alex Certify India | Kannada Dunia | Kannada News | Karnataka News | India News - Part 320
ಕನ್ನಡ ದುನಿಯಾ
    Dailyhunt JioNews

Kannada Duniya

ಥೇಟ್ ʼಸಿನಿಮಾʼವನ್ನೇ ಹೋಲುವಂತಿದೆ ನಿಜ ಜೀವನದ ಈ ಸ್ಟೋರಿ….!

ಈ ಸ್ಟೋರಿ ಸಿನಿಮಾವನ್ನೇ ಹೋಲುವಂತಿದೆ. ತನ್ನ ಸಹೋದರ ಹಾಗೂ ಸ್ನೇಹಿತನನ್ನು ಕೊಂದವರಿಗೆ ಕಾನೂನು ಕಟಕಟೆಯಲ್ಲಿ ನಿಲ್ಲಿಸಿ ಶಿಕ್ಷೆ ಕೊಡಿಸುವ ಸಲುವಾಗಿ ಯುವಕನೊಬ್ಬ ತನ್ನ ಜೀವನವನ್ನೇ ಮುಡುಪಾಗಿಟ್ಟು ಇದರಲ್ಲಿ ಯಶಸ್ವಿಯೂ Read more…

ಹಿಮಾಚಲ ಪ್ರದೇಶದಲ್ಲಿ ರಣಮಳೆಗೆ ಜನರು ತತ್ತರ : 6 ಮಂದಿ ಸಾವು, ಕೊಚ್ಚಿ ಹೋದ ಸೇತುವೆಗಳು!

ಕುಲ್ಲು: ಹಿಮಾಚಲ ಪ್ರದೇಶದಲ್ಲಿ ವರುಣಾರ್ಭಟ ಹೆಚ್ಚಾಗಿದ್ದು, ರಾಜ್ಯದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಭೂಕುಸಿತ ಮತ್ತು ಪ್ರವಾಹ ಉಂಟಾಗಿದೆ. ಹಲವಾರು ರಸ್ತೆಗಳು ಸಹ ಕೊಚ್ಚಿಹೋಗಿವೆ.ಭಾರಿ ಮಳೆಯಿಂದಾಗಿ ಕನಿಷ್ಠ ಆರು ಜನರು Read more…

‘ಏಕರೂಪ ನಾಗರಿಕ ಸಂಹಿತೆ’ಗೆ ಬಿಜೆಪಿ ಮಿತ್ರ ಪಕ್ಷದಿಂದಲೇ ಅಪಸ್ವರ; ಅರುಣಾಚಲದಲ್ಲಿ ಜಾರಿಗೆ ಅವಕಾಶ ನೀಡುವುದಿಲ್ಲವೆಂದ NPP

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವ ಉತ್ಸಾಹದಲ್ಲಿದ್ದು, ಈ ಬಾರಿಯ ಲೋಕಸಭಾ ಅಧಿವೇಶನದಲ್ಲೇ ಇದನ್ನು ಮಂಡಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು Read more…

ಅಗ್ನಿವೀರರಿಗೆ ಭರ್ಜರಿ ಗುಡ್ ನ್ಯೂಸ್ : ಶೇ. 50 ರಷ್ಟು ಕಾಯಂಗೆ ಕೇಂದ್ರ ಸರ್ಕಾರ ಚಿಂತನೆ

ನವದೆಹಲಿ : ಕೇಂದ್ರ ಸರ್ಕಾರವು ಅಗ್ನಿವೀರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಅಗ್ನಿವೀರರಾಗಿ 4 ವರ್ಷ ಸೇವೆ ಪೂರೈಸಿದ ಶೇ. 50 ರಷ್ಟು ಮಂದಿಯ ಕಾಯಂ ಮಾಡಲು ಕೇಂದ್ರ ಸರ್ಕಾರ Read more…

ಬದಲಾಯ್ತು ʼವಂದೇ ಭಾರತ್ʼ ರೈಲಿನ ಬಣ್ಣ; ʼಕೇಸರಿʼ ಕಲರ್‌ ನ ಸೆಮಿ ಹೈಸ್ಪೀಡ್ ರೈಲಿಗೆ ಗ್ರೀನ್‌ ಸಿಗ್ನಲ್

ಸೆಮಿ ಹೈಸ್ಪೀಡ್ ನ ವಂದೇ ಭಾರತ್ ರೈಲುಗಳು ಇನ್ಮುಂದೆ ಕೇಸರಿ ಬಣ್ಣದಲ್ಲಿ ಕಾಣಿಸಿಕೊಳ್ಳಲಿವೆ. ಇಷ್ಟು ದಿನ ನೀಲಿ ಬಣ್ಣದಲ್ಲಿದ್ದ ವಂದೇ ಭಾರತ್ ರೈಲುಗಳು ಕೇಸರಿ ಬಣ್ಣದಲ್ಲಿ ಹಳಿ ಮೇಲೆ Read more…

BIGG NEWS : ರಾಜ್ಯಸಭೆ ಚುನಾವಣೆ : ನಾಳೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ನಾಮಪತ್ರ ಸಲ್ಲಿಕೆ!

ನವದೆಹಲಿ: ಜುಲೈ 24 ರಂದು ನಡೆಯಲಿರುವ ರಾಜ್ಯಸಭೆ ಚುನಾವಣೆಗೆ ಬಿಜೆಪಿಯಿಂದ  ವಿದೇಶಾಂಗ ಸಚಿವ ಎಸ್ ಜೈಶಂಕರ್ ನಾಳೆ ಬೆಳಿಗ್ಗೆ ಗುಜರಾತ್ ನ ಗಾಂಧಿನಗರದಿಂದ ನಾಮಪತ್ರ ಸಲ್ಲಿಸಲು ಸಜ್ಜಾಗಿದ್ದಾರೆ, ಗುಜರಾತ್ Read more…

ಆರು ತಿಂಗಳಲ್ಲಿ 60 ಬಿಲಿಯನ್​​ ಡಾಲರ್​ ಕಳೆದುಕೊಂಡ ಗೌತಮ್​ ಅದಾನಿ….!

ಬಿಲಿಯನೇರ್ ಉದ್ಯಮಿ ಗೌತಮ್ ಅದಾನಿ ನಿವ್ವಳ ಮೌಲ್ಯವು ಈ ವರ್ಷದ ಜನವರಿ ಮತ್ತು ಜೂನ್ ನಡುವೆ ಕುಸಿದಿದೆ ಎಂದು ಬ್ಲೂಮ್‌ಬರ್ಗ್ ವರದಿ ಮಾಡಿದೆ. ಅದಾನಿ ಸಮೂಹದ ಅಧ್ಯಕ್ಷ ಗೌತಮ್​ Read more…

ಇಲ್ಲಿಯೇ ಇರುತ್ತೇನೆ ಎನ್ನುತ್ತಿದ್ದಾಳೆ ಅಕ್ರಮವಾಗಿ ಭಾರತಕ್ಕೆ ಬಂದಿರುವ ಪಾಕ್‌ ಮಹಿಳೆ….!

ಉತ್ತರಪ್ರದೇಶ ಮೂಲದ ಪ್ರೇಮಿಯನ್ನು ಮದುವೆಯಾಗಲು ನೇಪಾಳ ಮೂಲಕ ಭಾರತ ತಲುಪಿದ ಪಾಕಿಸ್ತಾನ ಮೂಲಕ ಮಹಿಳೆ ತಾನು ಭಾರತದಲ್ಲೇ ಇರುತ್ತೇನೆ ಎಂದಿದ್ದಾಳೆ. ಈ ಮೂಲಕ ಪಾಕಿಸ್ತಾನ ಮತ್ತು ಭಾರತ ಮೂಲದ Read more…

BIG NEWS : ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ : ಜುಲೈ 11 ರವರೆಗೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಜುಲೈ 11 ರವರೆಗೆ ಹಿಮಾಚಲ ಪ್ರದೇಶದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಜುಲೈ 10 Read more…

ಇಲ್ಲಿ ಟೊಮೆಟೋ ಕೆ.ಜಿ.ಗೆ ಜಸ್ಟ್ 20 ರೂಪಾಯಿ; ಕೆಲವೇ ಗಂಟೆಗಳಲ್ಲಿ ಅಂಗಡಿ ಫುಲ್‌ ಖಾಲಿ…!

ದೇಶಾದ್ಯಂತ ಗೃಹಿಣಿಯರಿಂದ ಹಿಡಿದು ವಯೋ ವೃದ್ದರವರೆಗೆ ಎಲ್ಲರ ಬಾಯಲ್ಲೂ ಒಂದೇ ಮಾತು. ಅದು ಏನೆಂದರೆ ಟೊಮ್ಯಾಟೊ ಬೆಲೆ ಏರಿಕೆಯ ಬಗ್ಗೆ. ಈಗ ಟೊಮ್ಯಾಟೊ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿದೆ. Read more…

Shocking Video | ಮತ್ತೊಂದು ಅಮಾನವೀಯ ಘಟನೆ; ದಲಿತ ಯುವಕನಿಗೆ ತನ್ನ ಕಾಲು ನೆಕ್ಕುವಂತೆ ವಿದ್ಯುತ್ ಇಲಾಖೆ ಸಿಬ್ಬಂದಿ ಒತ್ತಾಯ

ಮಧ್ಯಪ್ರದೇಶದಲ್ಲಿ ಬಿಜೆಪಿ ಮುಖಂಡನೊಬ್ಬ ಬುಡಕಟ್ಟು ಜನಾಂಗದ ವ್ಯಕ್ತಿಯೊಬ್ಬರ ಮೇಲೆ ಮೂತ್ರ ವಿಸರ್ಜಿಸಿದ ಘಟನೆ ಮಾಸುವ ಮುನ್ನವೇ ಉತ್ತರಪ್ರದೇಶದಲ್ಲಿ ಜರುಗಿರುವ ಮತ್ತೊಂದು ಘಟನೆ ಸಾರ್ವಜನಿಕರಲ್ಲಿ ಆಕ್ರೋಶ ಹುಟ್ಟುಹಾಕಿದೆ. ಸೋನಭದ್ರಾದಲ್ಲಿ ಉತ್ತರಪ್ರದೇಶ Read more…

ಚಲಿಸುವ ರೈಲಿನಲ್ಲಿ ಬಾಗಿಲ ಬಳಿ ನಿಂತು ಮೊಬೈಲ್‌ ನಲ್ಲಿ ಮಾತನಾಡುವವರು ಓದಲೇಬೇಕು ಈ ಸುದ್ದಿ…!

ಚಲಿಸೋ ರೈಲಿನಲ್ಲಿ ಕಳ್ಳತನದ ಪ್ರಕರಣ ಸಾಮಾನ್ಯ. ಇದಕ್ಕೆ ಪೊಲೀಸರು ಕಟ್ಟುನಿಟ್ಟಿನ ಕ್ರಮಗಳನ್ನ ಕೈಗೊಂಡರೂ ಕಳ್ಳತನದ ಪ್ರಕರಣಗಳಿಗೆ ಮಾತ್ರ ಬ್ರೇಕ್ ಬೀಳುತ್ತಿಲ್ಲ. ಈಗ ಚಲಿಸುತ್ತಿದ್ದ ರೈಲಿನಲ್ಲಿ ಕಳ್ಳತನಕ್ಕೆ ಕಳ್ಳರು ಮುಂದಾಗಿರುವಾಗಲೇ Read more…

ಬ್ಯುಸಿನೆಸ್ ಮಾಡುವ ಪ್ಲ್ಯಾನ್ ಇದೆಯಾ? ಕೇಂದ್ರ ಸರ್ಕಾರ ನೀಡಲಿದೆ 10 ಲಕ್ಷ ರೂ.ವರೆಗೆ ಸಾಲ!

ನವದೆಹಲಿ : ಬ್ಯುಸಿನೆಸ್ ಮಾಡುವ ಪ್ಲ್ಯಾನ್ ನಲ್ಲಿ ಇರುವವರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದ್ದು, ಪ್ರಧಾನಮಂತ್ರಿ ಮುದ್ರಾ ಯೋಜನೆಯಡಿ 50 ಸಾವಿರ ರೂ.ನಿಂದ 10 ಲಕ್ಷ ರೂ.ವರೆಗೆ ಸಾಲ Read more…

Trending News : ‘ಸಿಂಗಲ್’ ಎಂಬ ಚಿಂತೆ ನಿಮ್ಮನ್ನು ಕಾಡ್ತಿದ್ಯಾ..? : ಗ್ರೀನ್ ರಿಂಗ್ ಧರಿಸಿ ‘ಮಿಂಗಲ್’ ಆಗಿ

ದುನಿಯಾ ಸ್ಪೆಷಲ್ ಡೆಸ್ಕ್ : ನೀವು ಇನ್ನೂ ಸಿಂಗಲ್ ಆಗಿದ್ದೀರಾ..? ಅಥವಾ ನಿಮಗೆ ಗರ್ಲ್ ಫ್ರೆಂಡ್/ಬಾಯ್ ಫ್ರೆಂಡ್ ಬೇಕು ಎಂದು ಅನಿಸಿದ್ಯಾ..? ಸಿಂಗಲ್ ಆಗಿರುವ ನೀವು ಮಿಂಗಲ್ ಆಗಬೇಕೆಂದು Read more…

BREAKING : ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರಕ್ಕೆ ಮತ್ತೆ ಇಬ್ಬರು ಬಲಿ : ಮೃತರ ಸಂಖ್ಯೆ 20 ಕ್ಕೆ ಏರಿಕೆ!

ಕಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಪಂಚಾಯತ್ ಚುನಾವಣೆಯಲ್ಲಿ ಹಿಂಸಾಚಾರ ಮುಂದುವರೆದಿದ್ದು, ಇಂದೂ ಮತ್ತೆ ಇಬ್ಬರು ಟಿಎಂಸಿ ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ. ಈ ಮೂಲಕ ಮೃತಪಟ್ಟವರ ಸಂಖ್ಯೆ 20 Read more…

BREAKING : ಬೆಳ್ಳಂ ಬೆಳಗ್ಗೆ ಅಮೆರಿಕದಲ್ಲಿ ಲಘು ವಿಮಾನ ಪತನ : ಆರು ಮಂದಿ ದುರ್ಮರಣ

ಕ್ಯಾಲಿಫೋರ್ನಿಯಾ: ದಕ್ಷಿಣ ಕ್ಯಾಲಿಫೋರ್ನಿಯಾ ವಿಮಾನ ನಿಲ್ದಾಣದಲ್ಲಿ ಶನಿವಾರ ಮುಂಜಾನೆ ಲಘು ವಿಮಾನವೊಂದು ಹೊಲದಲ್ಲಿ ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲಾಸ್ Read more…

ನೀವು 20 ರೂ. ಕೊಟ್ಟು ಖರೀದಿಸುವ `ನೀರಿನ ಬಾಟಲಿ’ಯ ನಿಜವಾದ ಬೆಲೆ ಎಷ್ಟು ಗೊತ್ತಾ?

ಕಳೆದ 20-30 ವರ್ಷಗಳಿಂದ, ಭಾರತದಲ್ಲಿ ಬಾಟಲಿ ನೀರಿಗೆ ಬೇಡಿಕೆ ನಿರಂತರವಾಗಿ ಹೆಚ್ಚುತ್ತಿದೆ.ಮನೆಯಿಂದ ಹೊರಗಿದ್ದಾಗ, ಬಾಯಾರಿಕೆಯಾದಾಗ ಅಂಗಡಿಯಿಂದ 20 ರೂ.ಕೊಟ್ಟು ಖರೀದಿಸುವ 1 ಲೀಟರ್ ಬಾಟಲಿ ನೀರಿನ ನಿಜವಾದ ಬೆಲೆ Read more…

`PAN Card’ ನವೀಕರಿಸದಿದ್ದರೆ ಈ ಹಣಕಾಸು ವಹಿವಾಟುಗಳನ್ನು ನಡೆಸಲು ಸಾಧ್ಯವಿಲ್ಲ!

ನವದೆಹಲಿ : ಕೇಂದ್ರ ಸರ್ಕಾರವು ಹಣಕಾಸು ಚಟುವಟಿಕೆಗಳನ್ನು ಸುಗಮಗೊಳಿಸಲು ಜೂನ್ 30 ರೊಳಗೆ ಆಧಾರ್ ಸಂಖ್ಯೆಯನ್ನು ಪ್ಯಾನ್ ಕಾರ್ಡ್ ನೊಂದಿಗೆ ಲಿಂಕ್ ಮಾಡುವುದು ಕಡ್ಡಾಯಗೊಳಿಸಲಾಗಿತ್ತು. ಆದರೆ ಲಿಂಕ್ ಮಾಡಲು Read more…

BIG NEWS: ಖರ್ಗೆ ಮಾತಿಗೆ ಮಣಿದ ಸಚಿನ್ ಪೈಲಟ್; ಭಿನ್ನಮತ ಮರೆತು ಚುನಾವಣೆ ಎದುರಿಸಲು ಸಜ್ಜು

ರಾಜಸ್ಥಾನ ಕಾಂಗ್ರೆಸ್ಸಿನಲ್ಲಿ ನಡೆಯುತ್ತಿದ್ದ ತಿಕ್ಕಾಟ ಕೊನೆಗೂ ಬಗೆಹರಿದಿದೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ಬಂಡಾಯದ ಬಾವುಟ ಹಾರಿಸಿದ್ದ ಸಚಿನ್ ಪೈಲಟ್ ಇದೀಗ ತಣ್ಣಗಾಗಿದ್ದು, ಸಾಮೂಹಿಕ ನಾಯಕತ್ವದಡಿ ವಿಧಾನಸಭಾ ಚುನಾವಣೆ Read more…

ತನ್ನ ಮೇಲೆ ಮೂತ್ರ ವಿಸರ್ಜಿಸಿದವನನ್ನು ಕ್ಷಮಿಸಲು ಮುಂದಾದ ಸಂತ್ರಸ್ತ….!

ಮಧ್ಯಪ್ರದೇಶದ ಸಿದ್ದಿಯಲ್ಲಿ ನಡೆದಿದ್ದ ಮೂತ್ರ ವಿಸರ್ಜನೆ ಪ್ರಕರಣ ಈಗ ಮತ್ತೊಂದು ತಿರುವು ಪಡೆದುಕೊಂಡಿದೆ. ಪ್ರಕರಣದ ಸಂತ್ರಸ್ತ ತನ್ನ ಮೇಲೆ ಮೂತ್ರ ವಿಸರ್ಜಿಸಿದವನನ್ನು ಕ್ಷಮಿಸಲು ಮುಂದಾಗಿದ್ದು, ಆತನನ್ನು ಬಿಡುಗಡೆ ಮಾಡುವಂತೆ Read more…

ಸಮ್ಮತಿಯೊಂದಿಗೆ ಲೈಂಗಿಕ ಸಂಬಂಧ ಬೆಳೆಸಿ ಬಳಿಕ ಮದುವೆ ಮುರಿದರೆ ಅದು ಅತ್ಯಾಚಾರವಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಮುಂದೆ ಮದುವೆಯಾಗುತ್ತೇನೆಂಬ ನಂಬಿಕೆಯಲ್ಲಿ ಸಮ್ಮತಿಯ ದೈಹಿಕ ಸಂಬಂಧವನ್ನು ಬೆಳೆಸಿದ ಬಳಿಕ ಕಾರಣಾಂತರಗಳಿಂದ ಆ ಮದುವೆ ನಿಂತು ಹೋದರೆ ಆಗ ಅದನ್ನು ಅತ್ಯಾಚಾರ ಎಂದು ಹೇಳಲು ಸಾಧ್ಯವಿಲ್ಲ ಎಂದು ಒರಿಸ್ಸಾ Read more…

ಅಮರನಾಥದಲ್ಲಿ ಭಾರಿ ಮಳೆ, ಗುಡ್ಡ ಕುಸಿತ: ಸಂಕಷ್ಟದಲ್ಲಿ 80 ಕನ್ನಡಿಗರು

ಅಮರನಾಥ ಯಾತ್ರೆಗೆ ತೆರಳುವ ಮಾರ್ಗ ಮಧ್ಯೆ ಭಾರಿ ಮಳೆಯಿಂದಾಗಿ ಗುಡ್ಡ ಕುಸಿತ ಉಂಟಾಗಿದ್ದು, ಕರ್ನಾಟಕದ 80 ಯಾತ್ರಾರ್ಥಿಗಳು ಮಾರ್ಗ ಮಧ್ಯೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಂಕಷ್ಟದಲ್ಲಿರುವ ತಮ್ಮನ್ನು ರಕ್ಷಣೆ ಮಾಡಿ Read more…

ಶಾಕಿಂಗ್ ವಿಡಿಯೋ: ಚಲಿಸುತ್ತಿದ್ದ ರೈಲಿಂದ ಮತ್ತೊಂದು ರೈಲಿನ ಪ್ರಯಾಣಿಕರಿಗೆ ಬೆಲ್ಟ್ ನಿಂದ ಹೊಡೆದ ವ್ಯಕ್ತಿ

ನವದೆಹಲಿ: ಪ್ಯಾಸೆಂಜರ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ಮತ್ತೊಂದು ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಮೇಲೆ ಬೆಲ್ಟ್‌ ನಿಂದ ಹಲ್ಲೆ ನಡೆಸುತ್ತಿರುವ ಆಘಾತಕಾರಿ ವಿಡಿಯೋ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ಬಳಕೆದಾರರು ಟ್ವಿಟರ್‌ನಲ್ಲಿ ಹಂಚಿಕೊಂಡ Read more…

ಗಗನಕ್ಕೇರಿದ ಟೊಮೆಟೊ ಬೆಲೆ; ಇದರ ಕುರಿತು ಹಾಡು ಬರೆದ್ರೆ ಹೇಗಿರುತ್ತೆ ? ಇಲ್ಲಿದೆ ವಿಡಿಯೋ

ಭಾರತದಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದ್ದು, ಗ್ರಾಹಕರ ಜೇಬು ಕತ್ತರಿಸಿದೆ. ಪ್ರಮುಖ ನಗರಗಳಲ್ಲಿ ಟೊಮೆಟೊ ಬೆಲೆ ಕೆಜಿಗೆ 155 ರೂ. ಗಳಷ್ಟಿದೆ. ಇದೀಗ ಟೊಮೆಟೊ ಬೆಲೆ ಏರಿಕೆಯು ಟ್ವಿಟರ್‌ನಲ್ಲಿ ಭಾರಿ Read more…

ಭಾರಿ ಮಳೆಯಿಂದ ಜಮ್ಮು-ಶ್ರೀನಗರ ಹೆದ್ದಾರಿಯಲ್ಲಿ ಭೂಕುಸಿತ: ಬೃಹತ್ ಗುಹೆಯ ಫೋಟೋ ʼವೈರಲ್ʼ

ಶ್ರೀನಗರ: ದೇಶದ ಹಲವೆಡೆ ಭಾರಿ ಮಳೆಯಾಗುತ್ತಿದೆ. ಜಮ್ಮು-ಕಾಶ್ಮೀರದಲ್ಲೂ ಭಾರಿ ಮಳೆಯಾಗುತ್ತಿದೆ. ಜಮ್ಮು-ಶ್ರೀನಗರ ಹೆದ್ದಾರಿಯ ಉದ್ದಕ್ಕೂ ಬೃಹತ್ ರಸ್ತೆಯೊಂದು ಕುಸಿದಿದೆ. ರಾಂಬನ್ ಜಿಲ್ಲೆಯ ಹಲವಾರು ಪ್ರದೇಶಗಳಲ್ಲಿ ಭಾರಿ ಮಳೆಯಿಂದ ಭೂಕುಸಿತ Read more…

ಕುಡಿದ ಅಮಲಿನಲ್ಲಿ ವಾಹನ ಚಲಾಯಿಸಿ ಅಪಘಾತಕ್ಕೆ ಕಾರಣರಾದ ಪೊಲೀಸರ ಅರೆಸ್ಟ್

ಮದ್ಯಪಾನ ಮಾಡಿ ವಾಹನ ಚಲಾಯಿಸುವವರನ್ನು ಪೊಲೀಸರು ಹಿಡಿದು ದಂಡ ಹಾಕ್ತಾರೆ. ಆದರೆ ತಮಿಳುನಾಡಿನಲ್ಲಿ ಕುಡಿದ ಅಮಲಿನಲ್ಲಿ ಪೊಲೀಸ್​ ವಾಹನದಲ್ಲಿ ಅಡ್ಡಾಡಿದ್ದು ಮಾತ್ರವಲ್ಲದೇ ಬೊಲೆರೋ ಕಾರು, ಐದು ದ್ವಿಚಕ್ರ ವಾಹನಗಳು Read more…

999 ರೂ. ಮೌಲ್ಯದ ಜಿಯೋ ಫೋನ್ ​ನಲ್ಲಿ ಸಿಗುತ್ತೆ ಈ ಎಲ್ಲ ಸೌಲಭ್ಯ…!

2 ಜಿ ಫೋನ್​ಗಳನ್ನು ಬಳಕೆ ಮಾಡುತ್ತಿರುವ ಗ್ರಾಹಕರನ್ನು ಗುರಿಯಾಗಿಸಿ ರಿಲಯನ್ಸ್​ ಜಿಯೋ ಕೇವಲ 999 ರೂಪಾಯಿಗೆ 4ಜಿ ಫೀಚರ್​ ಹೊಂದಿರುವ ಮೊಬೈಲ್​ ಫೋನ್​ ಬಿಡುಗಡೆ ಮಾಡಿದೆ. ಜುಲೈ 7ರಿಂದ Read more…

BREAKING : ರೈಲ್ವೇ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಎಲ್ಲಾ ರೈಲಿನ ಎಸಿ ಕೋಚ್ ಟಿಕೆಟ್ ದರ ಇಳಿಕೆ

ನವದೆಹಲಿ : ರೈಲ್ವೇ ಪ್ರಯಾಣಿಕರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ವಂದೇ ಭಾರತ್ ಸೇರಿ ಎಲ್ಲಾ ರೈಲುಗಳ ಎಸಿ ಕೋಚ್ ಟೆಕೆಟ್ ದರವನ್ನು  25 % ಕ್ಕೆ Read more…

BREAKING : ಹರಿಯಾಣದಲ್ಲಿ ಭೀಕರ ಅಪಘಾತ : ಬಸ್-ಕ್ರೂಸರ್ ಡಿಕ್ಕಿಯಾಗಿ 8 ಮಂದಿ ದಾರುಣ ಸಾವು

ನವದೆಹಲಿ: ಹರಿಯಾಣದ ಜಿಂದ್ ನ ಭಿವಾನಿ ರಸ್ತೆಯ ಬೀಬಿಪುರ್ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಎಂಟು ಜನರು ಸಾವನ್ನಪ್ಪಿದ್ದಾರೆ. ಬಸ್ ಮತ್ತು ಕ್ರೂಸರ್ ಮುಖಾಮುಖಿ ಡಿಕ್ಕಿ Read more…

BIG NEWS: 24 ಗಂಟೆಯಲ್ಲಿ 49 ಜನರಲ್ಲಿ ಕೊರೊನಾ ಸೋಂಕು ಪತ್ತೆ; ಸಕ್ರಿಯ ಪ್ರಕರಣ 1463ಕ್ಕೆ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 49 ಜನರಲ್ಲಿ ಸೋಂಕು ಪತ್ತೆಯಾಗಿವೆ. ಕೋವಿಡ್ ಸಕ್ರಿಯ ಪ್ರಕರಣ 1463ಕ್ಕೆ ಏರಿಕೆಯಾಗಿದೆ. ಇನ್ನು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...