alex Certify India | Kannada Dunia | Kannada News | Karnataka News | India News - Part 31
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಾರಾಷ್ಟ್ರದಲ್ಲಿ NDA ಮ್ಯಾಜಿಕ್: ಕೆಲ ಸಮೀಕ್ಷೆಗಳ ಪ್ರಕಾರ MVA ಅಧಿಕಾರಕ್ಕೆ: ಯಾವ ಸಮೀಕ್ಷೆಗಳಲ್ಲಿ ಎಷ್ಟು ಸ್ಥಾನ? ಇಲ್ಲಿದೆ ವಿವರ

ನವದೆಹಲಿ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಮತದಾನ ಮುಕ್ತಾಯವಾಗುತ್ತಿದ್ದಂತೆ ವಿವಿಧ ಸಂಸ್ಥೆಗಳು ಮತದಾನೋತ್ತರ ಸಮೀಕ್ಷೆಯನ್ನು ಪ್ರಕಟಿಸಿವೆ. ಮಹಾರಾಷ್ಟ್ರದ 288 ಕ್ಷೇತ್ರಗಳಲ್ಲಿ ಬಹುಮತಕ್ಕೆ 145 ಸ್ಥಾನಗಳಲ್ಲಿ ಜಯಗಳಿಸಬೇಕಿದೆ. ಮ್ಯಾಟ್ರಿಜ್ ಸಮೀಕ್ಷೆಯ ಪ್ರಕಾರ Read more…

SHOCKING: ಮತ ಹಾಕಲು ನಿಂತಿದ್ದ ವೇಳೆಯಲ್ಲೇ ಹೃದಯಾಘಾತದಿಂದ ಅಭ್ಯರ್ಥಿ ಸಾವು

ಬೀಡ್: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಮತದಾನದ ವೇಳೆ ಮತದಾನಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದ ಬೀಡ್ ಕ್ಷೇತ್ರದ ಅಭ್ಯರ್ಥಿ ಬಾಳಾಸಾಹೇಬ್ ಶಿಂಧೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅಭ್ಯರ್ಥಿ ಬಾಳಾಸಾಹೇಬ್ ನಾರಾಯಣ ಶಿಂಧೆ(43) Read more…

BIG NEWS: ಜಾರ್ಖಂಡ್ ನಲ್ಲಿ ಬಿಜೆಪಿ ಮೈತ್ರಿಕೂಟ ಅಧಿಕಾರಕ್ಕೆ: ಸಮೀಕ್ಷೆ

ನವದೆಹಲಿ: ಜಾರ್ಖಂಡ್ ವಿಧಾನಸಭೆ ಚುನಾವಣೆ ಮತದಾನ ಮುಕ್ತಾಯವಾಗುತ್ತಿದ್ದಂತೆ ಮತದಾನೋತ್ತರ ಸಮೀಕ್ಷೆಗಳು ಪ್ರಕಟವಾಗಿದ್ದು, ಬಹುತೇಕ ಸಮೀಕ್ಷೆಗಳಲ್ಲಿ ಬಿಜೆಪಿ ನೇತೃತ್ವದ NDA ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂದು ಹೇಳಲಾಗಿದೆ. ಮ್ಯಾಟ್ರಿಜ್ ಪ್ರಕಾರ Read more…

ಮತದಾನೋತ್ತರ ಸಮೀಕ್ಷೆ: ಮಹಾರಾಷ್ಟ್ರದಲ್ಲಿ NDAಗೆ ಬಹುಮತ

ನವದೆಹಲಿ: ದೇಶದ ಗಮನ ಸೆಳೆದಿದ್ದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಮತದಾನ ಮುಕ್ತಾಯವಾಗುತ್ತಿದ್ದಂತೆ ವಿವಿಧ ಸಂಸ್ಥೆಗಳು ಮತದಾನೋತ್ತರ ಸಮೀಕ್ಷೆಯನ್ನು ಪ್ರಕಟಿಸಿವೆ. ಮಹಾರಾಷ್ಟ್ರದ 288 ಕ್ಷೇತ್ರಗಳಲ್ಲಿ ಬಹುಮತಕ್ಕೆ 145 ಸ್ಥಾನಗಳಲ್ಲಿ ಜಯಗಳಿಸಬೇಕಿದೆ. Read more…

BREAKING NEWS: ಮಹಾರಾಷ್ಟ್ರ, ಜಾರ್ಖಂಡ್ ನಲ್ಲಿ ಮತದಾನ ಅಂತ್ಯ: 5 ಗಂಟೆಯವರೆಗಿನ ಮತದಾನದ ವಿವರ ಇಲ್ಲಿದೆ

ಮುಂಬೈ: ಮಹಾರಾಷ್ಟ್ರ ಹಾಗೂ ಜಾರ್ಖಂಡ್ ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆ ಮತದಾನದ ಸಮಯ ಮುಕ್ತಾಯವಾಗಿದೆ. ಎರಡೂ ರಾಜ್ಯಗಳ ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿದೆ. ಮಹಾರಾಷ್ಟ್ರದ ಎಲ್ಲಾ 288 ಕ್ಷೇತ್ರಗಳಿಗೆ Read more…

BREAKING NEWS: ಹಾಡಹಗಲೇ ಕೋರ್ಟ್ ಆವರಣದಲ್ಲಿಯೇ ವಕೀಲನ ಹತ್ಯೆಗೆ ಯತ್ನ: ಮಚ್ಚಿನಿಂದ ಹಲ್ಲೆ

ಹೊಸೂರು: ಹಾಡಹಗಲೇ ಕೋರ್ಟ್ ಆವರಣದಲ್ಲಿಯೇ ವಕೀಲರೊಬ್ಬರ ಮೇಲೆ ದುಷ್ಕರ್ಮಿಗಳು ಮರಣಾಂತಿಕವಾಗಿ ಹಲ್ಲೆ ನಡೆಸಿ, ಹತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಹೊಸೂರಿನಲ್ಲಿ ನಡೆದಿದೆ. ವಕೀಲ ಕಣ್ಣನ್ (30) ಎಂಬುವವರ ಮೇಲೆ Read more…

ಬಿಳಿ ಬಟ್ಟೆಯ ಮೇಲಿನ ಕಲೆಗಳನ್ನು ತೆಗೆಯಲು ಟಿಪ್ಸ್ ಕೊಟ್ಟ ಯುವಕ : ವಿಡಿಯೋ ಭಾರಿ ವೈರಲ್.!

ದೊಡ್ಡ ಸಮಸ್ಯೆಗಳನ್ನು ಸುಲಭವಾಗಿ ಪರಿಹರಿಸಲು ಕೆಲವರು ಸಣ್ಣ ತಂತ್ರಗಳನ್ನು ಬಳಸುತ್ತಾರೆ ಎಂದು ನಾವು ನೋಡುತ್ತೇವೆ. ಇಂತಹ ಪ್ರಯೋಗಗಳ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ. ಇತ್ತೀಚೆಗೆ, ಇದೇ ರೀತಿಯ Read more…

BIG UPDATE: ಮಹಾರಾಷ್ಟ್ರ ಹಾಗೂ ಜಾರ್ಖಂಡ್ ನಲ್ಲಿ ಮಧ್ಯಾಹ್ನ 1 ಗಂಟೆಯವರೆಗಿನ ಮತದಾನದ ವಿವರ

ಮುಂಬೈ: ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ನಡೆಯುತ್ತಿದ್ದು, ಎರಡೂ ರಾಜ್ಯಗಳಲ್ಲಿಯೂ ಮತದಾರರು ಉತ್ಸಾಹದಲ್ಲಿ ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಮಹಾರಾಷ್ಟ್ರದ ಎಲ್ಲಾ 288 Read more…

SHOCKING : ಚೆನ್ನೈನಲ್ಲಿ ‘BMW’ ಕಾರು ಡಿಕ್ಕಿಯಾಗಿ ಪತ್ರಕರ್ತ ಸಾವು, 100 ಮೀಟರ್ ಶವ ಎಳೆದೊಯ್ದ ಚಾಲಕ.!

ಚೆನ್ನೈ: ಬೈಕ್ ಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ವಿಡಿಯೋ ಪತ್ರಕರ್ತರೊಬ್ಬರು ಮೃತಪಟ್ಟಿರುವ ಘಟನೆ ಚೆನ್ನೈನಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಮೃತರನ್ನು ಪಾಂಡಿ ಬಜಾರ್ ನಿವಾಸಿ Read more…

BREAKING : ಚೀನಾ ಮಾಸ್ಟರ್ಸ್ ಬ್ಯಾಡ್ಮಿಂಟನ್ : ಬುಸಾನನ್ ವಿರುದ್ಧ 20ನೇ ಗೆಲುವು ದಾಖಲಿಸಿದ ಪಿ.ವಿ ಸಿಂಧು.!

ಶೆನ್ಜೆನ್ (ಚೀನಾ): ಡಬಲ್ ಒಲಿಂಪಿಕ್ ಪದಕ ವಿಜೇತೆ ಪಿ.ವಿ.ಸಿಂಧು ಅವರು ಬುಧವಾರ ನಡೆದ ಚೀನಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಥಾಯ್ಲೆಂಡ್ ಬುಸಾನನ್ ಒಂಗ್ಬಮ್ರುಂಗ್ಫಾನ್ ಅವರನ್ನು ನೇರ ಗೇಮ್ಗಳಲ್ಲಿ ಸೋಲಿಸಿ Read more…

BIG NEWS: ಉಪಚುನಾವಣೆ: ಮತದಾನದ ವೇಳೆ ಉತ್ತರ ಪ್ರದೇಶ, ಪಂಜಾಬ್ ನಲ್ಲಿ ಘರ್ಷಣೆ

ನವದೆಹಲಿ: ಮಹಾರಾಷ್ಟ್ರ ಹಾಗೂ ಜಾರ್ಖಂಡ್ ರಾಜ್ಯಗಳಲ್ಲಿ ಇಂದು ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಇದೇ ವೇಳೆ ಉತ್ತರ ಪ್ರದೇಶ, ಪಂಜಾಬ್ ಸೇರಿದಂತೆ ವಿವಿಧೆಡೆ ವಿಧನಸಭಾ ಕ್ಷೇತ್ರದ ಉಪಚುನಾವಣೆ ಕೂಡ ನಡೆಯುತ್ತಿದೆ. Read more…

ಮದುವೆ ಮೆರವಣಿಗೆಯಲ್ಲಿ ನೋಟುಗಳ ಮಳೆ ಸುರಿಸಿದ ಭೂಪರು : ಮುಗಿಬಿದ್ದು ಹಣ ಬಾಚಿದ ಜನರು |Video

ಮದುವೆಯ ಸೀಸನ್ ಶುರುವಾಗಿದೆ. ನವೆಂಬರ್ ಮತ್ತು ಡಿಸೆಂಬರ್ ತಿಂಗಳೊಂದರಲ್ಲೇ 48 ಲಕ್ಷ ಮದುವೆಗಳು ನಡೆಯುತ್ತವೆ ಎಂದು ಅಂದಾಜಿಸಲಾಗಿದೆ. ಮದುವೆಗಳು ನಡೆದಾಗ, ಕೆಲವು ಆಸಕ್ತಿದಾಯಕ, ಆಘಾತಕಾರಿ ಸಂಗತಿಗಳು ಬೆಳಕಿಗೆ ಬರುತ್ತವೆ. Read more…

BIG UPDATE: ಮಹಾರಾಷ್ಟ್ರ , ಜಾರ್ಖಂಡ್ ವಿಧಾನಸಭಾ ಚುನಾವಣೆ : ಬೆಳಿಗ್ಗೆ 11 ಗಂಟೆಯವರೆಗಿನ ಮತದಾನದ ಮಾಹಿತಿ ಇಲ್ಲಿದೆ

ಮುಂಬೈ: ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ನಡೆಯುತ್ತಿದ್ದು, ಎರಡೂ ರಾಜ್ಯಗಳಲ್ಲಿಯೂ ಮತದಾರರು ಉತ್ಸಾಹದಲ್ಲಿ ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಮಹಾರಾಷ್ಟ್ರದ ಎಲ್ಲಾ 288 Read more…

Video | ಅರ್ಧಂಬರ್ಧ ಟೀ ಶರ್ಟ್‌ ತೆಗೆದು ವಿದ್ಯಾರ್ಥಿನಿ ನೃತ್ಯ; ಇದು ಅಸಭ್ಯ‌ ವರ್ತನೆ ಎಂದ ಮಹಿಳೆಗೆ ನೆಟ್ಟಿಗರ ಕ್ಲಾಸ್

ಫ್ರೆಶರ್ಸ್ ಪಾರ್ಟಿಯಲ್ಲಿ ಅಮಿಟಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರ ನೃತ್ಯದ ವಿಡಿಯೋ ವೈರಲ್ ಆಗಿದ್ದು, ಟೀ ಶರ್ಟ್‌ ಅರೆಬರೆ ತೆರೆದ ಕಾರಣಕ್ಕೆ ವಿವಾದಕ್ಕೆ ಕಾರಣವಾಗಿದೆ. 30-ಸೆಕೆಂಡ್‌ಗಳ ಕ್ಲಿಪ್‌ನಲ್ಲಿ ವಿದ್ಯಾರ್ಥಿನಿಯು “ದಿಲ್ ದೂಬಾ” Read more…

FACT CHECK : ಕೇಂದ್ರ ಸರ್ಕಾರಿ ನೌಕರರ ‘ನಿವೃತ್ತಿ ವಯಸ್ಸು’ 62 ಕ್ಕೆ ಏರಿಕೆ..? ಇಲ್ಲಿದೆ ವೈರಲ್ ಸುದ್ದಿಯ ಅಸಲಿಯತ್ತು.!

ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 62 ಕ್ಕೆ ಹೆಚ್ಚಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಹೇಳುವ ಪೋಸ್ಟ್ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಕೇಂದ್ರ Read more…

BREAKING : ಮಹಾರಾಷ್ಟ್ರ ವಿಧಾನಸಭಾ ಚುನಾವಣೆ : ನಾಗ್ಪುರದಲ್ಲಿ ಮತ ಚಲಾಯಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ.!

ಮಹಾರಾಷ್ಟ್ರ ಚುನಾವಣೆ : ಮಹಾರಾಷ್ಟ್ರ ಚುನಾವಣೆಗೆ ಮತದಾನ ನಡೆಯುತ್ತಿದ್ದು, ನಾಗ್ಪುರದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಮತ ಚಲಾಯಿಸಿದರು. ನಿತಿನ್ ಗಡ್ಕರಿ ಮಹಾಯುತಿ ಮೈತ್ರಿಕೂಟದ ಉತ್ತಮ ಆಡಳಿತದಿಂದಾಗಿ ಬಹುಮತದ Read more…

ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ 14 ವರ್ಷದ ಬಾಲೆ; ಬೆಚ್ಚಿಬೀಳಿಸುತ್ತೆ ಈ ʼಸ್ಟೋರಿʼ

ಮಧ್ಯಪ್ರದೇಶದ ಮೊರೆನಾದಿಂದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ನವೆಂಬರ್ 17-18 ರ ರಾತ್ರಿ, ಅಪ್ರಾಪ್ತ ಬಾಲಕಿಯೊಬ್ಬಳು ರಸ್ತೆಯಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಹೊಟ್ಟೆ Read more…

ರಾತ್ರಿ ಹೊತ್ತು ಬೆತ್ತಲೆಯಾಗಿ ಮಲಗಿದ್ರೆ ಏನೆಲ್ಲಾ ಪ್ರಯೋಜನವಿದೆ ಗೊತ್ತಾ..? ತಿಳಿಯಿರಿ

ಆರೋಗ್ಯವಾಗಿರಲು ಉತ್ತಮ ನಿದ್ರೆಯ ಆಹಾರ ಮುಖ್ಯ. ನಿದ್ರೆಯ ಕೊರತೆಯು ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಿದೆ ಎಂದು ತಜ್ಞರು ಹೇಳುತ್ತಾರೆ. ರಾತ್ರಿ ಮಲಗುವಾಗ ವಿಶೇಷ ಬಟ್ಟೆಗಳನ್ನು ಧರಿಸುವುದು ಸಾಮಾನ್ಯವಾಗಿ ಹೆಚ್ಚಿನ Read more…

‌ʼಅಂಡ್ರಾಯ್ಡ್‌ʼ ಬಳಕೆದಾರರಿಗೆ ಗುಡ್‌ ನ್ಯೂಸ್: Android 16 ಮುಂದಿನ ವರ್ಷ ಲಭ್ಯ; ಹೀಗಿದೆ ಇದರ ವಿಶೇಷತೆ

ಅಂಡ್ರಾಯ್ಡ್‌ ಫೋನ್‌ ಬಳಕೆದಾರರಿಗೆ ಖುಷಿ ಸುದ್ದಿಯೊಂದು ಇಲ್ಲಿದೆ. Google ಇದೀಗ Android 16 ನ ಮೊದಲ ಸ್ನೀಕ್ ಪೀಕ್ ಅನ್ನು ಘೋಷಿಸಿದ್ದು, ಡೆವಲಪರ್ ಪೂರ್ವವೀಕ್ಷಣೆ ಎಂದು ಕರೆಯಲ್ಪಡುವ ಈ Read more…

BREAKING : ದೆಹಲಿಯಲ್ಲಿ ಮಿತಿ ಮೀರಿದ ‘ವಾಯು ಮಾಲಿನ್ಯ’ : 50% ಉದ್ಯೋಗಿಗಳಿಗೆ ‘ವರ್ಕ್ ಫ್ರಮ್ ಹೋಮ್’ ಮಾಡುವಂತೆ ಸರ್ಕಾರ ಆದೇಶ.!

ನವದೆಹಲಿ: ದೆಹಲಿಯಲ್ಲಿ ಮಾಲಿನ್ಯದ ಮಟ್ಟವು ಆತಂಕಕಾರಿಯಾಗಿ ಹೆಚ್ಚುತ್ತಿರುವ ನಡುವೆ ಆಮ್ ಆದ್ಮಿ ಪಕ್ಷ ಸರ್ಕಾರವು ತನ್ನ 50 ಪ್ರತಿಶತದಷ್ಟು ಉದ್ಯೋಗಿಗಳಿಗೆ ಮನೆಯಿಂದ ಕೆಲಸ ಮಾಡಲು ನಿರ್ದೇಶನ ನೀಡಿದೆ. ಯೆಸ್, Read more…

BIG NEWS: ಬಿಜೆಪಿ ನಾಯಕ ವಿನೋದ್ ತಾವ್ಡೆ ವಿರುದ್ಧ 2 FIR ದಾಖಲು

ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗಿದೆ. ಎಲ್ಲಾ 288 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ. ಮತದಾರರು ಉತ್ಸಾಹದಲ್ಲಿ ಮತಗಟ್ಟೆಗಳಿಗೆ ಆಗಮಿಸಿ ತಮ್ಮ Read more…

‘ದೆಹಲಿ ಇಂಡಿಯಾ ಗೇಟ್’ ಮುಂದೆ ಅರೆಬೆತ್ತಲಾಗಿ ‘ರೀಲ್ಸ್’ ಮಾಡಿದ ಮಾಡೆಲ್ ; ವಿಡಿಯೋ ವೈರಲ್.!

‘ದೆಹಲಿ ಇಂಡಿಯಾ ಗೇಟ್’ ಮುಂದೆ ಮಾಡೆಲ್ ಒಬ್ಬರು ಅರೆಬೆತ್ತಲಾಗಿ ರೀಲ್ಸ್ ಮಾಡಿದ್ದು, ನೆಟ್ಟಿಗರು ಕಿಡಿಕಾರಿದ್ದಾರೆ. ಕೋಲ್ಕತ್ತಾ ಮೂಲದ ರೂಪದರ್ಶಿ ಸನ್ನತಿ ಮಿತ್ರಾ ಅವರು ದೆಹಲಿಯ ಐಕಾನಿಕ್ ಇಂಡಿಯಾ ಗೇಟ್ Read more…

BREAKING : ಮಹಾರಾಷ್ಟ್ರ ವಿಧಾನಸಭಾ ಚುನಾವಣೆ : ಬೆಳಗ್ಗೆ 9 ಗಂಟೆವರೆಗೆ ಶೇ 6.61 ರಷ್ಟು ಮತದಾನ

ಮಹಾರಾಷ್ಟ್ರ : ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಮತದಾನ ನಡೆಯುತ್ತಿದ್ದು, ಬೆಳಗ್ಗೆ 7 ಗಂಟೆಯಿಂದ 9 ಗಂಟೆವರೆಗೆ ಶೇ. 6.61 ರಷ್ಟು ಮತದಾನ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ನ.23 Read more…

‘ರಾಮ ಮಂದಿರವನ್ನು ನೆಲಸಮ ಮಾಡಿ ಮತ್ತೆ ಮಸೀದಿ ಕಟ್ಟುತ್ತೇವೆ’ : ಭಾರತದ ಮೇಲಿನ ದಾಳಿಗೆ ‘ಬಾಂಗ್ಲಾ’ ಇಸ್ಲಾಮಿಕ್ ಉಗ್ರರ ಕರೆ |VIDEO

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನೆಲಸಮಗೊಳಿಸಿ ಅದರ ಸ್ಥಳದಲ್ಲಿ ಮಸೀದಿಯನ್ನು ಪುನರ್ನಿರ್ಮಿಸುವುದಾಗಿ ಪ್ರತಿಜ್ಞೆ ಮಾಡುವ ಮೂಲಕ ಭಾರತದ ವಿರುದ್ಧ ಬಹಿರಂಗ ಬೆದರಿಕೆ ಹಾಕಿದ ನಂತರ ತೀವ್ರಗಾಮಿ ಬಾಂಗ್ಲಾದೇಶಿ ಇಸ್ಲಾಮಿಸ್ಟ್ Read more…

ಪಿಂಚಣಿದಾರರ ಗಮನಕ್ಕೆ : ನ. 30 ರೊಳಗೆ ಈ ಒಂದು ಕೆಲಸ ಮಾಡದಿದ್ರೆ ಸಿಗಲ್ಲ ಪಿಂಚಣಿ.!

ನೀವು ಪ್ರತಿ ತಿಂಗಳು ಪಿಂಚಣಿ ಪಡೆಯುತ್ತಿದ್ದರೆ, ನಿಮಗೆ ಒಂದು ಪ್ರಮುಖ ಸುದ್ದಿ ಇಲ್ಲಿದೆ. ನವೆಂಬರ್ 30 ರೊಳಗೆ ನೀವು ಲೈಫ್ ಸರ್ಟಿಫಿಕೇಟ್ ಸಲ್ಲಿಸದಿದ್ದರೆ, ಪಿಂಚಣಿ ಕೂಡ ನಿಲ್ಲಬಹುದು.ಪಿಂಚಣಿ ಪಡೆಯಲು Read more…

‘ಸರ್ಕಾರಿ ನೌಕರರು’ ಪರೀಕ್ಷೆಯಲ್ಲಿ ಪಾಸ್ ಆಗುವುದು ಕಡ್ಡಾಯ : ‘ಮಿಷನ್ ಕರ್ಮಯೋಗಿ’ ಯೋಜನೆ ರೂಲ್ಸ್ ತಿಳಿಯಿರಿ.!

ಕರ್ಮಯೋಗಿಗಳಾಗದ ಸರ್ಕಾರಿ ನೌಕರರು ಕರ್ಮಯೋಗಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವವರೆಗೆ ಸಂಬಳವನ್ನು ಪಡೆಯುವುದಿಲ್ಲ. ಸರ್ಕಾರಿ ನೌಕರರನ್ನು ಕರ್ಮಯೋಗಿಗಳನ್ನಾಗಿ ಮಾಡಲು ಮೋದಿ ಸರ್ಕಾರ ಮಿಷನ್ ಕರ್ಮಯೋಗಿಯನ್ನು ಪ್ರಾರಂಭಿಸಿದೆ. ಆದರ್ಶ, ತಾಂತ್ರಿಕ ಮತ್ತು ಸೃಜನಶೀಲತೆಯನ್ನು Read more…

ʼರೆನಾಲ್ಟ್‌ ಡಸ್ಟರ್‌ʼ ಪ್ರಿಯರಿಗೆ ಗುಡ್‌ ನ್ಯೂಸ್:‌ ಮಾರುಕಟ್ಟೆಗೆ ಮತ್ತೆ ಲಗ್ಗೆಯಿಡುವ ನಿರೀಕ್ಷೆ

ರೆನಾಲ್ಟ್ ಡಸ್ಟರ್‌ ಪ್ರಿಯರಿಗೆ ಖುಷಿ ಸುದ್ದಿಯೊಂದು ಇಲ್ಲಿದೆ. ದೇಶಿಯ ಮಾರುಕಟ್ಟೆಯಲ್ಲಿ ಮತ್ತೆ ಮರಳಲು ಸಜ್ಜಾಗಿದೆ…! ಹೌದು, ಎಲ್ಲಾ ಹೊರಸೂಸುವಿಕೆಯ ಮಾನದಂಡಗಳಿಗೆ ಅನುಸಾರವಾಗಿ ಸಂಪೂರ್ಣವಾಗಿ ನವೀಕರಿಸಿದ ಮಾದರಿ ಮುಂದಿನ ವರ್ಷದ Read more…

BREAKING : ಮಹಾರಾಷ್ಟ್ರ ವಿಧಾನಸಭೆ ಚುನಾವಣೆ : ಮತ ಚಲಾಯಿಸಿದ ನಟ ಅಕ್ಷಯ್ ಕುಮಾರ್, ಸೋನು ಸೂದ್.!

ಮಹಾರಾಷ್ಟ್ರ : ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಮತದಾನ ಆರಂಭವಾಗಿದ್ದು, ನಟ ಅಕ್ಷಯ್ ಕುಮಾರ್, ಸೋನು ಸೂದ್ ಮತ ಚಲಾಯಿಸಿದರು. ಮಹಾರಾಷ್ಟ್ರದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ಭವಿಷ್ಯವನ್ನು ನಿರ್ಧರಿಸುವ Read more…

BREAKING : 56 ವರ್ಷಗಳಲ್ಲಿ ಮೊದಲ ಬಾರಿಗೆ ಗಯಾನಾಕ್ಕೆ ಭೇಟಿ ನೀಡಿದ ಭಾರತೀಯ ಪ್ರಧಾನಿ ‘ನರೇಂದ್ರ ಮೋದಿ’.!

56 ವರ್ಷಗಳಲ್ಲಿ ಗಯಾನಾಕ್ಕೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಪಾತ್ರರಾಗಿದ್ದಾರೆ. ಜಾರ್ಜ್ಟೌನ್ ತಲುಪುತ್ತಿದ್ದಂತೆ ಅವರಿಗೆ ಹೃದಯಸ್ಪರ್ಶಿ ಮತ್ತು ಔಪಚಾರಿಕ ಸ್ವಾಗತ Read more…

JOB FAIR : ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ : ನ.22 ರಂದು ಮಡಿಕೇರಿಯಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ಮಡಿಕೇರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನಗರದ ಸರ್ಕಾರಿ ಕೈಗಾರಿಕೆ ತರಬೇತಿ ಸಂಸ್ಥೆ (ಐಟಿಐ) ಕಾಲೇಜಿನಲ್ಲಿ ನವೆಂಬರ್, 22 ರಂದು ಬೆಳಗ್ಗೆ 10:30 ರಿಂದ ಮಧ್ಯಾಹ್ನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...