alex Certify India | Kannada Dunia | Kannada News | Karnataka News | India News - Part 563
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗಿ ಭದ್ರತೆಯೊಂದಿಗೆ 1,997 ಯಾತ್ರಿಕರ ಅಮರನಾಥ ಯಾತ್ರೆ ಆರಂಭ

ಶ್ರೀನಗರ: ಬಿಗಿ ಭದ್ರತೆಯೊಂದಿಗೆ ಅಮರನಾಥ ಯಾತ್ರೆ ಆರಂಭವಾಗಿದೆ. ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ ನಲ್ಲಿರುವ ನುನ್ವಾನ್ ಬೇಸ್ ಕ್ಯಾಂಪ್‌ ನಿಂದ 1,997 ಯಾತ್ರಿಕರ ಮೊದಲ ಬ್ಯಾಚ್‌ Read more…

ಟೊಮೆಟೋ ಆಯ್ತು ಈಗ ಈರುಳ್ಳಿ ಸರದಿ; ಶೀಘ್ರದಲ್ಲೇ ಗಗನಕ್ಕೇರಬಹುದು ಬೆಲೆ….!

ದೇಶದಲ್ಲಿ ಟೊಮೆಟೋ ಬೆಲೆ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದೆ. ಇದರ ಬೆನ್ನಲ್ಲೇ ಮತ್ತೊಂದು ಶಾಕ್‌ ಜನರಿಗೆ ಕಾದಿದೆ. ದೇಶದ ಬಹುತೇಕ ನಗರಗಳಲ್ಲಿ ಈರುಳ್ಳಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ. ಮುಂಗಾರು Read more…

BREAKING NEWS: ಬಸ್ ಗೆ ಬೆಂಕಿ ತಗುಲಿ ಘೋರ ದುರಂತ, 25 ಮಂದಿ ಸಜೀವ ದಹನ

ಮುಂಬೈ: ಮಹಾರಾಷ್ಟ್ರದ ಸಮೃದ್ಧಿ ಮಹಾಮಾರ್ಗ್ ಎಕ್ಸ್ ಪ್ರೆಸ್ ವೇಯಲ್ಲಿ ಬಸ್ ಗೆ ಬೆಂಕಿ ತಗುಲಿ 25 ಮಂದಿ ಸಜೀವ ದಹನವಾಗಿದ್ದಾರೆ. ಬಸ್‌ನಲ್ಲಿ ಒಟ್ಟು 33 ಮಂದಿ ಪ್ರಯಾಣಿಸುತ್ತಿದ್ದು, ಈ Read more…

ಪ್ರಧಾನಿ ಮೋದಿ –ರಷ್ಯಾ ಅಧ್ಯಕ್ಷ ಪುಟಿನ್ ದೂರವಾಣಿ ಕರೆ: ವಾಗ್ನರ್ ದಂಗೆ, ಉಕ್ರೇನ್ ಪರಿಸ್ಥಿತಿ ಚರ್ಚೆ

ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದಾರೆ, ಈ ಸಮಯದಲ್ಲಿ ವ್ಯಾಗ್ನರ್ ಅರೆಸೈನಿಕ ಗುಂಪಿನ ದಂಗೆಯ ಪ್ರಯತ್ನದ ಬಗ್ಗೆ Read more…

BIG NEWS: ಹುಡುಗ –ಹುಡುಗಿ ಒಪ್ಪಿತ ಸಂಬಂಧ ವಯಸ್ಸು 16 ವರ್ಷಕ್ಕೆ ಇಳಿಸಲು ಹೈಕೋರ್ಟ್ ಸಲಹೆ

ಭೋಪಾಲ್: ಮಧ್ಯಪ್ರದೇಶ ಹೈಕೋರ್ಟ್‌ ಗ್ವಾಲಿಯರ್ ಪೀಠ ಬಹಳ ಮುಖ್ಯವಾದ ಅಂಶವನ್ನು ಒತ್ತಿಹೇಳಿದೆ. ಹುಡುಗ ಮತ್ತು ಹುಡುಗಿಯ ನಡುವಿನ ಒಮ್ಮತದ ಸಂಬಂಧದ ವಯಸ್ಸನ್ನು 18 ರಿಂದ 16 ವರ್ಷಕ್ಕೆ ಇಳಿಸಲು Read more…

55 ಲಕ್ಷ ಮೌಲ್ಯದ ಹೊಸ ಬೈಕ್ ಬಿಡುಗಡೆ ಮಾಡಿದೆ BMW; ದಂಗಾಗಿಸುವಂತಿದೆ ಇದರ ಫೀಚರ್ಸ್‌….!

BMW Motorrad ಭಾರತೀಯ ಮಾರುಕಟ್ಟೆಯಲ್ಲಿ ಎಲ್ಲಾ ಹೊಸ M 1000 RR ಅನ್ನು ಬಿಡುಗಡೆ ಮಾಡಿದೆ. 2023 BMW M 1000 RR ಅನ್ನು ಭಾರತದಲ್ಲಿ 49 ಲಕ್ಷ Read more…

ನಿಮ್ಮ ಆಧಾರ್ – ಪ್ಯಾನ್ ಲಿಂಕ್ ಆಗಿದ್ಯಾ..? ಈ ಸರಳ ವಿಧಾನದ ಮೂಲಕ ಇಂದೇ ಖಚಿತ ಪಡಿಸಿಕೊಳ್ಳಿ

ಆದಾಯ ತೆರಿಗೆ ಕಾಯ್ದೆ 139 ಎಎ ಪ್ರಕಾರ ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡೋದು ಕಡ್ಡಾಯವಾಗಿದ್ದು, ಲಿಂಕ್ ಮಾಡಲು ಇಂದು ಕೊನೆಯ ದಿನಾಂಕ (ಜೂನ್ 30) Read more…

BIG NEWS: ‘ಬಕ್ರೀದ್’ ದಿನದಂದು ಈದ್ಗಾ ಮುಂದೆ ‘love Pakistan’ ಎಂದು ಬರೆದಿದ್ದ ಬಲೂನ್ ಮಾರಾಟ; ಅಜಯ್ ಪವಾರ್ ಎಂಬಾತನ ಅರೆಸ್ಟ್

ಗುರುವಾರದಂದು ಮುಸ್ಲಿಂ ಬಾಂಧವರು ದೇಶದಾದ್ಯಂತ ಸಡಗರ ಸಂಭ್ರಮದಿಂದ ಬಕ್ರೀದ್ ಹಬ್ಬವನ್ನು ಆಚರಿಸಿದ್ದಾರೆ. ಮಹಾರಾಷ್ಟ್ರದ ಸೊಲ್ಲಾಪುರದಲ್ಲೂ ಸಂಭ್ರಮದಿಂದ ಬಕ್ರೀದ್ ಆಚರಣೆ ಮಾಡಿದ್ದು, ಇದರ ಮಧ್ಯೆ ‘love Pakistan’ ಎಂದು ಬರೆದಿದ್ದ Read more…

GOOD NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 44 ಜನರಲ್ಲಿ ಸೋಂಕು ಪತ್ತೆಯಾಗಿವೆ. ಕೋವಿಡ್ ಸಕ್ರಿಯ ಪ್ರಕರಣಗಳು ತೀವ್ರವಾಗಿ ಕಡಿಮೆಯಾಗಿದ್ದು, 1533 Read more…

BREAKING NEWS: ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಇಂದು ರಾಜೀನಾಮೆ

ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿರುವ ಮಧ್ಯೆ ಮುಖ್ಯಮಂತ್ರಿ ಬಿರೇನ್ ಸಿಂಗ್ ನೈತಿಕ ಹೊಣೆ ಹೊತ್ತು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯಪಾಲ ಅನುಸೂಯಿಯಾ ಉಕೆ Read more…

Watch Video | ಮೆಟ್ರೋದಲ್ಲಿ ಸಂಚರಿಸಿದ ಪ್ರಧಾನಿ ಮೋದಿ; ಸಹ ಪ್ರಯಾಣಿಕರೊಂದಿಗೆ ಮಾತುಕತೆ

ಪ್ರಧಾನಿ ನರೇಂದ್ರ ಮೋದಿಯವರು ಇಂದು ದೆಹಲಿ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿದ್ದಾರೆ. ದೆಹಲಿ ವಿಶ್ವವಿದ್ಯಾಲಯದ ಕಾರ್ಯಕ್ರಮ ಒಂದರಲ್ಲಿ ಪಾಲ್ಗೊಳ್ಳಲು ಅವರು ಮೆಟ್ರೋ ರೈಲಿನ ಮೂಲಕ ತೆರಳಿದ್ದಾರೆ. ದೆಹಲಿ ವಿಶ್ವವಿದ್ಯಾಲಯದ ಸಮಾರಂಭದಲ್ಲಿ Read more…

ಕಂತೆ ಕಂತೆ ಹಣದೊಂದಿಗೆ ಹೆಂಡ್ತಿ, ಮಕ್ಕಳ ‘ಸೆಲ್ಪಿ’ : ಪೊಲೀಸ್ ಅಧಿಕಾರಿಗೆ ಸಂಕಷ್ಟ

ಉತ್ತರ ಪ್ರದೇಶ  :  ಕಂತೆ ಕಂತೆ ಹಣದೊಂದಿಗೆ ಪೊಲೀಸ್ ಅಧಿಕಾರಿಯ ಕುಟುಂಬ ಮಕ್ಕಳ ಜೊತೆ ಫೋಟೋ ಕ್ಲಿಕ್ಕಿಸಿಕೊಂಡಿದ್ದು, ಪೊಲೀಸ್ ಅಧಿಕಾರಿಗೆ ಈಗ ಸಂಕಷ್ಟ ಎದುರಾಗಿದೆ.  ಪೊಲೀಸ್ ಅಧಿಕಾರಿಯೊಬ್ಬರ ಹೆಂಡತಿ Read more…

BREAKING NEWS: ಮುಂಗಾರು ಅಧಿವೇಶನದಲ್ಲೇ ‘ಏಕರೂಪ ನಾಗರಿಕ ಸಂಹಿತೆ’ ಮಸೂದೆ ಮಂಡನೆ

ಮಹತ್ವದ ಬೆಳವಣಿಗೆ ಒಂದರಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಚರ್ಚೆಗೆ ಒಳಗಾಗಿರುವ ‘ಏಕರೂಪ ನಾಗರಿಕ ಸಂಹಿತೆ’ (Uniform civil code) ಮಸೂದೆಯನ್ನು ಮುಂದಿನ ತಿಂಗಳು ನಡೆಯಲಿರುವ ಸಂಸತ್ತಿನ ಮುಂಗಾರು Read more…

VIDEO : ‘ಬಿಗ್ ಬಾಸ್’ ಮನೆಯಲ್ಲಿ 30 ಸೆಕೆಂಡ್ ಲಿಪ್ ಲಾಕ್ ಮಾಡಿದ ಸ್ಪರ್ಧಿಗಳು : ವ್ಯಾಪಕ ಟೀಕೆ

‘ಬಿಗ್ ಬಾಸ್’ ಮನೆಯಲ್ಲಿ ಸ್ಪರ್ಧಿಗಳು ಲಿಪ್ ಲಾಕ್ ಮಾಡಿದ್ದು, ವ್ಯಾಪಕ ಟೀಕೆ ವ್ಯಕ್ತವಾಗಿದೆ. ಸಲ್ಮಾನ್ ಖಾನ್ ಇದು ಫ್ಯಾಮಿಲಿ ಶೋ ಎಂದು ಹೇಳಿದರೂ ಕೂಡ ಬಿಗ್ ಬಾಸ್ ಸ್ಪರ್ಧಿಗಳು Read more…

ಪ್ರಧಾನಿ ಮೋದಿ ಭೇಟಿ ಹಿನ್ನಲೆ: ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯ, ಕಪ್ಪು ಬಟ್ಟೆ ಬ್ಯಾನ್; ದೆಹಲಿ ವಿವಿ ಮಾರ್ಗಸೂಚಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿ ವಿಶ್ವವಿದ್ಯಾನಿಲಯದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ವಿದ್ಯಾರ್ಥಿಗಳು ಕಡ್ಡಾಯವಾಗಿ ಹಾಜರಿರಬೇಕೆಂದು ಸೂಚನೆ ನೀಡಲಾಗಿದೆ. ಕಪ್ಪು ಬಟ್ಟೆ ಧರಿಸಿ ಬರದಂತೆ ವಿದ್ಯಾರ್ಥಿಗಳು, ಸಿಬ್ಬಂದಿಗೆ Read more…

29 ವರ್ಷಗಳ ಹಿಂದೆ ನಡೆದಿದ್ದ ಅಪಘಾತ; 83 ವರ್ಷದ ವೃದ್ಧನಿಗೆ ಈಗ ಕೋರ್ಟ್ ಸಮನ್ಸ್….!

ಭಾರತದಲ್ಲಿ ನ್ಯಾಯಾಲಯಗಳಲ್ಲಿನ ಪ್ರಕರಣಗಳು ಇತ್ಯರ್ಥವಾಗುವುದು ವಿಳಂಬ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೆ ಇಲ್ಲೊಂದು ಪ್ರಕರಣದಲ್ಲಿ ಇದು ತುಂಬಾ ವಿಳಂಬವಾಗಿದೆ. ಹೌದು, 29 ವರ್ಷಗಳ ಹಿಂದೆ ತಾವು ಚಾಲನೆ Read more…

ಆ.15ರೊಳಗೆ ದೇಶದ ಎಲ್ಲ ‘ಪಂಚಾಯಿತಿ’ ಗಳಲ್ಲಿ UPI ಬಳಕೆ ಕಡ್ಡಾಯ; ಕೇಂದ್ರ ಸರ್ಕಾರದಿಂದ ಮಹತ್ವದ ಆದೇಶ

ಡಿಜಿಟಲ್ ಪಾವತಿ ವ್ಯವಸ್ಥೆ ಕುರಿತಂತೆ ಈಗಾಗಲೇ ಹಲವು ಮಹತ್ವದ ತೀರ್ಮಾನಗಳನ್ನು ಕೈಗೊಂಡಿರುವ ಕೇಂದ್ರ ಸರ್ಕಾರ ಇದೀಗ ಮತ್ತೊಂದು ಹೆಜ್ಜೆ ಇಟ್ಟಿದೆ. ದೇಶದ ಎಲ್ಲ ಪಂಚಾಯಿತಿಗಳು ಡಿಜಿಟಲ್ ಪಾವತಿ ವ್ಯವಸ್ಥೆ Read more…

ದೇವಾಲಯಗಳ ನಗರ ಪ್ರವಾಸಿ ಸ್ಥಳ ಕಾಂಚೀಪುರಂ

ತಮಿಳುನಾಡಿನ ಅತ್ಯಂತ ಹಳೆಯ ನಗರವಾಗಿರುವ ಕಾಂಚೀಪುರಂ, ಇಂದಿಗೂ ಸಹ ತನ್ನ ಸೊಬಗನ್ನು ಕಾಪಾಡಿಕೊಂಡು ಬಂದಿದೆ. ಈ ನಗರವು “ಸಾವಿರ ದೇವಾಲಯಗಳ ನಗರ”  ಎಂದೇ ಪರಿಚಿತವಾಗಿದೆ. ಚೆನ್ನೈನಿಂದ ಕೇವಲ 72 Read more…

ಕಾರ್ –ಟ್ರಕ್ ಡಿಕ್ಕಿ: ಭೀಕರ ಅಪಘಾತದಲ್ಲಿ 6 ಜನ ಸಾವು

ಉತ್ತರ ಪ್ರದೇಶದ ಬಂದಾ ಎಂಬಲ್ಲಿ ಅತಿ ವೇಗವಾಗಿ ಬಂದ ಕಾರ್ ಟ್ರಕ್‌ ಗೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. 8 ಜನರಿದ್ದ Read more…

ಗಮನಿಸಿ: ಆಧಾರ್‌ – ಪಾನ್‌ ಲಿಂಕ್‌ ಮಾಡಲು ಇಂದೇ ಕೊನೆ ದಿನ; ತಪ್ಪಿದ್ದಲ್ಲಿ ಎದುರಾಗಲಿದೆ ಈ ಎಲ್ಲ ಸಮಸ್ಯೆ

ಈಗಾಗಲೇ ಬಹಳಷ್ಟು ಬಾರಿ ವಿಸ್ತರಣೆ ಕಂಡಿರುವ ಪಾನ್-ಆಧಾರ್‌ ಲಿಂಕಿಂಗ್‌ಗೆ ಇದ್ದ ಡೆಡ್ಲೈನ್‌ ಇಂದು ಕೊನೆಗೊಳ್ಳಲಿದೆ. ನೀವು ನಿಮ್ಮ ಪಾನ್ ಸಂಖ್ಯೆಯನ್ನು ಆಧಾರ್‌ಗೆ ಲಿಂಕಿಂಗ್ ಮಾಡಲು ಈಗ 1,000 ರೂ. Read more…

ನಾಳೆಯಿಂದ ʼದೈನಂದಿನʼ ಜೀವನದಲ್ಲಾಗಲಿದೆ ಈ ಎಲ್ಲ ಬದಲಾವಣೆ….!

ನಾಳೆಯಿಂದ ಜುಲೈ ತಿಂಗಳು ಪ್ರಾರಂಭವಾಗುತ್ತಿದೆ. ಎಂದಿನಂತೆ ತಿಂಗಳ ಆರಂಭದಲ್ಲಿ  ಈ ಬಾರಿಯೂ ಸಹ ಅಡುಗೆ ಅನಿಲ, ವಾಣಿಜ್ಯ ಅನಿಲ, ಸಿಎನ್‌ಜಿ-ಪಿಎನ್‌ಜಿ ಸೇರಿದಂತೆ ದೈನಂದಿನ ಜೀವನದ ಹಲವಾರು ಅಂಶಗಳ ಮೇಲೆ Read more…

ತಂದೆ ಮೇಲಿನ ಶಂಕೆಯಿಂದ ಕ್ಯಾಮೆರಾ ಇಟ್ಟಿದ್ದ ಪುತ್ರನಿಗೆ ಬಿಗ್ ಶಾಕ್: ಸೆರೆಯಾಗಿತ್ತು ಅತ್ಯಾಚಾರದ ದೃಶ್ಯ

ನವದೆಹಲಿ: ತನ್ನ ತಂದೆ ‘ಬ್ಲಾಕ್ ಮ್ಯಾಜಿಕ್’ ಮಾಡ್ತಾರೆ ಎಂದು ಶಂಕಿಸಿದ ದೆಹಲಿಯ ವ್ಯಕ್ತಿ ಮೊಬೈಲ್ ಕ್ಯಾಮೆರಾವನ್ನು ಹೊಂದಿಸಿಟ್ಟಿದ್ದು, ಅದರಲ್ಲಿ ಆತನ ತಂದೆ ಹುಡುಗಿಯ ಮೇಲೆ ಅತ್ಯಾಚಾರ ಮಾಡುತ್ತಿರುವ ದೃಶ್ಯ Read more…

ನಕಲಿ ರಶೀದಿ ನೀಡಿ 3.20 ಕೋಟಿ ರೂ. ಹಣ ದುರುಪಯೋಗ: ಟ್ರಾಫಿಕ್ ಪೊಲೀಸ್ ಅರೆಸ್ಟ್

ಹರ್ಯಾಣದ ಪಲ್ವಾಲ್‌ ನಲ್ಲಿ ಪೊಲೀಸ್ ಇಲಾಖೆಯಲ್ಲಿ 3.20 ಕೋಟಿ ರೂ.ಗಳ ಬೃಹತ್ ಹಗರಣ ಬೆಳಕಿಗೆ ಬಂದಿದ್ದು, ಹಲವು ವರ್ಷಗಳಿಂದ ನಕಲಿ ಚಲನ್‌ ಗಳನ್ನು ನೀಡಿ ವಂಚಿಸಿದ್ದ ಹೆಡ್ ಕಾನ್‌ Read more…

BREAKING NEWS: ಸಚಿವ ಸೆಂಥಿಲ್ ಬಾಲಾಜಿಯವರನ್ನು ಸಂಪುಟದಿಂದ ವಜಾಗೊಳಿಸಿದ ತಮಿಳುನಾಡು ರಾಜ್ಯಪಾಲ

ಚೆನ್ನೈ: ಜೈಲು ಸೇರಿರುವ ವಿ ಸೆಂಥಿಲ್ ಬಾಲಾಜಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸಚಿವ ಸಂಪುಟದಿಂದ ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಅವರು ವಜಾಗೊಳಿಸಿದ್ದಾರೆ. ತಮಿಳುನಾಡಿನ ವಿದ್ಯುತ್ ಸಚಿವರಾಗಿದ್ದ Read more…

ಮದುವೆಯಾದ ಮರುದಿನವೇ ಮಗುವಿಗೆ ಜನ್ಮ ನೀಡಿದ ವಧು…..! ಬೆಚ್ಚಿಬಿದ್ದ ವರ

ಮದುವೆಯಾದ ಮರುದಿನವೇ ನವವಿವಾಹಿತೆ ಮಗುವಿಗೆ ಜನ್ಮನೀಡಿದ್ದಾರೆ. ಉತ್ತರಪ್ರದೇಶದಲ್ಲಿ ಇಂತಹ ಘಟನೆಯೊಂದು ವರದಿಯಾಗಿದೆ. ತೆಲಂಗಾಣದ ಸಿಕಂದರಾಬಾದ್‌ನ ಯುವತಿಯೊಬ್ಬರು ಗ್ರೇಟರ್ ನೋಯ್ಡಾದ ವ್ಯಕ್ತಿಯೊಂದಿಗೆ ವಿವಾಹವಾಗಿದ್ದರು. ಮದುವೆಯಾದ ದಿನದ ರಾತ್ರಿಯೇ ಹೊಟ್ಟೆನೋವು ಕಾಣಿಸಿಕೊಂಡಿದ್ದರಿಂದ Read more…

ʼಮೆಟ್ರೋʼದಲ್ಲಿ ಪರಸ್ಪರ ಹೊಡೆದಾಡಿಕೊಂಡ ಪ್ರಯಾಣಿಕರು; ವಿಡಿಯೋ ವೈರಲ್

ಪ್ರಯಾಣಿಕರ ವರ್ತನೆ ಬಗ್ಗೆ ಪದೇ ಪದೇ ಸುದ್ದಿಯಾಗ್ತಿರುವ ದೆಹಲಿ ಮೆಟ್ರೋ ಮತ್ತೊಂದು ಪ್ರಕರಣಕ್ಕೆ ಸಾಕ್ಷಿಯಾಗಿ ಸುದ್ದಿಯಾಗಿದೆ. ಆನ್‌ ಲೈನ್‌ನಲ್ಲಿ ವ್ಯಾಪಕವಾಗಿ ಕಾಣಿಸಿಕೊಂಡಿರುವ ವೀಡಿಯೊದಲ್ಲಿ ಇಬ್ಬರು ಪುರುಷರು ಜಗಳವಾಡಿದ್ದಾರೆ. ಕೆಲವು Read more…

ಸೋಷಿಯಲ್ ಮೀಡಿಯಾದಲ್ಲಿ ಮಹಿಳೆಯರು ಫೋಟೋ ಹಾಕಿಕೊಳ್ಳಬೇಡಿ; ಮಹಿಳಾ ಆಯೋಗದ ಅಧ್ಯಕ್ಷೆ ಸಲಹೆ

ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ತಮ್ಮ ಫೋಟೋವನ್ನ ಪ್ರೊಫೈಲ್ ಚಿತ್ರ ಅಥವಾ ಡಿಪಿಯಾಗಿ ಬಳಸದಂತೆ ತಮಿಳುನಾಡು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಎ ಎಸ್ ಕುಮಾರಿ ಮಹಿಳೆಯರಿಗೆ ಸಲಹೆ ನೀಡಿದ್ದಾರೆ. Read more…

BREAKING NEWS : ‘ಚಂದ್ರಶೇಖರ್ ಆಜಾದ್’ ಮೇಲೆ ಗುಂಡಿನ ದಾಳಿ ಪ್ರಕರಣ : ನಾಲ್ವರು ಅರೆಸ್ಟ್

ಲಖ್ನೋ: ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ ಆಜಾದ್ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ದಾಳಿ ನಡೆದಾಗ ಚಂದ್ರಶೇಖರ್ ಆಜಾದ್ ಇತರ ನಾಲ್ವರೊಂದಿಗೆ ಟೊಯೊಟಾ Read more…

ಯುವಜೋಡಿಯಿಂದ ಅಪಾಯಕಾರಿ ಸ್ಟಂಟ್; ಬೆಚ್ಚಿಬೀಳಿಸುತ್ತೆ ಪೊಲೀಸರು ಹಂಚಿಕೊಂಡಿರುವ ವಿಡಿಯೋ

ಪೊಲೀಸರು ಎಷ್ಟೇ ಬುದ್ಧಿ ಹೇಳಿದ್ರೂ, ಕಾನೂನು ಕ್ರಮ ತೆಗೆದುಕೊಂಡರೂ ರಸ್ತೆಯಲ್ಲಿ ಅಪಾಯಕಾರಿ ಸ್ಟಂಟ್ ಮಾಡುವವರು ಕಾಣಿಸಿಕೊಳ್ತಾನೇ ಇದ್ದಾರೆ. ಈ ಬಗ್ಗೆ ಜಾಗೃತಿ ಮೂಡಿಸಲು ದೆಹಲಿ ಪೊಲೀಸರು ತಮ್ಮ ಅಧಿಕೃತ Read more…

BIG NEWS : ಭಾರೀ ಮಳೆಗೆ ಭೂಕುಸಿತ : ಬದರಿನಾಥಕ್ಕೆ ತೆರಳುವ ಹೆದ್ದಾರಿ ಬಂದ್

ಉತ್ತರಾಖಂಡ :  ಚಮೋಲಿ ಜಿಲ್ಲೆಯಲ್ಲಿ ಇಂದು ಧಾರಾಕಾರ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ್ದು, ಚಿಂಕಾ ಬಳಿಯ ರಾಷ್ಟ್ರೀಯ ಹೆದ್ದಾರಿ 7 ಸಂಪೂರ್ಣ ಬಂದ್ ಆಗಿದೆ . ಬದರಿನಾಥಕ್ಕೆ ತೆರಳುವ ಭಕ್ತರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...