alex Certify India | Kannada Dunia | Kannada News | Karnataka News | India News - Part 562
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಅಜಿತ್ ಪವಾರ್ ಕೊಟ್ಟ ಶಾಕ್ ಎಫೆಕ್ಟ್; ಜುಲೈ 13-14ಕ್ಕೆ ಬೆಂಗಳೂರಲ್ಲಿ ನಿಗದಿಯಾಗಿದ್ದ ವಿಪಕ್ಷಗಳ ಸಭೆ ಮುಂದೂಡಿಕೆ

ಎನ್ ಸಿ ಪಿಯ ಅಜಿತ್ ಪವಾರ್ ಬಿಜೆಪಿ ಮೈತ್ರಿಕೂಟ ಬೆಂಬಲಿಸಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಮಹಾರಾಷ್ಟ್ರ ರಾಜಕೀಯದಲ್ಲಿ ಕ್ಷಿಪ್ರ ಬದಲಾವಣೆಯಾಗಿದೆ. ಅಜಿತ್ ಪವಾರ್ ಕೊಟ್ಟ ಮಾಸ್ಟರ್ Read more…

ಹಸುವಿನ ಮೇಲೆ ಸಿಂಹದ ದಾಳಿ; ಜೀವದ ಹಂಗು ತೊರೆದು ರಕ್ಷಿಸಿಕೊಂಡ ರೈತ

ಸಿಂಹದ ದಾಳಿಯಿಂದ ತನ್ನ ಹಸುವನ್ನು ರೈತರೊಬ್ಬರು ಧೈರ್ಯದಿಂದ ಎದುರಿಸಿ ರಕ್ಷಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನು ಗುಜರಾತ್‌ನ ಜುನಾಗಢ್‌ನಲ್ಲಿರುವ ಕೇಶೋಡ್‌ನ ಕಾರ್ಪೊರೇಟರ್ ವಿವೇಕ್ ಕೊಟಾಡಿಯಾ Read more…

BIG NEWS: ಪ್ರಧಾನಿ ಮೋದಿ ನಿವಾಸದ ಮೇಲೆ ಕಾಣಿಸಿಕೊಂಡ ಡ್ರೋಣ್; ಹೈ ಅಲರ್ಟ್ ಜೊತೆಗೆ ತನಿಖೆ ಶುರು

ಪ್ರಧಾನಮಂತ್ರಿ ನರೇಂದ್ರಮೋದಿಯವರ ಅಧಿಕೃತ ನಿವಾಸದ ಮೇಲೆ ಡ್ರೋಣ್ ಸುಳಿದಾಡಿರುವ ವರದಿಯಾಗಿದೆ. ಸೋಮವಾರ ಬೆಳಗ್ಗೆ ನವದೆಹಲಿಯಲ್ಲಿರುವ ಪ್ರಧಾನಿ ಅಧಿಕೃತ ನಿವಾಸದ ಮೇಲೆ ಡ್ರೋನ್ ಸುಳಿದಾಡಿರುವ ವರದಿಯಾಗಿದ್ದು, ದೆಹಲಿ ಪೊಲೀಸರು ತನಿಖೆ Read more…

BIG NEWS: ಕುಖ್ಯಾತ ಕ್ರಿಮಿನಲ್ ಗಳು ಅಂಡಮಾನ್ ಜೈಲಿಗೆ ಶಿಫ್ಟ್

ನವದೆಹಲಿ: ಉತ್ತರ ಭಾರತದ ಕುಖ್ಯಾತ 15 ಕ್ರಿಮಿನಲ್ ಗಳನ್ನು ಅಂಡಮಾನ್ ಜೈಲಿಗೆ ಕಳುಹಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಎನ್ಐಎ ವತಿಯಿಂದ ಕ್ರಿಮಿನಲ್ ಗಳು ಮತ್ತು ಪಾತಕಿಗಳ ಸ್ಥಳಾಂತರಕ್ಕೆ Read more…

ಅತ್ಯಂತ ವೇಗವಾಗಿ ಸಂಖ್ಯೆಗಳನ್ನು ಟೈಪ್ ಮಾಡುವ ಮೂಲಕ ‘ಗಿನ್ನೆಸ್’ ದಾಖಲೆ….!

ಆಂಧ್ರಪ್ರದೇಶದ ನಿವಾಸಿಯೊಬ್ಬರು ಅತ್ಯಂತ ಕಡಿಮೆ ಸಮಯದಲ್ಲಿ 1 ರಿಂದ 50 ಅಂಕಿಗಳನ್ನು ಟೈಪ್ ಮಾಡುವ ಮೂಲಕ ಗಿನ್ನೆಸ್ ದಾಖಲೆ ಮಾಡಿದ್ದಾರೆ. ಮೇಜಾರಿ ಮಲ್ಲಿಕಾರ್ಜುನ ಅವರು ವಿಶ್ವ ದಾಖಲೆ ನಿರ್ಮಿಸಿದ್ದಾರೆ. Read more…

ವ್ಯಕ್ತಿ ಸಾವಿಗೆ ಕಾರಣವಾಯ್ತು ಒಂದೇ ಒಂದು ಮಾವಿನ ಹಣ್ಣು….!

ಮುಂಬೈನ ಕಂಡಿವಲಿ ಪಶ್ಚಿಮದಲ್ಲಿ ಒಂದೇ ಒಂದು ಮಾವಿನಹಣ್ಣು ಕದ್ದ 52 ವರ್ಷದ ವ್ಯಕ್ತಿ ತಪ್ಪಿಸಿಕೊಳ್ಳಲು ಯತ್ನಿಸ್ತಿದ್ದ ವೇಳೆ ಮೃತಪಟ್ಟಿದ್ದಾರೆ. ಪೊಲೀಸರ ಪ್ರಕಾರ ಮಾವು ಕಳ್ಳನನ್ನು ಹಿಂಬಾಲಿಸುವಾಗ, ಮಾರಾಟಗಾರ ಆತನ Read more…

ರಸ್ತೆ ಅಗಲೀಕರಣಕ್ಕಾಗಿ ದೇಗುಲ ನೆಲಸಮ; ಕಾರ್ಯಾಚರಣೆಗೂ ಮುನ್ನ ಪ್ರಾರ್ಥನೆ ಸಲ್ಲಿಸಿದ ಪೊಲೀಸ್ ವಿಡಿಯೋ ವೈರಲ್

ರಸ್ತೆ ಅಗಲೀಕರಣಕ್ಕಾಗಿ ದೇವಸ್ಥಾನ ಮತ್ತು ಮಸೀದಿಯನ್ನ ನೆಲಸಮ ಮಾಡುವ ಮುನ್ನ ಪೊಲೀಸ್ ಅಧಿಕಾರಿಯೊಬ್ಬರು ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದೆಹಲಿಯಲ್ಲಿ ಎಡಿಸಿಪಿ ಸುಬೋಧ್ Read more…

ಸೆಲ್ಫಿ ತೆಗೆಯುವ ವೇಳೆ ದುರಂತ; 800 ಅಡಿ ಆಳದ ಕಮರಿಗೆ ಬಿದ್ದು ಯುವಕ ಸಾವು

ಮಧ್ಯಪ್ರದೇಶದ ಇಂದೋರ್‌ನಲ್ಲಿ ಸೆಲ್ಫಿ ತೆಗೆದುಕೊಳ್ಳುವ ವೇಳೆ ಶನಿವಾರ ಯುವಕನೊಬ್ಬ 800 ಅಡಿ ಆಳದ ಕಮರಿಗೆ ಬಿದ್ದು ಮೃತಪಟ್ಟಿದ್ದಾನೆ. ಪೊಲೀಸರು ಭಾನುವಾರ ಎನ್‌ಡಿಆರ್‌ಎಫ್ ತಂಡಗಳ ಸಹಾಯದಿಂದ ಯುವಕನ ಶವವನ್ನು ಹೊರತೆಗೆದಿದ್ದಾರೆ. Read more…

ಅತ್ಯಾಚಾರವೆಸಗಿದ ವ್ಯಕ್ತಿಯ ಜನನಾಂಗ ಕತ್ತರಿಸಿದ ಮಹಿಳೆ….!

ಅತ್ಯಾಚಾರವೆಸಗಿದ ವ್ಯಕ್ತಿಯ ಜನನಾಂಗವನ್ನ ಭಾಗಶಃ ಮಹಿಳೆ ಸೀಳಿ ಹಾಕಿರುವ ಘಟನೆ ಬಿಹಾರದ ಬಂಕಾ ಜಿಲ್ಲೆಯಲ್ಲಿ ನಡೆದಿದೆ. ಶುಕ್ರವಾರ ರಾತ್ರಿ ತನ್ನ ಮನೆಗೆ ನುಗ್ಗಿ ತನ್ನ ಮೇಲೆ ಅತ್ಯಾಚಾರ ಎಸಗಿದ Read more…

ದೇಗುಲದಲ್ಲಿ ಬಾಯ್ ಫ್ರೆಂಡ್ ಗೆ ಪ್ರಪೋಸ್ ಮಾಡಿದ ಯುವತಿ : ಚರ್ಚೆಗೆ ಕಾರಣವಾದ ವೈರಲ್ ವಿಡಿಯೋ

ಪ್ರಸಿದ್ಧ ಕೇದಾರನಾಥ ದೇಗುಲದ ಆವರಣದಲ್ಲಿ ಯುವತಿಯೊಬ್ಬಳು ತನ್ನ ಬಾಯ್ ಫ್ರೆಂಡ್ ಗೆ ಪ್ರೇಮನಿವೇದನೆ ಮಾಡಿಕೊಂಡಿರೋ ವಿಡಿಯೋ ವೈರಲ್ ಆಗಿದ್ದು ಚರ್ಚೆಗೆ ಕಾರಣವಾಗಿದೆ. ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ವೀಡಿಯೊದಲ್ಲಿ ಯುವಕ ಪ್ರಾರ್ಥಿಸುತ್ತಿರುವ Read more…

‘ಡಬಲ್ ಇಂಜಿನ್ ಈಗ ಟ್ರಿಪಲ್ ಇಂಜಿನ್ ಸರ್ಕಾರ’: ಏಕನಾಥ್ ಶಿಂಧೆ

ಮುಂಬೈ: ಎನ್‌ಸಿಪಿ ನಾಯಕ ಅಜಿತ್ ಪವಾರ್ ಮಹಾರಾಷ್ಟ್ರ ಸರ್ಕಾರಕ್ಕೆ ಸೇರ್ಪಡೆಗೊಂಡ ಬಗ್ಗೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು, ಡಬಲ್ ಇಂಜಿನ್ ಸರ್ಕಾರ ಈಗ ಟ್ರಿಪಲ್ ಇಂಜಿನ್ ಸರ್ಕಾರವಾಗಿದೆ. ಅಜಿತ್ Read more…

BREAKING NEWS : ಮಹಾರಾಷ್ಟ್ರ ಡಿಸಿಎಂ ಆಗಿ ‘ಅಜಿತ್ ಪವಾರ್’ ಪ್ರಮಾಣವಚನ ಸ್ವೀಕಾರ

ಮುಂಬೈ: ಮಹಾರಾಷ್ಟ್ರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಎನ್ ಸಿಪಿ ಶರದ್ ಪವಾರ್ ವಿರುದ್ಧ ಸಿಡಿದೆದ್ದಿರುವ ಅಜಿತ್ ಪವಾರ್ ಬಣ, ಬಿಜೆಪಿ-ಶಿವಸೇನೆ ಮಹಾಮೈತ್ರಿ ಸರ್ಕಾರಕ್ಕೆ ಬೆಂಬಲ ಘೋಷಿಸಿದ್ದಾರೆ. ಅಲ್ಲದೇ Read more…

ಪ್ರಿಯಕರನ ಸೇರಲು ಮಗು ಕೊಂದ ಮಹಿಳೆ ‘ದೃಶ್ಯಂ’ ನೋಡಿದ್ಲು

ಸೂರತ್: ಗುಜರಾತ್‌ ನ ಸೂರತ್ ಜಿಲ್ಲೆಯಲ್ಲಿ ಮಹಿಳೆಯೊಬ್ಬಳು ತನ್ನ ಎರಡೂವರೆ ವರ್ಷದ ಮಗುವನ್ನು ಕೊಂದು ಮಗು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಿಸಿದ್ದಾಳೆ. ಬಂಧನದಿಂದ ಪಾರಾಗಲೂ ‘ದೃಶ್ಯಂ’ ವೀಕ್ಷಿಸಿದ್ದಾಳೆ. ಪ್ರಕರಣ Read more…

ಮಹಾರಾಷ್ಟ್ರದಲ್ಲಿ ಅನಿರೀಕ್ಷಿತ ರಾಜಕೀಯ ಬೆಳವಣಿಗೆ: NCP ಗೆ ಶಾಕ್ ನೀಡಿದ ಅಜಿತ್ ಪವಾರ್ ಬಣ; ಬಿಜೆಪಿ –ಶಿವಸೇನೆ ಸರ್ಕಾರಕ್ಕೆ ಬೆಂಬಲ

ಮುಂಬೈ: ಮಹಾರಾಷ್ಟ್ರದಲ್ಲಿ ಅನಿರೀಕ್ಷಿತ ರಾಜಕೀಯ ಬೆಳವಣಿಗೆ ನಡೆದಿದ್ದು, ಎನ್.ಸಿ.ಪಿ.ಗೆ ಶಾಕ್ ನೀಡಿದ ಅಜಿತ್ ಪವಾರ್ ಬಿಜೆಪಿ –ಶಿವಸೇನೆ ಮೈತ್ರಿ ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ. ಶಿಂದೆ ಸರ್ಕಾರಕ್ಕೆ ಬೆಂಬಲ ಘೋಷಿಸಿದ Read more…

BREAKING NEWS : ಚಲಿಸುತ್ತಿದ್ದ ರೈಲಿನ ಇಂಜಿನ್ ನಲ್ಲಿ ಬೆಂಕಿ : ತಪ್ಪಿದ ಭಾರಿ ದುರಂತ

ಮಹಾರಾಷ್ಟ್ರ : ಚಲಿಸುತ್ತಿದ್ದ ರೈಲಿನ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಮಹಾರಾಷ್ಟ್ರದ ಸೋಲಾಪುರ ಬಳಿ ನಡೆದಿದೆ. ಬೆಂಗಳೂರಿನಿಂದ ದೆಹಲಿಗೆ ಹೊರಟಿದ್ದ ರೈಲಿನ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, Read more…

ವಿಡಿಯೋ ಮಾಡಲು ಹೇಳಿ ಜಲಪಾತದಿಂದ ಹಾರಿದ ಯುವಕ: ಬಂಡೆಗಳ ನಡುವೆ ತಲೆ ಸಿಲುಕಿದ ಸ್ಥಿತಿಯಲ್ಲಿ ಶವ ಪತ್ತೆ

ಚೆನ್ನೈ ಮೂಲದ 22 ವರ್ಷದ ವಿದ್ಯಾರ್ಥಿ ತಿರುಪತಿ ಬಳಿಯ ತಲಕೋಣ ಜಲಪಾತದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಕರ್ನಾಟಕದ ಮಂಗಳೂರಿನವರಾದ ಸುಮಂತ್ ತಮ್ಮ ಸ್ನೇಹಿತರೊಂದಿಗೆ ವಿಹಾರಕ್ಕೆಂದು ತಲಕೋಣ ಜಲಪಾತಕ್ಕೆ ಬಂದಿದ್ದರು. ಶುಕ್ರವಾರ Read more…

ಗುಜರಾತ್ ನಲ್ಲಿ ಮಳೆರಾಯನ ಆರ್ಭಟ : ರಸ್ತೆಗಳು ಜಲಾವೃತ, 11 ಮಂದಿ ಸಾವು

ಗುಜರಾತ್  :  ಗುಜರಾತ್ ನಲ್ಲಿ ಮಹಾಮಳೆಯ ಆರ್ಭಟ ಮುಂದುವರೆದಿದ್ದು, ಇದುವರೆಗೆ 11 ಮಂದಿ ಮೃತಪಟ್ಟಿದ್ದಾರೆ. ಗುಜರಾತ್ ನಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ನಗರಗಳು ಮತ್ತು ಹಳ್ಳಿಗಳ ತಗ್ಗು ಪ್ರದೇಶಗಳು Read more…

ಸೋಶಿಯಲ್ ಮೀಡಿಯಾ ಪ್ರಭಾವಿಗಳಿಗೆ ‘ಬಂಪರ್’ ಆಫರ್

ಪ್ರಸ್ತುತ ದಿನಮಾನಗಳಲ್ಲಿ ಸಾಮಾಜಿಕ ಜಾಲತಾಣಗಳು ಪ್ರಬಲ ಮಾಧ್ಯಮವಾಗಿ ಪರಿಗಣಿಸಲ್ಪಟ್ಟಿದ್ದು, ಅತಿ ಹೆಚ್ಚು ಅನುಯಾಯಿಗಳನ್ನು ಹೊಂದಿರುವವರಿಗೆ ಹಣದ ಹೊಳೆಯೇ ಹರಿದು ಬರುತ್ತದೆ. ಅಲ್ಲದೆ ಜನಾಭಿಪ್ರಾಯವನ್ನು ರೂಪಿಸುವಷ್ಟರ ಮಟ್ಟಿಗೆ ಸೋಶಿಯಲ್ ಮೀಡಿಯಾಗಳು Read more…

BIG NEWS: ಜುಲೈ 20 ರಿಂದ ಸಂಸತ್ ಮುಂಗಾರು ಅಧಿವೇಶನ; ‘ಏಕರೂಪ ನಾಗರಿಕ ಸಂಹಿತೆ’ ಮಸೂದೆ ಮಂಡನೆ ಸಾಧ್ಯತೆ

ಈ ಬಾರಿಯ ಸಂಸತ್ ಮುಂಗಾರು ಅಧಿವೇಶನ ಜುಲೈ 20 ರಿಂದ ಆಗಸ್ಟ್ 11ರವರೆಗೆ ನಡೆಯಲಿದ್ದು, ಮಹತ್ವದ ‘ಏಕರೂಪ ನಾಗರಿಕ ಸಂಹಿತೆ’ ಮಸೂದೆಯನ್ನು ಈ ಬಾರಿಯ ಅಧಿವೇಶನದಲ್ಲೇ ಕೇಂದ್ರ ಸರ್ಕಾರ Read more…

ಪ್ರತಿ ರೈತರಿಗೆ ವರ್ಷಕ್ಕೆ 50 ಸಾವಿರ ರೂ.: ಪ್ರಧಾನಿ ಮೋದಿ ಗ್ಯಾರಂಟಿ

ನವದೆಹಲಿ: ಕೃಷಿ ಕ್ಷೇತ್ರ ಮತ್ತು ರೈತರಿಗಾಗಿ ತಮ್ಮ ಸರ್ಕಾರದ ವಾರ್ಷಿಕ ವೆಚ್ಚ 6.5 ಲಕ್ಷ ಕೋಟಿ ರೂಪಾಯಿ ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿ ರೈತನಿಗೆ ಪ್ರತಿ Read more…

290 ಜನರ ಸಾವಿಗೆ ಕಾರಣವಾದ ಒಡಿಶಾ ರೈಲು ದುರಂತದ ರಹಸ್ಯ ಬಹಿರಂಗ

ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ನಡೆದ ರೈಲು ದುರಂತಕ್ಕೆ ಇಲಾಖೆ ಸಿಬ್ಬಂದಿ ಎಡವಟ್ಟು ಕಾರಣ ಎಂದು ರೈಲ್ವೆ ಸುರಕ್ಷಿತ ಆಯುಕ್ತರು ವರದಿ ಸಲ್ಲಿಸಿದ್ದಾರೆ, ಜೂನ್ 2 ರಂದು ನಡೆದ ರೈಲುಗಳ Read more…

ಚಲಿಸುತ್ತಿದ್ದ ಬಸ್ ನಲ್ಲೇ ಮಹಿಳೆಯೊಂದಿಗೆ ಕಂಡಕ್ಟರ್ ರಾಸಲೀಲೆ: ವಿಡಿಯೋ ವೈರಲ್; ಕೆಲಸದಿಂದ ವಜಾ

ಲಕ್ನೋ: ಉತ್ತರ ಪ್ರದೇಶದಲ್ಲಿ ಚಲಿಸುತ್ತಿದ್ದ ಬಸ್ ನಲ್ಲೇ ಕಂಡಕ್ಟರ್ ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಲಕ್ನೋಗೆ ತೆರಳುತ್ತಿದ್ದ ಹತ್ರಾಸ್ ಡಿಪೋದ ಬಸ್ ನಲ್ಲಿ ಘಟನೆ ನಡೆದಿದೆ. Read more…

ಟ್ವಿಟರ್ ಡೌನ್: ಬಳಕೆದಾರರಿಂದ ದೂರಿನ ಸುರಿಮಳೆ

ಸಾಮಾಜಿಕ ಜಾಲತಾಣ ಟ್ವಿಟರ್ ಭಾರತ ಸೇರಿದಂತೆ ವಿಶ್ವದಾದ್ಯಂತ ಡೌನ್ ಆಗಿದ್ದು, ಸಾವಿರಾರು ಬಳಕೆದಾರರು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಪ್ರವೇಶಿಸುವುದನ್ನು ತಡೆಯುತ್ತಿದೆ. ಅನೇಕ ಬಳಕೆದಾರರು ಟ್ವೀಟ್‌ ಗಳನ್ನು ವೀಕ್ಷಿಸಲು ಅಥವಾ Read more…

ಅನೈತಿಕ ಸಂಬಂಧದ ಶಂಕೆ: ವಿಧವೆ ವಿವಸ್ತ್ರಗೊಳಿಸಿ ಥಳಿಸಿದ ಮಹಿಳೆಯರು

ರಾಜಸ್ಥಾನದ ಉದಯಪುರದಲ್ಲಿ ಅನೈತಿಕ ಸಂಬಂಧದ ಶಂಕೆಯಿಂದ ವಿಧವೆಯ ಮರಕ್ಕೆ ಕಟ್ಟಿಹಾಕಿದ ಮಹಿಳೆಯರ ಗುಂಪೊಂದು ಹಲ್ಲೆ ನಡೆಸಿದೆ. ಮಹಿಳೆಯನ್ನು ವಿವಸ್ತ್ರಗೊಳಿಸಲಾಗಿದ್ದು, 12 ಮಹಿಳೆಯರ ಗುಂಪು ವಿಧವೆಯ ಕೂದಲು ಕತ್ತರಿಸಿದೆ. ಜೂನ್ Read more…

ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಉಳಿಯಲೂ ಇದೆ ವ್ಯವಸ್ಥೆ, ಒಂದು ರಾತ್ರಿಯ ಬುಕ್ಕಿಂಗ್‌ಗೆ ಕೇವಲ 100 ರೂಪಾಯಿ…!

ರೈಲು ಪ್ರಯಾಣ ತುಂಬಾ ಆರಾಮದಾಯಕ. ಭಾರತೀಯ ರೈಲ್ವೇ ಪ್ರಯಾಣಿಕರಿಗೆ ಅನುಕೂಲವಾಗುವಂತಹ ಅನೇಕ ಸೌಲಭ್ಯಗಳನ್ನು ಒದಗಿಸುತ್ತದೆ. ಹಬ್ಬ ಹರಿದಿನಗಳು ಮತ್ತು ಬೇಸಿಗೆ ರಜಾ ದಿನಗಳಲ್ಲಿನ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ವಿಶೇಷ ರೈಲುಗಳನ್ನು Read more…

ಎಚ್ಚರ: ʼಮಸಲ್‌ʼ ರೂಪಿಸುವ ಪ್ರೋಟೀನ್ ಶೇಕ್‌ಗಳು ಸಾವಿಗೆ ಕಾರಣವಾಗಬಹುದು…!

ಪ್ರೋಟೀನ್ ಶೇಕ್ ಪ್ರವೃತ್ತಿ ಕ್ರಮೇಣ ಹೆಚ್ಚುತ್ತಿದೆ. ಹೆಚ್ಚಿನ ಜನರು ಜಿಮ್‌ನಲ್ಲಿ ವರ್ಕೌಟ್‌ ಮಾಡಿದ ಬಳಿಕ ಪ್ರೋಟೀನ್ ಶೇಕ್ ಕುಡಿಯುತ್ತಾರೆ. ಮಕ್ಕಳಿಂದ ಹಿರಿಯರವರೆಗೆ ಎಲ್ಲರೂ ಈ ಅಭ್ಯಾಸ ಮಾಡಿಕೊಂಡಿದ್ದಾರೆ. ಆದರೆ Read more…

ಧಾರಾಕಾರ ಮಳೆಗೆ ಗುಜರಾತ್ ತತ್ತರ : ರಸ್ತೆಗಳು ಜಲಾವೃತ, 9 ಮಂದಿ ಸಾವು

ನವದೆಹಲಿ : ಕಳೆದ 24 ಗಂಟೆಗಳಲ್ಲಿ ಗುಜರಾತ್ ನ ಹಲವಾರು ಭಾಗಗಳಲ್ಲಿ ಭಾರಿ ಮಳೆಯಾಗಿದ್ದು, ನಗರಗಳು ಮತ್ತು ಹಳ್ಳಿಗಳ ತಗ್ಗು ಪ್ರದೇಶಗಳು ಜಲಾವೃತವಾಗಿ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸುರಿದ Read more…

ಮಹಾರಾಷ್ಟ್ರ ಬಸ್ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ಘೋಷಣೆ

ಮಹಾರಾಷ್ಟ್ರದ ಸಮೃದ್ಧಿ ಮಹಾಮಾರ್ಗ್ ಎಕ್ಸ್ ಪ್ರೆಸ್ ವೇಯಲ್ಲಿ ಬಸ್ ಗೆ ಬೆಂಕಿ ತಗುಲಿ 25 ಮಂದಿ ಸಜೀವ ದಹನವಾಗಿದ್ದು, ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಸಂಭವಿಸಿದ Read more…

Odisha train tragedy : ಆಗ್ನೇಯ ರೈಲ್ವೆಯ ಜನರಲ್ ಮ್ಯಾನೇಜರ್ ಅರ್ಚನಾ ಬೆಂಗಳೂರಿಗೆ ಎತ್ತಂಗಡಿ

ನವದೆಹಲಿ: ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ಭೀಕರ ತ್ರಿವಳಿ ರೈಲು ಅಪಘಾತದ ನಡೆದ ಒಂದು ತಿಂಗಳ ನಂತರ ಭಾರತೀಯ ರೈಲ್ವೆ ಆಗ್ನೇಯ ರೈಲ್ವೆಯ ಜನರಲ್ ಮ್ಯಾನೇಜರ್ ಅರ್ಚನಾ ಜೋಶಿ Read more…

BIG NEWS : ಮಹಾರಾಷ್ಟ್ರ ಬಸ್ ದುರಂತ ಪ್ರಕರಣ : ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಘೋಷಣೆ

ಮುಂಬೈ: ಮಹಾರಾಷ್ಟ್ರದ ಸಮೃದ್ಧಿ ಮಹಾಮಾರ್ಗ್ ಎಕ್ಸ್ ಪ್ರೆಸ್ ವೇಯಲ್ಲಿ ಬಸ್ ಗೆ ಬೆಂಕಿ ತಗುಲಿ 25 ಮಂದಿ ಸಜೀವ ದಹನವಾಗಿದ್ದು, ಮೃತರ ಕುಟುಂಬಗಳಿಗೆ ಮಹಾರಾಷ್ಟ್ರ ಸರ್ಕಾರ 5 ಲಕ್ಷ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...