alex Certify India | Kannada Dunia | Kannada News | Karnataka News | India News - Part 453
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ಜಗತ್ತಿನಲ್ಲಿ ಒಂದೇ ಒಂದು ಧರ್ಮವಿದೆ, ಅದು ಸನಾತನ : ಯುಪಿ ಸಿಎಂ ಯೋಗಿ ಆದಿತ್ಯನಾಥ್

ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹಿಂದುತ್ವದ ಬಗ್ಗೆ ದೊಡ್ಡ ಹೇಳಿಕೆ ನೀಡಿದ್ದಾರೆ ಮತ್ತು ಧರ್ಮವು ಒಂದೇ ಮತ್ತು ಅದು ‘ಸನಾತನ ಧರ್ಮ’ ಎಂದು ಹೇಳಿದ್ದಾರೆ. Read more…

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : `SBI’ 2,000 ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಇಂದು ಕಡೇ ದಿನ

ನವದೆಹಲಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಖಾಲಿ ಇರುವ 2000 ಸಾವಿರ ಪ್ರೊಬೇಷನರಿ ಆಫೀಸರ್ (ಪಿಒ) ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 3 ರ Read more…

BIGG NEWS : ದೆಹಲಿ ಸೇರಿದಂತೆ ದೇಶದ 18 ಸ್ಥಳಗಳಲ್ಲಿ ಕೆಮಿಕಲ್ ಬಾಂಬ್ ಸ್ಪೋಟಕ್ಕೆ `ಐಸಿಸ್’ ಸಂಚು!

ನವದೆಹಲಿ : ದೆಹಲಿ ಪೊಲೀಸ್ ವಿಶೇಷ ಸೆಲ್ ನಿಂದ ಸಿಕ್ಕಿಬಿದ್ದ ಮೂವರು ಭಯೋತ್ಪಾದಕರಿಂದ ಅನೇಕ ಪ್ರಮುಖ ಸಂಗತಿಗಳು ಬಹಿರಂಗಗೊಂಡಿವೆ. ಪ್ರಮುಖ ಆರೋಪಿ ಶಹನವಾಜ್ ತನ್ನ ಸಹಚರರೊಂದಿಗೆ ದೆಹಲಿ-ಎನ್ಸಿಆರ್ ಸೇರಿದಂತೆ Read more…

Shocking News : ಮಹಾರಾಷ್ಟ್ರದಲ್ಲಿ ಘೋರ ದುರಂತ : ಆಸ್ಪತ್ರೆಯಲ್ಲಿ ಔಷಧ ಸಿಗದೇ ಮಕ್ಕಳೂ ಸೇರಿ 24 ಮಂದಿ ಸಾವು!

ಮುಂಬೈ : ಔಷಧ ಕೊರತೆಯಿಂದ ಕೇವಲ 24 ಗಂಟೆಯಲ್ಲಿ 12 ನವಜಾತ ಶಿಶುಗಳು ಸೇರಿದಂತೆ 24 ರೋಗಿಗಳು ಮೃತಪಟ್ಟಿರುವ ಘಠನೆ ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. Read more…

ರಾಜ್ಯದಲ್ಲಿ ಬಿಜೆಪಿಗೆ 20 ಸ್ಥಾನ: ಕೇಂದ್ರದಲ್ಲಿ ಮತ್ತೆ NDA ಸರ್ಕಾರ

ನವದೆಹಲಿ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕೇಂದ್ರದಲ್ಲಿ ಮತ್ತೆ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದು ಸಮೀಕ್ಷೆ ಹೇಳಿದೆ. ವಿವಿಧ ರಾಜಕೀಯ ಪಕ್ಷಗಳ ಮೈತ್ರಿಕೂಟಗಳು ರಚನೆಯಾಗಿ ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬರಲು Read more…

ಸಾವಿನ ಮನೆಯಾದ ಸರ್ಕಾರಿ ಆಸ್ಪತ್ರೆ: 24 ಗಂಟೆಗಳಲ್ಲಿ 12 ನವಜಾತ ಶಿಶು ಸೇರಿ 24 ಜನ ಸಾವು

ಮಹಾರಾಷ್ಟ್ರದ ನಾಂದೇಡ್‌ನ ಸರ್ಕಾರಿ ಆಸ್ಪತ್ರೆಯಲ್ಲಿ 24 ಗಂಟೆಗಳಲ್ಲಿ 12 ನವಜಾತ ಶಿಶುಗಳು ಸೇರಿದಂತೆ 24 ರೋಗಿಗಳು ಸಾವನ್ನಪ್ಪಿದ್ದಾರೆ. ಆಘಾತಕಾರಿ ಘಟನೆಯಲ್ಲಿ ಔಷಧಿಗಳ ಕೊರತೆಯಿಂದ ನಾಂದೇಡ್ ನ ಶಂಕರನ್ ಚವಾಣ್ Read more…

ಮಾರುತಿ ಕಾರನ್ನು ರೋಲ್ಸ್ ರಾಯ್ಸ್ ಆಗಿ ಪರಿವರ್ತಿಸಿದ ಯುವಕ; ಹುಬ್ಬೇರಿಸುವಂತಿದೆ ಈತ ಖರ್ಚು ಮಾಡಿದ ಹಣ !

ಕಡಿಮೆ ಬೆಲೆಯ ಕಾರನ್ನ ದುಬಾರಿ ಬೆಲೆಯ ವಾಹನವನ್ನಾಗಿ ಪರಿವರ್ತಿಸೋ ಕ್ರೇಜ್ ಹಲವರಲ್ಲಿದೆ. ಅಂಥದ್ದೊಂದು ಪ್ರಕರಣವೊಂದರಲ್ಲಿ ಕೇರಳದ 18 ವರ್ಷದ ಯುವಕ ತನ್ನ ಮನೆಯಲ್ಲಿದ್ದ ಮಾರುತಿ 800 ಕಾರನ್ನು ಮಿನಿ Read more…

ತರಕಾರಿ ಮಾರಲು ಆಡಿ ಕಾರ್ ನಲ್ಲಿ ಬರ್ತಾರೆ ಈ ಯುವ ರೈತ !

ರೈತರೆಂದರೆ ಬಡವರು, ಆರ್ಥಿಕವಾಗಿ ಹಿಂದುಳಿದವರು, ಐಷಾರಾಮಿ ಜೀವನದಿಂದ ದೂರ ಎಂಬ ಕಲ್ಪನೆ ಇದೀಗ ಬದಲಾಗಿದೆ. ಕೃಷಿಯಲ್ಲಿ ತಂತ್ರಜ್ಞಾನದ ಬಳಕೆ, ಆಧುನಿಕತೆ ಹೆಚ್ಚಾದಂತೆ ಕೃಷಿಕರ ಬದು ಕು ಕೂಡ ಹೊಸ Read more…

ಏಷ್ಯನ್ ಗೇಮ್ಸ್ 2023 : ‘ಸ್ಟೀಪಲ್ ಚೇಸ್’ನಲ್ಲಿ ಬೆಳ್ಳಿ ಗೆದ್ದ ಭಾರತದ ‘ಪಾರುಲ್ ಚೌಧರಿ, ಪ್ರೀತಿ ಲಂಬಾಗೆ ಕಂಚು

ನವದೆಹಲಿ: ಏಷ್ಯನ್ ಗೇಮ್ಸ್ ನ ಮಹಿಳೆಯರ 3000 ಮೀಟರ್ ಸ್ಟೀಪಲ್ ಚೇಸ್ ನಲ್ಲಿ ಭಾರತದ ಪಾರುಲ್ ಚೌಧರಿ ಬೆಳ್ಳಿ ಗೆದ್ದಿದ್ದಾರೆ. ಹಾಗೂ ಪ್ರೀತಿ ಲಂಬಾ ಕಂಚಿನ ಪದಕ ಗೆದ್ದಿದ್ದಾರೆ. Read more…

BIG NEWS: ರೈಲ್ವೆ ಟ್ರ್ಯಾಕ್ ಮೇಲೆ ಕಬ್ಬಿಣದ ರಾಡ್, ಕಲ್ಲುಗಳನ್ನು ಇಟ್ಟ ಕಿಡಿಗೇಡಿಗಳು; ವಂದೇ ಭಾರತ್ ಎಕ್ಸ್ ಪ್ರೆಸ್ ತುರ್ತು ನಿಲುಗಡೆ

ಜೈಪುರ: ರೈಲ್ವೆ ಟ್ರ್ಯಾಕ್ ಮೇಲೆ ಕಿಡಿಗೇಡಿಗಳು ಕಲ್ಲು, ಕಬ್ಬಿಣದ ರಾಡ್ ಗಳನ್ನು ಇಟ್ಟು ಹುಚ್ಚಾಟ ಮೆರೆದಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ರೈಲ್ವೆ ಅಧಿಕಾರಿಗಳ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು Read more…

ALERT : ‘GOOGLE MAP’ ನೋಡ್ಕೊಂಡು ಡ್ರೈವ್ ಮಾಡ್ತೀರಾ ಎಚ್ಚರ : ನದಿಗೆ ಬಿದ್ದು ಇಬ್ಬರು ವೈದ್ಯರು ಸಾವು

ಕೊಚ್ಚಿ: ಕೇರಳದ ಕೊಚ್ಚಿಯಲ್ಲಿ ಪೆರಿಯಾರ್ ನದಿಗೆ ಕಾರು ಉರುಳಿದ ಪರಿಣಾಮ ಇಬ್ಬರು ವೈದ್ಯರು ಸಾವನ್ನಪ್ಪಿದ್ದು, ಇತರ ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ Read more…

BREAKING : ‘mRNA ಕೋವಿಡ್ ವ್ಯಾಕ್ಸಿನ್’ ಕಂಡು ಹಿಡಿದಿದ್ದ ಅಮೆರಿಕದ ಇಬ್ಬರು ವಿಜ್ಞಾನಿಗಳಿಗೆ ನೊಬೆಲ್ ಪ್ರಶಸ್ತಿ

ಕೋವಿಡ್ -19 ವಿರುದ್ಧ ಪರಿಣಾಮಕಾರಿ ಎಂಆರ್ಎನ್ಎ ಲಸಿಕೆಗಳ ಅಭಿವೃದ್ಧಿಗೆ ಅನುವು ಮಾಡಿಕೊಟ್ಟ ನ್ಯೂಕ್ಲಿಯೊಸೈಡ್ ಬೇಸ್ ಮಾರ್ಪಾಡುಗಳಿಗೆ ಸಂಬಂಧಿಸಿದ ಆವಿಷ್ಕಾರಗಳಿಗಾಗಿ ಕಟಾಲಿನ್ ಕರಿಕೊ ಮತ್ತು ಡ್ರೂ ವೈಸ್ಮನ್ ಅವರಿಗೆ 2023 Read more…

ಗಮನಿಸಿ : ವಾಟ್ಸಾಪ್ ನಲ್ಲಿ ಡಿಲೀಟ್ ಆದ ಮೆಸೇಜ್ ಓದುವುದು ಹೇಗೆ..? ಇಲ್ಲಿದೆ ಟ್ರಿಕ್ಸ್

ಮೆಟಾ ಕಂಪನಿಯು ವಾಟ್ಸಾಪ್ ನಲ್ಲಿ ಕೆಲವು ಹೊಸ ವೈಶಿಷ್ಟ್ಯಗಳನ್ನು ಪರಿಚಯಿಸಿದೆ. ಇದು ವಾಟ್ಸಾಪ್ನಲ್ಲಿ ಅಳಿಸಿದ ಸಂದೇಶಗಳನ್ನು ಮತ್ತೆ ಓದಲು ನಿಮಗೆ ಅನುಮತಿಸುತ್ತದೆ.ವಾಟ್ಸಾಪ್ ಚಾನೆಲ್ ಗಾಗಿ ನವೀಕರಿಸಿದ ಲಿಂಕ್ ವೈಶಿಷ್ಟ್ಯವನ್ನು Read more…

P.M Modi : ರಾಜಸ್ಥಾನದಲ್ಲಿ 7 ಸಾವಿರ ಕೋಟಿ ಮೌಲ್ಯದ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ರಾಜಸ್ಥಾನದ ಚಿತ್ತೋರ್ಗಢಕ್ಕೆ ಭೇಟಿ ನೀಡಿದ್ದು, ಅವರು ಸನ್ವಾಲಿಯಾ ಸೇಠ್ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.ನಂತರ, ಅವರು 7 ಸಾವಿರ ಕೋಟಿ Read more…

ಏಷ್ಯನ್ ಗೇಮ್ಸ್ 2023 : ಟೇಬಲ್ ಟೆನಿಸ್ ನಲ್ಲಿ ಕಂಚಿನ ಪದಕ ಗೆದ್ದ ಭಾರತದ ಐಹಿಕಾ-ಸುತೀರ್ಥ ಜೋಡಿ

ಏಷ್ಯನ್ ಗೇಮ್ಸ್ ನ ಮಹಿಳಾ ಡಬಲ್ಸ್ ಟೇಬಲ್ ಟೆನಿಸ್ ಸೆಮಿಫೈನಲ್ ನಲ್ಲಿ ಭಾರತದ ಸುತೀರ್ಥ ಮುಖರ್ಜಿ ಮತ್ತು ಐಹಿಕಾ ಮುಖರ್ಜಿ ಜೋಡಿ ಉತ್ತರ ಕೊರಿಯಾದ ಚಾ ಸುಯೊಂಗ್ ಮತ್ತು Read more…

JOB ALERT : ‘SSLC’ ಪಾಸಾದವರಿಗೆ ಗುಡ್ ನ್ಯೂಸ್ : ಭಾರತೀಯ ಸೇನೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಸೇನೆಯ ದಕ್ಷಿಣ ಕಮಾಂಡ್ ನಲ್ಲಿ 10 ನೇ ತರಗತಿ ವಿದ್ಯಾರ್ಹತೆಯೊಂದಿಗೆ ಮಲ್ಟಿ-ಟಾಸ್ಕಿಂಗ್ ಸ್ಟಾಫ್ (ಎಂಟಿಎಸ್) ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ನೇಮಕಾತಿಯೊಂದಿಗೆ, ವಾಷರ್ಮನ್, ಅಡುಗೆಯವರು, ತೋಟಗಾರ, ಕಾರ್ಮಿಕರಂತಹ ಹುದ್ದೆಗಳನ್ನು Read more…

Gandhi Jayanti 2023 : ಗಾಂಧೀಜಿಯ ಸರಳ ಜೀವನದಲ್ಲಿ ಆಹಾರ ಶೈಲಿ ಹೇಗಿತ್ತು…? ಇಲ್ಲಿದೆ ಇಂಟರೆಸ್ಟಿಂಗ್ ಮಾಹಿತಿ

ಇಂದಿನ ತಂತ್ರಜ್ಞಾನದ ಯುಗದಲ್ಲಿ, ಆರೋಗ್ಯವಾಗಿರುವುದು ಬಹಳ ಮುಖ್ಯ. ನಿಮಗೆ ಕಾಯಿಲೆ ಇದ್ದಾಗ ನೀವು ವೈದ್ಯರ ಬಳಿಗೆ ಅಥವಾ ಆಹಾರ ತಜ್ಞರ ಬಳಿಗೆ ಹೋದಾಗ, ಅವರು ಹೇಳುತ್ತಾರೆ. ಉತ್ತಮ ಪೋಷಕಾಂಶಗಳನ್ನು Read more…

ಮುಂಬೈ ಲೋಕಲ್ ಟ್ರೈನ್ ನಲ್ಲಿ ಡಾನ್ಸ್ ಮಾಡಿದ್ರಾ ಸಲ್ಮಾನ್ ಖಾನ್? ಇಲ್ಲಿದೆ ವೈರಲ್‌ ವಿಡಿಯೋ ಹಿಂದಿನ ಅಸಲಿ ಸತ್ಯ

ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಸಾರ್ವಜನಿಕರೆದುರು ಬಂದು ಡ್ಯಾನ್ಸ್ ಮಾಡ್ತಾರಾ ? ಅದ್ರಲ್ಲೂ ಮುಂಬೈ ಲೋಕಲ್ ರೈಲಿನಲ್ಲಿ ಡ್ಯಾನ್ಸ್ ಮಾಡ್ತಾರೆ ಅಂದ್ರೆ ಅಚ್ಚರಿಪಡ್ತೀರಾ? ಸಲ್ಮಾನ್ ಖಾನ್ ಮುಂಬೈ Read more…

ಗಣೇಶೋತ್ಸವದಲ್ಲಿ 5 ಕೋಟಿ ರೂಪಾಯಿಗೂ ಅಧಿಕ ನಗದು ದೇಣಿಗೆ ಸ್ವೀಕರಿಸಿದ ಪ್ರಸಿದ್ಧ ಮಂಡಲಿ !

ಮುಂಬೈನ ಐತಿಹಾಸಿಕ ಪ್ರಸಿದ್ಧ ಲಾಲ್‌ಬೌಚಾ ರಾಜಾ ಮಂಡಲವು ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಭಕ್ತರಿಂದ 5 ಕೋಟಿ ರೂಪಾಯಿಗಿಂತ ಹೆಚ್ಚಿನ ದೇಣಿಗೆ ಹಣ ಪಡೆದಿದೆ. ಇದಲ್ಲದೇ ಗಣೇಶ ದರ್ಶನ ವೇಳೆ Read more…

ಒಂದೇ ತಿಂಗಳಲ್ಲಿ 74 ಲಕ್ಷಕ್ಕೂ ಅಧಿಕ ವಾಟ್ಸಾಪ್ ಖಾತೆ ನಿಷೇಧ ! ಇದರ ಹಿಂದಿದೆ ಈ ಕಾರಣ

ಮೆಟಾ ಮಾಲೀಕತ್ವದ ತ್ವರಿತ ಸಂದೇಶ ಸೇವೆಯ ವಾಟ್ಸಾಪ್ ಆಗಸ್ಟ್ ತಿಂಗಳಿನಲ್ಲಿ ಭಾರತದಲ್ಲಿ 74 ಲಕ್ಷಕ್ಕೂ ಹೆಚ್ಚು ಖಾತೆಗಳನ್ನು ನಿಷೇಧಿಸಿದೆ. ಆಗಸ್ಟ್ 1 ರಿಂದ 31ರ ನಡುವೆ ಒಂದು ತಿಂಗಳಿನಲ್ಲಿ Read more…

ಈ ತಿಂಗಳ ಸೂರ್ಯಗ್ರಹಣ ಭಾರತದಲ್ಲಿ ಗೋಚರಿಸುತ್ತದೆಯೇ ? ದಿನಾಂಕ ಮತ್ತು ಸಮಯ ತಿಳಿಯಿರಿ

ನಿನ್ನೆಯಿಂದ ಅಕ್ಟೋಬರ್ ತಿಂಗಳು ಪ್ರಾರಂಭವಾಗಿದ್ದು, ಈ ತಿಂಗಳು ಉಪವಾಸ ಮತ್ತು ಹಬ್ಬಗಳಿಂದ ತುಂಬಿರುತ್ತದೆ, ಜೊತೆಗೆ ಅಕ್ಟೋಬರ್ 2023 ರ ಸೂರ್ಯಗ್ರಹಣವೂ ಈ ತಿಂಗಳು ಸಂಭವಿಸಲಿದೆ. ಪಂಚಾಂಗದ ಪ್ರಕಾರ, ಈ Read more…

BIG NEWS: ಏಕಾಏಕಿ ಗುಡಿಸಲಿಗೆ ನುಗ್ಗಿ ಕಾರ್ಮಿಕರ ಮೇಲೆಯೇ ಹರಿದ ಲಾರಿ; ಮೂವರು ಸ್ಥಳದಲ್ಲೇ ದುರ್ಮರಣ

ಬುಲ್ಧಾನ: ಭೀಕರ ಅಪಘಾತದಲ್ಲಿ ಲಾರಿಯೊಂದು ಏಕಾಏಕಿ ಗುಡಿಸಲಿಗೆ ನುಗ್ಗಿದ್ದು, ಮಲಗಿದ್ದ ಕಾರ್ಮಿಕರ ಮೇಲೆಯೇ ಹರಿದು ಹೋಗಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಬುಲ್ಧಾನ Read more…

ಗಮನಿಸಿ : ಆಧಾರ್ ಕಾರ್ಡ್ ಗೆ ಹೊಸ ಮೊಬೈಲ್ ನಂಬರ್ ಅಪ್ ಡೇಟ್ ಮಾಡೋದು ಬಹಳ ಸುಲಭ, ಜಸ್ಟ್ ಹೀಗೆ ಮಾಡಿ

ಆಧಾರ್ ಕಾರ್ಡ್ ಬಹಳ ಮುಖ್ಯವಾದ ದಾಖಲೆಯಾಗಿದೆ. ಅದರಲ್ಲಿ ಸರಿಯಾದ ಮಾಹಿತಿ ಇಲ್ಲದಿದ್ದರೆ, ಯಾವುದೇ ಯೋಜನೆಯ ಲಾಭವನ್ನು ಪಡೆಯುವಾಗ ಅಥವಾ ಅದನ್ನು ಎಲ್ಲಿಯಾದರೂ ಬಳಸುವಾಗ ನಿಮಗೆ ಸಮಸ್ಯೆಗಳು ಉಂಟಾಗಬಹುದು. ಆಧಾರ್ Read more…

ವಿಮಾನದಲ್ಲಿ ಮಗುವಿನ ಜೀವ ಉಳಿಸಿದ ಇಬ್ಬರು ವೈದ್ಯರು….!

ನವದೆಹಲಿ: ಹಾರಾಟ ನಡೆಸಿದ್ದ ವಿಮಾನದಲ್ಲಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಗುವಿನ ಜೀವವನ್ನು ಇಬ್ಬರು ವೈದ್ಯರು ಉಳಿಸಿದ ಘಟನೆ ಬೆಳಕಿಗೆ ಬಂದಿದೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮಗುವನ್ನು ಪೋಷಕರು Read more…

BREAKING : ಮೋಸ್ಟ್ ವಾಂಟೆಡ್ ಐಸಿಸ್ ಉಗ್ರ ‘ಶಹನವಾಜ್ ಅಲಿಯಾಸ್ ಶಫಿ’ ಅರೆಸ್ಟ್

ನವದೆಹಲಿ : ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಮೋಸ್ಟ್ ವಾಂಟೆಡ್ ಶಂಕಿತ ಐಸಿಸ್ ಭಯೋತ್ಪಾದಕನನ್ನು ಬಂಧಿಸಿದೆ. ರಾಷ್ಟ್ರೀಯ ತನಿಖಾ ದಳ (NIA)ಗೆ ಬೇಕಾಗಿದ್ದ, ಮೋಸ್ಟ್ ವಾಂಟೆಡ್ ಐಸಿಸ್ ಉಗ್ರ Read more…

BIG NEWS: ಇಂಡಿಗೋ ವಿಮಾನದ ಎಮರ್ಜೆನ್ಸಿ ಡೋರ್ ತೆಗೆಯಲು ಯತ್ನ; ಪ್ರಯಾಣಿಕ ಅರೆಸ್ಟ್

ಬೆಂಗಳೂರು: ಇಂಡಿಗೋ ವಿಮಾನದ ಎಮರ್ಜೆನ್ಸಿ ಡೋರ್ ತೆಗೆಯಲು ಯತ್ನಿಸಿದ್ದ ಪ್ರಯಾಣಿಕನನ್ನು ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಬಂಧಿಸಿದ್ದಾರೆ. ಸ್ವಪ್ನೋಲ್ ಹೋಲೆ ಬಂಧಿತ ಪ್ರಯಾಣಿಕ. ಸ್ವಪ್ನೋಲ್, ಮಹಾರಾಷ್ಟ್ರದ Read more…

BREAKING: 3 ಲಕ್ಷ ರೂ. ಬಹುಮಾನ ಘೋಷಿತ ಮೋಸ್ಟ್ ವಾಂಟೆಡ್ ಐಸಿಸ್ ಉಗ್ರ ಅರೆಸ್ಟ್

ನವದೆಹಲಿ: ದೆಹಲಿ ಪೊಲೀಸರು ಭಾರೀ ಶೋಧ ಕಾರ್ಯಾಚರಣೆಯ ನಂತರ ರಾಷ್ಟ್ರೀಯ ತನಿಖಾ ಸಂಸ್ಥೆಗೆ(NIA) ಬೇಕಾಗಿದ್ದ ಶಂಕಿತ ಇಸ್ಲಾಮಿಕ್ ಸ್ಟೇಟ್(IS) ಭಯೋತ್ಪಾದಕನನ್ನು ಬಂಧಿಸಿದ್ದಾರೆ. ಶಹನವಾಜ್ ಎಂದು ಗುರುತಿಸಲಾಗಿರುವ ಶಂಕಿತನನ್ನು ದೆಹಲಿ Read more…

ತಿರುಪತಿಯಲ್ಲಿ ಭಕ್ತ ಸಾಗರ: ದರ್ಶನಕ್ಕೆ 48 ಗಂಟೆ ಕಾಯುವ ಸ್ಥಿತಿ

ತಿರುಪತಿ: ತಿರುಪತಿ ತಿರುಮಲದ ಶ್ರೀ ವೆಂಕಟೇಶ್ವರ ದೇವಸ್ಥಾನಕ್ಕೆ ಅಪಾರ ಸಂಖ್ಯೆಯ ಭಕ್ತರು ಬಂದಿದ್ದಾರೆ. ಇದರಿಂದಾಗಿ ಸ್ವಾಮಿಯ ದರ್ಶನ ಪಡೆಯಲು 48 ಗಂಟೆಗೂ ಹೆಚ್ಚು ಕಾಲ ಕಾಯುವ ಪರಿಸ್ಥಿತಿ ಎದುರಾಗಿದೆ. Read more…

Gandhi Jayanti : ಮಹಾತ್ಮ ಗಾಂಧಿಯವರ ಪ್ರಭಾವ ಜಾಗತಿಕವಾಗಿದೆ: ಪ್ರಧಾನಿ ಮೋದಿ

ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ 154 ನೇ ಜನ್ಮ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ಮರಿಸಿದ್ದಾರೆ. ಏಕತೆ ಮತ್ತು ಸಹಾನುಭೂತಿಯ ಮನೋಭಾವವನ್ನು ಹೆಚ್ಚಿಸಲು ಗಾಂಧಿ ಇಡೀ Read more…

Gandhi Jayanti : ದೆಹಲಿಯ ರಾಜ್ ಘಾಟ್ ನಲ್ಲಿ `ಗಾಂಧಿ’ ಸಮಾಧಿಗೆ ಪ್ರಧಾನಿ ಮೋದಿ ನಮನ

ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಜನ್ಮ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ದೆಹಲಿಯ ರಾಜ್ ಘಾಟ್ ನಲ್ಲಿ ಮಹಾತ್ಮಾ ಗಾಂಧಿ ಸಮಾಧಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...