alex Certify India | Kannada Dunia | Kannada News | Karnataka News | India News - Part 443
ಕನ್ನಡ ದುನಿಯಾ
    Dailyhunt JioNews

Kannada Duniya

Shocking Video: ಟ್ಯಾಕ್ಸಿ ಚಾಲಕನನ್ನು ಕಾರಿನಡಿ ರಸ್ತೆಯುದ್ದಕ್ಕೂ ಎಳೆದೊಯ್ದ ಪಾಪಿಗಳು

ನವದೆಹಲಿ: 43 ವರ್ಷದ ಟ್ಯಾಕ್ಸಿ ಚಾಲಕನನ್ನು 1 ಕಿಲೋಮೀಟರ್‌ಗೂ ಹೆಚ್ಚು ಎಳೆದೊಯ್ದು, ಆತನನ್ನು ಹತ್ಯೆ ಮಾಡಿದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಕದ್ದ ವಾಹನವಾದ ಸ್ವಿಫ್ಟ್ ಡಿಜೈರ್ Read more…

ಇಲ್ಲಿದೆ ನೋಡಿ ಯಂತ್ರದಲ್ಲಿ ತಯಾರಾಗುವ ಗರಿ ಗರಿ ಚಕ್ಕುಲಿ ವಿಡಿಯೋ !

ಹಿಂದೆ ಗಣೇಶ ಹಬ್ಬ ಬಂತೆಂದರೆ ಸಾಕು ಮನೆ ಮಂದಿಯಲ್ಲಾ ಸೇರಿ ಚಕ್ಕುಲಿ, ಕಜ್ಜಾಯ ಹೀಗೆ ವಿವಿಧ ತಿನಿಸುಗಳನ್ನು ಮಾಡಲು ವಾರದಿಂದ ತಯಾರಿ ನಡೆಸುತ್ತಿದ್ದರು. ಅದರಲ್ಲಿಯೂ ಚಕ್ಕುಲಿ ಮಾಡುವುದು ಎಂದರೆ Read more…

BIG NEWS: ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್ ಗ್ಲೇಸಿಯರ್‌ನಲ್ಲಿ BSNL BTS ಸ್ಥಾಪನೆ

ಭಾರತೀಯ ಸೇನೆಯು, ಭಾರತ್ ಸಂಚಾರ್ ನಿಗಮ್ ಲಿಮಿಟೆಡ್‌ (BSNL) ನ ಸಹಯೋಗದೊಂದಿಗೆ ವಿಶ್ವದ ಅತಿ ಎತ್ತರದ ಯುದ್ಧಭೂಮಿಯಾದ ಹಿಮಾಲಯದ ಸಿಯಾಚಿನ್ ಗ್ಲೇಸಿಯರ್‌ನಲ್ಲಿ ಮೊಟ್ಟಮೊದಲ BSNL ಬೇಸ್ ಟ್ರಾನ್ಸ್ ಸಿವರ್ Read more…

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ವಂದೇ ಭಾರತ್ ಸ್ಲೀಪರ್ ಕೋಚ್, ಮೆಟ್ರೋ ರೈಲು ಶೀಘ್ರದಲ್ಲೇ ಪ್ರಾರಂಭ

ನವದೆಹಲಿ: ಭಾರತದ ಸೆಮಿ-ಹೈ ಸ್ಪೀಡ್ ವಂದೇ ಭಾರತ್ ರೈಲುಗಳು ದೀರ್ಘಾವಧಿಯ ಪ್ರಯಾಣಿಕರಿಗಾಗಿ ಸ್ಲೀಪರ್ ಕೋಚ್‌ಗಳನ್ನು ಒಳಗೊಂಡಿವೆ ಎಂದು ರೈಲ್ವೆ ಮಂಡಳಿಯ ಕಾರ್ಯದರ್ಶಿ ಮಿಲಿಂದ್ ದೇವುಸ್ಕರ್ ಹೇಳಿದ್ದಾರೆ. ರೈಲ್ವೇ ಆವಿಷ್ಕಾರ Read more…

Watch Video |‌ ಗ್ರಾಹಕರ ಸೋಗಿನಲ್ಲಿ ಬಂದು ಪೆಟ್ರೋಲ್ ಬಂಕ್ ನೌಕರರನ್ನ ಗನ್ ಪಾಯಿಂಟ್ ನಿಂದ ಬೆದರಿಸಿ ದರೋಡೆ

ದೆಹಲಿಯ ಮುಂಡ್ಕಾ ಪ್ರದೇಶದಲ್ಲಿ ಸುಮಾರು ಆರು ಶಸ್ತ್ರಸಜ್ಜಿತ ದರೋಡೆಕೋರರು ಪೆಟ್ರೋಲ್ ಪಂಪ್ ನಲ್ಲಿ ಲೂಟಿ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಈ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, Read more…

BIG NEWS: ಅತ್ತೆಯನ್ನೇ ಗುಂಡಿಟ್ಟು ಕೊಂದ ಪೊಲೀಸ್ ಕಾನ್ಸ್ ಟೇಬಲ್

ಹೈದರಾಬಾದ್: ಪೊಲೀಸ್ ಕಾನ್ಸ್ ಟೇಬಲ್ ಓರ್ವ ತನ್ನ ಅತ್ತೆಯನ್ನೇ ಗುಂಡುಟ್ಟು ಕೊಂದ ಘಟನೆ ಆಂಧ್ರಪ್ರದೇಶದ ಹನುಮಕೊಂಡ ಜಿಲ್ಲೆಯ ಗುಂಡ್ಲಸಿಂಗಾರ ಇಂದಿರಮ್ಮ ಕಾಲೋನಿಯಲ್ಲಿ ನಡೆದಿದೆ. ಪ್ರಸಾದ್ ಅತ್ತೆಯನ್ನೇ ಕೊಂದ ಪೊಲೀಸ್ Read more…

Viral Video | ಟ್ರಾಫಿಕ್ ಪೊಲೀಸ್‌ಗೆ ಚಪ್ಪಲಿಯಿಂದ ಥಳಿಸಿದ ಮಹಿಳಾ ಇ-ರಿಕ್ಷಾ ಚಾಲಕಿ

ಗಾಜಿಯಾಬಾದ್‌: ಮಹಿಳಾ ಇ-ರಿಕ್ಷಾ ಚಾಲಕರೊಬ್ಬರು ಟ್ರಾಫಿಕ್ ಪೊಲೀಸ್ ಸಿಬ್ಬಂದಿಗೆ ಚಪ್ಪಲಿಯಿಂದ ಹೊಡೆದಿರುವ ಘಟನೆ ಮಂಗಳವಾರ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ. ಮಹಿಳೆ ಪದೇ ಪದೇ ಪೊಲೀಸರಿಗೆ ಹೊಡೆಯುತ್ತಿರುವ ವಿಡಿಯೋ Read more…

‘IDBI’ ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಯ ಪ್ರವೇಶ ಪತ್ರ ಬಿಡುಗಡೆ : ಹೀಗೆ ಡೌನ್ ಲೋಡ್ ಮಾಡಿ

ನವದೆಹಲಿ: ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (ಐಡಿಬಿಐ) ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 1 ವರ್ಷದ ಪೋಸ್ಟ್ ಗ್ರಾಜುಯೇಟ್ ಡಿಪ್ಲೊಮಾ ಇನ್ ಬ್ಯಾಂಕಿಂಗ್ ಅಂಡ್ Read more…

ನಾಪತ್ತೆಯಾಗಿದ್ದ ಬಾಲಕಿ ಕಬ್ಬಿನ ಗದ್ದೆಯಲ್ಲಿ ಶವವಾಗಿ ಪತ್ತೆ; ಬಾಯಿಗೆ ಕೆಸರು ತುಂಬಿ, ಕಣ್ಣಿಗೆ ಚುಚ್ಚಿ ಬರ್ಬರ ಹತ್ಯೆ

ಆಘಾತಕಾರಿ ಘಟನೆಯೊಂದರಲ್ಲಿ ನಾಪತ್ತೆಯಾಗಿದ್ದ 13 ವರ್ಷದ ಬಾಲಕಿ ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಭಾನುವಾರದಂದು ಸ್ಥಳೀಯ ಮದರಸಾದಿಂದ ಹಿಂತಿರುಗುವಾಗ ನಾಪತ್ತೆಯಾಗಿದ್ದ 13 ವರ್ಷದ ಬಾಲಕಿಯ ವಿರೂಪಗೊಂಡ ಶವ Read more…

JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ‘ESIC’ ಯಲ್ಲಿ 1038 ಹುದ್ದೆಗಳಿಗೆ ಅರ್ಜಿ ಆಹ್ವಾನ

ನೌಕರರ ರಾಜ್ಯ ವಿಮಾ ನಿಗಮ (ಇಎಸ್ಐಸಿ) ನಿರುದ್ಯೋಗಿಗಳಿಗೆ ಸಿಹಿ ಸುದ್ದಿ ನೀಡಿದೆ. ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ವಿಮಾ ಕಂಪನಿ ಇತ್ತೀಚೆಗೆ ಗ್ರೂಪ್-ಸಿ Read more…

BIG NEWS : ಚಲಿಸುತ್ತಿದ್ದ ಬಸ್ ನಲ್ಲೇ ಮಹಿಳೆಗೆ ಲೈಂಗಿಕ ಕಿರುಕುಳ : ಖ್ಯಾತ ಹಾಸ್ಯ ನಟ ಅರೆಸ್ಟ್

ಮಲಯಾಳಂ ಚಿತ್ರೋದ್ಯಮದಿಂದ ಆಘಾತಕಾರಿ ಸುದ್ದಿಯೊಂದು ಹೊರ ಬಿದ್ದಿದ್ದು, ಖ್ಯಾತ ನಟ-ಹಾಸ್ಯನಟ ಬಿನು ಬಿ ಕಮಲ್ ಅವರನ್ನು ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಬಂಧಿಸಲಾಗಿದೆ. ವರದಿಗಳ ಪ್ರಕಾರ, ಕೆಎಸ್ಆರ್ ಟಿಸಿ Read more…

‘ಇಡೀ ಭೂಮಂಡಲದಲ್ಲಿ ನಮ್ಮದೇ ಕಾನೂನು’ : ಜಗತ್ತಿಗೆ ಹಮಾಸ್ ಕಮಾಂಡರ್ ಎಚ್ಚರಿಕೆ ಸಂದೇಶ

ಇಸ್ರೇಲ್ ಮತ್ತು ಗಾಝಾ ನಡುವೆ ನಡೆಯುತ್ತಿರುವ ಸಂಘರ್ಷದ ನಡುವೆ ಹಮಾಸ್ ಕಮಾಂಡರ್ ಮಹಮೂದ್ ಅಲ್-ಜಹರ್ ಎಚ್ಚರಿಕೆ ಸಂದೇಶ ನೀಡಿದ್ದಾರೆ.ಹಮಾಸ್ ಹಿರಿಯ ಅಧಿಕಾರಿಯನ್ನು ಒಳಗೊಂಡ ಒಂದು ನಿಮಿಷಕ್ಕೂ ಹೆಚ್ಚು ಅವಧಿಯ Read more…

Pitru Paksha Amavasya 2023 : ಪಿತೃಪಕ್ಷ ಅಮಾವಾಸ್ಯೆಯ ದಿನಾಂಕ, ಮುಹೂರ್ತ, ವಿಶೇಷತೆ ತಿಳಿಯಿರಿ

ಹಿಂದೂ ಧಾರ್ಮಿಕ ಪದ್ಧತಿಯ ಪ್ರಕಾರ ಪಿತೃ ಪಕ್ಷದ ಅಮಾವಾಸ್ಯೆ ಅತ್ಯಂತ ಪ್ರಮುಖ ದಿನವಾಗಿದೆ. ಹಾಗಾದರೆ, ಅದರ ವಿಶೇಷತೆ ಏನು? ಆ ದಿನ ನೀವು ಏನು ಮಾಡುವಿರಿ? ಹಿಂದೂ ಧಾರ್ಮಿಕ Read more…

2050 ರ ವೇಳೆಗೆ ಯಾವ ದೇಶಗಳು ಅತಿ ಹೆಚ್ಚು ಹಿಂದೂಗಳನ್ನು ಹೊಂದಿರುತ್ತವೆ ? ಇಲ್ಲಿದೆ ಇಂಟರೆಸ್ಟಿಂಗ್ ಮಾಹಿತಿ

ವಿಶ್ವದ ಬಹುತೇಕ ಎಲ್ಲಾ ದೇಶಗಳಲ್ಲಿ ಧಾರ್ಮಿಕ ಜನಸಂಖ್ಯೆಯಲ್ಲಿ ತ್ವರಿತ ಬದಲಾವಣೆಗಳು ನಡೆಯುತ್ತಿವೆ.ಅಮೆರಿಕದ ಥಿಂಕ್ ಟ್ಯಾಂಕ್ ಪ್ಯೂ ರಿಸರ್ಚ್ ಸೆಂಟರ್ ನಡೆಸಿದ ಅಧ್ಯಯನವು ಹಲವಾರು ಆಸಕ್ತಿದಾಯಕ ಬೆಳವಣಿಗೆಗಳನ್ನು ಬಹಿರಂಗಪಡಿಸಿದೆ. ಈ Read more…

BREAKING : ಬಿಹಾರ ರೈಲು ದುರಂತ : ಮೃತರ ಕುಟುಂಬದವರಿಗೆ ತಲಾ 10 ಲಕ್ಷ ಪರಿಹಾರ ಘೋಷಣೆ

ನವದೆಹಲಿ: ಬಿಹಾರದ ಬಕ್ಸಾರ್ನಲ್ಲಿ ದೆಹಲಿ-ಕಾಮಾಕ್ಯ ನಾರ್ತ್ ಈಸ್ಟ್ ಎಕ್ಸ್ಪ್ರೆಸ್ ರೈಲು ಹಳಿ ತಪ್ಪಿದ ಪರಿಣಾಮ ಕನಿಷ್ಠ ನಾಲ್ಕು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ರಘುನಾಥ್ಪುರ ನಿಲ್ದಾಣದ ಬಳಿ ರೈಲಿನ ಆರು ಬೋಗಿಗಳು Read more…

ರಾಜ್ಯೋತ್ಸವ ಸಮೀಪಿಸುತ್ತಿದ್ದಂತೆ ಗಡಿ ವಿಚಾರವಾಗಿ ಮಹಾರಾಷ್ಟ್ರದಿಂದ ಮತ್ತೆ ಕ್ಯಾತೆ

ಮುಂಬೈ: ಕನ್ನಡ ರಾಜ್ಯೋತ್ಸವ ಸಮೀಪಿಸುತ್ತಿರುವ ಹೊತ್ತಲ್ಲೇ ಗಡಿ ವಿಚಾರವಾಗಿ ಮತ್ತೆ ಕ್ಯಾತೆ ಆರಂಭಿಸಲು ಮಹಾರಾಷ್ಟ್ರ ಮುಂದಾಗಿದೆ. ಸಂಸದ ಧೈರ್ಯಶೀಲ ಮಾನೆ ಎಂಇಎಸ್ ಸದಸ್ಯರ ಜೊತೆ ಮಹಾರಾಷ್ಟ್ರ ಗಡಿ ಉನ್ನತ Read more…

ಬಾಲಿವುಡ್ ನಟ ಅಮಿರ್ ಖಾನ್ ಪುತ್ರಿಯ ಮದುವೆ ಡೇಟ್ ಫಿಕ್ಸ್.! ವರ ಯಾರು ಗೊತ್ತೇ..?

ಮುಂಬೈ : ಬಾಲಿವುಡ್ ನಟ ಅಮೀರ್ ಖಾನ್ ಪುತ್ರಿ ಇರಾ ಖಾನ್ ಮದುವೆ ಡೇಟ್ ಫಿಕ್ಸ್ ಆಗಿದ್ದು, ಅಮೀರ್ ಖಾನ್ ಮದುವೆಯ ದಿನಾಂಕವನ್ನು ಘೋಷಿಸಿದ್ದಾರೆ. ಮುಂದಿನ ವರ್ಷ ಜನವರಿ Read more…

ಕಾಮದ ಮದದಲ್ಲಿ ಟೆಕ್ಕಿಯಿಂದ ನಾಚಿಕೆಗೇಡು ಕೃತ್ಯ: ವಿಮಾನದಲ್ಲೇ ಹಸ್ತಮೈಥುನ

ನವದೆಹಲಿ: ಪುಣೆ-ನಾಗ್ಪುರ ವಿಮಾನದಲ್ಲಿ ಹಸ್ತಮೈಥುನ ಮತ್ತು ಮಹಿಳಾ ಸಹ-ಪ್ರಯಾಣಿಕರ ಪಕ್ಕದಲ್ಲಿ ಅಶ್ಲೀಲ ಸನ್ನೆಗಳನ್ನು ಮಾಡಿದ ಆರೋಪದ ಮೇಲೆ ಪುಣೆ ಮೂಲದ ಇಂಜಿನಿಯರ್ ಅನ್ನು ಮಹಾರಾಷ್ಟ್ರ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. Read more…

ವರ್ಕ್ ಫ್ರಮ್ ಹೋಮ್ ಮುಗೀತು, ಕಚೇರಿಯಲ್ಲೇ ಕೆಲಸ ಮಾಡಿ : ಎಲ್ಲಾ ಉದ್ಯೋಗಿಗಳಿಗೆ ‘TCS’ ಸೂಚನೆ

ನವದೆಹಲಿ : ಐಟಿ ದೈತ್ಯ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ನಲ್ಲಿ ವರ್ಕ್ ಫ್ರಂ ಹೋಮ್ ಮುಗಿದಿದ್ದು, ಎಲ್ಲಾ ಉದ್ಯೋಗಿಗಳಿಗೆ ಕಚೇರಿಯಲ್ಲೇ ಕೆಲಸ ಮಾಡಲು ಸೂಚನೆ ನೀಡಿದೆ. ಅತಿದೊಡ್ಡ Read more…

Rain Alert : ಅ.15 ರವರೆಗೆ ಈ ರಾಜ್ಯಗಳಲ್ಲಿ ಭಾರಿ ಮಳೆ : IMD ಮುನ್ಸೂಚನೆ

ಅಕ್ಟೋಬರ್ 15 ರವರೆಗೆ ದಕ್ಷಿಣ ಮತ್ತು ವಾಯುವ್ಯ ಭಾರತದ ವಿವಿಧ ಪ್ರದೇಶಗಳಲ್ಲಿ ಭಾರಿ ಮಳೆಯಾಗಲಿದೆ ಎಂಬ ಮುನ್ಸೂಚನೆಯನ್ನು  ಭಾರತೀಯ  ಹವಾಮಾನ ಇಲಾಖೆ (ಐಎಂಡಿ) ನೀಡಿದೆ. ಅಕ್ಟೋಬರ್ 13 ರಿಂದ Read more…

ಇಸ್ರೇಲ್ ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲು ‘ಆಪರೇಷನ್ ಅಜಯ್’ ಆರಂಭಿಸಿದ ಭಾರತ

ನವದೆಹಲಿ: ಇಸ್ರೇಲ್ ಪಡೆಗಳು ಮತ್ತು ಹಮಾಸ್ ಉಗ್ರರ ನಡುವಿನ ತೀವ್ರ ಹೋರಾಟದ ಮಧ್ಯೆ ಇಸ್ರೇಲ್ ಮತ್ತು ಗಾಝಾದಲ್ಲಿ ಸಿಲುಕಿರುವ ಹಲವಾರು ಭಾರತೀಯ ನಾಗರಿಕರು ತಮ್ಮ ಮರಳುವಿಕೆಗಾಗಿ ಸರ್ಕಾರವನ್ನು ಸಂಪರ್ಕಿಸುತ್ತಿದ್ದಂತೆ, Read more…

ಸಕಲ ದೋಷ ನಿವಾರಿಸುವ ಕಾಳಹಸ್ತಿ ದೇವಾಲಯ

ದಕ್ಷಿಣ ಕಾಶಿ ಎಂದೂ ಹೆಸರು ಪಡೆದಿರುವ ದೇವಾಲಯವೇ ಶ್ರೀ ಕಾಳಹಸ್ತಿ. ಈ ದೇವಾಲಯವು ಸ್ವರ್ಣಮುಖಿ ನದಿ ತೀರದಲ್ಲಿ ನೆಲೆಸಿದೆ. ಸ್ವಯಂ ಭೂ ಲಿಂಗ ಎಂದು ಕೆಲವರು, ಇನ್ನೂ ಕೆಲವರು Read more…

BREAKING NEWS: ಬಿಹಾರದಲ್ಲಿ ಭೀಕರ ರೈಲು ದುರಂತ: ಈಶಾನ್ಯ ಎಕ್ಸ್ ಪ್ರೆಸ್ 21 ಬೋಗಿಗಳು ಹಳಿತಪ್ಪಿ ನಾಲ್ವರು ಸಾವು, 100 ಪ್ರಯಾಣಿಕರಿಗೆ ಗಾಯ

ಪಾಟ್ನಾ: ಬಿಹಾರದ ಬಕ್ಸರ್‌ನಲ್ಲಿ ದೊಡ್ಡ ರೈಲು ಅಪಘಾತ ಸಂಭವಿಸಿದೆ. ಈಶಾನ್ಯ ಎಕ್ಸ್‌ ಪ್ರೆಸ್‌ನ 21 ಬೋಗಿಗಳು(ರೈಲು ಸಂಖ್ಯೆ 12506) ಬಕ್ಸಾರ್‌ನ ರಘುನಾಥಪುರದಲ್ಲಿ ಹಳಿತಪ್ಪಿವೆ.. ಈ ಅವಘಡದಲ್ಲಿ ನಾಲ್ವರು ಸಾವನ್ನಪ್ಪಿರುವುದು Read more…

ಪಂಚ ರಾಜ್ಯ ಚುನಾವಣೆಗೂ ಮುನ್ನ ರೈತರಿಗೆ ಬಂಪರ್ ಗಿಫ್ಟ್ ಘೋಷಣೆ ಸಾಧ್ಯತೆ

ನವದೆಹಲಿ: ಪಂಚ ರಾಜ್ಯಗಳ ಚುನಾವಣೆಗೆ ಮುನ್ನ ಸರ್ಕಾರ ರೈತರಿಗೆ ಮಹತ್ವದ ಕೊಡುಗೆ ಘೋಷಣೆ ಮಾಡುವ ಸಾಧ್ಯತೆ ಇದೆ. ಕೃಷಿ ಚಟುವಟಿಕೆಗೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರದಿಂದ ರೈತರಿಗೆ ನೀಡುವ ಕಿಸಾನ್ Read more…

ದೇಶದ ಯುವ ಜನತೆಗೆ ಸಿಹಿ ಸುದ್ದಿ: ‘ಮೇರಾ ಯುವ ಭಾರತ್ ಸ್ಥಾಪನೆ’ಗೆ ಸರ್ಕಾರ ಅನುಮೋದನೆ

ನವದೆಹಲಿ: ಯುವಕರ ಅಭಿವೃದ್ಧಿಗಾಗಿ ಸ್ವಾಯತ್ತ ಸಂಸ್ಥೆ ಮೇರಾ ಯುವ ಭಾರತ್(MY Bharat) ಸ್ಥಾಪನೆಗೆ ಸರ್ಕಾರ ಅನುಮೋದನೆ ನೀಡಿದೆ. MY ಭಾರತ್‌ನ ಪ್ರಾಥಮಿಕ ಉದ್ದೇಶವು ಯುವಕರ ಅಭಿವೃದ್ಧಿಗೆ ಸಂಪೂರ್ಣ ಸರ್ಕಾರಿ Read more…

Viral Video | ಮಗ ಪೈಲಟ್ ಆಗಿದ್ದ ವಿಮಾನದಲ್ಲಿ ತಾಯಿಯ ಪ್ರಯಾಣ; ಅಮ್ಮನಿಗೆ ಸರ್ಪ್ರೈಸ್ ನೀಡಿದ ಅಪೂರ್ವ ಕ್ಷಣ

ಕುಟುಂಬದ ಸದಸ್ಯರೆಲ್ಲರೂ ಒಟ್ಟಿಗೆ ವಿಮಾನದಲ್ಲಿ ಪ್ರಯಾಣ ಮಾಡಬಹುದು. ಅದು ಸಾಮಾನ್ಯ ಸಂಗತಿ ಎನಿಸುತ್ತದೆ. ಆದರೆ ತಮ್ಮ ಕುಟುಂಬ ಸದಸ್ಯರು ಕೆಲಸ ಮಾಡುವ ವಿಮಾನದಲ್ಲಿ ಪ್ರಯಾಣಿಸುವ ಅವಕಾಶ ಸಿಗುವುದು ಅಪರೂಪ. Read more…

ಗಮನಿಸಿ : ಆನ್ ಲೈನ್ ನಲ್ಲಿ ‘DL’ ಗೆ ಅರ್ಜಿ ಸಲ್ಲಿಸುವುದು ಹೇಗೆ ? ಇಲ್ಲಿದೆ ಮಾಹಿತಿ

ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಪಾಸ್ ಪೋರ್ಟ್ ಇತ್ಯಾದಿಗಳು ಆನ್ಲೈನ್ನಲ್ಲಿ ಅರ್ಜಿ ಸಲ್ಲಸಬಹುದಾದ ಪ್ರಮುಖ ವಿಷಯಗಳಾಗಿವೆ.ಆನ್ ಲೈನ್ ನಲ್ಲಿ ಡ್ರೈವಿಂಗ್ ಲೈಸೆನ್ಸ್ ಗೆ ಅರ್ಜಿ ಸಲ್ಲಿಸುವುದು ಹೇಗೆ ಎಂದು Read more…

GOVT JOB : ನಿರುದ್ಯೋಗಿಗಳಿಗೆ ಸಿಹಿ ಸುದ್ದಿ : ‘BEL’ ನಲ್ಲಿ 232 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರ ನಿರುದ್ಯೋಗಿಗಳಿಗೆ ಸಿಹಿ ಸುದ್ದಿ ನೀಡಿದ್ದು, ಬಿಇಎಲ್ ಟ್ರೈನಿ ಎಂಜಿನಿಯರ್, ಪ್ರಾಜೆಕ್ಟ್ ಎಂಜಿನಿಯರ್, ಎಂಜಿನಿಯರಿಂಗ್ ಅಸಿಸ್ಟೆಂಟ್ ಟ್ರೈನಿ ಟೆಕ್ನಿಷಿಯನ್, ಪ್ರೊಬೇಷನರಿ ಎಂಜಿನಿಯರ್ ಮುಂತಾದ ವಿವಿಧ ಹುದ್ದೆಗಳನ್ನು ಭರ್ತಿ Read more…

ಪುಸ್ತಕ ಖರೀದಿಗೆ ಹಣ ಕೊಡಲಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ

ಹೈದರಾಬಾದ್: ಪೋಷಕರು ಪುಸ್ತಕ ಖರೀದಿಸಲು ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ಮನನೊಂದ ಬಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತೆಲಂಗಾಣದ ಭದ್ರಾದ್ರಿ ಕೊತಗೂಡೆಂ ಜಿಲ್ಲೆಯ ಬೆಂಡಲಪಾಡು ಗ್ರಾಮದಲ್ಲಿ ನಡೆದಿದೆ. ಸುಧೀರ್ Read more…

BREAKING : ರಾಜಸ್ಥಾನ ವಿಧಾನಸಭಾ ಚುನಾವಣೆ ದಿನಾಂಕ ಬದಲಾವಣೆ : ನ. 25 ರಂದು ಮತದಾನ

ಕೇಂದ್ರ ಚುನಾವಣಾ ಆಯೋಗ ರಾಜಸ್ಥಾನ ವಿಧಾನಸಭಾ ಚುನಾವಣೆ ದಿನಾಂಕ ಬದಲಾವಣೆ ಮಾಡಿದ್ದು, ನವೆಂಬರ್ 23 ರ ಬದಲು ನವೆಂಬರ್ 25 ರಂದು ಮತದಾನ ನಿಗದಿ ಮಾಡಿದೆ. ರಾಜಸ್ಥಾನದ ಪಾಲಿಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...