alex Certify India | Kannada Dunia | Kannada News | Karnataka News | India News - Part 290
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲೆಯಲ್ಲೇ ಶಾಕಿಂಗ್ ಘಟನೆ: ಚಾಕುವಿನಿಂದ ಇರಿದು 15 ವರ್ಷದ ವಿದ್ಯಾರ್ಥಿ ಹತ್ಯೆಗೈದ ಸಹಪಾಠಿ

ಕಾನ್ಪುರ: ಇಲ್ಲಿನ ಶಾಲೆಯೊಂದರಲ್ಲಿ 10ನೇ ತರಗತಿ ವಿದ್ಯಾರ್ಥಿಯೋರ್ವ ತನ್ನ ಸಹಪಾಠಿಯನ್ನು ಕೊಂದ ಘಟನೆ ಸೋಮವಾರ ನಡೆದಿದೆ. ಇಬ್ಬರ ನಡುವೆ ಜಗಳ ನಡೆದಿದ್ದು, ನಂತರ ಘಟನೆ ನಡೆದಿದೆ. ಕಾನ್ಪುರದ ಬಿದ್ನು Read more…

ಫಾಕ್ಸ್ ಕಾನ್ ನಿಂದ 6 ಸಾವಿರ ಉದ್ಯೋಗ ಸೃಷ್ಟಿಸುವ 1,600 ಕೋಟಿ ರೂ. ಮೊಬೈಲ್ ಉತ್ಪಾದನಾ ಘಟಕ: ತಮಿಳುನಾಡು ಸರ್ಕಾರದೊಂದಿಗೆ ಒಪ್ಪಂದ

ಚೆನ್ನೈ: ಪ್ರಮುಖ ಬೆಳವಣಿಗೆಯೊಂದರಲ್ಲಿ ತೈವಾನ್‌ ನ ಫಾಕ್ಸ್‌ ಕಾನ್ ಸೋಮವಾರ 6,000 ಉದ್ಯೋಗಗಳನ್ನು ಸೃಷ್ಟಿಸುವ ಹೊಸ ಮೊಬೈಲ್ ತಯಾರಿಕಾ ಘಟಕ ಸ್ಥಾಪಿಸಲು ಒಪ್ಪಂದ ಪತ್ರಕ್ಕೆ(LOI) ಸಹಿ ಹಾಕಿದೆ. ತಮಿಳುನಾಡಿನ Read more…

ಇಬ್ಬರು ಮಕ್ಕಳನ್ನು ಅಡವಿಟ್ಟು `ಟೊಮೆಟೊ’ ಖರೀದಿಸಿದ ವ್ಯಕ್ತಿ! ಮೋಸ ಹೋಗಿದ್ದು ಮಾತ್ರ ವ್ಯಾಪಾರಿ!

ಒಡಿಶಾ : ದೇಶಾದ್ಯಂತ ಟೊಮೆಟೊ ಬೆಲೆಯಲ್ಲಿ ಭಾರೀ ಏರಿಕೆಯಾಗುತ್ತಿದೆ. ಈ ನಡುವೆ ಅಲ್ಲಲ್ಲಿ ಟೊಮೆಟೊ ಕಳ್ಳತನ ನಡೆಯುತ್ತಿವೆ. ಇದೀಗ ಒಡಿಶಾದಲ್ಲಿ ವ್ಯಕ್ತಿಯೊಬ್ಬ ಇಬ್ಬರು ಮಕ್ಕಳನ್ನು ವ್ಯಾಪಾರಿ ಬಳಿ ಅಡವಿಟ್ಟು Read more…

ಅಪರೂಪದ ಪ್ರಾಚೀನ ವಸ್ತುಗಳನ್ನು ಭಾರತಕ್ಕೆ ಹಿಂದಿರುಗಿಸಿದ ಅಮೆರಿಕಕ್ಕೆ ಪ್ರಧಾನಿ ಮೋದಿ ಧನ್ಯವಾದ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ನಲ್ಲಿ, ಕಳೆದ ವರ್ಷಗಳಲ್ಲಿ ಕಳುವಾದ 105 ಕ್ಕೂ ಹೆಚ್ಚು Read more…

Chandrayaan-3 : ಇಂದು ಮಧ್ಯರಾತ್ರಿ ಚಂದ್ರನ ಕಕ್ಷೆಗೆ ಪ್ರವೇಶಿಸಲಿದೆ ಚಂದ್ರಯಾನ-3

ಬೆಂಗಳೂರು : ಭಾರತದ ಮೂರನೇ ಚಂದ್ರಯಾನ -3 ಈಗ ಚಂದ್ರನ ಕಕ್ಷೆಯನ್ನು ತಲುಪಲು ಕೇವಲ 6 ದಿನಗಳ ದೂರದಲ್ಲಿದೆ. ಇಂದು ಮಧ್ಯರಾತ್ರಿ 12 ರಿಂದ 1 ಗಂಟೆಯ ನಡುವೆ Read more…

BIG BREAKING : ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಕೇಸ್ : ಕೇಂದ್ರ, ಮಣಿಪುರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಮಹತ್ವದ ಸೂಚನೆ

ನವದೆಹಲಿ : ಮಣಿಪುರದಲ್ಲಿ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರ ಹಾಗೂ ಮಣಿಪುರ ಸರ್ಕಾರಕ್ಕೆ ಮಹತ್ವದ ಸೂಚನೆಗಳನ್ನು ನೀಡಿದೆ. ಇಂದು Read more…

`PhonePe’ ಬಳಕೆದಾರರಿಗೆ ಇಲ್ಲಿದೆ ಮಹತ್ವದ ಮಾಹಿತಿ

ನವದೆಹಲಿ :  ಪ್ರಮುಖ ಯುಪಿಐ ಪ್ಲಾಟ್ಫಾರ್ಮ್ ಫೋನ್ ಪೇ  ತನ್ನ ಗ್ರಾಹಕರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಹೊಸ ಸೇವೆಗಳನ್ನು ತರಲಾಗಿದೆ. ಆರೋಗ್ಯ ವಿಮಾ ಯೋಜನೆಗಳನ್ನು ಲಭ್ಯವಾಗುವಂತೆ ಮಾಡಲಾಗಿದೆ. ವಿಮಾ ಕಂಪನಿಗಳ Read more…

ಸಾರ್ವಜನಿಕರೇ ಎಚ್ಚರ : ಈ ತಪ್ಪುಗಳನ್ನು ಮಾಡಿದ್ರೆ ನಿಮ್ಮ ಬ್ಯಾಂಕ್ ಖಾತೆಯ ಹಣವೇ ಖಾಲಿಯಾಗಬಹುದು!

ಇಂದಿನ ಕಾಲದಲ್ಲಿ ಆಧಾರ್ ಕಾರ್ಡ್ ಬಹುಮುಖ್ಯ ದಾಖಲೆಯಾಗಿದ್ದು, ಆಧಾರ್ ಕಾರ್ಡ್ ನಿಮ್ಮ ಬಳಿ ಇಲ್ಲದಿದ್ದರೆ ನಿಮ್ಮ ಅನೇಕ ಕೆಲಸಗಳು ಸ್ಥಗಿತಗೊಳ್ಳಬಹುದು. ಇಂದಿನ ಕಾಲದಲ್ಲಿ, ಬಹುತೇಕ ಪ್ರತಿಯೊಂದು ಕೆಲಸಕ್ಕೂ ಆಧಾರ್ Read more…

ಉದ್ಯೋಗ ವಾರ್ತೆ : ಭಾರತೀಯ ವಾಯುಪಡೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ನವದೆಹಲಿ : ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಭಾರತೀಯ ವಾಯುಪಡೆ (IAF) ಭರ್ಜರಿ ಸಿಹಿಸುದ್ದಿ ನೀಡಿದ್ದು,  ಅಡ್ವಾನ್ಸ್ ಪಾಥ್ ಸ್ಕೀಮ್ ಅಡಿಯಲ್ಲಿ ಫಾರ್ವರ್ಡ್ ಏರ್ ಫೋರ್ಸ್ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಆಸಕ್ತ Read more…

ನಾಳೆಯಿಂದ `ಆಗಸ್ಟ್’ ತಿಂಗಳು ಆರಂಭ : ಇಲ್ಲಿದೆ `ಬ್ಯಾಂಕ್ ರಜೆ’ ದಿನಗಳ ಸಂಪೂರ್ಣ ಪಟ್ಟಿ

ನವದೆಹಲಿ: ಜುಲೈ ತಿಂಗಳು ಇಂದು ಮುಕ್ತಾಯವಾಗಿದ್ದು, ನಾಳೆಯಿಂದ ಆಗಸ್ಟ್ ತಿಂಗಳು ಆರಂಭವಾಗಲಿದೆ. ಆಗಸ್ಟ್ ತಿಂಗಳಲ್ಲಿ ವಿವಿಧ ರಾಜ್ಯಗಳಲ್ಲಿನ ಬ್ಯಾಂಕುಗಳು ಒಟ್ಟು 14 ದಿನಗಳವರೆಗೆ ಕಾರ್ಯನಿರ್ವಹಿಸುವುದಿಲ್ಲ. ಇವುಗಳಲ್ಲಿ ಎರಡನೇ ಮತ್ತು Read more…

IIT ಬಾಂಬೆ ಹಾಸ್ಟೇಲ್ ಕ್ಯಾಂಟೀನ್ ನಲ್ಲಿ ‘ಸಸ್ಯಹಾರಿಗಳಿಗೆ ಮಾತ್ರ’ ಬೋರ್ಡ್; ವಿವಾದಕ್ಕೆ ಕಾರಣವಾಯ್ತು ಪೋಸ್ಟರ್

ಮುಂಬೈ: ಐಐಟಿ ಬಾಂಬೆ ಹಾಸ್ಟೇಲ್ ನ ಕ್ಯಾಂಟೀನ್ ನಲ್ಲಿ ಹಾಕಿರುವ ಪೋಸ್ಟ್ ವೊಂದು ಈಗ ವಿವಾದಕ್ಕೆ ಕಾರಣವಾಗಿದೆ. ಕ್ಯಾಂಟೀನ್ ಗೋಡೆಯಲ್ಲಿ ‘ಇಲ್ಲಿ ಸಸ್ಯಹಾರಿಗಳು ಮಾತ್ರ ಕುಳಿತುಕೊಳ್ಳಲು ಅವಕಾಶವಿದೆ’ ಎಂಬ Read more…

BIGG NEWS : ಭಾರತದ ರಾಷ್ಟ್ರೀಯ ಹೆದ್ದಾರಿ `ಟೋಲ್’ಗಳಲ್ಲಿ ಪ್ರತಿ ದಿನ ಸಂಗ್ರಹವಾಗುವ ಹಣ ಎಷ್ಟು ಗೊತ್ತಾ?

  ನವದೆಹಲಿ : ಈ ಹಣಕಾಸು ವರ್ಷದ ಮೊದಲ ಮೂರು ತಿಂಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹವು ದಿನಕ್ಕೆ 150 ಕೋಟಿ ರೂ.ದಾಟಿದೆ ಎಂದು ರಸ್ತೆ ಸಾರಿಗೆ ಮತ್ತು Read more…

Chandrayaan-3 : `ISRO’ ಐತಿಹಾಸಿಕ ಹೆಜ್ಜೆ : ಭೂಮಿಯ ಕಕ್ಷೆಯಿಂದ ಚಂದ್ರನ ಕಡೆಗೆ ಪ್ರಯಾಣ ಆರಂಭ!

ಬೆಂಗಳೂರು : ಭಾರತದ ಮೂರನೇ ಚಂದ್ರಯಾನ -3 ಈಗ ಚಂದ್ರನ ಕಕ್ಷೆಯನ್ನು ತಲುಪಲು ಕೇವಲ 6 ದಿನಗಳ ದೂರದಲ್ಲಿದೆ. ಆಗಸ್ಟ್ 1 ರಂದು ಮಧ್ಯಾಹ್ನ 12 ರಿಂದ 1 Read more…

Dearness Allowance : ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್!

ನವದೆಹಲಿ : ಕೇಂದ್ರ ಸರ್ಕಾರವು ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಲು ಮುಂದಾಗಿದ್ದು, ಶೀಘ್ರವೇ  ತುಟ್ಟಿಭತ್ಯೆ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ. ಮೋದಿ ಸರ್ಕಾರ Read more…

BREAKING NEWS: ಜೈಪುರ-ಮುಂಬೈ ಎಕ್ಸ್ ಪ್ರೆಸ್ ರೈಲಿನಲ್ಲಿ ಯೋಧನಿಂದ ಗುಂಡಿನ ದಾಳಿ: ನಾಲ್ವರು ಸಾವು

ಜೈಪುರದಿಂದ ಮುಂಬೈಗೆ ತೆರಳುತ್ತಿದ್ದ ರೈಲಿನಲ್ಲಿ ರೈಲ್ವೇ ರಕ್ಷಣಾ ಪಡೆ(ಆರ್‌ಪಿಎಫ್) ಯೋಧ ನಾಲ್ವರನ್ನು ಗುಂಡಿಕ್ಕಿ ಕೊಂದಿದ್ದಾನೆ. ಬಲಿಯಾದವರಲ್ಲಿ ಮೂವರು ಪ್ರಯಾಣಿಕರು ಮತ್ತು ಆರ್‌ಪಿಎಫ್ ಸಹಾಯಕ ಸಬ್-ಇನ್‌ಸ್ಪೆಕ್ಟರ್ (ಎಎಸ್‌ಐ) ಸೇರಿದ್ದಾರೆ. ರೈಲ್ವೆ Read more…

BREAKING : ಜೈಪುರ್ ಎಕ್ಸ್ ಪ್ರೆಸ್ ರೈಲಿನಲ್ಲಿ ಗುಂಡಿನ ದಾಳಿ : ನಾಲ್ವರು ಪ್ರಯಾಣಿಕರು ದುರ್ಮರಣ

ಮಹಾರಾಷ್ಟ್ರ : ಚಲಿಸುತ್ತಿದ್ದ ರೈಲಿನಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ನಾಲ್ವರು ಪ್ರಯಾಣಿಕರು ದುರ್ಮರಣಕ್ಕೀಡಾದ ಘಟನೆ ಮಹಾರಾಷ್ಟ್ರದ ಪಾಲ್ಘರ್ ಬಳಿ ನಡೆದಿದೆ. ಮಹಾರಾಷ್ಟ್ರದ ಪಾಲ್ಘರ್ ಬಳಿ ಚಲಿಸುತ್ತಿದ್ದ ಜೈಪುರ್ Read more…

BIG NEWS: ಹುತಾತ್ಮ ವೀರ ಯೋಧರ ಗೌರವಾರ್ಥ ದೇಶಾದ್ಯಂತ ‘ನನ್ನ ಮಣ್ಣು ನನ್ನ ದೇಶ’ ಅಭಿಯಾನ

ನವದೆಹಲಿ: ದೇಶಕ್ಕಾಗಿ ಹೋರಾಡಿ ಹುತಾತ್ಮರಾದ ವೀರ ಯೋಧರನ್ನು ಗೌರವಿಸಲು ದೇಶದಾದ್ಯಂತ ‘ನನ್ನ ಮಣ್ಣು ನನ್ನ ದೇಶ’ ಅಭಿಯಾನ ಕೈಗೊಳ್ಳುವುದಾಗಿ ಪ್ರಧಾನಿ ಮೋದಿ ಘೋಷಿಸಿದ್ದಾರೆ. ‘ಮನ್ ಕಿ ಬಾತ್’ ಬಾನುಲಿ Read more…

BIG NEWS : ಆದಾಯ ತೆರಿಗೆದಾರರೇ ಗಮನಿಸಿ : ‘IT ರಿಟರ್ನ್ಸ್ ಫೈಲ್’ ಮಾಡಲು ಇಂದೇ ಕೊನೆಯ ದಿನಾಂಕ

ನವದೆಹಲಿ : 2023-24ನೇ ಸಾಲಿನ ಆದಾಯ ತೆರಿಗೆ ( Income Tax) ರಿಟರ್ನ್ಸ್ ಫೈಲ್ ಮಾಡಲು ಇಂದು ಜುಲೈ 31 ಕೊನೆಯ ದಿನಾಂಕವಾಗಿದೆ. ಹೌದು, 2023-24ನೇ ಸಾಲಿನ ಆದಾಯ Read more…

JOB ALERT : ‘ಏಕಲವ್ಯ ಮಾದರಿ ಶಾಲೆ’ಯಲ್ಲಿ 4 ಸಾವಿರಕ್ಕೂ ಹೆಚ್ಚು ಶಿಕ್ಷಕರ ನೇಮಕಾತಿ : ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನಾಂಕ

ನವದೆಹಲಿ : ನ್ಯಾಷನಲ್ ಎಜುಕೇಶನ್ ಸೊಸೈಟಿ ಫಾರ್ ಟ್ರೈಬಲ್ ಅಡಿಯಲ್ಲಿ ಬರುವ ಏಕಲವ್ಯ ಮಾದರಿ ವಸತಿ ಶಾಲೆಯು ವಿವಿಧ ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು Read more…

ಗಮನಿಸಿ : ‘ಆದಾಯ ತೆರಿಗೆ’ಯ ರಿಟರ್ನ್ಸ್ ಸಲ್ಲಿಕೆಗೆ ಇಂದು ಕೊನೆಯ ದಿನಾಂಕ

ನವದೆಹಲಿ : 2023-24ನೇ ಸಾಲಿನ ಆದಾಯ ತೆರಿಗೆ ( Income Tax)  ರಿಟರ್ನ್ಸ್ ಫೈಲ್  ಮಾಡಲು   ಇಂದು ಜುಲೈ 31 ಕೊನೆಯ ದಿನಾಂಕವಾಗಿದೆ. ಹೌದು, 2023-24ನೇ ಸಾಲಿನ ಆದಾಯ Read more…

SHOCKING : ಮೂರೇ ವರ್ಷದಲ್ಲಿ ಭಾರತದಲ್ಲಿ 13 ಲಕ್ಷಕ್ಕೂ ಹೆಚ್ಚು ಮಹಿಳೆಯರು ನಾಪತ್ತೆ : ವರದಿ

ನವದೆಹಲಿ: 2019 ಮತ್ತು 2021 ರ ನಡುವೆ ಮೂರು ವರ್ಷಗಳಲ್ಲಿ ದೇಶದಲ್ಲಿ 13.13 ಲಕ್ಷಕ್ಕೂ ಹೆಚ್ಚು ಹುಡುಗಿಯರು ಮತ್ತು ಮಹಿಳೆಯರು ನಾಪತ್ತೆಯಾಗಿದ್ದಾರೆ. ಅವರಲ್ಲಿ ಹೆಚ್ಚಿನವರು ಮಧ್ಯಪ್ರದೇಶದವರು, ನಂತರ ಪಶ್ಚಿಮ Read more…

ಜನಸಾಮಾನ್ಯರ ಜೇಬಿಗೆ ಕತ್ತರಿ : ನಾಳೆಯಿಂದ ಬದಲಾಗಲಿದೆ ಈ ನಿಯಮಗಳು !

ಆಗಸ್ಟ್ ತಿಂಗಳಿನಲ್ಲಿ ಜನಸಾಮಾನ್ಯರಿಗೆ ಸಂಬಂಧಿಸಿದ ಕೆಲ ನಿಯಮಗಳು ಬದಲಾಗಲಿದ್ದು, ಈ ಮೂಲಕ ಕೆಲವು ಬದಲಾವಣೆಗಳು ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಲಿದೆ. ಈಗಾಗಲೇ ದಿನನಿತ್ಯ ಬಳಕೆಯ ವಸ್ತು, ಆಹಾರ ಪದಾರ್ಥಗಳು Read more…

JOB ALERT : ‘SSLC’, ‘ITI’ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ : 1,016 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ರೈಲ್ವೆ ಇಲಾಖೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಆಗ್ನೇಯ ಮಧ್ಯ ರೈಲ್ವೆ ಸಹಾಯಕ, ತಂತ್ರಜ್ಞ ಮತ್ತು ಇತರ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳು Read more…

ಬ್ಯಾಂಕ್ ಗ್ರಾಹಕರ ಗಮನಕ್ಕೆ : ಇಲ್ಲಿದೆ ಆಗಸ್ಟ್ ತಿಂಗಳ` ಬ್ಯಾಂಕ್ ರಜೆ’ ದಿನಗಳ ಪಟ್ಟಿ

ನವದೆಹಲಿ: ನೀವು ಬ್ಯಾಂಕಿಗೆ ಸಂಬಂಧಿಸಿದ ಯಾವುದೇ ಕೆಲಸವನ್ನು ಹೊಂದಿದ್ದರೆ, ನೀವು ಅದನ್ನು ಜುಲೈನಲ್ಲಿಯೇ ಮಾಡಿಕೊಳ್ಳಿ. ಇದಕ್ಕೆ ಕಾರಣವೆಂದರೆ ಆಗಸ್ಟ್ ತಿಂಗಳಲ್ಲಿ ವಿವಿಧ ರಾಜ್ಯಗಳಲ್ಲಿನ ಬ್ಯಾಂಕುಗಳು ಒಟ್ಟು 14 ದಿನಗಳವರೆಗೆ Read more…

ಬಳಕೆದಾರರಿಗೆ ಬಿಗ್ ಶಾಕ್ : ನಾಳೆಯಿಂದ ಕಾರ್ಯ ನಿರ್ವಹಿಸಲ್ಲ ಈ `ಸ್ಮಾರ್ಟ್ ಫೋನ್’ಗಳು!

ನವದೆಹಲಿ : ಮೊಬೈಲ್ ಫೋನ್ ಬಳಕೆದಾರರಿಗೆ ಗೂಗಲ್ ಬಿಗ್ ಶಾಕ್ ನೀಡಿದ್ದು, ಆಗಸ್ಟ್ 1 ರಿಂದ ಕೆಲವು ಆಂಡ್ರಾಯ್ಡ್ ಸ್ಮಾರ್ಟ್ ಫೋನ್ ಗಳು ಕಾರ್ಯನಿರ್ವಹಿಸಲ್ಲ ಎಂದು ಗೂಗಲ್ ತಿಳಿಸಿದೆ. Read more…

ಗಮನಿಸಿ : ನಾಳೆಯಿಂದ ಬದಲಾಗಲಿವೆ ಈ ಹಣಕಾಸು ನಿಯಮಗಳು | ಇಲ್ಲಿದೆ ಮಾಹಿತಿ

ನವದೆಹಲಿ : ಪ್ರತಿ ತಿಂಗಳ ಮೊದಲ ದಿನದಂದು ದೇಶಾದ್ಯಂತ ಸರ್ಕಾರವು ಅನೇಕ ನಿಯಮಗಳನ್ನು ಬದಲಾಯಿಸುತ್ತದೆ. ಪೆಟ್ರೋಲ್ ,ಡೀಸೆಲ್, ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳು ಮತ್ತು ಬ್ಯಾಂಕ್ ಸಂಬಂಧಿತ ಕೆಲಸಗಳಲ್ಲಿ ಬದಲಾವಣೆಗಳನ್ನು Read more…

ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಟಾರ್ ಡ್ರಮ್ ನಲ್ಲಿ ಸಿಲುಕಿದ್ದ ನಾಯಿಮರಿಗಳ ರಕ್ಷಣೆ

ಪುಣೆ ಅಗ್ನಿಶಾಮಕ ದಳ, ಪ್ರಾಣಿ ರಕ್ಷಣಾ ತಜ್ಞರು ಮತ್ತು ಸ್ಥಳೀಯರು ಅರ್ಧ ತುಂಬಿದ ಟಾರ್ ಡ್ರಮ್‌ನೊಳಗೆ ಸಿಲುಕಿಕೊಂಡಿದ್ದ ಎರಡು ನಾಯಿಮರಿಗಳನ್ನು ರಕ್ಷಿಸಿದ್ದಾರೆ. ಪುಣೆ ಅಗ್ನಿಶಾಮಕ ದಳದ ನಿಯಂತ್ರಣ ಕೊಠಡಿಗೆ Read more…

SHOCKING: 3 ವರ್ಷದಲ್ಲಿ 13 ಲಕ್ಷಕ್ಕೂ ಹೆಚ್ಚು ಯುವತಿಯರು, ಮಹಿಳೆಯರು ನಾಪತ್ತೆ

ನವದೆಹಲಿ: 2019 ಮತ್ತು 2021 ರ ನಡುವೆ ಮೂರು ವರ್ಷಗಳಲ್ಲಿ ದೇಶದಲ್ಲಿ 13.13 ಲಕ್ಷಕ್ಕೂ ಹೆಚ್ಚು ಹುಡುಗಿಯರು ಮತ್ತು ಮಹಿಳೆಯರು ನಾಪತ್ತೆಯಾಗಿದ್ದಾರೆ. ಅವರಲ್ಲಿ ಹೆಚ್ಚಿನವರು ಮಧ್ಯಪ್ರದೇಶದವರು, ನಂತರ ಪಶ್ಚಿಮ Read more…

ನ್ಯಾಯಾಲಯದ ಮೆಟ್ಟಿಲೇರಿದ ಎರಡು ಕುಟುಂಬಗಳ ಜಗಳ; ವಿಶಿಷ್ಟ ತೀರ್ಪು ಪ್ರಕಟಿಸಿದ ಕೋರ್ಟ್

ನವದೆಹಲಿ: ಎರಡು ಕುಟುಂಬಗಳ ನಡುವಿನ ಜಗಳ ಕೋರ್ಟ್ ಮೆಟ್ಟಿಲೇರಿದ್ದು, ಈ ಪ್ರಕರಣದ ಬಗ್ಗೆ ದೆಹಲಿ ಹೈಕೋರ್ಟ್ ವಿಶಿಷ್ಟವಾದ ತೀರ್ಪು ಪ್ರಕಟಿಸಿದೆ. ಕ್ಷುಲ್ಲಕ ಕಾರಣಕ್ಕೆ ಎರಡು ಕುಟುಂಬಗಳ ನಡುವೆ ಜಗಳ Read more…

ರೀಲ್ ಗಾಗಿ ಸಮವಸ್ತ್ರದಲ್ಲೇ ಬೈಕ್ ಸ್ಟಂಟ್ ಮಾಡಿದ ಪೋಲೀಸ್ ಗೆ ಬಿಗ್ ಶಾಕ್

ಇನ್‌ ಸ್ಟಾಗ್ರಾಮ್‌ ನಲ್ಲಿ ಬೈಕ್‌ ನಲ್ಲಿ ಸ್ಟಂಟ್ ಮಾಡುತ್ತಿರುವ ವಿಡಿಯೋವನ್ನು ಪೋಸ್ಟ್ ಮಾಡಿದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೆಬಲ್ ಅಮಾನತುಗೊಳಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ ಬಗ್ಗೆ ದೂರುಗಳು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...