆ. ಮಾರ್ಚ್ 8 ರಂದು ವಿಶ್ವ ಮಹಿಳಾ ದಿನವನ್ನು Read more…

BIG NEWS: ಮಧ್ಯಪ್ರದೇಶ ಸಚಿವಾಲಯದ ಕಟ್ಟಡದಲ್ಲಿ ಭಾರಿ ಬೆಂಕಿ ಅವಘಡ

ಭೋಪಾಲ್: ಮಧ್ಯಪ್ರದೇಶ ರಾಜಧಾನಿ ಭೋಪಾಲ್ ನಲ್ಲಿ ರಾಜ್ಯ ಸಚಿವಾಲಯದ ಕಟ್ಟದದಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಭೋಪಾಲ್ ನಲ್ಲಿರುವ ವಲ್ಲಭ ಭವನ ಸಚಿವಾಲಯದ ಕಟ್ಟಡದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಅವಘಡ Read more…

BREAKING : ಅರುಣಾಚಲ ಪ್ರದೇಶದಲ್ಲಿ ವಿಶ್ವದ ಅತಿ ಉದ್ದದ ‘ಸೆಲಾ ಸುರಂಗ ಮಾರ್ಗ’ ಉದ್ಘಾಟಿಸಿದ ಪ್ರಧಾನಿ ಮೋದಿ |Video

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಸ್ಸಾಂ, ಅರುಣಾಚಲ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಉತ್ತರ ಪ್ರದೇಶಗಳಿಗೆ ಭೇಟಿ ನೀಡಲಿದ್ದು, ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಅಸ್ಸಾಂನ Read more…

BIG NEWS: ಡಿವೈಡರ್ ಗೆ ಆಟೋ ಡಿಕ್ಕಿ; ಇಬ್ಬರು ಸ್ಥಳದಲ್ಲೇ ದುರ್ಮರಣ

ಥಾಣೆ: ಆಟೋವೊಂದು ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಥಾಣೆಯ ಭೀವಂಡಿ ಪ್ರದೇಶದಲ್ಲಿ ನಡೆದಿದೆ. ವೇಗವಾಗಿ ಬಂದ Read more…

BIG UPDATE : ‘ರಾಮೇಶ್ವರಂ ಕೆಫೆ ಸ್ಫೋಟ’ ಕೇಸ್ : ಬಾಂಬರ್ ನ ಮತ್ತೆರಡು ವಿಡಿಯೋ ರಿಲೀಸ್..!

ನವದೆಹಲಿ : ಮಾರ್ಚ್ 1 ರಂದು ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇರಿಸಿ ಒಂಬತ್ತು ಜನರನ್ನು ಗಾಯಗೊಳಿಸಿದ ಶಂಕಿತ ವ್ಯಕ್ತಿಯ ಎರಡು ವೀಡಿಯೊಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬಿಡುಗಡೆ Read more…

ಅಸ್ಸಾಂನಲ್ಲಿ ಇಂದು ಪ್ರಧಾನಿ ಮೋದಿಯಿಂದ 84 ಅಡಿ ಎತ್ತರದ ಲಚಿತ್ ಬೋರ್ಫುಕನ್ ಪ್ರತಿಮೆ ಅನಾವರಣ..!

ಅಸ್ಸಾಂ : ಮೊಘಲರನ್ನು ಸೋಲಿಸಿದ ಅಸ್ಸಾಂನ ಅಹೋಮ್ ಸಾಮ್ರಾಜ್ಯದ ರಾಯಲ್ ಆರ್ಮಿಯ ಪ್ರಸಿದ್ಧ ಜನರಲ್ ಲಚಿತ್ ಬೋರ್ಫುಕನ್ ಅವರ 84 ಅಡಿ ಎತ್ತರದ ಭವ್ಯ ಪ್ರತಿಮೆಯನ್ನು ಪ್ರಧಾನಿ ಮೋದಿ Read more…

BIG NEWS : ‘ಲೋಕಸಭಾ ಚುನಾವಣೆ’ ವೇಳಾಪಟ್ಟಿ ವೈರಲ್ : ಕೇಂದ್ರ ಚುನಾವಣಾ ಆಯೋಗದಿಂದ ಸ್ಪಷ್ಟನೆ..!

ನವದೆಹಲಿ : ಲೋಕಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿದೆ ಎಂಬ ಸುದ್ದಿಯನ್ನು ಚುನಾವಣಾ ಆಯೋಗ ಶುಕ್ರವಾರ ತಳ್ಳಿಹಾಕಿದೆ ಮತ್ತು ಮತದಾನದ ವೇಳಾಪಟ್ಟಿಯನ್ನು ಇನ್ನೂ ಘೋಷಿಸಲಾಗಿಲ್ಲ ಎಂದು ಪುನರುಚ್ಚರಿಸಿದೆ. ಮುಂದಿನ ವಾರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...