alex Certify India | Kannada Dunia | Kannada News | Karnataka News | India News - Part 495
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ತಿರುಪತಿಯಿಂದ ವಾಪಸ್ ಆಗುತ್ತಿದ್ದಾಗ ಭೀಕರ ಅಪಘಾತ; ಐವರು ಸ್ಥಳದಲ್ಲೇ ದುರ್ಮರಣ

ಹೈದರಾಬಾದ್: ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ವಾಪಸ್ ಆಗುತ್ತಿದ್ದಾಗ ಆಂಧ್ರಪ್ರದೇಶದ ಮಠಂಪಲ್ಲಿ ಗ್ರಾಮದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಳಗಾವಿ ಮೂಲದ ಐವರು ಸಾವನ್ನಪ್ಪಿದ್ದು, 11 ಜನರು ಗಂಭೀರವಾಗಿ Read more…

ನಿಫಾ ವೈರಸ್ ಪ್ರಕರಣ 6ಕ್ಕೆ ಏರಿಕೆ: ಕೋಝಿಕ್ಕೋಡ್ ಆಸ್ಪತ್ರೆಯಲ್ಲಿ 39 ವರ್ಷದ ವ್ಯಕ್ತಿಗೆ ಚಿಕಿತ್ಸೆ

ಕೇರಳದಲ್ಲಿ ನಿಫಾ ವೈರಸ್ ಪ್ರಕರಣ ಮತ್ತೆ ಏರಿಕೆ ಕಂಡಿದೆ. ಎಲ್ಲಾ ಸೋಂಕಿತ ರೋಗಿಗಳನ್ನು ಗುಣಪಡಿಸಲು ಸರ್ಕಾರ ಪ್ರಯತ್ನ ಹೆಚ್ಚಿಸುತ್ತಿದ್ದಂತೆ, 39 ವರ್ಷದ ವ್ಯಕ್ತಿಯೊಬ್ಬರು ಏಕಾಏಕಿ ಕೇರಳದ ಆರನೇ ನಿಪಾ Read more…

ಸೆ. 18ರಿಂದ ವಿಶೇಷ ಅಧಿವೇಶನ ಹಿನ್ನೆಲೆ ಬಿಜೆಪಿ ಸಂಸದರಿಗೆ ವಿಪ್ ಜಾರಿ

ನವದೆಹಲಿ: ಸೆಪ್ಟಂಬರ್ 18 ರಿಂದ 22 ರವರೆಗೆ ಸಂಸತ್ ವಿಶೇಷ ಅಧಿವೇಶನ ನಡೆಯಲಿರುವ ಹಿನ್ನೆಲೆಯಲ್ಲಿ ಬಿಜೆಪಿ ಸಂಸದರಿಗೆ ವಿಪ್ ಜಾರಿ ಮಾಡಲಾಗಿದೆ. ಪಕ್ಷದ ಸಚೇತಕರು ಲೋಕಸಭೆಯ ಎಲ್ಲಾ ಸದಸ್ಯರಿಗೆ Read more…

ಇಂದಿನಿಂದ ಪ್ರತಿ ತಿಂಗಳು ಮಹಿಳೆಯರ ಖಾತೆಗೆ 1 ಸಾವಿರ ರೂ. ಜಮಾ: ಹೊಸ ಯೋಜನೆಗೆ ಸಿಎಂ ಸ್ಟಾಲಿನ್ ಚಾಲನೆ

ಚೆನ್ನೈ: ಮಹಿಳೆಯರ ಖಾತೆಗೆ ಪ್ರತಿ ತಿಂಗಳು 1000 ರೂ. ಜಮಾ ಮಾಡುವ ಕಲೈಂಗರ್ ಮಹಿಳೆಯರ ಹಕ್ಕು ಯೋಜನೆ ಇಂದು ಶುಭಾರಂಭವಾಗಲಿದೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಶುಕ್ರವಾರ Read more…

ಮದ್ಯ ಹಗರಣ ವಿಚಾರಣೆಗೆ ಸಿಎಂ ಪುತ್ರಿಗೆ ಇಡಿ ನೋಟಿಸ್: ಬಿಜೆಪಿ ಸರ್ಕಾರ ಟೀಕಿಸಿದ ಎಂಎಲ್ಸಿ ಕವಿತಾ

ನವದೆಹಲಿ: ಭಾರತ್ ರಾಷ್ಟ್ರ ಸಮಿತಿ(ಬಿಆರ್‌ಎಸ್) ಎಂಎಲ್‌ಸಿ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಪುತ್ರಿ ಕವಿತಾ ಅವರಿಗೆ ದೆಹಲಿ ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ Read more…

BIG NEWS : ಎಲ್ಲಾ ದಾಖಲೆಗಳು, ನೋಂದಣಿಗಳಿಗೆ ಜನನ ಪ್ರಮಾಣಪತ್ರವೇ ಮೂಲಾಧಾರ : ಅ.1 ರಿಂದಲೇ ಜಾರಿ

ಮದುವೆ ನೋಂದಣಿ, ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ, ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ,ಡಿ.ಎಲ್ ಸೇರಿದಂತೆ ಎಲ್ಲಾ ದಾಖಲೆಗಳು, ನೋಂದಣಿಗಳಿಗೆ ಜನನ ಪ್ರಮಾಣಪತ್ರವೇ ಮೂಲಾಧಾರ ನಿಯಮ ಅ.1 ರಿಂದ ಜಾರಿಗೆ ಬರಲಿದೆ. Read more…

ನೀಟ್ ವಿದ್ಯಾರ್ಥಿಗಳ ಆತ್ಮಹತ್ಯೆಗೆ ಪ್ರೇಮ ಪ್ರಕರಣ, ಅಕ್ರಮ ಸಂಬಂಧ ಕಾರಣವೆಂದ ರಾಜಸ್ಥಾನ ಸಚಿವ: ಪುರಾವೆ ಕೇಳಿದ ಅಪ್ರಾಪ್ತೆ ತಂದೆ ಆಕ್ರೋಶ

ಕೋಟಾ: ಕೋಚಿಂಗ್ ಹಬ್ ರಾಜಸ್ಥಾನದ ಕೋಟಾದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವ ಹಿಂದೆ ಪ್ರೇಮ ಪ್ರಕರಣಗಳು ಕಾರಣ ಎಂದು ರಾಜಸ್ಥಾನದ ಸಚಿವರೊಬ್ಬರು ಆರೋಪಿಸಿದ್ದಾರೆ. ಸಚಿವ ಶಾಂತಿ ಧಾರಿವಾಲ್, ಇತ್ತೀಚೆಗೆ Read more…

ಅ. 1 ರಿಂದ ಡಿಎಲ್, ವೋಟರ್ ಲಿಸ್ಟ್, ಆಧಾರ್, ವಿವಾಹ ನೋಂದಣಿ ಸೇರಿ ಎಲ್ಲಾ ದಾಖಲೆಗಳಿಗೆ ಜನನ ಪ್ರಮಾಣಪತ್ರವೇ ಮೂಲಾಧಾರ

ನವದೆಹಲಿ: ಅಕ್ಟೋಬರ್ 1ರಿಂದ ಎಲ್ಲಾ ದಾಖಲೆ, ನೋಂದಣಿಗಳಿಗೆ ಜನನ ಪ್ರಮಾಣ ಪತ್ರವೇ ಮೂಲಾದಾರ ನಿಯಮ ಜಾರಿಗೆ ಬರಲಿದೆ. ಡಿಎಲ್, ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ, ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, Read more…

14 ಟಿವಿ ನಿರೂಪಕರ ಕಾರ್ಯಕ್ರಮ ಬಹಿಷ್ಕಾರ: I.N.D.A.I. ಘೋಷಣೆ; ತುರ್ತು ಪರಿಸ್ಥಿತಿಗೆ ಹೋಲಿಸಿದ ಬಿಜೆಪಿ

ನವದೆಹಲಿ: 14 ಟಿವಿ ನಿರೂಪಕರ ಕಾರ್ಯಕ್ರಮಗಳನ್ನು ಬಹಿಷ್ಕರಿಸುವುದಾಗಿ ಐ.ಎನ್.ಡಿ.ಎ.ಐ. ಮೈತ್ರಿಕೂಟ ಘೋಷಿಸಿದೆ. ಬಿಜೆಪಿ ಇದನ್ನು ತುರ್ತು ಪರಿಸ್ಥಿತಿಯೊಂದಿಗೆ ಹೋಲಿಸಿದೆ. 14 ದೂರದರ್ಶನ ನಿರೂಪಕರ ಕಾರ್ಯಕ್ರಮಗಳನ್ನು ಬಹಿಷ್ಕರಿಸುವುದಾಗಿ ವಿರೋಧ ಪಕ್ಷಗಳ Read more…

BREAKING NEWS: ಶಿವಮೊಗ್ಗದಲ್ಲಿ ISISನಿಂದ ಟ್ರಯಲ್ ಬ್ಲಾಸ್ಟ್ ಪ್ರಕರಣ; ಕಿಂಗ್ ಪಿನ್ ಅರಾಫತ್ ಅಲಿ ಅರೆಸ್ಟ್

ನವದೆಹಲಿ: ಶಿವಮೊಗ್ಗದಲ್ಲಿ ಐಎಸ್ ಐಎಸ್ ನಿಂದ ಟ್ರಯಲ್ ಬ್ಲಾಸ್ಟ್ ಪ್ರಕರಣ, ಕರ್ನಾಟಕದಲ್ಲಿ ಭಯೋತ್ಪಾದನಾ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡಿದ್ದ ಕಿಂಗ್ ಪಿನ್ ಅರಾಫತ್ ಅಲಿಯನ್ನು ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ Read more…

BREAKING NEWS: ಲ್ಯಾಂಡಿಂಗ್ ವೇಳೆ ಸ್ಕಿಡ್ ಆಗಿ ರನ್ ವೇಯಿಂದ ಜಾರಿದ ವಿಮಾನ, ತಪ್ಪಿದ ದುರಂತ

ಮುಂಬೈ: ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಸಗಿ ವಿಮಾನ ರನ್ ವೇಯಿಂದ ಜಾರಿದೆ. ಅದೃಷ್ಟವಶಾತ್ ವಿಮಾನದಲ್ಲಿದ್ದ ಆರು ಪ್ರಯಾಣಿಕರು, ಇಬ್ಬರು ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ. ಖಾಸಗಿ ಜೆಟ್ ವಿಶಾಖಪಟ್ಟಣಂದಿಂದ Read more…

GOOD NEWS : ‘ಮೆಡಿಕಲ್ ಶಾಪ್’ ತೆರೆಯುವ ಪ್ಲ್ಯಾನ್ ಇದ್ರೆ, ಸರ್ಕಾರದಿಂದ ಸಿಗುತ್ತೆ ಆರ್ಥಿಕ ನೆರವು : ಇಲ್ಲಿದೆ ಡೀಟೇಲ್ಸ್

ಕೇಂದ್ರ ಸರ್ಕಾರವು ಜನೌಷಧಿ ಕೇಂದ್ರ ಯೋಜನೆಯಡಿ ಮೆಡಿಕಲ್ ಶಾಪ್ ಗಳನ್ನು ತೆರೆಯುತ್ತಿದೆ ಎಂಬುದು ಎಲ್ಲರಿಗೂ ತಿಳಿದಿದೆ. ಈ ಮೆಡಿಕಲ್ ಶಾಪ್ ಗಳಲ್ಲಿ ಔಷಧಿಗಳು ಅಗ್ಗದ ದರದಲ್ಲಿ ಲಭ್ಯವಿದೆ. ಇತ್ತೀಚೆಗೆ, Read more…

ಮಗನ ಕುಟುಂಬಕ್ಕೆ ಪೆಟ್ರೋಲ್ ಸುರಿದು ಬೆಂಕಿಯಿಟ್ಟ ವ್ಯಕ್ತಿ; ಮಗ-ಮೊಮ್ಮಗ ದುರ್ಮರಣ

ತ್ರಿಶೂರ್: ವ್ಯಕ್ತಿಯೋರ್ವ ತನ್ನ ಮಗನ ಕುಟುಂಬವನ್ನೇ ಪೆಟ್ರೋಲ್ ಸುರಿದು ಬೆಂಕಿಯಿಟ್ಟಿರುವ ಘಟನೆ ತ್ರಿಸೂರ್ ನಲ್ಲಿ ನಡೆದಿದ್ದು, ಘಟನೆಯಲ್ಲಿ ಮಗ ಹಾಗೂ ಮೊಮ್ಮಗ ಸಜೀವ ದಹನವಾಗಿದ್ದರೆ, ಸೊಸೆ ಸ್ಥಿತಿ ಗಂಭೀರವಾಗಿದೆ. Read more…

ಸೊಸೆ ಮೇಲೆ ಅತ್ಯಾಚಾರ ಎಸಗಿದ ಮಾವ : ‘ನೀನೀಗ ನನ್ನ ಅಮ್ಮಿ’ ಎಂದು ಮನೆಯಿಂದ ಹೊರ ಹಾಕಿದ ಪತಿ

ಮುಜಾಫರ್ ನಗರ: ಉತ್ತರ ಪ್ರದೇಶದ ಮುಜಾಫರ್ ನಗರ ಜಿಲ್ಲೆಯಲ್ಲಿ ಮಾವ ತನ್ನ 26 ವರ್ಷದ ಸೊಸೆಯ ಮೇಲೆ ಅತ್ಯಾಚಾರ ಎಸಗಿದ್ದು, ಈ ಹಿನ್ನೆಲೆ ಪತಿ ಆಕೆಯನ್ನು ಥಳಿಸಿ ಮನೆಯಿಂದ Read more…

BREAKING : ‘ಚಕ್ ದೇ ಇಂಡಿಯಾ’ ಚಿತ್ರ ಖ್ಯಾತಿಯ ಬಾಲಿವುಡ್ ನಟ ‘ರಿಯೋ ಕಪಾಡಿಯಾ’ ಇನ್ನಿಲ್ಲ

‘ಚಕ್ ದೇ !ಇಂಡಿಯಾ’ ಹಾಗೂ ‘ಹ್ಯಾಪಿ ನ್ಯೂ ಇಯರ್’ ಚಿತ್ರ ಖ್ಯಾತಿಯ ಬಾಲಿವುಡ್ ನಟ ರಿಯೋ ಕಪಾಡಿಯಾ (66) ವಿಧಿವಶರಾಗಿದ್ದಾರೆ. ಅವರ ಸ್ನೇಹಿತ ಫೈಸಲ್ ಮಲಿಕ್ ಅವರ ಸಾವಿನ Read more…

‘ಸನಾತನ ಧರ್ಮವನ್ನ ನಾಶ ಮಾಡುವುದು ‘INDIA’ ಮೈತ್ರಿಕೂಟದ ಅಜೆಂಡಾ’ : ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಗುರುವಾರ ಮಧ್ಯಪ್ರದೇಶದ ಬಿನಾದಿಂದ ಪ್ರತಿಪಕ್ಷಗಳ ವಿರುದ್ಧ ವಾಗ್ಧಾಳಿ ನಡೆಸಿ ಕೆಲವು ಪಕ್ಷಗಳು ಸಮಾಜವನ್ನು ವಿಭಜಿಸುವಲ್ಲಿ ನಿರತವಾಗಿವೆ ಎಂದು ಹೇಳಿದರು. ಭಾರತದ ಸಂಸ್ಕೃತಿಯ ಮೇಲೆ Read more…

SHOCKING NEWS: ಬಾಲಕಿಯನ್ನು ಚಪ್ಪಲಿಯಿಂದ ಥಳಿಸಿದ ಮಹಿಳಾ ಅಧಿಕಾರಿ: ಸರ್ಕಾರಿ ಮಕ್ಕಳ ಆಶ್ರಮದಲ್ಲಿಯೇ ಅನಾಗರಿಕ ಘಟನೆ

ಆಗ್ರಾ: ಸರ್ಕಾರಿ ಮಕ್ಕಳ ಆಶ್ರಮದಲ್ಲಿ ಮಹಿಳಾ ಅಧಿಕಾರಿಯೊಬ್ಬರು ಬಾಲಕಿಯನ್ನು ಚಪ್ಪಲಿಯಿಂದ ಥಳಿಸಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಹಾಸಿಗೆ ಮೇಲೆ ಮಲಗಿರುವ 15 ವರ್ಷದ ಬಾಲಕಿಯನ್ನು ಮಹಿಳಾ Read more…

BIG NEWS : ಉತ್ತರಾಖಂಡದ ‘ಬದರೀನಾಥ’ ದೇವಾಲಯದ ಮುಖ್ಯ ದ್ವಾರದಲ್ಲಿ ಬಿರುಕು, ಆತಂಕ ಸೃಷ್ಟಿ

ಡೆಹ್ರಾಡೂನ್: ಬದರೀನಾಥ ದೇವಾಲಯದ ಮುಖ್ಯ ದ್ವಾರದಲ್ಲಿ ಬಿರುಕುಗಳು ಕಾಣಿಸಿಕೊಂಡಿದ್ದು, ಉತ್ತರಖಂಡದ ಹಿಂದೂ ದೇವಾಲಯದ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತವಾಗಿದೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್ಐ) ಜೋಶಿಮಠ ಭೂ Read more…

JNU ವಿದ್ಯಾರ್ಥಿನಿಗೆ ಮೋಸ; ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ

ನವದೆಹಲಿ: ಜೆಎನ್ ಯು ವಿದ್ಯಾರ್ಥಿನಿಯನ್ನು ನಂಬಿಸಿ ಮದುವೆಯಾಗುವುದಾಗಿ ಹೇಳಿ ಅತ್ಯಾಚಾರವೆಸಗಿರುವ ಘಟನೆ ಉತ್ತರ ದೆಹಲಿಯ ವಜೀರಾಬಾದ್ ನಲ್ಲಿ ನಡೆದಿದೆ. ವಿದ್ಯಾರ್ಥಿನಿಯೊಬ್ಬಳಿಗೆ ಮದುವೆ ಮಾಡಿಕೊಳ್ಳುವುದಾಗಿ ಭರವಸೆ ನೀಡಿ ಆಕೆಯನ್ನು ಲೈಂಗಿಕವಾಗಿ Read more…

ವಿಶ್ವದ ದೈತ್ಯ ಕಂಪನಿ ‘ಗೂಗಲ್’ ನಲ್ಲಿ ಕೆಲಸ ಗಿಟ್ಟಿಸಿಕೊಳ್ಳಲು ಯಾವ ಕೋರ್ಸ್ ಓದ್ಬೇಕು..? ಇಲ್ಲಿದೆ ಮಾಹಿತಿ

ವಿಶ್ವದ ದೈತ್ಯ ಟೆಕ್ ಕಂಪನಿ ‘ಗೂಗಲ್’ ನಲ್ಲಿ ಕೆಲಸ ಗಿಟ್ಟಿಸಿಕೊಳ್ಳಬೇಕು ಎಂಬುದು ಹಲವರ ಕನಸಾಗಿದೆ. ಆದರೆ ಅದು ಅಷ್ಟು ಸುಲಭವಲ್ಲ. ಈ ಲೇಖನದಲ್ಲಿ ಇದರ ಬಗ್ಗೆ ಸಂಪೂರ್ಣ ಮಾಹಿತಿ Read more…

BREAKING : ಬಿಹಾರದಲ್ಲಿ ಘೋರ ದುರಂತ : ದೋಣಿ ಮುಳುಗಿ 12 ಮಂದಿ ಶಾಲಾ ಮಕ್ಕಳು ನಾಪತ್ತೆ

ಪಾಟ್ನಾ: ಬಿಹಾರದ ಮುಜಾಫರ್ ಪುರದಲ್ಲಿ ಗುರುವಾರ (ಸೆಪ್ಟೆಂಬರ್ 14) ಬೆಳಿಗ್ಗೆ 34 ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ದೋಣಿ ಮಗುಚಿ ಬಿದ್ದಿದೆ. ದೋಣಿ ಮಗುಚಿದ ಪರಿಣಾಮ ಸುಮಾರು 12 ಮಂದಿ Read more…

ನಿಮ್ಮ `ಆಧಾರ್ ಕಾರ್ಡ್’ ಎಷ್ಟು ಬ್ಯಾಂಕ್ ಖಾತೆಗೆ ಲಿಂಕ್ ಮಾಡಲಾಗಿದೆ? ಈ ರೀತಿ ಚೆಕ್ ಮಾಡಿಕೊಳ್ಳಿ..!

ಇಂದಿನ ಸಮಯದಲ್ಲಿ, ಆಧಾರ್ ಕಾರ್ಡ್ ಬಹಳ ಮುಖ್ಯವಾದ ದಾಖಲೆಯಾಗಿದೆ, ಏಕೆಂದರೆ ನೀವು ಅದನ್ನು ಹೊಂದಿಲ್ಲದಿದ್ದರೆ, ನಿಮ್ಮ ಅನೇಕ ಕೆಲಸಗಳು ಸ್ಥಗಿತಗೊಳ್ಳಬಹುದು. ಸಿಮ್ ಕಾರ್ಡ್ ಪಡೆಯುವುದರಿಂದ ಹಿಡಿದು ಸರ್ಕಾರಿ ಮತ್ತು Read more…

ಯೋಧನ ಜೀವ ಕಾಪಾಡಿ ಪ್ರಾಣ ತೆತ್ತ ಸೇನಾಪಡೆಯ ಶ್ವಾನ….!

ಬುಧವಾರದಂದು ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಕೊಕೆರ್ ನಾಗ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಸ್ಥಳೀಯ ಪೊಲೀಸರು ನಡೆಸಿದ ಕಾರ್ಯಾಚರಣೆ ವೇಳೆ ಉಗ್ರರು ಮನಬಂದಂತೆ ಗುಂಡು ಹಾರಿಸಿದ Read more…

ಶಾಲೆಗೆ ಹೋಗೋ ವಯಸ್ಸಲ್ಲಿ ಫುಡ್​ಸ್ಟಾಲ್​ ತೆರೆದು ಸ್ವಂತ ಉದ್ಯಮ ಆರಂಭಿಸಿದ್ದಾರೆ ಈ ಪುಟ್ಟ ಪೋರರು…!

ಅಮೃತಸರ ನಗರದಲ್ಲಿ ಜೀವನೋಪಾಯಕ್ಕಾಗಿ ಇಬ್ಬರು ಯುವ ಸಹೋದರರು ಸಾಹಸವೊಂದಕ್ಕೆ ಇಳಿದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇವರ ಈ ಮನಮಿಡಿಯುವ ವಿಡಿಯೋವೊಂದು ಹರಿದಾಡುತ್ತಿದೆ. 16 ಮತ್ತು 8 ವರ್ಷ ವಯಸ್ಸಿನ ಆ Read more…

ಮದುವೆಯ ನಂತರ `ಆಧಾರ್ ಕಾರ್ಡ್’ ನಲ್ಲಿ ಉಪನಾಮ, ವಿಳಾಸವನ್ನು ಬದಲಾಯಿಸುವುದು ಹೇಗೆ? ಇಲ್ಲಿದೆ ಮಾಹಿತಿ

ನವದೆಹಲಿ : ಸರ್ಕಾರವು ಆಧಾರ್ ಕಾರ್ಡ್ ಅನ್ನು ಬಹಳ ಮುಖ್ಯವಾದ ದಾಖಲೆಯನ್ನಾಗಿ ಮಾಡಿದೆ. ನಿಮ್ಮ ಬಳಿ ಆಧಾರ್ ಕಾರ್ಡ್ ಇಲ್ಲದಿದ್ದರೆ ನಿಮ್ಮ ಅನೇಕ ಕೆಲಸಗಳು ಸ್ಥಗಿತಗೊಳ್ಳಬಹುದು. ಅಂತಹ ಪರಿಸ್ಥಿತಿಯಲ್ಲಿ, Read more…

`ಸನಾತನ ಧರ್ಮ’ವು ಭಾರತದ `ರಾಷ್ಟ್ರೀಯ ಧರ್ಮ’ವಾಗಿದೆ : ಯುಪಿ ಸಿಎಂ ಯೋಗಿ ಆದಿತ್ಯನಾಥ್|Yogi Adityanath

ಇಂದೋರ್: ಸನಾತನ ಧರ್ಮವು ಭಾರತದ ರಾಷ್ಟ್ರೀಯ ಧರ್ಮವಾಗಿದ್ದು, ಅದನ್ನು ಅಳಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಭಾರತದಲ್ಲಿ ವಾಸಿಸುವ ಕೆಲವರು ಇನ್ನೂ Read more…

WATCH VIDEO | ಪತ್ರಕರ್ತನಾಗಿ ಬದಲಾದ ಪೊಲೀಸ್​ ಅಧಿಕಾರಿ: ವೈರಲ್​ ಆಯ್ತು ವಿಡಿಯೋ

ರಾಜಸ್ಥಾನದ ಪೊಲೀಸ್ ಒಬ್ಬರು ಹೆಲಿಕಾಫ್ಟರ್ ತುರ್ತು ಲ್ಯಾಂಡ್ ಆದ ವಿವರಗಳನ್ನು ಟಿ.ವಿ. ಪತ್ರಕರ್ತನಂತೆ ವರದಿ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣ X (ಹಿಂದೆ ಟ್ವಿಟರ್) ನಲ್ಲಿ ವೈರಲ್ Read more…

‘ಉಜ್ವಲ’ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮತ್ತೆ 75 ಲಕ್ಷ ಮನೆಗಳಿಗೆ ಉಚಿತ ಅಡುಗೆ ಅನಿಲ ಸಂಪರ್ಕ ಒದಗಿಸಲು ಗ್ರೀನ್ ಸಿಗ್ನಲ್

ಪ್ರಧಾನ ಮಂತ್ರಿ ‘ಉಜ್ವಲ’ ಯೋಜನೆ ಅಡಿ ಉಚಿತ ಅಡುಗೆ ಅನಿಲ ಸಂಪರ್ಕ ಪಡೆಯಲು ಬಯಸುವವರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಮತ್ತೆ 75 ಲಕ್ಷ ಮನೆಗಳಿಗೆ ಉಚಿತವಾಗಿ ಅಡುಗೆ Read more…

BIGG NEWS : ಪಟಾಕಿ ನಿಷೇಧದ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ | Supreme Court

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪಟಾಕಿಗಳ ತಯಾರಿಕೆ, ಸಂಗ್ರಹಣೆ, ಮಾರಾಟ ಮತ್ತು ಸಿಡಿಸುವುದನ್ನು ನಿಷೇಧಿಸುವ ದೆಹಲಿ ಸರ್ಕಾರದ ನಿರ್ಧಾರದಲ್ಲಿ ಹಸ್ತಕ್ಷೇಪ ಮಾಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಪಟಾಕಿ ಸಿಡಿಸಲು Read more…

RBI ಏಕೀಕೃತ ಲೋಕಪಾಲ ಯೋಜನೆ; ದೂರು ಸಲ್ಲಿಸಲು ಇಲ್ಲಿದೆ ‘ಟಿಪ್ಸ್’

ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ನಿಯಂತ್ರಿತ ಘಟಕಗಳ ವಿರುದ್ಧದ ದೂರುಗಳ ಪರಿಹಾರಕ್ಕಾಗಿ ಏಕೀಕೃತ ಲೋಕಪಾಲ ಯೋಜನೆ ಜಾರಿಗೆ ತಂದಿದ್ದು, ಗ್ರಾಹಕರು ತಮ್ಮ ದೂರುಗಳಿಗೆ, ಸಂಬಂಧಿಸಿದವರಿಂದ 30 ದಿನಗಳ ಒಳಗಾಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...