alex Certify India | Kannada Dunia | Kannada News | Karnataka News | India News - Part 332
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಧಾನಿ ಹುದ್ದೆ ಬಗ್ಗೆ ಅಮಿತ್ ಶಾ ಅಚ್ಚರಿ ಹೇಳಿಕೆ: ತಮಿಳು ನಾಯಕನಿಗೆ ಪಿಎಂ ಕುರ್ಚಿ

ಚೆನ್ನೈ: ಮುಂದಿನ ದಿನಗಳಲ್ಲಿ ತಮಿಳುನಾಡಿನ ನಾಯಕರೊಬ್ಬರನ್ನು ದೇಶದ ಪ್ರಧಾನಿಯಾಗಿ ಮಾಡುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ತಮಿಳುನಾಡು ಪ್ರವಾಸ ಕೈಗೊಂಡಿರುವ ಅಮಿತ್ Read more…

ಒಡಿಶಾ ರೈಲು ದುರಂತದಲ್ಲಿ ಪ್ರಾಣ ಕಳೆದುಕೊಂಡವರಿಗೆ ಶ್ರದ್ಧಾಂಜಲಿ; ಸಾಮೂಹಿಕ ಕೇಶಮುಂಡನ ಮಾಡಿಸಿಕೊಂಡ ಸ್ಥಳೀಯರು

ಒಡಿಶಾದ ಬಾಲಸೋರ್ ರೈಲು ದುರಂತದಲ್ಲಿ ಸಾವನ್ನಪ್ಪಿದವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಬಹನಾಗಾದ ಸ್ಥಳೀಯರು ಸಾಮೂಹಿಕ ಕೇಶ ಮುಂಡನ ಮಾಡಿಸಿಕೊಂಡಿದ್ದಾರೆ. ಒಡಿಶಾದಲ್ಲಿ ಸಂಭವಿಸಿದ ತ್ರಿವಳಿ ರೈಲು ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರಿಗೆ ಶ್ರದ್ಧಾಂಜಲಿ Read more…

ಒಡಿಶಾ ರೈಲು ಅಪಘಾತ ದುರಂತ ಘಟಿಸಿದ ಒಂದು ವಾರದ ಬಳಿಕ ಕುಟುಂಬ ಸೇರಿದ ಗಾಯಾಳು

ಒಡಿಶಾದಲ್ಲಿ ಜರುಗಿದ ಭೀಕರ ರೈಲು ಅಪಘಾತ ಘಟನೆಯ 48 ಗಂಟೆಗಳ ನಂತರ ಒಡಿಶಾದ ಬಹನಾಗಾ ಬಜಾರ್ ರೈಲು ನಿಲ್ದಾಣದ ಸ್ಥಳದಿಂದ ಜೀವಂತವಾಗಿ ರಕ್ಷಿಸಲ್ಪಟ್ಟ ಅಸ್ಸಾಂನ ಕರ್ಬಿ ಅಂಗ್ಲಾಂಗ್ ಜಿಲ್ಲೆಯ Read more…

ಮುಂದುವರೆದ ಮೋದಿ ಹವಾ: ವಿಶ್ವದ ಜನಪ್ರಿಯ ನಾಯಕರ ಪಟ್ಟಿಯಲ್ಲಿ ಪ್ರಧಾನಿಗೆ ಮತ್ತೆ ಅಗ್ರ ಸ್ಥಾನ

ನವದೆಹಲಿ: 77 ರಷ್ಟು ಅನುಮೋದನೆ ರೇಟಿಂಗ್‌ ನೊಂದಿಗೆ ಪ್ರಧಾನಿ ಮೋದಿ ವಿಶ್ವದ ಅತ್ಯಂತ ಜನಪ್ರಿಯ ನಾಯಕರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ ಎಂದು ಸರ್ವೇ ಹೇಳಿದೆ. ಈ ಮೂಲಕ ವಿಶ್ವದ ಜನಪ್ರಿಯ Read more…

ಈ ನಗರದಲ್ಲಿ ಸಿದ್ಧವಾಗುತ್ತದೆ ವಿಶ್ವದ ಅತಿದೊಡ್ಡ ರೊಟ್ಟಿ, ತೂಕ ಬರೋಬ್ಬರಿ 145 ಕೆಜಿ…..!

ಭಾರತವು ತನ್ನ ವೈವಿಧ್ಯಮಯ ಆಹಾರಕ್ಕಾಗಿ ಪ್ರಪಂಚದಾದ್ಯಂತ ಪ್ರಸಿದ್ಧವಾಗಿದೆ. ಇಲ್ಲಿ ಪ್ರತಿ ನೂರು ಕಿಲೋಮೀಟರ್‌ಗಳಿಗೆ ಆಹಾರದ ರುಚಿ ಮತ್ತು ಅಡುಗೆ ಮಾಡುವ ವಿಧಾನ ಬದಲಾಗುತ್ತದೆ. ಚಪಾತಿಯನ್ನು ಬಹುತೇಕ ಎಲ್ಲಾ ಕಡೆ Read more…

ಎಚ್ಚರಿಕೆಯ ನಡುವೆಯೂ ದೆಹಲಿ ಮೆಟ್ರೋ ರೈಲಿನಲ್ಲಿ ಡಾನ್ಸ್ ಮಾಡಿದ ಮಹಿಳೆ; ವಿಡಿಯೋಗೆ ಪರ-ವಿರೋಧ

ದೆಹಲಿ ಮೆಟ್ರೋ ರೈಲು ಕಾರ್ಪೊರೇಷನ್ (DMRC) ಪದೇ ಪದೇ ರೈಲು ಕೋಚ್ ಗಳ ಒಳಗೆ ವೀಡಿಯೊಗಳನ್ನು ರೆಕಾರ್ಡ್ ಮಾಡುವುದನ್ನು ನಿಷೇಧಿಸುವ ಎಚ್ಚರಿಕೆಗಳನ್ನು ನೀಡಿದ್ದರೂ ಸಹ ಹಲವಾರು ಪ್ರಯಾಣಿಕರು ಇನ್ನೂ Read more…

ಕಾಶ್ಮೀರದಲ್ಲಿರುವ ಯೋಧನ ಪತ್ನಿಯನ್ನು ಅರೆಬೆತ್ತಲೆಗೊಳಿಸಿ ಥಳಿತ; ತಮಿಳುನಾಡಿನಲ್ಲಿ ಘಟನೆ ನಡೆದಿರುವ ಆರೋಪ

ಆಘಾತಕಾರಿ ಘಟನೆಯೊಂದರಲ್ಲಿ ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಜನರ ಗುಂಪೊಂದು ಭಾರತೀಯ ಸೈನಿಕನ ಪತ್ನಿಯನ್ನು ಅರೆಬೆತ್ತಲೆಗೊಳಿಸಿ ಕ್ರೂರವಾಗಿ ಥಳಿಸಿದ ಆರೋಪ ಕೇಳಿಬಂದಿದೆ. ನಿವೃತ್ತ ಸೇನಾ ಅಧಿಕಾರಿ ಲೆಫ್ಟಿನೆಂಟ್ ಕರ್ನವಾಲ್ ಎನ್ ತ್ಯಾಗರಾಜನ್ Read more…

ಬಿಜೆಪಿಯ ದಲಿತ ಕಾರ್ಯಕರ್ತೆ ಮನೆಯಲ್ಲಿ ಉಪಹಾರ ಸೇವನೆ ಮಾಡಿದ ವಿದೇಶಾಂಗ ಸಚಿವ ಎಸ್. ಜೈಶಂಕರ್

ಉತ್ತರ ಪ್ರದೇಶದ ವಾರಣಾಸಿಯಲ್ಲಿರುವ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಭಾರತೀಯ ಜನತಾ ಪಕ್ಷದ ಬೂತ್ ಮಟ್ಟದ ದಲಿತ ಕಾರ್ಯಕರ್ತೆ ಸುಜಾತಾ ಅವರ ನಿವಾಸದಲ್ಲಿ ಉಪಹಾರ ಸೇವಿಸಿದರು. ಜೈಶಂಕರ್ Read more…

Watch Video | 20 ವಿದ್ಯಾರ್ಥಿಗಳ 2 ಗುಂಪಿನ ನಡುವೆ ಹೊಡೆದಾಟ; ಭಯಾನಕ ಘರ್ಷಣೆಯ ವಿಡಿಯೋ ವೈರಲ್

ಸುಮಾರು 20 ವಿದ್ಯಾರ್ಥಿಗಳನ್ನು ಒಳಗೊಂಡ ಎರಡು ವಿದ್ಯಾರ್ಥಿ ಗುಂಪುಗಳ ನಡುವೆ ಹಿಂಸಾತ್ಮಕ ಘರ್ಷಣೆಯಾಗಿದ್ದು, ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೇರಳದಲ್ಲಿ ನಡೆದಿರುವ ಘಟನೆಯನ್ನ ಮೊಬೈಲ್ ನಲ್ಲಿ Read more…

ಹೈದರಾಬಾದ್ ನಲ್ಲಿ ಗೆಳತಿಯ ಭೀಕರ ಮರ್ಡರ್ ಕೇಸ್; ದೇಹ ಕೊಳೆಯಲು ಮತ್ತು ವಾಸನೆ ಬರಲು ಎಷ್ಟು ಗಂಟೆ ಬೇಕಾಗುತ್ತದೆಂದು ಹುಡುಕಾಡಿದ್ದ ಆರೋಪಿ

ಹೈದರಾಬಾದ್ ನಲ್ಲಿ ನಡೆದ ಭೀಕರ ಮರ್ಡರ್ ಪ್ರಕರಣದಲ್ಲಿ ಆರೋಪಿ ಮನೋಜ್ ಸಾನೆ, ಸರಸ್ವತಿಯ ದೇಹವನ್ನ ಕತ್ತರಿಸಿದ ನಂತರ ಅದು ಕೊಳೆಯಲು ಮತ್ತು ವಾಸನೆ ಬರಲು ಎಷ್ಟು ಗಂಟೆಗಳು ತೆಗೆದುಕೊಳ್ಳುತ್ತದೆ? Read more…

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ವಸತಿ ಶಾಲೆ ಮಾಲೀಕ, ಆತನ ಸೋದರ ಅರೆಸ್ಟ್

ಟಿಕಮ್‌ ಗಢ: ಮಧ್ಯಪ್ರದೇಶದ ಟಿಕಮ್‌ ಗಢ ಜಿಲ್ಲೆಯ ವಸತಿ ಶಾಲೆಯಲ್ಲಿ 4ನೇ ತರಗತಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಶಾಲೆಯ ಮಾಲೀಕ, ಆತನ ಸಹೋದರನನ್ನು ಬಂಧಿಸಲಾಗಿದೆ. ವಸತಿ ಶಾಲೆಯ Read more…

ವಿಧವೆ ಮೇಲೆ ಅತ್ಯಾಚಾರ, ಆಕೆಯ ಮಗಳಿಗೆ ಲೈಂಗಿಕ ಕಿರುಕುಳ; ಮತಾಂತರವಾಗುವಂತೆ ಬಲವಂತ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಬರದರಿ ಪ್ರದೇಶದಲ್ಲಿ ಮಹಿಳೆಯೊಬ್ಬರು ತನ್ನ ಮೇಲೆ ಅತ್ಯಾಚಾರವಾಗಿದೆ, ತನ್ನ 12 ವರ್ಷದ ಮಗಳಿಗೆ ಕಿರುಕುಳ ನೀಡಿದ್ದಾರೆ ಮತ್ತು ಈಗ ತಮ್ಮಿಬ್ಬರನ್ನೂ ಬಲವಂತವಾಗಿ ಮತಾಂತರಿಸಲಾಗುತ್ತಿದೆ Read more…

ಎಲ್ಲೆಂದರಲ್ಲಿ ಪ್ಲಾಸ್ಟಿಕ್ ಎಸೆಯಬಾರದು ಏಕೆ ಗೊತ್ತಾ…..? ಐ ಎಫ್ ಎಸ್ ಅಧಿಕಾರಿ ಹಂಚಿಕೊಂಡಿರುವ ವಿಡಿಯೋದಲ್ಲೇನಿದೆ….?

ಪ್ಲಾಸ್ಟಿಕ್ ಬಳಕೆ ನಿಷೇಧಿಸುವ ಹಲವು ಕ್ರಮಗಳ ಹೊರತಾಗಿಯೂ ಅದರ ಉತ್ಪಾದನೆ ಮತ್ತು ಬಳಕೆಗೆ ಸಂಪೂರ್ಣ ಕಡಿವಾಣ ಹಾಕಲಾಗಿಲ್ಲ. ಪರಿಸರಕ್ಕೆ ಹಾನಿಯಾಗುವ ಪ್ಲಾಸ್ಟಿಕ್ ಬಳಸದಂತೆ ಜಾಗೃತಿ ಮತ್ತು ಎಚ್ಚರಿಕೆ ನಡುವೆಯೂ Read more…

ಪ್ರಿಯಕರನೊಂದಿಗೆ ಜಗಳ; ವಿಮಾನ ನಿಲ್ದಾಣದಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಯುವತಿ

ತನ್ನ ಪ್ರಿಯಕರನೊಂದಿಗೆ ಜಗಳವಾಡಿದ ನಂತರ ಯುವತಿಯೊಬ್ಬಳು ಹೈದರಾಬಾದ್ ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆ ನಡೆದಿದೆ. ವಿಮಾನ ನಿಲ್ದಾಣದ ನಿರ್ಗಮನದ ರಾಂಪ್ ರೇಲಿಂಗ್‌ನಿಂದ Read more…

Caught on Cam | ರೈಲಿನಡಿ ಸಿಲುಕಿದ ವ್ಯಕ್ತಿಯನ್ನು ಕ್ಷಣಮಾತ್ರದಲ್ಲಿ ತನ್ನ ಪ್ರಾಣ ಪಣಕ್ಕಿಟ್ಟು ರಕ್ಷಿಸಿದ RPF ನ ಮಹಿಳಾ ಕಾನ್ ಸ್ಟೇಬಲ್

ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪುರ್ ರೈಲು ನಿಲ್ದಾಣದಲ್ಲಿ ರೈಲಿನಡಿ ಸಿಲುಕಿದ್ದ ವ್ಯಕ್ತಿಯೊಬ್ಬನನ್ನು ರೈಲ್ವೇ ರಕ್ಷಣಾ ಪಡೆ (ಆರ್‌ಪಿಎಫ್)ಯ ಧೈರ್ಯಶಾಲಿ ಮಹಿಳಾ ಕಾನ್‌ಸ್ಟೇಬಲ್ ತನ್ನ ಪ್ರಾಣವನ್ನೇ ಪಣಕ್ಕಿಟ್ಟಿ ರಕ್ಷಿಸಿದ್ದಾರೆ. ಸಿಸಿ Read more…

ದೂರವಾದ ಗಂಡನಿಂದ 6 ಕೋಟಿ ರೂ. ಜೀವನಾಂಶಕ್ಕೆ ಬೇಡಿಕೆ ಇಟ್ಟ ಪತ್ನಿ ವಿರುದ್ಧ ಬೆದರಿಕೆ ಪ್ರಕರಣ ದಾಖಲು

ಇಂದೋರ್: ಬೇರ್ಪಟ್ಟ ಪತಿಯಿಂದ ವಿಚ್ಛೇದನ ಕೋರಿ ಆರು ಕೋಟಿ ರೂಪಾಯಿ ಜೀವನಾಂಶಕ್ಕೆ ಬೇಡಿಕೆ ಇಟ್ಟಿದ್ದ ಮಹಿಳೆಯ ವಿರುದ್ಧ ಮಧ್ಯಪ್ರದೇಶ ಪೊಲೀಸರು ಬೆದರಿಕೆಯ ಪ್ರಕರಣವನ್ನು ದಾಖಲಿಸಿದ್ದಾರೆ. ಭನ್ವಾರ್ಕುವಾ ಪೊಲೀಸ್ ಠಾಣೆಯ Read more…

ಅರುಣಾಚಲ ಪ್ರದೇಶದ ಕಮೆಂಗ್ ನಲ್ಲಿ ಭೂಕಂಪ

ನವದೆಹಲಿ: ಅರುಣಾಚಲ ಪ್ರದೇಶದಲ್ಲಿ ಭೂಕಂಪ ಸಂಭವಿಸಿದೆ. ಇಲ್ಲಿನ ಕಮೆಂಗ್ ಜಿಲ್ಲೆಯಲ್ಲಿ ಭೂಕಂಪ ಸಂಭವಿಸಿದ್ದು, 3.2ರಷ್ಟು ತೀವ್ರತೆ ದಾಖಲಾಗಿದೆ. ರಾಷ್ಟ್ರೀಯ ಭೂಕಂಪ ಶಾಸ್ತ್ರ ಕೇಂದ್ರದ ಮಾಹಿತಿ ಪ್ರಕಾರ 33 ಕಿ.ಮೀ Read more…

ತಾಯಿ ನೆನಪಿಗಾಗಿ ತಾಜ್ ಮಹಲ್ ನಿರ್ಮಿಸಿದ ಮಗ; ಖರ್ಚಾಗಿದ್ದು ಬರೋಬ್ಬರಿ ಐದೂವರೆ ಕೋಟಿ ರೂಪಾಯಿ……!

ಮಮ್ತಾಜ್‌ಳ ನೆನಪಿಗಾಗಿ ಷಹಜಹಾನ್ ನಿರ್ಮಿಸಿದ ತಾಜ್ ಮಹಲ್ ಬಗ್ಗೆ ಎಲ್ಲರಿಗೂ ಗೊತ್ತಿದೆ. ಇದೀಗ ತಾಯಿಯ ನೆನಪಿನಲ್ಲಿ ಮಗನೊಬ್ಬ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ತಾಜ್ ಮಹಲ್ ಮಾದರಿಯ ಕಟ್ಟಡ Read more…

ವೈದ್ಯಕೀಯ ಪದವಿಗೆ ಹೊಸ ನಿಯಮ: ದೇಶಾದ್ಯಂತ ಏಕರೂಪ ಕೌನ್ಸೆಲಿಂಗ್

ನವದೆಹಲಿ: ರಾಷ್ಟ್ರೀಯ ವೈದ್ಯಕೀಯ ಆಯೋಗ(NMC) ಹೊಸ ನಿಯಮಾವಳಿ ಪ್ರಸ್ತಾಪಿಸಿದ್ದು, ವೈದ್ಯಕೀಯ ಪದವಿಗೆ ದೇಶಾದ್ಯಂತ ಏಕರೂಪ ಕೌನ್ಸೆಲಿಂಗ್ ನಡೆಸಲು ತಿಳಿಸಿದೆ. ಎಲ್ಲಾ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಪದವಿ ಕೋರ್ಸ್ ಗಳ Read more…

14,000 ಕ್ಕೂ ಹೆಚ್ಚು ಗುತ್ತಿಗೆ ಶಿಕ್ಷಕರ ಸೇವೆ ಕಾಯಂ: ಪಂಜಾಬ್ ಕ್ಯಾಬಿನೆಟ್ ಒಪ್ಪಿಗೆ

14,000 ಕ್ಕೂ ಹೆಚ್ಚು ಗುತ್ತಿಗೆ ಶಿಕ್ಷಕರ ಸೇವೆಗಳನ್ನು ಕಾಯಂಗೊಳಿಸಲು ಪಂಜಾಬ್ ಕ್ಯಾಬಿನೆಟ್ ಶನಿವಾರ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಭಗವಂತ್ ಮಾನ್ ಅಧ್ಯಕ್ಷತೆಯಲ್ಲಿ ಮಾನಸದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ Read more…

ಪತ್ನಿ ಮೇಲಿನ ಕೋಪಕ್ಕೆ ತನ್ನ 5 ವರ್ಷದ ಮಗು ಕೊಂದ ಪಾಪಿ ತಂದೆ

ಆಘಾತಕಾರಿ ಘಟನೆಯೊಂದರಲ್ಲಿ ವ್ಯಕ್ತಿಯೊಬ್ಬ ತನ್ನ ಐದು ವರ್ಷದ ಮಗನನ್ನು ಹೆಂಡ್ತಿ ಮೇಲಿನ ಸೇಡಿಗಾಗಿ ಕೊಲೆ ಮಾಡಿರೋದು ಒಡಿಶಾದ ಉದಿತ್‌ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ರಾಜೇಶ್ ಲಾಕ್ರಾ Read more…

ಗ್ಯಾಸ್ ಸಿಲಿಂಡರ್ ಸ್ಪೋಟ: ಸುಟ್ಟು ಕರಕಲಾದ ಮೂವರು ಮಕ್ಕಳು

ಭೋಪಾಲ್: ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ಶನಿವಾರ ಗ್ಯಾಸ್ ಸಿಲಿಂಡರ್ ಸ್ಫೋಟದಿಂದಾಗಿ ಮನೆಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಮೂವರು ಮಕ್ಕಳು ಸಜೀವ ದಹನಗೊಂಡಿದ್ದಾರೆ. ನಾಲ್ವರು ವಯಸ್ಕರು ಗಾಯಗೊಂಡಿದ್ದಾರೆ. ಪೊಲೀಸರ ಪ್ರಕಾರ, Read more…

ಮಣಿಪುರ ಹಿಂಸಾಚಾರದ ಬಗ್ಗೆ ನಿಮ್ಮ ಮೌನ ಜನರ ಗಾಯದ ಮೇಲೆ ಉಪ್ಪು ಸವರಿದಂತೆ: ಪ್ರಧಾನಿ ಮೋದಿ ವಿರುದ್ಧ ಖರ್ಗೆ ವಾಗ್ದಾಳಿ

ನವದೆಹಲಿ: ಮಣಿಪುರ ಹಿಂಸಾಚಾರದ ಬಗ್ಗೆ ಪ್ರಧಾನಿ ಮೌನವಾಗಿರುವುದು ಅಲ್ಲಿನ ಜನರ ಗಾಯಕ್ಕೆ ಉಪ್ಪು ಸವರಿದಂತಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ Read more…

ವಿದ್ಯುತ್ ಕಳ್ಳರ ಮೇಲೆ ಆಗಸದಲ್ಲೂ ಕಣ್ಣಿಟ್ಟ ಸರ್ಕಾರ; ಅಕ್ರಮ ಪತ್ತೆಗೆ ಡ್ರೋಣ್ ಕಾರ್ಯಾಚರಣೆ

ಅಕ್ರಮವಾಗಿ ವಿದ್ಯುತ್ ಸಂಪರ್ಕ ತೆಗೆದುಕೊಳ್ಳುವುದು ಅಥವಾ ವಿದ್ಯುತ್ ಕಳ್ಳತನ ದೇಶಾದ್ಯಂತ ಕಂಡುಬರುತ್ತದೆ. ನಿಯಮಾನುಸಾರ ಸಂಪರ್ಕ ತೆಗೆದುಕೊಳ್ಳದ ಕೆಲವರು ವಿದ್ಯುತ್ ಇಲಾಖೆಯ ಕಣ್ತಪ್ಪಿಸಿ ಅಕ್ರಮವಾಗಿ ಮನೆಗೆ ವಿದ್ಯುತ್ ಸಂಪರ್ಕ ಪಡೆದಿರುತ್ತಾರೆ. Read more…

BIG NEWS: ತೀವ್ರಗೊಳ್ತಿರುವ ಬಿಪರ್ ಜಾಯ್ ಚಂಡಮಾರುತ; ಪ್ರವಾಸಿಗರಿಗೆ ಬೀಚ್ ಪ್ರವೇಶ ನಿರ್ಬಂಧ

ಬಿಪರ್‌ಜಾಯ್ ಚಂಡಮಾರುತ ತೀವ್ರಗೊಳ್ತಿದ್ದು ಗುಜರಾತ್‌ನ ವಲ್ಸಾದ್‌ನ ತಿಥಾಲ್ ಬೀಚ್‌ನಲ್ಲಿ ಶನಿವಾರ ಬೆಳಗ್ಗೆ ಎತ್ತರದ ಅಲೆಗಳು ಕಾಣಿಸಿಕೊಂಡವು. ಜೂನ್ 9 ರಂದು ಬಿಪರ್‌ಜಾಯ್ ಚಂಡಮಾರುತದ ಎಚ್ಚರಿಕೆಯ ನಂತರ ವಲ್ಸಾದ್ ಆಡಳಿತವು Read more…

BREAKING NEWS: ಎನ್‌ಸಿಪಿ ಕಾರ್ಯಾಧ್ಯಕ್ಷರಾಗಿ ಸುಪ್ರಿಯಾ ಸುಳೆ, ಪ್ರಫುಲ್ ಪಟೇಲ್ ಘೋಷಣೆ

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ತಮ್ಮ ಪುತ್ರಿ ಸುಪ್ರಿಯಾ ಸುಳೆ ಮತ್ತು ಎನ್‌ಸಿಪಿ ನಾಯಕ ಪ್ರಫುಲ್ ಪಟೇಲ್ ಅವರನ್ನು ಪಕ್ಷದ ಕಾರ್ಯಾಧ್ಯಕ್ಷರನ್ನಾಗಿ ಘೋಷಿಸಿದ್ದಾರೆ. ಸುಪ್ರಿಯಾ ಸುಳೆ ಅವರಿಗೆ ಮಹಾರಾಷ್ಟ್ರ, Read more…

Viral Video | ರಸ್ತೆಯಲ್ಲಿ ಸ್ಟಂಟ್ ಮಾಡುವ ಮುನ್ನ ಇಲ್ನೋಡಿ; ದೆಹಲಿ ಪೊಲೀಸರು ಹಂಚಿಕೊಂಡಿರುವ ಸಖತ್ ವಿಡಿಯೋ

ಹಾಸ್ಯದ ಮೂಲಕ ದೆಹಲಿ ಪೊಲೀಸರು ಸಂಚಾರಿ ನಿಯಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ವಿಡಿಯೋವೊಂದನ್ನ ಹಂಚಿಕೊಂಡಿದ್ದಾರೆ. ಇಲಾಖೆಯ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ವ್ಯಕ್ತಿಯೊಬ್ಬ ಸೈಕಲ್ ಸವಾರಿ ಮಾಡುತ್ತಾ ಸ್ಟಂಟ್ Read more…

BIG NEWS: 24 ಗಂಟೆಯಲ್ಲಿ 186 ಜನರಲ್ಲಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕುಸಿತಗೊಂಡಿದೆ. ಆದರೆ ಕಳೆದ 24 ಗಂಟೆಯಲ್ಲಿ ನಿನ್ನೆಗಿಂತ ಹೆಚ್ಚಿನ ಪ್ರಕರಣ ಪತ್ತೆಯಾಗಿದೆ. 186 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ Read more…

ಹಾವು ಕೊಂದು ಸುಟ್ಟು ಹಾಕಿದ ವ್ಯಕ್ತಿ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ದೂರು

ಉತ್ತರಪ್ರದೇಶದ ಬದೌನ್ ಜಿಲ್ಲೆಯಲ್ಲಿ ಹಾವನ್ನು ಕೊಂದು ನಂತರ ಬೆಂಕಿ ಹಚ್ಚಿದ ಆರೋಪದ ಮೇಲೆ ವ್ಯಕ್ತಿಯೊಬ್ಬರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಪೊಲೀಸರ ಪ್ರಕಾರ ಜಿಲ್ಲೆಯ ಬಿಸೌಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ Read more…

ಮನುಸ್ಮೃತಿ ಉಲ್ಲೇಖಿಸಿ ಅಪ್ರಾಪ್ತ ಅತ್ಯಾಚಾರ ಸಂತ್ರಸ್ತೆ ಗರ್ಭಪಾತಕ್ಕೆ ಅನುಮತಿ ನಿರಾಕರಿಸಿದ ಹೈಕೋರ್ಟ್

ಅಹಮದಾಬಾದ್: ಅತ್ಯಾಚಾರ ಸಂತ್ರಸ್ತೆ ಗರ್ಭಪಾತಕ್ಕೆ ಗುಜರಾತ್ ಹೈಕೋರ್ಟ್ ನ್ಯಾಯಪೀಠ ನಿರಾಕರಿಸಿದೆ. ಅಪ್ರಾಪ್ತ ಅತ್ಯಾಚಾರ ಸಂತ್ರತೆ 7 ತಿಂಗಳ ಗರ್ಭ ತೆಗೆಸಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...