alex Certify India | Kannada Dunia | Kannada News | Karnataka News | India News - Part 547
ಕನ್ನಡ ದುನಿಯಾ
    Dailyhunt JioNews

Kannada Duniya

ಸುಳ್ಳು ಆರೋಪ; ಖ್ಯಾತ ನಟ ಹಾಗೂ ಪತ್ನಿಗೆ 1 ವರ್ಷ ಜೈಲು ಶಿಕ್ಷೆ

ಹೈದರಾಬಾದ್: ಬ್ಲಡ್ ಬ್ಯಾಂಕ್ ಗೆ ಬರುವ ರಕ್ತವನ್ನು ನಟ ಚಿರಂಜೀವಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದಾರೆ ಎಂಬ ಸುಳ್ಳು ಆರೋಪ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ನಟ ರಾಜಶೇಖರ್ ಹಾಗೂ Read more…

BREAKING : ಉತ್ತರಾಖಂಡ್ ನಲ್ಲಿ ಘೋರ ದುರಂತ : ಟ್ರಾನ್ಸ್ ಫಾರ್ಮರ್ ಸ್ಟೋಟಗೊಂಡು 10 ಮಂದಿ ಸ್ಥಳದಲ್ಲೇ ಸಾವು

ಚಮೋಲಿ : ಉತ್ತರಾಖಂಡ್ ನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಟ್ರಾನ್ಸ್ ಫಾರ್ಮರ್ ಸ್ಪೋಟಗೊಂಡು 10 ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಚಮೋಲಿ ಜಿಲ್ಲೆಯ ಅಲಕನಂದಾ ನದಿಯ ದಡದಲ್ಲಿ Read more…

BIG BREAKING : `ನಮಾಮಿ ಗಂಗೆ’ ಯೋಜನಾ ಸ್ಥಳದಲ್ಲೇ `ಟ್ರಾನ್ಸ್ ಫಾರ್ಮರ್ ಸ್ಪೋಟ’ : 10 ಮಂದಿ ಕಾರ್ಮಿಕರು ದುರ್ಮರಣ

ಚಮೋಲಿ : ಉತ್ತರಾಖಂಡ್ ನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಟ್ರಾನ್ಸ್ ಫಾರ್ಮರ್ ಸ್ಪೋಟಗೊಂಡು 10 ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಚಮೋಲಿ ಜಿಲ್ಲೆಯ ಅಲಕನಂದಾ ನದಿಯ ದಡದಲ್ಲಿ Read more…

Sahara Refund Portal : ನಿಮ್ಮ ಹಣವನ್ನು ಮರಳಿ ಪಡೆಯಲು ಈ 6 ಸರಳ ಹಂತಗಳನ್ನು ಅನುಸರಿಸಿ!

ನವದೆಹಲಿ : ಕೇಂದ್ರ ಸರ್ಕಾರವು ಸಿಆರ್ ಸಿ ಎಸ್-ಸಹಾರಾ ಮರುಪಾವತಿ ಪೋರ್ಟಲ್ ಅನ್ನು ಪ್ರಾರಂಭಿಸಿದ್ದು, ಸಹಾರಾ ಸಮೂಹದ ಸಹಕಾರಿ ಸಂಘಗಳಲ್ಲಿ ಮಾಡಿದ ಠೇವಣಿಗಳನ್ನು ಮರುಪಡೆಯಲು ಕೋಟ್ಯಂತರ ಠೇವಣಿದಾರರಿಗೆ ಅವಕಾಶವನ್ನು Read more…

ವಿದ್ಯಾರ್ಥಿ ಜೀವನದ ರಾಜಕೀಯದಿಂದ ಮಹಾರಾಷ್ಟ್ರ ಸಿ.ಎಂ ಆಗುವವರೆಗೆ….! ಇಲ್ಲಿದೆ ಶರದ್ ಪವಾರ್ ಪೊಲಿಟಿಕಲ್ ಕಹಾನಿ

ಕಳೆದ ಕೆಲವು ದಿನಗಳ ಹಿಂದೆ ಮಹಾರಾಷ್ಟ್ರದ ರಾಜಕೀಯದಲ್ಲಿ ಎಷ್ಟೆಲ್ಲ ಅಲ್ಲೋಲಕಲ್ಲೋಲ ಸೃಷ್ಟಿಯಾಗಿತ್ತು ಅನ್ನೋದು ಎಲ್ಲರಿಗೂ ತಿಳಿದಿರುವ ವಿಚಾರ. ಈ ರಾಜಕೀಯ ಹೈಡ್ರಾಮಾದಲ್ಲಿ ಎನ್​ಸಿಪಿ ಮುಖ್ಯಸ್ಥ ಶರದ್​ ಪವಾರ್​ ಪಾತ್ರ Read more…

Watch Video | ಎಮ್ಮೆ ಮುಂದೆ ಕೊಳಲು ಊದಿ ವಿವಿ ವಿರುದ್ದ ವಿದ್ಯಾರ್ಥಿಗಳ ಆಕ್ರೋಶ

ಕೋಣನ ಮುಂದೆ ಕಿನ್ನರಿ ಬಾರಿಸಿದಂತೆ ಎಂಬ ಗಾದೆ ಮಾತಿದೆ. ಮಧ್ಯಪ್ರದೇಶದ ಜಬಲ್​ಪುರ ಪ್ಯಾರಾಮೆಡಿಕಲ್​ ಕಾಲೇಜು ವಿದ್ಯಾರ್ಥಿಗಳು ಈ ಮಾತನ್ನು ತಮ್ಮ ಪ್ರತಿಭಟನೆಯ ಮೂಲಕ ಮಾಡಿ ತೋರಿಸಿದ್ದಾರೆ. ಬಹು ಕಾಲದಿಂದ Read more…

ಬೈಕ್ ನಲ್ಲಿ ಸಂಚರಿಸುತ್ತಲೇ ಪ್ರೇಮಿಗಳ ರೊಮ್ಯಾನ್ಸ್: ವಿಡಿಯೋ ವೈರಲ್

ಪ್ರೇಮಿಗಳು ಪ್ರೀತಿಯ ಎಲ್ಲೆಗಳನ್ನು ಮೀರುವುದು ಮಾತ್ರವಲ್ಲದೆ ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸುವ ಅನೇಕ ಘಟನೆಗಳು ಆಗಾಗ್ಗೆ ನಡೆಯುತ್ತಿರುತ್ತವೆ. ಇದೀಗ ವೈರಲ್ ಆಗಿರೋ ವಿಡಿಯೋ ದೆಹಲಿಯಲ್ಲಿ ನಡೆದಿರುವಂಥದ್ದು. ಪ್ರೇಮಿಗಳು ಬೈಕ್ ನಲ್ಲಿ Read more…

ಇಂದು ಯಾವ್ಯಾವ ನಗರಗಳಲ್ಲಿ ʼಚಿನ್ನʼ ದ ದರ ಎಷ್ಟೆಷ್ಟು….? ಇಲ್ಲಿದೆ ವಿವರ

ಭಾರತದ ಅನೇಕ ನಗರಗಳಲ್ಲಿ ಇಂದು 24 ಕ್ಯಾರಟ್​​​ 19.10 ಗ್ರಾಂ ಚಿನ್ನದ ದರವು 60 ಸಾವಿರ ರೂಪಾಯಿ ಆಗಿದೆ. 19.10 ಗ್ರಾಂ 22 ಕ್ಯಾರಟ್​ ಚಿನ್ನದ ದರವು 55,100 Read more…

ಸರ್ಕಾರಿ ಕೆಲಸ ಸಿಕ್ಕ 8 ತಿಂಗಳಿಗೆ ಲಂಚಾವತಾರ….! ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಮಹಿಳಾ ಅಧಿಕಾರಿ

ಜಾರ್ಖಂಡ್​​ನ ಸಹಕಾರಿ ಇಲಾಖೆಯ ಮಹಿಳಾ ಅಧಿಕಾರಿ ಮಿಥಾಲಿ ಶರ್ಮಾ ಸ್ಥಳೀಯ ಸಂಸ್ಥೆಯೊಂದರಿಂದ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಇವರು ಕೇವಲ 8 ತಿಂಗಳ ಹಿಂದೆಯಷ್ಟೇ ಕೊಡೆರ್ಮಾದಲ್ಲಿ Read more…

ಪತ್ನಿಗೆ ಬಲವಂತವಾಗಿ ಮೂತ್ರ ಕುಡಿಸಿದ ಪಾಪಿ ಪತಿ: ಆರೋಪಿ ಅಂದರ್

ಕೆಲವು ದಿನಗಳ ಹಿಂದೆಯಷ್ಟೇ ಮಧ್ಯಪ್ರದೇಶದಲ್ಲಿ ಸ್ಥಳೀಯ ಬಿಜೆಪಿ ಮುಖಂಡನೊಬ್ಬ ವ್ಯಕ್ತಿಯೊಬ್ಬನ ಮೇಲೆ ಮೂತ್ರ ವಿಸರ್ಜನೆ ಮಾಡಿ ಬಂಧನಕ್ಕೊಳಗಾಗಿದ್ದರು. ಇದೀಗ ಇದೇ ರಾಜ್ಯದ ಸೆಹೋರ್​ ಜಿಲ್ಲೆಯಲ್ಲಿ ಇಂತದ್ದೇ ಮತ್ತೊಂದು ಪ್ರಕರಣ Read more…

`PhonePe’ ಬಳಕೆದಾರರಿಗೆ ಮತ್ತೊಂದು ಗುಡ್ ನ್ಯೂಸ್!

! ನವದೆಹಲಿ :  ಪ್ರಮುಖ ಯುಪಿಐ ಪ್ಲಾಟ್ಫಾರ್ಮ್ ಫೋನ್ ಪೇ  ತನ್ನ ಗ್ರಾಹಕರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಹೊಸ ಸೇವೆಗಳನ್ನು ತರಲಾಗಿದೆ. ಆರೋಗ್ಯ ವಿಮಾ ಯೋಜನೆಗಳನ್ನು ಲಭ್ಯವಾಗುವಂತೆ ಮಾಡಲಾಗಿದೆ. ವಿಮಾ Read more…

PMAY-U : ವಸತಿ ರಹಿತರಿಗೆ ಮೋದಿ ಸರ್ಕಾರದಿಂದ `ಬಂಪರ್ ಗಿಫ್ಟ್’ : 1.19 ಕೋಟಿ ಮನೆಗಳ ಮಂಜೂರು

ನವದೆಹಲಿ : ವಸತಿ ರಹಿತರಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು,  ಪಿಎಂಎವೈ (ನಗರ) ಅಡಿಯಲ್ಲಿ ಮೋದಿ ಸರ್ಕಾರ 1.19 ಕೋಟಿ ಮನೆಗಳನ್ನು ಮಂಜೂರು ಮಾಡಿದೆ ಮತ್ತು ಈಗಾಗಲೇ Read more…

IRCTC ಪ್ರಯಾಣ ವಿಮೆಯಲ್ಲಿ ಮಹತ್ವದ ಬದಲಾವಣೆ; ಇಲ್ಲಿದೆ ಮಾಹಿತಿ

10 ಲಕ್ಷ ರೂಪಾಯಿ ಮೌಲ್ಯದ ವೈಯಕ್ತಿಕ ಅಪಘಾತ ವಿಮಾ ರಕ್ಷಣೆಯನ್ನು ಆಯ್ಕೆ ಮಾಡೋದ್ರ ಜೊತೆಯಲ್ಲಿ ಭಾರತೀಯ ರೈಲ್ವೆ ಕ್ಯಾಟರಿಂಗ್​ ಹಾಗೂ ಟೂರಿಸಂ ಕಾರ್ಪೋರೇಷನ್​​ ಲಿಮಿಟೆಡ್​ ಈ ವಿಮಾ ಕವರ್​​ Read more…

INDIA vs NDA: ವಿಪಕ್ಷ ಮೈತ್ರಿಕೂಟಕ್ಕೆ INDIA ಹೆಸರಿಟ್ಟ ಬೆನ್ನಲ್ಲೇ ಟ್ವಿಟರ್ ಬಯೋದಲ್ಲಿ ‘ಇಂಡಿಯಾ’ ತೆಗೆದು ‘ಭಾರತ’ ಸೇರಿಸಿದ ಹಿಮಂತ್ ಬಿಸ್ವಾ ಶರ್ಮಾ

ಮಂಗಳವಾರ ಬೆಂಗಳೂರಿನಲ್ಲಿ ನಡೆದ 26 ವಿರೋಧ ಪಕ್ಷಗಳ ಸಭೆಯಲ್ಲಿ ಯುಪಿಎ ಮೈತ್ರಿಕೂಟಕ್ಕೆ INDIA(ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಮೈತ್ರಿಕೂಟ) ಎಂದು ಮರುನಾಮಕರಣ ಮಾಡಲಾಗಿದೆ. ಇದರ ಬೆನ್ನಲ್ಲೇ ಅಸ್ಸಾಂ ಮುಖ್ಯಮಂತ್ರಿ Read more…

Monsoon Session: ನಾಳೆಯಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ : ಇಂದು ಸರ್ವಪಕ್ಷಗಳ ಸಭೆ

ನವದೆಹಲಿ. ಸಂಸತ್ತಿನ ಮುಂಗಾರು ಅಧಿವೇಶನ ನಾಳೆಯಿಂದ ಆರಂಭವಾಗಲಿದ್ದು,ಇಂದು ಅಧಿವೇಶನದ ಸುಗಮ ಕಾರ್ಯನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಪಕ್ಷಗಳೊಂದಿಗೆ ಚರ್ಚಿಸಲು ಕೇಂದ್ರ ಸರ್ಕಾರ ಸರ್ವಪಕ್ಷ ಸಭೆಯನ್ನು ಕರೆದಿದೆ. ಸಂಸದೀಯ ವ್ಯವಹಾರಗಳ ಸಚಿವಾಲಯದ Read more…

ʼಉದ್ಯೋಗʼ ಸಿಕ್ಕ ಬಳಿಕ ಗೆಳೆಯನೊಂದಿಗೆ ಸೇರಿ ಪತಿ ವಿರುದ್ಧವೇ ದೂರು ನೀಡಿದ ಪತ್ನಿ…!

ಎಸ್‌ಡಿಎಂ ಜ್ಯೋತಿ ಮೌರ್ಯ ಪ್ರಕರಣ ದೇಶಾದ್ಯಂತ ಭಾರಿ ಸುದ್ದಿ ಮಾಡಿತ್ತು. ಹೆಂಡತಿಯನ್ನು ಚೆನ್ನಾಗಿ ಓದಿಸಿ ಆಕೆಗೆ ಉದ್ಯೋಗ ಸಿಕ್ಕ ಬಳಿಕ ಗಂಡನನ್ನೇ ವರದಕ್ಷಿಣೆ ಆರೋಪದಲ್ಲಿ ಜೈಲಿಗೆ ಹಾಕಿಸಿದ ಪ್ರಕರಣವಿದು. Read more…

ಗರ್ಲ್​ಫ್ರೆಂಡ್​ ತಂದೆ ಹಾಗೂ ಸಹೋದರರಿಂದ ಯುವಕನ ಬರ್ಬರ ಹತ್ಯೆ;‌ ಶಾಕಿಂಗ್‌ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ತಾನು ಪ್ರೀತಿಸುತ್ತಿದ್ದ ಬಾಲಕಿಯ ತಂದೆ ಹಾಗೂ ಸಹೋದರರು ಸೇರಿ ಚಾಕುವಿನಿಂದ 25 ವರ್ಷದ ಯುವಕನನ್ನು ಕೊಲೆ ಮಾಡಿದ ಘಟನೆಯು ದೆಹಲಿಯ ಜಾಫ್ರಾಭಾದ್​ನಲ್ಲಿ ಸಂಭವಿಸಿದೆ. ಮೃತ ಯುವಕನನ್ನು ದೆಹಲಿಯ ಬ್ರಹ್ಮಪುರಿ Read more…

BREAKING: ಭಾರೀ ಮಳೆಗೆ ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಸಾವು

ಉತ್ತರ ಪ್ರದೇಶದ ಬುಲಂದ್‌ ಶಹರ್‌ ನಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆಯೊಂದರ ಛಾವಣಿ ಬಿದ್ದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಅವಘಡದಲ್ಲಿ ಕುಟುಂಬದ 12 ಮಂದಿ ಅವಶೇಷಗಳಡಿ ಸಿಲುಕಿದ್ದು, ರಕ್ಷಣಾ Read more…

India’s Richest MLA : ಇವರೇ ನೋಡಿ ಭಾರತದ ಟಾಪ್-10 `ಶ್ರೀಮಂತ ಶಾಸಕರು’! ಡಿಸಿಎಂ ಡಿ.ಕೆ. ಶಿವಕುಮಾರ್ ನಂ.1

ನವದೆಹಲಿ : ಭಾರತದ ಅತ್ಯಂತ ಶ್ರೀಮಂತ ಶಾಸಕರ ಪಟ್ಟಿಯನ್ನು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ಪಟ್ಟಿ ಬಿಡುಗಡೆ ಮಾಡಿದ್ದು, ಭಾರತದ ಟಾಪ್ 10 ಶ್ರೀಮಂತ ಶಾಸಕರ ಪಟ್ಟಿಯಲ್ಲಿ Read more…

LIC Kanyadan Policy : ಈ ಯೋಜನೆಯಡಿ ಪ್ರತಿದಿನ 75 ರೂ. ಹೂಡಿಕೆ ಮಾಡಿದ್ರೆ ಮಗಳ ಮದುವೆಗೆ ಸಿಗಲಿದೆ 14.5 ಲಕ್ಷ ರೂ!

ನವದೆಹಲಿ :ಭಾರತೀಯ ಜೀವ ವಿಮಾ ನಿಗಮ (ಎಲ್ಐಸಿ) ಹೆಣ್ಣು ಮಗುವಿನ ಸುಧಾರಣೆಗಾಗಿ ವಿಶೇಷವಾಗಿ ವಿನ್ಯಾಸಗೊಳಿಸಲಾದ ಎಲ್ಐಸಿ ಕನ್ಯಾದಾನ ಪಾಲಿಸಿ ಎಂಬ ಉಳಿತಾಯ ಯೋಜನೆಯನ್ನು ಪರಿಚಯಿಸಿದೆ. ಎಲ್ಐಸಿ ಕನ್ಯಾದಾನ ಪಾಲಿಸಿಯು Read more…

BREAKING : ಜಮ್ಮುಕಾಶ್ಮೀರದಲ್ಲಿ ವಲಸೆ ಕಾರ್ಮಿಕರ ಮೇಲೆ ಉಗ್ರರ ಗುಂಡಿನ ದಾಳಿ!

ಜಮ್ಮು& ಕಾಶ್ಮೀರ :ದಕ್ಷಿಣ ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ವಲಸೆ ಕಾರ್ಮಿಕರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿರುವ ಘಟನೆ ನಡೆದಿದ್ದು, ಘಟನೆಯಲ್ಲಿ ಇಬ್ಬರು ವಲಸೆ ಕಾರ್ಮಿಕರು ಗಾಯಗೊಂಡಿದ್ದಾರೆ. Read more…

ಮಗನ ಶಿಕ್ಷಣಕ್ಕೆ ಹಣ ಹೊಂದಿಸಲು ಬಸ್ಸಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ತಾಯಿ; ಹೃದಯ ವಿದ್ರಾವಕ ವಿಡಿಯೋ ವೈರಲ್

ಸೇಲಂ: ಮಗನ ಶಿಕ್ಷಣಕ್ಕೆ ಹಣ ಹೊಂದಿಸಲು ತಾಯಿಯೊಬ್ಬರು ಬಸ್ಸಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಸೇಲಂ ಜಿಲ್ಲೆಯ ಕಲೆಕ್ಟರ್ ಕಚೇರಿಯಲ್ಲಿ ಸ್ವಚ್ಛತಾ ಸಿಬ್ಬಂದಿಯಾಗಿ Read more…

ಕೊಲೆ ಆರೋಪಿಗಳ ಮೇಲೆ ಗುಂಡಿನ ದಾಳಿ: ಸಿಸಿ ಕ್ಯಾಮರಾದಲ್ಲಿ ಸೆರೆಯಾಯ್ತು ಡೆಡ್ಲಿ ದೃಶ್ಯ

ಪೊಲೀಸರು ಕೊಲೆ ಆರೋಪಿಗಳನ್ನು ನ್ಯಾಯಾಲಯದ ವಿಚಾರಣೆಗಾಗಿ ಕರೆದೊಯ್ಯುತ್ತಿದ್ದಾಗ ಎಂಟು ಜನರ ತಂಡವೊಂದು ಗುಂಡಿನ ದಾಳಿ ನಡೆಸಿದ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಜುಲೈ 12 ರಂದು ಈ ಘಟನೆ ನಡೆದಿದ್ದು Read more…

ಉದ್ಯಮಿಯನ್ನು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಿಲುಕಿಸಲು ಕೋಳಿ ರಕ್ತ ಬಳಸಿದ ಯುವತಿ..!

ಯುವತಿಯೊಬ್ಬಳು ಕೋಳಿ ರಕ್ತವನ್ನು ಬಳಸಿ 64 ವರ್ಷದ ಉದ್ಯಮಿ ಮೇಲೆ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊರಿಸಿದ್ದು ಮಾತ್ರವಲ್ಲದೇ ಅವರಿಂದ ಬರೋಬ್ಬರಿ 3.26 ಕೋಟಿ ರೂಪಾಯಿಗಳನ್ನು ಸುಲಿಗೆ ಮಾಡಿದ್ದಾರೆ ಎಂದು Read more…

1977ರಲ್ಲಿ ಕಾಡಿಗೆ ತೆರಳಿ ಕಟ್ಟಿಗೆ ತಂದಿದ್ದ ಮಹಿಳೆಯರಿಗೆ 2023 ರಲ್ಲಿ ಬಂಧನ ಶಿಕ್ಷೆ..!

1977ರಲ್ಲಿ ಅಡುಗೆ ಕೆಲಸಕ್ಕೆ ಕಟ್ಟಿಗೆ ಕಡಿಯಲೆಂದು ಕಾಡಿಗೆ ತೆರಳಿದ್ದ ಮಹಿಳೆಯರು 2023ರಲ್ಲಿ ಅಂದರೆ ಬರೋಬ್ಬರಿ ಐದು ದಶಕಗಳ ಬಳಿಕ ತಾವು ಮಾಡಿದ ತಪ್ಪಿಗೆ ಶಿಕ್ಷೆ ಅನುಭವಿಸಬೇಕಾಗಿ ಬರಲಿದೆ ಎಂಬ Read more…

ಕಾರುಗಳಿಗೆ ಫ್ಯಾನ್ಸಿ ನಂಬರ್​ ಪ್ಲೇಟ್ ಪಡೆಯುವುದು ಹೇಗೆ..? ಇಲ್ಲಿದೆ ಮಾಹಿತಿ

ಫ್ಯಾನ್ಸಿ ಹಾಗೂ ವಿಐಪಿ ಸಂಖ್ಯೆಗಳು ಇದ್ದ ಕಾರುಗಳು ಎಲ್ಲೇ ಇದ್ದರೂ ಎಲ್ಲರ ಗಮನ ಸೆಳೆಯುತ್ತೆ ಅನ್ನೋದ್ರಲ್ಲಿ ಎರಡು ಮಾತಿಲ್ಲ. ಅಲ್ಲದೇ ಇದರಿಂದ ನಿಮ್ಮ ಕಾರಿಗೂ ಜನಪ್ರಿಯತೆ ಬೇಡವೆಂದರೂ ಹರಿದು Read more…

ರೈತರೇ ಗಮನಿಸಿ : ಜು. 28 ಕ್ಕೆ `ಪಿಎಂ ಕಿಸಾನ್ ಸಮ್ಮಾನ್’ 14 ನೇ ಕಂತು ಬಿಡುಗಡೆ

ನವದೆಹಲಿ : ರೈತ ಸಮುದಾಯಕ್ಕೆ ಕೇಂದ್ರ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 14 ನೇ ಕಂತು ಬಿಡುಗಡೆಯ ಬಗ್ಗೆ ಮಹತ್ವದ ಮಾಹಿತಿಯೊಂದು ಲಭ್ಯವಾಗಿದೆ. ಪಿಎಂ-ಕಿಸಾನ್ Read more…

ನಮ್ಮ ಮೇಲೆ ಜನರ ವಿಶ್ವಾಸ ಹೆಚ್ಚಾಗುತ್ತಿದೆ, ಈ ಬಾರಿಯೂ NDAಗೆ ಹೆಚ್ಚು ಸ್ಥಾನ: ಪ್ರಧಾನಿ ಮೋದಿ

ನವದೆಹಲಿ: ನಾವು ಸ್ಥಿರ ಸರ್ಕಾರ ನೀಡುತ್ತಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೆಹಲಿ ಅಶೋಕ ಹೋಟೆಲ್ ನಲ್ಲಿ ನಡೆದ ಎನ್.ಡಿ.ಎ. ಮೈತ್ರಿಕೂಟದ ಸಭೆಯ ನಂತರ ಮಾತನಾಡಿದ ಅವರು, Read more…

BREAKING NEWS: ಸೋನಿಯಾ, ರಾಹುಲ್ ಗಾಂಧಿ ತೆರಳುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ

ಭೋಪಾಲ್: ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ಪ್ರತಿಕೂಲ ಹವಾಮಾನದಿಂದಾಗಿ ಮಧ್ಯಪ್ರದೇಶದ ಭೋಪಾಲ್‌ ನಲ್ಲಿ ವಿಮಾನ ತುರ್ತು Read more…

ಜು. 20 ರಿಂದ ಸಂಸತ್ ಮುಂಗಾರು ಅಧಿವೇಶನ: ನಾಳೆ ಸರ್ವಪಕ್ಷ ಸಭೆ ಕರೆದ ಸರ್ಕಾರ

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 20 ರಂದು ಪ್ರಾರಂಭವಾಗಲಿದ್ದು, ಸರ್ಕಾರ ಬುಧವಾರ ಸರ್ವಪಕ್ಷ ಸಭೆಯನ್ನು ಕರೆದಿದೆ. ಸಂಸತ್ತಿನ ಅಧಿವೇಶನ ಆರಂಭಕ್ಕೂ ಮುನ್ನ ರೂಢಿಯಲ್ಲಿರುವ ಈ ಸಭೆಯಲ್ಲಿ ಮುಂಗಾರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...