alex Certify India | Kannada Dunia | Kannada News | Karnataka News | India News - Part 387
ಕನ್ನಡ ದುನಿಯಾ
    Dailyhunt JioNews

Kannada Duniya

Indian Navy Day 2023 : ʻಭಾರತೀಯ ನೌಕಾಪಡೆʼ ದಿನದ ಇತಿಹಾಸ, ಮಹತ್ವ ತಿಳಿಯಿರಿ

ಭಾರತೀಯ ನೌಕಾಪಡೆಯ ಶೌರ್ಯ, ಬದ್ಧತೆ ಮತ್ತು ದೇಶಭಕ್ತಿಯ ಉತ್ಸಾಹವನ್ನು ಗೌರವಿಸುವ ಸಾಂಕೇತಿಕ ಆಚರಣೆಯಾಗಿದೆ. ಭಾರತದ ಭದ್ರತೆ ಮತ್ತು ಸಾರ್ವಭೌಮತ್ವವನ್ನು ಖಚಿತಪಡಿಸಿಕೊಳ್ಳುವಲ್ಲಿ ನೌಕಾಪಡೆಯ ಮಹತ್ವದ ಕೊಡುಗೆಗಳನ್ನು ಗುರುತಿಸಲು ಮತ್ತು ಪ್ರಶಂಸಿಸಲು Read more…

BIG NEWS : ಅನಾರೋಗ್ಯ, ಅಂಗವಿಕಲ ನೌಕರರ ವೇತನ ತಡೆಹಿಡಿಯುವುದು ಅಸಂವಿಧಾನಿಕ : ಹೈಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಕರ್ತವ್ಯದಲ್ಲಿರುವಾಗ ಅನಾರೋಗ್ಯ ಅಥವಾ ದೈಹಿಕ ಅಂಗವೈಕಲ್ಯದಿಂದ ಬಳಲುತ್ತಿರುವ ಉದ್ಯೋಗಿಯ ವೇತನವನ್ನು ತಡೆಹಿಡಿಯುವುದು ಅಸಂವಿಧಾನಿಕ ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಈ ಅವಧಿಯಲ್ಲಿ ಅವರು ಪೂರ್ಣ ವೇತನವನ್ನು ಪಡೆಯಬೇಕು. Read more…

Job Alert : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ʻAAICLASʼ ನಲ್ಲಿ 906 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ನವದೆಹಲಿ : ಏರ್ ಇಂಡಿಯಾದಲ್ಲಿ ಕೆಲಸ ಹುಡುಕುತ್ತಿರುವ ಯುವಕರಿಗೆ (ಸರ್ಕಾರಿ ನೌಕರಿ) ಉತ್ತಮ ಅವಕಾಶವಿದೆ. ಎಎಐ ಕಾರ್ಗೋ ಲಾಜಿಸ್ಟಿಕ್ಸ್ ಮತ್ತು ಅಲೈಡ್ ಸರ್ವೀಸಸ್ ಕಂಪನಿ ಲಿಮಿಟೆಡ್ (ಎಎಐಸಿಎಲ್ಎಎಸ್) ಸೆಕ್ಯುರಿಟಿ Read more…

ಛತ್ತೀಸ್ ಗಡ: ಎಲ್ಲಾ ಭವಿಷ್ಯ ಸುಳ್ಳಾಗಿಸಿದ ಅಚ್ಚರಿ ಫಲಿತಾಂಶ

ನವದೆಹಲಿ: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯ ನಂತರ ಬಹಿರಂಗವಾಗಿದ್ದ ಮತಗಟ್ಟೆ ಸಮೀಕ್ಷೆಗಳಲ್ಲಿ ಬಹುತೇಕ ಸುಳ್ಳಾಗಿದೆ. ಮತದಾನ ಅವಧಿ ಮುಕ್ತಾಯವಾಗುತ್ತಿದ್ದಂತೆ ಬಹುತೇಕ ವಾಹಿನಿಗಳು, ಸಂಸ್ಥೆಗಳು ಮತದಾನೋತ್ತರ ಸಮೀಕ್ಷೆಯನ್ನು ಪ್ರಕಟಿಸಿ ಇಂತಹ Read more…

ಮೂರು ರಾಜ್ಯಗಳಲ್ಲಿ ಬಿಜೆಪಿಗೆ ಭರ್ಜರಿ ಗೆಲುವು : ಕಾಂಗ್ರೆಸ್ ಸೇರಿ ಪ್ರತಿಪಕ್ಷಗಳಿಗೆ ಪ್ರಧಾನಿ ಮೋದಿ ಎಚ್ಚರಿಕೆ

ನವದೆಹಲಿ : ಮಧ್ಯಪ್ರದೇಶ ಮತ್ತು ರಾಜಸ್ಥಾನ ಮತ್ತು ಛತ್ತೀಸ್‌ ಗಢ ರಾಜ್ಯಗಳಲ್ಲಿ ಬಿಜೆಪಿಯ ಅದ್ಭುತ ವಿಜಯದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಮತ್ತು ಭಾರತ ಮೈತ್ರಿಕೂಟದ Read more…

BIG NEWS : ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು : ನಿಫ್ಟಿ 21,000 ಗಡಿ ದಾಟಲಿದೆ : ವಿಶ್ಲೇಷಕರು

ನವದೆಹಲಿ: ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್ಗಢದ ಪ್ರಮುಖ ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಗಳಿಸಿದ ನಂತರ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ ಬೆಂಚ್ Read more…

ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ : ಮಹಿಳಾ ಮೀಸಲಾತಿ, ಕ್ರಿಮಿನಲ್ ಕಾನೂನು ಸೇರಿ 18 ಮಸೂದೆ ಮಂಡನೆ ಸಾಧ್ಯತೆ

ನವದೆಹಲಿ : ಡಿಸೆಂಬರ್ 4 ರ ಇಂದಿನಿಂದ ಸಂಸತ್‌ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಡಿಸೆಂಬರ್ 22 ರವರೆಗೆ ಅಧಿವೇಶನ ನಡೆಯಲಿದೆ. ಸಂಸತ್ತಿನ ಚಳಿಗಾಲದ ಅಧಿವೇಶನಕ್ಕಾಗಿ ಸರ್ಕಾರ ಬುಧವಾರ 18 ಮಸೂದೆಗಳನ್ನು Read more…

BIG NEWS: ರಾಜಸ್ಥಾನ ಚುನಾವಣೆ: ಸಿಎಂ ಸ್ಥಾನಕ್ಕೆ ಅಶೋಕ್ ಗೆಹ್ಲೋಟ್ ರಾಜೀನಾಮೆ

ಜೈಪುರ: ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಹಿನಾಯವಾಗಿ ಸೋಲನುಭಸಿದ್ದು, ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಕಾಂಗ್ರೆಸ್ ಸೋಲು ಹಿನ್ನೆಲೆಯಲ್ಲಿ ರಾಜಸ್ಥಾನ ಮುಖ್ಯಮಂತ್ರಿ ಸ್ಥಾನಕ್ಕೆ ಅಶೋಕ್ ಗೆಹ್ಲೋಟ್ ರಾಜೀನಾಮೆ Read more…

BIG NEWS: 3 ರಾಜ್ಯಗಳಲ್ಲಿ ಬಿಜೆಪಿ ಗೆಲುವು; ಮತದಾರರ ತೀರ್ಪನ್ನು ಒಪ್ಪಿಕೊಳ್ಳುತ್ತೇವೆ ಎಂದ ರಾಹುಲ್ ಗಾಂಧಿ

ನವದೆಹಲಿ: ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಒಂದು ರಾಜ್ಯದಲ್ಲಿ ಮಾತ್ರ ಕಾಂಗ್ರೆಸ್ ಜಯಗಳಿಸಿದೆ. ಈ ಹಿನ್ನೆಲೆಯಲ್ಲಿ ಮತದಾರರ ತೀರ್ಪು ಒಪ್ಪಿಕೊಳ್ಳುತ್ತೇವೆ ಎಂದು Read more…

BREAKING NEWS: ತೆಲಂಗಾಣ ಡಿಜಿ & ಐಜಿಪಿ ಅಂಜನಿ ಕುಮಾರ್ ಸಸ್ಪೆಂಡ್

ಹೈದರಾಬಾದ್: ಶಿಷ್ಠಾಚಾರ ಉಲ್ಲಂಘನೆ ಆರೋಪದಲ್ಲಿ ತೆಲಂಗಾಣ ಡಿಜಿ & ಐಜಿಪಿ ಅಂಜನಿ ಕುಮಾರ್ ಅವರನ್ನು ಅಮಾನತು ಮಾಡಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ Read more…

BREAKING: ತೆಲಂಗಾಣದಲ್ಲಿ ಕಾಂಗ್ರೆಸ್ ಜಯಭೇರಿ; ನಾಳೆ ಶಾಸಕಾಂಗ ಪಕ್ಷದ ಸಭೆ; ಸಂಜೆಯೇ ನೂತನ ಸಿಎಂ ಪ್ರಮಾಣವಚನ ಸಾಧ್ಯತೆ

ಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿದ್ದು, ಈ ಹಿನ್ನೆಲೆಯಲ್ಲಿ ಹಾಲಿ ಸಿಎಂ ಬಿಆರ್ ಎಸ್ ಪಕ್ಷದ ಕೆ.ಚಂದ್ರಶೇಖರ್ ರಾವ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. Read more…

BREAKING NEWS: ತೆಲಂಗಾಣ ಬಿಆರ್ ಎಸ್ ಗೆ ತೀವ್ರ ಮುಖಭಂಗ; ಸಿಎಂ ಸ್ಥಾನಕ್ಕೆ ಕೆ.ಚಂದ್ರಶೇಖರ್ ರಾವ್ ರಾಜೀನಾಮೆ

ಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕೆ.ಚಂದ್ರಶೇಖರ್ ರಾವ್ ನೇತೃತ್ವದ ಬಿಆರ್ ಎಸ್ ಪಕ್ಷಕ್ಕೆ ತೀವ್ರ ಮುಖಭಂಗವಾಗಿದ್ದು, ಹೀನಾಯವಾಗಿ ಸೋಲನುಭವಿಸಿದೆ. ಕಾಂಗ್ರೆಸ್ ಹತ್ತು ವರ್ಷಗಳ ಬಳಿಕ ಜಯಭೇರಿ ಭಾರಿಸಿದೆ. ತೆಲಂಗಾಣ Read more…

BIG NEWS: 4 ರಾಜ್ಯಗಳ ಚುನಾವಣಾ ಫಲಿತಾಂಶ; ಯಾವ ರಾಜ್ಯದಲ್ಲಿ ಯಾವ ಪಕ್ಷಕ್ಕೆ ಮುನ್ನಡೆ; ಸದ್ಯದ ಟ್ರೆಂಡ್ ಹೀಗಿದೆ

ನವದೆಹಲಿ: ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗುತ್ತಿದ್ದು, ಕೆಲವೇ ಹೊತ್ತಲ್ಲಿ ಮತ ಎಣಿಕೆ ಮುಕ್ತಾಯಗೊಳ್ಳಲಿದೆ. ಯಾವ ರಾಜ್ಯಗಳಲ್ಲಿ ಯಾವ ಪಕ್ಷ ಮುನ್ನಡೆ ಕಾಯ್ದುಕೊಂಡಿದೆ ಎಂಬ ಬಗ್ಗೆ Read more…

BIG NEWS: ನಟ ಪವನ್ ಕಲ್ಯಾಣ ಗೆ ಮುಖಭಂಗ; ಠೇವಣಿ ಕಳೆದುಗೊಂಡ ಜನಸೇನಾ ಪಕ್ಷ

ಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಚ್ಚಳ ಬಹುಮತದಿಂದ ಅಧಿಕಾರಕ್ಕೆ ಬರುವುದು ಖಚಿತವಾಗಿದೆ. ಮ್ಯಾಜಿಕ್ ಸಂಖ್ಯೆ 60ನ್ನು ದಾಟಿರುವ ಕಾಂಗ್ರೆಸ್ 66 ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ತೆಲಂಗಾಣದಲ್ಲಿ Read more…

BREAKING: ಮತ ಎಣಿಕೆ ವೇಳೆಯೇ ಹಿಂಸಾಚಾರ; ಸಚಿವರ ಕಾರಿನ ಮೇಲೆ ಕಲ್ಲು ತೂರಾಟ

ಹೈದರಾಬಾದ್: ತೆಲಂಗಾಣದಲ್ಲಿ ಮತ ಎಣಿಕೆ ನಡೆಯುತ್ತಿದ್ದಾಗಲೇ ಹಿಂಸಾಚಾರ ನಡೆದಿದೆ. ಸಚಿವರ ಕಾರಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಸಚಿವ ನಿರಂಜನ್ ರೆಡ್ಡಿ ಕಾರಿನ ಮೇಲೆ ಅಪರಿಚಿತರ ಗುಂಪು Read more…

ದೇಶದಲ್ಲಿ ʻಮೋದಿ ಗ್ಯಾರಂಟಿʼ ಮಾತ್ರ ಕೆಲಸ ಮಾಡೋದು : ಮಧ್ಯ ಪ್ರದೇಶ, ರಾಜಸ್ಥಾನ, ಛತ್ತೀಸ್ ಗಢದಲ್ಲಿ ಗೆಲುವಿನತ್ತ ಬಿಜೆಪಿ!

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಭರವಸೆ ಮಾತ್ರ ದೇಶದಲ್ಲಿ ಕೆಲಸ ಮಾಡುತ್ತದೆ: ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ ಗಢದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ನಾಯಕರು Read more…

BIG NEWS: ರಾಜಸ್ಥಾನದಲ್ಲಿ ಬಿಜೆಪಿ ಅಭ್ಯರ್ಥಿ ವಸುಂಧರಾ ರಾಜೆಗೆ ಗೆಲುವು

ಜೈಪುರ: ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಹಿನ್ನಡೆಯಲ್ಲಿದ್ದು, ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನೊಂದೆಡೆ ಬಿಜೆಪಿ ಅಭ್ಯರ್ಥಿ, ಮಾಜಿ ಸಿಎಂ ವಸುಂಧರಾ ರಾಜೆ ಗೆಲುವು ಸಾಧಿಸಿದ್ದಾರೆ. ರಾಜಸ್ಥಾನದ ಜಲ್ರಾಪಠಾಣ್ Read more…

BIG NEWS: ಸುನಾಮಿ ರೀತಿ ಬಿಜೆಪಿ ಅಲೆ ಎದ್ದಿದೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಬೆಂಗಳೂರು: ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ವಿಚಾರವಾಗಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದು, ದೇಶದಲ್ಲಿ ಬಿಜೆಪಿ ಪರ ವಾತಾವರಣವಿದೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಇದು ನಮ್ಮ ಗೆಲುವಲ್ಲ; ತೆಲಂಗಾಣ ಜನತೆಯ ಗೆಲುವು: ಡಿಸಿಎಂ ಡಿ.ಕೆ.ಶಿವಕುಮಾರ್

ಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಎಸ್ ಆರ್ ಪಕ್ಷಕ್ಕೆ ತೀವ್ರ ಮುಖಭಂಗವಾಗಿದ್ದು, ಕಾಂಗ್ರೆಸ್ ಜಯಭೇರಿಯತ್ತ ಮುನ್ನುಗ್ಗಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಅಭೂತಪೂರ್ವ ಮುನ್ನಡೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಿಎಂ ಅಭ್ಯರ್ಥಿ Read more…

BIG NEWS: ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ; ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಮೂರು ರಾಜ್ಯಗಳಲ್ಲಿ ಬಿಜೆಪಿ ಅಧಿಕರಕ್ಕೆ ಬರುತ್ತದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ರಾಜಸ್ಥಾನ, Read more…

BREAKING : ಪಾಕಿಸ್ತಾನದಲ್ಲಿ ಮತ್ತೊಬ್ಬ ಭಾರತ ವಿರೋಧಿ ಮೋಸ್ಟ್ ವಾಂಟೆಡ್ ಉಗ್ರ ಫಿನಿಶ್| Watch video

ನವದೆಹಲಿ : ಪಾಕಿಸ್ತಾನದ ಪೇಶಾವರದಲ್ಲಿ ಜೈಶ್-ಎ-ಮೊಹಮ್ಮದ್ ಬೆಂಬಲಿಗನನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಜೈಶ್-ಎ-ಮೊಹಮ್ಮದ್ ನಾಯಕ ಮೌಲಾನಾ ಮಸೂದ್ ಅಜರ್ ಆಪ್ತ ಮೌಲಾನಾ ರಹೀಮುಲ್ಲಾ ತಾರಿಕ್ ಕೂಡ ಕೆಲವು ದಿನಗಳ ಹಿಂದೆ Read more…

ಗ್ರಾಹಕರೇ ಗಮನಿಸಿ : ಭಾರತದಲ್ಲಿ ಹಣ ಠೇವಣಿ ಇಡಲು ಈ 3 ಬ್ಯಾಂಕ್ ಗಳು ಸೇಫ್| Safe Bank

ನವದೆಹಲಿ : ಭಾರತದಲ್ಲಿನ ಈ ಬ್ಯಾಂಕುಗಳು ಹಣವನ್ನು ಠೇವಣಿ ಮಾಡಲು ಸುರಕ್ಷಿತ ಸ್ಥಳವೆಂದು ಪರಿಗಣಿಸಲಾಗಿದೆ. ಅಂತಹ ಪರಿಸ್ಥಿತಿಯಲ್ಲಿ, ಈ ವಿಷಯದಲ್ಲಿ ಎಷ್ಟು ಅಧಿಕಾರವಿದೆ ಎಂದು ತಿಳಿದುಕೊಳ್ಳುವುದು ಮುಖ್ಯ. ಮೊದಲನೆಯದಾಗಿ, Read more…

BREAKING: ತೆಲಂಗಾಣದಲ್ಲಿ ಮೊದಲ ಗೆಲುವು ದಾಖಲಿಸಿದ ಕಾಂಗ್ರೆಸ್

ಹೈದರಾಬಾದ್: ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ತೆಲಂಗಾಣದಲ್ಲಿ ಕಾಂಗ್ರೆಸ್ ಮೊದಲ ಗೆಲುವು ದಾಖಲಿಸಿದೆ. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ ಗಢ ಹಾಗೂ ತೆಲಂಗಾಣ ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, Read more…

Assembly election results 2023 : ಮೂರು ರಾಜ್ಯಗಳಲ್ಲಿ ಬಿಜೆಪಿಗೆ ಮುನ್ನಡೆ, ತೆಲಂಗಾಣದಲ್ಲಿ ʻಕೈʼ ಹಿಡಿದ ಮತದಾರ!

ನವದೆಹಲಿ :  ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಭರ್ಜರಿ ಮುನ್ನಡೆ ಸಾಧಿಸಿದ್ರೆ, ಛತ್ತೀಸ್ಗಢದಲ್ಲಿ ಆಡಳಿತಾರೂಢ ಕಾಂಗ್ರೆಸ್ ಅನ್ನು ಹಿಂದಿಕ್ಕಿದೆ. ಏತನ್ಮಧ್ಯೆ, ಆರಂಭಿಕ ಲೀಡ್ಗಳ ಪ್ರಕಾರ, ತೆಲಂಗಾಣದಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ. Read more…

Job Alert : ʻಅಂಚೆ ಇಲಾಖೆಯಿಂದ ಐಬಿʼ ವರೆಗೆ ʻಬಂಪರ್ʼ ಉದ್ಯೋಗಾವಕಾಶ : 24,873 ಹುದ್ದೆಗಳ ನೇಮಕಾತಿ ಕುರಿತು ಇಲ್ಲಿದೆ ಮಾಹಿತಿ

ನವದೆಹಲಿ : ಬ್ಯಾಂಕುಗಳಿಂದ ಅಂಚೆ ಇಲಾಖೆಯವರೆಗೆ  ಅನೇಕ ಇಲಾಖೆಗಳಲ್ಲಿ ಬಂಪರ್ ಸರ್ಕಾರಿ ಉದ್ಯೋಗಗಳು ಹೊರಬಂದಿವೆ. ಕೆಲವರಿಗೆ ಇತ್ತೀಚೆಗೆ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಇನ್ನು ಕೆಲವರಿಗೆ ಅರ್ಜಿ ಸಲ್ಲಿಸಲು ಕೊನೆಯ Read more…

BIG NEWS: ತೆಲಂಗಾಣದಲ್ಲಿ ಬಿಆರ್ ಎಸ್ ನ 6 ಸಚಿವರಿಗೆ ಭಾರಿ ಹಿನ್ನಡೆ

ಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭಾರಿ ಮುನ್ನಡೆ ಸಾಧಿಸಿದ್ದು, ಅಧಿಕಾರದ ಗದ್ದುಗೆ ಏರುವ ವಿಶ್ವಾಸದಲ್ಲಿದೆ. ಆಡಳಿತಾರೂಢ ಬಿಆರ್ ಎಸ್ ಪಕ್ಷ ಹಿನ್ನಡೆ ಪಡೆದುಕೊಂಡಿದೆ. ಸಿಎಂ ಕೆ.ಚಂದ್ರಶೇರ್ ರಾವ್ Read more…

‘AIʼ ಜನರ ಜೀವನವನ್ನು ಸುಲಭಗೊಳಿಸಿದೆ, ಆದರೆ….. ‌ʻಡೀಪ್‌ ಫೇಕ್ʼ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮಹತ್ವದ ಹೇಳಿಕೆ

ನವದೆಹಲಿ : ಕೃತಕ ಬುದ್ಧಿಮತ್ತೆಯ (ಎಐ) ಬಳಕೆಯು ಜನರ ಜೀವನವನ್ನು ಸುಲಭಗೊಳಿಸುತ್ತಿದ್ದರೆ, ಆಳವಾದ ಫೇಕ್ಗಳನ್ನು ಸೃಷ್ಟಿಸಲು ಅದರ ದುರುಪಯೋಗವು ಸಮಾಜಕ್ಕೆ ಅಪಾಯವನ್ನುಂಟುಮಾಡುತ್ತದೆ ಎಂದು ಅಧ್ಯಕ್ಷ ದ್ರೌಪದಿ ಮುರ್ಮು ಹೇಳಿದ್ದಾರೆ. Read more…

2005-2019ರ ಅವಧಿಯಲ್ಲಿ ಭಾರತದ ʻGDPʼ ಹೊರಸೂಸುವಿಕೆಯ ತೀವ್ರತೆ ಶೇ.33ರಷ್ಟು ಕಡಿಮೆಯಾಗಿದೆ : ಕೇಂದ್ರ ಸರಕಾರದ ವರದಿ

ನವದೆಹಲಿ : 2005 ಮತ್ತು 2019 ರ ನಡುವೆ ಭಾರತವು ತನ್ನ ಜಿಡಿಪಿ ಹೊರಸೂಸುವಿಕೆಯ ತೀವ್ರತೆಯನ್ನು ಶೇಕಡಾ 33 ರಷ್ಟು ಕಡಿಮೆ ಮಾಡಿದೆ, 11 ವರ್ಷಗಳ ಮುಂಚಿತವಾಗಿ ಗುರಿಯನ್ನು Read more…

BREAKING: ತೆಲಂಗಾಣ ಚುನಾವಣಾ ಫಲಿತಾಂಶ: ಎಮ್ಮೆ ಕಾಯುವ ಹುಡುಗಿಗೆ ಮುನ್ನಡೆ

ಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನವಣಾ ಫಲಿತಾಂಶ ಕ್ಷಣ ಕ್ಷಣಕ್ಕೂ ರೋಚಕ ಘಟ್ಟ ತಲುಪುತ್ತಿದ್ದು, ಆಡಳಿತಾ ರೂಢ ಬಿ ಆರ್ ಎಸ್ ಪಕ್ಷಕ್ಕೆ ಹಿನ್ನಡೆಯಾಗಿದೆ. ಕಾಂಗ್ರೆಸ್ ಮುನ್ನಡೆಯಲ್ಲಿದೆ. ಹಾಲಿ ಸಿಎಂ Read more…

BIG NEWS : ನಾಲ್ಕು ರಾಜ್ಯಗಳ ವಿ. ಚುನಾವಣೆ ಫಲಿತಾಂಶ : ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ

ನವದೆಹಲಿ : ಲೋಕಸಭೆ ಚುನಾವಣೆಯ ಸೆಮಿಫೈನಲ್‌ ಎಂದೇ ಬಿಂಬಿತವಾಗಿರುವ ಪಂಚರಾಜ್ಯ ವಿಧಾನಸಭೆ ಚುನಾವಣೆಗಳ ಪೈಕಿ ಇಂದು ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು, ಬೆಳಗ್ಗೆ 8 ಗಂಟೆಯಿಂದ ಮತ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...