alex Certify India | Kannada Dunia | Kannada News | Karnataka News | India News - Part 366
ಕನ್ನಡ ದುನಿಯಾ
    Dailyhunt JioNews

Kannada Duniya

ತೀವ್ರ ವಿರೋಧ ಹಿನ್ನೆಲೆ ರಾಮಮಂದಿರ ಉದ್ಘಾಟನೆಗೆ ಅಡ್ವಾಣಿ, ಮುರಳಿ ಮನೋಹರ ಜೋಶಿಗೆ ಆಹ್ವಾನ

ನವದೆಹಲಿ: ಅಯೋಧ್ಯ ಶ್ರೀ ರಾಮ ಮಂದಿರ ಉದ್ಘಾಟನೆ ಸಮಾರಂಭಕ್ಕೆ ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ ಮತ್ತು ಕೇಂದ್ರದ ಮಾಜಿ ಸಚಿವ ಮುರಳಿ ಮನೋಹರ ಜೋಶಿ ಅವರಿಗೆ ಆಹ್ವಾನ Read more…

ಭಕ್ತರ ಕೋರಿಕೆಗಳನ್ನು ಈಡೇರಿಸುವ ಶಕ್ತಿ ದೇವತೆ ʼಪೆದ್ದಮ್ಮ ದೇವಿʼ

ಹಿಂದೂ ದೇವಾಲಯಗಳಲ್ಲಿ ಒಂದು ಪ್ರತ್ಯೇಕವಾದ ನಂಬಿಕೆ ಮತ್ತು ಆಚಾರ – ವಿಚಾರಗಳಿವೆ. ಅದರಲ್ಲೂ ಶಕ್ತಿ ದೇವತೆಗಳ ಬಗ್ಗೆ ಅಪಾರವಾದ ಭಕ್ತಿ ಮತ್ತು ನಂಬಿಕೆಗಳು ಹೆಚ್ಚಾಗಿವೆ. ಅಂತಹದ್ದೇ ಒಂದು ಪ್ರಸಿದ್ಧವಾದ Read more…

ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಳ : ಇಂದು ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರ ಜೊತೆಗೆ ಕೇಂದ್ರ ಆರೋಗ್ಯ ಸಚಿವರ ಸಭೆ

ನವದೆಹಲಿ: ಕೆಲವು ರಾಜ್ಯಗಳಲ್ಲಿ ಕೋವಿಡ್ ಸೇರಿದಂತೆ ಉಸಿರಾಟದ ಕಾಯಿಲೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಇಂದು ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರ ಜೊತೆಗೆ Read more…

BIG NEWS : 2024ರಲ್ಲಿ ʻITʼ ಉದ್ಯಮದಿಂದ 1.55 ಲಕ್ಷ ʻಫ್ರೆಶರ್ʼ ಗಳ ನೇಮಕ ಸಾಧ್ಯತೆ : ವರದಿ

ನವದೆಹಲಿ :  2024 ರ ಹಣಕಾಸು ವರ್ಷದಲ್ಲಿ ಐಟಿ / ಟೆಕ್ ಕ್ಷೇತ್ರದಲ್ಲಿ 1.55 ಲಕ್ಷ ಫ್ರೆಶರ್ಗಳನ್ನು ನೇಮಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಟೆಕ್ ಸಿಬ್ಬಂದಿ ಮತ್ತು ಪರಿಹಾರ ಒದಗಿಸುವ Read more…

141 ಸಂಸದರ ಅಮಾನತು ವಿರೋಧಿಸಿ ಡಿ. 22 ರಂದು ದೇಶಾದ್ಯಂತ ವಿಪಕ್ಷಗಳಿಂದ ಜಂಟಿ ಪ್ರತಿಭಟನೆ

ನವದೆಹಲಿ: ದೇಶದಲ್ಲಿ ಇದೇ ಮೊದಲ ಬಾರಿಗೆ 141 ಸಂಸತ್ ಸದಸ್ಯರನ್ನು ಅಮಾನತುಗೊಳಿಸಲಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಇಂಡಿಯಾ’ ಮೈತ್ರಿಕೂಟದ ಸಭೆ ಮುಕ್ತಾಯದ ನಂತರ Read more…

BIG NEWS: ಸರಕು ಮತ್ತು ಸೇವಾ ತೆರಿಗೆ ಎರಡನೇ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ನವದೆಹಲಿ: ಕೇಂದ್ರ ಸರಕು ಮತ್ತು ಸೇವಾ ತೆರಿಗೆ(ಎರಡನೇ ತಿದ್ದುಪಡಿ) ಮಸೂದೆ 2023 ಅನ್ನು ಲೋಕಸಭೆ ಅಂಗೀಕರಿಸಿದೆ. ಕೇಂದ್ರ ಸರ್ಕಾರವು ಮೇಲ್ಮನವಿ ನ್ಯಾಯಾಧಿಕರಣವನ್ನು ಸ್ಥಾಪಿಸಲು ಅನುವು ಮಾಡಿಕೊಡುವ ಕೇಂದ್ರ ಸರಕು Read more…

BREAKING: ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಅಭ್ಯರ್ಥಿಯಾಗಲಿ: ಮಮತಾ ಬ್ಯಾನರ್ಜಿ

ನವದೆಹಲಿ: I.N.D.I.A. ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಸ್ತಾಪಿಸಿದ್ದಾರೆ. ದೆಹಲಿಯಲ್ಲಿ ನಡೆದ ‘ಇಂಡಿಯಾ’ ಮೈತ್ರಿಕೂಟದ Read more…

BREAKING : ಗುಜರಾತ್ ನಲ್ಲೂ ‘ಕೊರೊನಾ ಸೋಂಕು’ ಪತ್ತೆ : ಗಾಂಧಿನಗರದಲ್ಲಿ ಇಬ್ಬರಿಗೆ ಪಾಸಿಟಿವ್ ಧೃಡ

ಗುಜರಾತ್ : ದೇಶದಲ್ಲಿ ಮತ್ತೆ ಮಹಾಮಾರಿ ಕೊರೊನಾ ಸೋಂಕು ಆರ್ಭಟಿಸುತ್ತಿದ್ದು, ಆತಂಕ ಶುರುವಾಗಿದೆ. ಗುಜರಾತ್ ನಲ್ಲೂ ಕೊರೊನಾ ಸೋಂಕು ಧೃಡವಾಗಿದ್ದು, ಗಾಂಧಿನಗರದಲ್ಲಿ ಇಬ್ಬರಿಗೆ ಪಾಸಿಟಿವ್ ಬಂದಿದೆ ಎಂಬ ಮಾಹಿತಿ Read more…

ಕೆಲವೇ ದಿನಗಳಲ್ಲಿ ಬೆಂಗಳೂರು-ಕೊಯಮತ್ತೂರು ‘ವಂದೇ ಭಾರತ್’ ರೈಲು ಸಂಚಾರ

ಬೆಂಗಳೂರು: ನಾಲ್ಕನೇ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಡಿಸೆಂಬರ್ ಅಂತ್ಯದ ವೇಳೆಗೆ ಬೆಂಗಳೂರು ಮೂಲಕ ಹಾದುಹೋಗಲಿದ್ದು, ಕೊಯಮತ್ತೂರಿಗೆ ಸಂಪರ್ಕ ಕಲ್ಪಿಸಲಿದೆ. ಸೇಲಂ ಮೂಲಕ ಕೆಎಸ್ಆರ್ ಬೆಂಗಳೂರಿನಿಂದ ಕೊಯಮತ್ತೂರು ಜಂಕ್ಷನ್ Read more…

Shocking Video | ಹೊರಗೆ ಕಾರ್ ನಿಲ್ಲಿಸುವಂತೆ ಮನವಿ ಮಾಡಿದ ಸೆಕ್ಯುರಿಟಿ ಗಾರ್ಡ್; ಕಪಾಳಮೋಕ್ಷ ಮಾಡಿದ SI

ತಮ್ಮ ಕಾರನ್ನು ಹೊರಗೆ ನಿಲ್ಲಿಸುವಂತೆ ಸೂಚಿಸಿದ ಸೆಕ್ಯುರಿಟಿ ಗಾರ್ಡ್ ಗೆ ಕಪಾಳಮೋಕ್ಷ ಮಾಡಿದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ವಿರುದ್ಧ ತನಿಖೆಗೆ ಸೂಚಿಸಲಾಗಿದೆ. ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ Read more…

ಶಾಲೆಗೆ ಹೋಗ್ತಿದ್ದ ಬಾಲಕಿ ಮೇಲೆ ಬೀಡಾಡಿ ದನ ದಾಳಿ; ಕ್ಯಾಮೆರಾದಲ್ಲಿ ಸೆರೆಯಾಗಿದೆ ಭಯಾನಕ ದೃಶ್ಯ !

ಮಾಲೀಕರಿಲ್ಲದ ಬೀದಿಬದಿ ಪ್ರಾಣಿಗಳು ಜನರ ಮೇಲೆ ದಾಳಿ ಮಾಡುವ ಪ್ರಕರಣಗಳು ದೇಶಾದ್ಯಂತ ವರದಿಯಾಗುತ್ತಿರುತ್ತವೆ. ಬೀಡಾಡಿ ದನಗಳ ಹಾವಳಿಗೆ ಸಿಕ್ಕಿ ಅನೇಕರು ಪ್ರಾಣ ಕಳೆದುಕೊಂಡಿರುವ ಪ್ರಕರಣಗಳೂ ಇವೆ. ಇದೀಗ ಉತ್ತರಪ್ರದೇಶದ Read more…

BREAKING : ಅತ್ಯಂತ ದುಬಾರಿ ಮೊತ್ತಕ್ಕೆ ‘ಮಿಚೆಲ್ ಸ್ಟಾರ್ಕ್’ ಸೇಲ್ : 24.75 ಕೋಟಿಗೆ ಖರೀದಿಸಿದ ‘KKR’ |IPL Auction 2024

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 2024ರ ಆವೃತ್ತಿಯ ಆಟಗಾರರ ಹರಾಜು ಪ್ರಕ್ರಿಯೆಯಲ್ಲಿ ಮಿಚೆಲ್ ಸ್ಟಾರ್ಕ್’ ಸೇಲ್ 24.75 ಕೋಟಿಗೆ ಸೇಲ್ ಆಗಿದ್ದಾರೆ. 2024ರ ಐಪಿಎಲ್ ಆಟಗಾರರ ಹರಾಜು ಪ್ರಕ್ರಿಯೆ Read more…

BIGG NEWS : ‘IPL’ ಇತಿಹಾಸದಲ್ಲೇ ದಾಖಲೆ ಮೊತ್ತಕ್ಕೆ ಸೇಲಾದ ಪ್ಯಾಟ್ ಕಮ್ಮಿನ್ಸ್ |IPL 2024 Auction

IPL ಇತಿಹಾಸದಲ್ಲೇ ಇದೇ ಮೊದಲು ಎಂಬಂತೆ ಆಸ್ಟ್ರೇಲಿಯಾದ ವಿಶ್ವಕಪ್ ವಿಜೇತ ನಾಯಕ ‘ಪ್ಯಾಟ್ ಕಮ್ಮಿನ್ಸ್’ ದಾಖಲೆ ಮೊತ್ತಕ್ಕೆ ಸೇಲ್ ಆಗಿದ್ದಾರೆ. ಆಸ್ಟ್ರೇಲಿಯಾದ ವಿಶ್ವಕಪ್ ವಿಜೇತ ನಾಯಕ ಪ್ಯಾಟ್ ಕಮಿನ್ಸ್ Read more…

2024 ರಲ್ಲಿ ಮದುವೆಗೆ ಯಾವ್ಯಾವ ದಿನ ಶುಭ ಮುಹೂರ್ತ ಇದೆ ? ಇಲ್ಲಿದೆ ಮಾಹಿತಿ..!

ತುಳಸಿ ವಿವಾಹದ ನಂತರ ಮದುವೆಯ ಸೀಸನ್ ಪ್ರಾರಂಭವಾಗುತ್ತದೆ. ಜನವರಿ 15, 2024 ರಿಂದ ಮತ್ತೆ ಮದುವೆ ಮನೆಯ ಸದ್ದು ಕೇಳುತ್ತದೆ. ಅಲ್ಲಿವರೆಗೂ ಯಾವುದೇ ಮುಹೂರ್ತ ಇಲ್ಲ ಎನ್ನಲಾಗಿದೆ. (2024) Read more…

BREAKING : ಕರ್ನಾಟಕಕ್ಕೆ ಮತ್ತೆ ಶಾಕ್ : ತಮಿಳುನಾಡಿಗೆ ಪ್ರತಿನಿತ್ಯ 1030 ಕ್ಯೂಸೆಕ್ ನೀರು ಹರಿಸಲು ‘CWRC’ ಆದೇಶ

ಬೆಂಗಳೂರು : ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ಎದುರಾಗಿದ್ದು, ತಮಿಳುನಾಡಿಗೆ ಡಿಸೆಂಬರ್ ಅಂತ್ಯದವರಿಗೆ 1030 ಕ್ಯೂಸೆಕ್ ನೀರು ಹರಿಸುವಂತೆ (ಕಾವೇರಿ ನೀರು ನಿಯಂತ್ರಣ ಸಮಿತಿ) CWRC ಸೂಚನೆ ನೀಡಿದೆ. Read more…

Viral Video | ನೀವು ಚುನಾವಣೆಗೆ ಸ್ಪರ್ಧಿಸುತ್ತೀರಾ ? ಮಹಿಳೆಯ ಭಾಷಣ ಕೌಶಲ್ಯಕ್ಕೆ ಬೆರಗಾಗಿ ಪ್ರಶ್ನಿಸಿದ ಪ್ರಧಾನಿ

ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ವಿಕಸಿತ್ ಭಾರತ್ ಸಂಕಲ್ಪ ಯಾತ್ರೆ ದೇಶಾದ್ಯಂತ ನಡೆಯುತ್ತಿದೆ. ಸೋಮವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ವಾರಣಾಸಿಯ ಸೇವಾಪುರಿ ಬ್ಲಾಕ್‌ನ ಬಾರ್ಕಿ ಗ್ರಾಮಸಭೆಯಲ್ಲಿ Read more…

ವಿವರ ಭರ್ತಿ ಮಾಡದಿದ್ದರೂ ಸ್ವ ಇಚ್ಛೆಯಿಂದ ಸಹಿ ಹಾಕಿದ ಚೆಕ್ ಹೊಣೆಗಾರಿಕೆ ಹೊಂದಿದೆ; ಕೋರ್ಟ್ ಮಹತ್ವದ ತೀರ್ಪು

ತಿರುವನಂತಪುರಂ: ವಿವರ ಭರ್ತಿ ಮಾಡದಿದ್ದರೂ ಸ್ವ ಇಚ್ಚೆಯಿಂದ ಸಹಿ ಹಾಕಿದ ಚೆಕ್ ವರ್ಗಾವಣೆ ಕಾಯ್ದೆ 1881 ಸೆಕ್ಷನ್ 138ರ ಅನ್ವಯ ಹೊಣೆಗಾಕೆಯನ್ನು ಹೊಂದಿದೆ ಎಂದು ಕೇರಳ ಹೈಕೋರ್ಟ್ ಮಹತ್ವದ Read more…

BREAKING : ಪ್ರಧಾನಿ ಮೋದಿ ಭೇಟಿಯಾದ ಸಿಎಂ : 18,177 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡುವಂತೆ ಮನವಿ

ನವದೆಹಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ 18,177 ಕೋಟಿ ರೂ. ಪರಿಹಾರ Read more…

BIG NEWS: ಲೋಕಸಭೆಯಿಂದ ಮತ್ತೆ ವಿಪಕ್ಷಗಳ 49 ಸಂಸದರು ಅಮಾನತು; ಈವರೆಗೆ ಒಟ್ಟು 141 ಸಂಸದರು ಸಸ್ಪೆಂಡ್

ನವದೆಹಲಿ: ಸಂಸತ್ ನಲ್ಲಿ ಭಾರಿ ಭದ್ರತಾ ಲೋಪ ಪ್ರಕರಣ ಖಂಡಿಸಿ ಲೋಕಸಭೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ವಿಪಕ್ಷಗಳ ಮತ್ತಷ್ಟು ಸಂಸದರನ್ನು ಅಮಾನತು ಮಾಡಲಾಗಿದೆ. ಭದ್ರತಾ ಲೋಪ Read more…

JOB ALERT : ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ರೈಲ್ವೇ ಇಲಾಖೆಯಲ್ಲಿ 3,015 ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆಯಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ಭಾರಿ ನೇಮಕಾತಿ ನಡೆಯುತ್ತಿದ್ದು, ಪಶ್ಚಿಮ ಮಧ್ಯ ರೈಲ್ವೆ (ಡಬ್ಲ್ಯುಸಿಆರ್) 3,015 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅಭ್ಯರ್ಥಿಗಳು ಅಧಿಕೃತ ಪೋರ್ಟಲ್ ಮೂಲಕ Read more…

ಕೇವಲ 100 ದಿನಗಳಲ್ಲಿ 20,000 ಮಾರಾಟದ ಮೈಲಿಗಲ್ಲು ಸಾಧಿಸಿದ ‘ಹೋಂಡಾ ಎಲಿವೇಟ್’

ಹೋಂಡಾ ಕಾರ್ಸ್ ಇಂಡಿಯಾ ತನ್ನ ಹೊಸ ಮಧ್ಯಮ ಗಾತ್ರದ ಎಸ್‌ಯುವಿ, ಹೋಂಡಾ ಎಲಿವೇಟ್ ಮಾರಾಟದಲ್ಲಿ ದಾಖಲೆ ಮಾಡಿದೆ. ಹೋಂಡಾ ಎಲಿವೇಟ್ ಮಾರಾಟ ಸೆಪ್ಟೆಂಬರ್ 2023 ರಲ್ಲಿ ಪ್ರಾರಂಭವಾದಾಗಿನಿಂದ ಕೇವಲ Read more…

BREAKING : ಸಂಸತ್ ಭವನದಲ್ಲಿ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ

ನವದೆಹಲಿ : ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ ಸಂಸತ್ ಭವನದಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದರು. ಬರ ಪರಿಸ್ಥಿತಿ, ಬರ ಪರಿಹಾರಕ್ಕೆ ನೆರವು , ನೀರಾವರಿ ಯೋಜನೆಗಳ ಅನುಷ್ಠಾನ, ಜಿಎಸ್ಟಿ Read more…

BIG NEWS: ನಾಲ್ಕು ರಾಜ್ಯಗಳಲ್ಲಿ NIA ದಾಳಿ; 8 ಶಂಕಿತ ಉಗ್ರರ ಬಂಧನ

ನವದೆಹಲಿ: ನಾಲ್ಕು ರಾಜ್ಯಗಳಲ್ಲಿ 19 ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿರುವ ಎನ್ ಐಎ ಅಧಿಕಾರಿಗಳು 8 ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ಮಹಾರಾಷ್ಟ್ರದ ಅಮರಾವತಿ, ಮುಂಬೈ, ಪುಣೆ ಹಾಗೂ ಜಾರ್ಖಂಡ್, Read more…

JOB ALERT : ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ‘DRDO’ ದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸರ್ಕಾರಿ ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್, DRDO  ವಿವಿಧ 102 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.ಸಾರ್ವಜನಿಕ ವಲಯದ ಪ್ರಮುಖ ಸಂಸ್ಥೆಯಾದ ಡಿಆರ್ಡಿಒ 102 ಆಡಳಿತಾಧಿಕಾರಿ, ಸ್ಟೋರ್ಸ್ ಆಫೀಸರ್ ಮತ್ತು Read more…

ನಿಮಗೆ ಸೂಕ್ತವೆಂದು ತೋರುವದನ್ನು ಮಾಡಿ…..ʼ ಚೀನಾ ಉದ್ವಿಗ್ನತೆಯ ಸಮಯದಲ್ಲಿ ಮಾಜಿ ಸೇನಾ ಮುಖ್ಯಸ್ಥರಿಗೆ ರಾಜನಾಥ್ ಸಿಂಗ್ ಕರೆ!

ನವದೆಹಲಿ: ಪೂರ್ವ ಲಡಾಖ್ ನ ವಾಸ್ತವಿಕ ನಿಯಂತ್ರಣ ರೇಖೆಯ (ಎಲ್ಎಸಿ) ರೆಚಿನ್ ಲಾ ಪರ್ವತ ಪಾಸ್ನಲ್ಲಿ ಚೀನಾ ಸೇನೆಯು ಟ್ಯಾಂಕ್ಗಳು ಮತ್ತು ಪಡೆಗಳನ್ನು ಮುನ್ನಡೆಸುವುದರಿಂದ ಉದ್ಭವಿಸಿದ್ದ ಉದ್ವಿಗ್ನ ಪರಿಸ್ಥಿತಿಯ Read more…

ವಿದ್ಯಾರ್ಥಿಗಳ ಗಮನಕ್ಕೆ : ʻCBSEʼ 10, 12ನೇ ತರಗತಿ ಪ್ರಾಯೋಗಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ) ಮುಂಬರುವ ಸಿಬಿಎಸ್ಇ 10 ಮತ್ತು 12 ನೇ ತರಗತಿ ಪ್ರಾಯೋಗಿಕ ಬೋರ್ಡ್ ಪರೀಕ್ಷೆಗಳಿಗೆ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ Read more…

BREAKING : ಜ್ಞಾನವಾಪಿ ಮಸೀದಿ ಪ್ರಕರಣ: ಮುಸ್ಲಿಂ ಪರ ಅರ್ಜಿಗಳನ್ನು ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್| Gyanvapi Mosque case

ಲಕ್ನೋ: ಜ್ಞಾನವಾಪಿ ಮಸೀದಿ ಇರುವ ಸ್ಥಳದಲ್ಲಿ ದೇವಾಲಯವನ್ನು ಪುನಃಸ್ಥಾಪಿಸುವಂತೆ ಕೋರಿ ವಾರಣಾಸಿ ನ್ಯಾಯಾಲಯದಲ್ಲಿ ಬಾಕಿ ಇರುವ ಸಿವಿಲ್ ದಾವೆಯ ನಿರ್ವಹಣೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಐದು ಅರ್ಜಿಗಳ ಕುರಿತು ಅಲಹಾಬಾದ್ Read more…

JOB ALERT : ಐಟಿಐ, ಪದವಿ ಪಾಸಾದವರಿಗೆ ಗುಡ್ ನ್ಯೂಸ್ : ‘IOCL’ ನಲ್ಲಿ 1603 ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಸಾರ್ವಜನಿಕ ವಲಯದ ಸಂಸ್ಥೆಯಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್) 1603 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಟೆಕ್ನಿಕಲ್ ಮತ್ತು ನಾನ್ ಟೆಕ್ನಿಕಲ್ ಹುದ್ದೆಗಳಿವೆ. Read more…

BREAKING : ಷೇರುಮಾರುಕಟ್ಟೆಯಲ್ಲಿ ಭರ್ಜರಿ ಆರಂಭ : ಸೆನ್ಸೆಕ್ಸ್ 71,569 ಅಂಕ, ನಿಫ್ಟಿ 61.35 ಪಾಯಿಂಟ್ ಏರಿಕೆ

ಮುಂಬೈ : ಇಂದಿನ ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್ 254.11 ಪಾಯಿಂಟ್ ಏರಿಕೆ ಕಂಡು 71,569.20 ಕ್ಕೆ ತಲುಪಿದ್ದರೆ, ನಿಫ್ಟಿ 61.35 ಪಾಯಿಂಟ್ ಏರಿಕೆ ಕಂಡು 21,480 ಕ್ಕೆ ತಲುಪಿದೆ. Read more…

2 ಕೆಜಿ ಬೆಳ್ಳಿ, 5 ಸಾವಿರ ವಜ್ರಗಳನ್ನು ಬಳಸಿ ‘ರಾಮ ಮಂದಿರ’ ಮಾದರಿಯ ಹಾರ ತಯಾರಿಸಿದ ಕುಶಲಕರ್ಮಿಗಳು |Watch Video

ಅಯೋಧ್ಯಾ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಅಂತಿಮ ಘಟ್ಟಕ್ಕೆ ಬಂದು ನಿಂತಿದ್ದು, ರಾಮ ಮಂದಿರ ಉದ್ಘಾಟನೆಗೆ ದಿನಗಣನೆ ಆರಂಭವಾಗಿದೆ. ರಾಮಮಂದಿರದಲ್ಲಿ ಭರ್ಜರಿ ಸಿದ್ದತೆ ನಡೆಯುತ್ತಿದೆ. ರಾಮ ಮಂದಿರ ಉದ್ಘಾಟನೆಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...