alex Certify India | Kannada Dunia | Kannada News | Karnataka News | India News - Part 38
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಐಪಿಎಲ್ ಮೆಗಾ ಹರಾಜಿಗೆ ಆಟಗಾರರ ಪಟ್ಟಿ ಪ್ರಕಟ

ನವದೆಹಲಿ: ನವೆಂಬರ್ 24 ಮತ್ತು 25 ರಂದು ಜಿದ್ದಾದಲ್ಲಿ ನಡೆಯಲಿರುವ ಮೆಗಾ ಹರಾಜಿನ ಆಟಗಾರರ ಪಟ್ಟಿಯನ್ನು ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಶುಕ್ರವಾರ ಪ್ರಕಟಿಸಿದೆ. ಐಪಿಎಲ್ ಸಂಸ್ಥೆಯು ಪ್ರಕಟಿಸಿದ ಪಟ್ಟಿಯ Read more…

ಮಹಾರಾಷ್ಟ್ರದಲ್ಲಿ ಸಿಎಂ ಸಿದ್ಧರಾಮಯ್ಯ ಭರ್ಜರಿ ಪ್ರಚಾರ: ಮೊಳಗಿದ ಅಭಿಮಾನದ ಕೂಗು

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ವಿವಿಧ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸಿದ್ದಾರೆ. ಮಹಾರಾಷ್ಟ್ರದ ಜತ್ ವಿಧಾನಸಭೆ ಕ್ಷೇತ್ರದ ಸಂಕ್ Read more…

BREAKING NEWS: ಪ್ರಧಾನಿ ಮೋದಿ ಪ್ರಯಾಣಿಸುವ ವಿಮಾನದಲ್ಲಿ ತಾಂತ್ರಿಕ ದೋಷ

ರಾಂಚಿ: ಪ್ರಧಾನಿ ನರೇಂದ್ರ ಮೋದಿ ಪ್ರಯಾಣಿಸುವ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದು, ಕೆಲ ಕಾಲ ವಿಳಂಬವಾಗಿ ವಿಮಾನ ಹಾರಾಟ ನಡೆಸಿದ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ. ಪ್ರಧಾನಿ Read more…

BIG NEWS: ಕುಡಿದ ಮತ್ತಿನಲ್ಲಿ ಕಾರ್ ರೇಸ್: ಭೀಕರ ಅಪಘಾತದಲ್ಲಿ 6 ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

ಟ್ರಕ್ ಹಾಗೂ BMW ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನ ಕಾಲೇಜು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಉತ್ತರಾಖಂಡದ ಡೆಹ್ರಾಡೂನ್ ನಲ್ಲಿ ನಡೆದಿದೆ. ವಿದ್ಯಾರ್ಥಿಗಳು ಕಂಠಪೂರ್ತಿ ಕುಡಿದು, Read more…

BIG NEWS: ಇಂದಿನಿಂದ ಶಬರಿಮಲೆ ಅಯ್ಯಪ್ಪಸ್ವಾಮಿ ದರ್ಶನ ಆರಂಭ

ಪ್ರಸಿದ್ಧ ಯಾತ್ರಾ ಸ್ಥಳ ಕೇರಳದ ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಇಂದಿನಿಂದ ಆರಂಭವಾಗಲಿದೆ. ಇಂದು ಶಬರಿಮಲೆಯಲ್ಲಿ ಮಂಡಲ ಪೂಜೆ ಆರಂಭವಾಗಲಿದೆ. ಈ ಮೂಲಕ ಅಯ್ಯಪ್ಪ ಸ್ವಾಮಿ ದರ್ಶನ ಪ್ರಾರಂಭವಾಗಲಿದೆ. Read more…

BREAKING: 10, 12 ನೇ ತರಗತಿ ಮಕ್ಕಳಿಗೆ 15% ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಪರೀಕ್ಷೆ ನಿರಾಕರಿಸಿದ CBSE ಸ್ಪಷ್ಟನೆ

ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್(CBSE) 10 ಮತ್ತು 12 ನೇ ತರಗತಿಗಳಿಗೆ 2025 ರ ಬೋರ್ಡ್ ಪರೀಕ್ಷೆಗಳಿಗೆ ಶೇಕಡ 15 ರಷ್ಟು ಪಠ್ಯಕ್ರಮ ಕಡಿತದ ವರದಿಗಳನ್ನು Read more…

BIG NEWS: ಆರ್ಥಿಕತೆಗೆ ಉತ್ತೇಜನ ನೀಡಲು ರೆಪೊ ದರ ಕಡಿತ, ಬಡ್ಡಿದರ ಇಳಿಕೆಗೆ ಒತ್ತಾಯ

ಮುಂಬೈ: ದೇಶದ ಆರ್ಥಿಕ ಬೆಳವಣಿಗೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ರೆಪೊ ದರ ಕಡಿತದ ಮೂಲಕ ಬಡ್ಡಿ ದರ ಇಳಿಕೆಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಕ್ರಮ ಕೈಗೊಳ್ಳಬೇಕೆಂದು ಕೇಂದ್ರ Read more…

ಮುಂದಿನ ಆದೇಶದವರೆಗೆ ಪ್ರಾಥಮಿಕ ಶಾಲೆ ಸ್ಥಗಿತ: ವಾಯುಮಾಲಿನ್ಯ ಹೆಚ್ಚಿದ ಹಿನ್ನಲೆ ದೆಹಲಿ ಸರ್ಕಾರ ಘೋಷಣೆ

ನವದೆಹಲಿ: ವಾಯುಮಾಲಿನ್ಯದ ಕಾರಣ ದೆಹಲಿಯಲ್ಲಿ ಪ್ರಾಥಮಿಕ ಶಾಲೆಗಳನ್ನು ಮುಚ್ಚಲಾಗಿದೆ, ತರಗತಿಗಳನ್ನು ಆನ್‌ಲೈನ್‌ನಲ್ಲಿ ನಡೆಸಲಾಗುವುದು. ಹೆಚ್ಚುತ್ತಿರುವ ವಾಯು ಮಾಲಿನ್ಯದೊಂದಿಗೆ ದೆಹಲಿ ಸರ್ಕಾರ ಗುರುವಾರ ಪ್ರಾಥಮಿಕ ಶಾಲೆಯಲ್ಲಿ ತರಗತಿಗಳನ್ನು ಮುಚ್ಚುವುದಾಗಿ ಘೋಷಿಸಿದೆ. Read more…

ಸ್ನೇಹಿತನೊಂದಿಗಿನ ಜಗಳ ಬಗೆಹರಿಸುವುದಾಗಿ ಹುಡುಗಿ ಕರೆದೊಯ್ದು ಗ್ಯಾಂಗ್ ರೇಪ್: ಅಪ್ರಾಪ್ತ ಸೇರಿ ಇಬ್ಬರು ಅರೆಸ್ಟ್

ಇಂದೋರ್: ಮಧ್ಯಪ್ರದೇಶದ ಇಂದೋರ್‌ನಲ್ಲಿ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೃತ್ಯವನ್ನು ಚಿತ್ರೀಕರಿಸಿದ ಆರೋಪದ ಮೇಲೆ ಅಪ್ರಾಪ್ತ ಸೇರಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. Read more…

ಪ್ರಧಾನಿ ಮೋದಿಗೆ ಡೊಮಿನಿಕಾ ಅತ್ಯುನ್ನತ ರಾಷ್ಟ್ರೀಯ ಗೌರವ ಘೋಷಣೆ

ನವದೆಹಲಿ: ಡೊಮಿನಿಕಾ ತನ್ನ ಅತ್ಯುನ್ನತ ರಾಷ್ಟ್ರೀಯ ಗೌರವವನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ನೀಡುವುದಾಗಿ ಘೋಷಿಸಿದೆ. COVID-19 ಸಾಂಕ್ರಾಮಿಕ ಸಮಯದಲ್ಲಿ ಡೊಮಿನಿಕಾಗೆ ಅವರು ನೀಡಿದ ಕೊಡುಗೆಗಳನ್ನು, ಭಾರತ ಮತ್ತು ಡೊಮಿನಿಕಾ Read more…

BIG NEWS: ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ರಾಯ್ ಪುರ: ಬಾಂಬ್ ಬೆದರಿಕೆ ಕರೆ ಹಿನ್ನೆಲೆಯಲ್ಲಿ ಕೋಲ್ಕತ್ತಾಗೆ ತೆರಳುತ್ತಿದ್ದ ಇಂಡಿಗೋ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿರುವ ಘಟನೆ ರಾಯ್ಪುರ ವಿಮಾನ ನಿಲ್ದಾಣದಲ್ಲಿ ನಡೆದಿದೆ. 187 ಪ್ರಯಾಣಿಕರು ಹಾಗೂ Read more…

ಬೆಲೆ ಏರಿಕೆ ಹೊತ್ತಲ್ಲೇ ಬಿಗ್ ಶಾಕ್: ಈರುಳ್ಳಿ ಕೆಜಿಗೆ 80 ರೂ.ಗೆ ಏರಿಕೆ: ಗ್ರಾಹಕರು ಕಂಗಾಲು

ನವದೆಹಲಿ: ಮಾರುಕಟ್ಟೆಯಲ್ಲಿ ಕಡಿಮೆ ಪೂರೈಕೆಯಿಂದಾಗಿ ಹಲವು ಪ್ರಮುಖ ನಗರಗಳಲ್ಲಿ ಕಳೆದ ಕೆಲವು ದಿನಗಳಿಂದ ಈರುಳ್ಳಿ ಬೆಲೆ ಗಣನೀಯವಾಗಿ ಏರಿಕೆಯಾಗಿದ್ದು, ಗ್ರಾಹಕರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ದೆಹಲಿ, ಮುಂಬೈನಲ್ಲಿ ಈರುಳ್ಳಿ Read more…

ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಭರ್ಜರಿ ಸುದ್ದಿ: 12.5 ಲಕ್ಷ ಆಕಾಂಕ್ಷಿಗಳಿಗೆ ಸರ್ಕಾರದ ನೆರವು

ನವದೆಹಲಿ: ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿಯೊಂದಿದೆ. ಖಾಸಗಿ ಕೋಚಿಂಗ್‌ ಮೇಲೆ ವಿದ್ಯಾರ್ಥಿಗಳ ಅತಿಯಾದ ಅವಲಂಬನೆಯನ್ನು ಕಡಿಮೆ ಮಾಡುವ ಕಾರ್ಯಸೂಚಿಯನ್ನು ಪರಿಚಯಿಸಲು ಸರ್ಕಾರ ಯೋಜಿಸುತ್ತಿದೆ. ಕಡಿಮೆ Read more…

ವಯನಾಡು ಲೋಕಸಭೆ ಉಪಚುನಾವಣೆ : ಮತ ಚಲಾಯಿಸಿದ ಭೂ ಕುಸಿತ ಸಂತ್ರಸ್ತರು.!

ಈ ವರ್ಷದ ಜುಲೈನಲ್ಲಿ ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಬದುಕುಳಿದವರಿಗಾಗಿ ಸ್ಥಾಪಿಸಲಾದ ಮತದಾನ ಕೇಂದ್ರಗಳಲ್ಲಿ ಭಾವನಾತ್ಮಕ ದೃಶ್ಯಗಳು ಕಂಡುಬಂದವು. ವಯನಾಡಿನಲ್ಲಿ ಭೂ ಕುಸಿತ ಸಂತ್ರಸ್ತರು ಬಂದು ಮತ ಚಲಾಯಿಸಿದರು. Read more…

BREAKING : ಗುಜರಾತ್ ಟೈಟಾನ್ಸ್ ‘ನ ಬ್ಯಾಟಿಂಗ್ ಕೋಚ್ ಆಗಿ ‘ಪಾರ್ಥಿವ್ ಪಟೇಲ್’ ನೇಮಕ |Parthiv Patel

ಐಪಿಎಲ್ 2022 ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡವು ಪಾರ್ಥಿವ್ ಪಟೇಲ್ ಅವರನ್ನು ಬ್ಯಾಟಿಂಗ್ ಮತ್ತು ಸಹಾಯಕ ಕೋಚ್ ಆಗಿ ನೇಮಕ ಮಾಡಿದೆ. ಪಾಕಿಸ್ತಾನದ ವೈಟ್ ಬಾಲ್ ತಂಡದ ತರಬೇತುದಾರರಾಗಿ Read more…

ಪರಶುರಾಮನ ಅವತಾರದಲ್ಲಿ ಮಿಂಚಿದ ನಟ ‘ವಿಕ್ಕಿ ಕೌಶಲ್’ : ‘ಮಹಾವತಾರ್’ ಚಿತ್ರದ ಫಸ್ಟ್ ಲುಕ್ ರಿಲೀಸ್.!

ನಿರ್ದೇಶಕ ಅಮರ್ ಕೌಶಿಕ್ ಅವರ ಮುಂಬರುವ ಪೌರಾಣಿಕ ಚಿತ್ರ ಮಹಾವತಾರ್ ನಲ್ಲಿ ನಟ ವಿಕ್ಕಿ ಕೌಶಲ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದು, ಸದ್ಯ ಸಿನಿಮಾದ ಪೋಸ್ಟರ್ ರಿಲೀಸ್ ಆಗಿದೆ. ಚಿತ್ರದಲ್ಲಿ Read more…

BREAKING : ವಯನಾಡು ಲೋಕಸಭಾ ಉಪಚುನಾವಣೆ : ಇದುವರೆಗೆ ಶೇ. 33.93 ರಷ್ಟು ಮತದಾನ.!

ವಯನಾಡು ಲೋಕಸಭಾ ಉಪಚುನಾವಣೆ ಮತದಾನ ನಡೆಯುತ್ತಿದ್ದು, ಇದುವರೆಗೆ ಶೇ. 33.93 ರಷ್ಟು ಮತದಾನ ನಡೆದಿದೆ. ವಯನಾಡಿನಲ್ಲಿ ಬೆಳಗ್ಗೆ 12 ಗಂಟೆವರೆಗೆ ಶೇ. 33.93 ರಷ್ಟು ಮತದಾನ ನಡೆದಿದೆ ಎಂದು Read more…

BREAKING : ಜಾರ್ಖಂಡ್ ವಿಧಾನಸಭೆ ಚುನಾವಣೆ : 43 ಕ್ಷೇತ್ರಗಳಲ್ಲಿ ಇದುವರೆಗೆ ಶೇ.29ರಷ್ಟು ಮತದಾನ

ನವದೆಹಲಿ: ಜಾರ್ಖಂಡ್ ವಿಧಾನಸಭೆಯ 81 ಸದಸ್ಯರ ಚುನಾವಣೆಗೆ ನವೆಂಬರ್ 13 ರಂದು 43 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಪ್ರಾರಂಭವಾಯಿತು. 43 ವಿಧಾನಸಭಾ ಕ್ಷೇತ್ರಗಳಲ್ಲಿ ಬುಧವಾರ ಬೆಳಿಗ್ಗೆ 11 ಗಂಟೆಯವರೆಗೆ Read more…

BREAKING : ಜಮ್ಮು – ಕಾಶ್ಮೀರದಲ್ಲಿ 5.2 ತೀವ್ರತೆಯ ಪ್ರಬಲ ಭೂಕಂಪ |Earthquake

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ಬುಧವಾರ 5.2 ತೀವ್ರತೆಯ ಭೂಕಂಪ ಸಂಭವಿಸಿದ್ದು, ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಫ್ಘಾನಿಸ್ತಾನ Read more…

GOOD NEWS : ‘SSLC’ ಪಾಸಾದವರಿಗೆ ‘NABARD’ ನಲ್ಲಿ ಉದ್ಯೋಗಾವಕಾಶ, ತಿಂಗಳಿಗೆ 35,000 ರೂ. ಸಂಬಳ!

ಗ್ರಾಮೀಣಾಭಿವೃದ್ಧಿಗೆ ಮೀಸಲಾಗಿರುವ ಪ್ರತಿಷ್ಠಿತ ರಾಷ್ಟ್ರೀಕೃತ ಬ್ಯಾಂಕ್ ನಬಾರ್ಡ್ (NABARD) ಬ್ಯಾಂಕ್ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ನಬಾರ್ಡ್ 108 ಆಫೀಸ್ ಅಸಿಸ್ಟೆಂಟ್ (ಗ್ರೂಪ್ ‘ಸಿ’) ಹುದ್ದೆಗಳ Read more…

BREAKING : ಕಟ್ಟಡ, ಮನೆಗಳ ನೆಲಸಮಕ್ಕೆ ಸುಪ್ರೀಂಕೋರ್ಟ್’ನಿಂದ ಮಾರ್ಗಸೂಚಿ ಪ್ರಕಟ, ಈ ನಿಯಮಗಳ ಪಾಲನೆ ಕಡ್ಡಾಯ.!

ನವದೆಹಲಿ: ದೇಶಾದ್ಯಂತ ಅಕ್ರಮ ನಿರ್ಮಾಣ ಮತ್ತು ಅತಿಕ್ರಮಣ ಪ್ರಕರಣಗಳಲ್ಲಿ ಆಸ್ತಿಗಳನ್ನು ನೆಲಸಮಗೊಳಿಸಲು ಸುಪ್ರೀಂ ಕೋರ್ಟ್ ಬುಧವಾರ ಮಾರ್ಗಸೂಚಿಗಳನ್ನು ಹೊರಡಿಸಿದೆ. ಪ್ರಮುಖ ನಿರ್ದೇಶನಗಳಲ್ಲಿ 15 ದಿನಗಳ ಮುಂಚಿತವಾಗಿ ನೋಟಿಸ್ ನೀಡುವುದು, Read more…

BREAKING : ಆರೋಪಿಗಳ ಮನೆಗಳನ್ನು ನೆಲಸಮ ಮಾಡುವಂತಿಲ್ಲ : ‘ಬುಲ್ಡೋಜರ್’ ಕಾರ್ಯಾಚರಣೆಗೆ ‘ಸುಪ್ರೀಂಕೋರ್ಟ್’ ತಡೆ.!

ಉತ್ತರ ಪ್ರದೇಶ  : ಆರೋಪಿಗಳ ಮನೆಗಳನ್ನು ನೆಲಸಮ ಮಾಡುವಂತಿಲ್ಲ ಎಂದು ಬುಲ್ಡೋಜರ್ ಕಾರ್ಯಾಚರಣೆಗೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಈ ಮೂಲಕ ಉತ್ತರ ಪ್ರದೇಶ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಹೌದು. ಆರೋಪಿಗಳು Read more…

BIG NEWS : ತೆಲಂಗಾಣದಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು : 37 ರೈಲುಗಳ ಸಂಚಾರದಲ್ಲಿ ವ್ಯತ್ಯಯ.!

ತೆಲಂಗಾಣದ ಪೆದ್ದಪಲ್ಲಿ ಬಳಿ ಗೂಡ್ಸ್ ರೈಲು ಹಳಿ ತಪ್ಪಿದ್ದು, ಪರಿಣಾಮ 30 ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ. ದೆಹಲಿ ಮತ್ತು ಚೆನ್ನೈ ನಡುವಿನ ರೈಲು ಮಾರ್ಗದಲ್ಲಿ ಅಡೆತಡೆಗಳು ಉಂಟಾಗಿವೆ. ಗಾಜಿಯಾಬಾದ್ನಿಂದ Read more…

ಉದ್ಯೋಗ ವಾರ್ತೆ : ‘ಬ್ಯಾಂಕ್ ಆಫ್ ಬರೋಡಾ’ದಲ್ಲಿ 500 ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ಯಾಂಕ್ ಆಫ್ ಬರೋಡಾದಲ್ಲಿ ಉದ್ಯೋಗ ಪಡೆಯಲು ಸುವರ್ಣಾವಕಾಶ (ಸರ್ಕಾರಿ ನೌಕರಿ 2024) ಇದೆ. ಬ್ಯಾಂಕ್ ಆಫ್ ಇಂಡಿಯಾ ಮ್ಯಾನೇಜರ್, ರಿಲೇಶನ್ಶಿಪ್ ಮ್ಯಾನೇಜರ್, ಹೆಡ್, ಪ್ರಾಜೆಕ್ಟ್ ಮ್ಯಾನೇಜರ್, ಡಾಟಾ ಇಂಜಿನಿಯರ್ Read more…

BIG NEWS: ಹಳಿ ತಪ್ಪಿದ ಗೂಡ್ಸ್ ರೈಲಿನ 11 ಬೋಗಿಗಳು: ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಹೈದರಾಬಾದ್: ಗಾಜಿಯಾಬಾದ್ ನಿಂದ ಕಾಜಿಪೇಟೆಗೆ ಹೋಗುತ್ತಿದ್ದ ಗೂಡ್ಸ್ ರೈಲಿನ ಹಳಿತಪ್ಪಿದ ಘಟನೆ ತೆಲಂಗಾಣದ ಪೆದ್ದಪಲ್ಲಿಯಲ್ಲಿ ನಡೆದಿದೆ. ಕಬ್ಬಿಣದ ಸರಳುಗಳನ್ನು ಸಾಗಿಸುತ್ತಿದ್ದ ಗೂಡ್ಸ್ ರೈಲಿನ 11 ಬೋಗಿಗಳು ಹಳಿತಪ್ಪಿವೆ. ಪೆದ್ದಪಲ್ಲಿ Read more…

ಉದ್ಯೋಗ ವಾರ್ತೆ : ‘ಯೂನಿಯನ್ ಬ್ಯಾಂಕ್’ ನಲ್ಲಿ 1,500 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನ |union bank recruitment 2024

ಪದವಿ ಪಾಸಾದವರಿಗೆ ಗುಡ್ ನ್ಯೂಸ್ ಯೂನಿಯನ್ ಬ್ಯಾಂಕ್ ನಲ್ಲಿ 1,500 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 13, 2024. ಆಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ Read more…

ಯಾವ ವಯಸ್ಸಿನಲ್ಲಿ ಎಷ್ಟು ಗಂಟೆ ನಿದ್ದೆ ಮಾಡಬೇಕು..? ವಯಸ್ಸಿಗೆ ಅನುಗುಣವಾಗಿ ತಿಳಿಯಿರಿ

ನಿದ್ದೆಯು ದೇವರು ನಮಗೆ ನೀಡಿದ ಗಿಫ್ಟ್.ನಿದ್ರೆಯು ದಣಿದ ದೇಹವನ್ನು ವಿಶ್ರಾಂತಿಗೊಳಿಸುತ್ತದೆ. ನಿದ್ರೆಯು ಹಿಂದಿನ ಜೀವನದ ಒಳ್ಳೆಯದು ಮತ್ತು ಕೆಟ್ಟದ್ದನ್ನು ಮತ್ತು ಕಷ್ಟಕರ ಸಂತೋಷಗಳನ್ನು ಮರೆಯುವಂತೆ ಮಾಡುತ್ತದೆ. ಆಹಾರವಿಲ್ಲದಿರಬಹುದು, ಆದರೆ Read more…

BIG NEWS : ‘ಭಾರತೀಯ ಸೇನೆ’ಯಿಂದ ಮಹತ್ವದ ನಿರ್ಧಾರ : ಸೈನಿಕರು ಮತ್ತು ಮಾಜಿ ಸೈನಿಕರಿಗೆ 24/7 ಸಹಾಯವಾಣಿ ಆರಂಭ.!

ಭಾರತೀಯ ಸೇನೆಯು ಮಹತ್ವದ ನಿರ್ಧಾರ ಕೈಗೊಂಡಿದೆ. ಸಂಕಷ್ಟದ ಸಮಯದಲ್ಲಿ ಸೈನಿಕರು ಮತ್ತು ಮಾಜಿ ಸೈನಿಕರಿಗೆ ಸಹಾಯ ಮಾಡಲು ಇದು 24/7 ಸಹಾಯವಾಣಿ ಸೇವೆಯನ್ನು ಪ್ರಾರಂಭಿಸಿದೆ. ಯಾವುದೇ ಸೈನಿಕ ಅಥವಾ Read more…

ಯಾರೇ ಅಡ್ಡ ಬಂದರೂ ವಕ್ಫ್ ಕಾಯ್ದೆಗೆ ತಿದ್ದುಪಡಿ ತಡೆಯಲು ಸಾಧ್ಯವಿಲ್ಲ: ಅಮಿತ್ ಶಾ

ರಾಂಚಿ:  ಯಾರೇ ಅಡ್ಡಬಂದರೂ ವಕ್ಪ್ ಕಾನೂನಿಗೆ ತಿದ್ದುಪಡಿ ತಡೆಯುವುದಕ್ಕೆ ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಜಾರ್ಖಂಡ್ ಬಾಗ್ಮಾರಾದಲ್ಲಿ ಮಂಗಳವಾರ ಬಿಜೆಪಿ ಚುನಾವಣಾ ಪ್ರಚಾರ Read more…

BREAKING: ‘ಪ್ರಜಾಪ್ರಭುತ್ವದ ಹಬ್ಬ’ ಚುನಾವಣೆಯಲ್ಲಿ ‘ಮತ ಚಲಾಯಿಸಿ’: ಪ್ರಧಾನಿ ಮೋದಿ ಮನವಿ

ನವದೆಹಲಿ: ಪ್ರಜಾಪ್ರಭುತ್ವದ ಹಬ್ಬವಾದ ಚುನಾವಣೆಯಲ್ಲಿ ಉತ್ಸಾಹದಿಂದ ಮತ ಚಲಾಯಿಸುವಂತೆ ಪ್ರಧಾನಿ ಮೋದಿ ಮನವಿ ಮಾಡಿದ್ದಾರೆ. ಜಾರ್ಖಂಡ್ ನಲ್ಲಿ ಇಂದು ಮೊದಲ ಹಂತದ ಚುನಾವಣೆಗೆ ಮತದಾನ ಆರಂಭವಾಗಿದೆ. ವಿವಿಧ ರಾಜ್ಯಗಳಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...