alex Certify India | Kannada Dunia | Kannada News | Karnataka News | India News - Part 308
ಕನ್ನಡ ದುನಿಯಾ
    Dailyhunt JioNews

Kannada Duniya

ಚಂದ್ರಯಾನ-3 ರ ಉಡಾವಣೆಗೆ ಕ್ಷಣಗಣನೆ: ಚಂದ್ರನ ಮೇಲ್ಮೈಯಲ್ಲಿ ಬಾಹ್ಯಾಕಾಶ ನೌಕೆ ಇಳಿಸಿದ 4ನೇ ದೇಶವಾಗಲಿದೆ ಭಾರತ

ನವದೆಹಲಿ: ಭಾರತದ ಮೂರನೇ ಚಂದ್ರನ ಪರಿಶೋಧನಾ ಕಾರ್ಯಾಚರಣೆಯಾದ ಚಂದ್ರಯಾನ-3 ರ ಉಡಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಇಂದು ಮಧ್ಯಾಹ್ನ 1.05ಕ್ಕೆ 25 ಗಂಟೆಗಳ ಕೌಂಟ್‌ಡೌನ್ ಆರಂಭವಾಗಿದ್ದು, ಭಾರತೀಯ ಬಾಹ್ಯಾಕಾಶ ಸಂಶೋಧನಾ Read more…

Shocking News: ಕುಡಿದ ಅಮಲಿನಲ್ಲಿ ಅರೆಬೆಂದ ಮೃತದೇಹ ತಿಂದ ಪಾಪಿ….!

ಪ್ರಾಣಿ ಮಾಂಸವನ್ನು ತಿನ್ನುವವರು ಅನೇಕರಿದ್ದಾರೆ. ಆದರೆ ಇಲ್ಲಿಬ್ಬರು ಕುಡುಕರು ಅರೆಬೆಂದ ಮೃತದೇಹವನ್ನೇ ತಿಂದಿದ್ದು ಇಬ್ಬರನ್ನು ಒಡಿಶಾದ ಪೊಲೀಸರು ಬಂಧಿಸಿದ್ದಾರೆ. ಮಯೂರ್​ಭಂಜ್​ ಜಿಲ್ಲೆಯಲ್ಲಿ ಮೃತದೇಹವೊಂದರ ಅಂತ್ಯಕ್ರಿಯೆ ನಡೆದ ಬಳಿಕ ಅರ್ಧ Read more…

BIG NEWS : ವರುಣಾರ್ಭಟಕ್ಕೆ 700 ಕ್ಕೂ ಹೆಚ್ಚು ರೈಲುಗಳ ಸಂಚಾರ ರದ್ದು

ನವದೆಹಲಿ : ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹಳಿಗಳು ಜಲಾವೃತಗೊಂಡ ಕಾರಣ ಜುಲೈ 7 ಮತ್ತು ಜುಲೈ 15 ರ ನಡುವೆ 300 ಕ್ಕೂ ಹೆಚ್ಚು Read more…

ಗೂಗಲ್ ಪೇಗೂ ಬಂತು ‘UPI Lite’ : ಸಕ್ರಿಯಗೊಳಿಸುವುದು ಹೇಗೆ? ಇಲ್ಲಿದೆ ಮಾಹಿತಿ

ನವದೆಹಲಿ: ಯುಪಿಐ ಪಿನ್ ನಮೂದಿಸುವ ಅಗತ್ಯವಿಲ್ಲದೆ ಬಳಕೆದಾರರು ವೇಗವಾಗಿ ಮತ್ತು ಒಂದು ಕ್ಲಿಕ್ ಮಾಡುವ ಮೂಲಕ ಯುಪಿಐ ವಹಿವಾಟುಗಳನ್ನು ಮಾಡಲು ಅನುವು ಮಾಡಿಕೊಡಲು ಗೂಗಲ್ ಪೇ ಗುರುವಾರ ಯುಪಿಐ Read more…

ಪುತ್ರಿ ಮತ್ತಾಕೆಯ ಪ್ರಿಯಕರನನ್ನು ಹತ್ಯೆ ಮಾಡಿದ್ದ ಆರೋಪಿ ‌ʼಅರೆಸ್ಟ್ʼ

ಒಡಿಶಾ: ಮರ್ಯಾದಾ ಹತ್ಯೆ ಪ್ರಕರಣವೊಂರದಲ್ಲಿ ಕಲಹಂಡಿ ಠಾಣಾ ಪೊಲೀಸರು ಬುಧವಾರದಂದು ಕಲಹಂಡಿಯ ಧರ್ಮಗಢದಲ್ಲಿ ತನ್ನ ಅಪ್ರಾಪ್ತ ಬಾಲಕಿಯನ್ನೇ ತಂದೆಯು ಕೊಂದ ಪ್ರಕರಣದಲ್ಲಿ ಮೂವರನ್ನು ಬಂಧಿಸಿದ್ದಾರೆ. ವರದಿಗಳ ಪ್ರಕಾರ ಅಪ್ರಾಪ್ತ Read more…

ಸಮ್ಮತಿಯ ಲೈಂಗಿಕ ಸಂಬಂಧಕ್ಕೆ ಒಪ್ಪಿಗೆ ವಯಸ್ಸನ್ನು ಮದುವೆ ವಯಸ್ಸಿನಿಂದ ಪ್ರತ್ಯೇಕಿಸಬೇಕು: ಬಾಂಬೆ ಹೈಕೋರ್ಟ್ ಮಹತ್ವದ ಅಭಿಪ್ರಾಯ

ದೇಶದಲ್ಲಿ ದಿನೇ ದಿನೇ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು ಅದರಲ್ಲೂ ಪೋಕ್ಸೋ ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ಸಮ್ಮತಿ ಲೈಂಗಿಕ ಸಂಬಂಧದ ವಯಸ್ಸನ್ನು ಮದುವೆ ವಯಸ್ಸಿಗಿಂತ ಕಡಿಮೆ ಮಾಡುವ ಸಮಯ Read more…

ಕೆಲವು ಚಿನ್ನಾಭರಣ, ವಸ್ತುಗಳ ಮೇಲೆ ಆಮದು ನಿರ್ಬಂಧ ಜಾರಿಗೊಳಿಸಿದ ಸರ್ಕಾರ; ನಿಮಗೆ ತಿಳಿದಿರಲಿ ಈ ಮಾಹಿತಿ

ಅನಿವಾರ್ಯವಲ್ಲದ ವಸ್ತುಗಳ ಆಮದನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಕೇಂದ್ರವು ಕೆಲವು ಚಿನ್ನದ ಆಭರಣಗಳು ಮತ್ತು ವಸ್ತುಗಳ ಮೇಲೆ ಆಮದು ನಿರ್ಬಂಧಗಳನ್ನು ಜಾರಿಗೆ ತಂದಿದೆ. ವಿದೇಶಿ ವ್ಯಾಪಾರ ನಿರ್ದೇಶನಾಲಯ (ಡಿಜಿಎಫ್‌ಟಿ) Read more…

ʼವೈರಲ್‌ʼ ಆಗಿದೆ ಕ್ರೂರ ಮೃಗಗಳಿಂದ ತಮ್ಮ ಮರಿ ರಕ್ಷಿಸಿಕೊಂಡ ಆನೆಗಳ ವಿಡಿಯೋ !

ಆನೆಗಳನ್ನು ಭೂಮಿಯ ಮೇಲಿನ ಅತ್ಯಂತ ಬುದ್ಧಿವಂತ ಜೀವಿ ಎಂದು ಕರೆಯಲಾಗುತ್ತದೆ. ಆನೆಗಳು ತಮ್ಮ ಮರಿಗಳ ಬಗ್ಗೆ ಅತ್ಯಂತ ಜಾಗರೂಕತೆ ಮತ್ತು ಕಾಳಜಿ ವಹಿಸುತ್ತವೆ. ಅದರಲ್ಲೂ ಹೆಣ್ಣಾನೆಗಳು ತಮ್ಮ ಮರಿಗಳನ್ನು Read more…

ಪೋಷಕರೇ ಎಚ್ಚರ : 2 ವರ್ಷದ ಮಗುವನ್ನ ಕಚ್ಚಿ ಕೊಂದ ಬೀದಿನಾಯಿಗಳು

ಗುಜರಾತ್ : ಬೀದಿ ನಾಯಿಗಳು ದಾಳಿ ನಡೆಸಿ 2 ವರ್ಷದ ಮಗುವೊಂದು ಸಾವನ್ನಪ್ಪಿದ ಘಟನೆ ಗುಜರಾತ್ ನಲ್ಲಿ ನಡೆದಿದೆ. ರಾಜ್ಯದ ಮೊರ್ಬಿ ನಗರದ ಮೆಟೆಲ್ ರಸ್ತೆಯಲ್ಲಿರುವ ಸೆರಾಮಿಕ್ ಕಾರ್ಖಾನೆಯಲ್ಲಿ Read more…

BIG NEWS: ಸಂಚಾರಿ ನಿಯಮ ಉಲ್ಲಂಘನೆಯಲ್ಲಿ ಈಗಾಗ್ಲೇ 15 ಬಾರಿ ಚಲನ್ ಪಡೆದಿತ್ತು ಭೀಕರ ಅಪಘಾತಕ್ಕೆ ಕಾರಣವಾದ ಬಸ್…!

ಗಾಜಿಯಾಬಾದ್ ನ ದೆಹಲಿ- ಮೀರತ್ ಎಕ್ಸ್ ಪ್ರೆಸ್ ವೇನಲ್ಲಿ ಜರುಗಿದ ಭೀಕರ ಅಪಘಾತ ಪ್ರಕರಣದಲ್ಲಿ ಆರು ಮಂದಿ ಪ್ರಾಣ ಕಳೆದುಕೊಳ್ಳಲು ಕಾರಣವಾದ ಬಸ್ ಗೆ ಈ ಹಿಂದೆಯೇ 15 Read more…

BREAKING NEWS: ಕಟ್ಟಡದಲ್ಲಿ ಅಗ್ನಿ ಅವಘಡ; ಪ್ರಾಣ ಉಳಿಸಿಕೊಳ್ಳಲು 3ನೇ ಮಹಡಿಯಿಂದ ಜಿಗಿದ ವ್ಯಕ್ತಿ

ಉತ್ತರ ಪ್ರದೇಶದ ನೋಯ್ಡಾದ ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಪ್ರಾಣ ಉಳಿಸಿಕೊಳ್ಳಲು ವ್ಯಕ್ತಿಯೊಬ್ಬರು ಕಟ್ಟಡದ 3ನೇ ಮಹಡಿಯ ಕಿಟಕಿಯಿಂದ ಜಿಗಿದಿದ್ದಾರೆ. ಅಂತರ್ಜಾಲದಲ್ಲಿ ಕಾಣಿಸಿಕೊಂಡಿರುವ ಆಘಾತಕಾರಿ ವೀಡಿಯೊದಲ್ಲಿ ಬೆಂಕಿ ಕಾಣಿಸಿಕೊಂಡ Read more…

ಅಡುಗೆಗೆ ʼಟೊಮೆಟೊʼ ಬಳಸಿದ ಪತಿ; ಕೋಪಗೊಂಡು ಮನೆ ಬಿಟ್ಟು ಹೋದ ಪತ್ನಿ….!

ಗಗನಕ್ಕೇರುತ್ತಿರುವ ಟೊಮೆಟೊ ಬೆಲೆಯಿಂದ ಅನೇಕ ಜನರ ಆರ್ಥಿಕತೆಯ ಮೇಲೆ ಹೊಡೆತ ಬಿದ್ದಿದ್ದಂತೂ ಸುಳ್ಳಲ್ಲ. ಆದರೆ, ಈ ಬೆಲೆ ಏರಿಕೆಯು ಗಂಡ – ಹೆಂಡತಿಯ ನಡುವೆ ಜಗಳಕ್ಕೆ ಕಾರಣವಾಗಿರುವ ಘಟನೆ Read more…

ಆಂಬುಲೆನ್ಸ್ ಗೆ ಡಿಕ್ಕಿ ಹೊಡೆದ ಕೇರಳ ಸಚಿವರ ಬೆಂಗಾವಲು ವಾಹನ; ಬೆಚ್ಚಿ ಬೀಳಿಸುತ್ತೆ ಸಿಸಿ ಕ್ಯಾಮೆರಾ ದೃಶ್ಯ

ಕೇರಳದ ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ ಅವರ ಬೆಂಗಾವಲು ವಾಹನ ಆಂಬುಲೆನ್ಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡಿದ್ದಾರೆ. ಸಚಿವರ ಬೆಂಗಾವಲಿಗಿದ್ದ ಪೊಲೀಸ್ ಜೀಪು ಕೊಟ್ಟಾರಕ್ಕರದ ಪುಲಮಾನ್ ಜಂಕ್ಷನ್‌ನಲ್ಲಿ Read more…

ದೆಹಲಿಯಲ್ಲಿ ಘೋರ ಕೃತ್ಯ; ಪೊಲೀಸ್ ಸೋಗಿನಲ್ಲಿ ಯುವತಿ ಮೇಲೆ ಅತ್ಯಾಚಾರ

ಪೊಲೀಸರ ಸೋಗಿನಲ್ಲಿ ವ್ಯಕ್ತಿಯೊಬ್ಬ ಯುವತಿಯ ಮೇಲೆ ಅತ್ಯಾಚಾರ ನಡೆಸಿರೋ ಆಘಾತಕಾರಿ ಘಟನೆ ದೆಹಲಿಯಲ್ಲಿ ನಡೆದಿದೆ. ಶುಕ್ರವಾರ (ಜುಲೈ 7) ದೆಹಲಿಯ ಪ್ರಶಾಂತ್ ವಿಹಾರ್‌ನಲ್ಲಿ ಯುವತಿಯೊಬ್ಬರ ಅಪಾರ್ಟ್‌ಮೆಂಟ್ ಬಳಿ ಅತ್ಯಾಚಾರ Read more…

Video | ಲಂಚ ಪಡೆಯುವಾಗಲೇ ರೆಡ್‌ ಹ್ಯಾಂಡಾಗಿ ಸಿಕ್ಕಿಬಿದ್ದ ಪೊಲೀಸ್;‌ ಬಂಧನದ ವೇಳೆ ʼಹೈಡ್ರಾಮಾʼ

ನವದೆಹಲಿ: ಲಂಚ ಕೇಳುತ್ತಿದ್ದ ಆರೋಪದ ಮೇಲೆ ಇಬ್ಬರು ಮುಖ್ಯ ಪೇದೆಗಳನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಮಂಗಳವಾರ ಬಂಧಿಸಿದೆ. ಆ ನಂತರ ದೊಡ್ಡ ಹೈಡ್ರಾಮವೇ ನಡೆದಿದೆ. ಲಂಚ ಪಡೆದ Read more…

ಪ್ರಾಣವನ್ನೇ ಪಣಕ್ಕಿಟ್ಟು ಪ್ರವಾಹದಲ್ಲಿ ಸಿಲುಕಿದ್ದ ನಾಯಿಮರಿಯನ್ನು ರಕ್ಷಿಸಿದ ವ್ಯಕ್ತಿ; ಹೃದಯಸ್ಪರ್ಶಿ ವಿಡಿಯೋ ವೈರಲ್

ಉತ್ತರ ಭಾರತದಲ್ಲಿ ಭಾರಿ ಮಳೆಯಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಜನರನ್ನು ಸುರಕ್ಷಿತ ಸ್ಥಳದೆಡೆಗೆ ರವಾನಿಸಲಾಗಿದೆ. ಈ ನಡುವೆ ನಾಯಿಮರಿಯೊಂದನ್ನು ರಕ್ಷಿಸಿ, ಮಾನವೀಯತೆ ಮೆರೆದಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ Read more…

ವೃದ್ಧೆ ಇಹಲೋಕ ತ್ಯಜಿಸಿರುವುದನ್ನು ಬಿಂಬಿಸಲು ಫೋಟೋ ಪೋಸ್ಟ್; ನೆಟ್ಟಿಗರಿಂದ ಟ್ರೋಲ್….!

ಜನರು ತಮ್ಮ ಪ್ರತಿಭೆ ಮತ್ತು ಕಲೆಯನ್ನು ಪ್ರದರ್ಶಿಸಲು ಸಾಮಾಜಿಕ ಮಾಧ್ಯಮಗಳು ಸೂಕ್ತ ಸ್ಥಳವಾಗಿದೆ. ಉದಯೋನ್ಮುಖ ಕಲಾವಿದರು, ಬರಹಗಾರರು ಮುಂತಾದವರು ರಾತ್ರೋರಾತ್ರಿ ಆನ್‌ಲೈನ್ ನಲ್ಲಿ ಖ್ಯಾತಿ ಪಡೆದ ಅನೇಕ ನಿದರ್ಶನಗಳಿವೆ. Read more…

Watch Video : ನೆರೆ ಬಂದಾಗ ಕ್ಷೇತ್ರ ನೆನಪಾಯ್ತಾ..? ಪ್ರವಾಹ ಸಮೀಕ್ಷೆಗೆ ಬಂದ ಶಾಸಕರ ಕೆನ್ನೆಗೆ ಬಾರಿಸಿದ ಮಹಿಳೆ

ಹರಿಯಾಣದಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹಕ್ಕೆ ಸಿಲುಕಿದ್ದ ಮಹಿಳೆಯೊಬ್ಬರು ಈಗ ಬಂದಿದ್ದೀರಾ ಎಂದು ಸಿಟ್ಟಿನಿಂದ ಶಾಸಕರ ಕೆನ್ನೆಗೆ ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ. ಜನನಾಯಕ್ ಜನತಾ ಪಕ್ಷದ (ಜೆಜೆಪಿ) ಶಾಸಕ Read more…

ಎದೆ ಝಲ್ ಎನಿಸುತ್ತೆ ಈ ದೃಶ್ಯ…! ಪ್ರಪಾತಕ್ಕೆ ಬೀಳುತ್ತಿದ್ದ ಮಕ್ಕಳನ್ನು ಪ್ರಾಣದ ಹಂಗು ತೊರೆದು ರಕ್ಷಿಸಿದ ಪ್ರವಾಸಿಗರು

ಪ್ರವಾಸದ ವೇಳೆ ಪೋಷಕರು ಮೋಜು-ಮಸ್ತಿ ಮಾಡುತ್ತ ಮೈ ಮರೆತರೆ ಮಕ್ಕಳು ಎಂಥಹ ಅವಘಡಕ್ಕೆ ಸಿಲುಕಿಕೊಂಡಿದ್ದಾರೆ ಎಂಬುದಕ್ಕೆ ಇದೇ ಉದಾಹರಣೆ. ಈ ದೃಶ್ಯ ನೋಡಿದರೆ ಎದೆ ಝಲ್ ಎನಿಸುತ್ತದೆ. ಜಲಪಾತದ Read more…

Viral Video | ಚಲಿಸುವ ರೈಲಿನಲ್ಲಿ ಚಪ್‌ ಚಪ್ಲೀಲಿ ಬಡಿದಾಡಿಕೊಂಡ ಮಹಿಳೆಯರು

ಮರ್ಯಾದೆಗೆ ಅಂಜದೇ ಸಾರ್ವಜನಿಕವಾಗಿ ಹೊಡೆದಾಡಿಕೊಳ್ಳುವ ಘಟನೆಗಳನ್ನು ನೋಡ್ತಾನೇ ಇರ್ತೀವಿ. ಬಹಿರಂಗವಾಗಿ ಹೊಡೆದಾಡಿಕೊಳ್ಳುವುದರಲ್ಲಿ ಮಹಿಳೆಯರೇನು ಹಿಂದೆ ಬಿದ್ದಿಲ್ಲ. ಇತ್ತೀಚಿಗೆ ಕರ್ನಾಟಕದಲ್ಲಿ ಫ್ರೀ ಬಸ್ ಸೇವೆ ಸಿಕ್ಕ ಮೇಲಂತೂ ಮಹಿಳೆಯರು ಸೀಟಿಗಾಗಿ Read more…

ವಿಮಾನ ಟಿಕೆಟ್ ಕ್ಯಾನ್ಸಲ್ ಮಾಡಿಸಿದ ಅಧಿಕಾರಿಗೆ ʼರೀ ಫಂಡ್‌ʼ ಆದ ಹಣವೆಷ್ಟು ಅಂತ ತಿಳಿದ್ರೆ ಶಾಕ್‌ ಆಗ್ತೀರಾ….!

ಕೆಲವೊಮ್ಮೆ ನಮ್ಮ ಯೋಜನೆಯಲ್ಲಿನ ಹಠಾತ್ ಬದಲಾವಣೆಯಿಂದ ಬುಕ್ ಮಾಡಿದ ವಿಮಾನದ ಟಿಕೆಟ್ ಕ್ಯಾನ್ಸಲ್ ಮಾಡಬೇಕಾಗುತ್ತದೆ. ಆದರೆ ಇಂತಹ ಪರಿಸ್ಥಿತಿಯಲ್ಲಿ ಗ್ರಾಹಕರಿಗೆ ತುಂಬಾ ಬೇಸರದ ಸಂಗತಿಯೆಂದರೆ ಕ್ಯಾನ್ಸಲ್ ಮಾಡಿದಾಗ ಹಣ Read more…

ಕೇವಲ 22ನೇ ವಯಸ್ಸಿಗೆ ಐಪಿಎಸ್ ಅಧಿಕಾರಿಯಾದ ಯುವತಿ; ಇಲ್ಲಿದೆ ಸ್ಫೂರ್ತಿದಾಯಕ ಜರ್ನಿಯ ಮಾಹಿತಿ

ಕೇವಲ 22 ನೇ ವಯಸ್ಸಿನಲ್ಲೇ UPSC ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಉತ್ತರ ಪ್ರದೇಶ ಮೂಲದ ಪೂಜಾ ಅವಾನಾ ಗಮನಾರ್ಹ ಸಾಧನೆ ಮಾಡಿದ್ದಾರೆ. ಪ್ರಸ್ತುತ ರಾಜಸ್ಥಾನ ಪೊಲೀಸ್‌ ಇಲಾಖೆಯಲ್ಲಿ ಪೊಲೀಸ್ Read more…

ಕೇಂದ್ರದಿಂದ ರಾಜ್ಯಕ್ಕೆ ಗುಡ್ ನ್ಯೂಸ್: 348 ಕೋಟಿ ರೂ. ‘ವಿಪತ್ತು ಸ್ಪಂದನಾನಿಧಿ’ ಬಿಡುಗಡೆ

ನವದೆಹಲಿ: ಹಿಮಾಚಲ ಪ್ರದೇಶ ಸೇರಿದಂತೆ ಉತ್ತರ ಪ್ರದೇಶದ ಅನೇಕ ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಕರ್ನಾಟಕ ಸೇರಿದಂತೆ 22 ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ರಾಜ್ಯ Read more…

ಮಳೆಗಾಲದಲ್ಲಿ ʼಪ್ರವಾಸʼ ಹೊರಡುವ ಮುನ್ನ ತಿಳಿದಿರಲಿ ಈ ವಿಷಯ

ಮಳೆಗಾಲದಲ್ಲಿ ಪ್ರವಾಸವನ್ನು ಇಷ್ಟಪಡದವರು ಯಾರೂ ಇಲ್ಲವೇನೋ? ಮಾನ್ಸೂನ್ ನಲ್ಲಿ ಸುತ್ತಮುತ್ತಲಿನ ಪ್ರದೇಶವೆಲ್ಲಾ ಹಸಿರು. ಹೀಗಾಗಿ ಪ್ರವಾಸಿಗರು ಮಳೆಗಾಲಕ್ಕಾಗಿ ಕಾಯುತ್ತಿರುತ್ತಾರೆ. ವನ್ಯಜೀವಿ ಪ್ರವಾಸ, ಬೆಟ್ಟಗಳ ಚಾರಣಕ್ಕೆ ತೆರಳುವಾಗ ಕಡ್ಡಾಯವಾಗಿ ಅನುಸರಿಸಬೇಕಾದ Read more…

ಇಂದಿನಿಂದ ಮೋದಿ ವಿದೇಶ ಪ್ರವಾಸ: ಫ್ರಾನ್ಸ್, ಯುಎಇಗೆ ಭೇಟಿ

ನವದೆಹಲಿ: ಇಂದಿನಿಂದ ಎರಡು ದಿನ ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಫ್ರಾನ್ಸ್ ಮತ್ತು ಯುಎಇಗೆ ಭೇಟಿ ನೀಡಲಿದ್ದಾರೆ. ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯಲ್ ಮ್ಯಾಕ್ರಾನ್ ಆಹ್ವಾನದ ಮೇರೆಗೆ Read more…

ಕಳ್ಳತನಕ್ಕೂ ಮೊದಲು ಹನುಮಾನ್ ಚಾಲೀಸಾ ಪಠಣ; ದೇವರ ಪಾದಕ್ಕೆ 10 ರೂ. ಅರ್ಪಿಸಿ 5 ಸಾವಿರ ರೂ. ಕದ್ದು ಪರಾರಿ….!

ಹನುಮಾನ್ ದೇವಸ್ಥಾನದಲ್ಲಿ ಹುಂಡಿ ಒಡೆದು ಅದರಲ್ಲಿದ್ದ 5,000 ರೂ. ಹಣದೊಂದಿಗೆ ಪರಾರಿಯಾಗುವ ಮೊದಲು ಕಳ್ಳನೊಬ್ಬ ಪ್ರಾರ್ಥನೆ ಸಲ್ಲಿಸಿ ದೇವರ ಪಾದದ ಮೇಲೆ 10 ರೂಪಾಯಿ ನೋಟು ಇಟ್ಟಿದ್ದಾನೆ. ಹರಿಯಾಣದ Read more…

BIG NEWS:‌ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆಗೆಂದು ಬಂದು ದೃಷ್ಟಿಯನ್ನೇ ಕಳೆದುಕೊಂಡ ನತದೃಷ್ಟರು…!

ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾದ ನಂತರ ಹದಿನೆಂಟು ಜನರು ತಮ್ಮ ಒಂದು ಕಣ್ಣಿನ ದೃಷ್ಟಿ ಕಳೆದುಕೊಂಡಿರುವ ಆಘಾತಕಾರಿ ಘಟನೆ ರಾಜಸ್ಥಾನದ ಅತಿದೊಡ್ಡ ಸರ್ಕಾರಿ ಆಸ್ಪತ್ರೆಯಾಗಿರುವ ಸವಾಯಿ ಮಾನ್ ಸಿಂಗ್ (ಎಸ್‌ಎಂಎಸ್) Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಏರಿಕೆ; ಈವರೆಗೆ 1,413 ಸಕ್ರಿಯ ಪ್ರಕರಣ ದಾಖಲು

ನವದೆಹಲಿ: ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಉತ್ತರ ಭಾರತದ ಅನೇಕ ಕಡೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಸಾಂಕ್ರಾಮಿಕ ರೋಗ ಭೀತಿ ಶುರುವಾಗಿದೆ. ಇದೇ Read more…

SSLC, PUC ಪಾಸಾದವರಿಗೆ ಶುಭ ಸುದ್ದಿ: ರೈಲ್ವೆ ಇಲಾಖೆಯಲ್ಲಿ 7,784 TTE ಹುದ್ದೆಗಳ ಭರ್ತಿಗೆ ಅರ್ಜಿ

ರೈಲ್ವೇ ನೇಮಕಾತಿ ಮಂಡಳಿಯು ಟ್ರಾವೆಲಿಂಗ್ ಟಿಕೆಟ್ ಎಕ್ಸಾಮಿನರ್(ಟಿಟಿಇ) 7,784 ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ indianrailways.gov.in ನಲ್ಲಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ರೈಲ್ವೇ Read more…

ಶೀಲಾ ದೀಕ್ಷಿತ್ ನಿವಾಸಕ್ಕೆ ಬಾಡಿಗೆದಾರರಾಗಿ ರಾಹುಲ್ ಗಾಂಧಿ ಸ್ಥಳಾಂತರ ಸಾಧ್ಯತೆ

ನವದೆಹಲಿ: ದೆಹಲಿಯ ಮಾಜಿ ಸಿಎಂ ಶೀಲಾ ದೀಕ್ಷಿತ್ ಅವರ ದಕ್ಷಿಣ ದೆಹಲಿ ಬಂಗಲೆಯಲ್ಲಿ ರಾಹುಲ್ ಗಾಂಧಿ ಬಾಡಿಗೆದಾರರಾಗಿ ತೆರಳುವ ಸಾಧ್ಯತೆ ಇದೆ. ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ಗುರಿಯಾದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...