alex Certify India | Kannada Dunia | Kannada News | Karnataka News | India News - Part 512
ಕನ್ನಡ ದುನಿಯಾ
    Dailyhunt JioNews

Kannada Duniya

Suryayaan : ಚಂದ್ರನ ಬಳಿಕ `ಸೂರ್ಯ ಶಿಕಾರಿ’ಗೆ ಹೊರಟ ಇಸ್ರೋ : `ಆದಿತ್ಯ ಎಲ್-1’ ಉಡಾವಣೆಗೆ ಬಿಗ್ ಪ್ಲಾನ್!

ನವದೆಹಲಿ : ಚಂದ್ರಯಾನ-3 ಯಶಸ್ಸಿನ ಬೆನ್ನಲ್ಲೇ ಇಸ್ರೋ ಇದೀಗ ಸೂರ್ಯಯಾನಕ್ಕೆ ಮುಂದಾಗಿದ್ದು, ಸೆಪ್ಟೆಂಬರ್ 2 ರಂದು ಸೌರನೌಕೆ ಆದಿತ್ಯ-ಎಲ್1 ಉಡಾವಣೆಗೆ ಸಿದ್ಧತೆ ನಡೆಸಿದೆ. ಇಸ್ರೋ ಈಗಾಗಲೇ ಆದಿತ್ಯ-ಎಲ್ 1 Read more…

BIG NEWS: ಅತ್ಯಾಚಾರ ಆರೋಪ; ತೆಲಂಗಾಣ ಕಾಂಗ್ರೆಸ್ ನಾಯಕನ ವಿರುದ್ಧ ಬೆಂಗಳೂರಿನಲ್ಲಿ ಪ್ರಕರಣ ದಾಖಲು

ಬೆಂಗಳೂರು: ಖಾಸಗಿ ಹೋಟೆಲ್ ನಲ್ಲಿ ಅತ್ಯಾಚಾರವೆಸಗಿದ ಆರೋಪಕ್ಕೆ ಸಂಬಂಧಿಸಿದಂತೆ ತೆಲಂಗಾಣ ಕಾಂಗ್ರೆಸ್ ನಾಯಕನ ವಿರುದ್ಧ ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತೆಲಂಗಾಣ ಕಾಂಗ್ರೆಸ್ ನಾಯಕ ಕುಂಭಂ ಶಿವಕುಮಾರ್ Read more…

ಬಿಜೆಪಿ ಮುಖಂಡನಿಂದ ಅತ್ಯಾಚಾರ, ಮಹಿಳೆಯ ಮಗಳಿಗೂ ಕಿರುಕುಳ ಆರೋಪ

ಜೋಧ್‌ಪುರ(ರಾಜಸ್ಥಾನ): ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಮತ್ತು ಆಕೆಯ ಹದಿಹರೆಯದ ಮಗಳಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಸ್ಥಳೀಯ ಬಿಜೆಪಿ ಮುಖಂಡ ಸೇರಿ ಹಲವರ ವಿರುದ್ಧ ರಾಜಸ್ಥಾನದ ಪಾಲಿ ಪೊಲೀಸರು Read more…

ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ: ಈ ವರ್ಷ ಜೀವ ಕಳೆದುಕೊಂಡ 24 ‘ನೀಟ್’ ಆಕಾಂಕ್ಷಿಗಳು

ರಾಜಸ್ಥಾನದ ಕೋಟಾದಲ್ಲಿ ಭಾನುವಾರ ಇಬ್ಬರು ನೀಟ್ ಆಕಾಂಕ್ಷಿಗಳು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ವರ್ಷ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಸಂಖ್ಯೆ ಒಟ್ಟು 24 ಕ್ಕೆ ತಲುಪಿದೆ. ಮೃತ ವಿದ್ಯಾರ್ಥಿಗಳನ್ನು ಅವಿಷ್ಕಾರ್ Read more…

BIG NEWS: ತಿರುಮಲ ಅಲಿಪಿರಿ ಪಾದಚಾರಿ ಮಾರ್ಗದಲ್ಲಿ ಮತ್ತೊಂದು ಚಿರತೆ ಸೆರೆ

ತಿರುಪತಿ: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಬೆಟ್ಟಹತ್ತಿ ಹೋಗುವ ಭಕ್ತರಿಗೆ ಆತಂಕ ಎದುರಾಗಿದ್ದು, ತಿರುಮಲ ಅಲಿಪಿರಿ ವಾಕ್ ವೇನಲ್ಲಿ ಪದೇ ಪದೇ ಚಿರತೆಗಳು ಪ್ರತ್ಯಕ್ಷವಾಗುತ್ತಿರುವುದು ಜನರಲ್ಲಿ ಭಯ-ಭೀತಿ ಹುಟ್ಟಿಸಿದೆ. ಇದೀಗ Read more…

ಲೈಂಗಿಕ ಕಿರುಕುಳದಿಂದ ಸೊಸೆ ರಕ್ಷಿಸಲು ಪತಿಯ ಕತ್ತು ಸೀಳಿದ ಮಹಿಳೆ

ಉತ್ತರ ಪ್ರದೇಶದ ಬದೌನ್‌ನಲ್ಲಿ ತನ್ನ ಸೊಸೆಯನ್ನು ಲೈಂಗಿಕ ದೌರ್ಜನ್ಯದಿಂದ ರಕ್ಷಿಸಲು ಮಹಿಳೆಯೊಬ್ಬಳು ತನ್ನ ಪತಿಯನ್ನು ಕೊಂದಿದ್ದಾಳೆ. ಪತಿ ಮನೆಯ ಹೊರಗೆ ಮಂಚದ ಮೇಲೆ ಮಲಗಿದ್ದಾಗ ಕೊಡಲಿಯಿಂದ ಹೊಡೆದು ಕತ್ತು Read more…

ವಿಶ್ವ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ : `ನೀರಜ್ ಚೋಪ್ರಾ’ಗೆ ಪ್ರಧಾನಿ ಮೋದಿ ಅಭಿನಂದನೆ|PM Modi

ನವದೆಹಲಿ : ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನ ಫೈನಲ್ ನಲ್ಲಿ ಭಾರತದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಚಿನ್ನದ ಪದಕ ಪಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು Read more…

BIGG NEWS : `ಚಂದ್ರನನ್ನು ಹಿಂದೂ ರಾಷ್ಟ್ರವೆಂದು ಘೋಷಿಸಿ’ : ಸ್ವಾಮಿ ಚಕ್ರಪಾಣಿ ಬೇಡಿಕೆ!

ನವದೆಹಲಿ : ಚಂದ್ರಯಾನ -3 ಚಂದ್ರನ ಮೇಲೆ ಯಶಸ್ವಿಯಾಗಿ ಇಳಿದ ನಂತರ, ವಿವಿಧ ರೀತಿಯ ಸುದ್ದಿಗಳು ಹೊರಬರುತ್ತಿವೆ. ಈ ಮಧ್ಯೆ ಸ್ವಾಮಿ ಚಕ್ರಪಾಣಿ ಕೇಂದ್ರ ಸರ್ಕಾರಕ್ಕೆ ವಿಚಿತ್ರ ಬೇಡಿಕೆ Read more…

ಕೊಲ್ಲಾಪುರದ ಪ್ರವಾಸಿ ತಾಣ ʼನ್ಯೂ ಶಾಹು ಪ್ಯಾಲೇಸ್ʼ ನೋಡಿದ್ದೀರಾ…..?

ಬೆಳಗಾವಿಯಿಂದ ಕೇವಲ 113 ಕಿಲೋಮೀಟರ್ ದೂರದ ಕೊಲ್ಲಾಪುರ ಹಲವು ಪ್ರವಾಸಿ ತಾಣಗಳನ್ನು ಒಳಗೊಂಡಿದೆ. ಅವುಗಳಲ್ಲಿ ನ್ಯೂ ಶಾಹು ಪ್ಯಾಲೇಸ್ ಪ್ರಮುಖವಾದದ್ದು. ಕಪ್ಪು ಕಲ್ಲಿನಿಂದ ನಿರ್ಮಿಸಲಾದ ಈ ಕಟ್ಟಡವು ಗಾರ್ಡನ್, Read more…

Rozgar Mela : ಇಂದು ಪ್ರಧಾನಿ ಮೋದಿಯಿಂದ 51 ಸಾವಿರ ಮಂದಿಗೆ ಉದ್ಯೋಗ ನೇಮಕಾತಿ ಪತ್ರ ವಿತರಣೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 28 ರ ಇಂದು ಹೊಸದಾಗಿ ಸೇರ್ಪಡೆಗೊಂಡವರಿಗೆ 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ವಿತರಣಾ ಸಮಾರಂಭವು ಪಂಜಾಬ್‌ನ ಜಲಂಧರ್‌ನಲ್ಲಿರುವ Read more…

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : 8 ಸಾವಿರಕ್ಕೂ ಹೆಚ್ಚು ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ

ನವದೆಹಲಿ : ಬ್ಯಾಂಕ್ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ, ದೇಶಾದ್ಯಂತ 8000 ಕ್ಕೂ ಹೆಚ್ಚು ಬ್ಯಾಂಕ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 28 ರ Read more…

ಪದ್ಮಶ್ರೀ ಪುರಸ್ಕೃತ, ಜಾಗತಿಕ ಮೆಚ್ಚುಗೆ ಪಡೆದ ಖ್ಯಾತ ಸಾಹಿತಿ ಜಯಂತ ಮಹಾಪಾತ್ರ ವಿಧಿವಶ

ಭುವನೇಶ್ವರ: ಜಾಗತಿಕವಾಗಿ ಮೆಚ್ಚುಗೆ ಪಡೆದ ಮತ್ತು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಮೊದಲ ಇಂಡೋ-ಆಂಗ್ಲಿಯನ್ ಕವಿ ಜಯಂತ ಮಹಾಪಾತ್ರ ಅವರು ಭಾನುವಾರ ಸಂಜೆ ಕಟಕ್‌ನಲ್ಲಿ ಕೊನೆಯುಸಿರೆಳೆದಿದ್ದು, ಪೌರಾಣಿಕ ಕಾವ್ಯದ Read more…

450 ರೂ.ಗೆ LPG ಸಿಲಿಂಡರ್: ಮಹಿಳೆಯರಿಗೆ ಬಂಪರ್ ಕೊಡುಗೆ ಘೋಷಣೆ

ಭೋಪಾಲ್: ಈ ವರ್ಷದ ಕೊನೆಗೆ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಮಧ್ಯಪ್ರದೇಶದಲ್ಲಿ ಆಡಳಿತದಲ್ಲಿರುವ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ಮತದಾರರಿಗೆ ಉಚಿತ ಕೊಡುಗೆಗಳನ್ನು ಘೋಷಿಸಲು ಪೈಪೋಟಿ ನಡೆಸಿವೆ. ಮಧ್ಯಪ್ರದೇಶ ಬಿಜೆಪಿ Read more…

ಅತ್ಯಾಚಾರ ಪ್ರಕರಣದಲ್ಲಿ ಸಾಕ್ಷಿ ಹೇಳದ ಕಾರಣಕ್ಕೆ ಪೋಷಕರಿಂದಲೇ ಗರ್ಭಿಣಿ ಕೊಲೆ

ಮುಜಫರ್‌ನಗರ: ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಸಾಕ್ಷಿ ಹೇಳಲು ಉತ್ತರ ಪ್ರದೇಶದ ನ್ಯಾಯಾಲಯಕ್ಕೆ ಹಾಜರುಪಡಿಸುವ ಮುನ್ನ ಎಂಟು ತಿಂಗಳ ಗರ್ಭಿಣಿಯನ್ನು ಆಕೆಯ ಪೋಷಕರು ಕತ್ತು ಹಿಸುಕಿ ಕೊಂದಿದ್ದಾರೆ ಎಂದು Read more…

ಅಕ್ರಮವಾಗಿ ಸಾಗಿಸುತ್ತಿದ್ದ 4.8 ಕೋಟಿ ರೂ. ಮೌಲ್ಯದ ಬರ್ಮಾ ಅಡಿಕೆ ವಶಕ್ಕೆ, ಮೂವರು ಅರೆಸ್ಟ್

ಗುವಾಹಟಿ: ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಅಸ್ಸಾಂ ರೈಫಲ್ಸ್ 4.8 ಕೋಟಿ ರೂ. ಮೌಲ್ಯದ ಬರ್ಮಾ ಅಡಿಕೆ ವಶಪಡಿಸಿಕೊಂಡಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ 4.84 ಕೋಟಿ ರೂಪಾಯಿ ಮೌಲ್ಯದ ಭಾರೀ ಪ್ರಮಾಣದ ಬರ್ಮಾ Read more…

ಚಂದ್ರನ ನೆಲ ಕೊರೆದು ತಾಪಮಾನ ವರದಿ ಕಳಿಸಿದ ಪ್ರಜ್ಞಾನ್ ರೋವರ್

ಬೆಂಗಳೂರು: ಚಂದ್ರಯಾನ 3 ಮತ್ತೊಂದು ಬಿಗ್ ಅಪ್ ಡೇಟ್ ಇಲ್ಲಿದೆ. ಚಂದ್ರನ ತಾಪಮಾನ ಪರೀಕ್ಷಾ ವರದಿಯನ್ನು ರೋವರ್ ಕಳುಹಿಸಿದೆ. 50 ಡಿಗ್ರಿ ಸೆಲ್ಸಿಯಸ್ ನಿಂದ – 10 ಡಿಗ್ರಿ Read more…

BIG NEWS: ಚಂದ್ರಯಾನ-3 ಬಿಗ್ ಅಪ್ ಡೇಟ್; ಜಗತ್ತಿನ ಇತಿಹಾಸದಲ್ಲಿಯೇ ಭಾರತದ ಮತ್ತೊಂದು ಮಹತ್ವದ ಹೆಜ್ಜೆ

ಬೆಂಗಳೂರು: ಚಂದ್ರಯಾನ-3 ಯಶಸ್ಸಿನ ಮತ್ತೊಂದು ದೊಡ್ಡ ಅಪ್ ಡೇಟ್ ಲಭ್ಯವಾಗಿದ್ದು, ಜಗತ್ತಿನ ಇತಿಹಾಸದಲ್ಲಿಯೇ ಭಾರತ ಮಹತ್ವದ ಹೆಜ್ಜೆ ಇಟ್ಟಿದೆ. ಚಂದ್ರನಲ್ಲಿ ತಾಪಮಾನ ಪರೀಕ್ಷೆ ವರದಿಯನ್ನು ಪ್ರಜ್ಞಾನ್ ರೋವತ್ ಕಳುಹಿಸಿದೆ. Read more…

ಸರ್ಕಾರಿ ಕಚೇರಿಯನ್ನೇ ಬಾರ್ ಮಾಡಿಕೊಂಡ ನೌಕರ: ಕರ್ತವ್ಯದ ವೇಳೆಯಲ್ಲೇ ಮದ್ಯ ಸೇವನೆ

ಲಖ್ನೋ: ಸರ್ಕಾರಿ ನೌಕರನೊಬ್ಬ ಕರ್ತವ್ಯದ ವೇಳೆ ಕಚೇರಿಯಲ್ಲಿ ಮದ್ಯ ಸೇವಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅವರನ್ನು ಸ್ಥಳೀಯ ಸುದ್ದಿ ಮಾಧ್ಯಮವು ಕಪೂರ್ ಸಿಂಗ್ ಎಂದು ಗುರುತಿಸಿದೆ. ಆತ Read more…

`Whats app’ ಬಳಕೆದಾರರೇ ಎಚ್ಚರ…! ಮೆಸೇಜ್ ನಲ್ಲಿ ಬರುವ ಈ ಲಿಂಕ್ ಕ್ಲಿಕ್ ಮಾಡಿದ್ರೆ ನಿಮ್ಮ ಖಾತೆಯೇ ಖಾಲಿ

ನವದೆಹಲಿ : ಸೈಬರ್ ಅಪರಾಧಿಗಳು ಕಾಲಕಾಲಕ್ಕೆ ತಮ್ಮ ಮಾರ್ಗಗಳನ್ನು ಬದಲಾಯಿಸುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ, ನಕಲಿ ಫೇಸ್ಬುಕ್ ಖಾತೆಗಳನ್ನು ರಚಿಸುವುದು ಮತ್ತು ಸ್ನೇಹಿತರ ಪಟ್ಟಿಯಲ್ಲಿರುವವರಿಂದ ಹಣವನ್ನು ಕೇಳುವುದು, ವಿದ್ಯುತ್ ಬಿಲ್ Read more…

`ಚಂದ್ರಯಾನ ನವ ಭಾರತದ ಸಂಕೇತ’, ಜಿ 20 ಶೃಂಗಸಭೆಗೆ ದೇಶ ಸಂಪೂರ್ಣ ಸಿದ್ಧವಾಗಿದೆ : ಪ್ರಧಾನಿ ಮೋದಿ|PM Modi

ನವದೆಹಲಿ: ಸೆಪ್ಟೆಂಬರ್ 8-10 ರಂದು ದೆಹಲಿಯಲ್ಲಿ ನಡೆಯಲಿರುವ ಜಿ 20 ನಾಯಕರ ಶೃಂಗಸಭೆಗೆ ದೇಶವು ಈಗ ಸಂಪೂರ್ಣವಾಗಿ ಸಿದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಿಷನ್ ಚಂದ್ರಯಾನವನ್ನು Read more…

ಲೈಂಗಿಕ ಕಿರುಕುಳ ಪ್ರಕರಣ ಹಿಂಪಡೆಯಲು ನಿರಾಕರಿಸಿದ ಮಹಿಳೆ: ಸಹೋದರನ ಕೊಂದು, ತಾಯಿಯನ್ನು ವಿವಸ್ತ್ರಗೊಳಿಸಿದ ದುಷ್ಕರ್ಮಿಗಳು

ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಗುರುವಾರ ದಲಿತ ವ್ಯಕ್ತಿಯೊಬ್ಬನನ್ನು ಹೊಡೆದು ಕೊಂದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಆರೋಪಿ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣ ಹಿಂಪಡೆಯಲು ಸಂತ್ರಸ್ತನ ಸಹೋದರಿ ನಿರಾಕರಿಸಿದ್ದರಿಂದ Read more…

BANK JOBS : 8,000 ಕ್ಕೂ ಹೆಚ್ಚು ಬ್ಯಾಂಕ್ ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಸಲು ನಾಳೆಯೇ ಲಾಸ್ಟ್ ಡೇಟ್!

ನವದೆಹಲಿ : ಬ್ಯಾಂಕ್ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ, ದೇಶಾದ್ಯಂತ 8000 ಕ್ಕೂ ಹೆಚ್ಚು ಬ್ಯಾಂಕ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 28 ರ Read more…

`Whats App’ ನಲ್ಲಿ ಬ್ಲಾಕ್ ಮಾಡಿದ್ದಾರೆಯೇ? ಈ ಟ್ರಿಕ್ಸ್ ಬಳಸಿ ಅನ್ ಬ್ಲಾಕ್ ಮಾಡಬಹುದು!

ವಾಟ್ಸಾಪ್ ಅನ್ನು ಭಾರತದಲ್ಲಿ ಲಕ್ಷಾಂತರ ಭಾರತೀಯರು ಬಳಸುತ್ತಾರೆ. ಸ್ನೇಹಿತರು, ಸಂಬಂಧಿಕರು ಅಥವಾ ಕಚೇರಿ ಜನರೊಂದಿಗೆ ಚಾಟ್ ಮಾಡಲು ಇದನ್ನು ಬಳಸಲಾಗುತ್ತದೆ. ಆದರೆ ಕೆಲವರು ವಾಟ್ಸಪ್ ನಲ್ಲಿ ನಿಮ್ಮ ನಂಬರ್ Read more…

BREAKING: ಪಟಾಕಿ ಕಾರ್ಖಾನೆಯಲ್ಲಿ ಭಾರಿ ಸ್ಪೋಟ: 7 ಜನ ಸಾವು

ಪಶ್ಚಿಮ ಬಂಗಾಳದ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಭಾರೀ ಸ್ಫೋಟದಲ್ಲಿ ಕನಿಷ್ಠ 6 ಮಂದಿ ಸಾವು ಕಂಡಿದ್ದಾರೆ. ಪಶ್ಚಿಮ ಬಂಗಾಳದ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭಾನುವಾರ ಬೆಳಗ್ಗೆ ಘಟನೆ ನಡೆದಿದೆ. Read more…

ಬಿಜೆಪಿ ಸಂಸದನ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮನೆಕೆಲಸದಾಕೆ ಮಗನ ಶವ ಪತ್ತೆ

ಆಘಾತಕಾರಿ ಘಟನೆಯೊಂದರಲ್ಲಿ, ಅಸ್ಸಾಂನ ಕ್ಯಾಚಾರ್ ಜಿಲ್ಲೆಯ ಲೋಕಸಭಾ ಸಂಸದ ರಾಜದೀಪ್ ರಾಯ್ ಅವರ ನಿವಾಸದಲ್ಲಿ 10 ವರ್ಷದ ಬಾಲಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಶನಿವಾರ ಪತ್ತೆಯಾಗಿದೆ. ಬಾಲಕ Read more…

Mann Ki Baat : ಇಲ್ಲಿದೆ ಪ್ರಧಾನಿ ಮೋದಿ `ಮನ್ ಕೀ ಬಾತ್’ ಭಾಷಣದ ಹೈಲೈಟ್ಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ಮೂಲಕ ಭಾನುವಾರ ದೇಶವನ್ನುದ್ದೇಶಿಸಿ ಮಾತನಾಡಿದ್ದು, ಈ ಕಾರ್ಯಕ್ರಮದಲ್ಲಿ, ಪಿಎಂ ಮೋದಿ ಚಂದ್ರಯಾನ-3 Read more…

ಬೋರ್ಡ್ ಮೇಲೆ ಧಾರ್ಮಿಕ ಘೋಷಣೆ ಬರೆದ ವಿದ್ಯಾರ್ಥಿಗೆ ಥಳಿಸಿದ ಶಿಕ್ಷಕ ಅರೆಸ್ಟ್

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ತರಗತಿಯ ಬೋರ್ಡ್‌ನಲ್ಲಿ ಧಾರ್ಮಿಕ ಘೋಷಣೆಯನ್ನು ಬರೆದಿದ್ದಕ್ಕಾಗಿ 10 ನೇ ತರಗತಿಯ ವಿದ್ಯಾರ್ಥಿಗೆ ದೈಹಿಕ ಶಿಕ್ಷೆ ನೀಡಿದ ಆರೋಪದ ಮೇಲೆ ಸರ್ಕಾರಿ Read more…

BREAKING : ಚಂದ್ರಯಾನ -3 ಮಿಷನ್ ಯಶಸ್ಸಿನ ಬಗ್ಗೆ ಕವಿತೆ ವಾಚಿಸಿದ ಪ್ರಧಾನಿ ಮೋದಿ..! ಹೀಗಿದೆ `ನಮೋ’ ಕವಿತೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ಮೂಲಕ ಭಾನುವಾರ ದೇಶವನ್ನುದ್ದೇಶಿಸಿ ಮಾತನಾಡಿದ್ದು, ಈ ಕಾರ್ಯಕ್ರಮದಲ್ಲಿ, ಪಿಎಂ ಮೋದಿ ಚಂದ್ರಯಾನ Read more…

SHOCKING NEWS: ಆಟವಾಡುತ್ತ ಎಲ್ಇಡಿ ಬಲ್ಬ್ ನುಂಗಿದ ಮಗು…!

ಅಹಮದಾಬಾದ್: ಮಕ್ಕಳು ಆಟವಾಡುತ್ತಿದ್ದಾರೆ ಎಂದು ಪೋಷಕರ ಗಮನ ಸ್ವಲ್ಪ ಕಡಿಮೆಯಾದರೂ ಮಕ್ಕಳು ಎಂತಹ ಅಪಾಯಗಳಿಗೀಡಾಗುತ್ತಾರೆ ನೋಡಿ… ಆಟವಾಡುತ್ತಿದ್ದ ಮಗು ಸಣ್ಣ ಎಲ್ಇಡಿ ಬಲ್ಬ್ ನ್ನು ನುಂಗಿರುವ ಘಟನೆ ಅಹಮದಾಬಾದ್ Read more…

ಗ್ರಾಮಸ್ಥರೊಂದಿಗೆ ಬೀಡಿ ಸೇದಿದ ಸಚಿವ: ಬಾಯಿಯಿಂದ ಹೊಗೆ ಎಳೆದು ಮೂಗಿನ ಮೂಲಕ ಬಿಟ್ಟು ಹಳ್ಳಿಗನಿಗೆ ಮಾರ್ಗದರ್ಶನ

ನವದೆಹಲಿ: ಛತ್ತೀಸ್‌ಗಢದ ಸಚಿವ ಕವಾಸಿ ಲಖ್ಮಾ ಅವರ ವಿಡಿಯೋವೊಂದು ಇತ್ತೀಚೆಗೆ ಇಂಟರ್‌ನೆಟ್‌ನಲ್ಲಿ ವೈರಲ್ ಆಗಿದೆ. ಚಿಕ್ಕ ಕ್ಲಿಪ್‌ನಲ್ಲಿ, ಕಾಂಗ್ರೆಸ್ ನಾಯಕರು ತಮ್ಮ ಕ್ಷೇತ್ರದ ಗ್ರಾಮೀಣ ಪ್ರದೇಶದಲ್ಲಿ ಸ್ಥಳೀಯ ಗ್ರಾಮಸ್ಥರೊಂದಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...