alex Certify India | Kannada Dunia | Kannada News | Karnataka News | India News - Part 548
ಕನ್ನಡ ದುನಿಯಾ
    Dailyhunt JioNews

Kannada Duniya

ಪೆಂಟಗನ್ ಹಿಂದಿಕ್ಕಿದ ಭಾರತದ ಈ ಬಿಲ್ಡಿಂಗ್ ವಿಶ್ವದ ಅತಿದೊಡ್ಡ ಕಚೇರಿ ಕಟ್ಟಡ

ನವದೆಹಲಿ: ಗುಜರಾತ್‌ ನ ಸೂರತ್‌ ನಲ್ಲಿರುವ ಕಟ್ಟಡವೊಂದು ವಿಶ್ವದ ಅತಿದೊಡ್ಡ ಕಚೇರಿ ಕಟ್ಟಡವಾಗಿದೆ. 80 ವರ್ಷಗಳಿಂದ ಯುಎಸ್ ಡಿಪಾರ್ಟ್‌ಮೆಂಟ್ ಆಫ್ ಡಿಫೆನ್ಸ್‌ನ ಪ್ರಧಾನ ಕಚೇರಿ ಹೊಂದಿರುವ ಪೆಂಟಗನ್ ಕಟ್ಟಡ Read more…

31.93 ಕೋಟಿ ರೂ.ವಂಚನೆ ಪ್ರಕರಣದಲ್ಲಿ ಕೋಟಕ್ ಮಹೀಂದ್ರಾ ಬ್ಯಾಂಕ್ ಮಾಜಿ ಮ್ಯಾನೇಜರ್ ಅರೆಸ್ಟ್

ಸಾಲದಾತರೊಂದಿಗೆ 31.93 ಕೋಟಿ ರೂಪಾಯಿ ವಂಚನೆಗೆ ಸಂಬಂಧಿಸಿದ ಪ್ರಕರಣದಲ್ಲಿ ಪಾಟ್ನಾ ಮೂಲದ ಕೋಟಕ್ ಮಹೀಂದ್ರಾ ಬ್ಯಾಂಕ್‌ನ ಮಾಜಿ ಶಾಖಾ ವ್ಯವಸ್ಥಾಪಕನನ್ನು ಜಾರಿ ನಿರ್ದೇಶನಾಲಯ(ಇಡಿ) ಮನಿ ಲಾಂಡರಿಂಗ್ ಆರೋಪದ ಮೇಲೆ Read more…

BREAKING : ಕುಸ್ತಿಪಟುಗಳಿಗೆ ಲೈಂಗಿಕ ದೌರ್ಜನ್ಯ ಆರೋಪ : ಬ್ರಿಜ್ ಭೂಷಣ್ ಸಿಂಗ್ ಗೆ ಮಧ್ಯಂತರ ಜಾಮೀನು ಮಂಜೂರು

ನವದೆಹಲಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಡಬ್ಲ್ಯುಎಫ್ಐ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ದೆಹಲಿ ನ್ಯಾಯಾಲಯ ಮಂಗಳವಾರ ಎರಡು ದಿನಗಳ ಮಧ್ಯಂತರ Read more…

ಬಿಜೆಪಿಯ ಸಿದ್ದಾಂತದ ವಿರುದ್ದ ನಮ್ಮ ಹೋರಾಟ : ರಾಹುಲ್ ಗಾಂಧಿ

ಬೆಂಗಳೂರು : ಬಿಜೆಪಿ ಸಿದ್ಧಾಂತದ ವಿರುದ್ಧ ನಮ್ಮ ಹೋರಾಟ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಮೈತ್ರಿಕೂಟದ ಸಭೆ ಬಳಿಕ ಮಾತನಾಡಿದ ರಾಹುಲ್ ಗಾಂಧಿ ‘ಬಿಜೆಪಿಯವರು ದೇಶದ Read more…

Shocking Video | ಅಪ್ಪನ ಮೇಲಿನ ದ್ವೇಷಕ್ಕೆ ಮಕ್ಕಳ ಮೇಲೆ ಕಾರು ಹರಿಸಿದ ಪಾಪಿ; ಸಿಸಿ ಟಿವಿಯಲ್ಲಿ ಭೀಕರ ದೃಶ್ಯ ಸೆರೆ

ಮೂವರು ಮಕ್ಕಳ ಮೇಲೆ ವೇಗವಾಗಿ ಬಂದ ಚಾಲಕ ಕಾರು ಹತ್ತಿಸಿದ ಘಟನೆಯ ಆಘಾತಕಾರಿ ವಿಡಿಯೋವೊಂದು ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗಿದೆ. ಗುರುವಾರದಂದು ಈ ಘಟನೆ ಸಂಭವಿಸಿದೆ. ಆರೋಪಿ ಗೋವಿಂದ್​ Read more…

BREAKING : ವಿಪಕ್ಷಗಳ ಮಹಾ ಮೈತ್ರಿಕೂಟಕ್ಕೆ ‘INDIA’ ಹೆಸರು ಫೈನಲ್ : ಮಲ್ಲಿಕಾರ್ಜುನ ಖರ್ಗೆ ಘೋಷಣೆ

ಬೆಂಗಳೂರು : ವಿಪಕ್ಷಗಳ ಮಹಾ ಮೈತ್ರಿಕೂಟಕ್ಕೆ ‘INDIA’ ಹೆಸರು ಫೈನಲ್ ಆಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೋಷಣೆ ಮಾಡಿದ್ದಾರೆ. ಮೈತ್ರಿಕೂಟದ ಸಭೆ ಬಳಿಕ ಸುದ್ದಿಗೋಷ್ಟಿ ನಡೆಸಿ Read more…

BREAKING : ವಿಧಾನಸಭೆಯಲ್ಲಿ ಸರಕು, ಸೇವೆಗಳ ತೆರಿಗೆ ತಿದ್ದುಪಡಿ ಮಸೂದೆ ಅಂಗೀಕಾರ

ಬೆಂಗಳೂರು :  ವಿಧಾನಸಭೆಯಲ್ಲಿ  ಇಂದು ಸರಕು, ಸೇವೆಗಳ ತೆರಿಗೆ ತಿದ್ದುಪಡಿ ಮಸೂದೆ ಅಂಗೀಕಾರವಾಗಿದೆ. ವಿಧಾನ ಪರಿಷತ್ನಲ್ಲಿ ಕರ್ನಾಟಕ ಸರಕು, ಸೇವೆಗಳ ತೆರಿಗೆ ತಿದ್ದುಪಡಿ ಮಸೂದೆ ಅಂಗೀಕಾರ ಮಾಡಲಾಗಿದೆ. ಹಾಗೂ Read more…

BIG NEWS : ಸರ್ಕಾರಿ ಉದ್ಯೋಗದಲ್ಲಿ ನಕಲಿ ಜಾತಿ ಪ್ರಮಾಣ ಪತ್ರಗಳ ಹಾವಳಿ : ಕಠಿಣ ಕ್ರಮಕ್ಕೆ ಆಗ್ರಹಿಸಿ ಯುವಕರ ಬೆತ್ತಲೆ ಪ್ರತಿಭಟನೆ

ಛತ್ತೀಸ್ ಗಢ ವಿಧಾನಸಭೆ ಅಧಿವೇಶನ ನಡೆಯುತ್ತಿರುವ ದಿನದಂದು, ರಾಜ್ಯದ ಸರ್ಕಾರಿ ಉದ್ಯೋಗಗಳಲ್ಲಿ ನಕಲಿ ಜಾತಿ ಪ್ರಮಾಣಪತ್ರದ ಪಿಡುಗಿನ ಬಗ್ಗೆ ಗಮನ ಸೆಳೆಯಲು ಬಟ್ಟೆಯಿಲ್ಲದೇ ಯುವಕರು “ನಗ್ನ” ಪ್ರತಿಭಟನೆ ನಡೆಸಿದರು. Read more…

BIG BREAKING : ವಿಪಕ್ಷಗಳ ಮಹಾ ಮೈತ್ರಿಕೂಟಕ್ಕೆ ‘INDIA’ ಎಂಬ ಹೆಸರು; ಹೀಗಿದೆ ಇದರ ವಿಸ್ತೃತ ರೂಪ…!

ಬೆಂಗಳೂರು :  ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ರಾಜಕೀಯ ಪಕ್ಷಗಳು ಇಂದು ದೆಹಲಿ ಮತ್ತು ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಸುತ್ತಿವೆ. ಮಹಾಮೈತ್ರಿಕೂಟದ ನಾಯಕರು ತನ್ನ ಎರಡನೇ ಏಕತಾ Read more…

Chandrayaan-3 : ಬಾಹ್ಯಕಾಶ ನೌಕೆಗೆ ಚಂದ್ರನನ್ನು ತಲುಪಲು 40 ದಿನಗಳು ಏಕೆ ಬೇಕು? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

ನವದೆಹಲಿ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಜುಲೈ 14 ರಂದು ಚಂದ್ರಯಾನ -3 ಅನ್ನು ಚಂದ್ರನ ಮೇಲ್ಮೈಗೆ ಇಳಿಯಲು ಪ್ರಯತ್ನಿಸುವ ಉದ್ದೇಶದಿಂದ ಉಡಾವಣೆ ಮಾಡಿತು. ಬಾಹ್ಯಾಕಾಶ Read more…

BREAKING : ಪೋರ್ಟ್ ಬ್ಲೇರ್ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಕಟ್ಟಡ ಉದ್ಘಾಟಿಸಿದ ಪ್ರಧಾನಿ ಮೋದಿ

ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ಪೋರ್ಟ್ ಬ್ಲೇರ್ನಲ್ಲಿರುವ ವೀರ್ ಸಾವರ್ಕರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಸಂಯೋಜಿತ ಟರ್ಮಿನಲ್ ಕಟ್ಟಡವನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ವರ್ಚುವಲ್ ಮೂಲಕ Read more…

BIGG NEWS : `ಭ್ರಷ್ಟಾಚಾರದ ಅಂಗಡಿ’ ತೆರೆಯಲು `ಮಹಾಮೈತ್ರಿಕೂಟ’ದ ಸಭೆ : ಪ್ರಧಾನಿ ಮೋದಿ ವಾಗ್ದಾಳಿ

ನವದೆಹಲಿ: ಸ್ವಾರ್ಥ ರಾಜಕಾರಣದಲ್ಲಿ ತೊಡಗಿರುವ ಮೈತ್ರಿಕೂಟದ ರಾಜಕೀಯ ಪಕ್ಷಗಳಿಗೆ ಕುಟುಂಬಗಳಿಗೆ ಮುಖ್ಯವಾಗಿದ್ದು, ದೇಶ ಏನೂ ಅಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. Read more…

BIGG NEWS : ಫ್ರಾನ್ಸ್ ಬಳಿಕ ಈ ದೇಶಗಳಲ್ಲೂ ಇನ್ಮುಂದೆ ಭಾರತದ `UPI’ ಬಳಕೆಗೆ ಅವಕಾಶ

ನವದೆಹಲಿ : ಯಪಿಐ ಬಳಕೆದಾರರಿಗೆ ಮತ್ತೊಂದು ಸಿಹಿಸುದ್ದಿ, ಫ್ರಾನ್ಸ್ ಬಳಿಕ ಇನ್ನೂ ಹಲವು ದೇಶಗಳಲ್ಲಿ ಭಾರತದ ಯುಪಿಐ ಬಳಕೆಗೆ ಅವಕಾಶ ನೀಡಲಾಗುತ್ತದೆ ಎಂದು ಇಂಟರ್ನ್ಯಾಷನಲ್ ಪೇಮೆಂಟ್ಸ್ ಲಿಮಿಟೆಡ್ (ಎನ್ಐಪಿಎಲ್) Read more…

BREAKING : ಮಾನಹಾನಿ ಪ್ರಕರಣದಲ್ಲಿ 2 ವರ್ಷ ಜೈಲು ಶಿಕ್ಷೆ: ಜು.21 ರಂದು ಸುಪ್ರೀಂಕೋರ್ಟ್ ನಲ್ಲಿ ರಾಹುಲ್ ಗಾಂಧಿ ಅರ್ಜಿ ವಿಚಾರಣೆ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಸರ್ನೇಮ್ ವಿಚಾರವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಕಾನೂನು ಸಮರ ನಡೆಸುತ್ತಿದೆ. ಮೋದಿ ವಿರುದ್ಧ ಹೇಳಿಕೆ ನೀಡಿದ ಹಿನ್ನೆಲೆ Read more…

BREAKING : 26/11 ಮಾದರಿಯಲ್ಲಿ ಮತ್ತೊಂದು ದಾಳಿ : ಮುಂಬೈ ಪೊಲೀಸರಿಗೆ ಬೆದರಿಕೆ ಕರೆ!

ಮುಂಬೈ : 26/11 ರ ಮಾದರಿಯಲ್ಲಿ ಮತ್ತೊಂದು ದಾಳಿ ಮಾಡಲಾಗುವುದು ಎಂದು ಮಹಾರಾಷ್ಟ್ರದ ಪೊಲೀಸರಿಗೆ ಅಪರಿಚಿತನೊಬ್ಬ ಬೆದರಿಕೆ ಕರೆ ಮಾಡಿರುವ ಘಟನೆ ನಡೆದಿದೆ. ಬೆದರಿಕೆ ಕರೆ ಹಿನ್ನೆಲೆಯಲ್ಲಿ ವರ್ಲಿ Read more…

ಕೇರಳದ ಮಾಜಿ ಸಿಎಂ ‘ಉಮ್ಮನ್ ಚಾಂಡಿ’ ನಿಧನಕ್ಕೆ ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸಂತಾಪ

ಬೆಂಗಳೂರು : ಕೇರಳದ ಮಾಜಿ ಸಿಎಂ ಉಮ್ಮನ್ ಚಾಂಡಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಹುಲ್ ಗಾಂಧಿ ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ. ಸಾರ್ವಜನಿಕ ಸೇವೆಗೆ Read more…

H1-B ವೀಸಾ ಹೊಂದಿರುವ ಭಾರತೀಯರಿಗೆ ಗುಡ್ ನ್ಯೂಸ್ : ಇನ್ಮುಂದೆ ಕೆನಡಾದಲ್ಲೂ ಕೆಲಸ ಮಾಡಬಹುದು!

ವಾಷಿಂಗ್ಟನ್: ಅಮೆರಿಕದಲ್ಲಿ ಎಚ್ 1-ಬಿ ವೀಸಾ ಹೊಂದಿರುವವರಲ್ಲಿ ಸುಮಾರು 75% ರಷ್ಟಿರುವ ಭಾರತೀಯರು, ದೇಶಕ್ಕೆ ಟೆಕ್ ಪ್ರತಿಭೆಗಳನ್ನು ಆಕರ್ಷಿಸಲು ಕೆನಡಾ ಪ್ರಾರಂಭಿಸಿದ ಹೊಸ ಯೋಜನೆಯ ಪ್ರಮುಖ ಫಲಾನುಭವಿಗಳಾಗಲಿದ್ದಾರೆ. ಹೌದು,ಹೆಚ್ಚು Read more…

ಗಮನಿಸಿ : ಆಧಾರ್- ರೇಷನ್ ಕಾರ್ಡ್ ಲಿಂಕ್ ಮಾಡುವುದು ಹೇಗೆ ? ಇಲ್ಲಿದೆ ಮಾಹಿತಿ

ನಿಮ್ಮ ಆಧಾರ್ ಕಾರ್ಡ್ ಅನ್ನು ನಿಮ್ಮ ಪಡಿತರ ಚೀಟಿಗೆ ಲಿಂಕ್ ಮಾಡುವ ಕೊನೆಯ ದಿನಾಂಕವನ್ನು ಕೇಂದ್ರ ಸರ್ಕಾರ ವಿಸ್ತರಿಸಿದ್ದು, ಸೆಪ್ಟೆಂಬರ್ 30 ರೊಳಗೆ ಆಧಾರ್ ಕಾರ್ಡ್ ಅನ್ನು ನಿಮ್ಮ Read more…

BREAKING : ಬೆಳ್ಳಂಬೆಳಗ್ಗೆ ಭಾರತೀಯ ಸೇನೆಯ ಭರ್ಜರಿ ಭೇಟೆ : ನಾಲ್ವರು ಉಗ್ರರು ಫಿನಿಶ್

ಜಮ್ಮು ಮತ್ತು ಕಾಶ್ಮೀರ : ಜಮ್ಮು ಮತ್ತು ಕಾಶ್ಮೀರದ ಪೂಂಚ್ ನ ಸಿಂಧಾರ ಪ್ರದೇಶದಲ್ಲಿ ಇಂದು ಬೆಳ್ಳಂಬೆಳಗ್ಗೆ ಭದ್ರತಾ ಪಡೆಗಳು ದಾಳಿ ನಡೆಸಿದ್ದು, ನಾಲ್ವರು ಉಗ್ರರನ್ನು ಹೊಡೆದುರುಳಿಸಿದೆ. ಪೂಂಚ್ Read more…

ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ : ಇನ್ಮುಂದೆ ಒಂದು ಐಡಿಗೆ ನಾಲ್ಕು `ಸಿಮ್ ಕಾರ್ಡ್’!

ನವದೆಹಲಿ : ಆನ್ ಲೈನ್ ವಂಚನೆ ಗಂಭೀರ ಸಮಸ್ಯೆಯಾಗಿದೆ. ಇದರಲ್ಲಿ ಸಿಮ್ ಕಾರ್ಡ್ ಅನ್ನು ಬಳಸಲಾಗುತ್ತದೆ. ಸಿಮ್ ಕಾರ್ಡ್ ಗಳ ಸಂಖ್ಯೆಯನ್ನು ಮಿತಿಗೊಳಿಸಲು ಕೇಂದ್ರ ಸರ್ಕಾರ ಯೋಜಿಸುತ್ತಿದೆ. ಇಲ್ಲಿಯವರೆಗೆ, Read more…

Watch: ಈ ರೀತಿಯ ಕಿಟಕಿ ವಿನ್ಯಾಸವನ್ನು ನೀವು ಹಿಂದೆಂದೂ ನೋಡಿರೋಕೆ ಸಾಧ್ಯವೇ ಇಲ್ಲ..!

ಮಹೀಂದ್ರಾ ಗ್ರೂಪ್​​ನ ಅಧ್ಯಕ್ಷರಾದ ಆನಂದ್​ ಮಹೀಂದ್ರಾ ಸೋಶಿಯಲ್​ ಮೀಡಿಯಾ ವೇದಿಕೆಯಲ್ಲಿ ಸದಾ ಸಕ್ರಿಯವಾಗಿ ಇರ್ತಾರೆ. ಇಲ್ಲಿ ಅವರು ವೈರಲ್​ ಆಗುವಂತಹ ವಿಡಿಯೋಗಳನ್ನು ಅತ್ಯುತ್ತಮ ಶೀರ್ಷಿಕೆಯೊಂದಿಗೆ ಪೋಸ್ಟ್​ ಮಾಡ್ತಾರೆ. ಈ Read more…

ಪ್ರೀತಿಸಿದನಿಗಾಗಿ ಉನ್ನತ ಹುದ್ದೆಯಲ್ಲಿದ್ದವರಿಂದ ಬಂದ ಮದುವೆ ಪ್ರಸ್ತಾವ ತಿರಸ್ಕರಿಸಿದ ಯುವತಿ; ಮನೆ ಬಿಟ್ಟು ಓಡಿ ಹೋಗಿ ಚಾಲಕನ ಜೊತೆ ವಿವಾಹ

ಪ್ರೀತಿ ಮಾಡಬಾರದು ಮಾಡಿದರೆ ಜಗಕೆ ಹೆದರಬಾರದು ಅನ್ನೋ ಮಾತಿದೆ. ಕೆಲವರು ಈ ಮಾತನ್ನ ತಮ್ಮ ಜೀವನದಲ್ಲೂ ಅಳವಡಿಸಿಕೊಂಡು ಬಿಟ್ಟಿರುತ್ತಾರೆ. ಅಂಥವರಲ್ಲಿ ರಾಜಸ್ಥಾನದದ ಪಾರ್ವತಿ ಶರ್ಮಾ ಕೂಡ ಒಬ್ಬರು. ಈಕೆ Read more…

ಬಿಡುಗಡೆಗೂ ಮುನ್ನವೇ ಲೀಕ್​ ಆಯ್ತು 2024 ಟೊಯೊಟಾ ಫಾರ್ಚುನರ್ SUV ಫೋಟೋ…!

ಏಳು ಸೀಟರ್‌ನ ಯಶಸ್ವಿ ಆಫ್ ರೋಡರ್ ವಾಹನವಾಗಿ ಟೊಯೊಟಾ ಫಾರ್ಚುನರ್ ದೇಶದಲ್ಲಿ ತನ್ನ ಪಾರುಪತ್ಯವನ್ನು ಸ್ಥಾಪಿಸಿದೆ. ತನ್ನ ಪ್ರತಿಸ್ಪರ್ಧಿ ಫೋರ್ಡ್ ಎಂಡೀವರ್‌ನ ಅನುಪಸ್ಥಿತಿಯಲ್ಲಿ ಹೆಚ್ಚಿನ ಖರೀದಿದಾರರು ಫಾರ್ಚುನರ್ ಖರೀದಿಸುವ Read more…

ಮೊಬೈಲ್​ನಲ್ಲಿ ಚಾಟ್​ ಮಾಡುತ್ತಾ ರಸ್ತೆಯಲ್ಲಿ ಓಡಾಡುತ್ತೀರಾ..? ಹಾಗಾದ್ರೆ ನೋಡಲೇಬೇಕು ಈ ವಿಡಿಯೋ…!

ಸೋಶಿಯಲ್​ ಮೀಡಿಯಾ ಮೂಲಕ ಸಾರ್ವಜನಿಕರಿಗೆ ಸುರಕ್ಷತಾ ಸಂದೇಶಗಳನ್ನು ರವಾನಿಸೋದ್ರಲ್ಲಿ ದೆಹಲಿ ಪೊಲೀಸರು ಮುಂಚೂಣಿಯಲ್ಲಿ ಇರ್ತಾರೆ. ಮೀಮ್ಸ್​ ಹಾಗೂ ವೈರಲ್ ವಿಡಿಯೋಗಳ ಮೂಲಕ ಜನರಿಗೆ ಸಾರ್ವಜನಿಕ ಸ್ಥಳಗಳಲ್ಲಿ ಹೇಗೆ ಇರಬೇಕು Read more…

ರೈಲು ನಿಲ್ದಾಣದಲ್ಲಿ ಮಲಗಿದ್ದ ಬಡ ಹುಡುಗನಿಗೆ ಕಾಲಿನಿಂದ ಒದ್ದ ಪೊಲೀಸ್​​ : ವಿಡಿಯೋ ನೋಡಿ ಕಿಡಿಕಾರಿದ ನೆಟ್ಟಿಗರು

ಪೊಲೀಸ್ ರೈಲ್ವೇ ಪ್ರೊಟೆಕ್ಷನ್ ಫೋರ್ಸ್ (ಆರ್‌ಪಿಎಫ್) ಸಿಬ್ಬಂದಿಯೊಬ್ಬರು ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಬಾಲಕನನ್ನು ಒದೆಯುವ ಆಘಾತಕಾರಿ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹಂಚಿಕೊಂಡ ಮಾಹಿತಿಯ Read more…

ಎಲೆಕ್ಟ್ರಿಕ್ ವಾಹನವನ್ನು ಮುಂಗಡ ಕಾಯ್ದಿರಿಸಲು ಫ್ಲಿಪ್‌ಕಾರ್ಟ್ ಜೊತೆ ಕೈ ಜೋಡಿಸಿದ odysse

ಮುಂಬೈ ಮೂಲದ ಒಡಿಸ್ಸೆ ಎಲೆಕ್ಟ್ರಿಕ್ ವೆಹಿಕಲ್ಸ್ ಕಂಪೆನಿಯು ತನ್ನ ಗ್ರಾಹಕರಿಗೆ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ಆನ್‌ಲೈನ್‌ನಲ್ಲಿಯೇ ಮುಂಗಡ ಕಾಯ್ದಿರಿಸುವ ಅವಕಾಶವನ್ನು ಕಲ್ಪಿಸಿದೆ. ಇದಕ್ಕಾಗಿ ಭಾರತದ ಅತಿದೊಡ್ಡ ಇ-ಕಾಮರ್ಸ್ ಮಾರುಕಟ್ಟೆ Read more…

Heavy Rain Alert! ಕರ್ನಾಟಕ ಸೇರಿ ಈ ರಾಜ್ಯಗಳಲ್ಲಿ ಮುಂದಿನ 5 ದಿನ ಭಾರೀ ಮಳೆ : ಹವಾಮಾನ ಇಲಾಖೆ ಎಚ್ಚರಿಕೆ

ನವದೆಹಲಿ : ಕರ್ನಾಟಕ, ಮಹಾರಾಷ್ಟ್ರ, ಗೋವಾ ಸೇರಿದಂತೆ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರ್ನಾಟಕ, ಮಹಾರಾಷ್ಟ್ರ, Read more…

ಅಪ್ರಾಪ್ತ ಬಾಲಕನನ್ನ ಮರಕ್ಕೆ ತಲೆಕೆಳಗಾಗಿ ಕಟ್ಟಿ ಥಳಿತ; ಗ್ರಾಮಪಂಚಾಯಿತಿ ಸದಸ್ಯನ ವಿಡಿಯೋ ವೈರಲ್

ಪಂಜಾಬ್‌ನ ಜಲಂಧರ್‌ನಲ್ಲಿ ಅಪ್ರಾಪ್ತ ಬಾಲಕನೊಬ್ಬನನ್ನು ಮರಕ್ಕೆ ತಲೆಕೆಳಗಾಗಿ ಕಟ್ಟಿ, ವ್ಯಕ್ತಿಯೊಬ್ಬ ಚೆನ್ನಾಗಿ ಥಳಿಸುತ್ತಿದ್ದಾನೆ. ಆತನಿಗೆ ಹೊಡೆಯುತ್ತಿರುವ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಘಟನೆ ಜಲಂಧರ್‌ Read more…

`NRI’ ಗಳಿಗೆ ಬಿಗ್ ಶಾಕ್ : ಆಧಾರ್ ಕಾರ್ಡ್ ಲಿಂಕ್ ಮಾಡದ `PAN’ ಕಾರ್ಡ್ ನಿಷ್ಕ್ರಿಯ!

ನವದೆಹಲಿ : ಪ್ಯಾನ್ ಮತ್ತು ಆಧಾರ್ ಕಾರ್ಡ್ಗಳನ್ನು ಲಿಂಕ್ ಮಾಡುವ ಗಡುವು ಜೂನ್ 30 ಕ್ಕೆ ಕೊನೆಗೊಳ್ಳುವುದರೊಂದಿಗೆ, ಹಲವಾರು ಅನಿವಾಸಿ ಭಾರತೀಯರು ಪ್ಯಾನ್-ಆಧಾರ್ ಲಿಂಕ್ ಮಾಡದೇ ಉಳಿದಿದ್ದು, ಇದೀಗ Read more…

ವಿದ್ಯಾರ್ಥಿ ಜೀವನದ ಮೂಲಕ ರಾಜಕೀಯಕ್ಕೆ ಬಂದು ಒಟ್ಟಿಗೆ ವಿಧಾನಸಭೆಗೆ ಆಯ್ಕೆಯಾಗಿದ್ದೆವು: ಉಮ್ಮನ್ ಚಾಂಡಿ ನಿಧನಕ್ಕೆ ಪಿಣರಾಯಿ ವಿಜಯನ್ ತೀವ್ರ ಸಂತಾಪ

ತಿರುವನಂತಪುರಂ: ಕೇರಳ ಮಾಜಿ ಸಿಎಂ ಉಮ್ಮನ್ ಚಾಂಡಿ ನಿಧನಕ್ಕೆ ಕೇರಳ ಸಿಎಂ ಪಿಣರಾಯಿ ವಿಜಯನ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ನಾವು ಒಂದೇ ವರ್ಷ ವಿಧಾನಸಭೆಗೆ ಆಯ್ಕೆಯಾಗಿದ್ದವು. ಅದೇ ಹಂತದಲ್ಲಿ ನಾವು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...