alex Certify India | Kannada Dunia | Kannada News | Karnataka News | India News - Part 524
ಕನ್ನಡ ದುನಿಯಾ
    Dailyhunt JioNews

Kannada Duniya

2 ಬಾರಿ ‘ನೀಟ್’ ಪರೀಕ್ಷೆಯಲ್ಲಿ ಅನುತ್ತೀರ್ಣ : ಮನನೊಂದು 19 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ

ಚೆನ್ನೈ: ನೀಟ್ ಪರೀಕ್ಷೆಯಲ್ಲಿ ಎರಡು ಬಾರಿ ಪಾಸ್ ಆಗಲು ವಿಫಲವಾದ ಕಾರಣ 19 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚೆನ್ನೈನಲ್ಲಿ ನಡೆದಿದೆ. ವಿದ್ಯಾರ್ಥಿ ತಮ್ಮ ಕೋಣೆಯಲ್ಲಿ ನೇಣು Read more…

Independence Day 2023 : ಪ್ರತಿಯೊಬ್ಬ ಭಾರತೀಯ ನಾಗರಿಕನು ತಿಳಿದುಕೊಳ್ಳಲೇಬೇಕು ಈ 12 ಕಾನೂನು…! ಇಲ್ಲಿದೆ ಮಾಹಿತಿ

ಭಾರತೀಯ ಪ್ರಜೆಯಾಗಿ ನಿಮ್ಮ ಕಾನೂನು ಹಕ್ಕುಗಳ ಬಗ್ಗೆ ತಿಳಿದಿರುವುದು ನಿರ್ಣಾಯಕವಾಗಿದೆ, ಇದು ನಿಮ್ಮನ್ನು ಆತ್ಮವಿಶ್ವಾಸದಿಂದ ಪ್ರತಿಪಾದಿಸಲು ಮತ್ತು ಜ್ಞಾನ ಮತ್ತು ಸಬಲೀಕರಣದೊಂದಿಗೆ ವಿವಿಧ ಸಂದರ್ಭಗಳನ್ನು ನ್ಯಾವಿಗೇಟ್ ಮಾಡಲು ನಿಮಗೆ Read more…

Caught on Cam | ಕಾರು ರಿಪೇರಿ ಮಾಡುವಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ಮೆಕ್ಯಾನಿಕ್; ಶಾಕಿಂಗ್ ದೃಶ್ಯ ಕ್ಯಾಮರಾದಲ್ಲಿ ಸೆರೆ

ಹೈದರಾಬಾದ್: ಕಾರು ರಿಪೇರಿ ಮಾಡುತ್ತಿದ್ದಾಗಲೇ ಮೆಕ್ಯಾನಿಕ್ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಆಟೋನಗರದಲ್ಲಿರುವ ಹ್ಯುಂಡೈ ಶೋರೂಮ್‌ನಲ್ಲಿ ನಡೆದಿದೆ. ಘಟನೆಯ ದೃಶ್ಯಾವಳಿ ಸಿಸಿ‌ ಕ್ಯಾಮರಾದಲ್ಲಿ ಸೆರೆಯಾಗಿದೆ. ಸಿಸಿ ಕ್ಯಾಮರಾದ ವಿಡಿಯೋ Read more…

NEET ಪರೀಕ್ಷೆ ಫೇಲ್ ಆದ ಮಗ ಆತ್ಮಹತ್ಯೆ; ಅಂತ್ಯಸಂಸ್ಕಾರ ನೆರವೇರಿಸಿ ಬಂದ ತಂದೆಯೂ ಸಾವಿಗೆ ಶರಣು

ಚೆನ್ನೈ: ನೀಟ್ ಪರೀಕ್ಷೆಯಲ್ಲಿ ಫೇಲಾದ ಕಾರಣಕ್ಕೆ ಮನನೊಂದ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದು, ಮಗನ ಸಾವಿನಿಂದ ಆಘಾತಕ್ಕೊಳಗಾದ ತಂದೆ ಕೂಡ ನೇಣಿಗೆ ಕೊರಳೊಡ್ಡಿದ ಘಟನೆ ನಡೆದಿದೆ. ತಮಿಳುನಾಡಿನ ಚೆನ್ನೈನ ಕ್ರೋಮಾಪೇಟ್ Read more…

ಉದ್ಯೋಗ ವಾರ್ತೆ : 1876 ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ

ನವದೆಹಲಿ: ದೆಹಲಿ ಪೊಲೀಸ್ ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಸಬ್ ಇನ್ಸ್ಪೆಕ್ಟರ್ ನೇಮಕಾತಿ 2023 ಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹತ್ತಿರದಲ್ಲಿದೆ. ಇನ್ನೂ ಅರ್ಜಿ ಸಲ್ಲಿಸದ Read more…

Independence Day 2023 : `ಧ್ವಜಾರೋಹಣ’ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ!

ನವದೆಹಲಿ : ಆಗಸ್ಟ್ 15 ರ ನಾಳೆ ದೇಶಾದ್ಯಂತ ಸ್ವಾತಂತ್ಯ್ಯ ದಿನಾಚರಣೆ ಸಂಭ್ರಮ, ಧ್ವಜವನ್ನು ಹಾರಿಸುವ ಸಂದರ್ಭದಲ್ಲಿ ಕಟ್ಟುನಿಟ್ಟಾಗಿ ಅನುಸರಿಸಬೇಕಾದ ಕೆಲವು ನಿಯಮಗಳಿವೆ. ಇಲ್ಲದಿದ್ದರೆ, ಅದು ತ್ರಿವರ್ಣ ಧ್ವಜಕ್ಕೆ Read more…

BIG NEWS: ತಿರುಮಲ: ಬೆಟ್ಟ ಹತ್ತುವಾಗ ಮಗು ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ

ತಿರುಪತಿ: ತಿರುಮಲದ ಲಕ್ಷ್ಮೀ ನರಸಿಂಹ ದೇವಸ್ಥಾನಕ್ಕೆ ತೆರಳುತ್ತಿದ್ದಾಗ 6 ವರ್ಷದ ಬಾಲಕಿ ಮೇಲೆ ಚಿರತೆ ದಾಳಿ ಮಾಡಿ, ಬಲಿ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸತತ ಕಾರ್ಯಾಚರಣೆ ಬಳಿಕ ಚಿರತೆಯನ್ನು Read more…

PM Kisan Yojana : ರೈತರು ಈ ಕೆಲಸ ಮಾಡಿದ್ರೆ ಪಿಎಂ ಕಿಸಾನ್ 14 ನೇ ಕಂತು ಪಡೆಯಬಹುದು!

ದೇಶದ ಅಗತ್ಯವಿರುವ ಮತ್ತು ಬಡ ವರ್ಗಕ್ಕಾಗಿ ಸರ್ಕಾರವು ಅನೇಕ ರೀತಿಯ ಪ್ರಯೋಜನಕಾರಿ ಮತ್ತು ಕಲ್ಯಾಣ ಯೋಜನೆಗಳನ್ನು ನಡೆಸುತ್ತದೆ. ಈ ಯೋಜನೆಗಳ ಮೂಲಕ, ಅಗತ್ಯವಿರುವ ಆರ್ಥಿಕ ಸಹಾಯವನ್ನು ಜನರಿಗೆ ತಲುಪಿಸಲಾಗುತ್ತದೆ. Read more…

ಗಮನಿಸಿ : `ATM’ ನಿಂದ ಹಣ ತೆಗೆಯುವಾಗ ಎಂದಿಗೂ ಈ ತಪ್ಪುಗಳನ್ನು ಮಾಡಬೇಡಿ!

ನಾವು ಕೆಲವು ವರ್ಷಗಳ ಹಿಂದೆ ಹೋದರೆ, ಬಹುತೇಕ ಪ್ರತಿಯೊಂದು ಕೆಲಸವೂ ಬ್ಯಾಂಕಿಗೆ ಹೋಗಬೇಕಾಗಿತ್ತು, ಆದರೆ ಈಗ ಸಮಯ ಬದಲಾಗಿದೆ ಮತ್ತು ಹೆಚ್ಚಿನ ಕೆಲಸಗಳನ್ನು ಆನ್ಲೈನ್ ಬ್ಯಾಂಕಿಂಗ್ ಮೂಲಕ ಮಾಡಲಾಗುತ್ತದೆ. Read more…

Watch Video : ಕೈಲಾಸದಲ್ಲಿ ಶಿವಣ್ಣನ ಜೋಗಯ್ಯ ಹಾಡಿಗೆ ಡ್ರಮ್ ಬಾರಿಸಿದ ನಿತ್ಯಾನಂದ

ಅತ್ಯಾಚಾರ ಆರೋಪದಿಂದ ದೇಶ ಬಿಟ್ಟಿರುವ ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಮತ್ತೆ ಸುದ್ದಿಗೆ ಬಂದಿದ್ದಾನೆ. ಹೌದು. ಕೈಲಾಸದಲ್ಲಿ ಶಿವಣ್ಣನ ಜೋಗಯ್ಯ ಹಾಡಿಗೆ ಡ್ರಮ್ಸ್ ಬಾರಿಸಿ ನಿತ್ಯಾನಂದ ಎಂಜಾಯ್ ಮಾಡಿರುವ ವಿಡಿಯೋ Read more…

BIG BREAKING : ಹಿಮಾಚಲ ಪ್ರದೇಶದಲ್ಲಿ ಬೆಳ್ಳಂಬೆಳಗ್ಗೆ ಘೋರ ದುರಂತ : ಶಿವನ ದೇವಸ್ಥಾನ ಕುಸಿದು 9 ಮಂದಿ ಸಾವು

ಶಿಮ್ಲಾ: ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಸೋಮವಾರ ಬೆಳಿಗ್ಗೆ ದೇವಾಲಯ ಕುಸಿದ ಘಟನೆಯಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಸಮ್ಮರ್ ಹಿಲ್ ಪ್ರದೇಶದಲ್ಲಿ ಭೂಕುಸಿತದಿಂದಾಗಿ ಶಿವನ ದೇವಾಲಯ ಕುಸಿದಾಗ Read more…

BIG NEWS: ರಸ್ತೆಯಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ಉರುಳಿ ಬಿದ್ದ ಬೃಹತ್ ಬಂಡೆ; ಮಹಿಳೆ ದುರ್ಮರಣ

ತಿರುವನಂತಪುರಂ: ರಸ್ತೆ ಬಳಿ ನಿಲ್ಲಿಸಿದ್ದ ಕಾರಿನ ಮೇಲೆ ಬಂಡೆ ಉರುಳಿಬಿದ್ದ ಪರಿಣಾಮ ಮಹಿಳೆಯೋರ್ವರು ಸಾವನ್ನಪ್ಪಿರುವ ಘಟನೆ ಕೇರಳದ ಕುಟ್ಟಿಕ್ಕಾನಂ ವಲಂಜಗನಂ ನಲ್ಲಿ ನಡೆದಿದೆ. ಇಡುಕ್ಕಿ ನಿವಾಸಿ ಸೋಮಿನಿ (66) Read more…

ಉದ್ಯೋಗ ವಾರ್ತೆ : ರೈಲ್ವೆ ಇಲಾಖೆಯಲ್ಲಿ 2,300 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಉದ್ಯೋಗಾಕಾಂಕ್ಷಿಗಳಿಗೆ ರೈಲ್ವೆ ಇಲಾಖೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಆಗ್ನೇಯ ಮಧ್ಯ ರೈಲ್ವೆ, ಕೇಂದ್ರೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 2,331 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು Read more…

BIG NEWS: 7 ವರ್ಷದ ಬಾಲಕನ ಮೇಲೆ ಬೀದಿನಾಯಿಗಳ ದಾಳಿ; ಭಯಾನಕ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಝಾನ್ಸಿ: ಇತ್ತೀಚಿನ ದಿನಗಳಲ್ಲಿ ಮಕ್ಕಳ ಮೇಲೆ ಬೀದಿ ನಾಯಿಗಳು ದಾಳಿ ನಡೆಸುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. 7 ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆಸಿದ್ದು, ಬಾಲಕನನ್ನು ಕಚ್ಚಿ Read more…

Watch Video : ಹಿಂದೂಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ‘ಪಾಕಿಸ್ತಾನಿ ಭಾಬಿ’ ಸೀಮಾ ಹೈದರ್

ಆನ್ಲೈನ್ ಪಬ್ಜಿ ಗೇಮ್ ಆಡುವ ವೇಳೆ ತನಗೆ ಪರಿಚಿತನಾದ ಭಾರತೀಯ ಯುವಕನನ್ನು ಮದುವೆಯಾಗಲು ಪಾಕಿಸ್ತಾನದಿಂದ ತನ್ನ ಇಬ್ಬರು ಮಕ್ಕಳೊಂದಿಗೆ ಅಕ್ರಮವಾಗಿ ಭಾರತ ಪ್ರವೇಶಿಸಿದ್ದ ಸೀಮಾ ಹೈದರ್ ಬಹಳ ಸುದ್ದಿಯಲ್ಲಿದ್ದಾರೆ. Read more…

ಉದ್ಯೋಗಾಂಕ್ಷಿಗಳ ಗಮನಕ್ಕೆ : 9,000 ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳ ನೇಮಕಾತಿ, ಇಲ್ಲಿದೆ ಮಾಹಿತಿ

ನವದೆಹಲಿ : ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಸಿಹಿಸುದ್ದಿ ಸಿಕ್ಕಿದ್ದು, ಐಬಿಪಿಎಸ್, ಎಸ್ಎಸ್ ಸಿ, ಕೆನರಾ ಬ್ಯಾಂಕ್, ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ ಖಾಲಿ ಇರುವ 9,000 ಕ್ಕೂ ಹೆಚ್ಚು Read more…

SHOCKING: ಶಾಲೆಗೆ ತೆರಳುತ್ತಿದ್ದ ಬಾಲಕಿ ಅಪಹರಿಸಿ ಅತ್ಯಾಚಾರ

ರೋಹ್ಟಕ್‌ ನಲ್ಲಿ ಶಾಲೆಗೆ ಹೋಗುತ್ತಿದ್ದ 15 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಲಾಗಿದೆ ಎಂದು ಹರಿಯಾಣ ಪೊಲೀಸರು ಭಾನುವಾರ ಹೇಳಿದ್ದಾರೆ. ಆರೋಪಿಗಳು ಬಾಲಕಿಯನ್ನು ಹೋಟೆಲ್‌ಗೆ ಕರೆದೊಯ್ದು ಅಲ್ಲಿ ಅತ್ಯಾಚಾರ Read more…

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ: 7 ಮಂದಿ ಸಾವು, ಮೂವರು ನಾಪತ್ತೆ; ಮತ್ತೆ ಉಕ್ಕಿ ಹರಿದ ಬಿಯಾಸ್ ನದಿ

ಹಿಮಾಚಲ ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು, ಪ್ರಮುಖ ಶಿಮ್ಲಾ-ಚಂಡೀಗಢ ರಸ್ತೆ ಸೇರಿದಂತೆ ಹಲವು ರಸ್ತೆಗಳು ಬಂದ್ ಆಗಿದ್ದು, ಬಸ್‌ಗಳು ಮತ್ತು ಟ್ರಕ್‌ಗಳಿಗೆ Read more…

ವಿಐಪಿ ವಾಹನಗಳಲ್ಲಿ ಸೈರನ್ ಬದಲು ಮೊಳಗಲಿದೆ ಕೊಳಲ ವಾದನ; ಕೇಂದ್ರ ಸಚಿವ ನಿತಿನ್ ಗಡ್ಕರಿ ಮಾಹಿತಿ

ಪ್ರಸ್ತುತ ವಿಐಪಿ ವಾಹನಗಳು ರಸ್ತೆಯಲ್ಲಿ ಸಂಚರಿಸುವ ವೇಳೆ ಸೈರನ್ ಹಾಕಲಾಗುತ್ತಿದ್ದು, ಇನ್ನು ಮುಂದೆ ಇದಕ್ಕೆ ಮುಕ್ತಿ ದೊರೆಯಲಿದೆ. ಶಬ್ದ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು Read more…

BIG NEWS : ದಕ್ಷಿಣ ಕನ್ನಡ ಸೇರಿ ದೇಶದ 14 ಕಡೆ ‘NIA’ ದಾಳಿ, ಮಹತ್ವದ ದಾಖಲೆಗಳು ವಶಕ್ಕೆ

ಬೆಂಗಳೂರು: ಕರ್ನಾಟಕ ಸೇರಿದಂತೆ 5 ರಾಜ್ಯಗಳ 14 ಕಡೆಗಳಲ್ಲಿ ಎನ್ಐಎ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. ಪಿಎಫ್ ಐ ಹಾಗೂ ಇತರೆ ಸಂಘಟನೆಗಳು ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗಿರುವ Read more…

Independence Day : 77 ನೇ ಸ್ವಾತಂತ್ರ್ಯೋತ್ಸವಕ್ಕೆ ಕೆಂಪುಕೋಟೆ ಸಜ್ಜು : ದೇಶದ 1800 ವಿಶೇಷ ಅತಿಥಿಗಳಿಗೆ ಆಹ್ವಾನ

ನವದೆಹಲಿ : 77 ನೇ ಸ್ವಾತಂತ್ರ್ಯೋತ್ಸವಕ್ಕೆ ಕೆಂಪುಕೋಟೆ ಸಜ್ಜಾಗಿದ್ದು, ದೇಶದ 1800 ವಿಶೇಷ ಅತಿಥಿಗಳಿಗೆ ಆಹ್ವಾನ ನೀಡಲಾಗಿದೆ. ಸ್ವಾತಂತ್ರ್ಯ ದಿನಾಚರಣೆಯ ಮುಖ್ಯ ಸಮಾರಂಭ ಪ್ರತಿ ವರ್ಷದಂತೆ ಈ ಸಲವೂ Read more…

JOB ALERT : ಶಿಕ್ಷಕ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ಏಕಲವ್ಯ ವಸತಿ ಶಾಲೆಯಲ್ಲಿ 6,000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ, ನ್ಯಾಷನಲ್ ಎಜುಕೇಶನ್ ಸೊಸೈಟಿ ಫಾರ್ ಟ್ರೈಬಲ್ ಸ್ಟೋಡೆಂಟ್ಸ್  (NEASTS)  ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ (EMRS) 6,000 ಕ್ಕೂ ಹೆಚ್ಚು ತರಬೇತಿ Read more…

‘ಹೆಸರು ಬದಲಿಸುವ ಅನಕ್ಷರಸ್ಥ ರಾಜಕಾರಣಿಗಳಿಗೆ ಮತ ಹಾಕಬೇಡಿ’: ವಿದ್ಯಾರ್ಥಿಗಳಿಗೆ ಶಿಕ್ಷಕ ಕರೆ: ವಿಡಿಯೋ ವೈರಲ್

ಎಡ್ ಟೆಕ್ ಕಂಪನಿ, ಅನ್ ಅಕಾಡೆಮಿ ಸಾಮಾಜಿಕ ಮಾಧ್ಯಮ ಸೈಟ್ ‘ಎಕ್ಸ್’(ಟ್ವಿಟರ್)ನಲ್ಲಿ ಜನರ ಒಂದು ವಿಭಾಗದಿಂದ ಆಕ್ರೋಶಕ್ಕೆ ಒಳಗಾಗಿದೆ. ವಿಡಿಯೋದಲ್ಲಿ ಕಾನೂನು ವ್ಯವಹಾರಗಳ ಶಿಕ್ಷಕರೊಬ್ಬರು ಹೆಸರು ಬದಲಾಯಿಸಲು ತಿಳಿದ Read more…

BREAKING: ಸಾರ್ವಜನಿಕ ಸಮಾರಂಭದಲ್ಲೇ ರಜಪೂತ ಕರ್ಣಿ ಸೇನಾ ಅಧ್ಯಕ್ಷನ ಮೇಲೆ ಗುಂಡಿನ ದಾಳಿ

ಉದಯಪುರ: ರಾಜಸ್ಥಾನದ ಉದಯಪುರದಲ್ಲಿ ಸಾರ್ವಜನಿಕ ಕಾರ್ಯಕ್ರಮದ ವೇಳೆ ರಜಪೂತ ಕರ್ಣಿ ಸೇನಾ ಅಧ್ಯಕ್ಷರ ಮೇಲೆ ಗುಂಡು ಹಾರಿಸಲಾಗಿದೆ. ಭಾನುವಾರ ಉದಯಪುರದಲ್ಲಿ ನಡೆದ ಸಭೆಯೊಂದರಲ್ಲಿ ರಾಜಸ್ಥಾನದ ಶ್ರೀ ರಜಪೂತ ಕರ್ಣಿ Read more…

BIG NEWS: 12 ಗಂಟೆಗಳಲ್ಲಿ 17 ರೋಗಿಗಳ ಸಾವು; ಮಹಾ ಸರ್ಕಾರಿ ಆಸ್ಪತ್ರೆಯಲ್ಲಿ ಮರಣ ಮೃದಂಗ; ಆಡಳಿತ ಮಂಡಳಿ ವಿರುದ್ಧ ಜನಾಕ್ರೋಶ

ಥಾಣೆ: ಮಹಾರಾಷ್ಟ್ರದ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳ ಮರಣ ಮೃದಂಗ ನಡೆದಿದೆ. ಕೇವಲ 12 ಗಂಟೆಯಲ್ಲಿ 17 ರೋಗಿಗಳು ಸಾವನ್ನಪ್ಪಿದ್ದು, ಆಸ್ಪತ್ರೆಯ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಥಾಣೆಯ ಕಲ್ವಾದಲ್ಲಿರುವ ಛತ್ರಪತಿ Read more…

`ATM’ ಗ್ರಾಹಕರಿಗೆ ಬಹುಮುಖ್ಯ ಮಾಹಿತಿ : ಎಂದಿಗೂ ಈ `ತಪ್ಪು’ಗಳನ್ನು ಮಾಡಬೇಡಿ

  ನಾವು ಕೆಲವು ವರ್ಷಗಳ ಹಿಂದೆ ಹೋದರೆ, ಬಹುತೇಕ ಪ್ರತಿಯೊಂದು ಕೆಲಸವೂ ಬ್ಯಾಂಕಿಗೆ ಹೋಗಬೇಕಾಗಿತ್ತು, ಆದರೆ ಈಗ ಸಮಯ ಬದಲಾಗಿದೆ ಮತ್ತು ಹೆಚ್ಚಿನ ಕೆಲಸಗಳನ್ನು ಆನ್ಲೈನ್ ಬ್ಯಾಂಕಿಂಗ್ ಮೂಲಕ Read more…

ಕೋಳಿ ಮಾಂಸಕ್ಕೆ ಹಣ ಕೇಳಿದ ದಲಿತ ವ್ಯಕ್ತಿಗೆ ಚಪ್ಪಲಿಯಿಂದ ಥಳಿತ

ಕಾನ್ಪುರ: ಉತ್ತರ ಪ್ರದೇಶದ ಲಲಿತ್‌ ಪುರ ಜಿಲ್ಲೆಯಲ್ಲಿ ಉಚಿತ ಕೋಳಿ ಮಾಂಸ ನೀಡಲು ನಿರಾಕರಿಸಿದ ದಲಿತ ವ್ಯಕ್ತಿಯನ್ನು ನಡುರಸ್ತೆಯಲ್ಲೇ ಥಳಿಸಲಾಗಿದೆ. ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸಂತ್ರಸ್ತ Read more…

BIG NEWS: ಹಣ ದೋಚಲು POCSO, SC-ST ಕಾಯ್ದೆ ಅಸ್ತ್ರವಾಗಿ ಬಳಸುವ ಹೆಚ್ಚಿನ ಮಹಿಳೆಯರು: ಕಾನೂನು ದುರ್ಬಳಕೆ ಬಗ್ಗೆ ಹೈಕೋರ್ಟ್ ಕಳವಳ

ಪ್ರಯಾಗರಾಜ್: ಅಲಹಾಬಾದ್ ಹೈಕೋರ್ಟ್ ಇತ್ತೀಚೆಗೆ ಅಮಾಯಕರ ವಿರುದ್ಧ ಮಕ್ಕಳ ಲೈಂಗಿಕ ಅಪರಾಧಗಳ ರಕ್ಷಣೆ(ಪೋಕ್ಸೊ) ಕಾಯ್ದೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ(ದೌರ್ಜನ್ಯ ತಡೆ) (ಎಸ್‌ಸಿ-ಎಸ್‌ಟಿ) ಕಾಯ್ದೆಯಡಿ ಕೆಲವು Read more…

‘ಅಸ್ವಾಭಾವಿಕ ಲೈಂಗಿಕತೆ’ ಕ್ರಿಮಿನಲ್ ಅಪರಾಧವಲ್ಲ ಎಂದು ಪ್ರಸ್ತಾಪಿಸಿದ ಹೊಸ IPC

ನವದೆಹಲಿ: ಭಾರತ ಸರ್ಕಾರವು ಭಾರತೀಯ ನ್ಯಾಯ ಸಂಹಿತಾ, 2023 ರ ಭಾಗವಾಗಿ, 19 ನೇ ಶತಮಾನದಲ್ಲಿ ಬ್ರಿಟಿಷರು ಮೂಲತಃ ರಚಿಸಿದ IPC ಅನ್ನು ಪರಿಷ್ಕರಿಸುವ ಗುರಿ ಹೊಂದಿದ್ದು, ‘ಅಸ್ವಾಭಾವಿಕ Read more…

BIG NEWS : ಕಾಂಗ್ರೆಸ್ ನಾಯಕಿ ‘ಪ್ರಿಯಾಂಕಾ ಗಾಂಧಿ’ ವಿರುದ್ಧ ‘FIR’ ದಾಖಲು

ಭೋಪಾಲ್: ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿ ಟ್ವೀಟ್ ಮಾಡಿದ್ದಕ್ಕಾಗಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಿರುದ್ಧ ಮಧ್ಯಪ್ರದೇಶದ ಬಿಜೆಪಿ ನಾಯಕರು ದೂರು ದಾಖಲಿಸಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...