alex Certify India | Kannada Dunia | Kannada News | Karnataka News | India News - Part 561
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೊನಾ ಆತಂಕ ಮುಂದುವರೆದಿರುವ ಮಧ್ಯೆಯೇ ದೇಶದಲ್ಲಿ ಮತ್ತೊಂದು ವೈರಸ್ ಸೋಂಕಿನ ಭೀತಿ

ದೇಶದ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕಳೆದ ಕೆಲವು ದಿನಗಳಿಂದ ಏರಿಳಿತ ಕಾಣುತ್ತಿದೆ. ಈಗಾಗಲೇ ಮೂರು ಅಲೆಗಳನ್ನು ದೇಶ ಎದುರಿಸಿದ್ದು, ಈಗ ಕೊರೊನಾದ ನಾಲ್ಕನೇ ಅಲೆಯೂ ಬರಬಹುದೆಂದು ತಜ್ಞರು ಎಚ್ಚರಿಸುತ್ತಿದ್ದಾರೆ. Read more…

ಬಹುತೇಕ ಶಾಸಕರನ್ನು ಕಳೆದುಕೊಂಡ ಠಾಕ್ರೆಗೆ ಮತ್ತೊಂದು ಬಿಗ್ ಶಾಕ್: ಶಿವಸೇನೆಯ 12 ಸಂಸದರು ಶಿಂಧೆ ಕ್ಯಾಂಪ್ ಗೆ

ನವದೆಹಲಿ: ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆಗೆ ಮತ್ತೊಂದು ಹಿನ್ನಡೆಯಾಗಿದೆ. ಶಿವಸೇನೆಯ 12 ಸಂಸದರು ಶಿಂಧೆ ಪಾಳಯ ಸೇರಲಿದ್ದಾರೆ ಎಂದು ವರದಿ ಹೇಳಿದೆ 12 ಪಕ್ಷದ ಸಂಸದರ ಗುಂಪು Read more…

ಚಲಿಸುತ್ತಿದ್ದ ಟ್ರಕ್​ ಮೇಲೆ ಹುಚ್ಚಾಟ: ಬೆಚ್ಚಿಬೀಳಿಸುವಂತಿದೆ ಸರ್ಕಸ್​ ಮಾಡಲು ಹೋಗಿ ಆಯತಪ್ಪಿ ಬಿದ್ದ ಯುವಕನ ವಿಡಿಯೋ

ಇಂಟರ್​ನೆಟ್​ನಲ್ಲಿ ಸಾಹಸಮಯ ವಿಡಿಯೋಗಳಿಗೆ ಏನೂ ಬರವಿಲ್ಲ. ಲೈಕ್ಸ್​ ಹಾಗೂ ವೀವ್ಸ್​ ಪಡೆಯುವ ಸಲುವಾಗಿ ಯುವ ಜನತೆ ಜೀವವನ್ನು ಅಪಾಯಕ್ಕೆ ದೂಡಲೂ ಸಹ ತಯಾರಿದೆ. ಇದೇ ಮಾತಿಗೆ ಸಾಕ್ಷಿ ಎಂಬಂತೆ Read more…

ಬರೋಬ್ಬರಿ 75 ವರ್ಷಗಳ ಬಳಿಕ ಪಾಕ್ ​ನಲ್ಲಿರುವ ತನ್ನ ಬಾಲ್ಯದ ಮನೆಗೆ ತೆರಳಿದ ಭಾರತೀಯ ಮಹಿಳೆ

92 ವರ್ಷದ ಭಾರತೀಯ ಮಹಿಳೆ ರೀನಾ ಛಿಬರ್​ ಎಂಬವರು ಬರೋಬ್ಬರಿ 75 ವರ್ಷಗಳ ಬಳಿಕ ಪಾಕ್​ನಲ್ಲಿರುವ ತನ್ನ ಪೂರ್ವಜರ ಮನೆಗೆ ಭೇಟಿ ನೀಡಿದ್ದಾರೆ. ಪಾಕ್​ ಹೈ ಕಮಿಷನ್​ ರೀನಾರಿಗೆ Read more…

ರಾಷ್ಟ್ರಪತಿ ಚುನಾವಣೆ ಮತದಾನಕ್ಕೆ ಸ್ಟ್ರೆಚರ್​ನಲ್ಲಿ ಬಂದ ಶಾಸಕ

ರಾಷ್ಟ್ರಪತಿ ಚುನಾವಣೆಗೆ ಸೋಮವಾರ ದೇಶಾದ್ಯಂತ ಮತದಾನ ನಡೆದಿದೆ. ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡರು ವೀಲ್​ ಚೇರ್​ನಲ್ಲಿ ಮತದಾನ ಮಾಡಲು ಆಗಮಿಸಿದರೆ, ಬಿಹಾರದಲ್ಲಿ ಬಿಜೆಪಿ ಶಾಸಕ ಸ್ಟ್ರೆಚರ್​ನಲ್ಲಿ ಆಗಮಿಸಿದ್ದರು. ಎನ್​ಡಿಎ Read more…

ವಸತಿ ಹೊಂದುವ ಕನಸು ಕಂಡಿದ್ದ ಬಡ ಜನತೆಗೆ ಬಿಗ್ ಶಾಕ್: ಪಿಎಂ ಆವಾಸ್ ಯೋಜನೆ ಅನುದಾನಕ್ಕೆ ಕೇಂದ್ರದ ಕತ್ತರಿ

ಸ್ವಂತ ಸೂರು ಹೊಂದುವ ಕನಸು ಕಂಡಿದ್ದ ರಾಜ್ಯದ ಬಡ ಜನತೆಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಿದೆ. ಪಿಎಂ ಆವಾಸ್ ಯೋಜನೆಯಡಿ ರಾಜ್ಯಕ್ಕೆ ನೀಡುವ ಅನುದಾನದಲ್ಲಿ ಗಣನೀಯವಾಗಿ ಕಡಿಮೆ Read more…

ಮಟರ್​ ಪನ್ನೀರ್​ ಬದಲು ಚಿಕನ್​ ಪನ್ನೀರ್​ ನೀಡಿದ ರೆಸ್ಟೋರೆಂಟ್ ಗೆ 20 ಸಾವಿರ ರೂ. ದಂಡ..!

ಫುಡ್​ ಡೆಲಿವರಿ ಆಪ್​ಗಳು ನಮ್ಮ ಕೆಲಸವನ್ನು ತುಂಬಾನೆ ಸುಲಭವಾಗಿಸಿವೆ. ಆದರೆ ಕೆಲವೊಮ್ಮೆ ಈ ಫುಡ್​ ಡೆಲಿವರಿ ಆ್ಯಪ್​ಗಳು ನಮಗೆ ತೊಂದರೆಯನ್ನೂ ಕೊಡಬಹುದು. ಈ ಮಾತಿಗೆ ಸಾಕ್ಷಿ ಎಂಬಂತ ಘಟನೆಯೊಂದು Read more…

ಪಕ್ಷದ ಶಾಸಕನಿಂದಲೇ ಕಾಂಗ್ರೆಸ್ ಗೆ ಬಿಗ್ ಶಾಕ್: ರಾಷ್ಟ್ರಪತಿ ಚುನಾವಣೆಯಲ್ಲಿ ಅಡ್ಡ ಮತದಾನ

ಭುವನೇಶ್ವರ್: ಒಡಿಶಾದ ಕಾಂಗ್ರೆಸ್ ಶಾಸಕ ಅಡ್ಡ ಮತದಾನ ಮಾಡಿದ್ದಾರೆ. ರಾಷ್ಟ್ರಪತಿ ಚುನಾವಣೆಯಲ್ಲಿ ವಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ ಅವರ ಬದಲಿಗೆ ಎನ್.ಡಿ.ಎ. ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಮತ Read more…

BIG BREAKING: NEET-UG 2022 ಬರೆದ ವಿದ್ಯಾರ್ಥಿಗಳಿಗೆ ಶಾಕ್; ಪರೀಕ್ಷೆಯಲ್ಲಿ ಅಕ್ರಮ: ಮಾಸ್ಟರ್ ಮೈಂಡ್ ಸೇರಿ 8 ಮಂದಿ ಅರೆಸ್ಟ್

ನವದೆಹಲಿ: ವೈದ್ಯ ಸೀಟುಗಳ ಪ್ರವೇಶಕ್ಕಾಗಿ ನಡೆಸುವ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(NEET-UG 2022)ಯಲ್ಲಿ ಅಕ್ರಮ ಎಸಗಿದ ಆರೋಪದಡಿ ದೆಹಲಿ ಮತ್ತು ಹರಿಯಾಣದ 8 ಆರೋಪಿಗಳನ್ನು ಸಿಬಿಐ ಬಂಧಿಸಿದೆ. ನೀಟ್ Read more…

ಮದುವೆಯಾಗಲು ಹುಡುಗಿ ನಿರಾಕರಿಸಿದ್ದಕ್ಕೆ ಹೈಟೆನ್ಶನ್ ಟವರ್ ಏರಿದ ಭೂಪ….!

ಪ್ರೇಯಸಿ ಮದುವೆಯಾಗಲು ಒಲ್ಲೆ ಎಂದಿದ್ದಕ್ಕೆ ಮನನೊಂದ ಯುವಕನೊಬ್ಬ ಹೈ-ಟೆನ್ಶನ್ ಎಲೆಕ್ಟ್ರಿಕಲ್ ಟ್ರಾನ್ಸ್‌ಮಿಷನ್ ಟವರ್ ಮೇಲೆ ಹತ್ತಿ ಕುಳಿತ ಘಟನೆ ಚೆನ್ನೈನಲ್ಲಿ ನಡೆದಿದೆ. ಚೆನ್ನೈನ ಕ್ರೋಮ್‌ಪೇಟ್‌ನಲ್ಲಿ 19 ವರ್ಷದ ಯುವಕನೊಬ್ಬ Read more…

ರೈತನ ವಿಚಿತ್ರ ಬೇಡಿಕೆ ಕೇಳಿ ಅಧಿಕಾರಿಗಳಿಗೇ ಶಾಕ್: ಮಳೆಗಾಗಿ ಇಂದ್ರದೇವನ ವಿರುದ್ಧವೇ ದೂರು

ಗೊಂಡಾ: ದೇಶದ ಬಹುತೇಕ ರಾಜ್ಯಗಳಲ್ಲಿ ಅತಿವೃಷ್ಠಿಯಿಂದಾಗಿ ಜನ ತತ್ತರಿಸಿ ಹೋಗಿದ್ದಾರೆ. ಭಾರೀ ಮಳೆ, ಪ್ರವಾಹದಿಂದಾಗಿ ಜನ ಕಂಗಾಲಾಗಿದ್ದು, ಇದೇ ವೇಳೆ ಅನೇಕ ರಾಜ್ಯಗಳಲ್ಲಿ ಮಳೆ ಕೊರತೆ ಕಂಡು ಬಂದಿದೆ. Read more…

ವಾಕ್ ಸ್ವಾತಂತ್ರ್ಯವೆಂದು ಪ್ರಧಾನಿಯವರನ್ನು ನಿಂದಿಸುವಂತಿಲ್ಲ: ಹೈಕೋರ್ಟ್ ಮಹತ್ವದ ಆದೇಶ

ವಾಕ್ ಸ್ವಾತಂತ್ರ್ಯವು ಪ್ರಧಾನಿ ವಿರುದ್ಧ ನಿಂದನೆಗೆ ವಿಸ್ತರಿಸುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ನಿಂದನೀಯ Read more…

BIG NEWS: ಒಳ ಉಡುಪುಗಳನ್ನು ತೆಗೆದು NEET ಪರೀಕ್ಷೆ ಬರೆಯಿರಿ ಎಂದ ಪರೀಕ್ಷಾ ಸಿಬ್ಬಂದಿ; ದೂರು ದಾಖಲಿಸಿದ ಪರೀಕ್ಷಾರ್ಥಿ ಯುವತಿ

ತಿರುವನಂತಪುರಂ: ನೀಟ್ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳಿಗೆ ಒಳ ಉಡುಪುಗಳನ್ನು ತೆಗೆದು ಪರೀಕ್ಷೆಗೆ ತೆರಳುವಂತೆ ಪರೀಕ್ಷಾ ಮೇಲ್ವಿಚಾರಕ ಸೂಚಿಸಿದ ಘಟನೆ ಕೇರಳದ ಮಾರ್ಥೋಮಾ ಇನ್ಸ್ ಟಿಟ್ಯೂಟ್ ಆಫ್ ಇನ್ಫಾರ್ಮೇಶನ್ Read more…

ಕಸದ ಗಾಡಿಯಲ್ಲಿ ಮೋದಿ, ಯೋಗಿ ಫೋಟೋ…..!

ಉತ್ತರ ಪ್ರದೇಶದಲ್ಲಿ ವ್ಯಕ್ತಿಯೊಬ್ಬರು ತಮ್ಮ ಕಸದ ಗಾಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರ ಫೋಟೋಗಳನ್ನು ತೆಗೆದುಕೊಂಡು ಹೋಗಿರುವ ವಿಡಿಯೋ ವೈರಲ್​ Read more…

ರಸ್ತೆ ಹೊಂಡದಿಂದಾಗಿ ಮೋಟಾರ್ ಸೈಕಲ್‌ ನಿಂದ ಬಿದ್ದ ಸವಾರ ಬಸ್‌ ನಡಿ ಸಿಲುಕಿ ಸಾವು

ದ್ವಿಚಕ್ರ ವಾಹನ‌ ಸವಾರರು ರಸ್ತೆ ಗುಂಡಿಯಿಂದ ಪ್ರಾಣ ಕಳೆದುಕೊಳ್ಳುವ ದುರಂತಗಳು ನಡೆಯುತ್ತಲೇ ಇದೆ. ಬೆಂಗಳೂರಿನಲ್ಲಿ ಪ್ರತಿ ವರ್ಷ ಇಂತಹ ಪ್ರಕರಣ ಮರುಕಳಿಸುತ್ತಲೇ ಇರುತ್ತವೆ. ಇದೇ ರೀತಿ ಥಾಣೆ ಜಿಲ್ಲೆಯ Read more…

ಮಾನವೀಯತೆಯಿಂದ ಒಂದಾದ ಸ್ವಿಗ್ಗಿ – ಝೊಮಾಟೊ ಆಹಾರ ವಿತರಣಾ ಸಿಬ್ಬಂದಿ: ಹೃದಯಸ್ಪರ್ಶಿ ವಿಡಿಯೋ ವೈರಲ್

ಆಹಾರ ವಿತರಣಾ ಸಂಸ್ಥೆಯಾದ ಸ್ವಿಗ್ಗಿ ಹಾಗೂ ಝೊಮೆಟೊ ಅಂತರ್ಜಾಲದಲ್ಲಿ ಭಾರಿ ಸುದ್ದಿಯಲ್ಲಿದೆ. ಈ ಬಾರಿ ವಿತರಣಾ ಸಿಬ್ಬಂದಿಯ ಹೃದಯಸ್ಪರ್ಶಿ ವಿಡಿಯೋವೊಂದು ವೈರಲ್ ಆಗಿದೆ. ದೆಹಲಿಯ ಸುಡುತ್ತಿರುವ ಬಿಸಿಲಿನಲ್ಲಿ ಸ್ವಿಗ್ಗಿ Read more…

BIG NEWS: ನರ್ಮದಾ ನದಿಗೆ ಉರುಳಿದ ಬಸ್; 13 ಪ್ರಯಾಣಿಕರ ದುರ್ಮರಣ; 27 ಮಂದಿ ನಾಪತ್ತೆ

ಭೋಪಾಲ್: ಮತ್ತೊಂದು ಭೀಕರ ಬಸ್ ಅಪಘಾತ ಸಂಭವಿಸಿದ್ದು, ನರ್ಮದಾ ನದಿಗೆ ಮಹಾರಾಷ್ಟ್ರದ ಸರ್ಕಾರಿ ರಸ್ತೆ ಸಾರಿಗೆ ನಿಗಮದ ಬಸ್ ಉರುಳಿಬಿದ್ದ ಪರಿಣಾಮ 13 ಪ್ರಯಾಣಿಕರು ಸಾವನ್ನಪ್ಪಿದ್ದು, 27 ಜನರು Read more…

ಬಿಟ್ಹೋಗ್ಬೇಡಿ ಸರ್ ಅಂತ ಕಣ್ಣೀರು ಹಾಕಿ ಶಿಕ್ಷಕನನ್ನ ಬೀಳ್ಕೊಟ್ಟ ವಿದ್ಯಾರ್ಥಿಗಳು; ವಿಡಿಯೋ ನೋಡಿ ಭಾವುಕರಾದ ನೆಟ್ಟಿಗರು

ವಿದ್ಯಾರ್ಥಿ ಜೀವನದಲ್ಲಿ ಗುರುಗಳ ಪಾತ್ರ ಬಹುಮುಖ್ಯವಾಗಿರುತ್ತೆ. ವಿದ್ಯಾರ್ಥಿಗಳ ಭವಿಷ್ಯ ಸುಭದ್ರವಾಗಿರಲು ಓರ್ವ ಗುರು ಹಾಕುವ ಪರಿಶ್ರಮ ಅಷ್ಟಿಷ್ಟಲ್ಲ. ಕೆಲ ಗುರುಗಳು ವಿದ್ಯಾರ್ಥಿಗಳ ಜೀವನದಲ್ಲಿ ಎಷ್ಟು ಗಾಢವಾಗಿ ನೆಲೆಯೂರಿರುತ್ತಾರೆ ಅಂದ್ರೆ, Read more…

48 ಗಂಟೆಗಳಲ್ಲಿ 3 ಅಂತಾರಾಷ್ಟ್ರೀಯ ವಿಮಾನಯಾನ ಭಾರತದಲ್ಲಿ ತುರ್ತು ಭೂಸ್ಪರ್ಶ….!

ಭಾರತದ ವಿಮಾನಗಳು ಕರಾಚಿಯಲ್ಲಿ ಭೂಸ್ಪರ್ಶ ಮಾಡಿದ ಬೆನ್ನಲ್ಲೇ ಇಂಥದ್ದೇ ಬೆಳವಣಿಗೆ ಮತ್ತಷ್ಟು ನಡೆದಿವೆ. ಅಂತರಾಷ್ಟ್ರೀಯ ವಿಮಾನಯಾನ ಸಂಸ್ಥೆಗಳ ಮೂರು ವಿಮಾನಗಳು 48 ಗಂಟೆಗಳ ಅವಧಿಯಲ್ಲಿ ಭಾರತದ ವಿವಿಧ ವಿಮಾನ Read more…

ವಾಜಪೇಯಿ – ಅಡ್ವಾಣಿ ಅವರ ಕಾಲದ ಬಿಜೆಪಿ ಸತ್ತಿದೆ..! ಮೋದಿ ವಿರುದ್ದ ರಾಷ್ಟ್ರಪತಿ ಅಭ್ಯರ್ಥಿ ಯಶವಂತ್‌ ಸಿನ್ಹಾ ಪರೋಕ್ಷ ವಾಗ್ದಾಳಿ

ರಾಷ್ಟ್ರಪತಿ ಚುನಾವಣೆಗೆ ಮತದಾನ ಆರಂಭವಾಗಿದ್ದು, ಎಲ್ಲ ರಾಜ್ಯಗಳಲ್ಲಿ ಮತದಾನ ಆರಂಭವಾಗಿದೆ. ಈ ನಡುವೆ ಚುನಾವಣೆ ಪ್ರಚಾರದ ಕೊನೆ ಹಂತದಲ್ಲಿ ಅಭ್ಯರ್ಥಿ ಯಶವಂತ ಸಿನ್ಹಾ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ವಾಜಪೇಯಿ, Read more…

BIG NEWS: ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ; ಮುಕ್ತ ಮನಸ್ಸಿನಿಂದ ಸಂವಾದ ನಡೆಯಲಿ; ಎಲ್ಲರೂ ಸೇರಿ ದೇಶದ ಪ್ರಗತಿಗೆ ಸಂಕಲ್ಪ ಮಾಡೋಣ; ಪ್ರಧಾನಿ ಮೋದಿ ಕರೆ

ನವದೆಹಲಿ: ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಕಲಾಪದಲ್ಲಿ ಮುಕ್ತ ಮನಸ್ಸಿನಿಂದ ಸಂವಾದ ನಡೆಯಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಸಂಸತ್ ಬಳಿ ಮಾತನಾಡಿದ ಪ್ರಧಾನಿ ಮೋದಿ, Read more…

ಮದ್ಯ ನಿಷೇಧ ಕಾನೂನಿನಡಿ ಜರ್ಮನ್ ಶಫರ್ಡ್ ನಾಯಿಯನ್ನು ವಶಕ್ಕೆ ಪಡೆದ ಪೊಲೀಸರು…!

ಬಿಹಾರದ ಬಕ್ಸರ್ ಜಿಲ್ಲೆಯ ಮುಫಾಸಿಲ್ ಠಾಣೆಯ ಪೊಲೀಸರು ಜರ್ಮನ್ ಶಫರ್ಡ್ ನಾಯಿಯೊಂದನ್ನು ಮದ್ಯ ನಿಷೇಧ ಕಾನೂನಿನ ಅಡಿ ವಶಕ್ಕೆ ಪಡೆದುಕೊಂಡಿದ್ದಾರೆ. ಅಷ್ಟಕ್ಕೂ ಈ ನಾಯಿ ಮದ್ಯ ಸಾಗಿಸುತ್ತಿರಲಿಲ್ಲ ಅಥವಾ Read more…

ಚುನಾವಣೆಯಲ್ಲಿ ಸೋತಿದ್ದಕ್ಕೆ ಹೃದಯಾಘಾತದಿಂದ ಸಾವನ್ನಪ್ಪಿದ ಕಾಂಗ್ರೆಸ್ ನಾಯಕ…!

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅಲ್ಪ ಮತಗಳ ಅಂತರದಿಂದ ಸೋತಿದ್ದಕ್ಕೆ ಖಿನ್ನತೆಗೊಳಗಾದ ಕಾಂಗ್ರೆಸ್ ನಾಯಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯ ಪ್ರದೇಶದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ರೇವಾದ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿಢೀರ್ ಕುಸಿತ; ಆದರೆ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆ

ನವದೆಹಲಿ: ದೇಶಾದ್ಯಂತ ಕಳೆದ ನಾಲ್ಕು ದಿನಗಳಿಂದ ಪ್ರತಿದಿನ 20,000ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗುತ್ತಿತ್ತು. ಇಂದು ಸೋಂಕಿತರ ಪತ್ತೆ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 16,935 Read more…

ಪ್ರಧಾನಿ ಮೋದಿ ಅವರ ಸಲಹೆ ಬೆನ್ನಲ್ಲೇ ಈ ಕೆಲಸ ಆರಂಭಿಸಿದ RJD ನಾಯಕ್ ತೇಜಸ್ವಿ ಯಾದವ್

ಪ್ರಧಾನಿ ನರೇಂದ್ರ ಮೋದಿಯವರು, ಜುಲೈ 12ರಂದು ಬಿಹಾರಕ್ಕೆ ಭೇಟಿ ನೀಡಿದ್ದ ವೇಳೆ ರಾಷ್ಟ್ರೀಯ ಜನತಾದಳದ ನಾಯಕ ತೇಜಸ್ವಿ ಯಾದವ್ ಅವರಿಗೆ ತೂಕ ಕಡಿಮೆ ಮಾಡಿಕೊಳ್ಳುವಂತೆ ಸಲಹೆ ನೀಡಿದ್ದರು. ಇದೀಗ Read more…

ಬಿಜೆಪಿಯಿಂದ ಮತ್ತೊಂದು ‘ಮಾಸ್ಟರ್ ಸ್ಟ್ರೋಕ್’ ? ಪಶ್ಚಿಮ ಬಂಗಾಳ ರಾಜ್ಯಪಾಲರಾಗಲಿದ್ದಾರಾ ಮುಕ್ತಾರ್ ಅಬ್ಬಾಸ್ ?

ಪಶ್ಚಿಮ ಬಂಗಾಳ ರಾಜ್ಯಪಾಲರಾಗಿದ್ದ ಜಗದೀಪ್ ಧನ್ಕರ್ ಅವರನ್ನು ಬಿಜೆಪಿ ನೇತೃತ್ವದ NDA ಮೈತ್ರಿಕೂಟ ತನ್ನ ಉಪ ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪರಾಭವಗೊಂಡ Read more…

Shocking: ನಾಲ್ಕು ತಿಂಗಳ ಕಂದಮ್ಮನನ್ನು ಮೂರಂತಸ್ತಿನ ಕಟ್ಟಡದ ಮೇಲಿಂದ ಕೆಳಗೆಸೆದ ಕೋತಿಗಳು

ಕೋತಿಗಳ ಹಿಂಡೊಂದು ನಾಲ್ಕು ತಿಂಗಳ ಪುಟ್ಟ ಕಂದನನ್ನು ಮೂರಂತಸ್ತಿನ ಕಟ್ಟಡದಿಂದ ಕೆಳಗೆಸೆದಿದ್ದು, ಇದರ ಪರಿಣಾಮ ಮಗು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಬರೇಲಿಯ ಗ್ರಾಮಾಂತರ ಪ್ರದೇಶದಲ್ಲಿ Read more…

ತಂದೆ ಮೇಲೆ ಹಲ್ಲೆ ಮಾಡಿದ್ದಕ್ಕೆ ಸೇಡು ತೀರಿಸಿಕೊಂಡ ಬಾಲಕ; ಸಿಸಿ ಟಿವಿಯಲ್ಲಿ ಸೆರೆಯಾಗಿದೆ ಬೆಚ್ಚಿ ಬೀಳಿಸುವ ದೃಶ್ಯ

ಆಘಾತಕಾರಿ ದೃಶ್ಯವೊಂದರ ಸಿಸಿ ಟಿವಿ ಫುಟೇಜ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತನ್ನ ತಂದೆ ಮೇಲೆ ಏಳು ತಿಂಗಳ ಹಿಂದೆ ಹಲ್ಲೆ ಮಾಡಿದವನ ವಿರುದ್ಧ ಸೇಡು ತೀರಿಸಿಕೊಳ್ಳಲು ಮುಂದಾದ Read more…

15 ನೇ ರಾಷ್ಟ್ರಪತಿ ಆಯ್ಕೆಗೆ ಇಂದು ಮತದಾನ: NDA ಅಭ್ಯರ್ಥಿ ದ್ರೌಪದಿ ಮುರ್ಮು ಗೆಲುವು ಖಚಿತ

ನವದೆಹಲಿ: 15ನೇ ರಾಷ್ಟ್ರಪತಿ ಆಯ್ಕೆಗೆ ಇಂದು ಸಂಸತ್ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಎನ್.ಡಿ.ಎ. ಅಭ್ಯರ್ಥಿ ದ್ರೌಪದಿ ಮುರ್ಮು Read more…

ಕುದುರೆಯ ಬೆನ್ನ ಮೇಲೆ ನಿಂತು ಸವಾರಿ ಮಾಡಿದ ಶ್ವಾನ..! ನೆಟ್ಟಿಗರು ಶಾಕ್

ಪ್ರಾಣಿಗಳು ಪರಸ್ಪರ ಸ್ನೇಹಪರವಾಗಿರುತ್ತದೆ. ಇನ್ನೊಂದು ಜೀವಿಯು ಸಂಕಷ್ಟದಲ್ಲಿದ್ದಾಗ ಬೇರೆ ಜಾತಿಯ ಪ್ರಾಣಿಗಳು ಅದರ ಸಂಕಷ್ಟಕ್ಕೆ ನೆರವಾಗಿರೋದರ ಬಗ್ಗೆ ಬಹುಶಃ ನೀವು ಕೇಳಿರಬಹುದು. ಆಮೆಯೊಂದು ಉಲ್ಟಾ ಆಗಿ ಬಿದ್ದಿದ್ದಾಗ, ಎಮ್ಮೆಯೊಂದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...